ದಿನಾಂಕ 29-03-2021ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1974(2377)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಗಿರಿಜನ ಉಪಯೋಜನೆಗಳ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
2
1975(2373)
ಶ್ರೀ ಅರವಿಂದ ಕುಮಾರ್ ಅರಳಿ

ಉಪ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
3
1976(2374)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಅನುದಾನದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
4
1977(2376)
ಶ್ರೀ ಅರವಿಂದ ಕುಮಾರ್ ಅರಳಿ

ಬೀದರ್ ಜಿಲ್ಲೆಯಲ್ಲಿ ಕಾರ್ಮಿಕರುಗಳಿಗೆ ರಾಷ್ಟ್ರೀಯ ಸ್ವಾಸ್ಯ ಭೀಮಾ ಯೋಜನೆ ಕುರಿತು

ಕಾರ್ಮಿಕ ಇಲಾಖೆ  
5
1978(2402)
ಶ್ರೀ ಅರುಣ ಶಹಾಪುರ

ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
6
1979(2401)
ಶ್ರೀ ಅರುಣ ಶಹಾಪುರ

ಅಕ್ಷರ ದಾಸೋಹ ಕಛೇರಿಗಳಲ್ಲಿ ಹೊರ ಗುತ್ತಿಗೆ ಆಧಾರದ ಸಿಬ್ಬಂದಿಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
7
1980(2404)
ಶ್ರೀ ಅರುಣ ಶಹಾಪುರ

ಜೆ.ಓ.ಸಿ ಯಿಂದ ವಿಲೀನಗೊಳ್ಳದೇ ಬಾಕಿ ಉಳಿದಿರುವ ಸಿಬ್ಬಂದಿಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
8
1981(2400)
ಶ್ರೀಮತಿ ಭಾರತಿ ಶೆಟ್ಟಿ

ವೈದ್ಯಕೀಯ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
9
1982(2313)
ಶ್ರೀ ಎಸ್.ಎಲ್. ಭೋಜೇಗೌಡ

ಬಡ್ತಿ ಹೊಂದಿದ ಶಿಕ್ಷಕರುಗಳಿಗೆ ಕಾಲಮಿತಿ ಬಡ್ತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
10
1983(2307)
ಡಾ|| ಚಂದ್ರಶೇಖರ್ ಬಿ. ಪಾಟೀಲ್

ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
11
1984(2308)
ಡಾ|| ಚಂದ್ರಶೇಖರ್ ಬಿ. ಪಾಟೀಲ್

2021ರವರೆಗೆ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಶಿಕ್ಷಕರ ನೇರ ನೇಮಕಾತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
12
1985(2306)
ಡಾ|| ಚಂದ್ರಶೇಖರ್ ಬಿ. ಪಾಟೀಲ್

ಬಸವರಾಜ ಹೊರಟ್ಟಿರವರ ವರದಿ ಜಾರಿಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
13
1986(2384)
ಶ್ರೀ ಚಿದಾನಂದ್ ಎಂ. ಗೌಡ

ಸರ್ಕಾರಿ ಪದವಿ ಪೂರ್ವ ಉಪನ್ಯಾಸಕರ ನೇಮಕಾತಿ ವೃಂದಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
14
1987(2382)
ಶ್ರೀ ಚಿದಾನಂದ್ ಎಂ. ಗೌಡ

ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ GPT ಮತ್ತು PST ವೃಂದದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
15
1988(2389)
ಶ್ರೀ ಆರ್. ಧರ್ಮಸೇನ

ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ
16
1989(2387)
ಶ್ರೀ ಆರ್. ಧರ್ಮಸೇನ

ಮೈಸೂರು ಜಿಲ್ಲಾ ಆಸ್ಪತ್ರೆಗೆ ಪೀಠೋಪಕರಣ ವ್ಯವಸ್ಥೆ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
17
1990(2395)
ಶ್ರೀ ಅ. ದೇವೇಗೌಡ

ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಖಾಲಿ ಹುದ್ದೆಗಳ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
18
1991(2397)
ಶ್ರೀ ಅ. ದೇವೇಗೌಡ

ಪದವಿ ಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಬಡ್ತಿ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
19
1992(2396)
ಶ್ರೀ ಅ. ದೇವೇಗೌಡ

ಪ್ರೊ. ಎಲ್.ಆರ್. ವೈದ್ಯನಾಥನ್ ವರದಿ ಜಾರಿಗೊಳಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
20
1993(2345)
ಶ್ರೀ ಎಂ.ಎ. ಗೋಪಾಲಸ್ವಾಮಿ

ಉರ್ದು ಶಾಲೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
21
1994(2344)
ಶ್ರೀ ಎಂ.ಎ. ಗೋಪಾಲಸ್ವಾಮಿ

ಎಬಿಎಆರ್‌ಕೆ ಗುರುತಿನ ಚೀಟಿಗಳನ್ನು ವಿತರಿಸುತ್ತಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
22
1995(2343)
ಶ್ರೀ ಎಂ.ಎ. ಗೋಪಾಲಸ್ವಾಮಿ

ರಾಜ್ಯದ ಸಮುದ್ರ ತೀರ ಮತ್ತು ನದಿ ಭಾಗಗಳಲ್ಲಿ ನಡೆಸುತ್ತಿರುವ ವಾಟರ್ ಗೇಮ್ಸ್‍ಗಳ ಬಗ್ಗೆ

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ  
23
1996(2365)
ಶ್ರೀ ಬಿ.ಕೆ. ಹರಿಪ್ರಸಾದ್

ಶಿವಮೊಗ್ಗ ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜು ನಿರ್ಮಾಣ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
24
1997(2335)
ಶ್ರೀ ಕಾಂತರಾಜ್

ಅನುದಾನಿತ ಪದವಿ ಪೂರ್ವ ಕಾಲೇಜುಗಳ ಕಾರ್ಯಭಾರ ಹಂಚಿಕೆ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
25
1998(2336)
ಶ್ರೀ ಕಾಂತರಾಜ್

ರಾಜ್ಯದಲ್ಲಿ ಖಾಸಗಿ ವಸತಿ ಶಾಲೆಗಳನ್ನು ತೆರೆಯುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
26
1999(2357)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಬ್ಯಾಂಕ್‍ಗಳಲ್ಲಿ ಗ್ರಾಹಕರೊಂದಿಗೆ ಕನ್ನಡದಲ್ಲಿ ವ್ಯವಹರಿಸುವ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
27
2000(2356)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
28
2001(2355)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
29
2002(2358)
ಶ್ರೀ ಕವಟಗಿಮಠ ಮಹಾಂತೇಶ್ ಮಲ್ಲಿಕಾರ್ಜುನ

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲಿದಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
30
2003(2367)
ಶ್ರೀ ಮರಿತಿಬ್ಬೇಗೌಡ

ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ಭರ್ತಿ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
31
2004(1884)
ಶ್ರೀ ಮರಿತಿಬ್ಬೇಗೌಡ

ಶಿಕ್ಷಕರ ಕೌನ್ಸಿಲಿಂಗ್ ವರ್ಗಾವಣೆ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
32
2005(2369)
ಶ್ರೀ ಮರಿತಿಬ್ಬೇಗೌಡ

ಸರ್ಕಾರಿ ಪದವಿ ಕಾಲೇಜುಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
33
2006(2368)
ಶ್ರೀ ಮರಿತಿಬ್ಬೇಗೌಡ

ಸರ್ಕಾರಿ ಇಂಜಿನೀಯರಿಂಗ್ ಕಾಲೇಜ್ ಪಾಲಿಟೆಕ್ನಿಕ್ ಕಾಲೇಜುಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
34
2007(2370)
ಶ್ರೀ ಮರಿತಿಬ್ಬೇಗೌಡ

ರಾಜ್ಯದಲ್ಲಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
35
2008(2361)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರ ಕಛೇರಿಯನ್ನು ವಿಜಯಪುರದಲ್ಲಿ ಪ್ರಾರಂಭಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
36
2009(2351)
ಡಾ|| ವೈ. ಎ. ನಾರಾಯಣಸ್ವಾಮಿ

ಸೈಂಟಿಫಿಕ್ ಆಫೀಸರ್ ಹುದ್ದೆಗಳನ್ನು ಉನ್ನತೀಕರಿಸುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
37
2010(2353)
ಡಾ|| ವೈ. ಎ. ನಾರಾಯಣಸ್ವಾಮಿ

ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜಿನ ಸಹ ಪ್ರಾಧ್ಯಾಪಕರಿಗೆ ಪದೋನ್ನತಿ ನೀಡದಿರುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
38
2011(2378)
ಶ್ರೀ ಎಂ. ನಾರಾಯಣಸ್ವಾಮಿ

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
39
2012(2379)
ಶ್ರೀ ಎಂ. ನಾರಾಯಣಸ್ವಾಮಿ

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನೀಡಲಾಗಿರುವ ಅನುದಾನದ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
40
2013(2366)
ಶ್ರೀ ಪುಟ್ಟಣ್ಣ

ಅನುದಾನಿತ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿನ ಖಾಲಿ ಹುದ್ದೆ ತುಂಬಲು ಅನುಮತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
41
2014(2347)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ನೀಡಲಾಗುತ್ತಿರುವ ಲಸಿಕೆಯ ವೆಚ್ಚದ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
42
2015(2349)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ರಾಜ್ಯದಲ್ಲಿ ಕೋವಿಡ್-19 ನಂತರದ ದಿನಗಳಲ್ಲಿ ಶಾಲಾ ಪುನರಾರಂಭದ ಗೊಂದಲದ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
43
2016(2348)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ನೀಡಲಾಗುತ್ತಿರುವ ಲಸಿಕೆ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
44
2017(2350)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳ ಅಭಿವೃದ್ಧಿ ಕುರಿತು

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ
45
2018(2346)
ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ

ರಾಜ್ಯದಲ್ಲಿನ ಕಾಣೆ, ಬಾನೆ, ಕುಮ್ಕಿ, ಜುಮ್ಮಾ, ಸೊಪ್ಪಿನಬೆಟ್ಟದ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
46
2019(2333)
ಶ್ರೀ ಹೆಚ್.ಎಂ.ರಮೇಶಗೌಡ

ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಕುರಿತು

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
47
2020(2334)
ಶ್ರೀ ಹೆಚ್.ಎಂ.ರಮೇಶಗೌಡ

ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
48
2021(2330)
ಶ್ರೀ ಹೆಚ್.ಎಂ.ರಮೇಶಗೌಡ

ಅರಣ್ಯ ಇಲಾಖೆಯಲ್ಲಿ ಸಾರ್ವಜನಿಕ ಉದ್ಯೋಗ ನೇಮಕಾತಿಯ ಮೀಸಲಾತಿ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
49
2022(2332)
ಶ್ರೀ ಹೆಚ್.ಎಂ.ರಮೇಶಗೌಡ

ನಾಡಪ್ರಭು ಕೆಂಪೇಗೌಡರು ಕಟ್ಟಿದ ಹುತ್ರಿದುರ್ಗವು ಅಭಿವೃದ್ಧಿ ಕಾಣದೇ ಇರುವ ಕುರಿತು

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ  
50
2023(2318)
ಶ್ರೀ ಎನ್. ರವಿಕುಮಾರ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಡಿ.ಡಿ. ನೀಡುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
51
2024(2321)
ಶ್ರೀ ಎನ್. ರವಿಕುಮಾರ್

ಜೀತದಾಳುಗಳ ಪುನರ್ವಸತಿ ಕಾರ್ಯಕ್ರಮದ ಕುರಿತು

ಕಾರ್ಮಿಕ ಇಲಾಖೆ  
52
2025(2320)
ಶ್ರೀ ಎನ್. ರವಿಕುಮಾರ್

ಆದಾಯ ತೆರಿಗೆ ಇಲಾಖೆಯ ನೋಟೀಸ್ ಕುರಿತು

ಕಾರ್ಮಿಕ ಇಲಾಖೆ  
53
2026(2322)
ಶ್ರೀ ಎನ್. ರವಿಕುಮಾರ್

ಆಸ್ಪತ್ರೆ ಪ್ರಾರಂಭಿಸಲು ಇರಬೇಕಾದ ಸೌಕರ್ಯಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
54
2027(2319)
ಶ್ರೀ ಎನ್. ರವಿಕುಮಾರ್

ಅರಣ್ಯ ಇಲಾಖೆಯ ಭೂಮಿಯನ್ನು ಕಂದಾಯ ಇಲಾಖೆಗೆ ನೀಡುವ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
55
2028(2385)
ಶ್ರೀ ಪಿ.ಆರ್. ರಮೇಶ್

2021-22ರ ಶೈಕ್ಷಣಿಕ ವರ್ಷದಲ್ಲಿ ಶಾಲಾ ಮಕ್ಕಳ ಶಿಕ್ಷಣ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
56
2029(2323)
ಶ್ರೀ ಎಸ್. ರವಿ

ಪ್ರಸಕ್ತ ಸಾಲಿಗೆ ಖಾಸಗಿ ಶಾಲೆ/ಕಾಲೇಜುಗಳಲ್ಲಿ ಶುಲ್ಕ ಕಡಿತದ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
57
2030(2339)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಅನುದಾನಿತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
58
2031(2398)
ಶ್ರೀ ಎಸ್.ವ್ಹಿ. ಸಂಕನೂರ

ಸರಕಾರಿ ಪ್ರೌಢ ಶಾಲೆಗಳಲ್ಲಿ ಬೋಧಕೇತರ ಹುದ್ದೆ ಹಾಗೂ ಅತಿಥಿ ಶಿಕ್ಷಕರ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
59
2032(2328)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
60
2033(2340)
ಶ್ರೀ ಕೆ. ಟಿ. ಶ್ರೀಕಂಠೇಗೌಡ ಲೆಕ್ಕಾಧೀಕ್ಷಕರ ಬಡ್ತಿ ವಿಚಾರದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
61
2034(2337)
ಶ್ರೀ ಕೆ. ಟಿ. ಶ್ರೀಕಂಠೇಗೌಡ

ಬೆಂಗಳೂರು ವಿಶ್ವವಿದ್ಯಾಲಯದ ಹೊರ ಗುತ್ತಿಗೆ ನೌಕರರ ವೇತನದ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
62
2035(2311)
ಶ್ರೀ ಎಂ.ಪಿ ಸುನೀಲ್ ಸುಬ್ರಮಣಿ

ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ನೆರವೇರಿಸುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
63
2036(2310)
ಶ್ರೀ ಎಂ.ಪಿ ಸುನೀಲ್ ಸುಬ್ರಮಣಿ

ಗ್ರಂಥಾಲಯ ಇಲಾಖೆಯಲ್ಲಿನ ಸೆಸ್ ಹಣದ ದುರ್ಬಳಕೆಯ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
64
2037(2399)
ಶ್ರೀ ಸುನೀಲ್ ವಲ್ಯಾಪುರ್

ಕಲಬುರಗಿ ಜಿಲ್ಲೆಯ ಅರಣ್ಯ ಪ್ರದೇಶದ ಒತ್ತುವರಿ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
65
2038(2391)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ಆಯುಷ್ ಇಲಾಖಾ ಆಸ್ಪತ್ರೆಗಳು ಮತ್ತು ಸಿಬ್ಬಂದಿ ವರ್ಗದವರ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
66
2039(2392)
ಶ್ರೀ ಕೆ.ಎ. ತಿಪ್ಪೇಸ್ವಾಮಿ

ರಾಜ್ಯದಲ್ಲಿ ಮಲೇರಿಯಾ ಕಾಯಿಲೆ ಉಲ್ಬಣಗೊಳ್ಳುತ್ತಿರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
67
2040(2393)
ಶ್ರೀ ಕೆ.ಎ. ತಿಪ್ಪೇಸ್ವಾಮಿ

Single Use Plastic ಅಡಿಯಲ್ಲಿ ಉಂಟಾಗುವ ವಾಯು ಮಾಲಿನ್ಯದ ಬಗ್ಗೆ

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ  
68
2041(1390)
ಶ್ರೀ ಕೆ.ಎ. ತಿಪ್ಪೇಸ್ವಾಮಿ

STREET VENDORS ACT 2014ರ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ
69
2042(2316)
ಶ್ರೀ ಆರ್.ಬಿ. ತಿಮ್ಮಾಪೂರ

ಪದವಿ ಮತ್ತು ಸ್ನಾತಕೋತ್ತರ ಪದವೀಧರ ನಿರುದ್ಯೋಗಿಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
70
2043(2315)
ಶ್ರೀ ಆರ್.ಬಿ. ತಿಮ್ಮಾಪೂರ

ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
71
2044(2363)
ಶ್ರೀ ಯು.ಬಿ. ವೆಂಕಟೇಶ್

ವಿವಿಧ ಸಂಘ-ಸಂಸ್ಥೆಗಳ ಮತ್ತು ಕಲಾವಿದರಿಗೆ ನೀಡುವ ಧನಸಹಾಯ ಕುರಿತು

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  
72
2045(2371)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ

ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ತಜ್ಞ ವೈದ್ಯರ ಕೊರತೆ ಇರುವ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
73
2046(2329)
ಶ್ರೀ ಯು.ಬಿ. ವೆಂಕಟೇಶ್

ಕೋವಿಡ್ ಚಿಕಿತ್ಸೆ ನೀಡಿದ ಆಸ್ಪತ್ರೆಗಳ ಕುರಿತು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
74
2047(2328)
ಶ್ರೀ ಯು.ಬಿ. ವೆಂಕಟೇಶ್

ಸಗಟು ಪುಸ್ತಕ ಖರೀದಿಗೆ ಅನುದಾನ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
75
2048(2405)
ಶ್ರೀ ಎನ್. ಅಪ್ಪಾಜಿಗೌಡ

ಮಂಡ್ಯ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲಾದ ಪ್ರವಾಸಿ ತಾಣಗಳ ಬಗ್ಗೆ

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ
76
2049(2407)
ಶ್ರೀ ಎನ್. ಅಪ್ಪಾಜಿಗೌಡ

ವೃಂದ ಮತ್ತು ನೇಮಕಾತಿ ನಿಯಮಗಳ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
77
2050(2409)
ಶ್ರೀ ಎನ್. ಅಪ್ಪಾಜಿಗೌಡ

ಅಧ್ಯಾಪಕರು ಮತ್ತು ಸಿಬ್ಬಂದಿ ಕೊರತೆ ಇರುವ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
78
2051(2408)
ಶ್ರೀ ಎನ್. ಅಪ್ಪಾಜಿಗೌಡ

ಮಂಡ್ಯ ಜಿಲ್ಲೆಯಲ್ಲಿ ನೋಂದಾಯಿಸಿರುವ ಕಾರ್ಮಿಕರ ಬಗ್ಗೆ

ಕಾರ್ಮಿಕ ಇಲಾಖೆ  
79
2052(2406)
ಶ್ರೀ ಎನ್. ಅಪ್ಪಾಜಿಗೌಡ

ಖಾಸಗಿ ಕಾಲೇಜುಗಳಲ್ಲಿ ಸರ್ಕಾರ ನಿಯಮಾವಳಿ ಅನುಸರಿಸಿ ಶೇ.30ರಷ್ಟು ಶುಲ್ಕ ಮನ್ನಾ ಮಾಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
80
2053(2309)
ಶ್ರೀ ಘೋಟ್ನೆಕರ ಶ್ರೀಕಾಂತ ಲಕ್ಷ್ಮಣ

ಹೊಸದಾಗಿ ಖರೀದಿಸಿರುವ ವೈದ್ಯಕೀಯ ಉಪಕರಣ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
81
2054(2324)
ಶ್ರೀ ಕೆ. ಹರೀಶ್ ಕುಮಾರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘನತ್ಯಾಜ್ಯ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುರಿತು ಮಾಹಿತಿ

ಕಾರ್ಮಿಕ ಇಲಾಖೆ  
82
2055(2341)
ಶ್ರೀ ನಸೀರ್ ಅಹ್ಮದ್

ಶಿಕ್ಷಣಾಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡುವ ಬಗ್ಗೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
83
2056(2359)
ಶ್ರೀ ಬಿ. ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಿಸಿದ ಗುರಿ ಮತ್ತು ಸಾಧನೆಗಳ ಬಗ್ಗೆ

ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  
84
2057(2360)
ಶ್ರೀ ಬಿ. ಜಿ. ಪಾಟೀಲ್

ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
85
2058(2380)
ಶ್ರೀ ಪ್ರಕಾಶ್ ಕೆ. ರಾಥೋಡ್

ರಾಜ್ಯದಲ್ಲಿನ ಆನೆ ಶಿಬಿರಗಳು ಹಾಗೂ ಮಾವುತರ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
86
2059(2326)
ಶ್ರೀ ಎಸ್. ನಾಗರಾಜ್

ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಬಗ್ಗೆ

ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
87
2060(2327)
ಶ್ರೀ ಎಸ್. ನಾಗರಾಜ್

ಮೈಸೂರು ನಗರದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಸ್ಥಾಪನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ  
88
2061(2381+2364) ಶ್ರೀ ಸುನೀಲ್ ಗೌಡ ಬಸನಗೌಡ ಪಾಟೀಲ್

ಜೆ.ಓ.ಸಿ ಯ ವಿಲೀನ ವಂಚಿತ 530 ಬೋಧಕ ಮತ್ತು ಬೋಧಕೇತರರನ್ನು ವಿಲೀನಗೊಳಿಸುವ ಕುರಿತು

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಇಲಾಖೆ  
89
2062(2325)
ಶ್ರೀ ವಿವೇಕ್‌ರಾವ್ ವಸಂತರಾವ್ ಪಾಟೀಲ್

ಮಾಲಿನ್ಯ ನಿಯಂತ್ರಣ ಮಂಡಳಿಯವರ ನಿಯಮಗಳನ್ನು ಉಲ್ಲಂಘಿಸಿರುವ ಕುರಿತು

ಪ್ರವಾಸೋದ್ಯಮ ಮತ್ತು ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru