Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 23-09-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
1262 |
ಶ್ರೀ ಅರವಿಂದ ಕುಮಾರ್ ಅರಳಿ | ಬೀದರ್ ಜಿಲ್ಲೆಯ ವಸತಿ ನಿಲಯಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
2
|
1264 |
ಶ್ರೀ ಅರವಿಂದ ಕುಮಾರ್ ಅರಳಿ | ರಾಜ್ಯ ಸಾರಿಗೆ ನೌಕರರ 6ನೇ ವೇತನದ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
3
|
1176 |
ಶ್ರೀ ಆಯನೂರ್ ಮಂಜುನಾಥ್ | ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನುಗಳನ್ನು ಕ್ರೂಢೀಕರಿಸಿ ಕಾರ್ಮಿಕ ಸಂಹಿತೆಯನ್ನು ಜಾರಿಗೆ ತಂದಿರುವ ಬಗ್ಗೆ | ಕಾರ್ಮಿಕ ಸಚಿವರು | |
4
|
1177 |
ಶ್ರೀ ಆಯನೂರ್ ಮಂಜುನಾಥ್ | ರಾಜ್ಯದ ಸಾರಿಗೆ ನೌಕರರ ಕಲ್ಯಾಣ ಮಂಡಳಿ ರಚಿಸಲು ಸಚಿವರು ಹೇಳಿರುವುದರ ಬಗ್ಗೆ | ಕಾರ್ಮಿಕ ಸಚಿವ | |
5
|
1179 |
ಶ್ರೀ ಆಯನೂರ್ ಮಂಜುನಾಥ್ | ಗ್ರಾಮ ಪಂಚಾಯಿತಿ ನೌಕರರ ಸ್ಥಾನ ಹುದ್ದೆ ಬಗ್ಗೆ | ಕಾರ್ಮಿಕ ಸಚಿವ | |
6
|
1265 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಕಟ್ಟಡ ಕಾರ್ಮಿಕರ ಸೌಲಭ್ಯಗಳ ಕುರಿತು | ಕಾರ್ಮಿಕ ಸಚಿವ | |
7
|
1266 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಪರಿಶಿಷ್ಟ ಜಾತಿ ಸಮುದಾಯದವರ ಸೌಲಭ್ಯ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
8
|
1267 |
ಶ್ರೀ ಕೆ. ಅಬ್ದುಲ್ ಜಬ್ಬರ್ | ಪರಿಶಿಷ್ಟ ಪಂಗಡ ಸಮುದಾಯದವರ ಮೀಸಲಾತಿ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
9
|
1258 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದಲ್ಲಿ ರೈತರಿಗೆ ಕೃಷಿ ಇಲಾಖೆಯಿಂದ ನೀಡುತ್ತಿರುವ ಕಳಪೆ ಬಿತ್ತನೆ ಬೀಜಗಳ ಬಗ್ಗೆ | ಕೃಷಿ ಸಚಿವರು | |
10
|
1257 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದಲ್ಲಿ ರೈತರು ಬೆಳೆದ ವಿವಿಧ ಬೆಳೆಗಳು ಮಳೆಯಿಂದ ಹಾನಿ ಉಂಟಾಗಿರುವುದರಿಂದ ಪರಿಹಾರದ ಬಗ್ಗೆ | ಕೃಷಿ ಸಚಿವರು | |
11
|
1226 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಬಗ್ಗೆ | ಕಾರ್ಮಿಕ ಸಚಿವರು | |
12
|
1227 |
ಶ್ರೀ ಗೋವಿಂದ ರಾಜು | ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ | ಕೃಷಿ ಸಚಿವರು | |
13
|
1228 |
ಶ್ರೀ ಗೋವಿಂದ ರಾಜು | ಗಂಗಾ ಕಲ್ಯಾಣ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ನಿಯಮದಿಂದ ಕೊರೆಸಿರುವ ಬೋರ್ವೆಲ್ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
14
|
1161+1162+1183 |
ಶ್ರೀ ಕೆ. ಹರೀಶ್ ಕುಮಾರ್ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡ ಮತ್ತು ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾದ ಕೊಳವೆ ಬಾವಿಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
15
|
1243 |
ಶ್ರೀ ಪಿ ಆರ್ ರಮೇಶ್ | ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡು ಉದ್ಯೋಗ ಪಡೆದುಕೊಂಡಿರುವವರ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
16
|
1244 |
ಶ್ರೀ ಕುಶಾಲಪ್ಪ ಎಂ.ಪಿ | ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
17
|
1205 |
ಶ್ರೀ ಮರಿಬ್ಬೇಗೌಡ | ಕ್ರೀಡಾ ವಸತಿ ಶಾಲೆಗಳ ಬಗ್ಗೆ ಮಾಹಿತಿ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
18
|
1203 |
ಶ್ರೀ ಮರಿಬ್ಬೇಗೌಡ | ಕ್ರೀಡಾ ಚಟುವಟಿಕೆ ಪ್ರೋತ್ಸಾಹಕ್ಕೆ ರೂಪಿಸಲಾದ ಯೋಜನೆಗಳ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
19
|
1204 |
ಶ್ರೀ ಮರಿಬ್ಬೇಗೌಡ | ತೋಟಗಾರಿಕೆ ಕ್ಷೇತ್ರಗಳ ಬಗ್ಗೆ ಮಾಹಿತಿ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
20
|
1206 |
ಶ್ರೀ ಮರಿಬ್ಬೇಗೌಡ | ಕ್ರೀಡಾಂಗಣಗಳ ಬಗ್ಗೆ ಮಾಹಿತಿ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
21
|
1232 |
ಶ್ರೀ ಮಂಜುನಾಥ್ ಭಂಡಾರಿ | ಅಸಂಘಟಿತ ಕಾರ್ಮಿಕರ ಕುರಿತು | ಕಾರ್ಮಿಕ ಸಚಿವರು | |
22
|
1231 |
ಶ್ರೀ ಮಂಜುನಾಥ್ ಭಂಡಾರಿ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
23
|
1233 |
ಶ್ರೀ ಮಂಜುನಾಥ್ ಭಂಡಾರಿ | ಮಂಗಳೂರಿನ ಮಂಗಳಾ ಕ್ರೀಡಾಂಗಣವನ್ನು ಅಭಿವೃದ್ಧಿ ಪಡಿಸುವ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
24
|
1234 |
ಶ್ರೀ ಮಂಜುನಾಥ್ ಭಂಡಾರಿ | ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
25
|
1246 |
ಶ್ರೀ ಸಿ. ಎನ್. ಮಂಜೇಗೌಡ | ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗೌರವ ಡಾಕ್ಟರೇಟ್ ನೀಡಲು ಆಯ್ಕೆ ಮಾಡುವ ಬಗ್ಗೆ | ಕೃಷಿ ಸಚಿವರು | |
26
|
1171 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ರೈತರ ಸಮಸ್ಯೆಗಳ ಬಗ್ಗೆ | ಕೃಷಿ ಸಚಿವರು | |
27
|
1173 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಗ್ರಾಮಾಂತರ ಪ್ರದೇಶದಲ್ಲಿ ಇರುವ ಸಾರಿಗೆ ವ್ಯವಸ್ಥೆಯ ಅನಾನುಕೂಲಗಳ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
28
|
1174 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
29
|
1175 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಕ್ರೀಡಾ ಆಸಕ್ತ ಯುವಕ-ಯುವತಿಯರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಸರ್ಕಾರದ ಕ್ರಮ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
30
|
1185 |
ಶ್ರೀ ಕೆ. ಎಸ್. ನವೀನ್ | ತಾಲೂಕು ಕ್ರೀಡಾ ಸೌಲಭ್ಯ ತರಬೇತುದಾರರ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
31
|
1186 |
ಶ್ರೀ ಕೆ. ಎಸ್. ನವೀನ್ | ತೋಟಗಾರಿಕೆ ಬೆಳೆಗಳಿಗೆ ಶಿಥಿಲ ಘಟಕ, ಕೃಷಿ ವಿಸ್ತೀರ್ಣದ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
32
|
1187 |
ಶ್ರೀ ಕೆ. ಎಸ್. ನವೀನ್ | ಭಾರಿಗಾತ್ರದ ವಾಹನಗಳು, ಪ್ರಯಾಣಿಕ ವಾಹನಗಳ ನಿಯಮ ಉಲ್ಲಂಘನೆ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
33
|
1167 |
ಶ್ರೀ ಪ್ರಕಾಶ್ ಕೆ. ರಾಥೋಡ್ | ರೈತ ಶಕ್ತಿ ಯೋಜನೆಯನ್ನು ರೈತರು ಉಪಯೋಗ ಪಡೆಯಲು ಅನುಸರಿಸಬೇಕಾದ ನೀತಿ ನಿಯಮದ ಕುರಿತು | ಕೃಷಿ ಸಚಿವರು | |
34
|
1168 |
ಶ್ರೀ ಪ್ರಕಾಶ್ ಕೆ. ರಾಥೋಡ್ | ವಾಹನ ಹಾಗೂ ಆರ್.ಸಿ ನವೀಕರಣದ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
35
|
1169 |
ಶ್ರೀ ಪ್ರಕಾಶ್ ಕೆ. ರಾಥೋಡ್ | ದ್ರಾಕ್ಷಾ ಮಂಡಿಯನ್ನು ಬೃಹತ್ ಉದ್ಯಮವನ್ನಾಗಿ ಪರಿವರ್ತಿಸುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
36
|
1170 |
ಶ್ರೀ ಪ್ರಕಾಶ್ ಕೆ. ರಾಥೋಡ್ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ನೀಡುವ ಸವಲತ್ತುಗಳಿಂದ ವಂಚಿತರಾಗಿರುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
37
|
1196 |
ಶ್ರೀ ಪ್ರದೀಪ್ ಶೆಟ್ಟರ್ | ಸ್ಥಳೀಯ ಪ್ರದೇಶಾಭಿವೃದ್ಧಿಗ್ ಅನುದಾನವನ್ನು ಹೆಚ್ಚಿಸುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
38
|
1197 |
ಶ್ರೀ ಪ್ರದೀಪ್ ಶೆಟ್ಟರ್ | ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯ ಬಗ್ಗೆ | ಕಾರ್ಮಿಕ ಸಚಿವರು | |
39
|
1194 |
ಶ್ರೀ ಪ್ರದೀಪ್ ಶೆಟ್ಟರ್ | ವಸತಿ ನಿಲಯಗಳ ಅನುದಾನ ಬಿಡುಗಡೆ ಮಾಡುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
40
|
1193 |
ಶ್ರೀ ಪ್ರದೀಪ್ ಶೆಟ್ಟರ್ | RTO ಕಛೇರಿಗಳ ಮೂಲಭೂತ ಸೌಲಭ್ಯಗಳ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
41
|
1162 |
ಶ್ರೀ ಎಸ್. ರವಿ | ಭಾರಿ ಮಳೆಯಿಂದ ರೇಷ್ಮೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಿರುವ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
42
|
1163 |
ಶ್ರೀ ಎಸ್. ರವಿ | ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನ ಕಾಯ್ದೆಯನ್ನು ಪರಿಷ್ಕರಿಸುವ ಬಗ್ಗೆ | ಕಾರ್ಮಿಕ ಸಚಿವರು | |
43
|
1164 |
ಶ್ರೀ ಎಸ್. ರವಿ | ಬೇಡ ಜಂಗಮ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
44
|
1165 |
ಶ್ರೀ ಎಸ್. ರವಿ | ವಾಹನಗಳ ವಾಯು ಮಾಲಿನ್ಯ ತಪಾಸಣೆ ದರಗಳು ಹೆಚ್ಚಳವಾಗಿರುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
45
|
1198 |
ಶ್ರೀ ರಾಜೇಂದ್ರ ರಾಜಣ್ಣ | ಕೊಬ್ಬರಿ ಮಾರುಕಟ್ಟೆ ಧಾರಣೆ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
46
|
1199 |
ಶ್ರೀ ರಾಜೇಂದ್ರ ರಾಜಣ್ಣ | ಸಾರಿಗೆ ಸಂಪರ್ಕ ವ್ಯವಸ್ಥೆ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
47
|
1200 |
ಶ್ರೀ ರಾಜೇಂದ್ರ ರಾಜಣ್ಣ | ಗಂಗಾ ಕಲ್ಯಾಣ ಯೋಜನೆಯ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
48
|
1201 |
ಶ್ರೀ ರಾಜೇಂದ್ರ ರಾಜಣ್ಣ | ರಸಗೊಬ್ಬರ ಸರಬರಾಜು ಮಾಡುವ ಬಗ್ಗೆ | ಕೃಷಿ ಸಚಿವರು | |
49
|
1207 |
ಶ್ರೀ ಶಾಂತರಾಮ್ ಬುಡ್ನ ಸಿದ್ದಿ | ಬುಡಕಟ್ಟು ಜನರಿಗೆ ಹಕ್ಕು ಪತ್ರ ಕೊಡುವ ಪ್ರಕ್ರಿಯೆ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
50
|
1209 |
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ | ಶಾಲಾ-ಕಾಲೇಜಿಗೆ ಹೋಗುವ ಬುಡಕಟ್ಟು ಮಕ್ಕಳಿಗೆ ಸಾರಿಗೆ ವ್ಯವಸ್ಥೆ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
51
|
1210 |
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ | ಸಿದ್ದಿ ಸಮುದಾಯದವರಿಗೆ ಕ್ರೀಡಾ ಶಾಲೆ ಪ್ರಾರಂಭಿಸುವ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
52
|
1238 |
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ | ಬುಡುಕಟ್ಟು ಸಿದ್ಧಿ ಸಮುದಾಯದವರಿಗೆ ಸಮುದಾಯ ಭವನದ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
53
|
1241 |
ಶ್ರೀ ಶರವಣ ಟಿ.ಎ | ಸಮಾಜ ಕಲ್ಯಾಣ ಇಲಾಖೆಯಿಂದ ನಿಗಮಗಳಿಗೆ ಬಿಡುಗಡೆಯಾದ ಅನುದಾನದ ವಿವರ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
54
|
1239 |
ಶ್ರೀ ಸುನೀಲ್ ಗೌಡ ಪಾಟೀಲ್ | ಬುಡಕಟ್ಟು ಸಿದ್ದಿ ಸಮುದಾಯದವರಿಗೆ ಸಮುದಾಯ ಭವನದ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
55
|
1240 |
ಶ್ರೀ ಸುನೀಲ್ ಗೌಡ ಪಾಟೀಲ್ | SC ಮತ್ತು ST ಮೀಸಲಾತಿ ಹೆಚ್ಚಿಸುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
56
|
1245 |
ಶ್ರೀ ಸಲೀಂ ಅಹಮದ್ | ಅನುದಾನವನ್ನು ನೀಡುವಲ್ಲಿ ತಾರತಮ್ಯ ಎಸಗಿರುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
57
|
1189 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಪ್ರಸ್ತಾವನೆ/ ಬೇಡಿಕೆಗಳು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
58
|
1190 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಎಣ್ಣೆ ಬೀಜ ಮತ್ತು ತಾಳೆ ಎಣ್ಣೆ ರಾಷ್ಟ್ರೀಯ ಅಭಿಯಾನ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
59
|
1192 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಸಾರಿಗೆ ಇಲಾಖೆಯ ತನಿಖಾ ಠಾಣೆಗಳ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
60
|
1191 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗಿರುವ ಕುರಿತು | ಕಾರ್ಮಿಕ ಸಚಿವರು | |
61
|
1229 |
ಶ್ರೀ ಯು.ಬಿ.ವೆಂಕಟೇಶ್ | COVID ನಂತರ ನಷ್ಟದಲ್ಲಿರುವ BMTC ಮತ್ತು KSRTC ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
62
|
1250 |
ಶ್ರೀ ಎಂ. ಎಲ್. ಅನಿಲ್ ಕುಮಾರ್ | ರೇಷ್ಮೆ ಇಲಾಖೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
63
|
1195 |
ಶ್ರೀ ಪ್ರದೀಪ್ ಶೆಟ್ಟರ್ | ಕಟ್ಟಡ ಕಾರ್ಮಿಕರ ಕಲ್ಯಾಣ ಅನುದಾನದ ಬಗ್ಗೆ | ಕಾರ್ಮಿಕ ಸಚಿವರು | |
64
|
1214 |
ಶ್ರೀ ಡಿ.ಎಸ್. ಆರುಣ್ | ಅಂತರರಾಷ್ಟ್ರೀಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಪಟುಗಳ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
65
|
1215 |
ಶ್ರೀ ಡಿ.ಎಸ್. ಆರುಣ್ | ಪರಿಶಿಷ್ಟ ಜಾತಿಯ ಭೋವಿ ಜಾತಿಯ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
66
|
1216 |
ಶ್ರೀ ಡಿ.ಎಸ್. ಆರುಣ್ | ಪರಿಶಿಷ್ಟ ಜಾತಿಯ ಹಾಗೂ ಮೀಸಲಾತಿ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
67
|
1252 |
ಶ್ರೀ ದಿನೇಶ್ ಗೂಳಿಗೌಡ | ವಿದ್ಯಾರ್ಥಿಗಳಿಗೆ ವಿದೇಶಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ನೀಡುತ್ತಿದ್ದ ಸ್ಕಾಲರ್ ಶಪ್ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
68
|
1220 |
ಶ್ರೀಮತಿ ಹೇಮಲತಾ ನಾಯಕ್ | ಸಾರಿಗೆ ಇಲಾಖೆ ಬೆಂಗಳೂರು ಇಲ್ಲಿ 371ಜೆ ಅಡಿಯಲ್ಲಿ ಶೇಕಡ 8ರ ಮೀಸಲಾತಿ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
69
|
1221 |
ಶ್ರೀಮತಿ ಹೇಮಲತಾ ನಾಯಕ್ | ತೋಟಗಾರಿಕೆ ಇಲಾಖೆಯಲ್ಲಿ ತೋಟಗಾರ ಹುದ್ದೆಗಳ ಭರ್ತಿ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
70
|
1222 |
ಶ್ರೀಮತಿ ಹೇಮಲತಾ ನಾಯಕ್ | ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ 371ಜೆ ಅನ್ವಯ ಹುದ್ದೆಗಳ ಭರ್ತಿ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
71
|
1259 |
ಶ್ರೀ ಮುನಿರಾಜು ಗೌಡ ಪಿ.ಎಂ | ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಬಿಡುಗಡೆ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
72
|
1260 |
ಶ್ರೀ ಮುನಿರಾಜು ಗೌಡ ಪಿ.ಎಂ | ಬಿಎಂಟಿಸಿಯಲ್ಲಿ ನೀಡಲು ಬಾಕಿ ಇರುವ ಅನುಕಂಪದ ನೌಕರಿ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
73
|
1261 |
ಶ್ರೀ ಮುನಿರಾಜು ಗೌಡ ಪಿ.ಎಂ | ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾದ ಅನುದಾನದ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
74
|
1236 |
ಶ್ರೀ ಮಧು. ಜಿ. ಮಾದೇಗೌಡ | ವಿದೇಶ ವ್ಯಾಸಂಗಕ್ಕೆ ಧನ ಸಹಾಯ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
75
|
1237 |
ಶ್ರೀ ಮಧು. ಜಿ. ಮಾದೇಗೌಡ | ವೃಂದ ಮತ್ತು ನೇಮಕಾತಿ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
76
|
1211 |
ಶ್ರೀ ನಸೀರ್ ಅಹ್ಮದ್ | ರಾಮೋಹಳ್ಳಿಯಿಂದ ವಿಧಾನಸೌಧಕ್ಕೆ ಬಸ್ಸನ್ನು ಪುನರ್ ಪ್ರಾರಂಭಿಸುವ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
77
|
1212 |
ಶ್ರೀ ನಸೀರ್ ಅಹ್ಮದ್ | ಡಾ||ಬಿ .ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳ ಕರ್ತವ್ಯ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
78
|
1213 |
ಶ್ರೀ ನಸೀರ್ ಅಹ್ಮದ್ | ಡಾ||ಬಿ .ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
79
|
1217 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
80
|
1218 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿಗೆ ರಾಷ್ಟ್ರೀಯ ಭದ್ರತಾ ಯೋಜನೆಯಡಿ ಬಿಡುಗಡೆಯಾದ ಅನುದಾನದ ಬಗ್ಗೆ | ಕೃಷಿ ಸಚಿವರು | |
81
|
1219 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೃಷಿ ಇಲಾಖೆಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜಾರಿ ಬಗ್ಗೆ | ಕೃಷಿ ಸಚಿವರು | |
82
|
1223 |
ಶ್ರೀ ಪ್ರತಾಪ್ ಸಿಂಹ ನಾಯಕ್ | ಕೇಂದ್ರ "ತೆಂಗು ಅಭಿವೃದ್ಧಿ ಮಂಡಳಿ" ಯಿಂದ ರೈತರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು | ಕೃಷಿ ಸಚಿವರು | |
83
|
1224 |
ಶ್ರೀ ಪ್ರತಾಪ್ ಸಿಂಹ ನಾಯಕ್ | ರಾಜ್ಯದಲ್ಲಿ "ಸಾವಯವ ಕೃಷಿ"ಗೆ ಉತ್ತೇಜನ ನೀಡುವ ಕುರಿತು | ಕೃಷಿ ಸಚಿವರು | |
84
|
1225 |
ಶ್ರೀ ಪ್ರತಾಪ್ ಸಿಂಹ ನಾಯಕ್ | ಪಾಳು ಬಿದ್ದಿರುವ ಜಮೀನಿನಲ್ಲಿ ಮಾದರಿ ತೋಟಗಾರಿಕೆ ಕ್ಷೇತ್ರಗಳನ್ನು ನಿರ್ಮಾಣ ಮಾಡುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
85
|
1251 |
ಡಾ. ಸೂರಜ್ ರೇವಣ್ಣ | ರೇಷ್ಮೆ ಇಲಾಖೆ ರಾಮನಗರ ಮಾರುಕಟ್ಟೆಯಲ್ಲಿ ಗೂಡಿನ ಪ್ರೋತ್ಸಾಹ ಧನದ ಹಣದಿಂದ ರೇಷ್ಮೆ ಬೆಳೆಗಾರರ ವಹಿವಾಟು ಗೂಡಿಗೆ ನೀಡಿರುವ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು |