ದಿನಾಂಕ 22-08-2025ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1353
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಅಂಗನವಾಡಿ ಮತ್ತು ವೃದ್ದಾಶ್ರಮಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
2
1354
ಶ್ರೀ ಕೆ ಅಬ್ದುಲ್ ಜಬ್ಬರ್ ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರು ಹಾಗೂ ಬಿಡಿ ಕಾರ್ಮಿಕರ ಗುರುತಿನ ಚೀಟಿಗಳ ಕುರಿತು ಕಾರ್ಮಿಕ ಸಚಿವರು
3
1355
ಶ್ರೀ ಕೆ ಅಬ್ದುಲ್ ಜಬ್ಬರ್ ಕರ್ನಾಟಕ ಕಾರ್ಮಿಕ ಇಲಾಖೆಯ ಕಾರ್ಮಿಕ ಚಿಕಿತ್ಸಾ ಭಾಗ್ಯ ಯೋಜನೆಯ ಕುರಿತು ಕಾರ್ಮಿಕ ಸಚಿವರು
4
1356
ಶ್ರೀ ಕೆ ಅಬ್ದುಲ್ ಜಬ್ಬರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಸಂಘ-ಸಂಸ್ಥೆಗಳು ಹಾಗೂ ಕನ್ನಡ ಭಾಷೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
5
1407
ಶ್ರೀ ಡಿ.ಎಸ್. ಆರುಣ್ ಸಮಾಜ ಕಲ್ಯಾಣ ಇಲಾಖೆ ಅಡಿಬರುವ ನಿಗಮಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
6
1408
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿ ರೈತರ ಆತ್ಮಹತ್ಯ ಕುರಿತು ಕೃಷಿ ಸಚಿವರು
7
1409
ಶ್ರೀ ಡಿ.ಎಸ್. ಆರುಣ್ ಪ್ರಗತಿಪಥ ಯೋಜನೆ ಅಡಿಯಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿ ಬಗ್ಗೆಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
8
1410
ಶ್ರೀ ಡಿ.ಎಸ್. ಆರುಣ್ ರಾಜ್ಯದಲ್ಲಿನ ಅಕ್ಕ ಕ್ಯಾಂಟೀನ್ ಮತ್ತು ಅಕ್ಕ ಕೆಫೆ ಯೋಜನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
9
1284
ಶ್ರೀಮತಿ ಬಲ್ಕಿಸ್ ಬಾನು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
10
1285
ಶ್ರೀಮತಿ ಬಲ್ಕಿಸ್ ಬಾನು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
11
1286
ಶ್ರೀಮತಿ ಬಲ್ಕಿಸ್ ಬಾನು ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಮತ್ತು ಮುಂಬಡ್ತಿ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
12
1287
ಶ್ರೀಮತಿ ಬಲ್ಕಿಸ್ ಬಾನು ವಿಕಲಚೇತನರ ಶಿಕ್ಷಕರ ನೇಮಕ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
13
1288
ಶ್ರೀಮತಿ ಬಲ್ಕಿಸ್ ಬಾನು ರಾಜ್ಯದ ಕಟ್ಟಡ ಕಾರ್ಮಿಕರ ಸುಂಕ ಕುರಿತು ಕಾರ್ಮಿಕ ಸಚಿವರು
14
1377
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ಕ್ಷೇತ್ರಕ್ಕೆ ಹೆಚ್ಚುವರಿಯಾಗಿ ರೈತರಿಗೆ ರಸಗೊಬ್ಬರ ನೀಡುವ ಬಗ್ಗೆ ಕೃಷಿ ಸಚಿವರು
15
1378
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯವನ್ನು ಹೆಚ್ಚಿಸುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
16
1379
ಶ್ರೀ ಬಸನಗೌಡ ಬಾದರ್ಲಿ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
17
1380
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ತಾಲೂಕಿನಲ್ಲಿ ಸರ್ಕಾರಿ ಕಾರ್ಮಿಕ ಕಟ್ಟಡ ಇಲ್ಲದಿರುವ ಬಗ್ಗೆ ಕಾರ್ಮಿಕ ಸಚಿವರು
18
1383
ಶ್ರೀ ಎಸ್.ಎಲ್.‌ ಭೋಜೇಗೌಡ ಜಲ ಜೀವನ್ ಮಿಷನ್ ಯೋಜನೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
19
1344
ಶ್ರೀ ಎಸ್.ಎಲ್.‌ ಭೋಜೇಗೌಡ ಕೃಷಿ ಇಲಾಖೆಯ ಪ್ರೋತ್ಸಾಹಕ ಯೋಜನೆಗಳ ಬಗ್ಗೆ ಕೃಷಿ ಸಚಿವರು
20
1345
ಶ್ರೀ ಎಸ್.ಎಲ್.‌ ಭೋಜೇಗೌಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಗಮಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
21
1395
ಶ್ರೀ ಚಿದಾನಂದ್‌ ಎಂ.ಗೌಡ ಕೂಸಿನ ಮನೆಯ ನಿರ್ವಹಣೆಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
22
1396
ಶ್ರೀ ಚಿದಾನಂದ್‌ ಎಂ.ಗೌಡ ಸಾಮಾಜಿಕ ಸಂಶೋಧನಾ ನಿರ್ದೇಶನಾಲಯದ ಸಿಬ್ಬಂದಿ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
23
1397
ಶ್ರೀ ಚಿದಾನಂದ್‌ ಎಂ.ಗೌಡ ಪಿಡಿಒಗಳ ಸ್ವಯಂಚಾಲಿಕ ವೇತನ ಬಡ್ತಿಯ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
24
1332
ಡಾ|| ಧನಂಜಯ ಸರ್ಜಿ ರಾಜ್ಯದಲ್ಲಿ ಹದಿಹರೆಯದ ಹೆಣ್ಣು ಮಕ್ಕಳು ಗರ್ಭಧಾರಣೆ ಹೊಂದುತ್ತಿರುವುದರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
25
1431
ಡಾ|| ಧನಂಜಯ ಸರ್ಜಿ ಕರ್ನಾಟಕ ಸಾಮಾನ್ಯ ಸೇವೆಗಳು ನಿಯಮಗಳು 2024 ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
26
1333
ಡಾ|| ಧನಂಜಯ ಸರ್ಜಿ ಶಿವಮೊಗ್ಗ ಜಿಲ್ಲೆಯಲ್ಲಿ ಮಂಜೂರಾಗಿರುವ ಸಮುದಾಯ ಭವನಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
27
1423
ಶ್ರೀ ಹೆಚ್.ಎಸ್. ಗೋಪಿನಾಥ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
28
1424
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯತ್ ಸದಸ್ಯರ ಗೌರವಧನದ ಹೆಚ್ಚಿಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
29
1425
ಶ್ರೀ ಹೆಚ್.ಎಸ್. ಗೋಪಿನಾಥ್ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಅಭಿವೃದ್ಧಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
30
1426
ಶ್ರೀ ಹೆಚ್.ಎಸ್. ಗೋಪಿನಾಥ್ ಜೆಜೆ ಕಾಯ್ದೆಯ ಅಡಿಯಲ್ಲಿ ನಿರ್ವಹಿಸುತ್ತಿರುವ ಎನ್‌ಜಿಓಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
31
1270
ಶ್ರೀ ಗೋವಿಂದ ರಾಜು ವಸತಿ ಶಾಲೆಗಳಲ್ಲಿ ಕಳಪೆ ಆಹಾರ ನೀಡುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
32
1271
ಶ್ರೀ ಗೋವಿಂದ ರಾಜು ರೈತರಿಗೆ ಬಡ್ತಿ ವಿನಾಯಿತಿ ನೀಡದ ಬ್ಯಾಂಕ್ಗಳಿಗೆ ಸರ್ಕಾರ 25 ಕೋಟಿ ಬಾಕಿ ಉಳಿಸಿಕೊಂಡಿರುವ ಬಗ್ಗೆ ಕೃಷಿ ಸಚಿವರು
33
1272
ಶ್ರೀ ಗೋವಿಂದ ರಾಜು ರಾಜ್ಯದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
34
1273
ಶ್ರೀ ಗೋವಿಂದ ರಾಜು ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳನ್ನು ರಕ್ಷಣೆ ಮಾಡುವ ಬಗ್ಗೆ ಕಾರ್ಮಿಕ ಸಚಿವರು
35
1274
ಶ್ರೀ ಗೋವಿಂದ ರಾಜು ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಾಕಿ ಇರುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
36
1296
ಶ್ರೀಮತಿ ಹೇಮಲತಾ ನಾಯಕ್ ಅನುಸೂಚಿತ ಜಾತಿ ಅನುಸೂಚಿತ ಪಂಗಡದ ಸಮುದಾಯದ ಸಾರ್ವಜನಿಕರ ಮೇಲೆ ದೌರ್ಜನ್ಯ ಪ್ರಕರಣ ಕುರಿತು ಸಮಾಜ ಕಲ್ಯಾಣ ಸಚಿವರು
37
1297
ಶ್ರೀಮತಿ ಹೇಮಲತಾ ನಾಯಕ್ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಸಚಿವರು
38
1298
ಶ್ರೀಮತಿ ಹೇಮಲತಾ ನಾಯಕ್ ರಾಜ್ಯದಲ್ಲಿನ ಯೂರಿಯಾ ರಾಸಾಯನಿಕ ಕೊರತೆ ಕುರಿತು ಕೃಷಿ ಸಚಿವರು
39
1027
ಶ್ರೀ ಐವನ್‌ ಡಿʼಸೋಜಾ ಕರಾವಳಿ ಅಭಿವೃದ್ಧಿ ಮಂಡಳಿಗೆ 2025-26ನೇ ಬಜೆಟ್ ನಲ್ಲಿ ನೀಡಿರುವ ಅನುದಾನದ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
40
1028
ಶ್ರೀ ಐವನ್‌ ಡಿʼಸೋಜಾ ಕುಡುಬಿ ಸಮುದಾಯದ ಹೆಸರು ಬಿಟ್ಟು ಹೋಗಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
41
1029
ಶ್ರೀ ಐವನ್‌ ಡಿʼಸೋಜಾ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಟ್ಟಡ ಕಾಮಗಾರಿಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
42
1030
ಶ್ರೀ ಐವನ್‌ ಡಿʼಸೋಜಾ ಸಮಾಜ ಕಲ್ಯಾಣ ಇಲಾಖೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಕಾಲೋನಿ ಅಭಿವೃದ್ಧಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
43
1256
ಶ್ರೀ ಜಗದೇವ್‌ ಗುತ್ತೇದಾರ್ ತೊಗರಿ ಅಭಿವೃದ್ಧಿ ಮಂಡಳಿಯ ಬಗ್ಗೆ ಕೃಷಿ ಸಚಿವರು
44
1323
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಏಕ ನಿವೇಶನ ವಿನ್ಯಾಸ ನಕ್ಷೆ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
45
1324
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಸ್ವಚ್ಛ ಸಂಕೀರ್ಣ ಘಟಕಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
46
1325
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಗ್ರಾಮ ಪಂಚಾಯಿತಿ ನಿರ್ಣಯದ ವಿರುದ್ಧದ ಮೇಲ್ಮನವಿಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
47
1326
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಗ್ರಾಮ ಪಂಚಾಯಿತಿ ರಸ್ತೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
48
1327
ಶ್ರೀ ಕಿಶೋರ್‌ ಕುಮಾರ್‌ ಪುತ್ತೂರು ಬೆಳೆ ಸಮೀಕ್ಷೆ ಕುರಿತು ಕೃಷಿ ಸಚಿವರು
49
1427
ಶ್ರೀ ಕೇಶವ ಪ್ರಸಾದ್ ಎಸ್ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಸಂಸ್ಥೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
50
1428
ಶ್ರೀ ಕೇಶವ ಪ್ರಸಾದ್ ಎಸ್ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಸದಸ್ಯರಿಗೆ ಅನುದಾನ ನೀಡುವ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
51
1429
ಶ್ರೀ ಕೇಶವ ಪ್ರಸಾದ್ ಎಸ್ ಮಂಡ್ಯ ಕೃಷಿ ವಿಜ್ಞಾನ ಯೂನಿವರ್ಸಿಟಿಯ ಕುರಿತು ಕೃಷಿ ಸಚಿವರು
52
1430
ಶ್ರೀ ಕೇಶವ ಪ್ರಸಾದ್ ಎಸ್ ನರೇಗಾ ಕಾರ್ಮಿಕರ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
53
1390
ಶ್ರೀ ಮಧು ಜಿ.ಮಾದೇಗೌಡ ಸಹಾಯಧನದ ಯೂರಿಯಾ ರಸಗೊಬ್ಬರದ ದುರುಪಯೋಗ ಕುರಿತು ಕೃಷಿ ಸಚಿವರು
54
1391
ಶ್ರೀ ಮಧು ಜಿ.ಮಾದೇಗೌಡ ಕಲಾವಿದರ ವೈದ್ಯಕೀಯ ವೆಚ್ಚ ಮರುಪಾವತಿ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
55
1392
ಶ್ರೀ ಮಧು ಜಿ.ಮಾದೇಗೌಡ ಎಸ್ ಡಿ ಎ ಗಳಿಗೆ ಪದೋನ್ನತಿ ನೀಡುವ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
56
1393
ಶ್ರೀ ಮಧು ಜಿ.ಮಾದೇಗೌಡ ಕ್ರೈಸ್ ಕ್ರೀಡಾ ಶಾಲೆಗಳನ್ನು ಆರಂಭಿಸುವ ಕುರಿತು ಸಮಾಜ ಕಲ್ಯಾಣ ಸಚಿವರು
57
1394
ಶ್ರೀ ಮಧು ಜಿ.ಮಾದೇಗೌಡ ಕ್ರೈಸ್ ಶಾಲೆಗಳಲ್ಲಿ ಹುದ್ದೆಗಳ ಮಂಜೂರಾತಿ ಮತ್ತು ಪದೋನ್ನತ್ತಿ ಕುರಿತು ಸಮಾಜ ಕಲ್ಯಾಣ ಸಚಿವರು
58
1398
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಅನುಮೋದನೆ ನಮೂನೆ 9 /11 ಮತ್ತು ಕಟ್ಟಡ ಪರವಾನಿಗೆ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
59
1399
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಬಹುಸಂಖ್ಯೆಯ ಲೆಕ್ಕ ಪರಿಶೋಧನೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
60
1400
ಶ್ರೀ ಮಂಜುನಾಥ ಭಂಡಾರಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರ ಕುರಿತು ಕೃಷಿ ಸಚಿವರು
61
1401
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
62
1422
ಶ್ರೀ ಸೂರಜ್‌ ರೇವಣ್ಣ ಗ್ರಾಮಠಾಣಾ ಒಳಗಡೆ ಇರುವ ಸ್ಚತ್ತುಗಳ ವಿಸ್ತೀರ್ಣವು ಕಡಿಮೆಯಾಗಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
63
1358
ಶ್ರೀ ಸಿ.ಎನ್. ಮಂಜೇಗೌಡ ಮಹಿಳಾ ಕಾರ್ಮಿಕರಿಗೆ ವಸತಿ ನಿಲಯಗಳ ಕುರಿತು ಕಾರ್ಮಿಕ ಸಚಿವರು
64
1359
ಶ್ರೀ ಸಿ.ಎನ್. ಮಂಜೇಗೌಡ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿನ ಪೌರಕಾರ್ಮಿಕರ ಬಗ್ಗೆ ಕಾರ್ಮಿಕ ಸಚಿವರು
65
1360
ಶ್ರೀ ಸಿ.ಎನ್. ಮಂಜೇಗೌಡ ʼಗ್ರಾಮʼ ಗ್ರಂಥಾಲಯಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
66
1361
ಶ್ರೀ ಸಿ.ಎನ್. ಮಂಜೇಗೌಡ ಕೆ ಆರ್ ಐ ಡಿ ಎಲ್ ಸಂಸ್ಥೆಯಲ್ಲಿನ ಅಕ್ರಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
67
1268
ಶ್ರೀ ಕೆ ಎಸ್‌ ನವೀನ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಯೋಜನೆ ಅಡಿಯಲ್ಲಿ ನೀಡುವ ಸೌಲಭ್ಯಗಳ ಬಗ್ಗೆ ಕಾರ್ಮಿಕ ಸಚಿವರು
68
1267
ಶ್ರೀ ಕೆ ಎಸ್‌ ನವೀನ್ ರಾಜ್ಯದಲ್ಲಿ ನಡೆದಿರುವ ಗ್ರಾಮ ಸಭೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
69
1338
ಶ್ರೀ ಕೆ ಎಸ್‌ ನವೀನ್ ಚಿತ್ರದುರ್ಗ ಜಿಲ್ಲೆಯಲ್ಲಿ ನರೇಗಾ ಯೋಜನೆ ಅಡಿ ನಡೆದ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
70
1328
ಶ್ರೀ ಎಂ.ನಾಗರಾಜು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
71
1329
ಶ್ರೀ ಎಂ.ನಾಗರಾಜು ಕಾಡುಗೊಲ್ಲ ಸಮುದಾಯದ ಜನಾಂಗದವರಿಗೆ ರಾಜಕೀಯ ಮೀಸಲಾತಿ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
72
1330
ಶ್ರೀ ಎಂ.ನಾಗರಾಜು ಕಾಡುಗೊಲ್ಲ ಸಮುದಾಯವನ್ನು ಅಲೆಮಾರಿ ಮತ್ತು ಅರೇ ಅಲೆಮಾರಿ ವರ್ಗಕ್ಕೆ ಸೇರಿಸಲು ಮತ್ತು ಹಾಸ್ಟೆಲ್ ಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
73
1331
ಶ್ರೀ ಎಂ.ನಾಗರಾಜು ಆನ್ಲೈನ್ ಶೋಷಣೆಗೆ ಬಲಿಯಾಗುತ್ತಿರುವ ಮಕ್ಕಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
74
1299
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ನಾಮಫಲಕಗಳಲ್ಲಿ 60ರಷ್ಟು ಕನ್ನಡ ಬಳಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
75
1300
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಕೃಷಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಕುರಿತು ಕೃಷಿ ಸಚಿವರು
76
1322
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಕ್ರೈ ಸ್ ಕೇಂದ್ರ ಕಚೇರಿಯ ನಿರ್ವಹಣೆಯ ಕುರಿತು ಸಮಾಜ ಕಲ್ಯಾಣ ಸಚಿವರು
77
1349
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ರಾಜ್ಯದಲ್ಲಿ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ಆಗದಿರುವ ಬಗ್ಗೆ ಕೃಷಿ ಸಚಿವರು
78
1281
ಶ್ರೀ ಪುಟ್ಟಣ್ಣ ಕ್ರೈಸ್ಟ್ ವಸತಿ ಶಾಲೆಗಳ ಶಿಕ್ಷಕರ ವೇತನ ವ್ಯತ್ಯಾಸದ ಬಗ್ಗೆ ಸಮಾಜ ಕಲ್ಯಾಣ ಸಚಿವರು
79
1335
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆಯಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ ಕೇಂದ್ರ ಸ್ಥಾಪಿಸಿ ಸಿಬ್ಬಂದಿಗಳನ್ನು ನಿಯೋಜಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
80
1336
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ರೈತರಿಗೆ ಸಮರ್ಪಕವಾಗಿ ಯೂರಿಯಾ ಗೊಬ್ಬರ ದೊರೆಯದೆ ಇರುವ ಬಗ್ಗೆ ಕೃಷಿ ಸಚಿವರು
81
1337
ಶ್ರೀ ಪಿ.ಹೆಚ್.‌ ಪೂಜಾರ್ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಳೆದ 3-4 ತಿಂಗಳಿಂದ ಹಣ ಜಮೆ ಆಗದೆ ಇರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
82
1294
ಶ್ರೀ ಪಿ.ಹೆಚ್.‌ ಪೂಜಾರ್ ಬಾಗಲಕೋಟೆ ಜಿಲ್ಲೆಯಲ್ಲಿ ಕಲಾವಿದರ ಹಿತದೃಷ್ಟಿಯಿಂದ ಸಾಂಸ್ಕೃತಿಕ ಭವನ ಸ್ಥಾಪಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
83
1346
ಶ್ರೀ ಪ್ರದೀಪ್ ಶೆಟ್ಟರ್ ರಾಜ್ಯದ ರೈತರಿಗೆ ರಸಗೊಬ್ಬರ ಬಿತ್ತನೆ ಬೀಜ ಹಾಗೂ ಕೀಟನಾಶಕ ಅಸಮರ್ಪಕವಾಗಿ ಪೂರೈಕೆಯಾಗುತ್ತಿರುವ ಬಗ್ಗೆ ಕೃಷಿ ಸಚಿವರು
84
1347
ಶ್ರೀ ಪ್ರದೀಪ್ ಶೆಟ್ಟರ್ ರಾಜ್ಯದಲ್ಲಿ ಹಾಗೂ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಳೆದ ಒಂದು ವರ್ಷದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಯ ಬಗ್ಗೆ ಕೃಷಿ ಸಚಿವರು
85
1348
ಶ್ರೀ ಪ್ರದೀಪ್ ಶೆಟ್ಟರ್ ರಾಜ್ಯದಲ್ಲಿ ಹಾಗೂ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಗಳಿಗೆ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
86
1261
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕಳಪೆ ರಸಗೊಬ್ಬರ, ನಕಲಿ ಬಿತ್ತನೆ ಬೀಜ ಹಾಗೂ ಕೀಟನಾಶಕಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಕೃಷಿ ಸಚಿವರು
87
1262
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕೃಷಿ ಯಂತ್ರಧಾರೆ ಯೋಜನೆಗೆ ಗ್ರಹಣ ಹಿಡಿದಿರುವ ಬಗ್ಗೆ ಕೃಷಿ ಸಚಿವರು
88
1263
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ ಆಗದಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
89
1264
ಶ್ರೀ ಪ್ರತಾಪ್‌ ಸಿಂಹ ನಾಯಕ್‌.ಕೆ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ತಿರಸ್ಕೃತವಾಗುತ್ತಿರುವ ಬಗ್ಗೆ ಕಾರ್ಮಿಕ ಸಚಿವರು
90
1339
ಶ್ರೀ ಸಿ.ಟಿ.ರವಿ ಅಂಗನವಾಡಿಗಳಲ್ಲಿ ಕಳಪೆ ಆಹಾರ ಪೂರೈಕೆ ತಡೆಯಲು ವಿಫಲವಾಗುವಿರುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
91
1340
ಶ್ರೀ ಸಿ.ಟಿ.ರವಿ ನಿಗಮ / ಮಂಡಳಿಯಿಂದ ಕೈಗೊಳ್ಳಲಾದ ಅಭಿವೃದ್ಧಿ ಯೋಜನೆಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
92
1341
ಶ್ರೀ ಸಿ.ಟಿ.ರವಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಳಂಬವಾಗಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
93
1342
ಶ್ರೀ ಸಿ.ಟಿ.ರವಿ ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಭವನ ನಿರ್ಮಿಸುವ ಕುರಿತು ಸಮಾಜ ಕಲ್ಯಾಣ ಸಚಿವರು
94
1343
ಶ್ರೀ ಸಿ.ಟಿ.ರವಿ ಮೂಲಭೂತ ಸೌಲಭ್ಯ ಕಾಮಗಾರಿ ಕೈಗೊಳ್ಳಲು ಮಂಜೂರಾಗಿರುವ ಹಣ ಬಿಡುಗಡೆಯಾಗದಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
95
1050
ಶ್ರೀ ಎಸ್.ರವಿ ಕಾಡೇನಹಳ್ಳಿ ಗ್ರಾಮಕ್ಕೆ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
96
1250
ಶ್ರೀ ಎಸ್.ರವಿ ರಾಜ್ಯದಲ್ಲಿ ಉಂಟಾಗಿರುವ ಯೂರಿಯಾ ಕೊರತೆ ಬಗ್ಗೆ ಕೃಷಿ ಸಚಿವರು
97
1251
ಶ್ರೀ ಎಸ್.ರವಿ ವಸತಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
98
1259
ಶ್ರೀ ಎಸ್.ರವಿ ವಿವಿಧ ಇಲಾಖೆಗಳಲ್ಲಿ ಖಾಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಬಗ್ಗೆ ಸಮಾಜ ಕಲ್ಯಾಣ ಸಚಿವರು
99
1293
ಶ್ರೀ ಎಸ್.ರವಿ ರಾಜ್ಯದಲ್ಲಿ ಯೂರಿಯಾ ಕೊರತೆಯಾಗಿರುವ ಬಗ್ಗೆ ಕೃಷಿ ಸಚಿವರು
100
1252
ಶ್ರೀ ಎನ್.ರವಿಕುಮಾರ್ ಸಂಚಾರಿ ಆರೋಗ್ಯ ಘಟಕಗಳ ಕುರಿತು ಕಾರ್ಮಿಕ ಸಚಿವರು
101
1253
ಶ್ರೀ ಎನ್.ರವಿಕುಮಾರ್ ಕಾರ್ಮಿಕರ ನ್ಯೂಟ್ರಿಷನ್ ಕಿಟ್ ಕುರಿತು ಕಾರ್ಮಿಕ ಸಚಿವರು
102
1289
ಶ್ರೀ ಎನ್.ರವಿಕುಮಾರ್ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗಿರುವ ಅನುದಾನ ದುರ್ಬಳಕೆ ಮತ್ತು ನಡೆದಿರುವ ಭ್ರಷ್ಟಾಚಾರದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
103
1352
ಶ್ರೀ ಎನ್.ರವಿಕುಮಾರ್ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
104
1375
ಶ್ರೀ ರಾಮೋಜಿಗೌಡ ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಯ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
105
1376
ಶ್ರೀ ರಾಮೋಜಿಗೌಡ ವಸತಿ ಶಾಲೆಗಳಲ್ಲಿರುವ ಮೂಲಭೂತ ಸೌಲಭ್ಯಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
106
1402
ಶ್ರೀ ಎಸ್.ವ್ಹಿ.ಸಂಕನೂರ ಎಸ್ ಸಿ ಒಳ ಮೀಸಲಾತಿ ಸಮಸ್ಯೆಯನ್ನು ಸರ್ಕಾರ ಬೇಗನೆ ಪರಿಹರಿಸಿ ನೇಮಕಾತಿಗಳನ್ನು ಮಾಡಿಕೊಳ್ಳಲು ಅನುಕೂಲ ಮಾಡಿಕೊಡುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
107
1302
ಶ್ರೀ ವೈ.ಎಂ.ಸತೀಶ್ ಕೆಕೆಆರ್‌ಡಿಬಿ ಮಂಡಳಿಯಿಂದ ಪ್ರದೇಶ ಅಭಿವೃದ್ಧಿ ನಿಧಿಯ ಹಂಚಿಕೆ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
108
1303
ಶ್ರೀ ವೈ.ಎಂ.ಸತೀಶ್ ರಾಜ್ಯದಲ್ಲಿ ಔಷಧಿಗೆ ಬೇಕಾಗುವ ಸಸ್ಯ ಕೃಷಿಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಕೃಷಿ ಸಚಿವರು
109
1313
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ 2025-26ನೇ ಸಾಲಿನಲ್ಲಿ ನಿಗಮ ಮಂಡಳಿಗಳಿಗೆ ಅಯವ್ಯದಲ್ಲಿ ನಿಗದಿಪಡಿಸಿರುವ ಒಟ್ಟು ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
110
1314
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ scsp/tsp ಅನುದಾನದ ಅಡಿಯಲ್ಲಿ ವ್ಯಯಿಸಲಾಗಿರುವ ಹಣದ ಉಪಯೋಗ ಕುರಿತಂತೆ ಪ್ರತಿ ವರ್ಷ ಸೋಷಿಯಲ್ ಆಡಿಟಿಂಗ್ ನಡೆಸಿರುವ ವಿವರಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
111
1315
ಶ್ರೀ ಹೆಚ್‌ ಪಿ ಸುಧಾಮ್‌ ದಾಸ್ ನಿಗಮ ಮಂಡಳಿಗಳ 2021-22,2022-23, 2023-24 ಹಾಗೂ 25ನೇ ಹಣಕಾಸು ವರ್ಷಗಳಲ್ಲಿ ನಿಗದಿಪಡಿಸಿರುವ ಅನುದಾನಗಳ ವಿವರವನ್ನು ಒದಗಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
112
1382
ಶ್ರೀ ಸುನೀಲ್‌ ಗೌಡ ಪಾಟಿಲ್ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳ ಮತ್ತು ಪಿಡಿಒಗಳ ಖಾಲಿ ಹುದ್ದೆಗಳ ಭರ್ತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
113
1385
ಶ್ರೀ ಸುನೀಲ್‌ ವಲ್ಯಾಪುರ್‌ ರೈತರಿಂದ ಗೊಬ್ಬರಕ್ಕೆ ಹೆಚ್ಚುವರಿ ಹಣ ವಸೂಲಿ ಮಾಡುವ ಕುರಿತು ಕೃಷಿ ಸಚಿವರು
114
1386
ಶ್ರೀ ಸುನೀಲ್‌ ವಲ್ಯಾಪುರ್‌ ರಾಜ್ಯದ ಸ್ವ- ಸಹಾಯ ಗುಂಪುಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
115
1387
ಶ್ರೀ ಸುನೀಲ್‌ ವಲ್ಯಾಪುರ್‌ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಕುರಿತು ಯೋಜನೆ ಮತ್ತು ಸಾಂಖ್ಯಿಕ ಸಚಿವರು
116
1388
ಶ್ರೀ ಸುನೀಲ್‌ ವಲ್ಯಾಪುರ್‌ ಕನ್ನಡ ಭಾಷೆ ಅಭಿವೃದ್ಧಿಗಾಗಿ ತಂದ ಯೋಜನೆಗಳ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
117
1389
ಶ್ರೀ ಸುನೀಲ್‌ ವಲ್ಯಾಪುರ್‌ ಜಲಜೀವನ್ ಮಿಷನ್ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
118
672
ಶ್ರೀ ಶರಣಗೌಡ ಬಯ್ಯಪುರ ರಾಜ್ಯದಲ್ಲಿನ ಪಿಡಿಒಗಳ ಕೊರತೆಯ ಮತ್ತು ಅವುಗಳನ್ನು ಭರ್ತಿ ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
119
1277
ಶ್ರೀ ಶರಣಗೌಡ ಬಯ್ಯಪುರ ರಾಯಚೂರು-ಕೊಪ್ಪಳ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
120
1265
ಶ್ರೀ ಶರವಣ ಟಿ.ಎ. sc/st ಧಾರ್ಮಿಕ ಸಂಸ್ಥೆಗಳು ಸಂಘಗಳು ಮತ್ತು ಟ್ರಸ್ಟ್ ಗಳಿಗೆ ಬಿಡುಗಡೆ ಮಾಡಿದ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
121
1266
ಶ್ರೀ ಶರವಣ ಟಿ.ಎ. ರಾಜ್ಯದಲ್ಲಿ ರಸಗೊಬ್ಬರ ಪೂರೈಕೆ ಮತ್ತು ದಾಸ್ತಾನು ಕುರಿತು ಕೃಷಿ ಸಚಿವರು
122
1365
ಶ್ರೀ ಶಶೀಲ್‌ ಜಿ. ನಮೋಶಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮಹಿಳೆಯರು ಮತ್ತು ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆ ಮತ್ತು ಪರಿಣಾಮಕಾರಿಯಾಗಿ ಜಾರಿಯಾದ ಅಪೌಷ್ಟಿಕ ಮಕ್ಕಳ ದತ್ತು ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
123
1366
ಶ್ರೀ ಶಶೀಲ್‌ ಜಿ. ನಮೋಶಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಸ್ಯೆಯನ್ನು ಪರಿಹರಿಸಿ ನೇಮಕಾತಿಗಳನ್ನು ಮಾಡಿಕೊಳ್ಳಲು ಅವಕಾಶ ಮಾಡಿಕೊಡುವ ಕುರಿತು ಸಮಾಜ ಕಲ್ಯಾಣ ಸಚಿವರು
124
1367
ಶ್ರೀ ಶಶೀಲ್‌ ಜಿ. ನಮೋಶಿ ಕ್ರೈಸ್ಟ್ ವಸತಿ ಶಾಲೆ /ಕಾಲೇಜುಗಳ ಖಾಯಂ ಶಿಕ್ಷಕರ /ನೌಕರರ ಮರಣ ಉಪದಾನ ಸೌಲಭ್ಯದ ಕುರಿತು ಸಮಾಜ ಕಲ್ಯಾಣ ಸಚಿವರು
125
1368
ಶ್ರೀ ಶಶೀಲ್‌ ಜಿ. ನಮೋಶಿ ಸರ್ಕಾರಿ ಅಂಧ, ಶ್ರವಣ ನ್ಯೂನ್ಯತೆ ಮತ್ತು ಬುದ್ಧಿಮಾಂದ್ಯ ಮಕ್ಕಳ ವಿಶೇಷ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎರಡು ಮತ್ತು ಮೂರನೇ ದರ್ಜೆಯ ಶಿಕ್ಷಕರ ಹುದ್ದೆಯ ಮೂಲವೇತನ ಶ್ರೇಣಿಯಲ್ಲಿ ಆಗ ವ್ಯತ್ಯಾಸದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
126
1369
ಶ್ರೀ ಶಶೀಲ್‌ ಜಿ. ನಮೋಶಿ ಮಾನ್ಯ ಪ್ರಧಾನ ಮಂತ್ರಿಗಳು ತಮ್ಮ ಮನ್-ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿರುವ ಕಲಬುರಗಿ ಜೋಳದ ರೊಟ್ಟಿಗೆ ಮಾನ್ಯತೆ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತು ಕೃಷಿ ಸಚಿವರು
127
1419
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ಮತ್ತು ಮನೆ ಹಂಚಿಕೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
128
1418
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಆರ್ ಡಿ ಪಿ ಆರ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿನ ಸಿಬ್ಬಂದಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
129
1411
ಶ್ರೀ ಡಿ ಟಿ ಶ್ರೀನಿವಾಸ್ 2025-26 ನೇ ಸಾಲಿನ ವಸತಿ ಶಾಲೆಗಳ ಪ್ರವೇಶ ಅವಕಾಶದ ಬಗ್ಗೆ ಸಮಾಜ ಕಲ್ಯಾಣ ಸಚಿವರು
130
1412
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ರಾಸಾಯನಿಕ ಗೊಬ್ಬರ ಕೊರತೆ ಬಗ್ಗೆ ಕೃಷಿ ಸಚಿವರು
131
1413
ಶ್ರೀ ಡಿ ಟಿ ಶ್ರೀನಿವಾಸ್ ಹಿಂದುಳಿದ ವರ್ಗಗಳ ಸಮಾಜದ ಅಭಿವೃದ್ಧಿಗೆ ಅನುದಾನದ ಮಾಹಿತಿ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
132
1415
ಶ್ರೀ ಡಿ ಟಿ ಶ್ರೀನಿವಾಸ್ ರಾಜ್ಯದಲ್ಲಿ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ವೇತನ ನೀಡುವ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
133
1321
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿ ಬೆಳೆ ಇಳಿಮುಖವಾಗಿ ರೈತರು ಸಂಕಷ್ಟಕ್ಕೆ ಒಳಗಾಗಿರುವ ಕುರಿತು ಕೃಷಿ ಸಚಿವರು
134
1278
ಡಾ|| ತಳವಾರ್‌ ಸಾಬಣ್ಣ ವಿಜಯಪುರ ಜಿಲ್ಲೆಯಲ್ಲಿ ಕೆ ಆರ್ ಐ ಡಿ ಎಲ್ ವತಿಯಿಂದ ನಡೆದ ಕಾಮಗಾರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
135
1320
ಡಾ|| ತಳವಾರ್‌ ಸಾಬಣ್ಣ ಸುಣ್ಣ ಮಾರುವ ಸುಣ್ಣಗಾರರ ಅತಂತ್ರ ಬದುಕು ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
136
1350
ಡಾ|| ತಳವಾರ್‌ ಸಾಬಣ್ಣ ಕಲಬುರ್ಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
137
1363
ಶ್ರೀ ತಿಪ್ಪಣ್ಣಪ್ಪ ಕಮಕನೂರ ನರೇಗಾ ಯೋಜನೆಯಲ್ಲಿ ಕೇಂದ್ರದಿಂದ ಬಿಡುಗಡೆ ಬಾಕಿ ಇರುವ ಹಣದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
138
1364
ಶ್ರೀ ತಿಪ್ಪಣ್ಣಪ್ಪ ಕಮಕನೂರ ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಆಹಾರ ಸರಬರಾಜು ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
139
1371
ಡಾ|| ಉಮಾಶ್ರೀ ಹೊರಗುತ್ತಿಗೆ ನೌಕರರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಆರಂಭದ ಕುರಿತು ಕಾರ್ಮಿಕ ಸಚಿವರು
140
1372
ಡಾ|| ಉಮಾಶ್ರೀ ಶ್ರೀ ದೇವರಾಜು ಅರಸು ಸಂಶೋಧನಾ ಸಂಸ್ಥೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
141
1373
ಡಾ|| ಉಮಾಶ್ರೀ ಕಿಸಾನ್ ಕಾರ್ಡ್ ವಿತರಣೆಯಾಗಿರುವ ಬಗ್ಗೆ ಕೃಷಿ ಸಚಿವರು
142
1374
ಡಾ|| ಉಮಾಶ್ರೀ ವಿದ್ಯಾರ್ಥಿಗಳ ವೇತನ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
143
1257
ಶ್ರೀ ಕೆ ವಿವೇಕಾನಂದ ರಾಜ್ಯದ ಅರಣ್ಯ ಶಾಸ್ತ್ರದ ಪದವಿ ಕಾಲೇಜುಗಳ ಕುರಿತು ಕೃಷಿ ಸಚಿವರು
144
1258
ಶ್ರೀ ಕೆ ವಿವೇಕಾನಂದ ಕ್ರೈಸ್ಟ್ ಸಂಸ್ಥೆಯ ವಸತಿ ಶಾಲೆಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
145
1275
ಶ್ರೀ ಕೆ ವಿವೇಕಾನಂದ ಕ್ರೈಸ್ಟ್ ವಸತಿ ಶಾಲೆಗಳ ನೌಕರರಿಗೆ ಸೌಲಭ್ಯ ಕುರಿತು ಸಮಾಜ ಕಲ್ಯಾಣ ಸಚಿವರು
146
1417
ಶ್ರೀ ಕೆ ವಿವೇಕಾನಂದ ರಾಜ್ಯದ ಅಂಗನವಾಡಿ ಕೇಂದ್ರಗಳ ಸಮಸ್ಯೆಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
147
1276
ಶ್ರೀ ಕೆ ವಿವೇಕಾನಂದ ಮೈಸೂರಿನ ಕಾವ ಅಧ್ಯಯನ ಸಂಸ್ಥೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
148
1279
ಡಾ| ಯತೀಂದ್ರ ಎಸ್ ಸ್ವಾವಲಂಬಿ ಯೋಜನೆಯ ಘಟಕ ವೆಚ್ಚ ಹೆಚ್ಚಿಸುವ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
149
1280
ಡಾ| ಯತೀಂದ್ರ ಎಸ್ ಗ್ರಾಮಠಾಣಾ ವ್ಯಾಪ್ತಿಯನ್ನು ನಿಯಮಿತವಾಗಿ ವಿಸ್ತರಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
150
1384
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
151
1316
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಕಲಾ ಗ್ರಾಮ ಸ್ಥಾಪನೆ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
152
1317
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಟ್ರೈಬಲ್ ಪಾರ್ಕ್ ಕಾಮಗಾರಿ ಕುರಿತು ಸಮಾಜ ಕಲ್ಯಾಣ ಸಚಿವರು
153
1318
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಜಲ ಜೀವನ್ ಮಿಷನ್ ಕಾಮಗಾರಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
154
1319
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ರೈತರ ಆತ್ಮಹತ್ಯೆ ಪ್ರಕರಣ ಕುರಿತು ಕೃಷಿ ಸಚಿವರು
155
1308
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ವಾಲ್ಮೀಕಿ ಭವನ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಸಚಿವರು
156
1351
ಶ್ರೀ ಟಿ ಎನ್ ಜವರಾಯಿ ಗೌಡ ಐಟಿಐ ನೌಕರರನ್ನು ಕೆಲಸದಿಂದ ತೆಗೆದು ಹಾಕಿರುವ ಕುರಿತು ಕಾರ್ಮಿಕ ಸಚಿವರು
157
1283
ಶ್ರೀ ಕುಶಾಲಪ್ಪ ಎಂ.ಪಿ ಕೆ ಆರ್ ಐ ಡಿ ಎಲ್ ಕಾಮಗಾರಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
158
1304
ಶ್ರೀ ಎನ್.ನಾಗರಾಜು ಸಮಾಜ ಕಲ್ಯಾಣ ಇಲಾಖೆ ಎಸ್‌ಸಿ ಮತ್ತು ಎಸ್ ಟಿ ಬೋರ್ವೆಲ್ ಗಳ ಬಗ್ಗೆ ಸಮಾಜ ಕಲ್ಯಾಣ ಸಚಿವರು
159
1305
ಶ್ರೀ ಎನ್.ನಾಗರಾಜು ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
160
1306
ಶ್ರೀ ಎನ್.ನಾಗರಾಜು ಕಾರ್ಮಿಕ ಇಲಾಖೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆ ಬಗ್ಗೆ ಕಾರ್ಮಿಕ ಸಚಿವರು
161
1307
ಶ್ರೀ ಎನ್.ನಾಗರಾಜು ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
162
1309
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಸಚಿವರು
163
1310
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಎರಡು ವರ್ಷದಿಂದ ನರೇಗ ಯೋಜನೆ ಅಡಿ ಬಿಡುಗಡೆಯಾದ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ನೀಡುವ ಅನುದಾನ ಕುರಿತು
164
1311
ಶ್ರೀ ಬಿ ಜಿ ಪಾಟೀಲ್ ಕಲಬುರಗಿ ನಗರದ ಶಹಬಾದ್ ರಸ್ತೆಯಲ್ಲಿರುವ ಕಲ್ಯಾಣ ನಗರದ ಡಿ ದೇವರಾಜ ಅರಸು ಬಾಲಕರ ವಸತಿ ನಿಲಯದ ಅವ್ಯವಸ್ಥೆಯ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
165
1207
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಕೃಷಿ ವಿಶ್ವವಿದ್ಯಾಲಯದ ಕುರಿತು ಕೃಷಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru