ದಿನಾಂಕ 25-03-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
2680
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿರುವ ಕೋಲಾರ (ಕೆ) ರೇಷ್ಮೆ ಇಲಾಖೆ ಭೂಮಿ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
2
2681
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿರುವ ಹಿಂದುಳಿದ ಸಮುದಾಯದ ಟ್ರಸ್ಟ್ ಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
3
2682
ಶ್ರೀ ಅರವಿಂದ ಕುಮಾರ್‌ ಅರಳಿ ಕೃಷಿ ಉಪಕರಣಗಳ ಖರೀದಿಗಾಗಿ ಹಂಚಿಕೆಯಾದ ಅನುದಾನದ ಕುರಿತು ಕೃಷಿ ಸಚಿವರು
4
2683
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
5
2707
ಡಿ. ಎಸ್.‌ ಅರುಣ್ ರೈತರ ಆತ್ಮಹತ್ಯೆ ಕುರಿತು (ಬೆಳೆಹಾನಿಯಿಂದ) ಕೃಷಿ ಸಚಿವರು
6
2686
ಶ್ರೀಮತಿ ಭಾರತಿ ಶೆಟ್ಟಿ ರಾಜ್ಯದಲ್ಲಿರುವ ರೇಷ್ಮೆ ಮಾರುಕಟ್ಟೆಗಳ ವಿವರ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
7
2712
ಶ್ರೀ ಚಿದಾನಂದ್‌ ಎಂ. ಗೌಡ ನಿರಂತರವಾಗಿ ಶೇಂಗಾ ಬೆಳೆಗಾರರು ನಷ್ಟ ಅನುಭವಿಸುತ್ತಿರುವ ಬಗ್ಗೆ ಕೃಷಿ ಸಚಿವರು
8
2713
ಶ್ರೀ ಅ. ದೇವೇಗೌಡ ನಿವೃತಗೊಂಡರೂ ನಿಗಮಗಳಲ್ಲಿ ಅಕ್ರಮವಾಗಿ ಸೇವೆಯಲ್ಲಿ ಮುಂದುವರೆಸಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
9
2659
ಶ್ರೀ ಕೆ. ಹರೀಶ್‌ ಕುಮಾರ್ ಸುವರ್ಣಗ್ರಾಮ‌, ಗ್ರಾಮ ವಿಕಾಸ ಯೋಜನೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
10
2660
ಶ್ರೀ ಕೆ. ಹರೀಶ್‌ ಕುಮಾರ್ ಬೆಳ್ತಂಗಡಿ ತಾಲ್ಲೂಕಿನಲ್ಲಿ 2018ರ ಹಿಂದಿನ ಗಂಗಾ ಕಲ್ಯಾಣ ಯೋಜನೆಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
11
2718-ಎ
ಶ್ರೀ ಮರಿತಿಬ್ಬೇಗೌಡ ಮಣಿಪಾಲ್ ಟೆಕ್ನಾಲಜೀಸ್ ಸಂಸ್ಥೆ ಅಕ್ರಮವಾಗಿ ಟೆಂಡರ್ ಪಡೆದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
12
2696
ಶ್ರೀ ಮುನಿರಾಜು ಗೌಡ ಪಿ. ಎಂ. ಗ್ರಾಮೀಣ ಪ್ರದೇಶದ ಅಭಿವೃದ್ಧಿ ಕಾರ್ಯ ಮತ್ತು ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
13
2697
ಶ್ರೀ ಮುನಿರಾಜು ಗೌಡ ಪಿ. ಎಂ. ಸರ್ಕಾರಿ ಕಛೇರಿಗಳಿಗೆ ಅಗತ್ಯವಿರುವ ಸಾಮಗ್ರಿಗಳ ಖರೀದಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
14
2698
ಶ್ರೀ ಮುನಿರಾಜು ಗೌಡ ಪಿ. ಎಂ. ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್ ಉದ್ಯಾನವನಗಳ ನಿರ್ವಹಣೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
15
2637
ಶ್ರೀ ಮಂಜುನಾಥ್‌ ಭಂಡಾರಿ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಯುವ ಕಾರ್ಯಕ್ರಮಗಳ ಶಿಷ್ಟಾಚಾರದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
16
2639
ಶ್ರೀ ಮಂಜುನಾಥ್‌ ಭಂಡಾರಿ ತಾಲ್ಲೂಕು ಯೋಜನಾ ಸಮಿತಿಗಳನ್ನು ಬಲಪಡಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
17
2638
ಶ್ರೀ ಮಂಜುನಾಥ್‌ ಭಂಡಾರಿ ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಫಾರಂ ಉದ್ಯಮ ಸ್ಥಾಪನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
18
2635
ಶ್ರೀ ಮಂಜುನಾಥ್‌ ಭಂಡಾರಿ ಅನ್ಯ ಇಲಾಖೆಯ ಅಧಿಕಾರಿಗಳ ನಿಯೋಜನೆಯನ್ನು ರದ್ದುಪಡಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
19
2636
ಶ್ರೀ ಮಂಜುನಾಥ್‌ ಭಂಡಾರಿ MGNREGA ಯೋಜನೆಯಡಿ ಕೂಲಿಕಾರರ ಬಯೋಮೆಟ್ರಿಕ್ ಹಾಜರಾತಿ ಪಡೆಯುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
20
2690
ಶ್ರೀ ಸಿ. ಎನ್‌. ಮಂಜೇಗೌಡ ಎಲೆಕ್ಟ್ರಿಕ್ ಬಸ್ ಗಳ ಖರೀದಿ ಮಾಡುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
21
2650
ಶ್ರೀ ನಸೀರ್‌ ಅಹ್ಮದ್ ತೋಟಗಾರಿಕೆ ಇಲಾಖೆಯಲ್ಲಿ ಉನ್ನತಾಧಿಕಾರಿಗಳು ನೀಡುತ್ತಿರುವ ಮಾನಸಿಕ ಕಿರುಕುಳ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
22
2651
ಶ್ರೀ ನಸೀರ್‌ ಅಹ್ಮದ್ 2013-14 ರಿಂದ 2021-22ನೇ ಸಾಲಿನವರೆಗೆ ಪರಿಶಿಷ್ಟ ಪಂಗಡದ ಇಲಾಖೆಗೆ ಒದಗಿಸಲಾದ ಅನುದಾನ ವಿವರ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
23
2652
ಶ್ರೀ ನಸೀರ್‌ ಅಹ್ಮದ್ ಪರಿಶಿಷ್ಟ ಜಾತಿಯ ಶಾಲೆಗಳ, ವಿದ್ಯಾರ್ಥಿಗಳ, ವಸತಿ ನಿಲಯಗಳ ವಿವರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
24
2653
ಶ್ರೀ ನಸೀರ್‌ ಅಹ್ಮದ್ ಸಮಾಜ ಕಲ್ಯಾಣ ಇಲಾಖೆಗೆ ನೀಡಿದ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
25
2654
ಶ್ರೀ ನಸೀರ್‌ ಅಹ್ಮದ್ ಪರಿಶಿಷ್ಟ ಪಂಗಡದ ಇಲಾಖೆಯಲ್ಲಿ ಬರುವ ಶಾಲೆಗಳ ವಿದ್ಯಾರ್ಥಿಗಳ ವಸತಿ ನಿಲಯಗಳ ವಿವರ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
26
2665
ಡಾ|| ವೈ. ಎ. ನಾರಾಯಣಸ್ವಾಮಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
27
2666
ಡಾ|| ವೈ. ಎ. ನಾರಾಯಣಸ್ವಾಮಿ ಗ್ರಾಮ ಪಂಚಾಯಿತಿಗಳಲ್ಲಿನ ಪಿ.ಡಿ.ಓ ಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
28
2646
ಶ್ರೀ ಪ್ರಕಾಶ್‌ ಕೆ. ರಾಥೋಡ್ ಸಾವಯವ ಕೃಷಿ ಉತ್ತೇಜಿಸುವ ಬಗ್ಗೆ ಕೃಷಿ ಸಚಿವರು
29
2647
ಶ್ರೀ ಪ್ರಕಾಶ್‌ ಕೆ. ರಾಥೋಡ್ ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
30
2648
ಶ್ರೀ ಪ್ರಕಾಶ್‌ ಕೆ. ರಾಥೋಡ್ ತೋಟಗಾರಿಕೆ ಇಲಾಖೆ ವತಿಯಿಂದ ಹೊಸ ತಳಿಗಳನ್ನು ಪರಿಚಯಿಸುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
31
2649
ಶ್ರೀ ಪ್ರಕಾಶ್‌ ಕೆ. ರಾಥೋಡ್ ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಕ್ರಮದ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
32
2641
ಶ್ರೀ ಹೆಚ್.‌ ಎಂ. ರಮೇಶ ಗೌಡ ಇಂಜಿನಿಯರಿಂಗ್ ಕೋರ್ಸ್ ಗಳ ಶುಲ್ಕ ವಿನಾಯಿತಿ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
33
2642
ಶ್ರೀ ಹೆಚ್.‌ ಎಂ. ರಮೇಶ ಗೌಡ ಮೆಡಿಕಲ್ ವಿದ್ಯಾರ್ಥಿಗಳ ಶುಲ್ಕ ವಿನಾಯಿತಿ ವಿಳಂಬವಾಗಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
34
2643
ಶ್ರೀ ಹೆಚ್.‌ ಎಂ. ರಮೇಶ ಗೌಡ ಭೋವಿ ಅಭಿವೃದ್ಧಿ ನಿಗಮ ಡಾ|| ಬಾಬು ಜಗಜೀವನ್ ರಾಂ ಅಭಿವೃದ್ಧಿ ನಿಗಮದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
35
2644
ಶ್ರೀ ಹೆಚ್.‌ ಎಂ. ರಮೇಶ ಗೌಡ ಟೆಂಡರ್ ಕರೆದು ಅನುಷ್ಠಾನಗೊಳಿಸಲು ತಾಲ್ಲೂಕು ಪಂಚಾಯಿತಿ ಅವಕಾಶದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
36
2640
ಶ್ರೀ ಹೆಚ್.‌ ಎಂ. ರಮೇಶ ಗೌಡ ಪದವಿ ಮತ್ತು ವೃತ್ತಿಪರ ವಿದ್ಯಾರ್ಥಿಗಳ ಶುಲ್ಕ ರಿಯಾಯಿತಿ ಅರ್ಜಿ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
37
2675
ಶ್ರೀ ಎನ್.‌ ರವಿಕುಮಾರ್ ರೆಫ್ರಿಜರೇಟರ್ ಖರೀದಿಯಲ್ಲಿ ಅವ್ಯವಹಾರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
38
2676
ಶ್ರೀ ಎನ್.‌ ರವಿಕುಮಾರ್ ಬೆಂಬಲ ಬೆಲೆ ಘೋಷಿಸುವ ಕುರಿತು ಕೃಷಿ ಸಚಿವರು
39
2677
ಶ್ರೀ ಎನ್.‌ ರವಿಕುಮಾರ್ ಹುಣಸೆ ಹಣ್ಣು ಬೆಳೆಗಾರರ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
40
2678
ಶ್ರೀ ಎನ್.‌ ರವಿಕುಮಾರ್ ಆರ್ ಟಿ ಓ ಕಛೇರಿ ಯಲ್ಲಿ ದಳ್ಳಾಳಿಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
41
2715
ಶ್ರೀ ಪಿ. ಆರ್.‌ ರಮೇಶ್‌ ಗ್ರಾಮ ಪಂಚಾಯಿತಿಯ ಕ್ರಿಯಾ ಯೋಜನೆಗಳ ಅನುಮೋದನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
42
2716
ಶ್ರೀ ಪಿ. ಆರ್.‌ ರಮೇಶ್ ಬಿ.ಎಂ.ಟಿ.ಸಿ. ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಸ್ಸುಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
43
2655
ಶ್ರೀ ಎಸ್.‌ ರವಿ ಕೃಷಿ ಅಧಿಕಾರಿಗಳು ಮತ್ತು ಇತರೆ ಸಿಬ್ಬಂದಿಗಳ ಕೊರತೆ ಬಗ್ಗೆ ಕೃಷಿ ಸಚಿವರು
44
2656
ಶ್ರೀ ಎಸ್.‌ ರವಿ ಗಣಿ ಧೂಳಿನಿಂದ ರೇಷ್ಮೆ ಬೆಳೆಗಾರರಿಗೆ ಆಗುತ್ತಿರುವ ನಷ್ಟಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
45
2657
ಶ್ರೀ ಎಸ್.‌ ರವಿ ಗಂಗಾ ಕಲ್ಯಾಣ ಯೋಜನೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
46
2658
ಶ್ರೀ ಎಸ್.‌ ರವಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
47
2693
ಶ್ರೀ ಸುನೀಲ್ ವಲ್ಯಾಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ scp-tsp ಯೋಜನೆಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
48
2692
ಶ್ರೀ ಸುನೀಲ್ ವಲ್ಯಾಪುರ ಕಳೆದ 3 ವರ್ಷಗಳಲ್ಲಿ ಡಾ|| ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
49
2694
ಶ್ರೀ ಸುನೀಲ್ ವಲ್ಯಾಪುರ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ದೀನ್ ದಯಾಳ್ ಗ್ರಾಮೀಣ ಕೌಶಲ್ಯ ಯೋಜನೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
50
2695
ಶ್ರೀ ಸುನೀಲ್ ವಲ್ಯಾಪುರ ರಾಜ್ಯದಲ್ಲಿ ಅಂಬಿಗರ ಚೌಡಯ್ಯ‌, ಉಪ್ಪಾರ, ಆರ್ಯವೈಶ್ಯ ನಿಗಮಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
51
2689
ಶ್ರೀ ಪ್ರದೀಪ್‌ ಶೆಟ್ಟರ್ ಸ್ವಚ್ಛ ಭಾರತ್ ಯೋಜನೆಯ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
52
2672
ಶ್ರೀ ರಾಜೇಂದ್ರ ರಾಜಣ್ಣ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
53
2671
ಶ್ರೀ ರಾಜೇಂದ್ರ ರಾಜಣ್ಣ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ ಬಾಕಿ ಇರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
54
2706
ಡಾ|| ಡಿ. ತಿಮಯ್ಯ ರಾಜ್ಯದಲ್ಲಿ ಮಂಜೂರಾತಿಯಾದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
55
2701
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿರುವ ಆದಿವಾಸಿಗಳಿಗೆ ಅವಶ್ಯಕ ದಾಖಲಾತಿಗಳನ್ನು ಪಡೆಯಲು ಸಮಾಜ ಕಲ್ಯಾಣ ಇಲಾಖೆ ಕ್ರಮ ವಹಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
56
2700
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಕಾಡಿನಂಚಿನಲ್ಲಿ ವಾಸವಾಗಿರುವ ಗಿರಿಜನರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
57
2705
ಶ್ರೀ ವೈ. ಎಂ. ಸತೀಶ್ ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಸ್ವಂತ ಕಟ್ಟಡಗಳಿಲ್ಲದ ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
58
2702
ಶ್ರೀ ಆಯನೂರು ಮಂಜುನಾಥ್‌ ಡಾ|| ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಠೇವಣಿ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
59
2703
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ತಂಗುದಾಣ ನಿರ್ಮಾಣ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
60
2709
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ಕೆ.ಕೆ. ಆರ್. ಡಿ. ಬಿ. ಅನುದಾನ ಬಿಡುಗಡೆ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
61
2704
ಶ್ರೀ ದಿನೇಶ್‌ ಗೂಳಿಗೌಡ ಬೀದರಕೋಟೆ ಗ್ರಾಮ ಪಂಚಾಯಿತಿಗೆ ಪಿಡಿಓ ಮತ್ತು ಕಾರ್ಯದರ್ಶಿ ನೇಮಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
62
2669
ಶ್ರೀ ಕುಶಾಲಪ್ಪ ಎಂ.ಪಿ. ಹಿಂದುಳಿದ ವರ್ಗಗಳ ಜನಾಂಗದ ವಿದ್ಯಾರ್ಥಿ ನಿಲಯಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
63
2668
ಶ್ರೀ ಕುಶಾಲಪ್ಪ ಎಂ.ಪಿ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿ ನಿಲಯ ದುರಸ್ತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
64
2670
ಶ್ರೀ ಕುಶಾಲಪ್ಪ ಎಂ.ಪಿ. ಪರಿಶಿಷ್ಟ ಪಂಗಡಗಳ ಕಾಲೋನಿಗಳ ಅಭಿವೃದ್ಧಿ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
65
2662
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿರುವ ರೇಷ್ಮೆ ಬೆಳೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
66
2663
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ‌ ರೂಪಿಸಿರುವ ತೋಟಗಾರಿಕೆ ಯೋಜನೆಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
67
2664
ಶ್ರೀ ಬಿ.ಜಿ. ಪಾಟೀಲ್ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿರುವ ಗ್ರಾಮ ಪಂಚಾಯತಿ ಕಟ್ಟಡಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರು
68
2711
ಶ್ರೀ ಕೆ. ಟಿ. ಶ್ರೀಕಂಠೇಗೌಡ SCP ಮತ್ತು TSP ಕಾರ್ಯಕ್ರಮಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
69
2717
ಶ್ರೀ ಸಲೀಂ ಅಹಮದ್ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
70
2718
ಶ್ರೀ ಸಲೀಂ ಅಹಮದ್ ಹಿಂದುಳಿದ ವರ್ಗದ ವಿದ್ಯಾರ್ಥಿ ನಿಲಯಗಳಿಗೆ ಆಹಾರ ಪದಾರ್ಥ ಸರಬರಾಜು ಮಾಡಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru