| ಕ್ರಸಂ | ಪ್ರಶ್ನೆ ಸಂಖ್ಯ | ಮಾನ್ಯ ಶಾಸಕರ ಹೆಸರು | ವಿಷಯ | ಇಲಾಖೆ | ಉತ್ತರ |
|---|---|---|---|---|---|
01 |
1092 |
ಶ್ರೀ ಡಿ.ಎಸ್. ಅರುಣ್ | GBA ವ್ಯಾಪ್ತಿಯಲ್ಲಿ ಫುಟ್ಪಾತ್ಗಳ ಅತಿಕ್ರಮಣ ಹಾಗೂ ಅನಧಿಕೃತ ವಾಹನ ನಿಲುಗಡೆ ತೆರವು ಮತ್ತು ಶಾಶ್ವತ ನಿಯಂತ್ರಣ ಕ್ರಮಗಳ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
02 |
1091 |
ಶ್ರೀ ಡಿ.ಎಸ್. ಅರುಣ್ | ಬೀದಿ ದೀಪಗಳ ಅಸಮರ್ಪಕ ನಿರ್ವಹಣೆ ಕುರಿತು | ಪೌರಾಡಳಿತ ಸಚಿವರು | |
03 |
1093 |
ಶ್ರೀ ಡಿ. ಎಸ್. ಅರುಣ್ | ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ದಲ್ಲಿ ಸಿಬ್ಬಂದಿಗಳ ನೇಮಕಾತಿ, ಜೇಷ್ಠತೆ, ಬಡ್ತಿ ನಿಯಮಗಳು ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
04 |
1094 |
ಶ್ರೀ ಡಿ. ಎಸ್. ಅರುಣ್ | KTTP ಕಾಯ್ದೆಯಡಿ ೪G ವಿನಾಯಿತಿ ಬಗ್ಗೆ | ಮುಖ್ಯಮಂತ್ರಿಗಳು | |
05 |
1095 |
ಶ್ರೀ ಡಿ. ಎಸ್. ಅರುಣ್ | ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಯೋಜನಾ ಪ್ರಾಧಿಕಾರಗಳ ಕಾರ್ಯನಿರ್ವಹಣೆ ಬಗ್ಗೆ | ಮುಖ್ಯಮಂತ್ರಿಗಳು | |
06 |
1143 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದ ಐಟಿ ಉದ್ಯೋಗಿಗಳ ವಜಾ ಹಾಗೂ Severance Pay ಮೇಲಿನ ತೆರಿಗೆ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
07 |
1147 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಗೃಹ ಹಿಂಸೆ ಪ್ರಕರಣಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
08 |
1180 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೈಗೊಳ್ಳಲಾದ ಕಾಮಗಾರಿ ಕುರಿತು | ನಗರಾಭಿವೃದ್ಧಿ ಸಚಿವರು | |
09 |
1181 |
ಶ್ರೀ ಬಸನಗೌಡ ಬಾದರ್ಲಿ | ಅಕ್ರಮ ಮದ್ಯ ಮಾರಾಟ ವಿರುದ್ಧ ಕ್ರಮವಹಿಸುವ ಕುರಿತು | ಅಬಕಾರಿ ಸಚಿವರು | |
10 |
1182 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ನಗರದ ೨೪ X ೭ ಕುಡಿಯುವ ನೀರಿನ ಯೋಜನೆ ಕಳಪೆಯಿಂದ ಕೂಡಿರುವ ಬಗ್ಗೆ | ನಗರಾಭಿವೃದ್ಧಿ ಸಚಿವರು | |
11 |
1131 |
ಶ್ರೀ ಚಿದಾನಂದ್ ಎಂ.ಗೌಡ | ಸರ್ಕಾರಿ ನೌಕರರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾದ ಪ್ರಕರಣಗಳ ಬಗ್ಗೆ | ಮುಖ್ಯಮಂತ್ರಿಗಳು | |
12 |
1202 |
ಶ್ರೀಮತಿ ಬಲ್ಕಿಸ್ ಬಾನು | ರಾಜ್ಯದ ವಿವಿಧ ಜೈಲುಗಳಲ್ಲಿರುವ ವಿಚಾರಣಾಧೀನ ಖೈದಿಗಳ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
13 |
1130 |
ಶ್ರೀ ಚಿದಾನಂದ್ ಎಂ.ಗೌಡ | ಭೂ ಸ್ವಾಧೀನಕ್ಕೆ ನೀಡುವ ಪರಿಹಾರದಲ್ಲಿನ ತಾರತಮ್ಯ ಕುರಿತು | ಮುಖ್ಯಮಂತ್ರಿಗಳು | |
14 |
1156 |
ಡಾ. ಕೆ. ಗೋವಿಂದರಾಜ್ | ಗ್ರೇಟರ್ ಬೆಂಗಳೂರು ನಗರದಲ್ಲಿನ ಅನಧಿಕೃತ ಬಡಾವಣೆಗಳ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
15 |
1157 |
ಡಾ. ಕೆ. ಗೋವಿಂದರಾಜ್ | ಪೊಲೀಸ್ ಇಲಾಖೆಯಲ್ಲಿ ಅಮಾನತ್ತುಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗಳ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
16 |
1158 |
ಡಾ. ಕೆ. ಗೋವಿಂದರಾಜ್ | ಗ್ರೇಟರ್ ಬೆಂಗಳೂರು ನಗರ ಯೋಜನೆಯ ವಿಭಾಗದಲ್ಲಿ ನಡೆದಿರುವ ಅಕ್ರಮ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
17 |
1191 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರದಲ್ಲಿ ಫುಟ್ ಪಾತ್ ತೆರವು ಒತ್ತುವರಿ ನಿಯಂತ್ರಣದ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
18 |
1192 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮಾಹಿತಿ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
19 |
1193 |
ಶ್ರೀ ಹೆಚ್.ಎಸ್. ಗೋಪಿನಾಥ್ | ಬೆಂಗಳೂರು ನಗರದ ಟನಲ್ ರಸ್ತೆಯ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
20 |
1169 |
ಶ್ರೀಮತಿ ಹೇಮಲತಾ ನಾಯಕ | ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಬ್ಯಾಕ್ ಲಾಗ್ ಹುದ್ದೆಗಳ ಕುರಿತು | ಮುಖ್ಯಮಂತ್ರಿಗಳು | |
21 |
1167 |
ಶ್ರೀಮತಿ ಹೇಮಲತಾ ನಾಯಕ | ರಾಜ್ಯದಲ್ಲಿನ ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
22 |
1142 |
ಶ್ರೀ ಐವನ್ ಡಿ'ಸೋಜಾ | ೭ನೇ ವೇತನ ಆಯೋಗದ ಶಿಫಾರಸ್ಸಿನಂತೆ ಪರಿಷ್ಕೃತ ಶ್ರೇಣಿಯ ಬಗ್ಗೆ | ಮುಖ್ಯಮಂತ್ರಿಗಳು | |
23 |
1137 |
ಶ್ರೀ ಐವನ್ ಡಿ'ಸೋಜಾ | ಅಬಕಾರಿ ಇಲಾಖೆಯಿಂದ ಸರ್ಕಾರಕ್ಕೆ ಬಂದಿರುವ ಆದಾಯದ ಬಗ್ಗೆ | ಅಬಕಾರಿ ಸಚಿವರು | |
24 |
1138 |
ಶ್ರೀ ಐವನ್ ಡಿ'ಸೋಜಾ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ದ್ರವ್ಯ ವ್ಯಾಪಾರ ಮಾಡುತ್ತಿರುವ ಯುವಕರ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
25 |
1139 |
ಶ್ರೀ ಐವನ್ ಡಿ'ಸೋಜಾ | ಲಗ್ಗೆರೆ, ಮುನೇಶ್ವರ ಬಡಾವಣೆಯ ವೈಟ್ ಟಾಪಿಂಗ್ ರಸ್ತೆಯ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
26 |
1140 |
ಶ್ರೀ ಐವನ್ ಡಿ'ಸೋಜಾ | ಬಿ.ಬಿ.ಎಂ.ಪಿ ಲಗ್ಗೆರೆಯ ರಸ್ತೆಯ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
27 |
1203 |
ಶ್ರೀ ಎಫ್. ಹೆಚ್. ಜಕಪ್ಪನವರ್ | ತುಮಕೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ಪ್ರಶ್ನೆಗಳು | ನಗರಾಭಿವೃದ್ಧಿ ಸಚಿವರು | |
28 |
1132 |
ಶ್ರೀ ಕೇಶವ ಪ್ರಸಾದ್ ಎಸ್ | ಮಹಿಳಾ ದೌರ್ಜನ್ಯ ಪ್ರಕರಣ, ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
29 |
1133 |
ಶ್ರೀ ಕೇಶವ ಪ್ರಸಾದ್ ಎಸ್ | ರಾಜ್ಯದ ಪೊಲೀಸರ, ಗೃಹ ರಕ್ಷಕರ ಕ್ಷೇಮಾಭಿವೃದ್ಧಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳ ವ್ಯವಸ್ಥೆ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
30 |
1134 |
ಶ್ರೀ ಕೇಶವ ಪ್ರಸಾದ್ ಎಸ್ | ಬೆಂಗಳೂರಿನಲ್ಲಿ ದಿನೇ ದಿನೇ ಬೃಹದಾಕಾರವಾಗಿರುವ ಕಸ ವಿಲೇವಾರಿ ಸಮಸ್ಯೆ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
31 |
1171 |
ಶ್ರೀ ಕುಶಾಲಪ್ಪ ಎಂ.ಪಿ. (ಸುಜಾ) | ರಾಜಕಾಲುವೆ ಒತ್ತುವರಿ ಹಾಗೂ ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿರುವ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
32 |
1177 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
33 |
1178 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿರುವ ಕಂಪನಿಗಳು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
34 |
1179 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ರಾಜ್ಯಕ್ಕೆ ಕೇಂದ್ರದ ಅನುದಾನ | ಮುಖ್ಯಮಂತ್ರಿಗಳು | |
35 |
1086 |
ಶ್ರೀ ಸಿ.ಎನ್. ಮಂಜೇಗೌಡ | ಬಿಡದಿ ಉಪನಗರ (ಟೌನ್ ಶಿಪ್) ಯೋಜನೆಯ ಭೂ ಸ್ವಾಧೀನ ಮತ್ತು ರೈತರ ಪ್ರತಿಭಟನೆ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
36 |
1087 |
ಶ್ರೀ ಸಿ.ಎನ್. ಮಂಜೇಗೌಡ | ನಗರಾಭಿವೃದ್ಧಿ ಪ್ರಾಧಿಕಾರಗಳ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಕುರಿತು | ನಗರಾಭಿವೃದ್ಧಿ ಸಚಿವರು | |
37 |
1088 |
ಶ್ರೀ ಸಿ.ಎನ್. ಮಂಜೇಗೌಡ | ನಗರಾಭಿವೃದ್ಧಿ ಪ್ರಾಧಿಕಾರಗಳ ನೌಕರರಿಗೆ ಏಕರೂಪ ವೃಂದ ಮತ್ತು ನೇಮಕಾತಿ ನಿಯಮ ರೂಪಿಸುವ ಕುರಿತು | ನಗರಾಭಿವೃದ್ಧಿ ಸಚಿವರು | |
38 |
1089 |
ಶ್ರೀ ಸಿ.ಎನ್. ಮಂಜೇಗೌಡ | ಪೊಲೀಸ್ ಇಲಾಖೆಯಲ್ಲಿನ DYSP ಹಾಗೂ ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
39 |
1090 |
ಶ್ರೀ ಸಿ.ಎನ್. ಮಂಜೇಗೌಡ | ವಿದೇಶಿ ಪ್ರವಾಸಿಗರ ಸುರಕ್ಷತೆ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
40 |
1096 |
ಡಾ. ಎಂ.ಜಿ. ಮುಳೆ | ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ವೆಚ್ಚದ ವಿವರ ಹಾಗೂ ಆರ್ಥಿಕ ಸ್ಥಿತಿಗತಿಯ ಕುರಿತು | ಮುಖ್ಯಮಂತ್ರಿಗಳು | |
41 |
1097 |
ಡಾ. ಎಂ.ಜಿ. ಮುಳೆ | ಹುಮ್ನಾಬಾದ್ ಎಪಿಎಂಸಿ ಪ್ರಾಂಗಣದಲ್ಲಿನ ರೈತಭವನ ಕಟ್ಟಡ ದುರಸ್ತಿ ಹಾಗೂ ಬಳಕೆಯ ಕುರಿತು | ಮುಖ್ಯಮಂತ್ರಿಗಳು | |
42 |
1098 |
ಡಾ. ಎಂ.ಜಿ. ಮುಳೆ | ಚಲನಚಿತ್ರ/ಒಟಿಟಿ ಮಾಧ್ಯಮಗಳಲ್ಲಿ ಅಶ್ಲೀಲ ವಿಷಯಗಳ ನಿಯಂತ್ರಣ ಹಾಗೂ ಮಹಿಳೆಯರ/ಅಪ್ರಾಪ್ತರ ಸುರಕ್ಷತೆ ಮತ್ತು ಶೀಘ್ರ ನ್ಯಾಯದ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
43 |
1141 |
ಡಾ. ಎಂ.ಜಿ. ಮುಳೆ | ರಾಜ್ಯದಲ್ಲಿ ಹಾಗೂ ಬೀದರ್ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
44 |
1201 |
ಡಾ. ಎಂ.ಜಿ. ಮುಳೆ | ರಾಜ್ಯದಲ್ಲಿ ಸ್ಥಾಪನೆಯಾಗಿರುವ ನೂತನ 'ಪ್ರಜಾಸೇವಾ ಇಲಾಖೆ'ಯ ಕಾರ್ಯಾಚರಣೆ ಹಾಗೂ ಕುಂದುಕೊರತೆ ನಿವಾರಣೆ ಕುರಿತು | ಮುಖ್ಯಮಂತ್ರಿಗಳು | |
45 |
1123 |
ಶ್ರೀ ಮಧು ಜಿ. ಮಾದೇಗೌಡ | ಖಾಲಿ ನಿವೇಶನಗಳ ಸ್ವಚ್ಛತೆ ಕುರಿತು | ನಗರಾಭಿವೃದ್ಧಿ ಸಚಿವರು | |
46 |
1124 |
ಶ್ರೀ ಮಧು ಜಿ. ಮಾದೇಗೌಡ | ಸನ್ನಡತೆ ಮೇಲೆ ಬಂಧಿಗಳ ಅವಧಿಪೂರ್ವ ಬಿಡುಗಡೆ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
47 |
1125 |
ಶ್ರೀ ಮಧು ಜಿ. ಮಾದೇಗೌಡ | ಮಂಡ್ಯ PRED ಹಗರಣ-ವಿಶೇಷ ಲೆಕ್ಕ ತಪಾಸಣೆ ಕುರಿತು | ಮುಖ್ಯಮಂತ್ರಿಗಳು | |
48 |
1126 |
ಶ್ರೀ ಮಧು ಜಿ. ಮಾದೇಗೌಡ | ಸುಳ್ಳು ಜಾತಿ ಪ್ರಮಾಣ ಪತ್ರಗಳು ಹೆಚ್ಚುತ್ತಿರುವ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
49 |
1128 |
ಶ್ರೀ ಮಧು ಜಿ. ಮಾದೇಗೌಡ | ಪೊಲೀಸ್ ವಸತಿ ಗೃಹಗಳ ದುರಸ್ತಿ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
50 |
1135 |
ಶ್ರೀ ಪಿ.ವಿ.ಮೋಹನ್ | AI ತಂತ್ರಜ್ಞಾನ ಬಳಕೆಯ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
51 |
1109 |
ಶ್ರೀ ಎಂ. ನಾಗರಾಜು | ಆರ್ಥಿಕ ಇಲಾಖೆಯಿಂದ ಕೈಗೊಂಡಿರುವ ಕ್ರಮದ ಬಗ್ಗೆ | ಮುಖ್ಯಮಂತ್ರಿಗಳು | |
52 |
1110 |
ಶ್ರೀ ಎಂ. ನಾಗರಾಜು | ಬೆಂಗಳೂರು ನಗರದಲ್ಲಿರುವ ಮೇಲ್ಲೇತುವೆಗಳ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
53 |
1111 |
ಶ್ರೀ ಎಂ. ನಾಗರಾಜು | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಆಸ್ಪತ್ರೆ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ | ನಗರಾಭಿವೃದ್ಧಿ ಸಚಿವರು | |
54 |
1112 |
ಶ್ರೀ ಎಂ. ನಾಗರಾಜು | ಪರವಾನಿಗೆ ನೀಡುವ ಹಾಗೂ ನವೀಕರಿಸುವ ಪ್ರಕ್ರಿಯೆ ಬಗ್ಗೆ | ಅಬಕಾರಿ ಸಚಿವರು | |
55 |
1113 |
ಶ್ರೀ ಎಂ. ನಾಗರಾಜು | ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
56 |
1165 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ಬಿಡದಿ ಟೌನ್ಶಿಪ್ನಲ್ಲಿ ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ನೀಡುತ್ತಿರುವ ಪರಿಹಾರವನ್ನು ಕೃಷ್ಣಾ ಮೇಲ್ದಂಡೆ ಸಂತ್ರಸ್ತರಿಗೆ ನೀಡುವ ಬಗ್ಗೆ | ಮುಖ್ಯಮಂತ್ರಿಗಳು | |
57 |
1164 |
ಶ್ರೀ ಪ್ರದೀಪ್ ಶೆಟ್ಟರ್ | ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬರುವ ಉದ್ಯಾನವನಗಳ ನಿರ್ವಹಣೆಯ ಬಗ್ಗೆ | ನಗರಾಭಿವೃದ್ಧಿ ಸಚಿವರು | |
58 |
1204 |
ಶ್ರೀ ಪಿ. ಹೆಚ್. ಪೂಜಾರ್ | ಪ್ರೋ ಗೋವಿಂದರಾವ್ ಸಮಿತಿ ವರದಿಯಂತೆ ೨೦೨೬/೨೭ ಸಾಲಿನಲ್ಲಿ ಮೀಸಲಿಟ್ಟ ಅನುದಾನದ ಬಗ್ಗೆ | ಮುಖ್ಯಮಂತ್ರಿಗಳು | |
59 |
1205 |
ಶ್ರೀ ಪಿ. ಹೆಚ್. ಪೂಜಾರ್ | ಸೈಬರ್ ಅಪರಾಧ ಪ್ರಕರಣಗಳ ಮಾಹಿತಿ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
60 |
1160 |
ಶ್ರೀ ಪುಟ್ಟಣ್ಣ | ಸರ್ಕಾರ ಹಾಗೂ ನಿಗಮ ಮಂಡಳಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ಬಗ್ಗೆ | ಮುಖ್ಯಮಂತ್ರಿಗಳು | |
61 |
1189 |
ಶ್ರೀ ರಘು ಆರ್. | ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡದೇ ಸುಳ್ಳು ದಾಖಲೆಗಳ ಬಗ್ಗೆ | ನಗರಾಭಿವೃದ್ಧಿ ಸಚಿವರು | |
62 |
1188 |
ಶ್ರೀ ರಘು ಆರ್. | ಮಾಧ್ಯಮಗಳಿಗೆ ಸರ್ಕಾರಿ ಜಾಹೀರಾತು ಬಿಡುಗಡೆ ಬಗ್ಗೆ | ಮುಖ್ಯಮಂತ್ರಿಗಳು | |
63 |
1187 |
ಶ್ರೀ ರಘು ಆರ್. | ಯೂಟ್ಯೂಬ್ ಚಾನಲ್ಗಳಿಗೆ ನೋಂದಣಿ ಬಗ್ಗೆ | ಮುಖ್ಯಮಂತ್ರಿಗಳು | |
64 |
1186 |
ಶ್ರೀ ರಘು ಆರ್. | ಪತ್ರಿಕೆಗಳಿಗೆ ಇರುವ ಮಾನದಂಡಗಳ ಬಗ್ಗೆ | ಮುಖ್ಯಮಂತ್ರಿಗಳು | |
65 |
1115 |
ಶ್ರೀ ಎನ್. ರವಿಕುಮಾರ್ | ಪುರಸಭೆಯ ಅಭಿವೃದ್ಧಿ ಕಾಮಗಾರಿ ಕುರಿತು | ನಗರಾಭಿವೃದ್ಧಿ ಸಚಿವರು | |
66 |
1116 |
ಶ್ರೀ ಎನ್. ರವಿಕುಮಾರ್ | ಆಪ್ ಆಧಾರಿತ ಕಂಪನಿಗಳ ನೋಂದಣಿ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
67 |
1114 |
ಶ್ರೀ ಎನ್. ರವಿಕುಮಾರ್ | ಸ್ವಚ್ಚ ಭಾರತ ಯೋಜನೆಯಲ್ಲಿ ೧೫೦ ಕೋಟಿ ಅವ್ಯವಹಾರ ಕುರಿತು | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
68 |
1118 |
ಶ್ರೀ ಎನ್. ರವಿಕುಮಾರ್ | ಮಹಿಳಾ ಸ್ವೀಕಾರ ಕೇಂದ್ರದಲ್ಲಿ ಮಹಿಳೆಯರು ಕಾಣೆಯಾಗಿರುವ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
69 |
1102 |
ಶ್ರೀ ರಾಮೋಜಿಗೌಡ | ಟ್ರಾಫಿಕ್ ದಟ್ಟನೆ ಇರುವ ಜಂಕ್ಷನ್ಗಳಲ್ಲಿ ಶಾಶ್ವತ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
70 |
1101 |
ಶ್ರೀ ರಾಮೋಜಿಗೌಡ | ರಾಜ್ಯ ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕೈಗೊಂಡ ಕ್ರಮಗಳ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
71 |
1100 |
ಶ್ರೀ ರಾಮೋಜಿಗೌಡ | ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜು ವಿಸ್ತರಣೆ ಯೋಜನೆಯ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
72 |
1099 |
ಶ್ರೀ ರಾಮೋಜಿಗೌಡ | ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಮೂಲಸೌಕರ್ಯಗಳ ಮೇಲೆ ಉಂಟಾಗುತ್ತಿರುವ ಒತ್ತಡದ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
73 |
1127 |
ಶ್ರೀ ಸಿ.ಟಿ. ರವಿ | ತೆರಿಗೆ ಸಂಗ್ರಹ ಕುಂಠಿತಗೊಂಡಿರುವ ಬಗ್ಗೆ | ಮುಖ್ಯಮಂತ್ರಿಗಳು | |
74 |
1121 |
ಶ್ರೀ ಸಿ.ಟಿ. ರವಿ | CID ತನಿಖೆಗೆ ವಹಿಸಿರುವ ಪ್ರಕರಣಗಳಲ್ಲಿ ಆಗಿರುವ ಪ್ರಗತಿ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
75 |
1122 |
ಶ್ರೀ ಸಿ. ಟಿ. ರವಿ | ರಾಜ್ಯದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ಕುರಿತು | ಮುಖ್ಯಮಂತ್ರಿಗಳು | |
76 |
1120 |
ಶ್ರೀ ಸಿ. ಟಿ. ರವಿ | ಗ್ಯಾರೆಂಟಿ ಯೋಜನೆಗಳನ್ನು ಪರಿಷ್ಕರಿಸುತ್ತಿರುವ ಬಗ್ಗೆ | ಮುಖ್ಯಮಂತ್ರಿಗಳು | |
77 |
1104 |
ಶ್ರೀ ಶಿವಣ್ಣ ಬಿ.ಎಸ್. | ಕಾಲೇಜುಗಳ ಸುತ್ತಮುತ್ತ ಡ್ರಗ್ಸ್ ಮಾರಾಟ ಮತ್ತು ನಿಯಂತ್ರಣ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
78 |
1105 |
ಶ್ರೀ ಶಿವಣ್ಣ ಬಿ.ಎಸ್. | ಐಟಿ/ಬಿಟಿ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಮತ್ತು AI ತಂತ್ರಜ್ಞಾನ ಕೇಂದ್ರಗಳ ಸ್ಥಾಪನೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
79 |
1106 |
ಶ್ರೀ ಶಿವಣ್ಣ ಬಿ.ಎಸ್. | ಎಐ ಆಧಾರಿತ 'ಇ-ಆಡಳಿತ ಯೋಜನೆ ಹಾಗೂ 'ಕರ್ತವ್ಯ' (KAMS) ಹಾಜರಾತಿ ವ್ಯವಸ್ಥೆಯ ಸುಧಾರಣೆಗಳ ಕುರಿತು | ಮುಖ್ಯಮಂತ್ರಿಗಳು | |
80 |
1107 |
ಶ್ರೀ ಶಿವಣ್ಣ ಬಿ.ಎಸ್. | ರಾಜ್ಯದ BPL ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ವಿತರಿಸುವ ಹಾಗೂ ಶಾಸಕರ ಪ್ರದೇಶಾಭಿವೃದ್ಧಿ ನಿಧಿ (MLALAD) ಬಳಕೆಯ ಕುರಿತು | ಮುಖ್ಯಮಂತ್ರಿಗಳು | |
81 |
1108 |
ಶ್ರೀ ಶಿವಣ್ಣ ಬಿ.ಎಸ್. | ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿಗಳಲ್ಲಿನ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾಂಸ್ಥಿಕ ಸುಧಾರಣೆಗಳ ಕುರಿತು | ಮುಖ್ಯಮಂತ್ರಿಗಳು | |
82 |
1148 |
ಶ್ರೀ ಸುನೀಲ್ಗೌಡ ಪಾಟೀಲ್ | ಹೊರಗುತ್ತಿಗೆ ನೌಕರರ ವೇತನ ಕುರಿತು | ಮುಖ್ಯಮಂತ್ರಿಗಳು | |
83 |
1149 |
ಶ್ರೀ ಸುನೀಲ್ಗೌಡ ಪಾಟೀಲ್ | ಲಿಪ್ಗಳಲ್ಲಿ ಅಂಗವಿಲರಿಗೆ ಉದ್ಯೋಗ ನೀಡುವ ಕುರಿತು | ಮುಖ್ಯಮಂತ್ರಿಗಳು | |
84 |
1152 |
ಶ್ರೀ ಶರವಣ ಟಿ. ಎ. | ಅರ್ಕಾವತಿ ಬಡಾವಣೆ ಕುರಿತು | ಮುಖ್ಯಮಂತ್ರಿಗಳು | |
85 |
1153 |
ಶ್ರೀ ಶರವಣ ಟಿ. ಎ. | GBA ವ್ಯಾಪ್ತಿಯ ನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
86 |
1154 |
ಶ್ರೀ ಶಿವಕುಮಾರ್ ಕೆ. | ಬೆಂಗಳೂರು ನಗರದಲ್ಲಿನ ದಿನನಿತ್ಯದ ಕಸ ವಿಲೇವಾರಿಯ ಮುತುವರ್ಜಿ ವಹಿಸುವ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
87 |
1155 |
ಶ್ರೀ ಶಿವಕುಮಾರ್ ಕೆ. | ೨೦೨೫-೨೬ನೇ ಸಾಲಿನಲ್ಲಿ ನೀಡಲಾದ ಅನುದಾನದ ಶೀರ್ಷಿಕೆಯ ಬಗ್ಗೆ | ಮುಖ್ಯಮಂತ್ರಿಗಳು | |
88 |
1172 |
ಶ್ರೀ ಡಿ. ಟಿ. ಶ್ರೀನಿವಾಸ್ (ಡಿ.ಟಿ.ಎಸ್) | ಹೊಸದಾಗಿ ಮಂಜೂರು ಮಾಡಿರುವ ಅಬಕಾರಿ ಬಾರ್ಗಳ ಬಗ್ಗೆ | ಅಬಕಾರಿ ಸಚಿವರು | |
89 |
1173 |
ಶ್ರೀ ಡಿ. ಟಿ. ಶ್ರೀನಿವಾಸ್ (ಡಿ.ಟಿ.ಎಸ್) | ರಾಜ್ಯದಲ್ಲಿ ನಗರಾಭಿವೃದ್ಧಿ ಇಲಾಖೆಯಡಿ ಮಹಾನಗರ ಪಾಲಿಕೆಯ ಮಾಹಿತಿ | ನಗರಾಭಿವೃದ್ಧಿ ಸಚಿವರು | |
90 |
1175 |
ಶ್ರೀ ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) | ರಾಜ್ಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು | ನಗರಾಭಿವೃದ್ಧಿ ಸಚಿವರು | |
91 |
1194 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತು ವಿದೇಶಿ ಪ್ರಜೆಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
92 |
1196 |
ಶ್ರೀ ಶಶೀಲ್ ಜಿ. ನಮೋಶಿ | KPSC ನೇಮಕಾತಿಗಳ ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ಬಿಡುಗಡೆ ಮಾಡುವ ಕುರಿತು | ಮುಖ್ಯಮಂತ್ರಿಗಳು | |
93 |
1159 |
ಡಾ. ಡಿ. ತಿಮ್ಮಯ್ಯ | ರಾಜ್ಯದಲ್ಲಿ ಕಳೆದ ೩ ವರ್ಷಗಳಿಂದ ಸಂಭವಿಸಿರುವ ರಸ್ತೆ ಅಪಘಾತಗಳ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
94 |
1198 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಮತ್ತು ಅವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
95 |
1199 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ (KUDA) ಮತ್ತು ನಗರದ ಮೂಲಭೂತ ಸೌಕರ್ಯಗಳ ಕುರಿತು | ನಗರಾಭಿವೃದ್ಧಿ ಸಚಿವರು | |
96 |
1200 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ರಾಜ್ಯದಲ್ಲಿ IT/BT ಕ್ಷೇತ್ರದ ವಿಸ್ತರರ್ಣೆ, ಕೃತಕ ಬುದ್ದಿಮತ್ತೆ, ಪ್ರಭಾವ ಮತ್ತು ಸೈಬರ್ ಭದ್ರತಾ ಕ್ರಮಗಳ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
97 |
1161 |
ಡಾ. ಉಮಾಶ್ರೀ | ಮಾದಕ ವಸ್ತುಗಳ ಅಕ್ರಮ ಸರಬರಾಜು ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
98 |
1170 |
ಡಾ. ಆರತಿ ಕೃಷ್ಣ | NRI Ministry/Department ಪ್ರತ್ಯೇಕವಾಗಿ ಸ್ಥಾಪಿಸುವ ಕುರಿತು | ಮುಖ್ಯಮಂತ್ರಿಗಳು | |
99 |
1207 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಜಾಹೀರಾತುಗಳಿಗಾಗಿ ಮಾಡಿರುವ ವೆಚ್ಚದ ಕುರಿತು | ಮುಖ್ಯಮಂತ್ರಿಗಳು | |
100 |
1208 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಪದೋನ್ನತಿ ನೀಡುವ ಕುರಿತು | ನಗರಾಭಿವೃದ್ಧಿ ಸಚಿವರು | |
101 |
1209 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ರಾಜ್ಯ ಸಚಿವರ ದರ್ಜೆಯ ಸ್ಥಾನಮಾನಗಳ ಕುರಿತು | ಮುಖ್ಯಮಂತ್ರಿಗಳು | |
102 |
1210 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ರಾಜ್ಯ ಸರ್ಕಾರವು ವಿಮಾನ/ಹೆಲಿಕಾಪ್ಟರ್ ಪ್ರಯಾಣಕ್ಕೆ ಮಾಡಿರುವ ವೆಚ್ಚದ ಕುರಿತು | ಮುಖ್ಯಮಂತ್ರಿಗಳು | |
103 |
1206 |
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ | ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿರುವ ಕುರಿತು | ಮುಖ್ಯಮಂತ್ರಿಗಳು | |
104 |
1082 |
ಶ್ರೀ ಮಂಜುನಾಥ್ ಭಂಡಾರಿ | ಶಾಸಕರ ಅನುದಾನದಿಂದ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಹಾಗೂ ತೃತೀಯ ಪಕ್ಷದ ಪರಿಶೀಲನೆ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
105 |
1083 |
ಶ್ರೀ ಮಂಜುನಾಥ್ ಭಂಡಾರಿ | ಮಂಗಳೂರು ನಗರದಲ್ಲಿ ವಾಹನ ದಟ್ಟಣೆ ಕುರಿತು | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
106 |
1084 |
ಶ್ರೀ ಮಂಜುನಾಥ್ ಭಂಡಾರಿ | ನಗರ ಸೌಂದರ್ಯೀಕರಣ ಹಾಗೂ ಸಾರ್ವಜನಿಕ ತೆರೆದ (Open Places) ಸ್ಥಳಗಳ ಸಂರಕ್ಷಣೆ ಕುರಿತು | ನಗರಾಭಿವೃದ್ಧಿ ಸಚಿವರು | |
107 |
1085 |
ಶ್ರೀ ಮಂಜುನಾಥ್ ಭಂಡಾರಿ | ನೇಮಕಾತಿ, ಕಾಮಗಾರಿ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಆರ್ಥಿಕ ಇಲಾಖೆಯ ಅನುಮೋದನೆ ಕುರಿತು | ಮುಖ್ಯಮಂತ್ರಿಗಳು | |
108 |
1144 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಸಂಗ್ರಹವಾದ ತೆರಿಗೆ ಬಗ್ಗೆ | ನಗರಾಭಿವೃದ್ಧಿ ಸಚಿವರು | |
109 |
1145 |
ಶ್ರೀ ಬಿ.ಜಿ. ಪಾಟೀಲ್ | ಕಲಬುರಗಿ ನಗರದಲ್ಲಿನ ವ್ಯವಸ್ಥೆಯ ಬಗ್ಗೆ | ನಗರಾಭಿವೃದ್ಧಿ ಸಚಿವರು | |
110 |
1146 |
ಶ್ರೀ ಬಿ.ಜಿ. ಪಾಟೀಲ್ | ಕಲ್ಯಾಣ ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ “ಕಲ್ಯಾಣ ಪಥ ಯೋಜನೆ' ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
111 |
1184 |
ಶ್ರೀ ಕೆ. ವಿವೇಕಾನಂದ | ಬೆಂಗಳೂರಿನ ನೈಸ್ ರಸ್ತೆಯ ಟೋಲ್ ಸುಂಕ ವಸೂಲಾತಿ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
112 |
1185 |
ಶ್ರೀ ಕೆ. ವಿವೇಕಾನಂದ | ಸಿವಿಲ್ ಪೊಲೀಸ್ ನೇಮಕಾತಿಯ ಪರೀಕ್ಷೆಯ ಬಗ್ಗೆ | ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವರು | |
113 |
1150 |
ಶ್ರೀ ವೈ.ಎಂ.ಸತೀಶ್ | ಬೆಂಗಳೂರು ನಗರದಲ್ಲಿನ ನಿರುಪಯುಕ್ತ ಕೊಳವೆ ಬಾವಿಗಳನ್ನು ಮಳೆ ನೀರು ಕೊಯ್ಲು ಘಟಕಗಳನ್ನಾಗಿ ಮಾರ್ಪಾಡು ಮಾಡುವ ಬಗ್ಗೆ | ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು | |
114 |
1151 |
ಶ್ರೀ ವೈ.ಎಂ.ಸತೀಶ್ | ಬಳ್ಳಾರಿ ಮತ್ತು ಹೊಸಪೇಟೆ ನಗರಸಭೆಯ ವ್ಯಾಪ್ತಿಯಲ್ಲಿ ರಾಜ ಕಾಲುವೆ ಒತ್ತುವರಿ ಕುರಿತು | ನಗರಾಭಿವೃದ್ಧಿ ಸಚಿವರು | |
115 |
1081 |
ಶ್ರೀ ಮಂಜುನಾಥ್ ಭಂಡಾರಿ | ಸ್ಥಳೀಯ ಯೋಜನಾ ಪ್ರದೇಶಗಳ ಹೊರಗಿನ (LPA) ಗ್ರಾಮೀಣ ಪ್ರದೇಶಗಳಲ್ಲಿ ಸಮಗ್ರ ಯೋಜನೆ (Master Plan) ಕುರಿತು | ಮುಖ್ಯಮಂತ್ರಿಗಳು |
