ದಿನಾಂಕ 25-09-2020ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
591(801)
ಶ್ರೀ ಅರವಿಂದ ಕುಮಾರ್ ಅರಳಿ ಅಂಗನವಾಡಿ ಮಕ್ಕಳಿಗೆ ನೀಡುತ್ತಿರುವ ಅಪೌಷ್ಠಿಕ ಆಹಾರದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
2
592(672)
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಕುಡಿಯುವ ನೀರಿನ ಘಟಕದ ಅವ್ಯವಹಾರದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
3
593(817)
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿಯಿಂದ ನೀಡಿದ ಸಾಲದ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಛ್ ಇಲಾಖೆ
4
594(673)
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಗೆ ಹೊಸ ಬಸ್ ಖರೀದಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
5
595(799)
ಶ್ರೀ ಅಲ್ಲಂ ವೀರಭದ್ರಪ್ಪ ರಾಜ್ಯದಲ್ಲಿ ಕೇಂದ್ರಗಳವಾರು ನೋಂದಣಿಯಾದ ವಾಹನಗಳ ವಿವರ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
6
596(808)
ಶ್ರೀ ಎನ್. ಅಪ್ಪಾಜಿಗೌಡ ಮಂಡ್ಯ ಜಿಲ್ಲೆಯ ರೈತರಿಗೆ ಪಶುಸಂಗೋಪನೆ ಇಲಾಖೆಯಿಂದ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಛ್ ಇಲಾಖೆ
7
597(807)
ಶ್ರೀ ಎನ್. ಅಪ್ಪಾಜಿಗೌಡ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ವಾರ್ತಾ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
8
598(806)
ಶ್ರೀ ಎನ್. ಅಪ್ಪಾಜಿಗೌಡ ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿರುವ ಯೋಜನೆಗಳ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
9
599(805)
ಶ್ರೀ ಎನ್. ಅಪ್ಪಾಜಿಗೌಡ ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಕೊರೋನಾ-19 ರೋಗದಿಂದ ಚೇತರಿಕೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
10
600(866)
ಶ್ರೀ ಎನ್. ಅಪ್ಪಾಜಿಗೌಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಠಾಣಾ ವ್ಯಾಪ್ತಿ ವಿಸ್ತರಣೆ ಹಕ್ಕುಪತ್ರ ನೀಡುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
11
601(661)
ಶ್ರೀ ಬಸವರಾಜಪಾಟೀಲ್ ಇಟಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆ ಮೇಲ್ದರ್ಜೆಗೇರಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
12
602(745)
ಶ್ರೀಮತಿ ಭಾರತಿ ಶೆಟ್ಟಿ ಸ್ವಚ್ಛ ಭಾರತ ಅಭಿಯಾನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
13
603(787)
ಶ್ರೀ ಆರ್.ಧರ್ಮಸೇನ ರಂಗಮಂದಿರ ಮತ್ತು ಸಾಂಸ್ಕೃತಿಕ ಭವನ ನಿರ್ಮಾಣ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
14
604(768)
ಶ್ರೀ ಆರ್.ಧರ್ಮಸೇನ ಅಂಧ ವಿದ್ಯಾರ್ಥಿಗಳಿಗೆ ಸ್ವಾವಲಂಭಿಯಾಗಲು ಕಿಟ್ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
15
605(767)
ಶ್ರೀ ಆರ್.ಧರ್ಮಸೇನ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
16
606(766)
ಶ್ರೀ ಆರ್.ಧರ್ಮಸೇನ "ಜೀವನ ಚೈತ್ರ ಯಾತ್ರೆ" ಕಾರ್ಯಕ್ರಮದ ಜಾರಿ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
17
607(744)
ಶ್ರೀ ಅ. ದೇವೇಗೌಡ ನಾಡಪ್ರಭು ಕೆಂಪೇಗೌಡರ 500 ವರ್ಷದ ಕೋಟೆ ಶಿಥಿಲಗೊಂಡಿರುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
18
608(802)
ಶ್ರೀ ಅ. ದೇವೇಗೌಡ ಎಂ. ಶೆಟ್ಟಿಹಳ್ಳಿ ಗ್ರಾಮಕ್ಕೆ ರಸ್ತೆ ಅಭಿವೃದ್ಧಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
19
609(743)
ಶ್ರೀ ಅ. ದೇವೇಗೌಡ ರಾಮೋಹಳ್ಳಿಯಿಂದ ವಿಧಾನ ಸೌಧ ಬಸ್ ನಂ. 227/1 ಹಾಗೂ 226/1 ಎನ್-11 ನಿಲ್ಲಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
20
610(1108)
ಶ್ರೀ ಅ. ದೇವೇಗೌಡ ನರೇಗಾ ಯೋಜನೆ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
21
611(730)
ಶ್ರೀ ಕೆ. ಗೋವಿಂದರಾಜ್ ರಾಜ್ಯದಲ್ಲಿ ಮೋಡ ಬಿತ್ತನೆ ಹಾಗೂ ಫಲಶೃತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
22
612(732)
ಶ್ರೀ ಕೆ. ಗೋವಿಂದರಾಜ್ ರಾಜ್ಯದಲ್ಲಿನ ಮಗ್ಗಗಳು ಮತ್ತು ನೇಕಾರರ ಸಮಸ್ಯೆ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
23
613(731)
ಶ್ರೀ ಕೆ. ಗೋವಿಂದರಾಜ್ ಫ್ಯಾನ್ಸಿ ನೋಂದಣಿ ಸಂಖ್ಯೆ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
24
614 (713)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ ಕಾರವಾರ ಜಿಲ್ಲೆಯಲ್ಲಿ ಪಿ.ಎಮ್.ಜಿ.ಎಸ್.ವೈ ಯೋಜನೆಯಡಿಯ ಕಾಮಗಾರಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
25
615(714)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ ಕಳಪೆ ಆಹಾರ ಪೂರೈಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
26
616(818)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ ಗುತ್ತಿಗೆ ಅವಧಿಯಲ್ಲಿ ಪಡೆದಿರುವ ಇಲಾಖಾ ವಾಹನದ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
27
617(715)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ ಯು.ಜಿ.ಡಿ. ಕಾಮಗಾರಿ ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
28
618(813)
ಶ್ರೀ ಎಂ.ಎ. ಗೋಪಾಲಸ್ವಾಮಿ ಕೆ.ಆರ್.ಐ.ಡಿ.ಎಲ್ ಮೂಲಕ ಕಾಮಗಾರಿಗಳ ಅನುಷ್ಠಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
29
619(729)
ಶ್ರೀ ಎಂ.ಎ. ಗೋಪಾಲಸ್ವಾಮಿ ಅಲ್ಪಸಂಖ್ಯಾತರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
30
620(728)
ಶ್ರೀ ಎಂ.ಎ. ಗೋಪಾಲಸ್ವಾಮಿ ರಾಯಸಂದ್ರ ಅಮೃತ್ ಮಹಲ್ ಕಾವಲ್‍ಗೆ ಸೇರಿದ ಜಾಗದ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಫ್ ಇಲಾಖೆ
31
621(727)
ಶ್ರೀ ಎಂ.ಎ. ಗೋಪಾಲಸ್ವಾಮಿ ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
32
622(726)
ಶ್ರೀ ಎಂ.ಎ. ಗೋಪಾಲಸ್ವಾಮಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರ ವೇತನದ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
33
623(820)
ಶ್ರೀ ಕೆ. ಹರೀಶ್ ಕುಮಾರ್ ಸಮಿತಿಗಳ ಕಾರ್ಯವ್ಯಾಪ್ತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
34
624(736)
ಶ್ರೀ ಕೆ. ಹರೀಶ್ ಕುಮಾರ್ ಕೊರೋನಾದಿಂದ ಮೃತಪಟ್ಟ ಸಾರಿಗೆ ಇಲಾಖೆಯ ನೌಕರರ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
35
625(819)
ಶ್ರೀ ಕೆ. ಹರೀಶ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನೀಡಲಾದ ಆರ್ಥಿಕ ನೆರವಿನ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
36
626(810)
ಶ್ರೀ ಕೆ. ಹರೀಶ್ ಕುಮಾರ್ ಸಂಪರ್ಕ ಸೇತುವೆಗಳ ಅನುದಾನದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
37
627(737)
ಶ್ರೀ ಕೆ. ಹರೀಶ್ ಕುಮಾರ್ "ಪಶು ಭಾಗ್ಯ" ಯೋಜನೆಯ ಕುರಿತು ಮಾಹಿತಿ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಫ್ ಇಲಾಖೆ
38
628(691)
ಶ್ರೀ ಬಿ.ಕೆ. ಹರಿಪ್ರಸಾದ್ ಪಿ.ಡಿ.ಓ ಗಳ ಭ್ರಷ್ಠಾಚಾರದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
39
629(690)
ಶ್ರೀ ಬಿ.ಕೆ. ಹರಿಪ್ರಸಾದ್ ಆಯವ್ಯಯದಲ್ಲಿ ಘೋಷಿಸಿರುವಂತೆ ನಿಗಧಿಯಾದ ಅನುದಾನದ ಸದ್ಬಳಕೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
40
630(692)
ಶ್ರೀ ಬಿ.ಕೆ. ಹರಿಪ್ರಸಾದ್ ಆಯವ್ಯಯದಲ್ಲಿ ಘೋಷಿಸಿರುವಂತೆ ಕಲಾವಿದರಿಗೆ ಮಾಸಾಶನವನ್ನು ಮಂಜೂರು ಮಾಡುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
41
631(682)
ಶ್ರೀ ಬಿ.ಕೆ. ಹರಿಪ್ರಸಾದ್ ಹಜ಼್ ಮತ್ತು ವಕ್ಫ್ ಇಲಾಖೆಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ವಿನಿಯೋಗಿಸುವ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
42
632(811)
ಶ್ರೀ ಸಿ.ಎಂ. ಇಬ್ರಾಹಿಂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟಂತೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
43
633(770)
ಶ್ರೀ ಕಾಂತರಾಜ್ ಪ್ರವಾಸೋದ್ಯಮ ನಿಗಮದಲ್ಲಿ ಬರುವ ಆಸ್ತಿಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
44
634(772)
ಶ್ರೀ ಕಾಂತರಾಜ್ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಯೋಜನೆಗಳು & ಖರ್ಚು ವೆಚ್ಚಗಳ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
45
635(771)
ಶ್ರೀ ಕಾಂತರಾಜ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೀಸಲಾತಿ ಮತ್ತು ಪ್ರವರ್ಗಗಳನ್ನು ನಿಗದಿಪಡಿಸಲು ಅನುಸರಿಸುತ್ತಿರುವ ಮಾನದಂಡಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
46
636(773)
ಶ್ರೀ ಕಾಂತರಾಜ್ ಪ್ರವಾಸೋದ್ಯಮ ಇಲಾಖೆಯ ನಿಗಮದ ಸಿಬ್ಬಂದಿ ವೆಚ್ಚ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
47
637(809)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ರಾಜ್ಯದಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಬಾಲ್ಯ ವಿವಾಹ ಪದ್ದತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
48
638(803)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಗ್ರಾಮ ಪಂಚಾಯತ್ ಚುನಾವಣೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
49
639(804)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ರಾಜ್ಯದ ಪಶುವೈದ್ಯ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಹಾಗೂ ವಕ್ಫ್ ಇಲಾಖೆ
50
640(912)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ರಾಜ್ಯ ಸರ್ಕಾರ & ಸರ್ಕಾರೇತರರು ನಡೆಸುವ ಮಕ್ಕಳ ನಿಲಯಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
51
641(911)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
52
642(708)
ಶ್ರೀ ಕೆ.ಸಿ. ಕೊಂಡಯ್ಯ ಗ್ರಾಮ ಪಂಚಾಯಿತಿಗಳ ಆಡಳಿತ ಕುಸಿದಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
53
643(709)
ಶ್ರೀ ಕೆ.ಸಿ. ಕೊಂಡಯ್ಯ ನೇಕಾರ ಕಾರ್ಮಿಕ ಕುಟುಂಬಗಳ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
54
644(793)
ಶ್ರೀ ಮರಿತಿಬ್ಬೇಗೌಡ ಕ್ರೀಡಾ ವಸತಿ ನಿಲಯಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
55
645(796)
ಶ್ರೀ ಮರಿತಿಬ್ಬೇಗೌಡ ಅಲ್ಪಸಂಖ್ಯಾತರ ಇಲಾಖೆಯ ಸನಿವಾಸ ಶಾಲೆಗಳ ಬಗ್ಗೆ ಮಾಹಿತಿ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
56
646(795)
ಶ್ರೀ ಮರಿತಿಬ್ಬೇಗೌಡ ಪ್ರತಿ ಮನೆಗೂ ಶೌಚಾಲಯ ನಿರ್ಮಿಸುವ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
57
647(794)
ಶ್ರೀ ಮರಿತಿಬ್ಬೇಗೌಡ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಸೌಲಭ್ಯ ಕಲ್ಪಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
58
648(797)
ಶ್ರೀ ಮರಿತಿಬ್ಬೇಗೌಡ ಪಶುಚಿಕಿತ್ಸಾಲಯಗಳಲ್ಲಿ ಸಿಬ್ಬಂದಿ ಬಗ್ಗೆ ಮಾಹಿತಿ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವ‌ಕ್ಫ್ ಇಲಾಖೆ
59
649(750)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ರಾಜ್ಯದಲ್ಲಿ ನೋಂದಾವಣೆಯಾಗದೇ ಜೆಸಿಬಿಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
60
650(749)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ಗ್ರಾಮ ಪಂಚಾಯತಿಗಳಲ್ಲಿ ಶುದ್ಧೀಕರಿಸಿದ ಕುಡಿಯುವ ನೀರನ್ನು ಪೂರೈಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತ ಪಂಚಾಯತ್ ರಾಜ್ ಇಲಾಖೆ  
61
651(747)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ಕೋವಿಡ್-19ರ ಹಿನ್ನೆಲೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ಸುಗಳ ಸಂಚಾರದ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
62
652(748)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಮೂಲಭೂತ ಅವಶ್ಯಕತೆಯನ್ನು ಕಲ್ಪಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
63
653(815)
ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ಬಾಪೂಜಿ ಸೇವಾ ಕೇಂದ್ರದಲ್ಲಿ 101 ಸೇವೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
64
654(841)
ಶ್ರೀ ಮಾನೆ ಶ್ರೀನಿವಾಸ್ 2019-20ರಲ್ಲಿ ರಾಜ್ಯ ಖಜಾನೆಯಲ್ಲಿ ಗದಗ, ಹಾವೇರಿ, ಧಾರವಾಡ ಜಿಲ್ಲೆಗಳ ಬಾಕಿ ಉಳಿದಿರುವ ಅನುದಾನದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
65
655(675)
ಡಾ || ಸಿ.ಆರ್. ಮನೋಹರ್ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
66
656(816)
ಡಾ || ಸಿ.ಆರ್. ಮನೋಹರ್ ಜಲಾಮೃತ ಯೋಜನೆಯ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
67
657(784)
ಶ್ರೀ ನಸೀರ್ ಅಹ್ಮದ್ 2020-21ನೇ ಸಾಲಿನ ಅಂಧ ತಾಯಂದಿಯರಿಗೆ ಸಹಾಯಧನ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
68
658(759)
ಶ್ರೀ ನಸೀರ್ ಅಹ್ಮದ್ ರಾಜ್ಯದಲ್ಲಿರುವ ಜಾನುವಾರುಗಳಿಗೆ ಮೇವಿನ ಕೊರತೆ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಛ್ ಇಲಾಖೆ
69
659(760)
ಶ್ರೀ ನಸೀರ್ ಅಹ್ಮದ್ 2018-19ನೇ ಸಾಲಿನಲ್ಲಿನ ಆಯವ್ಯಯದ ಕಾರ್ಯಕ್ರಮಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
70
660(757)
ಶ್ರೀ ನಸೀರ್ ಅಹ್ಮದ್ ಚಿತ್ತರಗಿಯ ವಿಜಯ ಮಹಾಂತೇಶ ಸ್ವಾಮಿಗಳ ಹುಟ್ಟು ಹಬ್ಬ ಆಚರಣೆ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
71
661(758)
ಶ್ರೀ ನಸೀರ್ ಅಹ್ಮದ್ ಯಾತ್ರ ನಿವಾಸಗಳ ನಿರ್ಮಾಣ ಮತ್ತು ನಿರ್ವಹಣೆಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
72
662(674)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ "ರೊಳ್ಳಿ" ಗ್ರಾಮದಲ್ಲಿ ಹೊಸ ಗ್ರಾಮ ಪಂಚಾಯಿತಿಯನ್ನು ರಚಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
73
663(776)
ಶ್ರೀ ಎಂ. ನಾರಾಯಣಸ್ವಾಮಿ 2019-20ರ ಸಾರಿಗೆ ಇಲಾಖೆ ಲಾಭ/ನಷ್ಟದ ಕುರಿತು ಉಪ ಮುಖ್ಯಮಂತ್ರಿಯವರು ಹಾಗೂ ಸಾರಿಗೆ ಇಲಾಖೆ
74
664(777)
ಶ್ರೀ ಎಂ. ನಾರಾಯಣಸ್ವಾಮಿ 2019-20, 2020-21ರ ಆಯವ್ಯಯದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
75
665(775)
ಶ್ರೀ ಎಂ. ನಾರಾಯಣಸ್ವಾಮಿ ತೃತೀಯ ಲಿಂಗಿಗಳ ಜನಗಣತಿ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
76
666(786)
ಶ್ರೀ ಎಂ.ನಾರಾಯಣಸ್ವಾಮಿ ಆಶಾ ಕಾರ್ಯಕರ್ತೆಯರ ಸಂಬಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
77
667(739)
ಶ್ರೀ ಪ್ರಕಾಶ್ ಕೆ.ರಾಥೋಡ್ ಪಂಚಾಯತ್ ರಾಜ್ ಇಲಾಖೆಯಿಂದ ವಿಜಯಪುರ ಜಿಲ್ಲೆಗೆ ಮಂಜೂರಾದ ಕಾಮಗಾರಿಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
78
668(741)
ಶ್ರೀ ಪ್ರಕಾಶ್ ಕೆ.ರಾಥೋಡ್ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
79
669(738)
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
80
670(740)
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಪ್ರವಾಸಿ ತಾಣಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
81
671(742)
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟ್ಟುಗಳಿಗೆ ನೀಡುವ ಸೌಲಭ್ಯಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
82
672(696)
ಶ್ರೀ ಆರ್. ಪ್ರಸನ್ನ ಕುಮಾರ್ ರಾಜ್ಯದ ಕಲಾ ಸಂಘಗಳಿಗೆ ಮತ್ತು ಹೊರ ನಾಡಿನ ಸಂಘ ಸಂಸ್ಥೆಗಳಿಗೆ ಸರ್ಕಾರ ನೀಡುವ ವಾರ್ಷಿಕ ಅನುದಾನ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  
83
673(695)
ಶ್ರೀ ಆರ್. ಪ್ರಸನ್ನ ಕುಮಾರ್ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಮೀಸಲಿಟ್ಟಿರುವ ಅನುದಾನ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
84
674(756)
ಶ್ರೀ ಆರ್. ಪ್ರಸನ್ನ ಕುಮಾರ್ ರಾಜ್ಯದಲ್ಲಿ ವಾಯುಮಾಲಿನ್ಯ ತಡೆಗಟ್ಟಲು ಎಲೆಕ್ಟ್ರಿಕ್ ಬಸ್‍ಗಳ ಖರೀದಿ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
85
675(702)
ಶ್ರೀ ರಘುನಾಥ್‍ರಾವ್‍ ಮಲ್ಕಾಪೂರೆ ಬಾಗಿಲು ಮುಚ್ಚಿದ ಶುದ್ಧ ನೀರಿನ ಘಟಕಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
86
676(783)
ಶ್ರೀ ರಘುನಾಥ್‍ರಾವ್‍ ಮಲ್ಕಾಪೂರೆ ಭಾಗ್ಯಲಕ್ಷ್ಮಿ ಯೋಜನೆಯ ಅನುಷ್ಟಾನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
87
677(701)
ಶ್ರೀ ರಘುನಾಥ್‍ರಾವ್‍ ಮಲ್ಕಾಪೂರೆ ಆಹಾರ ಪೂರೈಕೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
88
678(752)
ಶ್ರೀ ಹೆಚ್.ಎಂ.ರಮೇಶಗೌಡ ರಾಜ್ಯದಲ್ಲಿನ ಪ್ರವಾಸೋದ್ಯಮ ಪುನಶ್ಚೇತನ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
89
679(755)
ಶ್ರೀ ಹೆಚ್.ಎಂ.ರಮೇಶಗೌಡ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯಗಳಲ್ಲಿ ಮಾನ್ಯ ಶಾಸಕರುಗಳ ನಾಮನಿರ್ದೇಶನ ಕುರಿತು ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಫ್ ಇಲಾಖೆ
90
680(753)
ಶ್ರೀ ಹೆಚ್.ಎಂ.ರಮೇಶಗೌಡ ರಾಜ್ಯದ ಜಿಲ್ಲಾ ಪಂಚಾಯಿತಿಗಳಿಗೆ ಬಿಡುಗಡೆಯಾದ ಅನುದಾನ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
91
681(751)
ಶ್ರೀ ಹೆಚ್.ಎಂ.ರಮೇಶಗೌಡ ಕೊರೋನಾ ವೈರಸ್ ಸಂಕಷ್ಟದಿಂದ ಕೈಮಗ್ಗ ಜವಳಿ ನೇಕಾರರ ಹೀನಾಯ ಸ್ಥಿತಿ ಕುರಿತು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
92
682(789)
ಶ್ರೀ ಪಿ.ಆರ್.ರಮೇಶ್ ಲಾಕ್‍ಡೌನ್ ಪ್ರಕ್ರಿಯೆಯಿಂದ ರಾಜ್ಯದ ಟ್ಯಾಕ್ಸಿ ಮತ್ತು ಆಟೋ ಚಾಲಕರ ಕುಟುಂಬಗಳಿಗೆ ಆದ ನಷ್ಟದ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
93
683(790)
ಶ್ರೀ ಪಿ.ಆರ್.ರಮೇಶ್ ರಾಜ್ಯದ ಸಾರಿಗೆ ಸಂಸ್ಥೆಗಳು ಸಂಕಷ್ಟದಲ್ಲಿರುವ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ  
94
684 (792)
ಶ್ರೀ ಪಿ.ಆರ್.ರಮೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
95
685(791)
ಶ್ರೀ ಪಿ.ಆರ್.ರಮೇಶ್ ರಸ್ತೆಗಳ ದುಸ್ಥಿತಿ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
96
686(785)
ಶ್ರೀ ಜಿ.ರಘು ಆಚಾರ್ ಆಶಾ ಕಾರ್ಯಕರ್ತರ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
97
687(705)
ಶ್ರೀ ಜಿ.ರಘು ಆಚಾರ್ ಅಲ್ಪಸಂಖ್ಯಾತರ ಅಭಿವೃದ್ಧಿ ಬಗ್ಗೆ ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
98
688(706)
ಶ್ರೀ ಜಿ.ರಘು ಆಚಾರ್ ಚಿತ್ರದುರ್ಗ, ದಾವಣಗೆರೆ ಗ್ರಾಮ ಪಂಚಾಯತ್ ಕಟ್ಟಡಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
99
689(707)
ಶ್ರೀ ಜಿ.ರಘು ಆಚಾರ್ ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ ಗ್ರಂಥಾಲಯಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
100
690(677)
ಶ್ರೀ ಎಸ್. ರವಿ ಗ್ರಾಮಠಾಣಾ ವ್ಯಾಪ್ತಿ ಮೀರಿ ಕಟ್ಟಡಗಳು ನಿರ್ಮಾಣವಾಗಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
101
691(679)
ಶ್ರೀ ಎಸ್. ರವಿ ಪಶುಪಾಲನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಛ್ ಇಲಾಖೆ
102
692(680)
ಶ್ರೀ ಎಸ್. ರವಿ ಅಕಾಡೆಮಿಗಳ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
103
693(699)
ಶ್ರೀ ಕೆ.ಟಿ. ಶ್ರೀಕಂಠೇಗೌಡ ಬಸ್ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಕೊಠಡಿಗಳ ನಿರ್ಮಾಣದ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
104
694(698)
ಶ್ರೀ ಕೆ.ಟಿ. ಶ್ರೀಕಂಠೇಗೌಡ ಪಶು ಆಸ್ಪತ್ರೆ ಮತ್ತು ವೈದ್ಯರ ಬಗ್ಗೆ ಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಛ್ ಇಲಾಖೆ
105
695(700)
ಶ್ರೀ ಕೆ.ಟಿ. ಶ್ರೀಕಂಠೇಗೌಡ ಪಿ.ಡಿ.ಓ ಹುದ್ದೆಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
106
696(725)
ಶ್ರೀ ಸುನೀಲ್ ವಲ್ಯಾಪುರ್ ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃ ತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
107
697(724)
ಶ್ರೀ ಸುನೀಲ್ ವಲ್ಯಾಪುರ್ ಕೇಂದ್ರದ ಅನುದಾನ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
108
698(723)
ಶ್ರೀ ಸುನೀಲ್ ವಲ್ಯಾಪುರ್ ಕಲಬುರಗಿ ಜಿಲ್ಲೆಯ ತಾಲ್ಲೂಕು ಪಂಚಾಯತಿಗಳಿಗೆ ಮಂಜೂರಾದ ಸಿಬ್ಬಂದಿಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
109
699(721)
ಶ್ರೀ ಸುನೀಲ್ ವಲ್ಯಾಪುರ್ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಗೆ ನಿಗದಿಗೊಳಿಸಿದ ಮೊತ್ತದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
110
700(717)
ಶ್ರೀ ಆರ್.ಬಿ. ತಿಮ್ಮಾಪೂರ ಲಾಕ್‍ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಸ್ಥಿತಿಗತಿಯ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
111
701(718)
ಶ್ರೀ ಆರ್.ಬಿ. ತಿಮ್ಮಾಪೂರ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃ ತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
112
702(719)
ಶ್ರೀ ಆರ್.ಬಿ. ತಿಮ್ಮಾಪೂರ ಜಾನುವಾರುಗಳಿಗೆ ಬರುವ ವಿವಿಧ ರೀತಿಯ ರೋಗಗಳ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಫ್ ಇಲಾಖೆ
113
703(720)
ಶ್ರೀ ಆರ್.ಬಿ. ತಿಮ್ಮಾಪೂರ ಅಂಧ ತಾಯಂದಿರಿಗೆ ಮಾಸಿಕ ಶಿಶುಪಾಲನಾ ಭತ್ಯೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
114
704(688)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
115
705(687)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ಮಕ್ಕಂದೂರು-ತಂತಿಪಾಲ-ಮುಕ್ಕೋಡ್ಲು ಸಂಪರ್ಕ ರಸ್ತೆ ದುರಸ್ತಿ ಮಾಡುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
116
706(686)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಮಡಿಕೇರಿಯಲ್ಲಿ ನಿರ್ಮಾಣವಾಗುತ್ತಿರುವ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
117
707(689)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯಲ್ಲಿ ಹಾಳಾಗಿರುವ ಗ್ರಾಮೀಣ ಭಾಗದ ರಸ್ತೆ, ಸೇತುವೆ ಮತ್ತು ತಡೆಗೋಡೆಗಳ ದುರಸ್ತಿ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
118
708(733)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ ಮಡಿಕೇರಿಯಲ್ಲಿ ನಿರ್ಮಾಣವಾಗುತ್ತಿರುವ ಸುವರ್ಣ ಕನ್ನಡ ಸಮುಚ್ಛಯ ಭವನದ ಕಾಮಗಾರಿ ನೆನೆಗುದಿಗೆ ಬಿದ್ದಿರುವ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
119
709(761)
ಶ್ರೀ ವಿಜಯಸಿಂಗ್ ಗ್ರಾಮ ಪಂಚಾಯಿತಿಗಳ ಸಮಸ್ಯೆಗಳ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
120
710(762)
ಶ್ರೀ ವಿಜಯಸಿಂಗ್ ಬೀದರ್ ಜಿಲ್ಲೆಯಲ್ಲಿ ಕುಡಿಯುವ ನೀರಿನ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
121
711(763)
ಶ್ರೀ ವಿಜಯಸಿಂಗ್ ಬೀದರ್ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಂಕೀರ್ಣದ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
122
713(764)
ಶ್ರೀ ವಿಜಯಸಿಂಗ್ ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಯ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
123
714(746)
ಶ್ರೀ ಯು.ಬಿ. ವೆಂಕಟೇಶ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಗಳಲ್ಲಿ ಲಾಕ್‍ಡೌನ್ ಅವಧಿಯಲ್ಲಿ ಮಳಿಗೆಗಳ ವ್ಯಾಪಾರವಿಲ್ಲದ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
124
715(671)
ಶ್ರೀ ಯು.ಬಿ. ವೆಂಕಟೇಶ್ ರಾಜ್ಯದ ಪ್ರವಾಸಿ ತಾಣಗಳ ನಿರ್ವಹಣೆ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
125
716(668)
ಶ್ರೀ ಯು.ಬಿ. ವೆಂಕಟೇಶ್ ಯುವಕರಲ್ಲಿ ಕ್ರೀಡಾ ಮನೋಭಾವವನ್ನು ಹೆಚ್ಚಿಸುವ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
126
717(669)
ಶ್ರೀ ಯು.ಬಿ. ವೆಂಕಟೇಶ್ ಜಾಬ್ ಕಾರ್ಡ್‍ಗಳನ್ನು ನೀಡಲು ವಿಳಂಬ ಮಾಡುತ್ತಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
127
718(670)
ಶ್ರೀ ಯು.ಬಿ. ವೆಂಕಟೇಶ್ ಮಹಿಳೆಯರ ಆರ್ಥಿಕ ಸಬಲೀಕರಣ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
128
719(782)
ಶ್ರೀ ಎಸ್.ಎಲ್. ಭೋಜೇಗೌಡ ಕ್ರೀಡಾ ವಸತಿ ಶಾಲೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
129
720(781)
ಶ್ರೀ ಎಸ್.ಎಲ್. ಭೋಜೇಗೌಡ ವಿಕಲಚೇತನರಿ ಗೆ ನೀಡುವ ಸೌಲಭ್ಯಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
130
721(780)
ಶ್ರೀ ಎಸ್.ಎಲ್. ಭೋಜೇಗೌಡ ಕಲಾವಿದರಿಗೆ ಪ್ರೋತ್ಸಾಹಧನದ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
131
722(778)
ಶ್ರೀ ಎಸ್.ಎಲ್. ಭೋಜೇಗೌಡ ಹೋಂ ಸ್ಟೇ ಮತ್ತು ರೆಸಾರ್ಟ್ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
132
723(779)
ಶ್ರೀ ಎಸ್.ಎಲ್. ಭೋಜೇಗೌಡ ಕ್ರೀಡಾ ವಸತಿ ಶಾಲೆಗಳ ಅಭಿವೃದ್ಧಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
133
724(712)
ಶ್ರೀ ಗೋವಿಂದ ರಾಜು ಆರ್.ಟಿ.ಓ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
134
725(710)
ಶ್ರೀ ಲಹರ್‌ಸಿಂಗ್ ಸಿರೋಯಾ ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
135
726(825)
ಶ್ರೀ ಲಹರ್‌ಸಿಂಗ್ ಸಿರೋಯಾ ಕನ್ನಡ ಶಾಸ್ತ್ರೀಯ ಅಧ್ಯಯನ ಕೇಂದ್ರಗಳ ಪ್ರತ್ಯೇಕ ಕಟ್ಟಡ ನಿರ್ಮಿಸುವ ಬಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
136
727(824)
ಶ್ರೀ ಲಹರ್‌ಸಿಂಗ್ ಸಿರೋಯಾ ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
137
728(823)
ಶ್ರೀ ಲಹರ್‌ಸಿಂಗ್ ಸಿರೋಯಾ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡಿರುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
138

729(711)

ಶ್ರೀ ಲಹರ್‌ಸಿಂಗ್ ಸಿರೋಯಾ ಹಂದಿ ಮತ್ತು ಕೋಳಿ ಜ್ವರ ನಿಯಂತ್ರಣದ ಬಗ್ಗೆ ಪಶುಸಂಗೋಪನೆ ಹಾಗೂ ಹಜ಼್ ಮತ್ತು ವಕ್ಫ್ ಇಲಾಖೆ
139
730(685)
ಶ್ರೀ ಬಿ.ಜಿ. ಪಾಟೀಲ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೈನುಗಾರಿಕೆ ಉತ್ತೇಜಿಸುವ ಬಗ್ಗೆ ಪಶುಸಂಗೋಪನೆ ಮತ್ತು ಹಜ಼್ ಮತ್ತು ವಕ್ಛ್ ಇಲಾಖೆ
140
731(684)
ಶ್ರೀ ಬಿ.ಜಿ. ಪಾಟೀಲ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
141
732(683)
ಶ್ರೀ ಬಿ.ಜಿ. ಪಾಟೀಲ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಾಕಿ ಇರುವ ತೆರಿಗೆ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
142
733(662)
ಶ್ರೀ ಎನ್. ರವಿಕುಮಾರ್ ಬಿದಾಯಿ ಯೋಜನೆಯ ಕುರಿತು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ
143
734(665)
ಶ್ರೀ ಎನ್. ರವಿಕುಮಾರ್ ಹಿರಿಯ ನಾಗರಿಕರಿಗೆ ದೊರಯುತ್ತಿರುವ ಸೌಲಭ್ಯಗಳ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ  
144
735(667)
ಶ್ರೀ ಎನ್. ರವಿಕುಮಾರ್ ದಾವಣಗೆರೆ ಜಿಲ್ಲೆಯ ನೀರು ಸರಬರಾಜು ಯೋಜನೆಯ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
145
736(666)
ಶ್ರೀ ಎನ್. ರವಿಕುಮಾರ್ ದೇವದಾಸಿ ಪುನರ್ವಸತಿ ಯೋಜನೆಯ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
146
737(663)
ಶ್ರೀ ಎನ್. ರವಿಕುಮಾರ್ ಕನ್ನಡ ರಾಜ್ಯೋತ್ಸವದ ವೈಭವ ಕುರಿತು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  
147
738(822)
ಶ್ರೀ ಎಸ್.ನಾಗರಾಜ್ ಮೈಸೂರಿನಿಂದ ಸಂತೇಮರಹಳ್ಳಿ ಮೂಲಕ ಚಾಮರಾಜನಗರಕ್ಕೆ ಹೆಚ್ಚಿನ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
148
739(821)
ಶ್ರೀ ಎಸ್.ನಾಗರಾಜ್ ನಂಜನಗೂಡು ನೂತನ ಬಸ್ ನಿಲ್ದಾಣಕ್ಕೆ ಬಸ್‍ಗಳು ಹೋಗದೇ ಇರುವ ಕುರಿತು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
149
712(765)
ಶ್ರೀ ವಿಜಯಸಿಂಗ್

ಬೀದರ್ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಂಕೀರ್ಣದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru