Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 24-03-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
1
|
1966 |
ಶ್ರೀ ಡಿ.ಎಸ್. ಅರುಣ್ | ಅಕ್ರಮವಾಗಿ ನಿರ್ಮಾಣಗೊಂಡ ಕಟ್ಟಡಗಳಿಗೆ ‘ಎ’ ಖಾತಾ ನೀಡುತ್ತಿರುವ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
2
|
1967 |
ಶ್ರೀ ಡಿ.ಎಸ್. ಅರುಣ್ | ಸಿ.ಎ. ನಿವೇಶನಗಳನ್ನು ರಾಜಕೀಯ ಪಕ್ಷಗಳ ಕಛೇರಿಗಳಿಗೆ ಹಂಚಿಕೆ ಮಾಡಿರುವ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
3
|
1985 |
ಶ್ರೀ ಎಂ.ಎಲ್. ಅನಿಲ್ ಕುಮಾರ್ | ಕೋಲಾರ ಎಪಿಎಂಸಿ ಮಾರುಕಟ್ಟೆಯ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
4
|
1947 |
ಶ್ರೀಮತಿ ಬಲ್ಕೀಸ್ ಬಾನು | ನಿರುದ್ಯೋಗಿ ಪದವೀಧರರು ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
5
|
1946 |
ಶ್ರೀಮತಿ ಬಲ್ಕೀಸ್ ಬಾನು | ಅಡಿಕೆ ಬೆಳಗಾರರಿಗೆ ದೊರೆಯುವ ಸೌಲಭ್ಯಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
6
|
1893 |
ಶ್ರೀ ಚಿದಾನಂದ್ ಎಂ. ಗೌಡ | ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ | ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
7
|
1894 |
ಶ್ರೀ ಚಿದಾನಂದ್ ಎಂ. ಗೌಡ | ಗ್ರಾಮ ಪಂಚಾಯಿತಿಗಳ ಆಸ್ತಿ ಇಂಡೀಕರಣದ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
8
|
1935 |
ಶ್ರೀ ಗೋವಿಂದ ರಾಜು | “ಪ್ರತ್ಯೇಕ ಹೈಟೆಕ್ ಹೂವಿನ ಮಾರುಕಟ್ಟೆ” ಸ್ಥಾಪನೆ ಮಾಡದೆಯಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
9
|
1936 |
ಶ್ರೀ ಗೋವಿಂದ ರಾಜು | ಕೋಲಾರ ನಗರದಲ್ಲಿ KUDA ದಿಂದ ಹೊಸ ಬಡಾವಣೆ ನಿರ್ಮಾಣ ಮಾಡದೆ ಇರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
10
|
1937 |
ಶ್ರೀ ಗೋವಿಂದ ರಾಜು | ಹಾಪ್‌ಕಾಮ್ಸ್ ಮಳಿಗೆಗಳು ಮುಚ್ಚುತ್ತಿರುವುದರಿಂದ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
12
|
1938 |
ಶ್ರೀ ಗೋವಿಂದ ರಾಜು | ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹಿಸಿರುವ ಸೆಸ್‌ನ್ನು ವರ್ಗಾಯಿಸದೆ ಇರುವ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
13
|
1939 |
ಶ್ರೀ ಗೋವಿಂದ ರಾಜು | ಕೋಲಾರ ನಗರದಲ್ಲಿ ಅವೈಜ್ಞಾನಿಕ ಒಳಚರಂಡಿ ಕಾಮಗಾರಿ ಮಾಡಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
14
|
1969 |
ಶ್ರೀ ಹೆಚ್. ಎಸ್. ಗೋಪಿನಾಥ್ | ವಿದೇಶಿ ನೇರ ಹೂಡಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
15
|
1993 |
ಡಾ|| ಕೆ. ಗೋವಿಂದರಾಜ್ | ನಷ್ಟದಲ್ಲಿರುವ ಹಾಪ್‌ಕಾಮ್ಸ್ಗಳನ್ನು ಲಾಭದ ಹಳಿಗೆ ತರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
16
|
1930 |
ಶ್ರೀ ಐವನ್ ಡಿ’ಸೋಜಾ | ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಒಳಚರಂಡಿಯ ಕಲುಷಿತಗೊಂಡಿರುವ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
17
|
1931 |
ಶ್ರೀ ಐವನ್ ಡಿ’ಸೋಜಾ | ಕೈಗಾರಿಕಾ ಚಟುವಟಿಕೆಗೆ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
18
|
1932 |
ಶ್ರೀ ಐವನ್ ಡಿ’ಸೋಜಾ | ಕಳೆದ 3 ವರ್ಷಗಳಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
19
|
1933 |
ಶ್ರೀ ಐವನ್ ಡಿ’ಸೋಜಾ | ರೈತರ ಬೆಳೆ ವಿಮೆ ಯೋಜನೆಯ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
20
|
1934 |
ಶ್ರೀ ಐವನ್ ಡಿ’ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಕಾಮಗಾರಿಗಳ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
21
|
1987 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ನವೀನ್ ಹೋಟೆಲ್ ಗಾಲ್ಫ್ ಕ್ಲಬ್‌ಗೆ KIADB ವತಿಯಿಂದ ಮಂಜೂರಾದ ಜಮೀನಿನ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
22
|
1987 |
ಶ್ರೀ ಎಫ್.ಹೆಚ್. ಜಕ್ಕಪ್ಪನವರ್ | ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ನವೀನ್ ಹೋಟೆಲ್ ಗಾಲ್ಫ್ ಕ್ಲಬ್‌ಗೆ KIADB ವತಿಯಿಂದ ಮಂಜೂರಾದ ಜಮೀನಿನ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
23
|
1999 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಏಕ ನಿವೇಶನ ಹಾಗೂ ಬಹು ನಿವೇಶನಗಳ ಅನುಮೋದನೆ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
24
|
1998 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ವಿವಿಧ ಇಲಾಖೆಗಳಲ್ಲಿನ ವೇತನ ಶ್ರೇಣಿಗಳ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
25
|
2000 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಡಾವಣೆಗಳ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
26
|
1895 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹೋಂ ಸ್ಟೇ, ಪಿಜಿ, ಸರ್ವೀಸ್ ಅಪಾರ್ಟ್ಮೆಂಟ್, ರೆಸಾರ್ಟ್ ಹಾಗೂ ಇತರ ವಾಣಿಜ್ಯ/ಪ್ರವಾಸಿ ಕಟ್ಟಡ ಮತ್ತು ಪರವಾನಿಗೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
27
|
1896 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
28
|
1897 |
ಶ್ರೀ ಮಂಜುನಾಥ್ ಭಂಡಾರಿ | ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ ನಿಲ್ದಾಣಗಳ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
29
|
1898 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಸಣ್ಣ ಕೈಗಾರಿಕೆಗಳಿಗೆ ಸಹಾಯಧನ ಬಿಡುಗಡೆ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
30
|
1899 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಹೂವಿನ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
31
|
1903 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಕೈಗಾರಿಕಾ ಫ್ಲಾಟ್‌ಗಳ ಹಂಚಿಕೆ, ಉತ್ಪಾದನೆ ಮತ್ತು ಸ್ಥಳೀಯರ ಉದ್ಯೋಗ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
32
|
1904 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಪಾವತಿ ಮತ್ತು ಕಾರ್ಖಾನೆಗಳ ಪುನಶ್ಚೇತನ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
33
|
1905 |
ಡಾ|| ಎಂ.ಜಿ. ಮುಳೆ | ಬೀದರ್ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಸಂಗ್ರಹಣೆ ಮತ್ತು ನಾಗರಿಕ ಸೇವಾ ಕೇಂದ್ರಗಳ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
35
|
1906 |
ಶ್ರೀ ಸಿ.ಎನ್. ಮಂಜೇಗೌಡ | ಮೆಸೂರು ಜಿಲ್ಲೆಯ ಮಹಿಳಾ ಸ್ವಯಂ ಉದ್ಯೋಗ ಮತ್ತು ಕೈಗಾರಿಕಾ ಘಟಕಗಳ ಉತ್ತೇಜನ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
37
|
1907 |
ಶ್ರೀ ಸಿ.ಎನ್. ಮಂಜೇಗೌಡ | ಮೆಸೂರು ಜಿಲ್ಲೆಯ ಕೈಗಾರಿಕಾ ವಲಯಗಳ ಅಭಿವೃದ್ಧಿ ಮತ್ತು ಫ್ಲಾಟ್‌ಗಳ ಹಂಚಿಕೆ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
38
|
1908 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಜಿಲ್ಲೆಯ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
39
|
1909 |
ಶ್ರೀ ಸಿ.ಎನ್. ಮಂಜೇಗೌಡ | ನಗರಾಭಿವೃದ್ಧಿ ಇಲಾಖೆಯಿಂದ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
40
|
1914 |
ಶ್ರೀ ಮಧು ಜಿ. ಮಾದೇಗೌಡ | ಕಟ್ಟಡ ತ್ಯಾಜ್ಯದ ಸಮಸ್ಯೆ ಹೆಚ್ಚುತ್ತಿರುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
41
|
1915 |
ಶ್ರೀ ಮಧು ಜಿ. ಮಾದೇಗೌಡ | ರಾಜ್ಯದ ಇತರ ಸ್ಥಳಗಳಲ್ಲಿ ಡಿಜಿಟಲ್ ವೇಬ್ರಿಡ್ಜ್ ಸ್ಥಾಪಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
42
|
1916 |
ಶ್ರೀ ಮಧು ಜಿ. ಮಾದೇಗೌಡ | ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
43
|
1917 |
ಶ್ರೀ ಮಧು ಜಿ. ಮಾದೇಗೌಡ | ‘ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆ’ ಪರಿಹಾರ ಮೊತ್ತ ಹೆಚ್ಚಿಸಲು ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
44
|
1918 |
ಶ್ರೀ ಮಧು ಜಿ. ಮಾದೇಗೌಡ | ಶಾಸನಬದ್ಧ ಉಪಕರಗಳನ್ನು ಸರ್ಕಾರಕ್ಕೆ ಜಮೆ ಮಾಡದಿರುವ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
45
|
1962 |
ಶ್ರೀ ಎಂ. ನಾಗರಾಜು | ತೋಟಗಾರಿಕೆ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
46
|
1963 |
ಶ್ರೀ ಎಂ. ನಾಗರಾಜು | ಸಣ್ಣ ಕೈಗಾರಿಕಾ ಕ್ಷೇತ್ರದಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
47
|
1964 |
ಶ್ರೀ ಎಂ. ನಾಗರಾಜು | Industrial Corridor ಸ್ಥಾಪಿಸುವ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
48
|
1965 |
ಶ್ರೀ ಎಂ. ನಾಗರಾಜು | ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
49
|
1996 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
50
|
1922 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣದ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
52
|
1923 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ಬೆಳೆಗಾರರಿಗೆ ದೊರೆತಿರುವ ಸೌಲಭ್ಯಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
53
|
1924 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
54
|
1925 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಕರಾವಳಿಯ ಹೆಂಚು ಉದ್ಯಮದ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
55
|
1926 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಬೆಳೆ ವಿಸ್ತೀರ್ಣದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
56
|
1983 |
ಶ್ರೀ ಪಿ.ಹೆಚ್. ಪೂಜಾರ್ | ರಾಜ್ಯದಲ್ಲಿನ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
57
|
1984 |
ಶ್ರೀ ಪಿ.ಹೆಚ್. ಪೂಜಾರ್ | ಬಾಗಲಕೋಟೆ-ವಿಜಯಾಪುರ ಜಿಲ್ಲೆಯಲ್ಲಿರುವ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಅನುದಾನ ಮಂಜೂರಾಗಿರುವ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
58
|
1988 |
ಶ್ರೀ ಪ್ರದೀಪ್ ಶೆಟ್ಟರ್ | ಹುಬ್ಬಳ್ಳಿ-ಧಾರವಾಡ ನಗರಗಳಿಗೆ ಕುಡಿಯುವ ನೀರಿನ ಪೂರೈಕೆಯ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
59
|
1885 |
ಶ್ರೀ ಸಿ.ಟಿ. ರವಿ | ಮಳೆಯಿಂದಾಗಿ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ನೀಡುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
60
|
1886 |
ಶ್ರೀ ಸಿ.ಟಿ. ರವಿ | ಕಲ್ಲು ಗಣಿ ಗುತ್ತಿಗೆ ಪಡೆದಿರುವ ಕಂಪನಿಗಳು ಅಕ್ರಮ ಗಣಿಗಾರಿಕೆ ಮಾಡಿರುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
61
|
1836 |
ಶ್ರೀ ಸಿ.ಟಿ. ರವಿ | ಪ್ರತಿ ನಿತ್ಯ ಉತ್ಪಾದನೆ ಆಗುವ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದಿರುವ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
62
|
1837 |
ಶ್ರೀ ಸಿ.ಟಿ. ರವಿ | ಸ್ಥಳೀಯ ಸಂಸ್ಥೆಗಳು ಕಸ ಸಂಸ್ಕರಣಾ ಘಟಕಗಳನ್ನು ನಿರ್ಮಿಸದಿರುವ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
63
|
1887 |
ಶ್ರೀ ರಮೇಶ್ ಬಾಬು | ಕೆಂಪೇಗೌಡ ಅಂತರಾಷ್ಟಿçÃಯ ವಿಮಾನ ನಿಲ್ದಾಣದ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
64
|
1888 |
ಶ್ರೀ ರಮೇಶ್ ಬಾಬು | ಜವಳಿ ಇಲಾಖೆಗೆ ಸಂಬಂಧಪಟ್ಟಂತೆ ಕೈಮಗ್ಗಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
65
|
1889 |
ಶ್ರೀ ರಮೇಶ್ ಬಾಬು | ರಾಜ್ಯದಲ್ಲಿರುವ ಸಾರ್ವಜನಿಕ ಉದ್ಯಮಗಳ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
66
|
1890 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆ ಗಣಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
67
|
1891 |
ಶ್ರೀ ರಮೇಶ್ ಬಾಬು | ಕನಕಪುರ ಯೋಜನಾ ಪ್ರಾಧಿಕಾರದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
68
|
1956 |
ಶ್ರೀ ಎಸ್. ರವಿ | ಕೃಷಿ ಉತ್ಪನ್ನಗಳನ್ನು ಕನಿಷ್ಟ ಬೆಂಬಲ ಯೋಜನೆಯಡಿ ಖರೀದಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
69
|
1975 |
ಶ್ರೀ ರಾಮೋಜಿಗೌಡ | ಕರ್ನಾಟಕದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ನಿರುದ್ಯೋಗ ಸಮಸ್ಯೆ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
70
|
1976 |
ಶ್ರೀ ರಾಮೋಜಿಗೌಡ | KIADB ಸ್ವಾಧೀನ ಪಡಿಸಿಕೊಂಡಿರುವ ಭೂಮಿಗಳ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
71
|
1920 |
ಶ್ರೀ ಡಿ. ಟಿ. ಶ್ರೀನಿವಾಸ್ | ನಗರಸಭೆ, ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಮಾಹಿತಿ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
72
|
1921 |
ಶ್ರೀ ಡಿ. ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ ಗಣಿಗಾರಿಕೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
73
|
1919 |
ಶ್ರೀ ಡಿ. ಟಿ. ಶ್ರೀನಿವಾಸ್ | ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಮಾಹಿತಿ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
74
|
1941 |
ಶ್ರೀ ಸೂರಜ್ ರೇವಣ್ಣ | ಕಲ್ಲು ಮತ್ತು ಮರಳು ಗಣಿಗಾರಿಕೆಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
75
|
1981 |
ಶ್ರೀ ಎಸ್.ವ್ಹಿ. ಸಂಕನೂರ | ಗದಗ ಬೆಟಗೇರಿ ಕುಡಿಯುವ ನೀರಿನ ಯೋಜನೆ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
76
|
1992 |
ಶ್ರೀ ಟಿ.ಎ. ಶರವಣ | KIADB ಯಿಂದ ಮಂಜೂರಾದ ನಿವೇಶನಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
77
|
1901 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯಲ್ಲಿ ಮಹಿಳಾ ಸ್ವಯಂ ಉದ್ಯೋಗ ಘಟಕಗಳ ಸ್ಥಾಪನೆ ಮತ್ತು ಉತ್ತೇಜನ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
78
|
1902 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕಾಮಗಾರಿಗಳು ಹಾಗೂ ಅನುದಾನದ ದುರ್ಬಳಕೆ ಕುರಿತು | ಪೌರಾಡಳಿತ ಮತ್ತು ಹಜ್ ಸಚಿವರು | |
79
|
1977 |
ಡಾ|| ಉಮಾಶ್ರೀ | ರಾಜ್ಯದಲ್ಲಿ ನೇಕಾರರಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
80
|
1978 |
ಡಾ|| ಉಮಾಶ್ರೀ | ರಾಜ್ಯದಲ್ಲಿ ಹೊಸದಾಗಿ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
81
|
1989 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ಉಪ ಮಾರ್ಕೆಟ್ ಪ್ರಾಂಗಣ ಅಭಿವೃದ್ಧಿ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
82
|
1949 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿಯ ಪಿಎಂ ಮಿತ್ರ ಪಾರ್ಕ್ ಯೋಜನಾ ಪ್ರದೇಶದಿಂದ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಬಗ್ಗೆ | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
83
|
1950 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇರುವ ನಗರಸಭೆ ಮತ್ತು ಪುರಸಭೆಗಳ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
84
|
1951 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಪಾರ್ಕ್ಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
85
|
1910 |
ಶ್ರೀ ಬಸನಗೌಡ ಬಾದರ್ಲಿ | ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಗಟ್ಟುವ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
86
|
1911 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಆಹಾರ ಸಂಸ್ಕರಣಾ ಪಾರ್ಕ್ ಸ್ಥಾಪಿಸುವ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
87
|
1912 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿಗೆ ನಗರಾಭಿವೃದ್ಧಿ ಇಲಾಖೆಯಿಂದ ಒದಗಿಸಲಾದ ಅನುದಾನದ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
88
|
1913 |
ಶ್ರೀ ಬಸನಗೌಡ ಬಾದರ್ಲಿ | ಸಾರ್ವಜನಿಕ ಉದ್ದಿಮೆಗಳ ಪುನಃಶ್ಚೇತನದ ಕುರಿತು | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
89
|
1997 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಕರ್ನಾಟಕದಲ್ಲಿ ನೋಂದಾಯಿಸಲ್ಪಟ್ಟಿರುವ ಹೊಸ ಕೈಗಾರಿಕೆಗಳು ಮತ್ತು ಕಂಪನಿಗಳ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
90
|
1952 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ರಚನೆ ಮಾಡಿರುವ ಬಡಾವಣೆಗಳ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
91
|
1953 |
ಶ್ರೀ ಟಿ.ಎನ್. ಜವರಾಯಿ ಗೌಡ | ಕೈಗಾರಿಕೆ ಸ್ಥಾಪನೆಗಾಗಿ ಕೆ.ಐ.ಎ.ಡಿ.ಬಿ.ಯಿಂದ ಭೂಸ್ವಾಧೀನಪಡಿಸಿಕೊಂಡ ಜಮೀನಿನ ವಿವರದ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
92
|
1954 |
ಶ್ರೀ ಟಿ.ಎನ್. ಜವರಾಯಿ ಗೌಡ | ರಾಜ್ಯದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಕ್ಕರೆ ಕಾರ್ಖಾನೆಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
93
|
1942 |
ಶ್ರೀ ಎನ್. ನಾಗರಾಜು | ಗಣಿಗಾರಿಕೆಯಿಂದ ಬಂದ ಆದಾಯದ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
94
|
1943 |
ಶ್ರೀ ಎನ್. ನಾಗರಾಜು | ಸಣ್ಣ ಕೈಗಾರಿಕೆಗಳಿಗೆ ಬರುವ ಉದ್ದಿಮೆಗಳ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
95
|
1944 |
ಶ್ರೀ ಎನ್. ನಾಗರಾಜು | ಹೊಸಕೋಟೆ ನಗರ ಸಭೆಗೆ ಮಂಜೂರಾಗಿರುವ ಅನುದಾನ ಬಗ್ಗೆ | ಪೌರಾಡಳಿತ ಮತ್ತು ಹಜ್ ಸಚಿವರು | |
96
|
1945 |
ಶ್ರೀ ಎನ್. ನಾಗರಾಜು | ರೈತರಿಗೆ ವಿವಿಧ ಯೋಜನೆಗಳ ಸಲಕರಣೆಗಳ ಬಗ್ಗೆ | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
97
|
1927 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಬಗ್ಗೆ | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
98
|
1928 |
ಶ್ರೀ ರಾಜೇಂದ್ರ ರಾಜಣ್ಣ | ತುಮಕೂರು ಮಹಾನಗರ ಪಾಲಿಕೆಯ ಇ-ಆಸ್ತಿ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
99
|
1929 |
ಶ್ರೀ ರಾಜೇಂದ್ರ ರಾಜಣ್ಣ | ರಾಜ್ಯದ ಮಹಾನಗರ ಪಾಲಿಕೆ/ನಗರಸಭೆ/ಪುರಸಭೆಗಳಲ್ಲಿ ಹೊರಗುತ್ತಿಗೆ ಕರ್ತವ್ಯ ಬಗ್ಗೆ | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
100
|
1971 |
ಶ್ರೀ ಎನ್. ರವಿಕುಮಾರ್ | ಸಕ್ಕರೆ ಕಾರ್ಖಾನೆಗಳ ಅಕ್ರಮಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
101
|
1972 |
ಶ್ರೀ ಎನ್. ರವಿಕುಮಾರ್ | ಕಲ್ಲು ಗಣಿಗಾರಿಕೆಗೆ ಒಟಿಎಸ್ ಸೌಲಭ್ಯ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
102
|
1973 |
ಶ್ರೀ ಎನ್. ರವಿಕುಮಾರ್ | ಅಮೃತ್-2 ಯೋಜನೆಯ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
103
|
2032 |
ಶ್ರೀ ಎನ್. ರವಿಕುಮಾರ್ | ಕೊಳಗೇರಿಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
104
|
1957 |
ಶ್ರೀ ಸುನೀಲ್ ವಲ್ಯಾಪುರ್ | ಕೈಮಗ್ಗಗಳ ಕುರಿತು | ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು | |
105
|
1958 |
ಶ್ರೀ ಸುನೀಲ್ ವಲ್ಯಾಪುರ್ | ಹೊರಗುತ್ತಿಗೆ ವಾಹನಗಳ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
106
|
1959 |
ಶ್ರೀ ಸುನೀಲ್ ವಲ್ಯಾಪುರ್ | ಪರಿಶಿಷ್ಟ ಜಾತಿ/ಪಂಗಡದ ಉದ್ಯಮಿಗಳಿಗೆ ನೀಡಿರುವ ಸಹಾಯಧನ ಕುರಿತು | ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು | |
107
|
1960 |
ಶ್ರೀ ಸುನೀಲ್ ವಲ್ಯಾಪುರ್ | ಸಾರ್ವಜನಿಕ ನಿಗಮಗಳಲ್ಲಿನ ಅನುಕಂಪ ಆಧಾರಿತ ನೇಮಕಾತಿ ಬಗ್ಗೆ | ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು | |
108
|
1994 |
ಶ್ರೀ ಶರಣಗೌಡ ಬಯ್ಯಪುರ | ಹಟ್ಟಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಕುರಿತು | ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು | |
109
|
1979 |
ಶ್ರೀಮತಿ ಹೇಮಲತಾ ನಾಯಕ | ಕೊಪ್ಪಳ ಜಿಲ್ಲೆಯಲ್ಲಿನ 2024-25ನೇ ಸಾಲಿನಲ್ಲಿ ನಡೆದ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು | |
110
|
1980 |
ಶ್ರೀಮತಿ ಹೇಮಲತಾ ನಾಯಕ | ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ 2023-24ನೇ ಸಾಲಿನಲ್ಲಿ ಸಂಗ್ರಹವಾದ ಅನುದಾನ ಕುರಿತು | ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು |