ದಿನಾಂಕ 23-02-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
874
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿರುವ ವೈನ್‌ ಶಾಪ್‌ ಗಳ ಕುರಿತು ಅಬಕಾರಿ ಸಚಿವರು
2
875
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಕುರಿತು ಮುಖ್ಯಮಂತ್ರಿಗಳು
3
876
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಮುಖ್ಯಮಂತ್ರಿಗಳು
4
877
ಶ್ರೀ ಡಿ.ಎಸ್. ಆರುಣ್ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
5
878
ಶ್ರೀ ಡಿ.ಎಸ್. ಆರುಣ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಿಗೆಗಳಿಗೆ ಬಾಡಿಗೆ ನಿಗದಿಪಡಿಸುವ ಕುರಿತು ಮುಖ್ಯಮಂತ್ರಿಗಳು
6
879
ಶ್ರೀ ಡಿ.ಎಸ್. ಆರುಣ್ ಬೆಂಗಳೂರು ಮೆಟ್ರೋ ಹಾಗೂ ಫ್ಲೈ ಓವರ್ ಗಳಿಂದ ಆಗುತ್ತಿರುವ ಅನಾಹುತದ ಕುರಿತು ಮುಖ್ಯಮಂತ್ರಿಗಳು
7
880
ಶ್ರೀ ಡಿ.ಎಸ್. ಆರುಣ್ ಶಿವಮೊಗ್ಗ ಜಿಲ್ಲೆಯ ಜೆಜೆಎಂ ಯೋಜನೆ ಕುರಿತು ಮುಖ್ಯಮಂತ್ರಿಗಳು
8
882
ಶ್ರೀ ಕೆ. ಅಬ್ದುಲ್‌ ಜಬ್ಬರ್ ದಾವಣಗೆರೆ ನಗರದಲ್ಲಿರುವ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು
9
883
ಶ್ರೀ ಕೆ. ಅಬ್ದುಲ್‌ ಜಬ್ಬರ್ ಬೆಂಗಳೂರು ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳು
10
892
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದ ಕೆರೆ-ಕಟ್ಟೆ ಮತ್ತು ಕಾಲುವೆಗಳನ್ನು ಅಭಿವೃದ್ಧಿ ಮಾಡುವ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
11
893
ಶ್ರೀ ಎಸ್.ಎಲ್‌ ಭೋಜೇಗೌಡ ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಕುರಿತು ಮುಖ್ಯಮಂತ್ರಿಗಳು
12
894
ಶ್ರೀ ಎಸ್.ಎಲ್‌ ಭೋಜೇಗೌಡ 2021-22 ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಎಲ್ಲಾ ಇಲಾಖೆಗಳಿಗೆ ನೀಡಿರುವ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
13
912
ಶ್ರೀ ಅ. ದೇವೇಗೌಡ ಕಾಡೇನಹಳ್ಳಿ ಗ್ರಾಮಕ್ಕೆ ರಸ್ತೆ ಅಭಿವೃದ್ಧಿ ಪಡಿಸುವ ಬಗ್ಗೆ ಮುಖ್ಯಮಂತ್ರಿಗಳು
14
840
ಶ್ರೀ ಗೋವಿಂದರಾಜು ಕೋಲಾರ ಜಿಲ್ಲೆಯಲ್ಲಿ ಓವರ್ ಹೆಡ್ ‌ಟ್ಯಾಂಕುಗಳ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿಗಳು
15
841
ಶ್ರೀ ಗೋವಿಂದರಾಜು ಅರಮನೆ ಆವರಣದಲ್ಲಿ ನಡೆಯುವ ಸಭೆ ಸಮಾರಂಭಗಳ ಬಗ್ಗೆ ಮುಖ್ಯಮಂತ್ರಿಗಳು
16
842
ಶ್ರೀ ಗೋವಿಂದರಾಜು ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಮುಖ್ಯಮಂತ್ರಿಗಳು
17
844
ಶ್ರೀ ಗೋವಿಂದರಾಜು ಯರಗೋಳ್ ಡ್ಯಾಮ್ ಯೋಜನೆಯ ಅನುದಾನದ ಬಗ್ಗೆ ಜಲಸಂಪನ್ಮೂಲ ಸಚಿವರು
18
922
ಶ್ರೀ ಕುಶಾಲಪ್ಪ ಪಿ.ಎಂ 7ನೇ ವೇತನ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿಗಳು
19
910
ಶ್ರೀ ಕೇಶವ ಪ್ರಸಾದ್‌ ಎಸ್ ಅರಣ್ಯ ರಕ್ಷಣೆ ಬಗ್ಗೆ ಮುಖ್ಯಮಂತ್ರಿಗಳು
20
854
ಶ್ರೀ ಮರಿತಿಬ್ಬೆಗೌಡ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಬಗ್ಗೆ ಮುಖ್ಯಮಂತ್ರಿಗಳು
21
855
ಶ್ರೀ ಮರಿತಿಬ್ಬೆಗೌಡ ಭೂ ಮಾಲೀಕರಿಗೆ ನಿಯಮ ಬಾಹಿರವಾಗಿ NOC ನೀಡಿದ ಬಗ್ಗೆ ಮುಖ್ಯಮಂತ್ರಿಗಳು
22
856
ಶ್ರೀ ಮರಿತಿಬ್ಬೆಗೌಡ ಬಿಡಿಎ ಸ್ವತ್ತನ್ನು ಅತಿಕ್ರಮಣ ಮಾಡಿಕೊಂಡ ಬಗ್ಗೆ ಮುಖ್ಯಮಂತ್ರಿಗಳು
23
857
ಶ್ರೀ ಮರಿತಿಬ್ಬೆಗೌಡ ಕಾನೂನು ಕಾಲೇಜುಗಳ ಬಗ್ಗೆ ಮಾಹಿತಿ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
24
905
ಶ್ರೀ ಮುನಿರಾಜು ಗೌಡ ಪಿ.ಎಂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಭೂ ಉಪಯೋಗ ಬದಲಾವಣೆ ಕುರಿತು ಮುಖ್ಯಮಂತ್ರಿಗಳು
25
906
ಶ್ರೀ ಮುನಿರಾಜು ಗೌಡ ಪಿ.ಎಂ ಸರ್ಕಾರಿ ನೌಕರರ ರಜೆಯ ಕುರಿತು ಮುಖ್ಯಮಂತ್ರಿಗಳು
26
869
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಇಲಾಖಾ ವಿಚಾರಣೆ ಕುರಿತು ಮುಖ್ಯಮಂತ್ರಿಗಳು
27
870
ಶ್ರೀ ಮಂಜುನಾಥ ಭಂಡಾರಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಲೆಕ್ಕಪರಿಶೋಧನೆ ಕುರಿತು ಮುಖ್ಯಮಂತ್ರಿಗಳು
28
871
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿ ಕೊಳವೆ ಬಾವಿಗಳ ನಿಯಂತ್ರಣದ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
29
872
ಶ್ರೀ ಮಂಜುನಾಥ ಭಂಡಾರಿ ನ್ಯಾಯಾಲಯದಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
30
821
ಶ್ರೀ ಮಧು ಜಿ ಮಾದೇಗೌಡ ಗ್ರೂಪ್‌ ಬಿ ಮತ್ತು ಸಿ ಅಧಿಕಾರಿ / ಸಿಬ್ಬಂದಿಗಳ ವಾರ್ಷಿಕ ಕಾರ್ಯ ನಿರ್ವಹಣಾ ವರದಿಗಳನ್ನು ಭೌತಿಕವಾಗಿ ಸ್ವೀಕರಿಸುವ ಬಗ್ಗೆ ಮುಖ್ಯಮಂತ್ರಿಗಳು
31
822
ಶ್ರೀ ಮಧು ಜಿ ಮಾದೇಗೌಡ 2022-23ನೇ ಸಾಲಿನಲ್ಲಿ ಸುರಿದ ಮಳೆಯಿಂದ ಹಾನಿಯಾದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕುರಿತು ಮುಖ್ಯಮಂತ್ರಿಗಳು
32
823
ಶ್ರೀ ಮಧು ಜಿ ಮಾದೇಗೌಡ ಸಣ್ಣ ನೀರಾವರಿ SCSP & TSP ಯೋಜನೆಗಳಲ್ಲಿ ಬಿಡುಗಡೆ ಮತ್ತು ವಿನಿಯೋಗಿಸಿದ ವೆಚ್ಚ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
33
824
ಶ್ರೀ ಮಧು ಜಿ ಮಾದೇಗೌಡ ಎಂಜಿನರೇಗಾ ಸಾಮಾಜಿಕ ಪರಿಶೋಧನೆಗಳಿಗೆ ಸೂಚಿಸುವ ವಸೂಲಾತಿ / ಅಕ್ಷೇಪಣೆ ಮೊತ್ತ ಕುರಿತು ಮುಖ್ಯಮಂತ್ರಿಗಳು
34
825
ಶ್ರೀ ಮಧು ಜಿ ಮಾದೇಗೌಡ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರಿಗೆ ಬಹುಮಾನದ ಮೊತ್ತ ಪಾವತಿಸದಿರುವ ಬಗ್ಗೆ ಮುಖ್ಯಮಂತ್ರಿಗಳು
35
908
ಶ್ರೀ ಸಿ.ಎನ್.‌ ಮಂಜೇಗೌಡ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ಮಾಡಿರುವ ಸಾಲದ ಕುರಿತು ಮುಖ್ಯಮಂತ್ರಿಗಳು
36
811
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ KGID EGIS DCRG ಇತ್ಯಾದಿ ಸೌಲಭ್ಯಗಳ ಕುರಿತು ಮುಖ್ಯಮಂತ್ರಿಗಳು
37
813
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ 100 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಮುಖ್ಯಮಂತ್ರಿಗಳು
38
814
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ವಸತಿ ಶಾಲಾ ಶಿಕ್ಷಕರಿಗೆ ಹೆಚ್ಚುವರಿ ವೇತನ ಬಡ್ತಿ ಕುರಿತು ಮುಖ್ಯಮಂತ್ರಿಗಳು
39
815
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ 2009-10ರಲ್ಲಿ ಪ್ರಾರಂಭವಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಪಿಯುಸಿ ಪ್ರಾರಂಭಿಸುವ ಕುರಿತು ಮುಖ್ಯಮಂತ್ರಿಗಳು
40
849
ಶ್ರೀ ಎಂ.ನಾಗರಾಜು ರಾಜ್ಯದಲ್ಲಿರುವ ನಿರುದ್ಯೋಗ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಗಳು
41
850
ಶ್ರೀ ಎಂ.ನಾಗರಾಜು ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳ ಬಗ್ಗೆ ಜಲಸಂಪನ್ಮೂಲ ಸಚಿವರು
42
851
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಮಧ್ಯ ಮಾರಾಟದ ಮೇಲೆ ಗುರಿ ನಿಗದಿಪಡಿಸುವ ಬಗ್ಗೆ ಅಬಕಾರಿ ಸಚಿವರು
43
852
ಶ್ರೀ ಎಂ.ನಾಗರಾಜು ಕೆಎಂಸಿ ಕಾಯ್ದೆಯಡಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತಿದ್ದ ತೆರಿಗೆ ವಿನಾಯಿತಿಯನ್ನು ಮರು ಜಾರಿಗೊಳಿಸುವ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
44
919
ಶ್ರೀ ಪುಟ್ಟಣ್ಣ ಬೆಂಗಳೂರು ಮಹಾನಗರ ಪಾಲಿಕೆ ಶಾಲಾ ಕಾಲೇಜುಗಳ ಶಿಕ್ಷಕರ ಬಗ್ಗೆ ಮುಖ್ಯಮಂತ್ರಿಗಳು
45
836
ಶ್ರೀ ಪ್ರಕಾಶ್ ಕೆ. ರಾಥೋಡ್ ಕೃಷ್ಣಾ ಕಾಡಾಗೆ ಒದಗಿಸಿರುವ ಅನುದಾನ ಕುರಿತು ಜಲಸಂಪನ್ಮೂಲ ಸಚಿವರು
46
837
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
47
108
ಶ್ರೀ ಪ್ರಕಾಶ್ ಕೆ. ರಾಥೋಡ್ ರಾಜ್ಯದಲ್ಲಿ ಚಿರತೆ, ಆನೆ ಹಾಗೂ ಇನ್ನಿತರ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು
48
886
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗ್ರಾಮೀಣ ರಸ್ತೆಗಳು ಧಾರಾಕಾರ ಮಳೆಯಿಂದ ಹಾಳಾಗಿರುವ ಬಗ್ಗೆ ಮುಖ್ಯಮಂತ್ರಿಗಳು
49
885
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌ ಬೆಳ್ತಂಗಡಿ ತಾಲ್ಲೂಕಿನ ನಾಳ-ಮಾವಿನಕಟ್ಟಿಯ ಸೈಂಟ್‌ ಆನ್ಸ್‌ ಚರ್ಚ್‌ ಹೋಗುವ ರಸ್ತೆ ಹಾಳಾಗಿರುವ ಕುರಿತು ಮುಖ್ಯಮಂತ್ರಿಗಳು
50
884
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ.‌ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗೆ ಸೇರಿದ ಹುದ್ದೆಗಳು ಖಾಲಿ ಇರುವ ಬಗ್ಗೆ ಮುಖ್ಯಮಂತ್ರಿಗಳು
51
827
ಶ್ರೀ ಪಿ.ಆರ್.‌ ರಮೇಶ್‌ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ಮೀಸಲಿಟ್ಟಿರುವ ಅನುದಾನದ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
52
828
ಶ್ರೀ ಪಿ.ಆರ್.‌ ರಮೇಶ್‌ 2018ರ ಗೆಜೆಟೆಡ್‌ ಪ್ರೋಬೇಷನರ್ಸ್ ಮುಖ್ಯ ಪರೀಕ್ಷೆಯ ಕುರಿತು ಮುಖ್ಯಮಂತ್ರಿಗಳು
53
829
ಶ್ರೀ ಪಿ.ಆರ್.‌ ರಮೇಶ್‌ ಡ್ರೈನೇಜ್‌ಗೆ ಕಂಬಿಕಟ್ಟಿ ಕಾಂಕ್ರೀಟ್ ಹಾಕಿ ಕೊಡುವ ಕುರಿತು ಮುಖ್ಯಮಂತ್ರಿಗಳು
54
826
ಶ್ರೀ ಪಿ.ಆರ್.‌ ರಮೇಶ್‌ ಕರ್ನಾಟಕ ಲೋಕಸೇವಾ ಆಯೋಗದಿಂದ ‌ಗೆಜೆಟೆಡ್‌ ಪ್ರೋಬೇಷನರ್ಸ್ ಹುದ್ದೆಯ ಮುಖ್ಯ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಬಗ್ಗೆ ಮುಖ್ಯಮಂತ್ರಿಗಳು
55
834
ಶ್ರೀ ಪಿ.ಆರ್.‌ ರಮೇಶ್‌ ಚಿಕ್ಕಪೇಟೆ ಕ್ಷೇತ್ರಕ್ಕೆ ಸಂಬಂಧಿಸಿದ ಪಾಲಿಕೆ ಆಸ್ತಿಗಳನ್ನು ಅನಧಿಕೃತವಾಗಿ ಅತಿಕ್ರಮಣ ಮಾಡಿರುವ ಕುರಿತು ಮುಖ್ಯಮಂತ್ರಿಗಳು
56
863
ಶ್ರೀ ಎಸ್. ರವಿ ಬೆಂಗಳೂರು ಮೆಟ್ರೋ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳು
57
864
ಶ್ರೀ ಎಸ್. ರವಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿಗಳು
58
865
ಶ್ರೀ ಎಸ್. ರವಿ ಮೇಕೆದಾಟು ಯೋಜನೆಯ ಜಾರಿ ಕುರಿತು ಜಲಸಂಪನ್ಮೂಲ ಸಚಿವರು
59
866
ಶ್ರೀ ಎಸ್. ರವಿ ಬನಶಂಕರಿ ಆರನೇ ಹಂತದ ಬಡಾವಣೆಯ ರಸ್ತೆ ಅಭಿವೃದ್ಧಿ ಬಗ್ಗೆ ಮುಖ್ಯಮಂತ್ರಿಗಳು
60
867
ಶ್ರೀ ಎಸ್. ರವಿ ಬನಶಂಕರಿ ಆರನೇ ಹಂತದ ಟೌನ್ ಪ್ಲಾನಿಂಗ್ ಕುರಿತು ಮುಖ್ಯಮಂತ್ರಿಗಳು
61
809
ಶ್ರೀ ಶಶೀಲ್ ಜಿ. ನಮೋಶಿ 2009-10ನೇ ಸಾಲಿನಲ್ಲಿ ಪ್ರಾರಂಭವಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿಗಳನ್ನು ಪ್ರಾರಂಭ ಮಾಡುವ ಬಗ್ಗೆ ಮುಖ್ಯಮಂತ್ರಿಗಳು
62
805
ಶ್ರೀ ಶಶೀಲ್ ಜಿ. ನಮೋಶಿ ವಸತಿ ಶಾಲೆಗಳ ಶಿಕ್ಷಕರಿಗೆ ಒಂದು ಹೆಚ್ಚುವರಿ ವೇತನ ಭರ್ತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು
63
808
ಶ್ರೀ ಶಶೀಲ್ ಜಿ. ನಮೋಶಿ 2017ರಲ್ಲಿ ಉನ್ನತೀಕರಿಸಿದ ಪದವಿ ಪೂರ್ವ ಕಾಲೇಜುಗಳಿಗೆ ಹುದ್ದೆಗಳ ಮಂಜೂರಾತಿ ಬಗ್ಗೆ ಮುಖ್ಯಮಂತ್ರಿಗಳು
64
806
ಶ್ರೀ ಶಶೀಲ್ ಜಿ. ನಮೋಶಿ KGID EGIS DCRG ಜ್ಯೋತಿ ಸಂಜೀವಿನಿ ಇತ್ಯಾದಿ ಎಲ್ಲಾ ಸರ್ಕಾರಿ ಸೌಲಭ್ಯಗಳ ಬಗ್ಗೆ ಮುಖ್ಯಮಂತ್ರಿಗಳು
65
807
ಶ್ರೀ ಶಶೀಲ್ ಜಿ. ನಮೋಶಿ ನಿಗಮ /ಮಂಡಳಿ/ ಸ್ವಯತ್ತ ಸಂಸ್ಥೆಗಳ ಎನ್‌ ಪಿ ಎಸ್ ನೌಕರರಿಗೆ ಡಿ ಸಿ ಆರ್ ಜಿ ಯನ್ನು ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿಗಳು
66
804
ಶ್ರೀ ಟಿ.ಎ. ಶರವಣ ಕಳಸಾ-ಬಂಡೂರಿ ಯೋಜನೆ ಪ್ರಗತಿ ಬಗ್ಗೆ ಜಲಸಂಪನ್ಮೂಲ ಸಚಿವರು
67
801
ಶ್ರೀ ಟಿ.ಎ. ಶರವಣ ಬಿಬಿಎಂಪಿ ವ್ಯಾಪ್ತಿಯಲ್ಲಿನ ಬೋರ್ವೆಲ್ ಕೊರೆಯುವಲ್ಲಿ ನಡೆದ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳು
68
802
ಶ್ರೀ ಟಿ.ಎ. ಶರವಣ ಬಿಬಿಎಂಪಿ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಸ್ವೆಟ್ಟರ್ ವಿತರಣೆ ಬಗ್ಗೆ ಮುಖ್ಯಮಂತ್ರಿಗಳು
69
803
ಶ್ರೀ ಟಿ.ಎ. ಶರವಣ ಮೇಕೆದಾಟು ಯೋಜನೆಯ ಪ್ರಗತಿ ಕುರಿತು ಜಲಸಂಪನ್ಮೂಲ ಸಚಿವರು
70
810
ಶ್ರೀ ಟಿ.ಎ. ಶರವಣ ಬಜೆಟ್ ನಲ್ಲಿ ಕಾಯ್ದಿರಿಸಿದ ಅನುದಾನ ಬಿಡುಗಡೆ ಮತ್ತು ಖರ್ಚಾದ ಬಗ್ಗೆ ಮುಖ್ಯಮಂತ್ರಿಗಳು
71
924
ಶ್ರೀ ಸುನೀಲ್‌ ಗೌಡ ಪಾಟೀಲ್ ಬಯಲುಸೀಮೆ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾಗುವ ಅನುದಾನದ ಕುರಿತು ಮುಖ್ಯಮಂತ್ರಿಗಳು
72
903
ಶ್ರೀ ಸುನೀಲ್‌ ಗೌಡ ಪಾಟೀಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯ ಕುರಿತು ಮುಖ್ಯಮಂತ್ರಿಗಳು
73
904
ಶ್ರೀ ಸುನೀಲ್‌ ಗೌಡ ಪಾಟೀಲ್ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯ ಕುರಿತು ಮುಖ್ಯಮಂತ್ರಿಗಳು
74
845
ಶ್ರೀ ಸಲೀಂ ಅಹಮದ್ 2015ರ ಗೆಜೆಟೆಡ್‌ ಪ್ರೋಬೇಷನರ್ಸ್ ಮುಖ್ಯ ಪರೀಕ್ಷೆಯ ವಿಧಾನಗಳ ಬಗ್ಗೆ ಮುಖ್ಯಮಂತ್ರಿಗಳು
75
846
ಶ್ರೀ ಸಲೀಂ ಅಹಮದ್ ವಿವಿಧ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ ಮುಖ್ಯಮಂತ್ರಿಗಳು
76
847
ಶ್ರೀ ಸಲೀಂ ಅಹಮದ್ ಬೆಂಗಳೂರು ಮಹಾನಗರದಲ್ಲಿ ರಾಜ ಪಾಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು
77
848
ಶ್ರೀ ಸಲೀಂ ಅಹಮದ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿರ್ಮಾಣವಾಗಿರುವ ಬಡಾವಣೆಗಳ ಬಗ್ಗೆ ಮುಖ್ಯಮಂತ್ರಿಗಳು
78
925
ಶ್ರೀ ಸಲೀಂ ಅಹಮದ್ ಸಾರ್ವಜನಿಕರಿಂದ ಸಂಗ್ರಹಿಸಲಾದ ಹಣವನ್ನು ಸರ್ಕಾರಕ್ಕೆ ಪಾವತಿಸದೇ ಇರುವ ಬಗ್ಗೆ ಮುಖ್ಯಮಂತ್ರಿಗಳು
79
921
ಡಾ|| ಸೂರಜ್‌ ರೇವಣ್ಣ ಅಬಕಾರಿ ಕಾಯ್ದೆಗೆ 1967ರ ಮಾನದಂಡವನ್ನು ಅನುಸರಿಸಿ/ಉಲ್ಲಂಘಿಸಿ ಪರವಾನಗಿ ನೀಡಿರುವ ಮತ್ತು ಮಧ್ಯಪಾನ ಮುಕ್ತ ರಾಜ್ಯಕ್ಕೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಅಬಕಾರಿ ಸಚಿವರು
80
800
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕುರಿತು ಮುಖ್ಯಮಂತ್ರಿಗಳು
81
242
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಸಂಘ-ಸಂಸ್ಥೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ದೊರೆಯುವ ಅನುದಾನದ ಕುರಿತು ಮುಖ್ಯಮಂತ್ರಿಗಳು
82
914
ಡಾ|| ಡಿ.ತಿಮ್ಮಯ್ಯ ಕಲಬುರಗಿಯಲ್ಲಿ ಕರ್ನಾಟಕ ಾಯೋಗದ ಪೀಠದ ಕುರಿತು ಮುಖ್ಯಮಂತ್ರಿಗಳು
83
896
ಡಾ|| ಡಿ.ತಿಮ್ಮಯ್ಯ 2017-18ನೇ ಸಾಲಿನ 106 ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
84
897
ಡಾ|| ಡಿ.ತಿಮ್ಮಯ್ಯ ಗೆಜೆಟೆಡ್ ಪ್ರೋಬೇಷನರಿಯ ಪ್ರಿಲಿಮಿನರಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಕುರಿತು ಮುಖ್ಯಮಂತ್ರಿಗಳು
85
895
ಡಾ|| ಡಿ.ತಿಮ್ಮಯ್ಯ ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ಆಯ್ಕೆಗಳ ಕುರಿತು ಮುಖ್ಯಮಂತ್ರಿಗಳು
86
816
ಶ್ರೀ ಯು.ಬಿ. ವೆಂಕಟೇಶ್‌ ಬಿ.ಬಿ.ಎಂ.ಪಿ.ಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಿಂದ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರ ಕುರಿತು ಮುಖ್ಯಮಂತ್ರಿಗಳು
87
817
ಶ್ರೀ ಯು.ಬಿ. ವೆಂಕಟೇಶ್‌ ಕೇಂದ್ರ ಆಹಾರ ಭದ್ರತಾ ಕಾಯಿದೆಯ ಅನುಷ್ಠಾನದ ಕುರಿತು ಮುಖ್ಯಮಂತ್ರಿಗಳು
88
818
ಶ್ರೀ ಯು.ಬಿ. ವೆಂಕಟೇಶ್‌ ರಾಜ್ಯದಲ್ಲಿ ಮಾನವ ಮತ್ತು ವನ್ಯ ಜೀವಿಗಳ ಸಂಘರ್ಷ ಹೆಚ್ಚಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು
89
819
ಶ್ರೀ ಯು.ಬಿ. ವೆಂಕಟೇಶ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ರೈತರು ಮತ್ತು ನಿವೇಶನದಾರರು ದಾಖಲಿಸಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿಗಳು
90
820
ಶ್ರೀ ಯು.ಬಿ. ವೆಂಕಟೇಶ್‌ ಕೆ.ಪಿ.ಎಸ್.ಸಿ. ಮತ್ತು ಟಿ.ಸಿ.ಎಸ್.ಕಂಪನಿಯ ಒಪ್ಪಂದ ಕುರಿತು ಮುಖ್ಯಮಂತ್ರಿಗಳು
91
917
ಡಾ|| ಚಂದ್ರಶೇಖರ ಬಿ. ಪಾಟೀಲ್‌ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
92
915
ಶ್ರೀ ದಿನೇಶ್‌ ಗೂಳಿಗೌಡ 15ನೇ ಹಣಕಾಸು ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳು
93
916
ಶ್ರೀ ದಿನೇಶ್‌ ಗೂಳಿಗೌಡ ಖಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳ ನೇಮಕ ಬಂಡಿ ಮುಖ್ಯಮಂತ್ರಿಗಳು
94
858
ಶ್ರೀ ಕೆ.ಹರೀಶ್‌ ಕುಮಾರ್‌ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರುಗಳ ಅವಧಿ ಬಗ್ಗೆ ಮುಖ್ಯಮಂತ್ರಿಗಳು
95
859
ಶ್ರೀ ಕೆ.ಹರೀಶ್‌ ಕುಮಾರ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ಸಾಮಿಲ್ ಗಳ ಕುರಿತು ಮುಖ್ಯಮಂತ್ರಿಗಳು
96
860
ಶ್ರೀ ಕೆ.ಹರೀಶ್‌ ಕುಮಾರ್‌ ಉಡುಪಿ ಜಿಲ್ಲೆಯ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಏತ ನೀರಾವರಿ ಯೋಜನೆ ಕುರಿತು ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
97
923
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಚಾಲಕ ಹುದ್ದೆ ಸ್ಥಳಾಂತರಿಸಿರುವುದನ್ನು ರದ್ದು ಪಡಿಸುವ ಕುರಿತು ಜಲ ಸಂಪನ್ಮೂಲ ಸಚಿವರು
98
898
ಶ್ರೀ ಕೆ.ಎಸ್.‌ ನವೀನ್ ಹಳ್ಳಿಗಳಲ್ಲಿ ಮದ್ಯ ಮಾರಾಟದ ಬಗ್ಗೆ ಅಬಕಾರಿ ಸಚಿವರು
99
899
ಶ್ರೀ ಕೆ.ಎಸ್.‌ ನವೀನ್ ಕೆರೆಯ ದುರಸ್ತಿ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
100
900
ಶ್ರೀ ಕೆ.ಎಸ್.‌ ನವೀನ್ ಭಾರಿ ಮಳೆಯಿಂದ ಹಾನಿಯಾದ ರೈತರ ಹೊಲದ ರಸ್ತೆ ಬಗ್ಗೆ ಮುಖ್ಯಮಂತ್ರಿಗಳು
101
901
ಶ್ರೀ ಕೆ.ಎಸ್.‌ ನವೀನ್ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಜಲ ಸಂಪನ್ಮೂಲ ಸಚಿವರು
102
830
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಜಿಲ್ಲೆಯ ಮಾಶ್ಯಾಳ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಮುಖ್ಯಮಂತ್ರಿಗಳು
103
831
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಜಿಲ್ಲೆಯಲ್ಲಿರುವ ಭೋಸಗಾ ಕೆರೆ ಮತ್ತು ಖಾಜಾ ಕೊಟ್ನೂರು ಕೆರೆಗಳ ಅಭಿವೃದ್ಧಿ ಬಗ್ಗೆ ಸಣ್ಣ ನೀರಾವರಿ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವರು
104
832
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅರಣ್ಯ ಇಲಾಖೆಯ ಹಸಿರುಕರಣದ ಬಗ್ಗೆ ಮುಖ್ಯಮಂತ್ರಿಗಳು
105
833
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕಾಳಸಂತೆಯಲ್ಲಿ ಪಡಿತರ ಆಹಾರ ಧಾನ್ಯ ಮಾರಾಟದ ಬಗ್ಗೆ ಮುಖ್ಯಮಂತ್ರಿಗಳು
106
887
ಶ್ರೀ ಸಿ.ಪಿ.ಯೋಗೇಶ್ವರ್‌ ಕಾಮಗಾರಿಗಳಿಗೆ ಬಿಡುಗಡೆ ಮಾಡಿರುವ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
107
888
ಶ್ರೀ ಸಿ.ಪಿ.ಯೋಗೇಶ್ವರ್‌ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
108
889
ಶ್ರೀ ಸಿ.ಪಿ.ಯೋಗೇಶ್ವರ್‌ ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ ಮಂಜೂರಾಗಿರುವ ಬಗ್ಗೆ ಮುಖ್ಯಮಂತ್ರಿಗಳು
109
890
ಶ್ರೀ ಸಿ.ಪಿ.ಯೋಗೇಶ್ವರ್‌ ಅಭಿವೃದ್ಧಿ ಮತ್ತು ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
110
891
ಶ್ರೀ ಸಿ.ಪಿ.ಯೋಗೇಶ್ವರ್‌ ಅಭಿವೃದ್ಧಿ ಮತ್ತು ಅನುದಾನದ ಬಗ್ಗೆ ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru