Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
ದಿನಾಂಕ 30-01-2026ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
| |
|---|---|
ಮಾನ್ಯ ಶಾಸಕರ ಹೆಸರು
| |
ಕ್ರಸಂ |
ಪ್ರಶ್ನೆ ಸಂಖ್ಯೆ |
ಮಾನ್ಯ ಶಾಸಕರ ಹೆಸರು | ವಿಷಯ |
ಇಲಾಖೆ |
ಉತ್ತರ |
|---|---|---|---|---|---|
01
|
412 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಜ್ಯದಲ್ಲಿ ಇರುವ ವಲಸೆ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ಕುರಿತು | ಕಾರ್ಮಿಕ ಸಚಿವರು | |
02
|
413 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ರಾಷ್ಡ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಲ್ಲಿ ಸೃಷ್ಟಿಯಾಗಿರುವ ಗೊಂದಲಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
03
|
414 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮ ಸಂಸ್ಥೆಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
04
|
415 |
ಶ್ರೀ ಕೆ. ಅಬ್ದುಲ್ ಜಬ್ಬಾರ್ | ದಾವಣಗೆರೆ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
05
|
416 |
ಶ್ರೀ ಹೆಚ್. ಎಸ್. ಗೋಪಿನಾಥ್ | ಖಾಸಗಿ ಟ್ರಸ್ಟ್ಗಳ ವಸತಿ ಮತ್ತು ಮಕ್ಕಳ ಶಿಕ್ಷಣ ನೀಡುವುದರ ಬಗ್ಗೆಖಾಸಗಿ ಟ್ರಸ್ಟ್ ಗಳ ವಸತಿ ಮತ್ತು ಮಕ್ಕಳ ಶಿಕ್ಷಣ ನೀಡುವುದರ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
06
|
417 |
ಶ್ರೀ ಹೆಚ್. ಎಸ್. ಗೋಪಿನಾಥ್ | ಬೆಂಗಳೂರು ನಗರ ಜಿಲ್ಲೆಯ ನರೇಗಾ ಅನುದಾನ ಮತ್ತು ಕಾಮಗಾರಿಯ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
07
|
418 |
ಶ್ರೀಮತಿ ಬಲ್ಕೀಸ್ ಬಾನು | ರಾಜ್ಯದಲ್ಲಿ ಖಾಲಿ ಇರುವ PDO ಹುದ್ದೆಗಳ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
08
|
419 |
ಶ್ರೀಮತಿ ಬಲ್ಕೀಸ್ ಬಾನು | ಗೃಹಲಕ್ಷ್ಮಿ ಯೋಜನೆ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
09
|
420 |
ಶ್ರೀಮತಿ ಬಲ್ಕೀಸ್ ಬಾನು | ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ಕುರಿತು | ಕೃಷಿ ಸಚಿವರು | |
10
|
421 |
ಶ್ರೀ ಚಿದಾನಂದ್ ಎಂ. ಗೌಡ | ಕೃಷಿ ಯಾಂತ್ರೀಕರಣಕ್ಕೆ ಬಿಡುಗಡೆ ಮಾಡಿದ ಅನುದಾನದ ಬಗ್ಗೆ | ಕೃಷಿ ಸಚಿವರು | |
11
|
422 |
ಶ್ರೀ ಚಿದಾನಂದ್ ಎಂ. ಗೌಡ | ವಿಕಲಚೇತನ ಮಕ್ಕಳ ಶಿಕ್ಷಣ ಮತ್ತು ಪ್ರೋತ್ಸಾಹಧನದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
12
|
423 |
ಶ್ರೀ ಚಿದಾನಂದ್ ಎಂ. ಗೌಡ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನದ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
13
|
425 |
ಶ್ರೀ ಗೋವಿಂದ ರಾಜು | ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುವ ಲ್ಯಾಪ್‌ಟಾಪ್ ವಿತರಣೆ ಮಾಡದೇ ಇರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
14
|
426 |
ಶ್ರೀ ಗೋವಿಂದ ರಾಜು | ವಿದ್ಯಾರ್ಥಿ ವೇತನವನ್ನು ಬಾಕಿ ಉಳಿಸಿಕೊಂಡಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
15
|
427 |
ಶ್ರೀ ಗೋವಿಂದ ರಾಜು | ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಕುರಿತು | ಕೃಷಿ ಸಚಿವರು | |
16
|
429 |
ಶ್ರೀ ಶರವಣ ಟಿ.ಎ. | ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನಗಳ ನಕ್ಷೆಗೆ ಅನುಮತಿ ನೀಡುವ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
17
|
430 |
ಶ್ರೀ ಶರವಣ ಟಿ.ಎ. | ಫಸಲ್ ಭೀಮಾ ಕೃಷಿ ವಿಕಾಸ ಯೋಜನೆಗಳಿಗೆ ಅನುದಾನ ಬಿಡುಗಡೆ ಬಗ್ಗೆ | ಕೃಷಿ ಸಚಿವರು | |
18
|
547 |
ಶ್ರೀ ಶರವಣ ಟಿ.ಎ. | ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ನೀಡುವ ಸೌಲಭ್ಯಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
19
|
431 |
ಡಾ|| ಉಮಾಶ್ರೀ | ರೈತರ ರಾಗಿ ಮಾರಾಟದ ಕುರಿತು | ಕೃಷಿ ಸಚಿವರು | |
20
|
432 |
ಡಾ|| ಉಮಾಶ್ರೀ | ನಿಗಮ ಮಂಡಳಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
21
|
433 |
ಡಾ|| ಉಮಾಶ್ರೀ | ರಾಜ್ಯಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ಸಲ್ಲಿಸಿರುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
22
|
434 |
ಡಾ|| ಉಮಾಶ್ರೀ | ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
23
|
435 |
ಡಾ|| ಉಮಾಶ್ರೀ | ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಧನ ಸಹಾಯಕ್ಕಾಗಿ ಸ್ವೀಕೃತಗೊಂಡ ಅರ್ಜಿಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
24
|
437 |
ಶ್ರೀ ಕೆ.ಎಸ್. ನವೀನ್ | ಗ್ರಾಮೀಣಾಭಿವೃದ್ಧಿ ಇಲಾಖೆಗೆ ಆಯವ್ಯಯದಲ್ಲಿ ಮೀಸಲಿಟ ಅನುದಾನದ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
25
|
439 |
ಶ್ರೀ ಶಿವಕುಮಾರ್ ಕೆ. | ಮನರೇಗಾ ಯೋಜನೆಯ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
26
|
440 |
ಶ್ರೀ ಶಿವಕುಮಾರ್ ಕೆ. | ಪತ್ರಿಕಾ ವರದಿಗಾರರಿಗೆ ಕಾರ್ಮಿಕ ಇಲಾಖೆಯಿಂದ ನೀಡುವ ಸೌಲಭ್ಯದ ಬಗ್ಗೆ | ಕಾರ್ಮಿಕ ಸಚಿವರು | |
27
|
441 |
ಶ್ರೀ ಶಿವಕುಮಾರ್ ಕೆ. | ರಾಜ್ಯದ ಕೃಷಿ ವಿಶ್ವವಿದ್ಯಾಲಗಳ ಬಗ್ಗೆ | ಕೃಷಿ ಸಚಿವರು | |
28
|
442 |
ಶ್ರೀ ಶಿವಕುಮಾರ್ ಕೆ. | ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಸರ್ಕಾರದ ಕಾರ್ಯಕ್ರಮಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
29
|
443 |
ಡಾ|| ತಳವಾರ್ ಸಾಬಣ್ಣ | ಕಲ್ಯಾಣ ಕರ್ನಾಟಕದಲ್ಲಿ ಕಲುಷಿತ ನೀರಿನಿಂದ ಆಗುತ್ತಿರುವ ಸಾವುಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
30
|
444 |
ಡಾ|| ತಳವಾರ್ ಸಾಬಣ್ಣ | ಕಲಬುರಗಿಯಲ್ಲಿ ಆರಂಭಿಸಿರುವ ತೊಗರಿ ಮಂಡಳಿಯ ಕಾಯಕಲ್ಪ ಕುರಿತು | ಕೃಷಿ ಸಚಿವರು | |
31
|
445 |
ಡಾ|| ತಳವಾರ್ ಸಾಬಣ್ಣ | ಧಾರವಾಡದಲ್ಲಿ ಡಾ: ಗಂಗೂಬಾಯಿ ಹಾನಗಲ್ ಹುಟ್ಟಿದ ಮನೆ ಪಾಳು ಬಿದ್ದಿರುವ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
32
|
447 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಗಡಿನಾಡ ಕನ್ನಡಿಗರ ಹಿತರಕ್ಷಣೆ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
33
|
448 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಮಕ್ಕಳು ಆನ್‌ಲೈನ್ ಗೀಳಿಗೆ ಸಿಲುಕುತ್ತಿರುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
34
|
449 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಕಾರ್ಮಿಕರಿಗೆ ಸಂಬAಧಿಸಿದ ಯೋಜನೆಗಳ ಟೆಂಡರ್‌ಗಳ ಮರು ಪರಿಶೀಲನೆ ಬಗ್ಗೆ | ಕಾರ್ಮಿಕ ಸಚಿವರು | |
35
|
450 |
ಶ್ರೀ ಪ್ರತಾಪ್ ಸಿಂಹ ನಾಯಕ್ ಕೆ. | ಕಾರ್ಮಿಕರು ತಮ್ಮದಲ್ಲದ ತಪ್ಪಿಗೆ ಸಹಾಯಧನಗಳಿಂದ ವಂಚಿತರಾಗುತ್ತಿರುವ ಬಗ್ಗೆ | ಕಾರ್ಮಿಕ ಸಚಿವರು | |
36
|
455 |
ಶ್ರೀ ಮಂಜುನಾಥ್ ಭಂಡಾರಿ | ಗ್ರಾಮ ಪಂಚಾಯಿತಿಗಳಲ್ಲಿ ಸ್ವಂತ ನಿವೇಶನ ಹಾಗೂ ಕಟ್ಟಡಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
37
|
456 |
ಶ್ರೀ ಮಂಜುನಾಥ್ ಭಂಡಾರಿ | ಇ-ಸ್ವತ್ತು ೨.೦ ತಂತ್ರಾಂಶದ ಆಡಳಿತಾತ್ಮಕ ಮತ್ತು ತಾಂತ್ರಿಕ ತೊಂದರೆಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
38
|
457 |
ಶ್ರೀ ಮಂಜುನಾಥ್ ಭಂಡಾರಿ | ಕೃಷಿ ವಿಶ್ವವಿದ್ಯಾಲಯದ ಅಭಿವೃದ್ಧಿ ಯೋಜನೆಗಳ ಕುರಿತು | ಕೃಷಿ ಸಚಿವರು | |
39
|
458 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳ ಆಡಳಿತ ನಿರ್ವಹಣೆ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
40
|
459 |
ಶ್ರೀ ಮಂಜುನಾಥ್ ಭಂಡಾರಿ | ರಾಜ್ಯದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
41
|
460 |
ಶ್ರೀ ಭೀಮರಾವ್ ಬಸವರಾಜ ಪಾಟೀಲ್ | ರಸ್ತೆ ಕಾಮಗಾರಿ ಕಳಪೆ ಕುರಿತು | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
42
|
462 |
ಶ್ರೀ ಬಿ. ಜಿ. ಪಾಟೀಲ್ | ಪ್ರಧಾನ ಮಂತ್ರಿ "ಜಲ ಸಿಂಚಾಯಿ" ಯೋಜನೆಯ ಬಗ್ಗೆ | ಕೃಷಿ ಸಚಿವರು | |
43
|
463 |
ಶ್ರೀ ಪ್ರದೀಪ್ ಶೆಟ್ಟರ್ | ಹುಬ್ಬಳ್ಳಿ-ಧಾರವಾಡದಲ್ಲಿರುವ ಐಟಿ-ಬಿಟಿ ಕಂಪನಿಗಳ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
44
|
464 |
ಶ್ರೀ ಪ್ರದೀಪ್ ಶೆಟ್ಟರ್ | ಧಾರವಾಡ ನಗರ ಪ್ರದೇಶದಲ್ಲಿರುವ ಅಂಗನವಾಡಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬಿಡುಗಡೆ ಮಾಡಲಾಗಿರುವ ಅನುದಾನದ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
45
|
465 |
ಶ್ರೀ ಪ್ರದೀಪ್ ಶೆಟ್ಟರ್ | ಧಾರವಾಡ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
46
|
545 |
ಶ್ರೀ ಪ್ರದೀಪ್ ಶೆಟ್ಟರ್ | ಧಾರವಾಡ ನಗರ ಪ್ರದೇಶಕ್ಕೆ ಕಾರ್ಮಿಕ ಇಲಾಖೆಯಡಿ ಬಿಡುಗಡೆ ಮಾಡಲಾಗಿರುವ ಅನುದಾನದ ಬಗ್ಗೆ | ಕಾರ್ಮಿಕ ಸಚಿವರು | |
47
|
466 |
ಶ್ರೀ ರಮೇಶ್ ಬಾಬು | ರಾಜ್ಯದ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಂಬಂಧ ಮಾಹಿತಿ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
48
|
467 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿನ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮಾಹಿತಿ ಕುರಿತು | ಸಮಾಜ ಕಲ್ಯಾಣ ಸಚಿವರು | |
49
|
468 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ಶಾಲೆಗಳ ಮಾಹಿತಿ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
50
|
469 |
ಶ್ರೀ ರಮೇಶ್ ಬಾಬು | ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ಮಾಹಿತಿ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
51
|
470 |
ಶ್ರೀ ರಮೇಶ್ ಬಾಬು | ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿರುವ ಪ್ರಾಧಿಕಾರಗಳ ಮಾಹಿತಿ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
52
|
480 |
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ | ವಿದ್ಯಾರ್ಥಿ ವೇತನ ಸೌಲಭ್ಯದಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
53
|
475 |
ಶ್ರೀ ಎಂ. ನಾಗರಾಜು | ಮಾನ್ಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಗಮಗಳು ಮತ್ತು ಯೋಜನೆಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
55
|
476 |
ಶ್ರೀ ಎಂ. ನಾಗರಾಜು | ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
56
|
477 |
ಶ್ರೀ ಎಂ. ನಾಗರಾಜು | ಕಾರ್ಮಿಕರಿಗೆ ಕನಿಷ್ಠ ವೇತನ ಮತ್ತು ಕೆಲಸದ ಸ್ಥಳಗಳಲ್ಲಿ ಅಪಘಾತಗಳ ಬಗ್ಗೆ | ಕಾರ್ಮಿಕ ಸಚಿವರು | |
57
|
478 |
ಶ್ರೀ ಎಂ. ನಾಗರಾಜು | ಕಾಡುಗೊಲ್ಲ ಸಮುದಾಯವನ್ನು ಅಲೇಮಾರಿ ಮತ್ತು ಅರೇ ಅಲೇಮಾರಿ ವರ್ಗಕ್ಕೆ ಸೇರಿಸುವ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
58
|
481 |
ಶ್ರೀ ಶಶೀಲ್ ಜಿ. ನಮೋಶಿ | ವಸತಿ ಶಾಲೆಗಳ ಶಿಕ್ಷಕರಿಗೆ Increment ನೀಡುವ ಕುರಿತು | ಸಮಾಜ ಕಲ್ಯಾಣ ಸಚಿವರು | |
59
|
482 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯದ ಜನರಿಗೆ ಗ್ರಾಮೀಣ ಭಾಗದಲ್ಲಿ "ಪಂಚತಂತ್ರ" ದಂತಹ ಸರಳೀಕೃತ ತಂತ್ರಾಂಶವನ್ನು ಪುನ: ಪ್ರಾರಂಭಿಸುವ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
60
|
483 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಸರ್ಕಾರ ನೇಮಕಾತಿಯಲ್ಲಿ ಅಳವಡಿಸಿರುವ ೫೬% ಮೀಸಲಾತಿಯ ಕುರಿತು | ಸಮಾಜ ಕಲ್ಯಾಣ ಸಚಿವರು | |
61
|
484 |
ಶ್ರೀ ಶಶೀಲ್ ಜಿ. ನಮೋಶಿ | ರಾಜ್ಯ ಸರ್ಕಾರವು ಕೇಂದ್ರದ ಕೆನೆಪದರ ನೀತಿಗಿಂತ ಭಿನ್ನ ಕೆನೆಪದರ ನೀತಿಯನ್ನು ಅನುಸರಿಸುತ್ತಿರುವ ಕುರಿತು | ಸಮಾಜ ಕಲ್ಯಾಣ ಸಚಿವರು | |
62
|
485 |
ಡಾ. ಆರತಿ ಕೃಷ್ಣ | ಗ್ರಾಮೀಣ ಆಸ್ತಿಗಳ ಡಿಜಿಟಲೀಕರಣ (E-Swathu) ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
63
|
487 |
ಶ್ರೀ ಸಿ.ಟಿ. ರವಿ | ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಗೆ ರಾಜ್ಯದ ಪಾಲಿನ ಹಣ ಬಿಡುಗಡೆ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
64
|
488 |
ಶ್ರೀ ಸಿ.ಟಿ. ರವಿ | ಭವನಗಳ ಕಾಮಗಾರಿ ಆರಂಭಗೊಳ್ಳದ ಕುರಿತು | ಸಮಾಜ ಕಲ್ಯಾಣ ಸಚಿವರು | |
65
|
489 |
ಶ್ರೀ ಸಿ.ಟಿ. ರವಿ | ಪಿ.ಡಿ.ಓ ಗಳಿಗೆ ಮುಂಬಡ್ತಿ ನೀಡದಿರುವ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
66
|
490 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು/ಚಾಮರಾಜನಗರ ಜಿಲ್ಲೆಗಳಲ್ಲಿ (SCP/TCP) ಹಣಬಳಕೆ ಕುರಿತು | ಸಮಾಜ ಕಲ್ಯಾಣ ಸಚಿವರು | |
67
|
491 |
ಶ್ರೀ ಸಿ.ಎನ್. ಮಂಜೇಗೌಡ | ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
68
|
492 |
ಶ್ರೀ ಸಿ.ಎನ್. ಮಂಜೇಗೌಡ | ರಂಗಾಯಣದ ಕಲಾ ಚಟುವಟಿಕೆಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
69
|
493 |
ಶ್ರೀ ಸಿ.ಎನ್. ಮಂಜೇಗೌಡ | ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಕುರಿತು | ಕಾರ್ಮಿಕ ಸಚಿವರು | |
70
|
494 |
ಶ್ರೀ ಸಿ.ಎನ್. ಮಂಜೇಗೌಡ | ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿನ ಅಂಗನವಾಡಿ ಕೇಂದ್ರಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
71
|
499 |
ಶ್ರೀ ಐವನ್ ಡಿ’ಸೋಜಾ | ಕರಾವಳಿ ಅಭಿವೃದ್ಧಿ ಮಂಡಳಿಯನ್ನು ಉನ್ನತೀಕರಿಸಿರುವ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
72
|
500 |
ಶ್ರೀ ಐವನ್ ಡಿ’ಸೋಜಾ | ರಾಜ್ಯದಲ್ಲಿ ಹಿರಿಯ ಮಹಿಳಾ ನಾಗರಿಕರಿಗೆ ಸಹಾಯ ಮಾಡಲು ಇರುವ ಕಾರ್ಯಕ್ರಮಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
73
|
501 |
ಶ್ರೀ ಐವನ್ ಡಿ’ಸೋಜಾ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸ್ಥಾಪಿತವಾದ ಹಾಸ್ಟೆಲ್‌ಗಳ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
74
|
502 |
ಶ್ರೀ ಐವನ್ ಡಿ’ಸೋಜಾ | ಬೀಡಿ ಕಾರ್ಮಿಕ ಉದ್ದಿಮೆ ನಶಿಸಿ ಹೋಗುತ್ತಿರುವ ಬಗ್ಗೆ | ಕಾರ್ಮಿಕ ಸಚಿವರು | |
75
|
503 |
ಶ್ರೀ ಐವನ್ ಡಿ’ಸೋಜಾ | ಕೊಂಕಣಿ ಭವನಕ್ಕೆ ಮಂಜೂರಾದ ಅನುದಾನ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
76
|
505 |
ಶ್ರೀ ಡಿ.ಟಿ. ಶ್ರೀನಿವಾಸ್ | ಅಲೆಮಾರಿ ಜನಾಂಗದ ಪ್ರವರ್ಗ-೧ ರ ಜಾತಿಗಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
77
|
506 |
ಶ್ರೀ ಡಿ.ಟಿ. ಶ್ರೀನಿವಾಸ್ | ೨೦೨೫-೨೬ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶಾತಿ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
78
|
507 |
ಶ್ರೀ ಡಿ.ಟಿ. ಶ್ರೀನಿವಾಸ್ | ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರುಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
79
|
518 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಗ್ರಾಮ ಪಂಚಾಯತ್‌ಗಳಲ್ಲಿ ಫೆಕ್ಸ್ ಬ್ಯಾನರ್‌ಗೆ ಅನುಮತಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
80
|
519 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಹೊಸದಾಗಿ ಗ್ರಾಮ ಪಂಚಾಯತ್ ರಚನೆಗೆ ಮಾನದಂಡಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
81
|
520 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಸ್ಥಳೀಯ ಸಂಸ್ಥೆಗಳಿಗೆ ಜಮೀನು ಮಂಜೂರಾತಿ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
82
|
521 |
ಶ್ರೀ ಕಿಶೋರ್ ಕುಮಾರ್ ಪುತ್ತೂರ್ | ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸೌಲಭ್ಯದ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
83
|
523 |
ಶ್ರೀಮತಿ ಹೇಮಲತಾ ನಾಯಕ | ರಾಜ್ಯದಲ್ಲಿರುವ ಕುಬ್ಜ ಮಕ್ಕಳ ಕುಬ್ಜತೆಯನ್ನು ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
84
|
524 |
ಶ್ರೀಮತಿ ಹೇಮಲತಾ ನಾಯಕ | ಮೆಟ್ರಿಕ್ ಪೂರ್ವ ನಂತರದ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ವಸತಿ ನಿಲಯಗಳ ಕುರಿತು | ಸಮಾಜ ಕಲ್ಯಾಣ ಸಚಿವರು | |
85
|
549 |
ಶ್ರೀ ಕುಶಲಾಪ್ಪ ಎಂ.ಪಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಿಡುಗಡೆಯಾದ ಅನುದಾನದ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
86
|
525 |
ಶ್ರೀಮತಿ ಹೇಮಲತಾ ನಾಯಕ | ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವಧನದ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
87
|
548 |
ಶ್ರೀ ಪಿ. ಹೆಚ್. ಪೂಜಾರ್ | ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
88
|
527 |
ಶ್ರೀ ಮಧು ಜಿ. ಮಾದೇಗೌಡ | ವಸತಿ ಶಾಲೆ/ಕಾಲೇಜು/ವಸತಿ ನಿಲಯಗಳಲ್ಲಿ ಸಾವನ್ನಪ್ಪಿರುವ ವಿದ್ಯಾರ್ಥಿಗಳ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
89
|
528 |
ಶ್ರೀ ಮಧು ಜಿ. ಮಾದೇಗೌಡ | ಒಂಬುಡ್ಸ್ ಮನ್ ಆದೇಶಗಳ ಮೇಲೆ ತೆಗೆದುಕೊಂಡಿರುವ ಕ್ರಮಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
90
|
529 |
ಶ್ರೀ ಮಧು ಜಿ. ಮಾದೇಗೌಡ | ನ್ಯಾಯಾಲಯ ಪ್ರಕರಣಗಳಲ್ಲಿ ಪಾವತಿಸಬೇಕಿರುವ ಗೌರವಧನ/ಶುಲ್ಕ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
91
|
530 |
ಶ್ರೀ ಮಧು ಜಿ. ಮಾದೇಗೌಡ | ZP/TP/GP ಸ್ವಾಮ್ಯದಲ್ಲಿರುವ ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಾತಿ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
92
|
531 |
ಡಾ|| ಎಂ. ಜಿ. ಮುಳೆ | ವಸತಿ ನಿಲಯಗಳ (ಊosಣeಟs) ಸ್ಥಿತಿಗತಿ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
93
|
532 |
ಡಾ|| ಎಂ. ಜಿ. ಮುಳೆ | ಬೀದರ್ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನದಿ ಮೂಲದ ನೀರು ಸರಬರಾಜಿನ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
94
|
533 |
ಡಾ|| ಎಂ. ಜಿ. ಮುಳೆ | ಬೆಳೆ ವಿಮೆ (Fasal Bima Yojana) ಮತ್ತು ಪರಿಹಾರದ ಕುರಿತು | ಕೃಷಿ ಸಚಿವರು | |
95
|
534 |
ಡಾ|| ಎಂ. ಜಿ. ಮುಳೆ | ಹಿಂದುಳಿದ ವರ್ಗಗಳ ಯುವಕರಿಗೆ ನೀಡಲಾಗುವ ‘‘ಸ್ವಯಂ ಉದ್ಯೋಗ ನೇರ ಸಾಲ’’ ಬಗ್ಗೆ | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
96
|
535 |
ಡಾ|| ಎಂ. ಜಿ. ಮುಳೆ | ಮಕ್ಕಳ ಅಪೌಷ್ಟಿಕತೆ ಮತ್ತು ಪುಷ್ಟಿ ಯೋಜನೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
97
|
537 |
ಶ್ರೀ ಡಿ. ಎಸ್. ಅರುಣ್ | ರಾಜ್ಯದಲ್ಲಿನ ಭಿಕ್ಷುಕರು, ಮಕ್ಕಳೊಂದಿಗೆ ಭಿಕ್ಷಾಟನೆ ಹಾಗೂ ಇದರ ಕುರಿತು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
98
|
538 |
ಶ್ರೀ ಡಿ. ಎಸ್. ಅರುಣ್ | ಬೆಳೆ ನಷ್ಟ, ಪರಿಹಾರ ವಿತರಣೆ ಮತ್ತು ಭವಿಷ್ಯದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ | ಕೃಷಿ ಸಚಿವರು | |
99
|
539 |
ಶ್ರೀ ಡಿ. ಎಸ್. ಅರುಣ್ | ಅಪೌಷ್ಟಿಕ ಮಕ್ಕಳ ದತ್ತು ಯೋಜನೆ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
100
|
540 |
ಶ್ರೀ ಬಸನಗೌಡ ಬಾದರ್ಲಿ | ರಾಯಚೂರು ಜಿಲ್ಲೆಯಲ್ಲಿ ಭತ್ತ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವ ಬಗ್ಗೆ | ಕೃಷಿ ಸಚಿವರು | |
101
|
541 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡುವ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
102
|
542 |
ಶ್ರೀ ಬಸನಗೌಡ ಬಾದರ್ಲಿ | ಸಿಂಧನೂರು ತಾಲ್ಲೂಕಿನಲ್ಲಿ ‘ಜಲಜೀವನ್ ಮಿಷನ್' ಯೋಜನೆಯ ಕಾಮಗಾರಿಯ ಗುಣಮಟ್ಟದ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
103
|
543 |
ಶ್ರೀ ಬಸನಗೌಡ ಬಾದರ್ಲಿ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಬಡ್ತಿ ನೀಡುವ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
104
|
544 |
ಶ್ರೀ ಬಸನಗೌಡ ಬಾದರ್ಲಿ | ಕಾರ್ಮಿಕ ಇಲಾಖೆಯಿಂದ ೨೦೨೫-೨೬ನೇ ಸಾಲಿನಲ್ಲಿ ಸಿಂಧನೂರು ತಾಲ್ಲೂಕಿನ ಕಟ್ಟಡ ಕೂಲಿ ಕಾರ್ಮಿಕರಿಗೆ ನೀಡಲಾಗಿರುವ ಸೌಲಭ್ಯಗಳ ಕುರಿತು | ಕಾರ್ಮಿಕ ಸಚಿವರು | |
105
|
550 |
ಶ್ರೀ ರಾಮೋಜಿಗೌಡ | ಆನೇಕಲ್ ಮತಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಗ್ರಾಮೀಣ ರಸ್ತೆಗಳ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
106
|
424 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಗ್ರಾಮ ಪಂಚಾಯಿತಿಗಳಲ್ಲಿ ಹಣ ದುರ್ಬಳಕೆ ಪ್ರಕರಣಗಳ ವಿಚಾರಣೆ ಬಾಕಿ ಇರುವ ವಿವರದ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
107
|
451 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಯಲ್ಲಿ ನಡೆದಿರುವ ಹಣ ದುರ್ಬಳಕೆ ಹಾಗೂ ಭ್ರಷ್ಟಾಚಾರ ಪ್ರಕರಣಗಳ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
108
|
452 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಮಂಡಳಿಗಳಿಗೆ ಅನುದಾನ ಹಂಚಿಕೆಯ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
109
|
453 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಮಂಡಳಿಗಳಿಗೆ ಅನುದಾನ ಹಂಚಿಕೆಯ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
110
|
454 |
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ | ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಿಗಮ ಮಂಡಳಿಗಳಿಗೆ ಅನುದಾನ ಹಂಚಿಕೆಯ ಕುರಿತು | ಸಮಾಜ ಕಲ್ಯಾಣ ಸಚಿವರು | |
111
|
472 |
ಶ್ರೀ ಎನ್.ನಾಗರಾಜು (ಎಂ.ಟಿ.ಬಿ.) | ಶುದ್ಧ ಕುಡಿಯುವ ನೀರಿನ ಘಟಕಗಳ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
112
|
473 |
ಶ್ರೀ ಎನ್.ನಾಗರಾಜು (ಎಂ.ಟಿ.ಬಿ.) | ಅಂಗನವಾಡಿ ಕೇಂದ್ರಗಳ ಬಗ್ಗೆ | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
113
|
474 |
ಶ್ರೀ ಎನ್.ನಾಗರಾಜು (ಎಂ.ಟಿ.ಬಿ.) | SCP / TSP ಅನುದಾನದ ಬಗ್ಗೆ | ಸಮಾಜ ಕಲ್ಯಾಣ ಸಚಿವರು | |
114
|
495 |
ಶ್ರೀ ಎನ್.ರವಿಕುಮಾರ್ | Menstrual Cup ಖರೀದಿಯಲ್ಲಿನ ಅವ್ಯವಹಾರಗಳ ಕುರಿತು | ಕಾರ್ಮಿಕ ಸಚಿವರು | |
115
|
496 |
ಶ್ರೀ ಎನ್.ರವಿಕುಮಾರ್ | ಕನ್ನಡ ಭಾಷೆಯ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
116
|
497 |
ಶ್ರೀ ಎನ್.ರವಿಕುಮಾರ್ | ಕಟ್ಟಡ ಕಾರ್ಮಿಕರಿಗೆ ನೀಡಲಾಗಿರುವ ಸುರಕ್ಷತಾ ಕಿಟ್‌ಗಳ ಕುರಿತು | ಕಾರ್ಮಿಕ ಸಚಿವರು | |
117
|
498 |
ಶ್ರೀ ಎನ್.ರವಿಕುಮಾರ್ | ಮೊಬೈಲ್ ಮೆಡಿಕಲ್ ಯೂನಿಟ್‌ಗಳ ಕುರಿತು | ಕಾರ್ಮಿಕ ಸಚಿವರು | |
118
|
536 |
ಶ್ರೀ ವೈ.ಎಂ. ಸತೀಶ್ | ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನವನ್ನು ನಿಯಮ ಮೀರಿ ಬಳಕೆ ಮಾಡುತ್ತಿರುವ ಬಗ್ಗೆ | ಯೋಜನೆ ಮತ್ತು ಸಾಂಖ್ಯಿಕ ಸಚಿವರು | |
119
|
546 |
ಡಾ. ಸೂರಜ್ ರೇವಣ್ಣ | ನವ್ಯೋದ್ಯಮಗಳಿಗೆ ಬಿಡುಗಡೆ ಮಾಡಿರುವ ಸಹಾಯಧನದ ಬಗ್ಗೆ | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
120
|
508 |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದಲ್ಲಿರುವ ಅಂಗನವಾಡಿಗಳ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
121
|
509 |
ಶ್ರೀ ಎಸ್.ವ್ಹಿ. ಸಂಕನೂರ | ರಾಜ್ಯದಲ್ಲಿ ಕಳೆದ ೫ ವರ್ಷಗಳಲ್ಲಿ ಆದ ಹದಿಹರಿಯದ ಗರ್ಭದಾರಣೆ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
122
|
511 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ನೈರ್ಮಲ್ಯ ಮತ್ತು ಕಸ ವಿಲೇವಾರಿ ಕುರಿತು | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು | |
123
|
512 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಮಹಿಳಾ ಸುರಕ್ಷತೆಗೆ ಕೈಗೊಂಡ ಕ್ರಮಗಳು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು | |
124
|
513 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ವಲಸೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ | ಕಾರ್ಮಿಕ ಸಚಿವರು | |
125
|
514 |
ಶ್ರೀ ತಿಪ್ಪಣ್ಣಪ್ಪ ಕಮಕನೂರ | ಬೆಳೆ ಹಾನಿ ಮತ್ತು ಪರಿಹಾರ ಕುರಿತು | ಕೃಷಿ ಸಚಿವರು | |
126
|
515 |
ಶ್ರೀ ಕೇಶವ ಪ್ರಸಾದ್ ಎಸ್ | ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಕುರಿತು | ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು | |
127
|
516 |
ಶ್ರೀ ಕೇಶವ ಪ್ರಸಾದ್ ಎಸ್ | ಗೃಹ ಲಕ್ಷ್ಮಿ ಯೋಜನೆಯ ಕುರಿತು | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು |