ದಿನಾಂಕ 22-09-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
146 (258)
ಶ್ರೀ ಅರವಿಂದ ಕುಮಾರ್‌ಅರಳಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
2
147 (259)
ಶ್ರೀ ಅರವಿಂದ ಕುಮಾರ್‌ಅರಳಿ

ಬೀದರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಯುಜಿಡಿ ಮತ್ತು 24/7 ಕಾಮಗಾರಿಗಳ ಬಗ್ಗೆ

ನಗರಾಭಿವೃದ್ಧಿ ಇಲಾಖೆ
3
148 (231)
ಶ್ರೀ ಅಲ್ಲಂ ವೀರಭದ್ರಪ್ಪ

ಅಕ್ಕಿ ಖರೀದಿಯ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
4
149 (294)
ಶ್ರೀ ಅಲ್ಲಂ ವೀರಭದ್ರಪ್ಪ

ರೈತರು ಬೆಳೆವ ಹಣ್ಣು ಹಂಪಲು, ಕಾಯಿಪಲ್ಲೆಗಳನ್ನು ಕೊಳೆಯದಂತೆ ತಡೆಯಲು ಸೂರ್ಯನ ಕಾಂತಿಯಿಂದ ಸೋಲಾರ್ ಸ್ಟೋರೇಜ್ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
5
150 (268)
ಶ್ರೀ ಎನ್. ಅಪ್ಪಾಜಿಗೌಡ

ಆಹಾರ ಇಲಾಖೆಯಿಂದ ಫುಡ್‍ಕಿಟ್ ವಿತರಣೆ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
6
151 (272)
ಶ್ರೀ ಎನ್. ಅಪ್ಪಾಜಿಗೌಡ

ಸಹಕಾರ ಸಂಘಗಳ ಅಕ್ರಮ ಕುರಿತು

ಸಹಕಾರ ಇಲಾಖೆ
7
152 (271)
ಶ್ರೀ ಎನ್. ಅಪ್ಪಾಜಿಗೌಡ

ನಾಗಮಂಗಲ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
8
153 (270)
ಶ್ರೀ ಎನ್. ಅಪ್ಪಾಜಿಗೌಡ

ತೋಟಗಾರಿಕೆ ಬೆಳೆಗಳ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆಇಲಾಖೆ
9
154 (269)
ಶ್ರೀ ಎನ್. ಅಪ್ಪಾಜಿಗೌಡ

ಮಂಡ್ಯ ನಗರಸಭೆ ಘನ ತ್ಯಾಜ್ಯ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
10
155 (250)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಗ್ರಾಮದ ಪಾಲಿಕೆಯ ಜಮೀನು ಅತಿಕ್ರಮಣ ಬಗ್ಗೆ

ನಗರಾಭಿವೃದ್ಧಿ ಇಲಾಖೆ
11
156 (248)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

ಹುಬ್ಬಳ್ಳಿ ಮಹಾನಗರ ಪಾಲಿಕೆಯ ಹೊಸೂರ ವಾಣಿಜ್ಯ ಸಂಕೀರ್ಣ ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ

ನಗರಾಭಿವೃದ್ಧಿ ಇಲಾಖೆ
12
157 (237)
ಶ್ರೀ ಆರ್. ಧರ್ಮಸೇನ

ಸಹಕಾರ ಕ್ಷೇತ್ರದಲ್ಲಿ ರೈತರಿಗೆ ನೀಡುವ ಸಾಲಗಳು

ಸಹಕಾರ ಇಲಾಖೆ
13
158 (230)
ಶ್ರೀ ಆರ್. ಧರ್ಮಸೇನ

ಸಹಕಾರ ಸಂಘಗಳ ಮೂಲಕ ರೈತರಿಗೆ ಮಂಜೂರಾಗಿದ್ದ ಜಮೀನಿನ ಸ್ಥಿತಿಗತಿ ಬಗ್ಗೆ

ಸಹಕಾರ ಇಲಾಖೆ
14
159 (238)
ಶ್ರೀ ಆರ್. ಧರ್ಮಸೇನ

ಎಸ್‍ಸಿಪಿ/ಟಿಎಸ್‍ಪಿ ಯೋಜನೆಯ ಕಾಮಗಾರಿಗಳು

ನಗರಾಭಿವೃದ್ಧಿ ಇಲಾಖೆ
15
160 (239)
ಶ್ರೀ ಆರ್. ಧರ್ಮಸೇನ

ತೋಟಗಾರಿಕೆ ಇಲಾಖೆಯಿಂದ ಜಾರಿಗೆ ತಂದಿರುವ ಕಾರ್ಯಕ್ರಮಗಳು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
16
161 (251)
ಶ್ರೀ ಆರ್. ಧರ್ಮಸೇನ

ಬಿ.ಪಿ.ಎಲ್ ಕಾರ್ಡ್‍ಗಳ ಹಂಚಿಕೆ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳಇಲಾಖೆ
17
162 (296)
ಶ್ರೀ ಕೆ. ಗೋವಿಂದರಾಜ್

ವಿಶೇಷ ಆರ್ಥಿಕ ವಲಯದ ಯೋಜನೆಯಡಿ ಭೂ ಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
18
163 (297)
ಶ್ರೀ ಕೆ. ಗೋವಿಂದರಾಜ್

ಆಹಾರ ನಿರೀಕ್ಷಕ ಕಾರ್ಯ ಚಟುವಟಿಕೆಗಳ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
19
164 (298)
ಶ್ರೀ ಕೆ. ಗೋವಿಂದರಾಜ್

ಅಕ್ರಮ ಮರಳು ಗಣಿಗಾರಿಕೆ ದುಷ್ಪರಿಣಾಮದ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
20
165 (299)
ಶ್ರೀ ಕೆ. ಗೋವಿಂದರಾಜ್

ಕೆ.ಐ.ಎ.ಡಿ.ಬಿ. ವತಿಯಿಂದ ಕೈಗಾರಿಕೆಗಳಿಗಾಗಿ ಭೂಮಿ ಸ್ವಾಧೀನ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
21
166 (168)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಜೋಯಿಡಾ ತಾಲ್ಲೂಕಿನ ರಾಮನಗರ ನಿರಾಶ್ರಿತರಿಗೆ ಉಸುಕು ತೆಗೆಯಲು ಸಂಬಂಧಿಸಿದ ಆಡಳಿತ ತೊಂದರೆ ಮಾಡುತ್ತಿರುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
22
167 (167)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಲೇಔಟ್ ಮಾಡಿರುವ ಮಾಲೀಕರಿಂದ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಪರ್‍ಮೀಷನ್ ನೀಡದೆ ತೊಂದರೆ ಮಾಡುತ್ತಿರುವ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
23
168 (284)
ಶ್ರೀ ಎಂ.ಎ. ಗೋಪಾಲಸ್ವಾಮಿ

ಹಾಸನ ನಗರದ ಎಸ್.ಎಂ.ಕೆ. ಬಡಾವಣೆ ಅಭಿವೃದ್ಧಿ ಕುರಿತು

ನಗರಾಭಿವೃದ್ಧಿ ಇಲಾಖೆ
24
169 (285)
ಶ್ರೀ ಎಂ.ಎ. ಗೋಪಾಲಸ್ವಾಮಿ

ಆಲೂಗೆಡ್ಡೆ ಬೆಳೆಗಾರರ ಸಮಸ್ಯೆ ನಿವಾರಣೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
25
170 (166)
ಶ್ರೀ ಎಂ.ಎ. ಗೋಪಾಲಸ್ವಾಮಿ

ಸಹಕಾರ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನಿಂದ ರೈತರಿಗೆ ಸಾಲ ವಿತರಣೆಯಲ್ಲಿ ಆಗುತ್ತಿರುವ ತಾರತಮ್ಯಗಳ ಬಗ್ಗೆ

ಸಹಕಾರ ಇಲಾಖೆ
26
171 (164)
ಶ್ರೀ ಎಂ.ಎ. ಗೋಪಾಲಸ್ವಾಮಿ

ಚನ್ನರಾಯಪಟ್ಟಣ ತಾಲ್ಲೂಕಿನ ರಾಯಸಂದ್ರದಲ್ಲಿನ ಗಣಿಗಾರಿಕೆಯಿಂದಾಗಿರುವ ತೊಂದರೆಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
27
172 (165)
ಶ್ರೀ ಎಂ.ಎ. ಗೋಪಾಲಸ್ವಾಮಿ

ಕೆ.ಐ.ಎ.ಡಿ.ಬಿ ವತಿಯಿಂದ ಹಾಸನ ಜಿಲ್ಲೆಯಲ್ಲಿ ಸ್ವಾಧೀನಪಡಿಸಿಕೊಂಡಿರುವ ಭೂವಿವರಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
28
173 (234)
ಶ್ರೀ ಕೆ.ಹರೀಶ್‍ಕುಮಾರ್

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಕುರಿತಂತೆ ಮಾಹಿತಿ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
29
174 (233)
ಶ್ರೀ ಕೆ.ಹರೀಶ್‍ಕುಮಾರ್

ರೈತರ ಸಾಲಮನ್ನಾ ಯೋಜನೆಯ ಕುರಿತು ಮಾಹಿತಿ

ಸಹಕಾರ ಇಲಾಖೆ
30
175 (232+235)

ಶ್ರೀ ಬಿ.ಕೆ. ಹರಿಪ್ರಸಾದ್

ಕೆ.ಹರೀಶ್‍ಕುಮಾರ್

ರಾಜ್ಯದಲ್ಲಿರುವ ಮರಳು ಕೇಂದ್ರಗಳ ಕಾರ್ಯವೈಖರಿಗಳ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
31
176 (217)
ಶ್ರೀ ಬಿ.ಕೆ. ಹರಿಪ್ರಸಾದ್

ರಾಜ್ಯದಲ್ಲಿರುವ ಸಹಕಾರ ಸಂಘಗಳ ಕಾರ್ಯ ವೈಖರಿಗಳ ಬಗ್ಗೆ

ಸಹಕಾರ ಇಲಾಖೆ

 

32
177 (218)
ಶ್ರೀ ಬಿ.ಕೆ. ಹರಿಪ್ರಸಾದ್

ರಾಜ್ಯದಲ್ಲಿ ನಡೆಯುತ್ತಿರುವ ಮರಳು ಮತ್ತು ಕಲ್ಲುಗಣಿಗಾರಿಕೆಗಳ ಸ್ಥಿತಿಗತಿಗಳ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
33
178 (243)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ವಾಹನಗಳಿಗೆ ಪೂರೈಸಲಾಗುತ್ತಿರುವ ಇಂಧನದ ಕಲಬೆರಕೆ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
34
179 (245)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಪೌರಾಡಳಿತ ಸಂಸ್ಥೆಗಳ ಚುನಾವಣೆ ಮತ್ತು ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
35
180 (292)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಘನತ್ಯಾಜ್ಯ ನಿರ್ವಹಣೆ ಬಗ್ಗೆ

ನಗರಾಭಿವೃದ್ಧಿ ಇಲಾಖೆ
36
181 (244)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿನ ರಸಗೊಬ್ಬರ ಕೊರತೆ ನಿವಾರಣೆ ಕುರಿತು

ಸಹಕಾರ ಇಲಾಖೆ
37
182 (236)
ಶ್ರೀ ಸಿ.ಎಂ. ಲಿಂಗಪ್ಪ

ಲಾಕ್‍ಡೌನ್ ಅವಧಿಯಲ್ಲಿ ಕೃಷಿ ಸಂಬಂಧಿತ ಕಾರ್ಮಿಕರ ಸಮೀಕ್ಷೆಯ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
38
183 (177)
ಶ್ರೀ ಸಿ.ಎಂ. ಲಿಂಗಪ್ಪ

ಅಕ್ರಮ ಬಿ.ಪಿ.ಎಲ್. ಕಾರ್ಡ್‍ಗಳ ರದ್ದತಿಯ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
39
184 (179)
ಶ್ರೀ ಸಿ.ಎಂ. ಲಿಂಗಪ್ಪ

ಕೆ.ಐ.ಎ.ಡಿ.ಬಿ.ಯ ವತಿಯಿಂದ ಮ್ಯಾನುಫಾಕ್ಚರಿಂಗ್ ಕ್ಲಸ್ಟರ್ ಸ್ಥಾಪನೆಯ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
40
185 (178)
ಶ್ರೀ ಸಿ.ಎಂ. ಲಿಂಗಪ್ಪ

ಸಹಕಾರಿ ಬ್ಯಾಂಕ್‍ಗಳ ಪುನಃಶ್ಚೇತನ ಬಗ್ಗೆ

ಸಹಕಾರ ಇಲಾಖೆ
41
186 (240)
ಶ್ರೀ ಮರಿತಿಬ್ಬೇಗೌಡ

ಮೈಸೂರು ಮಹಾನಗರ ಪಾಲಿಕೆ ಪೌರಕಾರ್ಮಿಕರ ಬಗ್ಗೆ

ನಗರಾಭಿವೃದ್ಧಿ ಇಲಾಖೆ
42
187 (241)
ಶ್ರೀ ಮರಿತಿಬ್ಬೇಗೌಡ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ

ಪೌರಾಡಳಿತ ಮತ್ತು ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ
43
188 (206)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಬಜೆಡ್ಯಾಂನಲ್ಲಿ ಹೊಳೆತ್ತಿ ಸಂಗ್ರಹಿಸಿದ ಮಣ್ಣನ್ನು ಅಕ್ರಮವಾಗಿ ಹೊರಸಾಗಿಸಿರುವ ಬಗ್ಗ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
44
189 (209)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಇಲಾಖೆಯಡಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
45
190 (210)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ

ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ಪುನಃಶ್ಚೇತನದ ಕುರಿತು

ಸಹಕಾರ ಇಲಾಖೆ
46
191 (180)
ಶ್ರೀ ಮಾನೆ ಶ್ರೀನಿವಾಸ್

ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನಲ್ಲಿ ಕಲುಷಿತ ನೀರು ಪೂರೈಕೆ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
47
192 (21)
ಶ್ರೀ ಮಾನೆ ಶ್ರೀನಿವಾಸ್

ಗುತ್ತಿಗೆ ಪೌರ ಕಾರ್ಮಿಕರ ನೇರ ನೇಮಕಾತಿ ಹಾಗೂ ನೇರ ವೇತನ ಪಾವತಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ
48
193 (20)
ಶ್ರೀ ಮಾನೆ ಶ್ರೀನಿವಾಸ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಗುತ್ತಿಗೆ ಕಾರ್ಮಿಕರ ಭವಿಷ್ಯ ನಿಧಿ ನೀಡದಿರುವ ಬಗ್ಗೆ

ನಗರಾಭಿವೃದ್ಧಿ ಇಲಾಖೆ
49
194 (19)
ಶ್ರೀ ಮಾನೆ ಶ್ರೀನಿವಾಸ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ವೇತನ ನೀಡದೇ ತೊಂದರೆ ಮಾಡುತ್ತಿರುವ ಬಗ್ಗೆ.

ನಗರಾಭಿವೃದ್ಧಿ ಇಲಾಖೆ
50
195 (291)
ಡಾ: ವೈ.ಎ.ನಾರಾಯಣಸ್ವಾಮಿ

ಎರಗೋಳ ಯೋಜನೆ ಕುರಿತು

ನಗರಾಭಿವೃದ್ಧಿ ಇಲಾಖೆ
51
196 (263)
ಡಾ: ವೈ.ಎ. ನಾರಾಯಣಸ್ವಾಮಿ

ತೋಟದ ಬೆಳೆ ಬೆಳೆಯುವ ಪ್ರದೇಶಗಳ ವಿಸ್ತೀರ್ಣದ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
52
197 (262)
ಡಾ: ವೈ.ಎ. ನಾರಾಯಣಸ್ವಾಮಿ

APMC ಮಾರುಕಟ್ಟೆ ವಿಸ್ತೀರ್ಣ ಬಗ್ಗೆ

ಸಹಕಾರ ಇಲಾಖೆ
53
198 (261)
ಡಾ: ವೈ.ಎ. ನಾರಾಯಣಸ್ವಾಮಿ

D.C.C ಬ್ಯಾಂಕ್ ರೂಪಿಸಿರುವ ಯೋಜನೆ ಅನುಷ್ಠಾನದ ಬಗ್ಗೆ

ಸಹಕಾರ ಇಲಾಖೆ
54
199 (275)
ಶ್ರೀ ಎಂ.ನಾರಾಯಣಸ್ವಾಮಿ

ನಗರ ಸಭೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
55
200 (276)
ಶ್ರೀ ಎಂ.ನಾರಾಯಣಸ್ವಾಮಿ

ನಗರ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಮ ಪಂಚಾಯತ್ ಪ್ರದೇಶಗಳನ್ನು ಪಟ್ಟಣ ಪಂಚಾಯಿತಿಗೆ ಸೇರ್ಪಡೆ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
56
201 (274)
ಶ್ರೀ ಎಂ.ನಾರಾಯಣಸ್ವಾಮಿ ರಾಜ್ಯದಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ನಡೆಯುತ್ತಿರುವ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
57
202 (282)
ಶ್ರೀ ಎಂ.ನಾರಾಯಣಸ್ವಾಮಿ

ನೆರೆ ಹಾವಳಿಯಿಂದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿರುವ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
58
203 (192)
ಶ್ರೀ ಪ್ರಕಾಶ್ ಕೆ. ರಾಥೋಡ್

ವಿಜಯಪುರ ನಗರದಲ್ಲಿ ರಸ್ತೆಗಳ ಅಭಿವೃದ್ಧಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
59
204 (191)
ಶ್ರೀ ಪ್ರಕಾಶ್ ಕೆ. ರಾಥೋಡ್

ಕೋವಿಡ್ -19 ಸಂದರ್ಭದಲ್ಲಿ ಆಹಾರ ಕಿಟ್ ವಿತರಣೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
60
205 (188)
ಶ್ರೀ ಪ್ರಕಾಶ್ ಕೆ. ರಾಥೋಡ್

ಅನ್ನಭಾಗ್ಯ ಯೋಜನೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
61
206 (190)
ಶ್ರೀ ಪ್ರಕಾಶ್ ಕೆ. ರಾಥೋಡ್

ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ
62
207 (189)
ಶ್ರೀ ಪ್ರಕಾಶ್ ಕೆ. ರಾಥೋಡ್

ರೇಷ್ಮೆ ಬೆಳೆಯ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
63
208 (172)
ಶ್ರೀ ಆರ್. ಪ್ರಸನ್ನ ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
64
209 (173)
ಶ್ರೀ ಆರ್. ಪ್ರಸನ್ನ ಕುಮಾರ್

ತೋಟಗಾರಿಕೆ ಬೆಳೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
65
210 (175)
ಶ್ರೀ ಆರ್. ಪ್ರಸನ್ನ ಕುಮಾರ್

ಕೈಗಾರಿಕೆ ಕ್ಷೇತ್ರ ಪುನಃಶ್ಚೇತನಗೊಳಿಸುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ
66
211 (176)
ಶ್ರೀ ಆರ್. ಪ್ರಸನ್ನ ಕುಮಾರ್

ಸಹಕಾರಿ ಬ್ಯಾಂಕ್‍ಗಳ ಪುನಃಶ್ಚೇತನ ಕುರಿತು

ಸಹಕಾರ ಇಲಾಖೆ
67
212 (174)
ಶ್ರೀ ಆರ್. ಪ್ರಸನ್ನ ಕುಮಾರ್

ಅಡುಗೆ ಎಣ್ಣೆ ಘಟಕಗಳ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
68
213 (223)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

KIADB/KSSIDC ವತಿಯಿಂದ ಹಿಂದುಳಿದ ವರ್ಗಗಳಿಗೆ ಫ್ಲಾಟ್‍ಗಳನ್ನು ಒದಗಿಸುವ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
69
214 (222)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ

ಗಣಿ ಕೈಗಾರಿಕೆಗಳ ಅನುಮತಿ ಅವಧಿಯ ಕುರಿತು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
70
215 (205)
ಶ್ರೀ ಹೆಚ್.ಎಂ.ರಮೇಶ್ ಗೌಡ

ತುಮಕೂರು ಜಿಲ್ಲೆಯ ಗಣಿ ಬಾಧಿತ ಪ್ರದೇಶದ ಕುರಿತು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
71
216 (204)
ಶ್ರೀ ಹೆಚ್.ಎಂ. ರಮೇಶ್ ಗೌಡ

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
72
217 (197)
ಶ್ರೀ ಪಿ.ಆರ್. ರಮೇಶ್

ಕೋ-ಆಪರೇಟಿವ್ ಬ್ಯಾಂಕಿನ ಸ್ಥಿರತೆಯ ಬಗ್ಗೆ

ಸಹಕಾರ ಇಲಾಖೆ
73
218 (199)
ಶ್ರೀ ಪಿ.ಆರ್. ರಮೇಶ್

ಹೊಸ ಬಡಾವಣೆ ಮತ್ತು ಅಪಾರ್ಟ್‍ಮೆಂಟ್‍ಗಳಿಗೆ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಬಗ್ಗೆ

ನಗರಾಭಿವೃದ್ಧಿ ಇಲಾಖೆ  
74
219 (200)
ಶ್ರೀ ಪಿ.ಆರ್. ರಮೇಶ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಕುರಿತು

ಗಣಿ ಮತ್ತು ಭೂವಿಜ್ಞಾನ ಇಲಾಖೆ  
75
220 (198)
ಶ್ರೀ ಪಿ.ಆರ್. ರಮೇಶ್

ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣದ ಕುರಿತು

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
76
221 (286)
ಶ್ರೀ ಎಸ್. ರವಿ

ಸರ್ಕಾರ ಕೈಗೊಂಡಿರುವ ಬೆಳೆ ಸಮೀಕ್ಷೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
77
222 (287)
ಶ್ರೀ ಎಸ್. ರವಿ

ಮರುಳು ಕೇಂದ್ರಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
78
223 (288)
ಶ್ರೀ ಎಸ್. ರವಿ

ಮಾವು ಅಭಿವೃದ್ಧಿ ಮಂಡಳಿಯ ಯೋಜನೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
79
224 (289)
ಶ್ರೀ ಎಸ್. ರವಿ

ಸ್ಥಳೀಯ ಸಂಸ್ಥೆಗಳ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
80
225 (290)
ಶ್ರೀ ಎಸ್. ರವಿ

ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
81
226 (183)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಮಂಡ್ಯದ (ಕೆರೆಅಂಗಳದ) ವಿವೇಕಾನಂದ ನಗರ ಬಡಾವಣೆಯ ಅಭಿವೃದ್ಧಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ
82
227 (187)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ನಗರ ಸಭೆಗಳಲ್ಲಿನ ಪೌರ ಕಾರ್ಮಿಕರ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
83
228 (185)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಮಂಡ್ಯ ನಗರದಲ್ಲಿನ ಉದ್ಯಾನವನಗಳ ಅಭಿವೃದ್ಧಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
84
229 (186)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಮಂಡ್ಯ ನಗರದಲ್ಲಿನ ತ್ಯಾಜ್ಯ ವಿಲೇವಾರಿ ಬಗ್ಗೆ

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
85
230 (184)
ಶ್ರೀ ಕೆ.ಟಿ. ಶ್ರೀಕಂಠೇಗೌಡ

ಮೈಸೂರು ನಗರದ ಉದ್ಯಾನವನಗಳ ಅಭಿವೃದ್ಧಿ ಬಗ್ಗೆ

ನಗರಾಭಿವೃದ್ಧಿ ಇಲಾಖೆ
86
231 (246)

ಶ್ರೀ ಆರ್.ಬಿ. ತಿಮ್ಮಾಪೂರ

ಬಿ.ಪಿ.ಎಲ್ ಮತ್ತು ಎ.ಪಿ.ಎಲ್ ಕಾರ್ಡ್‍ಗಳನ್ನು ವಿವಿಧ ಆಶ್ರಮಗಳಿಗೆ ನೀಡುವ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ  
87
232 (247)
ಶ್ರೀ ಆರ್.ಬಿ. ತಿಮ್ಮಾಪೂರ

ರಾಜ್ಯದ ಗಣಿ ಉದ್ಯಮದಲ್ಲಿ ನಿರತರಾಗಿರುವ ಕಾರ್ಮಿಕರ ಹಿತಾಸಕ್ತಿಯ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
88
233 (267)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ರಾಜ್ಯದಲ್ಲಿರುವ ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
89
234 (265)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಆಯವ್ಯಯದಲ್ಲಿ ಘೋಷಿಸಿರುವಂತೆ ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
90
235 (264)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕಳೆದ 3 ವರ್ಷಗಳಿಂದ ತೋಟಗಾರಿಕಾ ಬೆಳೆಗಳ ಸ್ಥಿತಿಗತಿಗಳ ಬಗ್ಗೆ

ಪೌರಾಡಳಿತ ಮತ್ತು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
91
236 (293)
ಶ್ರೀಮತಿ ಎಸ್. ವೀಣಾ ಅಚ್ಚಯ್ಯೆ

ರಾಜ್ಯದಲ್ಲಿ ಅಕ್ರಮ ಮರಳು ಸಾಗಾಣಿಕೆ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನಇಲಾಖೆ
92
237 (195)
ಶ್ರೀ ವಿಜಯ ಸಿಂಗ್

ರೈತರ ಸಾಲ ಮನ್ನಾ ವಿಷಯದಲ್ಲಿ ಜಿಲ್ಲಾ ಸಹಕಾರ ಬ್ಯಾಂಕುಗಳ ಪಾತ್ರ

ಸಹಕಾರೆ ಇಲಾಖೆ
93
238 (193)
ಶ್ರೀ ವಿಜಯ ಸಿಂಗ್

ಕೈಗಾರಿಕೆಗಳ ಪುನರಾರಂಭದ ಬಗ್ಗೆ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
94
239 (300)
ಶ್ರೀ ವಿಜಯ ಸಿಂಗ್

ಬೀದರ್ ಜಿಲ್ಲೆಯ ಕಲ್ಲು ಗಣಿಗಾರಿಕೆಗಳ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ
95
240 (194)
ಶ್ರೀ ವಿಜಯ ಸಿಂಗ್

ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಯೋಜನೆ ಬಗ್ಗೆ

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
96
241 (196)
ಶ್ರೀ ವಿಜಯ ಸಿಂಗ್

ಕಲ್ಯಾಣ ಕರ್ನಾಟಕ 6 ಜಿಲ್ಲೆಗಳಲ್ಲಿ ಸಹಕಾರ ಇಲಾಖೆಯ ಉಪ ನಿರ್ದೇಶಕರುಗಳ ಬಗ್ಗೆ

ಸಹಕಾರ ಇಲಾಖೆ
97
242 (08)
ಶ್ರೀ ಯು.ಬಿ. ವೆಂಕಟೇಶ್

ನಕಲಿ ಪಡಿತರ ಚೀಟಿ ಕುರಿತು

ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ
98
243 (181)
ಶ್ರೀ ಯು.ಬಿ. ವೆಂಕಟೇಶ್

ವಾಣಿಜ್ಯ ಬ್ಯಾಂಕ್‍ಗಳಲ್ಲಿನ ಬೆಳೆ ಸಾಲ ಮನ್ನಾ ಕುರಿತು

ಸಹಕಾರ ಇಲಾಖೆ  
99
244 (06)
ಶ್ರೀ ಯು.ಬಿ. ವೆಂಕಟೇಶ್

ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿನ ಬೆಳೆ ಸಾಲ ಮನ್ನಾ ಕುರಿತು

ಸಹಕಾರ ಇಲಾಖೆ
100
245 (22)
ಶ್ರೀ ಯು.ಬಿ. ವೆಂಕಟೇಶ್

ಕರ್ನಾಟಕ ಆರ್ಟಿಕಲ್ಚರ್ ಫೆಡರೇಷನ್ ಸಂಸ್ಥೆಯ ಕುರಿತು

ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
101
246 (171)
ಶ್ರೀಮತಿ ಭಾರತಿ ಶೆಟ್ಟಿ ನಗರಸಭೆ ಪಾಲಿಕೆಗಳಲ್ಲಿ ಅಳವಡಿಸಲಾಗಿರುವ ನೀರಿನ ವ್ಯವಸ್ಥೆ ಕುರಿತು ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
102
247 (227)
ಶ್ರೀ ಎಸ್.ಎಲ್. ಭೋಜೇಗೌಡ ಕೈಗಾರಿಕೆ ಸ್ಥಾಪಿಸಲು ಪ್ರೋತ್ಸಾಹ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
103
248 (228)
ಶ್ರೀ ಎಸ್.ಎಲ್. ಭೋಜೇಗೌಡ ಜಲ್ಲಿ ಕ್ರಷರ್ ಸ್ಥಾಪನೆ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ
104
249 (226)
ಶ್ರೀ ಎಸ್.ಎಲ್. ಭೋಜೇಗೌಡ ಶ್ರೀ ವಾಜಪೇಯಿ ಬಡಾವಣೆ ಅಭಿವೃದ್ಧಿ ನಗರಾಭಿವೃದ್ಧಿ ಇಲಾಖೆ
105
250 (229)
ಶ್ರೀ ಎಸ್.ಎಲ್. ಭೋಜೇಗೌಡ ತೋಟಗಾರಿಕೆ ಅಭಿವೃದ್ಧಿ ಕುರಿತು ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
106
251 (225)
ಶ್ರೀ ಎಸ್.ಎಲ್. ಭೋಜೇಗೌಡ ಅನುದಾನ ಸದ್ಭಳಕೆ ಕುರಿತು ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ  
107
252 (218)
ಶ್ರೀ ಗೋವಿಂದರಾಜ್ ಕೋಲಾರ ಡಿ.ಸಿ.ಸಿ ಬ್ಯಾಂಕ್‍ನಿಂದ ನೀಡಿರುವ ಸಾಲಗಳ ಬಗ್ಗೆ ಸಹಕಾರ ಇಲಾಖೆ
108
253 (182)
ಶ್ರೀ ಗೋವಿಂದರಾಜ್ ಗಣಿಗಾರಿಕೆಯಿಂದ ಜಿಲ್ಲಾಧಿಕಾರಿಗಳ ನಿಧಿಗೆ ಸಂಗ್ರಹವಾಗಿರುವ ಮೊತ್ತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ
109
254 (169)
ಶ್ರೀ ಬಿ.ಜಿ. ಪಾಟೀಲ ಯಾದಗಿರಿ ಜಿಲ್ಲೆಯ ಕಡೆಚೂರು ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
110
255 (283)
ಶ್ರೀ ಬಿ.ಜಿ. ಪಾಟೀಲ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ KUWSSB ವತಿಯಿಂದ ಕೈಗೊಂಡ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಇಲಾಖೆ
111
256 (219)
ಶ್ರೀ ಎಸ್. ನಾಗರಾಜ್ ಚಾಮರಾಜನಗರ ಒಳಚರಂಡಿ ಅವ್ಯವಸ್ಥೆ ಬಗ್ಗೆ ನಗರಾಭಿವೃದ್ಧಿ ಇಲಾಖೆ
112
257 (221)
ಶ್ರೀ ಎಸ್. ನಾಗರಾಜ್ ಹುಣಸೂರು ನಗರದಲ್ಲಿರುವ ಅನಧಿಕೃತ ಬಡಾವಣೆಗಳು ಪೌರಾಡಳಿತ ಹಾಗೂ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ
113
258 (220)
ಶ್ರೀ ಎಸ್. ನಾಗರಾಜ್ ಮೈಸೂರಿನ ಗನ್‍ಹೌಸ್ ಬಳಿ ಪ್ರಯಾಣಿಕರ ತಂಗುದಾಣ ನಿರ್ಮಿಸುವ ಕುರಿತು ನಗರಾಭಿವೃದ್ಧಿ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru