ದಿನಾಂಕ 28-03-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
2775
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿರುವ ಸರ್ಕಾರಿ ವೈದ್ಯರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
2
2774
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿರುವ ಜಿಂಕೆ ಮತ್ತು ಕೃಷ್ಣಮೃಗಗಳ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
3
2776
ಶ್ರೀ ಅರವಿಂದ ಕುಮಾರ್‌ ಅರಳಿ ಬೀದರ್ ಜಿಲ್ಲೆಯಲ್ಲಿರುವ ಬಿಸಿ ಊಟದ ಸಿಬ್ಬಂದಿಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
4
2777
ಶ್ರೀ ಅರವಿಂದ ಕುಮಾರ್‌ ಅರಳ ಬೀದರ್ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಡಿ ಕೈಗೊಳ್ಳಲಾದ ಕ್ರಮಗಳ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
5
2778
ಶ್ರೀ ಅರವಿಂದ ಕುಮಾರ್‌ ಅರಳ ಬೀದರ್ ಜಿಲ್ಲೆಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕುರಿತು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
6
2782
ಶ್ರೀ ಅರುಣ ಶಹಾಪುರ ಶಿಕ್ಷಕರ ವರ್ಗಾವಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
7
2781
ಶ್ರೀ ಅರುಣ ಶಹಾಪುರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
8
2779
ಶ್ರೀ ಅರುಣ ಶಹಾಪುರ ಅನುದಾನಿತ ನಿವೃತ್ತಿ ಐ.ಟಿ.ಐ ಸಿಬ್ಬಂದಿಗಳಿಗೆ ಪಿಂಚಣಿ ಒದಗಿಸುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
9
2742
ಶ್ರೀ ಚಿದಾನಂದ್‌ ಎಂ. ಗೌಡ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕಡಿಮೆ ಪ್ರಮಾಣದಲ್ಲಿ NEET & CET ಪರೀಕ್ಷೆಗಳಲ್ಲಿ ಆಯ್ಕೆಯಾಗುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
10
2743
ಶ್ರೀ ಚಿದಾನಂದ್‌ ಎಂ. ಗೌಡ ಶಿಕ್ಷಕರ ತರಬೇತಿ ಸಂಸ್ಥೆಗಳ ಕಾರ್ಯ ಚಟುವಟಿಕೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
11
2737
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಕಾರ್ಖಾನೆಗಳು ಬಿಡುತ್ತಿರುವ ತ್ಯಾಜ್ಯಗಳಿಂದ ಕೆರೆಗಳು ಮಲೀನವಾಗುತ್ತಿರುವ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
12
2739
ಶ್ರೀ ಹೆಚ್.‌ ಎಸ್.‌ ಗೋಪಿನಾಥ್ ಹೊಸ ಸರ್ಕಾರಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
13
2773
ಶ್ರೀ ಕೆ. ಹರೀಶ್‌ ಕುಮಾರ್ ಕೋವಿಡ್-19 ಸಂದರ್ಭದಲ್ಲಿ ನಿವೃತ್ತಿ ಅಂಚಿನಲ್ಲಿದ ಅಧಿಕಾರಿ/ನೌಕರರ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
14
2790
ಶ್ರೀ ಕೆ. ಹರೀಶ್‌ ಕುಮಾರ್ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಭೂತ ಸೌಕರ್ಯದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
15
2736
ಶ್ರೀ ಕೆ. ಹರೀಶ್‌ ಕುಮಾರ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿರುವ ನರ್ಸರಿಗಳ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
16
2750
ಶ್ರೀ ಮರಿತಿಬ್ಬೇಗೌಡ ತಾಂತ್ರಿಕ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ತಿದ್ದುಪಡಿ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
17
2751
ಶ್ರೀ ಮರಿತಿಬ್ಬೇಗೌಡ ಪ್ರೌಢ ಶಾಲಾ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
18
2752
ಶ್ರೀ ಮರಿತಿಬ್ಬೇಗೌಡ ಅನುದಾನಿತ ಶಾಲಾ ಕಾಲೇಜಿನ ಸಿಬ್ಬಂದಿಗೆ ಸವಲತ್ತು ನೀಡಿಕೆ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
19
2753
ಶ್ರೀ ಮರಿತಿಬ್ಬೇಗೌಡ ವಿದ್ಯಾರ್ಥಿಗಳ ಅಪೌಷ್ಟಿಕತೆ ನೀಗಿಸುವ ಯೋಜನೆಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
20
2756
ಶ್ರೀ ಸಿ. ಎನ್.‌ ಮಂಜೇಗೌಡ ಮೈಸೂರಿನಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
21
2727
ಡಾ|| ವೈ. ಎ. ನಾರಾಯಣಸ್ವಾಮಿ ಸರ್ಕಾರ ಪ್ರೌಢ ಶಾಲೆಯಿಂದ ಸಹ ಶಿಕ್ಷಕರ ಬಡ್ತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
22
2728
ಡಾ|| ವೈ. ಎ. ನಾರಾಯಣಸ್ವಾಮಿ ಪ್ರೌಢ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು ವಾರ್ಷಿಕ ವೇತನ ಬಡ್ತಿ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
23
2729
ಡಾ|| ವೈ. ಎ. ನಾರಾಯಣಸ್ವಾಮಿ ನಿರುದ್ಯೋಗ ಪದವೀಧರರು ಉದ್ಯೋಗ ಅರಿಸಿಕೊಂಡು ಪಟ್ಟಣಕ್ಕೆ ಬರುತ್ತಿರುವ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
24
2719
ಶ್ರೀ ಪ್ರಕಾಶ್‌ ಕೆ. ರಾಥೋಡ್ ಉಕ್ರೇನ್ ದೇಶದಿಂದ ಬಂದಿರುವ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
25
2720
ಶ್ರೀ ಪ್ರಕಾಶ್‌ ಕೆ. ರಾಥೋಡ್ ರಾಜ್ಯದಲ್ಲಿ ಕ್ಯಾನ್ಸರ್ ಹೆಚ್ಚಾಗುತ್ತಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
26
2721
ಶ್ರೀ ಪ್ರಕಾಶ್‌ ಕೆ. ರಾಥೋಡ್ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯನ್ವಯ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
27
2722
ಶ್ರೀ ಪ್ರಕಾಶ್‌ ಕೆ. ರಾಥೋಡ್ Power Company of Karnataka Ltd ನ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
28
2723
ಶ್ರೀ ಪ್ರಕಾಶ್‌ ಕೆ. ರಾಥೋಡ್ ರಾಜ್ಯದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
29
2733
ಶ್ರೀ ಪ್ರದೀಪ್‌ ಶೆಟ್ಟರ್ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಮೀಸಲಾತಿಯ‌ ಅಡಿಯಲ್ಲಿ ಪದೋನ್ನತಿ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
30
2734
ಶ್ರೀ ಪ್ರದೀಪ್‌ ಶೆಟ್ಟರ್ ಪಡಿತರ ವಿತರಣೆ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
31
2731
ಶ್ರೀ ಹೆಚ್‌ .ಎಂ. ರಮೇಶ‌ ಗೌಡ ಅರಣ್ಯ ಇಲಾಖೆಯ ಹಕ್ಕು ಕಾಯ್ದೆ ಅಡಿ ಹಕ್ಕು ಪತ್ರ ನೀಡುವ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
32
2732
ಶ್ರೀ ಹೆಚ್‌ .ಎಂ. ರಮೇಶ‌ ಗೌಡ ಶಿಕ್ಷಕರ ಆನ್ ಲೈನ್ ಕೌನ್ಸಿಲಿಂಗ್ ವರ್ಗಾವಣೆಗಳಲ್ಲಿ ಆಗಿರುವ ದೋಷಗಳ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
33
2730
ಶ್ರೀ ಹೆಚ್‌ .ಎಂ. ರಮೇಶ‌ ಗೌಡ ಶಾಲೆಯಿಂದ ಹೊರಗುಳಿದಿರುವ ಶಾಲಾ ಮಕ್ಕಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
34
2769
ಶ್ರೀ ಎನ್.‌ ರವಿಕುಮಾರ್ ಶಾಲಾ ಕಾಲೇಜುಗಳಲ್ಲಿ ಅಗ್ನಿ ನಿರೋಧಕ ವ್ಯವಸ್ಥೆಯ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
35
2770
ಶ್ರೀ ಎನ್.‌ ರವಿಕುಮಾರ್ ವಸತಿ ಪ್ರದೇಶದಲ್ಲಿ ಸಾಮಿಲ್ ಗೆ ಅನುಮತಿಸಿರುವ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
36
2771
ಶ್ರೀ ಎನ್.‌ ರವಿಕುಮಾರ್ ಬ್ಯಾಂಕುಗಳ ವ್ಯವಹಾರದಲ್ಲಿ ಕನ್ನಡ ಕಡ್ಡಾಯ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
37
2772
ಶ್ರೀ ಎನ್.‌ ರವಿಕುಮಾರ್ ಸಮವಸ್ತ್ರ ಕಡ್ಡಾಯ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
38
2741
ಶ್ರೀ ಎಸ್.‌ ರವಿ ಆನೆಗಳ ದಾಳಿಯಿಂದ ನಷ್ಟ ಹೊಂದಿರುವ ರೈತರಿಗೆ ಪರಿಹಾರದ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
39
2788
ಶ್ರೀ ಎಸ್.‌ ವ್ಹಿ. ಸಂಕನೂರ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ʼಡಿʼ ದರ್ಜೆಯ ಹುದ್ದೆಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
40
2764
ಶ್ರೀ ಕೆ. ಟಿ. ಶ್ರೀಕಂಠೇಗೌಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸ್ಥೆಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
41
2746
ಶ್ರೀ ಕೆ. ಟಿ. ಶ್ರೀಕಂಠೇಗೌಡ ವೈದ್ಯಕೀಯ ಶಿಕ್ಷಣ ಇಲಾಖೆಯ ಉಪನ್ಯಾಸಕರ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
42
2762
ಶ್ರೀ ಕೆ. ಟಿ. ಶ್ರೀಕಂಠೇಗೌಡ KSTDC ನಿಗಮದ ನೌಕರರ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
43
2763
ಶ್ರೀ ಕೆ. ಟಿ. ಶ್ರೀಕಂಠೇಗೌಡ ಇಂಧನ ಇಲಾಖೆಯ ನಿಗಮಗಳ ವೇತನ ಶ್ರೇಣಿಯ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
44
2767
ಶ್ರೀ ಸುನೀಲ್‌ ಗೌಡ ಪಾಟೀಲ್‌ ಸರ್ಕಾರಿ ಶಾಲೆ ಕಟ್ಟಡಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
45
2766
ಶ್ರೀ ಸುನೀಲ್‌ ಗೌಡ ಪಾಟೀಲ್‌ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
46
2726
ಶ್ರೀ ಸಲೀಂ ಅಹಮದ್ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಕೊರತೆ ಬಗ್ಗೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು
47
2725
ಶ್ರೀ ಸಲೀಂ ಅಹಮದ್ ಅರಣ್ಯ ಭೂಮಿ ಉಳುಮೆ ಮಾಡುತ್ತಿರುವ ರೈತರನ್ನು ತೆರವುಗೊಳಿಸಬಾರದೆಂಬುದರ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
48
2789
ಶ್ರೀ ಅರ್.‌ ಬಿ. ತಿಮ್ಮಾಪೂರ ಸೊರಬ ತಾಲ್ಲೂಕು ಚಂದ್ರಗುತ್ತಿಯಲ್ಲಿ ಹೊಸದಾಗಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
49
2795
ಶ್ರೀ ಅರ್.‌ ಬಿ. ತಿಮ್ಮಾಪೂರ ಸೊರಬ ತಾಲ್ಲೂಕು ಕುಪ್ಪಗಡ್ಡೆ ಗ್ರಾಮದಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಿಸುವ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
50
2793
ಶ್ರೀ ಯು.ಬಿ. ವೆಂಕಟೇಶ್ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಅರಣ್ಯ ಪ್ರದೇಶ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
51
2794
ಶ್ರೀ ಯು.ಬಿ. ವೆಂಕಟೇಶ್ ರಾಜ್ಯದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ‌ ಶಾಲಾ ಶಿಕ್ಷಕರ ಸಂಖ್ಯೆ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು
52
2786
ಶ್ರೀಮತಿ ಎಸ್.‌ ವೀಣಾ ಅಚ್ಚಯ್ಯ ಕೊಡಗು ಜಿಲ್ಲೆಯ ತೋಟಗಳಲ್ಲಿ ಕಾಡಾನೆಗಳ ಹಾವಳಿ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
53
2792
ಶ್ರೀ ಯು.ಬಿ. ವೆಂಕಟೇಶ್ ರಾಜ್ಯದ ಪ್ರವಾಸೋದ್ಯಮ ಇಲಾಖೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
54
2759
ಡಾ|| ಚಂದ್ರಶೇಖರ್‌ ಬಿ. ಪಾಟೀಲ್ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಕುರಿತು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
55
2760
ಶ್ರೀ ಗಣಪತಿ ದುಮ್ಮಾ ಉಳ್ವೇಕರ್ ಹೊನ್ನಾವರ ತಾಲ್ಲೂಕು ಕಾಸರಗೋಡು ʼಟೊಂಕʼ ತೀರದ ಮೃದು ಕವಚನ ಆಮೆಗಳ ರಕ್ಷಣೆ ಕುರಿತು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
56
2758
ಶ್ರೀ ಕುಶಾಲಪ್ಪ ಎಂ. ಪಿ. ಕೊಡಗು ಜಿಲ್ಲೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
57
2747
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಸರ್ಕಾರಿ ಜಮೀನುಗಳನ್ನು ಅರಣ್ಯ ಕಾಯ್ದೆಯಡಿ ಅಧಿಸೂಚನೆ ಹೊರಡಿಸುವ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
58
2748
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಕರ್ನಾಟಕ ಅರಣ್ಯ ಕಾಯ್ದೆ ಮತ್ತು ಸರ್ಕಾರಿ ಜಮೀನುಗಳ ಬಗ್ಗೆ ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು
59
2761
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ರಾಜ್ಯದ ಆಡಳಿತ ಮಂಡಳಿಗಳ ನರ್ಸಿಂಗ್ ಸಂಸ್ಥೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
60
2783
ಶ್ರೀ ಮುನಿರಾಜು ಗೌಡ ಪಿ. ಎಂ. ಫಾರ್ಮಸಿಸ್ಟ್ ಹುದ್ದೆಗಳ ಖಾಲಿ ಇರುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು
61
2784
ಶ್ರೀ ಮುನಿರಾಜು ಗೌಡ ಪಿ. ಎಂ. ಪ್ರವಾಸೋದ್ಯಮಕ್ಕೆ ಉತ್ತೇಜನ ಕೊಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿ ಪರಿಸ್ಥಿತಿ ಸಚಿವರು
62
2785
ಶ್ರೀ ಮುನಿರಾಜು ಗೌಡ ಪಿ. ಎಂ. ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗದಲ್ಲಿ ಇದ್ದ ಟ್ರಾನ್ಸ್‌ ಫಾರ್ಮರ್ ಗಳನ್ನು ಸ್ಥಳಾಂತರಿಸುವ ಬಗ್ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru