ದಿನಾಂಕ 27-01-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1
ಶ್ರೀ ಎಂ. ಎಲ್. ಅನಿಲ್ ಕುಮಾರ್ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
2
3
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಅನಧಿಕೃತ ವಾಣಿಜ್ಯ ಸಂಕೀರ್ಣ ನಿರ್ಮಾಣ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
3
4
ಶ್ರೀ ಭೀಮರಾವ್ ಬಸವರಾಜ ಪಾಟೀಲ್ B.S.S.K ಸಕ್ಕರೆ ಕಾರ್ಖಾನೆ ಪ್ರಾರಂಭಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
4
5
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಸಕ್ಕರೆ ಕಾರ್ಖಾನೆ ಬಿಲ್ಲು ಪಾವತಿ ಮಾಡದೆ ಇರುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
5
6
ಶ್ರೀ ಭೀಮರಾವ್ ಬಸವರಾಜ ಪಾಟೀಲ್ ಸಬ್ಸಿಡಿ ಹಣ ಬಿಡುಗಡೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
6
8
ಶ್ರೀ ಎನ್. ರವಿಕುಮಾರ್ ಬ್ಯಾನರ್ ಅಳವಡಿಸುವ ನಿಯಮ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
7
9
ಶ್ರೀ ಎನ್. ರವಿಕುಮಾರ್ ಹಟ್ಟಿ ಚಿನ್ನದ ಗಣಿಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
8
10
ಶ್ರೀ ಎನ್. ರವಿಕುಮಾರ್ ಹಟ್ಟಿ ಚಿನ್ನದ ಗಣಿಯ ಚಿನ್ನದ ಮಾರಾಟ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
9
12
ಶ್ರೀ ಸಿ.ಟಿ. ರವಿ ಕಬ್ಬು ಪೂರೈಸಿರುವ ರೈತರಿಗೆ ಬಾಕಿ ಹಣ ಪಾವತಿ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
10
13
ಶ್ರೀ ಸಿ.ಟಿ. ರವಿ ಹನಿ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆದಿರುವ ರೈತರಿಗೆ ಸಹಾಯಧನ ಬಿಡುಗಡೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
11
14
ಶ್ರೀ ಸಿ.ಟಿ. ರವಿ ರಾಜ್ಯದಲ್ಲಿ ಸ್ಟಾರ್ಟಪ್‌ಗಳ ಆರಂಭಕ್ಕೆ ಇರುವ ಬಾಕಿ ಪ್ರಸ್ತಾವನೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
12
15
ಶ್ರೀ ಸಿ.ಟಿ. ರವಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಿರು ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
13
16
ಶ್ರೀ ಸಿ.ಟಿ. ರವಿ ಜಿಲ್ಲಾ ಖನಿಜ ನಿಧಿಯಲ್ಲಿ ಸಂಗ್ರಹವಾಗಿರುವ ಅನುದಾನ ಬಳಕೆಗೆ ಕ್ರಿಯಾ ಯೋಜನೆ ರೂಪಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
17
ಶ್ರೀ ಎಫ್.ಹೆಚ್.ಜಕ್ಕಪ್ಪನವರ್ ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಧಾರವಾಡ ಇವರಿಂದ ಹಂಚಿಕೆಯಾಗಿರುವ ನಿವೇಶನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
15
18
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಸಾರ್ವಜನಿಕ ರಸ್ತೆ ಮೇಲೆ ಅನಧಿಕೃತ ಕಟ್ಟಡ ನಿರ್ಮಾಣದ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
16
19
ಡಾ|| ಚಂದ್ರಶೇಖರ ಬಸವರಾಜ ಪಾಟೀಲ ಅನಧಿಕೃತ ಬಡಾವಣೆ ನಿರ್ಮಾಣ ಮಾಡಿರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
17
20
ಡಾ. ಧನಂಜಯ ಸರ್ಜಿ ರಾಜ್ಯದ ನಗರಗಳಲ್ಲಿನ ಕುಡಿಯುವ ನೀರಿನ ಶುದ್ಧತೆ ಕಾಪಾಡುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
18
21
ಶ್ರೀ ಮಧು ಜಿ. ಮಾದೇಗೌಡ ಬೀದಿ ನಾಯಿಗಳ ಹಾವಳಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
19
22
ಶ್ರೀ ಮಧು ಜಿ. ಮಾದೇಗೌಡ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
20
23
ಶ್ರೀ ಮಧು ಜಿ. ಮಾದೇಗೌಡ ಮಂಡ್ಯದ ಮಹಾರಾಜ ಬಡಾವಣೆಯಲ್ಲಿ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
21
24
ಶ್ರೀ ಮಧು ಜಿ. ಮಾದೇಗೌಡ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ರಚಿಸಿರುವ ವಸತಿ ಬಡಾವಣೆಗಳು ನಗರಸಭೆಗೆ ಹಸ್ತಾಂತರ ಆಗದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
22
25
ಶ್ರೀ ಮಧು ಜಿ. ಮಾದೇಗೌಡ ಅಕ್ರಮ ಗಣಿ/ಕಲ್ಲುಗಣಿ/ಮರಳು ಗಣಿಗಾರಿಕೆ ತಡೆಗಟ್ಟುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
23
29
ಶ್ರೀ ಸಿ. ಎನ್ ಮಂಜೇಗೌಡ ರಾಜ್ಯದ ಎ.ಪಿ.ಎಂ.ಸಿ. ಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
24
30
ಶ್ರೀ ಸಿ. ಎನ್ ಮಂಜೇಗೌಡ ಸ್ವಚ್ಛ ಭಾರತ್ ಮಿಷನ್ ೨.೦ ಯೋಜನೆ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
25
31
ಶ್ರೀ ಸಿ. ಎನ್ ಮಂಜೇಗೌಡ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ UGD ವ್ಯವಸ್ಥೆ ಪೌರಾಡಳಿತ ಮತ್ತು ಹಜ್ ಸಚಿವರು
26
32
ಶ್ರೀ ಸಿ. ಎನ್ ಮಂಜೇಗೌಡ ಆಸ್ತಿ ತೆರಿಗೆ ಮತ್ತು ಇ-ಆಸ್ತಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
27
34
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
28
35
ಶ್ರೀ ತಿಪ್ಪಣ್ಣಪ್ಪ ಕಮಕನೂರ ರಾಜ್ಯದಲ್ಲಿ ನೇಕಾರರ ಸಮ್ಮಾನ್ ಯೋಜನೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
29
36
ಶ್ರೀ ತಿಪ್ಪಣ್ಣಪ್ಪ ಕಮಕನೂರ ಸಣ್ಣ ಕೈಗಾರಿಕೆಗಳಿಗೆ ಬಂಡವಾಳ / ಸಹಾಯಧನದ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
30
37
ಶ್ರೀ ಕುಶಾಲಪ್ಪ ಎಂ.ಪಿ. ಕೊಡಗು ಜಿಲ್ಲೆಯಲ್ಲಿರುವ ಕ್ರಷರ್‌ಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
31
38
ಶ್ರೀ ಕುಶಾಲಪ್ಪ ಎಂ.ಪಿ. ಪೌರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು, ಕಸ ನಿರ್ವಹಣೆ ಮತ್ತು ಒಳಚರಂಡಿ ಯೋಜನೆಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
32
45
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿ ಜೇನು ಸಾಕಾಣಿಕೆಗೆ ಅನುದಾನ ನಿಗದಿ ಮಾಡಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
33
46
ಶ್ರೀ ಡಿ.ಟಿ. ಶ್ರೀನಿವಾಸ್ ಚಿತ್ರದುರ್ಗ ಜಿಲ್ಲೆಯ ಕೈಗಾರಿಕಾ ಪಾರ್ಕ್ಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
34
42
ಶ್ರೀ ಡಿ.ಟಿ. ಶ್ರೀನಿವಾಸ್ ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
35
43
ಶ್ರೀ ಡಿ.ಟಿ. ಶ್ರೀನಿವಾಸ್ ಪರವಾನಗಿ ಪಡೆದು ಗಣಿಗಾರಿಕೆ ನಡೆಸುತ್ತಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
36
44
ಶ್ರೀ ಡಿ.ಟಿ. ಶ್ರೀನಿವಾಸ್ ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿರುವ ಸ್ಥಳೀಯ ಸಂಸ್ಥೆಗಳ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
37
48
ಶ್ರೀ ರಮೇಶ್ ಬಾಬು ಕೆಐಎಡಿಬಿ ಭೂಸ್ವಾಧೀನ ಮಾಹಿತಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
38
49
ಶ್ರೀ ರಮೇಶ್ ಬಾಬು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮಾಹಿತಿ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
39
50
ಶ್ರೀ ರಮೇಶ್ ಬಾಬು ಕೃಷಿ ಮಾರುಕಟ್ಟೆಗೆ ಸಂಬಂಧಪಟ್ಟಂತೆ ಕೇಂದ್ರ ಯೋಜನೆಗಳ ಮಾಹಿತಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
40
51
ಶ್ರೀ ರಮೇಶ್ ಬಾಬು ತೋಟಗಾರಿಕೆ ಇಲಾಖೆಯ ತೆಂಗು ಬೆಳೆ ಮಾಹಿತಿ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
41
52
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯಲ್ಲಿನ ಜೂನಿಯರ್ ಪ್ರೋಗ್ರಾಮರ್‌ಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
42
54
ಶ್ರೀ ಬಸನಗೌಡ ಬಾದರ್ಲಿ ಸಿಂಧನೂರು ನಗರದಲ್ಲಿ ಸುಸಜ್ಜಿತವಾದ ಪಾರ್ಕ್ ನಿರ್ಮಾಣ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
43
55
ಶ್ರೀ ಬಸನಗೌಡ ಬಾದರ್ಲಿ ಸಿಂಧಧನೂರು ತಾಲ್ಲೂಕಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
44
56
ಶ್ರೀ ಹೆಚ್.ಎಸ್. ಗೋಪಿನಾಥ್ ಸಿ.ಎಸ್.ಆರ್. ಯೋಜನೆಯಡಿ ಸಂಗ್ರಹವಾಗಿರುವ ದೇಣಿಗೆಯ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
45
57
ಶ್ರೀ ಹೆಚ್.ಎಸ್. ಗೋಪಿನಾಥ್ ಹೆಬ್ಬುಗೋಡಿಯ ನಗರಸಭೆಯ ತಿರುಪಾಳ್ಯ ಪ್ರದೇಶದಲ್ಲಿ ಅನಧಿಕೃತ ಕಟ್ಟಡ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
46
58
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ನೀಡಿರುವ ಅನುದಾನ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
47
60
ಶ್ರೀ ಮಂಜುನಾಥ್ ಭಂಡಾರಿ ಕೃಷಿ ಉತ್ಪನ್ನ ಮಾರುಕಟ್ಟೆಗಳಿಗೆ ಸರ್ಕಾರ ಹೂಡಿದ ಬಂಡವಾಳದ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
48
61
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಗುಡಿ ಕೈಗಾರಿಕೆ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
49
62
ಶ್ರೀ ಮಂಜುನಾಥ್ ಭಂಡಾರಿ ಏಕ/ಬಹು ಬಡಾವಣೆ ವಿನ್ಯಾಸ ಅನುಮೋದನೆ ನಿಯಮಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
50
63
ಶ್ರೀ ಮಂಜುನಾಥ್ ಭಂಡಾರಿ ಕರ್ನಾಟಕ ರಾಜ್ಯದ ಪೌರಾಡಳಿತ ಸಂಸ್ಥೆಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
51
65
ಶ್ರೀ ಶಿವಕುಮಾರ್ ಕೆ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಮೈಸೂರನ್ನಾಗಿಸಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
52
66
ಶ್ರೀ ಶಿವಕುಮಾರ್ ಕೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಸ್ವಾಮ್ಯದ ಕೈಗಾರಿಕೆಗಳ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
53
67
ಶ್ರೀ ಶಿವಕುಮಾರ್ ಕೆ ಮೈಸೂರು ಜಿಲ್ಲೆಯಲ್ಲಿನ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬಗ್ಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
54
68
ಶ್ರೀ ಶಿವಕುಮಾರ್ ಕೆ. ಕಬ್ಬು ಸಾಗಾಣಿಕೆ, ನಿರ್ವಹಣೆ ಮಾನದಂಡಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
55
69
ಶ್ರೀ ಎಂ. ನಾಗರಾಜು ಮೈಸೂರು ಮತ್ತು ಬೆಳಗಾವಿ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
56
71
ಶ್ರೀ ಎಂ .ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯಗಳನ್ನು
ಒದಗಿಸುವ ಬಗ್ಗೆ
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
57
72
ಶ್ರೀ ಎಂ .ನಾಗರಾಜು ರಾಜ್ಯದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಮಸ್ಯೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
58
73
ಶ್ರೀ ಎಂ .ನಾಗರಾಜು ರಾಜ್ಯದಲ್ಲಿ ನಗರ ಯೋಜನೆ ಮತ್ತು ಭೂ ನಿರ್ವಹಣೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
59
74
ಶ್ರೀಮತಿ ಹೇಮಲತಾ ನಾಯಕ ಕೊಪ್ಪಳ ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಸ್ಪಾಂಜ್ ಐರನ್ ಉತ್ಪಾದನಾ ಘಟಕಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು
60
75
ಶ್ರೀಮತಿ ಹೇಮಲತಾ ನಾಯಕ ಕೊಪ್ಪಳ ಜಿಲ್ಲೆಯಲ್ಲಿ ೨೦೨೪-೨೦೨೫ನೇ ಸಾಲಿನಿಂದ ಇಲ್ಲಿಯವರೆಗೆ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
61
76
ಡಾ|| ಉಮಾಶ್ರೀ ರಾಜ್ಯದಲ್ಲಿ ಬಿ-ಖಾತ ನೀಡುತ್ತಿರುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
62
78
ಶ್ರೀ ಕೆ.ಎಸ್. ನವೀನ್ ರಾಜ್ಯದಲ್ಲಿರುವ ನಗರಗಳ ಘನ ತ್ಯಾಜ್ಯ ನಿರ್ವಹಣೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
63
79
ಶ್ರೀ ಡಿ. ಎಸ್. ಅರುಣ್ ರಾಜ್ಯದಲ್ಲಿ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ಹವಾಳಿ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
64
80
ಶ್ರೀ ಡಿ. ಎಸ್. ಅರುಣ್ ರಾಜ್ಯಕ್ಕೆ ಹರಿದು ಬಂದ ಬಂಡವಾಳದ ಹೂಡಿಕೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
65
81
ಡಾ|| ಎಂ.ಜಿ. ಮುಳೆ ರಾಜ್ಯದ ಖಾಸಗಿ ಮತ್ತು ಸಹಕಾರಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಕಬ್ಬಿನ ಬಾಕಿ ಹಣ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
66
82
ಡಾ|| ಎಂ.ಜಿ. ಮುಳೆ ಪೌರ ಕಾರ್ಮಿಕರ ಸೇವೆ ಖಾಯಂ ಮತ್ತು ಸೌಲಭ್ಯ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
67
83
ಡಾ|| ಎಂ.ಜಿ. ಮುಳೆ ಸಣ್ಣ ಕೈಗಾರಿಕೆಗಳಿಗೆ ಮೂಲಸೌಕರ್ಯ ಒದಗಿಸುವ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
68
84
ಡಾ|| ಎಂ.ಜಿ.ಮುಳೆ ಸಾರ್ವಜನಿಕ ವಲಯದ ಉದ್ಯಮಗಳ (PSUS) ಸ್ಥಿತಿಗತಿ ಕುರಿತು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
69
85
ಡಾ|| ಎಂ.ಜಿ.ಮುಳೆ ರಾಜ್ಯದ ನಗರಗಳ ಮಹಾಯೋಜನೆ (Master Plan) ಜಾರಿ ಮತ್ತು ಕಾಲಮಿತಿ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
70
87
ಶ್ರೀಮತಿ ಬಲ್ಕೀಸ್ ಬಾನು ಸ್ಮಾರ್ಟ್ ಸಿಟಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
71
88
ಶ್ರೀಮತಿ ಬಲ್ಕೀಸ್ ಬಾನು ಅಡಿಕೆ ಬೆಳೆಗಳಲ್ಲಿ ಕಂಡು ಬರುವ ರೋಗ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
72
89
ಶ್ರೀಮತಿ ಬಲ್ಕೀಸ್ ಬಾನು ಕುಡಿಯುವ ನೀರಿನ ಪ್ರಯೋಗಾಲಯ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
73
90
ಶ್ರೀಮತಿ ಬಲ್ಕೀಸ್ ಬಾನು ಖಾತೆ ಬದಲಾವಣೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
74
92
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಅಡಿಕೆಯಲ್ಲಿನ ಔಷಧಿಯ ಅಂಶಗಳ ಕುರಿತು ಸಂಶೋಧನೆಗೆ ಕ್ರಮ
ವಹಿಸುವ ಬಗ್ಗೆ
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
75
93
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲೆಯಲ್ಲಿನ ಬೆಳೆ ವಿಮೆ ಸಮೀಕ್ಷೆಯನ್ನು ಪೂರ್ಣ
ಪ್ರಮಾಣದಲ್ಲಿ ಕೈಗೊಳ್ಳುವ ಬಗ್ಗೆ
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
76
94
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನ ಪಾವತಿ ಮಾಡುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
77
95
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. ಗೌರವ ಧನವನ್ನು ಗಣನೀಯವಾಗಿ ಹೆಚ್ಚು ಮಾಡುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
78
97
ಶ್ರೀ ಚಿದಾನಂದ್ ಎಂ. ಗೌಡ ಪೌರಾಡಳಿತ ಇಲಾಖೆ ವ್ಯಾಪ್ತಿಯ ನಿವೇಶನ ಕಾಂಗ್ರೆಸ್ ಭವನ ಟ್ರಸ್ಟ್ಗೆ ನೀಡುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
79
98
ಶ್ರೀ ಶರವಣ ಟಿ.ಎ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿ.ಎ. ನಿವೇಶನಗಳ ಹಂಚಿಕೆ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
80
99
ಶ್ರೀ ಶರವಣ ಟಿ.ಎ. ನಗರೋತ್ಥಾನ ಯೋಜನೆಯಡಿ ಅನುದಾನದ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
81
100
ಶ್ರೀ ಐವನ್ ಡಿ ಸೋಜಾ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
82
101
ಶ್ರೀ ಐವನ್ ಡಿ ಸೋಜಾ ಮಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
83
102
ಶ್ರೀ ಐವನ್ ಡಿ ಸೋಜಾ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಲ್ಲು ಮತ್ತು ಮರಳುಗಾರಿಕೆ ಮಾಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
84
103
ಶ್ರೀ ಐವನ್ ಡಿ ಸೋಜಾ ಒಳಚರಂಡಿ ವ್ಯವಸ್ಥೆಯು ತೀರಾ ಹದಗೆಟ್ಟಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
85
104
ಶ್ರೀ ಐವನ್ ಡಿ ಸೋಜಾ ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
86
109
ಶ್ರೀ ಪಿ.ಹೆಚ್. ಪೂಜಾರ್ ಅವಳಿ ಜಿಲ್ಲೆಗಳಲ್ಲಿ ಪೂರಕ ಕೈಗಾರಿಕೆಗಳನ್ನು ಪ್ರಾರಂಭಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
87
110
ಶ್ರೀ ಪಿ.ಹೆಚ್. ಪೂಜಾರ್ ಬಾಗಲಕೋಟೆ-ವಿಜಯಪುರ ಜಿಲ್ಲೆಯಲ್ಲಿನ ನೂತನ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
88
111
ಶ್ರೀ ಪಿ. ಹೆಚ್. ಪೂಜಾರ್ ರಾಜ್ಯದ ನೇಕಾರರು ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
89
112
ಶ್ರೀ ಕಿಶೋರ್ ಕುಮಾರ್ ಪುತ್ತುರ್ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
90
113
ಶ್ರೀ ಕಿಶೋರ್ ಕುಮಾರ್ ಪುತ್ತುರ್ ವಿನ್ಯಾಸ ನಕ್ಷೆ ಅನುಮೋದನೆ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
91
114
ಶ್ರೀ ಕಿಶೋರ್ ಕುಮಾರ್ ಪುತ್ತುರ್ ನಗರೋತ್ಥಾನ ಯೋಜನೆ ಬಗ್ಗೆ ಪೌರಾಡಳಿತ ಮತ್ತು ಹಜ಼್ ಸಚಿವರು
92
115
ಶ್ರೀ ಗೋವಿಂದ ರಾಜು ಕೋಲಾರ ನಗರದಲ್ಲಿ ಒಳಚರಂಡಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಮಾಡುತ್ತಿರುವ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
93
116
ಶ್ರೀ ಗೋವಿಂದ ರಾಜು ರಾಜ್ಯದ ಸ್ಥಳೀಯ ಸಂಸ್ಥೆಗಳಿAದ ಸಂಗ್ರಹಿಸಲಾಗುತ್ತಿರುವ ಉಪಕರ (ಸೆಸ್) ಬಗ್ಗೆ ಪೌರಾಡಳಿತ ಮತ್ತು ಹಜ್ ಸಚಿವರು
94
117
ಶ್ರೀ ಕೇಶವ ಪ್ರಸಾದ್ ಎಸ್. ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಗೆ ತೋಟಗಾರಿಕೆ ಬೆಳೆ
ಹಾನಿಯ ಕುರಿತು
ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
95
119
ಶ್ರೀ ಕೇಶವ ಪ್ರಸಾದ್ ಎಸ್. ದೇವರ ಹಿಪ್ಪರಗಿ ತಾಲ್ಲೂಕಿನಲ್ಲಿ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
96
120
ಶ್ರೀ ಕೇಶವ ಪ್ರಸಾದ್ ಎಸ್. ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
97
121
ಶ್ರೀ ಕೇಶವ ಪ್ರಸಾದ್ ಎಸ್. ವಿಜಯಪುರ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
98
2
ಶ್ರೀ ಜಗದೇವ್ ಗುತ್ತೇದಾರ್ ಕಲಬುರಗಿ ನಗರದಲ್ಲಿನ ರಸ್ತೆ ಅಗಲೀಕರಣದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
99
39
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಸಾಮೂಹಿಕ ಉದ್ಯೋಗ ಸೃಷ್ಠಿಸಲು ಕ್ರಿಯಾ ಯೋಜನೆ ರೂಪಿಸುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
100
40
ಶ್ರೀ ರಾಮೋಜಿಗೌಡ ಸ್ಮಾರ್ಟ್ ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
101
41
ಶ್ರೀ ರಾಮೋಜಿಗೌಡ ರಾಜ್ಯದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಸರ್ಕಾರ ಸಂಗ್ರ‍್ರಹ ಮೊತ್ತದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
102
105
ಶ್ರೀ ಬಿ. ಜಿ. ಪಾಟೀಲ್ ಕಲಬುರಗಿಯ ಕಪನೂರ ವ್ಯಾಪ್ತಿಯ ಸಿದ್ಧಾರೂಢ ಕಾಲೋನಿಯ ನಿವಾಸಿಗಳ ಸಮಸ್ಯೆಯ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
103
106
ಶ್ರೀ ಬಿ.ಜಿ. ಪಾಟೀಲ್ ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರವಾದ ಕಲಬುರಗಿಯ ನೈರ್ಮಲ್ಯದ ಬಗ್ಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
104
107
ಶ್ರೀ ಕೆ. ಅಬ್ದುಲ್ ಜಬ್ಬರ್ ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರದಡಿ ಬರುವ ಬಡಾವಣೆಗಳ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
105
108
ಶ್ರೀ ಕೆ. ಅಬ್ದುಲ್ ಜಬ್ಬರ್ ದಾವಣಗೆರೆ ಮಹಾನಗರ ಪಾಲಿಕೆ ಅಡಿಯಲ್ಲಿರುವ ಅಂಗಡಿ ಮಳಿಗೆಗಳ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
107
122
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯಿಂದ ಸರ್ಕಾರಿ ಜಮೀನನ್ನು ಹಂಚಿಕೆ ಮಾಡಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು
108
123
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಪುರಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಂದ ರಾಜಕೀಯ ಪಕ್ಷಗಳಿಗೆ ಸರ್ಕಾರಿ ಜಮೀನನ್ನು ಹಂಚಿಕೆ ಮಾಡಿರುವ ಕುರಿತು ಪೌರಾಡಳಿತ ಮತ್ತು ಹಜ್ ಸಚಿವರು
109
124
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ರಾಜಕೀಯ ಪಕ್ಷಗಳಿಗೆ ಸರ್ಕಾರಿ ಜಮೀನನ್ನು ಹಂಚಿಕೆ ಮಾಡಿರುವ ಕುರಿತು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru