ದಿನಾಂಕ 23-07-2024ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
808
ಶ್ರೀ ಕೆ ಅಬ್ದುಲ್‌ ಜಬ್ಬಾರ್ ತೋಟಗಾರಿಕೆ ಇಲಾಖೆಯಲ್ಲಿ ಬರುವ ವಿವಿಧ ಯೋಜನೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
2
791
ಶ್ರೀ ಡಿ.ಎಸ್. ಆರುಣ್ ನವ‌ ನಗರೋತ್ಥಾನ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
3
792
ಶ್ರೀ ಡಿ.ಎಸ್. ಆರುಣ್ ಜಿಲ್ಲಾ ಕೇಂದ್ರಗಳ ವಾರ್ಡ್ ಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
4
793
ಶ್ರೀ ಡಿ.ಎಸ್. ಆರುಣ್ ವಿಮಾನ ನಿಲ್ದಾಣಗಳ ನೈಟ್ ಲ್ಯಾಂಡಿಂಗ್ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
5
799
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಖಾಲಿ ಹುದ್ದೆ ಭರ್ತಿ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
6
800
ಶ್ರೀ ಎಂ.ಎಲ್.ಅನಿಲ್‌ ಕುಮಾರ್ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
7
837
ಶ್ರೀಮತಿ ಬಲ್ಕೀಸ್‌ ಬಾನು ಶಿವಮೊಗ್ಗ ಜಿಲ್ಲೆಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
8
838
ಶ್ರೀಮತಿ ಬಲ್ಕೀಸ್‌ ಬಾನು ಅಮೃತ ನಗರೋತ್ಥಾನ ಕಾಮಗಾರಿಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
9
839
ಶ್ರೀಮತಿ ಬಲ್ಕೀಸ್‌ ಬಾನು ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
840
ಶ್ರೀಮತಿ ಬಲ್ಕೀಸ್‌ ಬಾನು ತೋಟಗಾರಿಕಾ ಇಲಾಖೆಯ ಕಾಮಗಾರಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
11
841
ಶ್ರೀಮತಿ ಬಲ್ಕೀಸ್‌ ಬಾನು ಶಿವಮೊಗ್ಗ ಜಿಲ್ಲೆಯ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
12
771
ಶ್ರೀಮತಿ ಭಾರತಿ ಶೆಟ್ಟಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಕಾಲೇಜು ಆಧ್ಯಾಪಕರ ಹಾಗೂ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮವಾಗಿರುವ ಬಗ್ಗೆ ಸಹಕಾರ ಸಚಿವರು
13
772
ಶ್ರೀಮತಿ ಭಾರತಿ ಶೆಟ್ಟಿ ಬೆಂಗಳೂರಿನಲ್ಲಿ ಎರಡನೆಯ ವಿಮಾಣ ನಿಲ್ದಾಣ ಸ್ಥಾಪಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
14
797
ಶ್ರೀ ಎಸ್.ಎಲ್.‌ ಭೋಜೇಗೌಡ ವಕ್ಫ್‌ ಬೋರ್ಡ್ ನಿವೇಶನಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
15
798
ಶ್ರೀ ಎಸ್.ಎಲ್.‌ ಭೋಜೇಗೌಡ ಮಾನ್ಯ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
16
833
ಶ್ರೀ ಚಿದಾನಂದ್‌ ಎಂ.ಗೌಡ ಕೆ ಐ ಎ ಡಿ ಬಿ ಯಲ್ಲಿ ಪರಿಹಾರ ನೀಡಿಕೆಯಲ್ಲಿ ಆದ ಅವ್ಯವಹಾರಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
17
834
ಶ್ರೀ ಚಿದಾನಂದ್‌ ಎಂ.ಗೌಡ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಕಲಿ ಖಾತೆ ರದ್ದು ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
18
843
ಶ್ರೀ ಹೆಚ್.ಎಸ್. ಗೋಪಿನಾಥ್ ಯಶಸ್ವಿನಿ ಯೋಜನೆ ಬಗ್ಗೆ ಸಹಕಾರ ಸಚಿವರು
19
842
ಶ್ರೀ ಹೆಚ್.ಎಸ್. ಗೋಪಿನಾಥ್ ಸರ್ಕಾರದಿಂದ ಬಿಡುಗಡೆಯಾದ ಅನುದಾನ, ಖರ್ಚಾದ ಅನುದಾನ/ ಸಾರ್ವಜನಿಕರಿಂದ ಕ್ರೋಢೀಕರಣವಾದ ಮೊತ್ತದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
20
813
ಶ್ರೀ ಐವನ್‌ ಡಿʼಸೋಜಾ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
21
814
ಶ್ರೀ ಐವನ್‌ ಡಿʼಸೋಜಾ ತೋಟಗಾರಿಕೆ ಇಲಾಖೆಯಲ್ಲಿ ಸುವರ್ಣ ಕರ್ನಾಟಕ ಉತ್ಪನ್ನಗಳ ಪ್ರತಿಷ್ಠಾನದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
22
815
ಶ್ರೀ ಐವನ್‌ ಡಿʼಸೋಜಾ ಮಂಗಳೂರಿನಲ್ಲಿ ಎಂ ಆರ್ ಪಿ ಎಲ್ /ಓ ಎನ್ ಜಿ ಸಿ‌ ಕೈಗಾರಿಕೆ ಭೂಸ್ವಾಧೀನ ಮಾಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
23
816
ಶ್ರೀ ಐವನ್‌ ಡಿʼಸೋಜಾ ಮಹಾನಗರ ಪಾಲಿಕೆ ಸದಸ್ಯರುಗಳ ಗೌರವ ಧನದ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
24
817
ಶ್ರೀ ಐವನ್‌ ಡಿʼಸೋಜಾ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
25
801
ಶ್ರೀ ಕೇಶವ ಪ್ರಸಾದ್ ಎಸ್ ನೇಕಾರರು ಉತ್ಪಾದಿಸಿದ ಜವಳಿ ವಸ್ತುಗಳ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
26
774
ಶ್ರೀ ಮಧು ಜಿ.ಮಾದೇಗೌಡ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವ ಬಗ್ಗೆ ಸಹಕಾರ ಸಚಿವರು
27
775
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರಕ್ಕೆ ವರ್ತುಲ ರಸ್ತೆ ನಿರ್ಮಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
28
776
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ ಸಿಎ ನಿವೇಶನಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
29
777
ಶ್ರೀ ಮಧು ಜಿ.ಮಾದೇಗೌಡ ದಿ ಮೈಸೂರು ಷುಗರ್ ಕಂಪನಿ ಲಿಮಿಟೆಡ್, ಮಂಡ್ಯ ಕಾರ್ಖಾನೆಯ ಲಾಭ-ನಷ್ಟದ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
30
778
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ತೋಟಗಾರಿಕೆ ಇಲಾಖೆಗೆ ಸೇರಿದ ಜಾಗವನ್ನು ನ್ಯಾಯಾಂಗ ಇಲಾಖೆಗೆ ಮಂಜೂರು ಮಾಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
31
844
ಶ್ರೀ ಎಂ.ನಾಗರಾಜು ಸಿಗ್ನೇಚರ್‌ ಬ್ಯುಸಿನೆಸ್‌ ಪಾರ್ಕ್‌ ನಿರ್ಮಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
32
845
ಶ್ರೀ ಎಂ.ನಾಗರಾಜು ಬೆಂಗಳೂರು ನಗರದ ಲಾಲ್ ಬಾಗ್/ ಕಬ್ಬನ್ ಪಾರ್ಕ್ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
33
784
ಶ್ರೀ ಎನ್‌.ನಾಗರಾಜು(ಎಂ.ಟಿ.ಬಿ) ಹೊಸಕೋಟೆ ತಾಲ್ಲೂಕಿನಲ್ಲಿ ಫಿಲ್ಟರ್ ಮರಳು ಗಣಿಗಾರಿಕೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
34
769
ಶ್ರೀ ಪ್ರದೀಪ್ ಶೆಟ್ಟರ್ ಬಡಾವಣೆ ನಿರ್ಮಾಣ ಶುಲ್ಕ ಸಂಗ್ರಹಣೆ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
35
785
ಶ್ರೀ ಪ್ರಕಾಶ್‌ ಕೆ.ರಾಥೋಡ್ ರೈತರು ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
36
786
ಶ್ರೀ ಪ್ರಕಾಶ್‌ ಕೆ.ರಾಥೋಡ್ ಹಜ಼್ ಯಾತ್ರೆಯ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
37
787
ಶ್ರೀ ಪ್ರಕಾಶ್‌ ಕೆ.ರಾಥೋಡ್ ಸಹಕಾರ ಬ್ಯಾಂಕುಗಳಲ್ಲಿ ರೈತರ ಬೆಳೆ ಸಾಲಗಳ ಕುರಿತು ಸಹಕಾರ ಸಚಿವರು
38
788
ಶ್ರೀ ಪ್ರಕಾಶ್‌ ಕೆ.ರಾಥೋಡ್ ನಿಡಗುಂದಿ ಪಟ್ಟಣ ಪಂಚಾಯಿತಿ ವಾರ್ಡ್ ಗಳಲ್ಲಿ ಸಿಸಿ ರಸ್ತೆ ಮತ್ತು ಒಳಚರಂಡಿಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
39
810
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾದೆಯಿಂದ ಅಡಿಕೆ ತೋಟಗಳು ಹಾಳಾಗಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
40
811
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸಹಕಾರ ಸಂಸ್ಥೆಗಳಿಂದ ರೈತರಿಗೆ ವಿತರಣೆಯಾಗಿರುವ ಸಾಲದ ಕುರಿತು ಸಹಕಾರ ಸಚಿವರು
41
812
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ದೊರೆಯುತ್ತಿರುವ ಸಾಲ,ಸಹಾಯಧನ ಮತ್ತು ಇತರೆ ಸೌಲಭ್ಯಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
42
752
ಶ್ರೀ ಸಿ.ಟಿ.ರವಿ ಒಂದು ವರ್ಷದಿಂದ ರಾಜ್ಯದಲ್ಲಿ ಆಗಿರುವ ಹೂಡಿಕೆ ಒಪ್ಪಂದಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
43
753
ಶ್ರೀ ಸಿ.ಟಿ.ರವಿ ನಗರ ಪ್ರದೇಶಗಳಲ್ಲಿ ಕಲುಷಿತ ನೀರನ್ನು ಸಂಸ್ಕರಣೆ ಮಾಡಲು ಶುಲ್ಕ ವಿಧಿಸುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
44
743
ಶ್ರೀ ಎನ್.ರವಿಕುಮಾರ್ ರಾಜ್ಯ ಮತ್ತು ಜಿಲ್ಲಾ ಖನಿಜ ಅಭಿವೃದ್ಧಿ ನಿಗಮದ ಅನುದಾನ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
45
744
ಶ್ರೀ ಎನ್.ರವಿಕುಮಾರ್ ಕೈಗಾರಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
46
745
ಶ್ರೀ ಎನ್.ರವಿಕುಮಾರ್ ಜವಳಿ ಉತ್ಪಾದನೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
47
746
ಶ್ರೀ ಎನ್.ರವಿಕುಮಾರ್ ನಗರಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
48
765
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ‌ಎಸ್.ಸಿ.-ಎಸ್.ಟಿ. ಉದ್ದಿಮೆದಾರರಿಗೆ ನಿಗದಿತ ಪ್ರಮಾಣ ಮೀಸಲಾತಿಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
49
764
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ‌ಕೆಐಎಡಿಬಿ ಮಂಡಳಿಯಲ್ಲಿ ನಿವೇಶನ ಹಂಚಿಕೆ ಪಡೆದ ಉದ್ದಿಮೆದಾರರ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
50
766
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ‌ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಲ್ಲಿ ಸರ್ಕಾರಿ ಆದೇಶದ ಉಲ್ಲಂಘನೆಯಾಗಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
51
767
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ‌ಎಸ್.ಸಿ.-ಎಸ್.ಟಿ. ಜನಾಂಗದವರಿಗೆ ಮೀಸಲಿರುವ ಕೈಗಾರಿಕಾ ಪ್ರದೇಶಗಳ ಹಂಚಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
52
768
ಶ್ರೀ ಹೆಚ್.ಪಿ.ಸುಧಾಮ್‌ ದಾಸ್ ‌KIADB ಮಂಡಳಿಯಿಂದ ಕೈಗಾರಿಕಾ ಪ್ರದೇಶಗಳ ಹಂಚಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
53
846
ಶ್ರೀ ಸುನೀಲ್‌ ವಲ್ಯಾಪುರ್ ಡಿ.ಎಂ.ಎಫ್.(D.M.F.) ಹಣದ ಮತ್ತು ರಾಜಧನ ಸಂಗ್ರಹವಾಗುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
54
847
ಶ್ರೀ ಸುನೀಲ್‌ ವಲ್ಯಾಪುರ್ ಕೃಷಿ ಮಾರುಕಟ್ಟೆ ನಿವೇಶನಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
55
848
ಶ್ರೀ ಸುನೀಲ್‌ ವಲ್ಯಾಪುರ್ ಮುಖ್ಯಮಂತ್ರಿ ಸಾಲ ಮನ್ನಾ ಯೋಜನೆ ಮತ್ತು ಯಶಸ್ವಿನಿ ಯೋಜನೆಗಳ ಕುರಿತು ಸಹಕಾರ ಸಚಿವರು
56
805
ಶ್ರೀ ಶಶೀಲ್‌ ಜಿ.ನಮೋಶಿ ಕಲಬುರಗಿ ಜಿಲ್ಲೆಯಲ್ಲಿ "ಮೆಗಾ ಟೆಕ್ಸ್‌ ಟೈಲ್ ಪಾರ್ಕ್" ನಿರ್ಮಾಣದ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
57
806
ಶ್ರೀ ಶಶೀಲ್‌ ಜಿ.ನಮೋಶಿ ಕಲಬುರಗಿ ರೈಲ್ವೆ ನಿಲ್ದಾಣವನ್ನು ರೈಲ್ವೆ ವಲಯವನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
58
850
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ಮಾರ್ಟ್ ಸಿಟಿ ಗಳು ಘೋಷಿಸುವ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
59
851
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಕುರಿತು ಸಹಕಾರ ಸಚಿವರು
60
852
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ಉತ್ತರ ಕನ್ನಡ ಜಿಲ್ಲೆಯ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
61
226
ಶ್ರೀ ಶಾಂತಾರಾಮ್‌ ಬುಡ್ನ ಸಿದ್ಧಿ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
62
747
ಶ್ರೀ ತಿಪ್ಪಣ್ಣಪ್ಪ ಕಮಕನೂರ ಕಲಬುರಗಿಯಲ್ಲಿ ನಿರಂತರ ನೀರು ಸರಬರಾಜು ಯೋಜನೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
63
760
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದ ಹಜ್ ಕಮಿಟಿ ನಿರ್ವಹಣೆ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
64
761
ಶ್ರೀ ಕೆ.ಎ.ತಿಪ್ಪೇಸ್ವಾಮಿ ಪೀಣ್ಯ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
65
762
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ಖನಿಜ ಕ್ಷೇತ್ರ (PMKKKY) ಕಲ್ಯಾಣ ಯೋಜನೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
66
763
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿ ಇ-ವಾಹನಗಳ ತಯಾರಿಕೆಗೆ ಕ್ಲೀನ್ ಮೊಬಿಲಿಟಿ ರೂಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
67
782
ಡಾ.ಯತೀಂದ್ರ ಎಸ್ ಸಹಕಾರಿ ಬ್ಯಾಂಕುಗಳ ಸ್ಥಾಪನೆ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
68
783
ಡಾ.ಯತೀಂದ್ರ ಎಸ್ ಎ.ಪಿ.ಎಂ.ಸಿ.ಗಳಿಂದ ಬರುವ ಆದಾಯದ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
69
780
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ಧನ ನೀಡುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
70
781
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಕರ್ನಾಟಕ ಗೃಹ ನಿರ್ಮಾಣ ಸಹಕಾರ ಸಂಘ ಪೀಣ್ಯ ಬೆಂಗಳೂರು ಇವರು ನಿರ್ಮಿಸಿರುವ ಬಡಾವಣೆಗಳ ನಿವೇಶನಗಳ ಕುರಿತು ಸಹಕಾರ ಸಚಿವರು
71
794
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಕೈಗಾರಿಕೆ ಸ್ಥಾಪನೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
72
789
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯ ಕಲ್ಲು ಗಣಿಗಾರಿಕೆಯಿಂದ ವಾರ್ಷಿಕ ತೆರಿಗೆಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
73
795
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
74
796
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಪುರಸಭೆ ಮತ್ತು ನಗರಸಭೆ ಸದಸ್ಯರ ಗೌರವ ಧನ ಹೆಚ್ಚಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
75
773
ಡಾ|| ಚಂದ್ರಶೇಖರ ಬಸವರಾಜ ಪಾಟೀಲ್ ನಗರಸಭೆಗೆ ಬಿಡುಗಡೆಯಾದ ಅನುದಾನದ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
76
853
ಶ್ರೀಮತಿ ಹೇಮಲತಾ ನಾಯಕ್ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
77
854
ಶ್ರೀಮತಿ ಹೇಮಲತಾ ನಾಯಕ್ ತೋಟಗಾರಿಕೆ ಇಲಾಖೆಯಲ್ಲಿ 2023-24ನೇ ಸಾಲಿಗೆ ಹನಿ ನೀರಾವರಿ ಯೋಜನೆಯಡಿ ಬಿಡುಗಡೆಯಾದ ಅನುದಾನದ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
78
756
ಶ್ರೀ ಎಸ್.ರವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನೌಕರರ ಸಂಘದ ಕುರಿತು ಸಹಕಾರ ಸಚಿವರು
79
754
ಶ್ರೀ ಎಸ್.ರವಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
80
755
ಶ್ರೀ ಎಸ್.ರವಿ ಸಣ್ಣ ಕೈಗಾರಿಕೆ ಸ್ಥಾಪಿಸಲು ಇರುವಂತಹ ಮಾನದಂಡಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
81
749
ಶ್ರೀ ಶರಣಗೌಡ ಎ ಪಾಟೀಲ ಬಯ್ಯಾಪುರ ಹಟ್ಟಿ ಚಿನ್ನದ ಗಣಿ ಪ್ರಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
82
822
ಶ್ರೀ ಸಿ.ಎನ್.ಮಂಜೇಗೌಡ ಸಹಕಾರ ಸಂಘಗಳ ಬಗ್ಗೆ ಸಹಕಾರ ಸಚಿವರು
83
821
ಶ್ರೀ ಸಿ.ಎನ್.ಮಂಜೇಗೌಡ ಕೆರೆಗಳಿಗೆ ಕೊಳಚೆ ನೀರು ಸೇರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
84
820
ಶ್ರೀ ಸಿ.ಎನ್.ಮಂಜೇಗೌಡ ಸಕ್ಕರೆ ಕಾರ್ಖಾನೆಗಳ ಬಾಕಿ ಬಗ್ಗೆ ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
85
819
ಶ್ರೀ ಸಿ.ಎನ್.ಮಂಜೇಗೌಡ ತೆಂಗಿನ ರೋಗದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
86
818
ಶ್ರೀ ಸಿ.ಎನ್.ಮಂಜೇಗೌಡ ಬಡಾವಣೆ ನಿರ್ಮಾಣ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
87
828
ಶ್ರೀ ಮಂಜುನಾಥ್ ಭಂಡಾರಿ ಮಂಗಳೂರು ಮಹಾನಗರ ಪಾಲಿಕೆಯ ಸಂಕೀರ್ಣಗಳು ಮಾರುಕಟ್ಟೆ ಹಾಗೂ ಇತರ ಕಟ್ಟಡಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
88
829
ಶ್ರೀ ಮಂಜುನಾಥ್ ಭಂಡಾರಿ ಪೌರಾಡಳಿತ ಪ್ರದೇಶ ರಾಜ್ಯದಲ್ಲಿ ಕೈಗಾರಿಕಾ ಪ್ರದೇಶಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
89
830
ಶ್ರೀ ಮಂಜುನಾಥ್ ಭಂಡಾರಿ ಪೌರಾಡಳಿತ ಪ್ರದೇಶಗಳಲ್ಲಿ ವಾಹನ ನಿಲ್ದಾಣ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
90
831
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
91
832
ಶ್ರೀ ಮಂಜುನಾಥ್ ಭಂಡಾರಿ ಸಹಕಾರ ಇಲಾಖೆ ಕುರಿತು ಸಹಕಾರ ಸಚಿವರು
92
809
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಅಡಿಕೆ ಉತ್ಪನ್ನಗಳನ್ನು ಬೆಳೆಸಿಕೊಳ್ಳುವ ಕುರಿತು ವ್ಯಾಪಕ ಸಂಶೋಧನೆ ಮತ್ತು ಅವುಗಳ ಮೌಲ್ಯವರ್ಧನೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
93
823
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಮೈಸೂರು ನಗರ ಅಭಿವೃದ್ಧಿಯಲ್ಲಿ ಪ್ರಾಧಿಕಾರದಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
94
824
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಕೋಲಾರ ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಹಕಾರ ಸಚಿವರು
95
827
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
96
826
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳ ಒಳಚರಂಡಿ ಮತ್ತು ರಸ್ತೆ ಅಭಿವೃದ್ಧಿ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
97
825
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಗೌರವಧನದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru