Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 23-12-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
---|---|
ಮಾನ್ಯ ಶಾಸಕರ ಹೆಸರು
|
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
---|---|---|---|---|---|
1
|
704 |
ಶ್ರೀ ಎಂ. ನಾಗರಾಜು | ಸಂಸ್ಥೆಗಳು ಮತ್ತು ನೌಕರರ ನಡುವೆ ಸಂಘರ್ಷದ ಸಮಯದಲ್ಲಿ ಕಾರ್ಮಿಕ ಇಲಾಖೆಯ ಜವಾಬ್ದಾರಿಯ ಬಗ್ಗೆ | ಕಾರ್ಮಿಕ ಸಚಿವರು | |
2
|
689 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಮಣ್ಣಿನ ಫಲವತ್ತತೆ ಮತ್ತು ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆ ಬಗ್ಗೆ | ಕೃಷಿ ಸಚಿವರು | |
3
|
688 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
4
|
639 |
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ | ಹಾವನೂರು ಆಯೋಗದ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ/ಜಾತಿಗಳ ಗುರುತಿಸುವಿಕೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
5
|
636+637 |
ಶ್ರೀ ಕೆ.ಪಿ.ನಂಜುಂಡಿ ವಿಶ್ವಕರ್ಮ | ಹಿಂದುಳಿದ ವರ್ಗಗಳ ಜಾತಿಯ ಕುಲಶಾಸ್ತ್ರೀಯ ಅಧ್ಯಯನ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
6
|
643 |
ಶ್ರೀ ಡಿ.ಎಸ್. ಅರುಣ್ | ವ್ಯಕ್ತಿಪರ ಕ್ರೀಡಾಪಟುಗಳ ಮಾನಸಿಕ ಒತ್ತಡದ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
7
|
670 |
ಶ್ರೀ ಅರವಿಂದಕುಮಾರ್ ಅರಳಿ | ಬೀದರ್ ಜಿಲ್ಲೆಯ ಫಸಲ್ ಭೀಮಾ ಯೋಜನೆ ಕುರಿತು | ಕೃಷಿ ಸಚಿವರು | |
8
|
667 |
ಶ್ರೀ ಅರವಿಂದಕುಮಾರ್ ಅರಳಿ | ಬೀದರ್ ಜಿಲ್ಲೆಯ ವಸತಿ ಶಾಲೆಗಳ ಮೂಲಭೂತ ಸೌಲಭ್ಯಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
9
|
668 |
ಶ್ರೀ ಅರವಿಂದಕುಮಾರ್ ಅರಳಿ | ಸಾರಿಗೆ ನೌಕರರ ಆರನೇ ವೇತನ ಹಾಗೂ ಸಿಬ್ಬಂದಿಗಳ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
10
|
669 |
ಶ್ರೀ ಅರವಿಂದಕುಮಾರ್ ಅರಳಿ | ಬೀದರ್ ಜಿಲ್ಲೆಯ ಕ್ರೀಡಾ ವಸತಿ ಶಾಲೆ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
11
|
601 |
ಶ್ರೀ ಮಂಜುನಾಥ್ ಭಂಡಾರಿ | ವಿವಿಧ ಇಲಾಖೆಗಳ ಅನುದಾನ ಹಂಚಿಕೆ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
12
|
678 |
ಶ್ರೀ ಮುನಿರಾಜು ಗೌಡ ಪಿ.ಎಂ. | ಮೆಟ್ರಿಕ್ ನಂತರದ ವಸತಿ ನಿಲಯದ ಅಭ್ಯಾಸ ಮತ್ತು ಗಣಕ ಕೊಠಡಿಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
13
|
677 |
ಶ್ರೀ ಮುನಿರಾಜು ಗೌಡ ಪಿ.ಎಂ. | ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
14
|
659 |
ಶ್ರೀ ಮರಿತಿಬ್ಬೇಗೌಡ | ರೇಷ್ಮೆ ಇಲಾಖೆಯನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸುತ್ತಿರುವ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
15
|
658 |
ಶ್ರೀ ಮರಿತಿಬ್ಬೇಗೌಡ | ತೋಟಗಾರಿಕೆ ಇಲಾಖೆಯನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸುತ್ತಿರುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
16
|
657 |
ಶ್ರೀ ಮರಿತಿಬ್ಬೇಗೌಡ | ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಕಾಲೇಜುಗಳ ಬಗ್ಗೆ | ಕೃಷಿ ಸಚಿವರು | |
17
|
656 |
ಶ್ರೀ ಮರಿತಿಬ್ಬೇಗೌಡ | ವಿದ್ಯಾರ್ಥಿವೇತನ ರದ್ದುಗೊಳಿಸಿರುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
18
|
655 |
ಶ್ರೀ ಮರಿತಿಬ್ಬೇಗೌಡ | ಕ್ರೈಸ್ಟ್ ವಸತಿ ಶಾಲೆಗಳ ನೌಕರರಿಗೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
19
|
590 |
ಶ್ರೀ ಕೆ.ಹರೀಶ್ ಕುಮಾರ್ | ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾದ ಕೊಳವೆಬಾವಿಗಳ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
20
|
589 |
ಶ್ರೀ ಕೆ.ಹರೀಶ್ ಕುಮಾರ್ | ಬೆಂಗಳೂರಿನ ಐತಿಹಾಸಿಕ ಲಾಲ್ ಬಾಗ್ ಉದ್ಯಾನವನದ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
21
|
588 |
ಶ್ರೀ ಕೆ.ಹರೀಶ್ ಕುಮಾರ್ | ರಾಜ್ಯದಲ್ಲಿ ಭಿಕ್ಷಾಟನೆ ದಂದೆಯ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
22
|
586 |
ಶ್ರೀ ಕೆ.ಹರೀಶ್ ಕುಮಾರ್ | ಸಮಾಜ ಕಲ್ಯಾಣ ಇಲಾಖೆಯ ಗಂಗಾ ಕಲ್ಯಾಣ ಯೋಜನೆ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | 23
|
696 |
ಶ್ರೀ ಹೆಚ್.ಎಸ್. ಗೋಪಿನಾಥ್ | ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು |
24
|
698 |
ಶ್ರೀ ಹೆಚ್.ಎಸ್. ಗೋಪಿನಾಥ್ | ಮುಖ್ಯಮಂತ್ರಿ ರೈತ ಮಕ್ಕಳ ವಿದ್ಯಾ ನಿಧಿ ಬಗ್ಗೆ | ಕೃಷಿ ಸಚಿವರು | |
25
|
700 |
ಶ್ರೀ ಹೆಚ್.ಎಸ್. ಗೋಪಿನಾಥ್ | ರಾಜ್ಯದ ತೋಟಗಾರಿಕೆ ಅಭಿವೃದ್ಧಿಗೆ ಕೈಗೊಂಡ ಕ್ರಮಗಳ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
26
|
699 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಗೆ ಮಂಜೂರಾಗಿರುವ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
27
|
654 |
ಶ್ರೀ ಗೋವಿಂದ ರಾಜು | ಸಾರಿಗೆ ಸಂಸ್ಥೆಯಲ್ಲಿರುವ ಅನುಪಯುಕ್ತ ವಾಹನಗಳ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
28
|
653 |
ಶ್ರೀ ಗೋವಿಂದ ರಾಜು | ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳ ದಲ್ಲಾಳಿಗಳ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
29
|
641 |
ಡಾ||ಕೆ ಗೋವಿಂದರಾಜ್ | ವಿಧಾನಸಭಾ ಸದಸ್ಯರ ಅನುದಾನ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
30
|
569 |
ಶ್ರೀ ಅ.ದೇವೇಗೌಡ | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಯಲ್ಲಿ ಇರುವ ಡೀಸೆಲ್ ಹಾಗೂ ವಿದ್ಯುಚ್ಚಾಲಿತ ಬಸ್ ಗಳ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
31
|
575 |
ಶ್ರೀ ಪ್ರಕಾಶ್ ಕೆ.ರಾಥೋಡ್ | ವಿಜಯಪುರ ಜಿಲ್ಲೆಯಲ್ಲಿ 'ಕೃಷಿ ಸಿಂಚನ'ಯೋಜನೆಯಡಿ ನೀರಾವರಿ ಸೌಲಭ್ಯ ಒದಗಿಸುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
32
|
574 |
ಶ್ರೀ ಪ್ರಕಾಶ್ ಕೆ.ರಾಥೋಡ್ | ಭತ್ತ ಮತ್ತು ರಾಗಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ | ಕೃಷಿ ಸಚಿವರು | |
33
|
573 |
ಶ್ರೀ ಪ್ರಕಾಶ್ ಕೆ.ರಾಥೋಡ್ | ಓಲಾ, ಉಬರ್ ಹಾಗೂ ಇನ್ನಿತರ ಸಾರಿಗೆ ಸಂಸ್ಥೆಗಳು ವಿಧಿಸುತ್ತಿರುವ ಶುಲ್ಕದ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
34
|
572 |
ಶ್ರೀ ಪ್ರಕಾಶ್ ಕೆ.ರಾಥೋಡ್ | ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ ವಿದ್ಯಾರ್ಥಿವೇತನದಲ್ಲಿ ಅಕ್ರಮ ನಡೆದಿರುವ ಬಗ್ಗೆ | ಕಾರ್ಮಿಕ ಸಚಿವರು | |
35
|
680+715 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ+ ಶ್ರೀ ಎಂ.ಕೆ. ಪ್ರಾಣೇಶ್ | ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ರೋಗದ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
36
|
681 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಕಾಳಸಂತೆಯಲ್ಲಿ ರಸಗೊಬ್ಬರ ಕೀಟನಾಶಕ ಹಾಗೂ ಬಿತ್ತನೆ ಬೀಜಗಳ ಕ್ರಮಗಳ ಕುರಿತು | ಕೃಷಿ ಸಚಿವರು | |
37
|
571 |
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ | ಬಯಲುಸೀಮೆ ಅಭಿವೃದ್ಧಿ ಮಂಡಳಿಗೆ ನೀಡಿರುವ ಅನುದಾನದ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
38
|
671+672+674 |
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ | ಪರಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನಗಳ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
39
|
675 |
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ | ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು | ಕಾರ್ಮಿಕ ಸಚಿವರು | |
40
|
673 |
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ | ರೇಷ್ಮೆ ಕೃಷಿಯ ಬಗ್ಗೆ ರೈತರಲ್ಲಿ ಅರಿವು ಅರಿವು ಮೂಡಿಸುವ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
41
|
706 |
ಶ್ರೀ ಎಂ. ನಾಗರಾಜು | ತೋಟಗಾರಿಕೆ ಇಲಾಖೆಯ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
42
|
705 |
ಶ್ರೀ ಎಂ. ನಾಗರಾಜು | ಪ್ರವರ್ಗ-1ರಡಿಯಲ್ಲಿರುವ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
43
|
694 |
ಶ್ರೀ ಎಂ. ನಾಗರಾಜು | ಸಾರಿಗೆ ನಿಗಮಗಳ ಸಿಬ್ಬಂದಿಗೆ ಬಾಕಿ ಇರುವ ದಾಯಿತ್ವಗಳನ್ನು ಪಾವತಿಸುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
44
|
602 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿರುವ ಅಂಬೇಡ್ಕರ್ ಭವನ ಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
45
|
603 |
ಶ್ರೀ ಮಂಜುನಾಥ್ ಭಂಡಾರಿ | ಕ್ರೀಡಾ ಇಲಾಖೆಯ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
46
|
604 |
ಶ್ರೀ ಮಂಜುನಾಥ್ ಭಂಡಾರಿ | ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ದಾಖಲೆ ಸರಿಪಡಿಸುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
47
|
605 |
ಶ್ರೀ ಮಂಜುನಾಥ್ ಭಂಡಾರಿ | ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಯಲ್ಲಿರುವ ಹಣ ಖರ್ಚು ಮಾಡುವ ಬಗ್ಗೆ | ಕಾರ್ಮಿಕ ಸಚಿವರು | |
48
|
625 |
ಶ್ರೀ ಮಧು ಜಿ.ಮಾದೇಗೌಡ | ಭತ್ತ ಮತ್ತು ರಾಗಿ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ | ಕೃಷಿ ಸಚಿವರು | |
49
|
626 |
ಶ್ರೀ ಮಧು ಜಿ.ಮಾದೇಗೌಡ | ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
50
|
627 |
ಶ್ರೀ ಮಧು ಜಿ.ಮಾದೇಗೌಡ | ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಕುರಿತು | ಕಾರ್ಮಿಕ ಸಚಿವರು | |
51
|
628 |
ಶ್ರೀ ಮಧು ಜಿ.ಮಾದೇಗೌಡ | ಕ್ರೀಡಾ ವಿದ್ಯಾರ್ಥಿ ವೇತನ ಕುರಿತು | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
52
|
710 |
ಶ್ರೀ ಸಿ.ಎನ್.ಮಂಜೇಗೌಡ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಮುದಾಯಗಳಿಗೆ ನೀಡಿರುವ ಅನುದಾನ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
53
|
666 |
ಶ್ರೀ ಅರವಿಂದಕುಮಾರ್ ಅರಳಿ | ಬೀದರ್ ತೋಟಗಾರಿಕೆ ಮಹಾವಿದ್ಯಾಲಯದ ಭೂಮಿಯ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
54
|
687 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಹೋಬಳಿಗೊಂದು ವಸತಿ ಶಾಲೆಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
55
|
717 |
ಶ್ರೀ ಕುಶಾಲಪ್ಪ ಎಂ.ಪಿ | ಬಾಗಮಂಡಲದಲ್ಲಿ ಅತ್ಯಾಧುನಿಕವಾದ ಬಸ್ ನಿಲ್ದಾಣವನ್ನು ನಿರ್ಮಿಸುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
56
|
709 |
ಶ್ರೀ ಸಿ.ಎನ್.ಮಂಜೇಗೌಡ | ವಾಹನಗಳಿಗೆ ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಗುಜರಿ ನೀತಿಯ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
57
|
652 |
ಶ್ರೀ ಗೋವಿಂದ ರಾಜು | ಇಲಾಖೆಗೆ ಆಯವ್ಯಯದಲ್ಲಿ ನಿಗದಿಪಡಿಸಿರುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
58
|
640 |
ಡಾ||ಕೆ ಗೋವಿಂದರಾಜ್ | ಚಾಲಕರು,ನಿರ್ವಾಹಕರ ಕೊರತೆಯಿಂದ ಬಸ್ಸುಗಳ ಸಂಚಾರ ಸ್ಥಗಿತಗೊಂಡಿರುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
59
|
568 |
ಶ್ರೀ ಅ.ದೇವೇಗೌಡ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಬಾಲಕ-ಬಾಲಕಿಯರ ವಸತಿ ಶಾಲೆಗಳಲ್ಲಿ ನಿಗದಿಪಡಿಸಿರುವ ದಾಖಲಾತಿ ಸಂಖ್ಯೆ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
60
|
567 |
ಶ್ರೀ ಅ.ದೇವೇಗೌಡ | ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿನ ಅಧಿಕಾರಿಗಳಿಗೆ ಮಂಜೂರಾದ ಹುದ್ದೆಗಳ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
61
|
570 |
ಶ್ರೀ ಅ.ದೇವೇಗೌಡ | ರಾಜ್ಯದಲ್ಲಿ ರೈತ ಕೇಂದ್ರಗಳ ಬಗ್ಗೆ ಹಾಗೂ ರೈತ ಕೇಂದ್ರಗಳು ರೈತರಿಗೆ ನೀಡುತ್ತಿರುವ ಸವಲತ್ತುಗಳ ಬಗ್ಗೆ | ಕೃಷಿ ಸಚಿವರು | |
62
|
620 |
ಶ್ರೀ ಎಸ್.ಎಲ್. ಭೋಜೇಗೌಡ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಸಾಲ ಸೌಲಭ್ಯಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
63
|
616 |
ಶ್ರೀ ಎಸ್.ಎಲ್. ಭೋಜೇಗೌಡ | ರಾಜ್ಯದ ರೈತರ ಮರ-ಗಿಡಗಳಿಗೆ ಕ್ರಿಮಿನಾಶಕ ಹುಳುಗಳು ಹೊಂದುತ್ತಿರುವುದನ್ನು ತಡೆಗಟ್ಟುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
64
|
619 |
ಶ್ರೀ ಎಸ್.ಎಲ್. ಭೋಜೇಗೌಡ | ರೇಷ್ಮೆ ಬೆಳೆಗಾರರಿಗೆ ಸರ್ಕಾರದಿಂದ ಉಚಿತ ಸಲಕರಣೆ ಹಾಗೂ ಹೆಚ್ಚಿನ ಬೆಂಬಲ ಬೆಲೆಯನ್ನು ನೀಡುವ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
65
|
617 |
ಶ್ರೀ ಎಸ್.ಎಲ್. ಭೋಜೇಗೌಡ | ಸಾರಿಗೆ ಸೌಲಭ್ಯವನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಸಾರಿಗೆ ನೀಡುವ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
66
|
716 |
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಾಮಗಾರಿ ಉದ್ಘಾಟನೆ ಮಾಡದಿರುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
67
|
615 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಕೃಷಿ ಉಪಕರಣಗಳಿಗೆ ನೀಡಿರುವ ಅನುದಾನದ ಬಗ್ಗೆ | ಕೃಷಿ ಸಚಿವರು | |
68
|
614 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ತಾಲೂಕುಗಳಲ್ಲಿ ಕ್ರೀಡಾಂಗಣ ನಿರ್ಮಿಸುವ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
69
|
613 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ನಿಗಮಗಳಿಗೆ ನೀಡಿರುವ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
70
|
612 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಅಡಿಕೆ ಬೆಳೆಯ ಪರಿಹಾರದ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
71
|
713 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಕಾರ್ಮಿಕರ ಸೌಲಭ್ಯದ ಕುರಿತುಬಗ್ಗೆ | ಕಾರ್ಮಿಕ ಸಚಿವರು | |
72
|
714 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಖಾಸಗಿ ಬಸ್ ದರ ನಿಯಂತ್ರಣದ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
73
|
644 |
ಶ್ರೀ ಡಿ.ಎಸ್. ಅರುಣ್ | ಕಲಿಕಾ ಪರವಾನಗಿ ಡ್ರೈವಿಂಗ್ ಲೈಸೆನ್ಸ್( Driving Licence)ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
74
|
642 |
ಶ್ರೀ ಡಿ.ಎಸ್. ಅರುಣ್ | ಸಮಾಜದ ಹಿಂದುಳಿದ ದುರ್ಬಲವರ್ಗಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
75
|
581 |
ಶ್ರೀ ಎನ್.ರವಿಕುಮಾರ್ | ಅನ್ಯ ರಾಜ್ಯದಲ್ಲಿ ನೋಂದಣಿಯಾಗಿರುವ ವಾಹನಗಳ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
76
|
582 |
ಶ್ರೀ ಎನ್.ರವಿಕುಮಾರ್ | ಪರಿಶಿಷ್ಟ ಜಾತಿಯ ವಸತಿ ಶಾಲೆಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
77
|
583 |
ಶ್ರೀ ಎನ್.ರವಿಕುಮಾರ್ | ವಸತಿ ಶಾಲೆಗಳ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
78
|
584 |
ಶ್ರೀ ಎನ್.ರವಿಕುಮಾರ್ | ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
79
|
585 |
ಶ್ರೀ ಎನ್.ರವಿಕುಮಾರ್ | ವಲಸೆ ಕಾರ್ಮಿಕರ ಕುರಿತು | ಕಾರ್ಮಿಕ ಸಚಿವರು | |
80
|
597 |
ಶ್ರೀ ಪಿ.ಆರ್. ರಮೇಶ್ | ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
81
|
596 |
ಶ್ರೀ ಪಿ.ಆರ್. ರಮೇಶ್ | ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕೆ ಮೀಸಲಿಟ್ಟ ನಿಧಿಯ ಬಗ್ಗೆ | ಕಾರ್ಮಿಕ ಸಚಿವರು | |
82
|
598 |
ಶ್ರೀ ಪಿ.ಆರ್. ರಮೇಶ್ | ಕೃಷಿ ಇಲಾಖೆಯಿಂದ ನೀಡುವ ಸಬ್ಸಿಡಿ ಹಾಗೂ ಇತರೆ ಅನುಕೂಲತೆಗಳ ವಿವರ ನೀಡುವ ಕುರಿತು | ಕೃಷಿ ಸಚಿವರು | |
83
|
599 |
ಶ್ರೀ ಪಿ.ಆರ್. ರಮೇಶ್ | ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ತೋಟಗಾರಿಕೆ ಅಧೀನದಲ್ಲಿರುವ ಪಾರ್ಕುಗಳ ವಿವರ ನೀಡುವ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
84
|
600 |
ಶ್ರೀ ಪಿ.ಆರ್. ರಮೇಶ್ | ತಿಗಳ ಹಾಗೂ ಹೊನ್ನಿಕುಲ ಜನಾಂಗದ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
85
|
632 |
ಶ್ರೀ ಎಸ್. ರವಿ | ಮಾಗಡಿ ತಾಲ್ಲೂಕಿನಲ್ಲಿರುವ ಅಲೆಮಾರಿ ಕುಟುಂಬಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
86
|
630 |
ಶ್ರೀ ಎಸ್. ರವಿ | ಕೊಬ್ಬರಿ ಧಾರಣೆಯು ಇಳಿಮುಖವಾಗುತ್ತಿರುವ ಬಗ್ಗೆ | ಕೃಷಿ ಸಚಿವರು | |
87
|
631 |
ಶ್ರೀ ಎಸ್. ರವಿ | ಮೂಲ ಆದಿವಾಸಿ ಅಧ್ಯಯನ ಕೇಂದ್ರವನ್ನು ಮುಚ್ಚಿರುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
88
|
661 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು ಜಿಲ್ಲೆಯ ನಿಗಮಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
89
|
662 |
ಶ್ರೀ ರಾಜೇಂದ್ರ ರಾಜಣ್ಣ | ಮಧುಗಿರಿ ತಾಲ್ಲೂಕಿನ ಸಮುದಾಯ ಭವನಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
90
|
682 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಇರುವ ರೈತರಿಗೆ ಬೆಳೆ ವಿಮೆ ಪರಿಹಾರ ಧನವನ್ನು ನೀಡದಿರುವ ಬಗ್ಗೆ | ಕೃಷಿ ಸಚಿವರು | |
91
|
683 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿರುವ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆ ಕುರಿತು | ಕಾರ್ಮಿಕ ಸಚಿವರು | |
92
|
684 |
ಶ್ರೀ ಶಶೀಲ್ ಜಿ. ನಮೋಶಿ | ಖಾಸಗಿ ಬಸ್ಸುಗಳು ಸಾರ್ವಜನಿಕರಿಂದ ದುಪ್ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿರುವ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
93
|
685 |
ಶ್ರೀ ಶಶೀಲ್ ಜಿ. ನಮೋಶಿ | ಕ.ವ.ಶಿ.ಸ ಸಂಘದ ವಸತಿ ಶಾಲೆಗಳ ಶಿಕ್ಷಕರುಗಳಿಗೆ ಒಂದು ವೇತನ ಬಡ್ತಿ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
94
|
686 |
ಶ್ರೀ ಶಶೀಲ್ ಜಿ. ನಮೋಶಿ | ಸಮಾಜ ಕಲ್ಯಾಣಾಧಿಕಾರಿಗಳ ಹುದ್ದೆ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
95
|
664 |
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ | ಯಲ್ಲಾಪುರ ತಾಲ್ಲೂಕಿನಲ್ಲಿ ಸಿದ್ದಿ ಸಮುದಾಯ ಭವನ ಕಟ್ಟುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
96
|
663 |
ಶ್ರೀ ಶಾಂತರಾಮ್ ಬುಡ್ನ ಸಿದ್ಧಿ | ವಾಲ್ಮೀಕಿ ಆಶ್ರಮ ಶಾಲೆಗಳನ್ನು 10ನೇ ತರಗತಿವರೆಗೆ ವಿಸ್ತರಿಸುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
97
|
595 |
ಶ್ರೀ ಶರವಣ ಟಿ.ಎ | ಪಂಚಮ ಸಾಲಿ ಲಿಂಗಾಯತ ಮೀಸಲಾತಿ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
98
|
594 |
ಶ್ರೀ ಶರವಣ ಟಿ.ಎ | ಯಂತ್ರೋಪಕರಣಕ್ಕೆ ಸಬ್ಸಿಡಿ ದರದಲ್ಲಿ ಡೀಸೆಲ್ ನೀಡುವ ಯೋಜನೆ ಬಗ್ಗೆ | ಕೃಷಿ ಸಚಿವರು | |
99
|
591 |
ಶ್ರೀ ಶರವಣ ಟಿ.ಎ | ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆಗೆ ಸಂಬಂಧಿಸಿದಂತೆ | ಕೃಷಿ ಸಚಿವರು | |
100
|
593 |
ಶ್ರೀ ಶರವಣ ಟಿ.ಎ | ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿನಲ್ಲಿ ಬಸ್ ಖರೀದಿಯ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
101
|
645 |
ಶ್ರೀ ಸಲೀಂ ಅಹಮದ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯವೈಖರಿಯ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
102
|
646 |
ಶ್ರೀ ಸಲೀಂ ಅಹಮದ್ | ರಾಜ್ಯದಲ್ಲಿ ಕಲಬೆರಕೆ ಮಿಶ್ರಣ ರಸಗೊಬ್ಬರವನ್ನು ವಿತರಿಸುತ್ತಿರುವ ಬಗ್ಗೆ | ಕೃಷಿ ಸಚಿವರು | |
103
|
647 |
ಶ್ರೀ ಸಲೀಂ ಅಹಮದ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನುದಾನದ ಕೊರತೆಯ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
104
|
648 |
ಶ್ರೀ ಸಲೀಂ ಅಹಮದ್ | ಕಾರ್ಮಿಕ ಕಾರ್ಡ್ ಗಳ ದುರುಪಯೋಗದ ಬಗ್ಗೆ | ಕಾರ್ಮಿಕ ಸಚಿವರು | |
105
|
711 |
ಶ್ರೀ ವೈ.ಎಂ. ಸತೀಶ್ | ರಾಜ್ಯ ಸರ್ಕಾರಿ ವಾಹನಗಳನ್ನು ಸರಿಯಾದ ರೀತಿಯಲ್ಲಿ ಬಳಸದೆ ಅನುಪಯುಕ್ತವಾಗಿರುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
106
|
712 |
ಶ್ರೀ ವೈ.ಎಂ. ಸತೀಶ್ | ʼಲಾಳಗೊಂಡʼ ಜಾತಿಯನ್ನು ಸರ್ಕಾರದ ಜಾತಿ/ಉಪಜಾತಿ ಪಟ್ಟಿಯಲ್ಲಿ ಸೇರಿಸಿಲ್ಲದಿರುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
107
|
576 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಲಘು ವ್ಯಾಪಾರಿ ಮನ-ಧನ ಯೋಜನೆ ಕುರಿತು | ಕಾರ್ಮಿಕ ಸಚಿವರು | |
108
|
578 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಾಜ್ಯದಲ್ಲಿ ಮನೆ ಕೆಲಸಗಾರರ ಬಗ್ಗೆ | ಕಾರ್ಮಿಕ ಸಚಿವರು | |
109
|
579 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ರಸ್ತೆ ಸುರಕ್ಷತಾ ಪ್ರಾಧಿಕಾರ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
110
|
580 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
111
|
577 |
ಶ್ರೀ ಕೆ.ಎ. ತಿಪ್ಪೇಸ್ವಾಮಿ | ಕೃಷಿ ಸಿಂಚಾಯಿ ಯೋಜನೆ ಕುರಿತು | ಕೃಷಿ ಸಚಿವರು | |
112
|
707 |
ಡಾ|| ತಳವಾರ ಸಾಬಣ್ಣ | ಕಟ್ಟಡ ಕಾರ್ಮಿಕರಿಗೆ ಏಜೆಂಟರ ಹಾವಳಿ ಮತ್ತು ನಕಲಿ ಕಾರ್ಡುದಾರರ ಕುರಿತು | ಕಾರ್ಮಿಕ ಸಚಿವರು | |
113
|
701 |
ಡಾ|| ಡಿ. ತಿಮ್ಮಯ್ಯ | SCT-TSP ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
114
|
702 |
ಡಾ|| ಡಿ. ತಿಮ್ಮಯ್ಯ | ಡಾ|| ಬಾಬು ಜಗಜೀವನ್ ರಾಮ್ ಭವನಗಳ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
115
|
703 |
ಡಾ|| ಡಿ. ತಿಮ್ಮಯ್ಯ | ಡಾ|| ಬಾಬು ಜಗಜೀವನ್ ರಾಮ್ ಭವನಗಳಿಗೆ ನಿವೇಶನ ನೀಡುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
116
|
621 |
ಶ್ರೀ ಯು.ಬಿ. ವೆಂಕಟೇಶ್ | ಬೆಂಗಳೂರು ನಗರದ ಸಂಚಾರ ದಟ್ಟಣೆ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
117
|
623 |
ಶ್ರೀ ಯು.ಬಿ. ವೆಂಕಟೇಶ್ | ರಾಜ್ಯದಲ್ಲಿ ಆನ್ಲೈನ್ ಮೂಲಕ ಬಾಡಿಗೆಗೆ ಓಲಾ,ಉಬರ್ ಹಾಗೂ ರಾಪಿಡ್ ಎಂಬ ಸಂಸ್ಥೆಗಳು ವಾಹನ ನೀಡುವ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
118
|
624 |
ಶ್ರೀ ಯು.ಬಿ. ವೆಂಕಟೇಶ್ | ಕಳೆದ ಮೂರು ವರ್ಷಗಳಲ್ಲಿ ವಿವಿಧ ಅಭಿವೃದ್ಧಿ ನಿಗಮಗಳಿಗೆ ಸರ್ಕಾರ ನೀಡಿರುವ ಅನುದಾನದ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
119
|
649 |
ಡಾ|| ಚಂದ್ರಶೇಖರ್ ಬಿ. ಪಾಟೀಲ್ | ಕೆ ಕೆ ಆರ್ ಡಿ ಬಿ ಅನುದಾನದ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
120
|
650 |
ಡಾ|| ಚಂದ್ರಶೇಖರ್ ಬಿ. ಪಾಟೀಲ್ | ಭವನಗಳು ಪ್ರಾರಂಭವಾಗದಿರುವ ಕುರಿತು | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
121
|
651 |
ಡಾ|| ಚಂದ್ರಶೇಖರ್ ಬಿ. ಪಾಟೀಲ್ | ಬಸ್ಸುಗಳು ಸಾರಿಗೆ ನಿರ್ವಹಣೆ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
122
|
606 |
ಶ್ರೀ ದಿನೇಶ್ ಗೂಳಿಗೌಡ | 2013-14 ನೇ ಸಾಲಿನಿಂದ 2021-22ನೇ ಸಾಲಿನವರೆಗೆ ಮಂಡ್ಯ ಜಿಲ್ಲೆಗೆ ಅನುದಾನ ಬಿಡುಗಡೆಯಾಗಿರುವ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
123
|
607 |
ಶ್ರೀ ದಿನೇಶ್ ಗೂಳಿಗೌಡ | ಮಂಡ್ಯ ಜಿಲ್ಲೆಯ ಕೃಷಿ ಇಲಾಖೆಗೆ ಬಿಡುಗಡೆಯಾಗಿರುವ ಅನುದಾನ ಹಾಗೂ ಕಾರ್ಯಕ್ರಮಗಳ ಬಗ್ಗೆ | ಕೃಷಿ ಸಚಿವರು | |
124
|
608 |
ಶ್ರೀ ದಿನೇಶ್ ಗೂಳಿಗೌಡ | ಮಂಡ್ಯ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬಿಡುಗಡೆಯಾದ ಅನುದಾನ ಹಾಗೂ ಕಾರ್ಯಕ್ರಮಗಳ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
125
|
609 |
ಶ್ರೀ ದಿನೇಶ್ ಗೂಳಿಗೌಡ | ಮಂಡ್ಯ ಜಿಲ್ಲೆಯ ರೇಷ್ಮೆ ಇಲಾಖೆಗೆ ಬಿಡುಗಡೆಯಾಗಿರುವ ಅನುದಾನ ಬಳಕೆಯ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
126
|
610 |
ಶ್ರೀ ದಿನೇಶ್ ಗೂಳಿಗೌಡ | ಮಂಡ್ಯ ಜಿಲ್ಲೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
127
|
692 |
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ | ತೋಟಗಾರಿಕೆ ಇಲಾಖೆಯಿಂದ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
128
|
693 |
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ | ಕೃಷಿ ಇಲಾಖೆಯಿಂದ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ | ಕೃಷಿ ಸಚಿವರು | |
129
|
633 |
ಡಾ|| ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಹಳ್ಳಿಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು | |
130
|
634 |
ಡಾ|| ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಕ್ರೀಡಾಂಗಣಗಳ ಬಗ್ಗೆ | ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು | |
131
|
635 |
ಡಾ|| ಬಿ.ಜಿ.ಪಾಟೀಲ್ | ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರುವ ಸಾವಯವ ಕೃಷಿ ಭೂಮಿಯ ಬಗ್ಗೆ | ಕೃಷಿ ಸಚಿವರು | |
132
|
718 |
ಶ್ರೀ ಎಸ್.ವ್ಹಿ.ಸಂಕನೂರ | ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಚಿತ ಕೆ.ಎ.ಎಸ್ .ತರಬೇತಿ ನೀಡುವ ಬಗ್ಗೆ | ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು | |
133
|
690 |
ಶ್ರೀ ಸುನೀಲ್ ಗೌಡ ಬಿ.ಪಾಟೀಲ್ | ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನದ ಕಂತುಗಳು ಬಿಡುಗಡೆಯಾಗುತ್ತಿಲ್ಲರುವ ಕುರಿತು | ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು | |
134
|
691 |
ಶ್ರೀ ಸುನೀಲ್ ಗೌಡ ಬಿ.ಪಾಟೀಲ್ | ವಿಜಯಪುರ ಮತ್ತು ಬೆಂಗಳೂರು ನಡುವೆ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸುವ ಕುರಿತು | ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು |