ದಿನಾಂಕ 25-02-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1082
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಆಹಾರ ಸರಬರಾಜು ಟೆಂಡರ್ ನಲ್ಲಿ ನಡೆದ ಅವ್ಯವಹಾರದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
2
1083
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಯೋಜನೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
3
1084
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ "ಫಸಲ್ ಭೀಮಾ" ಯೋಜನೆ ಕುರಿತು ಕೃಷಿ ಸಚಿವರು
4
1085
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯ ತೋಟಗಾರಿಕೆ ಯೋಜನೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
5
1099
ಶ್ರೀ ಅರುಣ ಶಹಾಪುರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ಕಂಪ್ಯೂಟರ್ ಶಿಕ್ಷಕರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
6
1101
ಶ್ರೀ ಅರುಣ ಶಹಾಪುರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲಾ-ಕಾಲೇಜುಗಳ ಮಾಹಿತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
7
1117
ಶ್ರೀ ಡಿ. ಎಸ್.‌ ಅರುಣ್ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
8
1116
ಶ್ರೀ ಅಡಗೂರ್‌ ಹೆಚ್.‌ ವಿಶ್ವನಾಥ್ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬಿಡುಗಡೆಯಾದ ಹಣದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
9
1081
ಶ್ರೀ ಅರವಿಂದ ಕುಮಾರ್‌ ಅರಳ ಬೀದರ್ ಜಿಲ್ಲೆಯ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
10
1108
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್ ಕೃಷಿ ಉತ್ಪನ್ನಗಳ ಹಾಗೂ ಕೃಷಿ ಬೆಳೆಗಳ ಬೆಲೆಯನ್ನು ನಿಗದಿ ಪಡಿಸುವ ಬಗ್ಗೆ ಕೃಷಿ ಸಚಿವರು
11
1088
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್ ತೋಟಗಾರಿಕೆ ಇಲಾಖೆಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
12
1089
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
1090
ಶ್ರೀ ಎಂ. ಎಲ್.‌ ಅನಿಲ್‌ ಕುಮಾರ್ ಯುವಜನ ಮತ್ತು ಕ್ರೀಡಾ ಇಲಾಖೆಗೆ ನೀಡಿರುವ ಅನುದಾನದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
14
1123
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
15
1121
ಶ್ರೀ ದಿನೇಶ್‌ ಗೂಳಿಗೌಡ ಮಂಡ್ಯ ಜಿಲ್ಲೆಯ ಗ್ರಾಮ ಪಂಚಾಯಿತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
16
1122
ಡಾ|| ಕೆ. ಗೋವಿಂದರಾಜ್ ಸಾರಿಗೆ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
17
1024
ಶ್ರೀ ಗೋವಿಂದ ರಾಜು ಸಾರಿಗೆ ಇಲಾಖೆಯಲ್ಲಿರುವ RTO/ARTO/MVI ಹುದ್ದೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
18
1025
ಶ್ರೀ ಗೋವಿಂದ ರಾಜು "ಜಲ್ ಜೀವನ್ ಮಿಷನ್" ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
19
1026
ಶ್ರೀ ಗೋವಿಂದ ರಾಜು ನೀರಾವರಿಯನ್ನು ಅವಲಂಬಿಸಿರುವ ಬೆಳೆಗಳ ಬಗ್ಗೆ ಕೃಷಿ ಸಚಿವರು
20
1027
ಶ್ರೀ ಗೋವಿಂದ ರಾಜು ಫಸಲ್ ಭೀಮಾ ಯೋಜನೆಯ ಬಗ್ಗೆ ಕೃಷಿ ಸಚಿವರು
21
1028
ಶ್ರೀ ಗೋವಿಂದ ರಾಜು ಓವರ್‌ ಹೆಡ್ ನೀರಿನ ಟ್ಯಾಂಕ್ ನಿರ್ಮಾಣದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
22
1029
ಶ್ರೀ ಕೆ. ಹರೀಶ್‌ ಕುಮಾರ್ ಅಡಿಕೆ ಜಗಿಯುವುದು ಕ್ಯಾನ್ಸರ್ ಕಾರಕ ಎಂದು ತಪ್ಪು ವರದಿ ನೀಡಿರುವುದರ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
23
1030
ಶ್ರೀ ಕೆ. ಹರೀಶ್‌ ಕುಮಾರ್ ಡಾ|| ಬಿ.ಆರ್. ಅಂಬೇಡ್ಕರ್ ನಿಗಮದ ಅಡಿಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
24
1031
ಶ್ರೀ ಕೆ. ಹರೀಶ್‌ ಕುಮಾರ್ ನಿವೃತ್ತ ಅಧಿಕಾರಿ ಶ್ರೀ ಕೆ.ಹೆಚ್. ಗೋಪಾಲಕೃಷ್ಣಗೌಡ ರವರು 2017ರಲ್ಲಿ ಸಲ್ಲಿಸಿದ ವರದಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
25
1032
ಶ್ರೀ ಕೆ. ಹರೀಶ್‌ ಕುಮಾರ್ ಈಡಿಗ / ಬಿಲ್ಲವ ಜನಾಂಗದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
26
1033
ಶ್ರೀ ಕೆ. ಹರೀಶ್‌ ಕುಮಾರ್ ಎಮಿಷನ್ ಟೆಸ್ಟ್ ದಂಧೆಯ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
27
1120
ಶ್ರೀ ಮರಿತಿಬ್ಬೇಗೌಡ ಒತ್ತುವರಿ ಸೆಟ್ ಗಳನ್ನು ತೆರವುಗೊಳಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
28
1092
ಶ್ರೀ ಮರಿತಿಬ್ಬೇಗೌಡ ಕ್ರೀಡಾ ತರಬೇತಿ ವಸತಿ ಶಾಲೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
29
1093
ಶ್ರೀ ಮರಿತಿಬ್ಬೇಗೌಡ ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
30
1094
ಶ್ರೀ ಮರಿತಿಬ್ಬೇಗೌಡ ವಿದ್ಯಾರ್ಥಿವೇತನ ನೀಡುವಲ್ಲಿನ ವಿಳಂಬದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
31
1060
ಶ್ರೀ ಮುನಿರಾಜು ಗೌಡ ಪಿ. ಎಂ. ಸಕಾಲಕ್ಕೆ ಖರೀದಿ ಕೇಂದ್ರವನ್ನು ತೆರೆಯದಿರುವ ಬಗ್ಗೆ ಕೃಷಿ ಸಚಿವರು
32
1061
ಶ್ರೀ ಮುನಿರಾಜು ಗೌಡ ಪಿ. ಎಂ. ಪೀಣ್ಯ ಬಸವೇಶ್ವರ ಬಸ್ ಟರ್ಮಿನಲ್ ಉಪಯೋಗವಾಗದಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
33
1062
ಶ್ರೀ ಮುನಿರಾಜು ಗೌಡ ಪಿ. ಎಂ. ಸಕಾಲಕ್ಕೆ ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಕೃಷಿ ಸಚಿವರು
34
1063
ಶ್ರೀ ಮುನಿರಾಜು ಗೌಡ ಪಿ. ಎಂ. ಐಷಾರಾಮಿ ಕಾರುಗಳ ನೋಂದಣಿಯಲ್ಲಿ ತೆರಿಗೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
35
1059
ಶ್ರೀ ಮುನಿರಾಜು ಗೌಡ ಪಿ. ಎಂ. ಭಿಕ್ಷುಕರಿಗೆ ನೆಲೆ ಒದಗಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
36
1103
ಶ್ರೀ ಮಂಜುನಾಥ್‌ ಭಂಡಾರಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
37
1104
ಶ್ರೀ ಮಂಜುನಾಥ್‌ ಭಂಡಾರಿ ಗ್ರಾಮ ಪಂಚಾಯಿತಿಗಳಲ್ಲಿ ನಮೂನೆ-9, 11A ಮತ್ತು 11B ವಿತರಣೆ ಅವ್ಯವಹಾರದ ತನಿಖೆ ನಡೆಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
38
1105
ಶ್ರೀ ಮಂಜುನಾಥ್‌ ಭಂಡಾರಿ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ಕೊರತೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
39
1106
ಶ್ರೀ ಮಂಜುನಾಥ್‌ ಭಂಡಾರಿ ಪಂಚಾಯತ್ ರಾಜ್ ಕಾಯ್ದೆಯ ಅನುಷ್ಠಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
40
1080
ಶ್ರೀ ಸಿ. ಎನ್.‌ ಮಂಜೇಗೌಡ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
41
1078
ಶ್ರೀ ಸಿ. ಎನ್.‌ ಮಂಜೇಗೌಡ ಗ್ರಾಮಪಂಚಾಯಿತಿಗಳಲ್ಲಿ 11ಎ ಸ್ಕೆಚ್ ಗಳನ್ನು ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
42
1055
ಡಾ|| ವೈ. ಎ. ನಾರಾಯಣಸ್ವಾಮಿ ಗ್ರಾಮ ಪಂಚಾಯತ್ ಪಿಡಿಒ ಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
43
1056
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
44
1057
ಡಾ|| ವೈ. ಎ. ನಾರಾಯಣಸ್ವಾಮಿ ಸ್ವಚ್ಛ ಭಾರತ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
45
1058
ಡಾ|| ವೈ. ಎ. ನಾರಾಯಣಸ್ವಾಮಿ ಬೆಂಗಳೂರು ನಗರದಲ್ಲಿರುವ ಬಿಎಂಟಿಸಿ ಬಸ್ಸುಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
46
1049
ಶ್ರೀ ಪ್ರಕಾಶ್‌ ಕೆ. ರಾಥೋಡ್ ವಿಜಯಪುರ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ‌ಟ್ರ್ಯಾಕ್ ನಿರ್ಮಾಣದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
47
1050
ಶ್ರೀ ಪ್ರಕಾಶ್‌ ಕೆ. ರಾಥೋಡ್ ರಾಸಾಯನಿಕ ಗೊಬ್ಬರ ಬಳಕೆಯಿಂದ ಕೃಷಿ ಭೂಮಿ ಹಾಳಾಗುತ್ತಿರುವ ಬಗ್ಗೆ ಕೃಷಿ ಸಚಿವರು
48
1051
ಶ್ರೀ ಪ್ರಕಾಶ್‌ ಕೆ. ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಜಲ‌ ಜೀವನ್ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
49
1052
ಶ್ರೀ ಪ್ರಕಾಶ್‌ ಕೆ. ರಾಥೋಡ್ ವಾಹನ ಫಿಟ್ ನೆಸ್ ಹೈಟೆಕ್ ವ್ಯವಸ್ಥೆ ಮಾಡುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
50
1125
ಶ್ರೀ ಪ್ರದೀಪ್‌ ಶೆಟ್ಟರ್ ವಿಧಾನ ಪರಿಷತ್ ಸದಸ್ಯರ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
51
1065
ಶ್ರೀ ಹೆಚ್.‌ ಎಂ. ರಮೇಶ ಗೌಡ ರಾಜ್ಯದ ಕೃಷಿ ಇಲಾಖೆಯ ಜಲಾನಯನ ಅಭಿವೃದ್ಧಿ ಯೋಜನೆಗಳ ಕುರಿತು ಕೃಷಿ ಸಚಿವರು
52
1066
ಶ್ರೀ ಹೆಚ್.‌ ಎಂ. ರಮೇಶ ಗೌಡ ಕಳೆದ 3 ವರ್ಷಗಳಲ್ಲಿ ತುಮಕೂರು ಜಿಲ್ಲಾ ಪಂಚಾಯಿತಿಗೆ ಬಿಡುಗಡೆಯಾದ ಅನುದಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
53
1067
ಶ್ರೀ ಹೆಚ್.‌ ಎಂ. ರಮೇಶ ಗೌಡ ರಾಜ್ಯದ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
54
1040
ಶ್ರೀ ಎನ್.‌ ರವಿಕುಮಾರ್ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ನೀಡಿರುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
55
1041
ಶ್ರೀ ಎನ್.‌ ರವಿಕುಮಾರ್ ರೈತ ಸಂಪರ್ಕ ಕೇಂದ್ರಗಳ ಕುರಿತು ಕೃಷಿ ಸಚಿವರು
56
1042
ಶ್ರೀ ಎನ್.‌ ರವಿಕುಮಾರ್ ಅಮೃತ ಗ್ರಾಮ ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
57
1043
ಶ್ರೀ ಎನ್.‌ ರವಿಕುಮಾರ್ ವಿದ್ಯಾರ್ಥಿ ವೇತನ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
58
1111
‌ಶ್ರೀ ಪಿ. ಆರ್.‌ ರಮೇಶ್ ರಾಜ್ಯದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
59
1113
ಶ್ರೀ ಪಿ. ಆರ್.‌ ರಮೇಶ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಪದೋನ್ನತಿ ನೀಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
60
1045
ಶ್ರೀ ಎಸ್.‌ ರವಿ ಕೋವಿಡ್ ನಿಯಂತ್ರಣಕ್ಕಾಗಿ ಬಿಡುಗಡೆಯಾದ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
61
1046
ಶ್ರೀ ಎಸ್.‌ ರವಿ ಎನ್ ಆರ್ ಇ ಜಿ ಪಿ ಯೋಜನೆಯ ಅನುದಾನಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
62
1044
ಶ್ರೀ ಎಸ್.‌ ರವಿ ಎಸ್ ಸಿ ಎಸ್ ಎ ಮತ್ತು ಟಿ ಎಸ್ ಎ ಅಧಿನಿಯಮಗಳಲ್ಲಿ ಅನುದಾನ ಹಂಚಿಕೆ ಮಾಡಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
63
1047
ಶ್ರೀ ಎಸ್.‌ ರವಿ ಭೂ ಚೇತನ ಕಾರ್ಯಕ್ರಮ ಗುರಿ ಮತ್ತು ಉದ್ದೇಶಗಳ ಬಗ್ಗೆ ಕೃಷಿ ಸಚಿವರು
64
1048
ಶ್ರೀ ಎಸ್.‌ ರವಿ ಯುವ ಸಬಲೀಕರಣ ಕೇಂದ್ರಗಳ ಗುರಿ ಮತ್ತು ಉದ್ದೇಶಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
65
1095
ಶ್ರೀ ಶಶೀಲ್‌ ಜಿ. ನಮೋಶಿ ವಸತಿ ಶಾಲೆಗಳ ನೌಕರರಿಗೆ 14% nps ವಂತಿಗೆಯನ್ನು ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
66
1096
ಶ್ರೀ ಶಶೀಲ್‌ ಜಿ. ನಮೋಶಿ ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಿಬ್ಬಂದಿಗಳ ಬಗ್ಗೆ ಕೃಷಿ ಸಚಿವರು
67
1097
ಶ್ರೀ ಶಶೀಲ್‌ ಜಿ. ನಮೋಶಿ KRIES ನೌಕರರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
68
1074
ಶ್ರೀ ಕೆ. ಟಿ. ಶ್ರೀಕಂಠೇಗೌಡ ಕೃಷಿ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿಂದ ರೈತರಿಗೆ ಸಮಸ್ಯೆ ಕೃಷಿ ಸಚಿವರು
69
1022
ಶ್ರೀ ಸಲೀಂ ಅಹ್ಮದ್ ರಾಜ್ಯದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪುತ್ತಿರುವ ಬಗ್ಗೆ ಕೃಷಿ ಸಚಿವರು
70
1020
ಶ್ರೀ ಸಲೀಂ ಅಹ್ಮದ್ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
71
1021
ಶ್ರೀ ಸಲೀಂ ಅಹ್ಮದ್ ರಾಜ್ಯದಲ್ಲಿನ ಕುಟುಂಬಗಳು ವಲಸೆ ಹೋಗುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
72
1023
ಶ್ರೀ ಸಲೀಂ ಅಹ್ಮದ್ ಎಸ್.‌ ಸಿ. ಪಿ ಮತ್ತು ಟಿ ಎಸ್ ಪಿ ಹಣವನ್ನು ಸರಿಯಾಗಿ ವಿನಿಯೋಗಿಸದೇ ಇರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
73
1086
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯ ಮತ್ತು ಕೇಂದ್ರ ಸರ್ಕಾರ ಬೆಳೆ ವಿಮೆ ಯೋಜನೆ ಅಡಿಯಲ್ಲಿ ಬೆಳೆ ಹಾನಿ ಬಗ್ಗೆ ಕೃಷಿ ಸಚಿವರು
74
1053
ಶ್ರೀ ಪ್ರಕಾಶ್‌ ಕೆ. ರಾಥೋಡ್ ಬಯಲು ಸೀಮೆ ಅಭಿವೃದ್ಧಿ ಮಂಡಳಿಗೆ ನೀಡಿರುವ ಅನುದಾನದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
75
1098
ಶ್ರೀ ಶಶೀಲ್‌ ಜಿ. ನಮೋಶಿ KRIES ಸಹಶಿಕ್ಷಕರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
76
1087
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
77
1110
ಶ್ರೀ ಸುನೀಲ್‌ ಗೌಡ ಪಾಟೀಲ್‌ KRIES ಯ ಶಾಲಾ-ಕಾಲೇಜುಗಳ ಕಟ್ಟಡ ನಿರ್ಮಾಣ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
78
1035
ಶ್ರೀ ಕೆ. ಎ. ತಿಪ್ಪೇಸ್ವಾಮಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜನಜೀವನ್ ಅಭಿಯಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
79
1036
ಶ್ರೀ ಕೆ. ಎ. ತಿಪ್ಪೇಸ್ವಾಮಿ ಹೊನ್ನಾವರ ತಾಲ್ಲೂಕಿನ ಕಾಸರಕೋಡಿ-ಅಪ್ಸರಕೊಂಡ ಕಳಪೆ ರಸ್ತೆ ಕಾಮಗಾರಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
80
1037
ಶ್ರೀ ಕೆ. ಎ. ತಿಪ್ಪೇಸ್ವಾಮಿ ಸಾರಿಗೆ ಇಲಾಖೆಯಲ್ಲಿರುವ ತನಿಖಾ ಠಾಣೆಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
81
1038
ಶ್ರೀ ಕೆ. ಎ. ತಿಪ್ಪೇಸ್ವಾಮಿ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ದೊರಕುತ್ತಿರುವ ಸಹಾಯಗಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
82
1068
ಶ್ರೀ ಮೋಹನ್‌ ಕುಮಾರ್ ನರೇಗಾ ಯೋಜನೆಯಡಿಯಲ್ಲಿ ಸಾಮಗ್ರಿ ಬಿಲ್ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
83
1069
ಶ್ರೀ ಮೋಹನ್‌ ಕುಮಾರ್ 15ನೇ ಹಣಕಾಸು ಯೋಜನೆಯಡಿಯಲ್ಲಿನ ಕಾಮಗಾರಿಗಳ ವಿವರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
84
1070
ಶ್ರೀ ಮೋಹನ್‌ ಕುಮಾರ್ ಸಮುದಾಯ ಹಾಗೂ ವೈಯಕ್ತಿಕ ಸಾಮಗ್ರಿ ಬಿಲ್ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
85
1115
ಶ್ರೀ ನಸೀರ್‌ ಅಹ್ಮದ್ ನಿವೃತ್ತ ಸರ್ಕಾರಿ/ ದಿನಗೂಲಿ ನೌಕರರನ್ನು ಸೇವೆಯಲ್ಲಿ ಮುಂದುವರಿಸುತ್ತಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
86
1071
ಶ್ರೀ ಕೆ. ವಿ. ನಾರಾಯಣಸ್ವಾಮಿ ಸಹಾಯ ನಿರ್ದೇಶಕರು ಗ್ರಾಮೀಣ ಉದ್ಯೋಗ/ ಪಂಚಾಯತ್ ರಾಜ್ ಬಡ್ತಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
87
1072
ಶ್ರೀ ಕೆ. ವಿ. ನಾರಾಯಣಸ್ವಾಮಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಾಲಮಿತಿ ವೇತನ ಬಡ್ತಿಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
88
1075
ಶ್ರೀ ಬಿ. ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿರುವ ಹಾಸ್ಟೆಲ್ ಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
89
1076
ಶ್ರೀ ಬಿ. ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿಯಲ್ಲಿ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸುವ ಬಗ್ಗೆ ಕೃಷಿ ಸಚಿವರು
90
1077
ಶ್ರೀ ಬಿ. ಜಿ. ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೈಗೊಂಡ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
91
1124
ಶ್ರೀ ರಘುನಾಥ್‌ ರಾವ್‌ ಮಲ್ಕಾಪೂರೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ/ ನೌಕರರ ಉನ್ನತ ವ್ಯಾಸಂಗಕ್ಕಾಗಿ ಅನುಮತಿ ಪಡೆಯುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru