ದಿನಾಂಕ 29-01-2021ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
01 (56)
ಶ್ರೀ ಅರವಿಂದ ಕುಮಾರ್ ಅರಳಿ

ಅಧಿಕಾರಿಗಳ ತನಿಖೆ ವಿವರ ಕುರಿತು

ಪಶುಸಂಗೋಪನೆ ಮತ್ತು ಹಜ್ ಮತ್ತು ವಕ್ಫ್ ಇಲಾಖೆ
2
02 (58)
ಶ್ರೀ ಅರವಿಂದ ಕುಮಾರ್ ಅರಳಿ

ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಸ್ವಯಂ ಸೇವೆಗಳ ಯೋಜನೆ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
3
03 (57)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ NEKRTC ಘಟಕ-1ರಲ್ಲಿ 59 ಲಕ್ಷ ಮೇಲ್ಪಟ್ಟು ಅವ್ಯವಹಾರದ ತನಿಖೆ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
4
04 (55)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
5
05 (21)
ಶ್ರೀ ಎನ್. ಅಪ್ಪಾಜಿಗೌಡ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
6
06 (20)
ಶ್ರೀ ಎನ್. ಅಪ್ಪಾಜಿಗೌಡ

ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
7
07 (19)
ಶ್ರೀ ಎನ್. ಅಪ್ಪಾಜಿಗೌಡ

ಅಲ್ಪಸಂಖ್ಯಾತ ಜನರು ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಇರುವ ಯೋಜನೆಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
8
08 (23)
ಶ್ರೀ ಎನ್. ಅಪ್ಪಾಜಿಗೌಡ

ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಸರ್ಕಾರದ ಜಾಗ/ಸ್ಥಳಗಳಲ್ಲಿ ಕಳೆದ 30-40 ವರ್ಷಗಳಿಂದ ವಾಸವಾಗಿರುವ ಕುಟುಂಬಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
9
09 (41)
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ

BRC/CRC  ಸೇವೆಯನ್ನು ಮುಂದುವರೆಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
10
10 (14)
ಶ್ರೀ ಎಂ. ಎ. ಗೋಪಾಲಸ್ವಾಮಿ

ಎನ್.ಆರ್.ಇ.ಜಿ.ಪಿ ಕಾರ್ಯಕ್ರಮದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
11
11 (13)
ಶ್ರೀ ಎಂ. ಎ. ಗೋಪಾಲಸ್ವಾಮಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
12
12 (12)
ಶ್ರೀ ಎಂ. ಎ. ಗೋಪಾಲಸ್ವಾಮಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
13
13 (18)
ಶ್ರೀ ಕೆ. ಹರೀಶ್ ಕುಮಾರ್

ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ನೇರ ನೇಮಕಾತಿ ಮತ್ತು ಬಡ್ತಿ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
14
14 (17)
ಶ್ರೀ ಕೆ. ಹರೀಶ್ ಕುಮಾರ್

ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
15
15 (45)
ಶ್ರೀ ಬಿ. ಕೆ. ಹರಿಪ್ರಸಾದ್

ರಾಜ್ಯದಲ್ಲಿ ನರೇಗಾ ಯೋಜನೆಯ ಗುರಿಯನ್ನು ಹೆಚ್ಚಿಸುವ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
16
16 (46)
ಶ್ರೀ ಬಿ. ಕೆ. ಹರಿಪ್ರಸಾದ್

ಅಲ್ಪಸಂಖ್ಯಾತರ ಇಲಾಖೆಯ ವಿವಿಧ ಯೋಜನೆಗಳ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
17
17 (52)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ನಿರ್ವಹಣೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
18
18 (49)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದೆಲ್ಲೆಡೆ ಚಿಕ್ಕಮಕ್ಕಳನ್ನು ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
19
19 (50)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ

ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
20
20 (06)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನದಲ್ಲಿರುವ ನಿಗಮ/ಮಂಡಳಿಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
21
21 (62)
ಶ್ರೀ ಎಂ. ನಾರಾಯಣಸ್ವಾಮಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮದ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
22
22 (61)
ಶ್ರೀ ಎಂ. ನಾರಾಯಣಸ್ವಾಮಿ

ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಗ್ರಾಮೀಣ ಭಾಗದಲ್ಲಿ ಶೌಚಾಲಯ ನಿರ್ಮಾಣದ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
23
23 (64)
ಶ್ರೀ ಎಂ. ನಾರಾಯಣಸ್ವಾಮಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಬಿಡುಗಡೆಯಾದ ಅನುದಾನದ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
24
24 (63)
ಶ್ರೀ ಎಂ. ನಾರಾಯಣಸ್ವಾಮಿ

ರಾಜ್ಯ ಸರ್ಕಾರವು ಹೈನುಗಾರಿಕೆಗೆ ವಿನಿಯೋಗಿಸಿದ ಮೊತ್ತದ ಬಗ್ಗೆ

ಪಶುಸಂಗೋಪನೆ ಮತ್ತು ಹಜ್ ಮತ್ತು ವಕ್ಫ್ ಇಲಾಖೆ
25
25 (08)
ಶ್ರೀ ಪ್ರಕಾಶ್ ಕೆ. ರಾಥೋಡ್

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಬಗ್ಗೆ

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
26
26 (07)
ಶ್ರೀ ಪ್ರಕಾಶ್ ಕೆ. ರಾಥೋಡ್

ಕಳೆದ 3 ವರ್ಷಗಳಿಂದ ವಿಕಲಚೇತನರಿಗೆ ನೀಡಿದ ಕಾರ್ಯಕ್ರಮಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
27
27 (11)
ಶ್ರೀ ಪ್ರಕಾಶ್ ಕೆ. ರಾಥೋಡ್

ಅಂಗನವಾಡಿ ಕೇಂದ್ರಗಳ ಬಗ್ಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
28
28 (10)
ಶ್ರೀ ಪ್ರಕಾಶ್ ಕೆ. ರಾಥೋಡ್

ಕೆ. ಎಸ್. ಆರ್. ಟಿ. ಸಿ ಹಾಗೂ ಇತರ ನಿಗಮಗಳಿಗೆ ಆಗಿರುವ ನಷ್ಟಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
29
29 (31)
ಶ್ರೀ ರಘುನಾಥ್‌ರಾವ್‌ ಮಲ್ಕಾಪೂರೆ

ಶುದ್ಧ ಕುಡಿಯುವ ನೀರಿನ ಘಟಕಗಳ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
30
30 (33)
ಶ್ರೀ ರಘುನಾಥ್‌ರಾವ್‌ ಮಲ್ಕಾಪೂರೆ

ಬಸ್ ಚಾಲನೆ ವೇಳೆ ಚಾಲಕರು ಮೊಬೈಲ್ ಫೋನ್ ಬಳಸುತ್ತಿರುವ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
31
31 (32)
ಶ್ರೀ ರಘುನಾಥ್‌ರಾವ್‌ ಮಲ್ಕಾಪೂರೆ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
32
32 (01)
ಶ್ರೀ ಹೆಚ್. ಎಂ. ರಮೇಶಗೌಡ

ಪಶುಸಂಗೋಪನೆ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನ ಕುರಿತು

ಪಶುಸಂಗೋಪನೆ ಮತ್ತು ಹಜ್ ಮತ್ತು ವಕ್ಫ್ ಇಲಾಖೆ
33
33 (03)
ಶ್ರೀ ಹೆಚ್. ಎಂ. ರಮೇಶಗೌಡ

ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿ ಉತ್ತಮ ಉಪಹಾರ ಗೃಹ ಮತ್ತು ಶೌಚಾಲಯಗಳ ವ್ಯವಸ್ಥೆ ಕಲ್ಪಿಸುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
34
34 (04)
ಶ್ರೀ ಹೆಚ್. ಎಂ. ರಮೇಶಗೌಡ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಶೆಟ್ಟಿಗೆರೆ ಗ್ರಾಮ ಪಂಚಾಯಿತಿಯ ಅನುದಾನ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
35
35 (30)
ಶ್ರೀ ಪಿ. ಆರ್. ರಮೇಶ್

ಗ್ರಾಮ ಪಂಚಾಯತಿಗಳಲ್ಲಿ ಖಾಸಗಿ/ಸರ್ಕಾರಿ ಸ್ವತ್ತನ್ನು ಅತಿಕ್ರಮಿಸಿಕೊಂಡಿರುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ  
36
36 (29)
ಶ್ರೀ ಪಿ. ಆರ್. ರಮೇಶ್

ರಾಜ್ಯದಲ್ಲಿರುವ ಹಿರಿಯ ನಾಗರಿಕರ ಮತ್ತು ತಂದೆ ತಾಯಿಯರ ಪಾಲನೆ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
37
37 (53)
ಶ್ರೀ ಎಸ್. ವ್ಹಿ. ಸಂಕನೂರ

ಸ್ವಚ್ಛ ಭಾರತ ಅಭಿಯಾನ ಯೋಜನೆಯಡಿ ಶೌಚಾಲಯಗಳ ನಿರ್ಮಾಣದ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
38
38 (27)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ತಾಯಿಯ ಮಡಿಲಿನಿಂದ, ತೊಟ್ಟಿಲವರೆಗೆ ಯೋಜನೆ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
39
39 (26)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಸ್ವಚ್ಛ ಭಾರತ್ (ಗ್ರಾಮೀಣ) ಅಭಿಯಾನ ಮತ್ತು `ಬಯಲು ಬಹಿರ್ದೆಶೆ ಮುಕ್ತ' ಗ್ರಾಮಗಳು ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
40
40 (24)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ಅಲ್ಪ ಸಂಖ್ಯಾತರ ಸಮುದಾಯಗಳ ಅಭಿವೃದ್ಧಿಗೆ ರೂಪಿಸಿರುವ ಯೋಜನೆಗಳು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
41
41 (44)
ಶ್ರೀ ಕೆ. ಎ. ತಿಪ್ಪೇಸ್ವಾಮಿ

ರಾಜ್ಯ ರಸ್ತೆ ಸಾರಿಗೆ ನಿಗಮಗಳು/ಸಿಬ್ಬಂದಿ ವರ್ಗದವರು ಮತ್ತು ಎಲೆಕ್ಟ್ರಿಕ್ ಬಸ್ಸುಗಳು

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
42
42(34)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ತುಂಬುವ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
43
43 (43)
ಶ್ರೀ ಕಾಂತರಾಜ್(ಬಿಎಂಎಲ್)

MGNAREGA ಕಾಮಗಾರಿಗಳ ಬಗ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
44
44 (42)
ಶ್ರೀ ಕಾಂತರಾಜ್(ಬಿಎಂಎಲ್)

ಪಶುಸಂಗೋಪನೆ ಇಲಾಖೆಯಲ್ಲಿರುವ ಯೋಜನೆಗಳ ಬಗ್ಗೆ

ಪಶುಸಂಗೋಪನೆ ಮತ್ತು ಹಜ್ ಮತ್ತು ವಕ್ಫ್ ಇಲಾಖೆ
45
45 (38)
ಶ್ರೀ ಎನ್. ರವಿಕುಮಾರ್

ಮಸೀದಿಗಳ ಧಾರ್ಮಿಕ ಗುರುಗಳ ಕುರಿತು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
46
46 (39)
ಶ್ರೀ ಎನ್. ರವಿಕುಮಾರ್

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಕುರಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
47
47 (40)
ಶ್ರೀ ಎನ್. ರವಿಕುಮಾರ್

ವಕ್ಫ್ ಬೋರ್ಡ್ ವತಿಯಿಂದ ಸಮುದಾಯದ ಅಭಿವೃದ್ಧಿ ಕಾರ್ಯಗಳ ಕುರಿತು

ಪಶುಸಂಗೋಪನೆ ಮತ್ತು ಹಜ್ ಮತ್ತು ವಕ್ಫ್ ಇಲಾಖೆ
48
48 (36)
ಶ್ರೀ ಎನ್. ರವಿಕುಮಾರ್

ಶಾಲಾ ಪೂರ್ವ ಮಕ್ಕಳ ಊಟದ ಯೋಜನೆಯ ಕುರಿತು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ
49
49 (37)
ಶ್ರೀ ಎನ್. ರವಿಕುಮಾರ್

ಮದರಸಗಳಲ್ಲಿನ ಧಾರ್ಮಿಕ ಶಿಕ್ಷಣದ ಕುರಿತು

ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
50
50 (48)
ಶ್ರೀ ಎಸ್. ನಾಗರಾಜ್(ಸಂದೇಶ ನಾಗರಾಜ್)

ನಂಜನಗೂಡು ನೂತನ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಲ್ಲಿ ಶೌಚಾಲಯ ಸೌಲಭ್ಯದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru