ದಿನಾಂಕ 26-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
01
616 (798)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಸ್ತೆಗಳ ಅಭಿವೃದ್ಧಿ ಬಗ್ಗೆ ಲೋಕೋಪಯೋಗಿ ಇಲಾಖೆ
02
617 (794)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಒಂದು ಬಾರಿ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಲೋಕೋಪಯೋಗಿ ಇಲಾಖೆ
03
618 (796)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಲೋಕೋಪಯೋಗಿ ಇಲಾಖೆಗೆ ಕಾಮಗಾರಿಗಳು ಲೋಕೋಪಯೋಗಿ ಇಲಾಖೆ
04
619 (797)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಯಶಸ್ವಿನಿ ಯೋಜನೆಯ ಬಗ್ಗೆ ಸಹಕಾರ ಇಲಾಖೆ
05
620 (744)
ಶ್ರೀ ಬಸವರಾಜ ಪಾಟೀಲ್ ಇಟಗಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಯಚೂರು ನಗರದ 24/7 ಕುಡಿಯುವ ನೀರಿನ ಬಗ್ಗೆ ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
06
621 (805)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ಲಿಂಗಸುಗೂರು ಪಟ್ಟಣದ ಒಳಚರಂಡಿ ನಿರ್ಮಾಣದ ಕಾಮಗಾರಿ ಬಗ್ಗೆ ನಗರಾಭಿವೃದ್ಧಿ ಇಲಾಖೆ
07
622 (808)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಗೆ ಮಂಜೂರಾತಿಯಾಗಿರುವ ವಿವಿಧ ಯೋಜನೆಗಳ ಬಗ್ಗೆ ಲೋಕೋಪಯೋಗಿ ಇಲಾಖೆ
08
623 (807)
ಶ್ರೀ ಎನ್.ಎಸ್. ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿರುವ ನೂತನ ಪಟ್ಟಣ ಪಂಚಾಯಿತಿಗಳ ಬಗ್ಗೆ ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
09
624 (749)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ ಬೆಂಗಳೂರಿನಲ್ಲಿ ಜನದಟ್ಟಣೆ ಹಾಗೂ ಇನ್ನಿತರೆ ಸಮಸ್ಯೆಗಳ ಬಗ್ಗೆ ಮಾಹಿತಿ ತಂತ್ರಜ್ಞಾನ ಇಲಾಖೆ
10
625 (746)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪಟ್ಟಣ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸಿದ ಮೇಲೆ ಅನುದಾನ ನೀಡದಿರುವ ಕುರಿತು ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
11
626 (747)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರಗಳನ್ನು ತಯಾರು ಮಾಡಿ ಬಾಂಗ್ಲಾದೇಶದ ನಾಗರಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಗೃಹ ಇಲಾಖೆ
12
627 (753)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಕರ್ನಾಟಕ ಗೃಹ ನಿರ್ಮಾಣ ಮಂಡಳಿಯಿಂದ ಮನೆಗಳನ್ನು ನಿರ್ಮಿಸುವ ಕುರಿತು ವಸತಿ ಇಲಾಖೆ
13
628 (750)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಬೃಹತ್ ಬೆಂಗಳೂರು ಪಾಲಿಕೆ ವ್ಯಾಪ್ತಿಯ ಅಕ್ರಮ ಜಮೀನಿನ ಬಗ್ಗೆ ಉಪ ಮುಖ್ಯಮಂತ್ರಿಗಳು
14
629 (751)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ರಸ್ತೆ ಅಭಿವೃದ್ಧಿ ಬಗ್ಗೆ ವಿವರ ನೀಡುವ ಕುರಿತು ಲೋಕೋಪಯೋಗಿ ಇಲಾಖೆ
15
630 (752)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಮೂಲಸೌಕರ್ಯ ಒದಗಿಸುವ ಕುರಿತು ನಗರಾಭಿವೃದ್ಧಿ ಇಲಾಖೆ
16
631 (809)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ನಗರ ಯೋಜನೆ ಇಲಾಖೆಯಿಂದ ನಿಯೋಜನೆ ಬಗ್ಗೆ ಉಪ ಮುಖ್ಯಮಂತ್ರಿಗಳು
17
632 (811)
ಶ್ರೀ ಪ್ರದೀಪ್ ಶೆಟ್ಟರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣದ ಬಗ್ಗೆ ವಸತಿ ಇಲಾಖೆ
18
633 (801)
ಶ್ರೀ ಆರ್ ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕಳೆದ 5 ವರ್ಷಗಳಲ್ಲಿ ಶಿವಮೊಗ್ಗ ಜಿಲ್ಲೆಗೆ ವಸತಿ ಇಲಾಖೆಯಡಿಯಲ್ಲಿ ವಸತಿಗಳ ಬಗ್ಗೆ
ವಸತಿ ಇಲಾಖೆ
19

634 (804)

ಶ್ರೀ ಆರ್ ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಶಿವಮೊಗ್ಗ ಜಿಲ್ಲೆಯ ಶರಾವತಿ ನದಿಯ ನೀರನ್ನು ಲಿಂಗನಮಕ್ಕಿ ಅಣೆಕಟ್ಟಿನಿಂದ ಬೆಂಗಳೂರು ನಗರಕ್ಕೆ ಸರಬರಾಜು ಮಾಡುವ ಬಗ್ಗೆ ಉಪ ಮುಖ್ಯಮಂತ್ರಿಗಳು
20
635 (800)
ಶ್ರೀ ಆರ್ ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸ್ಮಾರ್ಟ್‍ಸಿಟಿ ಕಂಪನಿಯ ಯೋಜನೆಯಡಿಯಲ್ಲಿ ಬಿಡುಗಡೆಯಾದ ಅನುದಾನದ ಬಗ್ಗೆ ನಗರಾಭಿವೃದ್ಧಿ ಇಲಾಖೆ
21
636 (734)

ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು)

ಚಲನಚಿತ್ರ ಮಂದಿರಗಳ ಮೇಲಿನ ತೆರಿಗೆಯ ಕುರಿತು ಉಪ ಮುಖ್ಯಮಂತ್ರಿಗಳು
22
637 (735)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ನಗರ ಪ್ರದೇಶಗಳಲ್ಲಿ ವಸತಿ ಯೋಜನೆ ಕುರಿತು ವಸತಿ ಇಲಾಖೆ
23
638 (736)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆ ಕುರಿತು ಉಪ ಮುಖ್ಯಮಂತ್ರಿಗಳು
24
639 (724)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಇಲಾಖೆ
25
641 (727)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು) ಬೆಂಗಳೂರು ನಗರದ ವಾರ್ಡ್‍ಗಳಲ್ಲಿ ಎಲ್.ಇ.ಡಿ. ಅಳವಡಿಕೆ ಬಗ್ಗೆ ಉಪ ಮುಖ್ಯಮಂತ್ರಿಗಳು
26
642 (100)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಲೋಕೋಪಯೋಗಿ ಇಲಾಖೆ
27
643 (740)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ಪಥ ರಸ್ತೆ ಅಭಿವೃದ್ಧಿ ಉಪ ಮುಖ್ಯಮಂತ್ರಿಗಳು
28
644 (739)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ವಿಧಾನಸೌಧ ಸುತ್ತ ಸಾರ್ವಜನಿಕ ಶೌಚಾಲಯಗಳಿಲ್ಲದಿರುವುದು ಉಪ ಮುಖ್ಯಮಂತ್ರಿಗಳು
29
645 (728)
ಶ್ರೀ ಅರವಿಂದ ಕುಮಾರ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಐ.ಎಂ.ಎ ಪ್ರಕರಣದ ಬಗ್ಗೆ ಗೃಹ ಇಲಾಖೆ
30
646 (729)
ಶ್ರೀ ಅರವಿಂದ ಕುಮಾರ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದ ಮತ್ತು ಬೀದರ್ ಜಿಲ್ಲೆಯಲ್ಲಿರುವ ವಕ್ಫ್ ಆಸ್ತಿಯ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆ
31
647 (733)
ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ (ನಾಮನಿರ್ದೇಶನ ಹೊಂದಿದವರು) ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಶೀರ್ಷಿಕೆಯಡಿಯಲ್ಲಿ ಬಿಡುಗಡೆಯಾದ ಅನುದಾನದ ಬಗ್ಗೆ ಲೋಕೋಪಯೋಗಿ ಇಲಾಖೆ
32
648 (732)
ಶ್ರೀ ಇಕ್ಬಾಲ್ ಅಹ್ಮದ್ ಸರಡಗಿ (ನಾಮನಿರ್ದೇಶನ ಹೊಂದಿದವರು) “ಹೊಸ ಕೊಳಗೇರಿ ನೀತಿ” ಯೋಜನೆ ವಸತಿ ಇಲಾಖೆ
33
649 (741)
ಶ್ರೀ ಲಹರ್ ಸಿಂಗ್ ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳು ಹಾವಳಿ ಮಾಡುತ್ತಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
34
650 (742)
ಶ್ರೀ ಲಹರ್ ಸಿಂಗ್ ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಮಾಲಿನ್ಯಕಾರಕ ಕಾರ್ಖಾನೆಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
35
651 (783)
ಶ್ರೀ ಎಸ್. ನಾಗರಾಜ್ (ಸಂದೇಶ್ ನಾಗರಾಜ್)(ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಬೇಗೂರು ಸರಗೂರು-ಬಿದರಹಳ್ಳಿ ರಸ್ತೆಗಳ ದುರಸ್ಥಿ ಲೋಕೋಪಯೋಗಿ ಇಲಾಖೆ
36
652 (730)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಕಲಬುರಗಿ ನಗರದ ಮುಖ್ಯ ರಸ್ತೆಗಳ ಅಭಿವೃದ್ಧಿ ಬಗ್ಗೆ ನಗರಾಭಿವೃದ್ಧಿ ಇಲಾಖೆ
37
653 (731)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಕಲಬುರಗಿ ಜಿಲ್ಲೆಯ ಪೋಷಿತ ಕೊಳಚೆ ಪ್ರದೇಶಗಳ ಬಗ್ಗೆ ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru