ದಿನಾಂಕ 30-12-2022ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
1429
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ರೇಷ್ಮೆ ಅಭಿವೃದ್ಧಿಪಡಿಸುವ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
2
1430
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕೃಷಿ ಮಹಾವಿದ್ಯಾಲಯ ಸ್ಥಾಪನೆ ಕುರಿತು ಕೃಷಿ ಸಚಿವರು
3
1431
ಶ್ರೀ ಅರವಿಂದಕುಮಾರ್ ಅರಳಿ ಬೀದರ್ ಜಿಲ್ಲೆಯ ಸಾರಿಗೆ ಇಲಾಖೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
4
1432
ಶ್ರೀ ಅರವಿಂದಕುಮಾರ್ ಅರಳಿ ಭೀದರ್ ಜಿಲ್ಲೆಯ ಯುವಜನ ಮೇಳಾ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
5
1445
ಶ್ರೀ ಡಿ.ಎಸ್. ಅರುಣ್ ಜಲಕ್ರೀಡೆ ಅಭಿವೃದ್ಧಿ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
6
1443
ಶ್ರೀ ಡಿ.ಎಸ್. ಅರುಣ್ ಕ್ರೀಡಾ ಮೂಲಸೌಕರ್ಯ ಹಾಗೂ ಕ್ರೀಡಾ ತರಬೇತುದಾರರು ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
7
1446
ಶ್ರೀ ಡಿ.ಎಸ್. ಅರುಣ್ ಶಿವಮೊಗ್ಗ ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ ಕುರಿತು ಕೃಷಿ ಸಚಿವರು
8
1447
ಶ್ರೀ ಡಿ.ಎಸ್. ಅರುಣ್ ಮಳೆ ಅಂತರದಿಂದ ತೋಟಗಾರಿಕೆ ಬೆಳೆಗಳಿಗೆ ಆಗಿರುವ ಹಾನಿ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
9
1409
ಶ್ರೀ ಕೆ. ಅಬ್ದುಲ್‌ ಜಬ್ಬರ್ ಪರಿಶಿಷ್ಟ ಜಾತಿ ಸಮುದಾಯದವರ ವಿದೇಶ ವ್ಯಾಸಂಗ ಮತ್ತು ವಿದೇಶಿ ಉದ್ಯೋಗ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
10
1408
ಶ್ರೀ ಕೆ. ಅಬ್ದುಲ್‌ ಜಬ್ಬರ್ ಹಿಂದುಳಿದ ವರ್ಗಗಳ ಸಮುದಾಯದವರ ಅಭಿವೃದ್ಧಿ ಕಾರ್ಯಕ್ರಮ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
11
1416
ಶ್ರೀ ಎಂ. ಎಲ್‌ ಅನಿಲ್‌ ಕುಮಾರ್ ಕಾರ್ಮಿಕರಿಗೆ ನೀಡುತ್ತಿರುವ ಸಂಬಳ ಮತ್ತು ವಿಶೇಷ ಭತ್ಯೆಯ ಬಗ್ಗೆ ಕಾರ್ಮಿಕ ಸಚಿವರು
12
1385
ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯದ ವಿವಿಧ ಹಂತದ ವಸತಿ ನಿಲಯಗಳನ್ನು ಅಭಿವೃದ್ಧಿಪಡಿಸುವ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
13
1386
ಶ್ರೀ ಎಸ್.ಎಲ್. ಭೋಜೇಗೌಡ ರಾಜ್ಯದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಕಾರ್ಮಿಕ ಸಚಿವರು
14
1345
ಶ್ರೀ ಅ.ದೇವೇಗೌಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ಶಾಲೆಯ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
15
1347
ಶ್ರೀ ಅ.ದೇವೇಗೌಡ ರಾಜ್ಯದಲ್ಲಿನ ಕೃಷಿ ರೈತರಿಗೆ ಖಾಸಗಿ ಕಂಪನಿಗಳು ಕಳಪೆ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಕೃಷಿ ಸಚಿವರು
16
1348
ಶ್ರೀ ಅ.ದೇವೇಗೌಡ ರಾಜ್ಯದಲ್ಲಿ ಸತತ ಸುರಿದ ಮಳೆಯಿಂದಾಗಿ ಕೃಷಿ ಹಾನಿಯಾಗಿರುವ ರೈತ ಬೆಳೆಗಾರರ ಬಗ್ಗೆ ಕೃಷಿ ಸಚಿವರು
17
1349
ಶ್ರೀ ಅ.ದೇವೇಗೌಡ ರಾಜ್ಯದಲ್ಲಿನ ವಿವಿಧ ಸಾರಿಗೆ ವಿಭಾಗಗಳಲ್ಲಿ ಸಂಚಾರ ನಡೆಸುತ್ತಿರುವ ಬಸ್ ಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
18
1380
ಶ್ರೀ ಗೋವಿಂದರಾಜು ಖಾಸಗಿ ಬಸ್ಸುಗಳ ಒಪ್ಪಂದದ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
19
1382
ಶ್ರೀ ಗೋವಿಂದರಾಜು ಭಾರಿ ಮಳೆಯಿಂದಾಗಿ ಬಿತ್ತನೆ ಕ್ಷೇತ್ರದಲ್ಲಿ ಇಳಿಮುಖವಾಗಿರುವ ಕುರಿತು ಕೃಷಿ ಸಚಿವರು
20
1383
ಶ್ರೀ ಗೋವಿಂದರಾಜು ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಕುರಿತು ಕಾರ್ಮಿಕ ಸಚಿವರು
21
1353
ಶ್ರೀ ಕೆ.ಹರೀಶ್ ಕುಮಾರ್ ಅಡಿಕೆ ಬೆಳೆಗಾರರಿಗೆ ನಷ್ಟ ಉಂಟಾಗಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
22
1354
ಶ್ರೀ ಕೆ.ಹರೀಶ್ ಕುಮಾರ್ ಕೃಷಿ ಯಂತ್ರೋಪಕರಣಗಳ ಖರೀದಿಯ ಬಗ್ಗೆ ಕೃಷಿ ಸಚಿವರು
23
1355
ಶ್ರೀ ಕೆ.ಹರೀಶ್ ಕುಮಾರ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಕೊರೆಸಲಾದ ಕೊಳವೆ ಬಾವಿಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
24
1356
ಶ್ರೀ ಕೆ.ಹರೀಶ್ ಕುಮಾರ್ ರಾಜ್ಯದ ಬಸ್ ನಿಲ್ದಾಣದಲ್ಲಿರುವ ವ್ಯಾಪಾರಿ ಮಳಿಗೆಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
25
1407
ಶ್ರೀಮತಿ ಹೇಮಲತಾ ನಾಯಕ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 371J ಮೀಸಲಾತಿ ಅನ್ವಯ ಹುದ್ದೆಗಳ ಭರ್ತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
26
1438
ಶ್ರೀ ಮರಿತಿಬ್ಬೇಗೌಡ ವಿದೇಶ ವ್ಯಾಸಂಗದ ವೇತನ ನೀಡಿಕೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
27
1439
ಶ್ರೀ ಮರಿತಿಬ್ಬೇಗೌಡ ವಸತಿ ಕ್ರೀಡಾ ಶಾಲಾ-ಕಾಲೇಜುಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
28
1440
ಶ್ರೀ ಮರಿತಿಬ್ಬೇಗೌಡ ರೇಷ್ಮೆ ಗೂಡಿನ ಮಾರುಕಟ್ಟೆಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
29
1441
ಶ್ರೀ ಮರಿತಿಬ್ಬೇಗೌಡ ವಿದೇಶ ವ್ಯಾಸಂಗದ ವೇತನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
30
1442
ಶ್ರೀ ಮರಿತಿಬ್ಬೇಗೌಡ ಎಸ್‌.ಟಿ. ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗ ವೇತನ ನೀಡಿಕೆ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
31
1401
ಶ್ರೀ ಮುನಿರಾಜು ಗೌಡ ಪಿ.ಎಂ. ಆಯುಧ ಪೂಜೆಗೆಂದು KSRTC ಬಸ್ ಗಳಿಗೆ ನೀಡುತ್ತಿರುವ ಹಣ ಹೆಚ್ಚಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
32
1402
ಶ್ರೀ ಮುನಿರಾಜು ಗೌಡ ಪಿ.ಎಂ. ಕೃಷಿ ಉಪಕರಣಗಳಿಗೆ ಸಹಾಯಧನ ವಿತರಣೆಯ ಬಗ್ಗೆ ಕೃಷಿ ಸಚಿವರು
33
1423
ಶ್ರೀ ಮಂಜುನಾಥ್ ಭಂಡಾರಿ ಪರಿಶಿಷ್ಟ ಪಂಗಡ ಇಲಾಖೆ ಅನುದಾನ ಬಳಕೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
34
1424
ಶ್ರೀ ಮಂಜುನಾಥ್ ಭಂಡಾರಿ ರಸ್ತೆ ಸುರಕ್ಷತಾ ಸುಧಾರಣೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
35
1425
ಶ್ರೀ ಮಂಜುನಾಥ್ ಭಂಡಾರಿ ಸಮಾಜ ಕಲ್ಯಾಣ ಇಲಾಖೆ ಅನುದಾನ ಬಳಕೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
36
1426
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ಕ್ರೀಡಾ ಪ್ರಾಧಿಕಾರ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
37
1427
ಶ್ರೀ ಮಂಜುನಾಥ್ ಭಂಡಾರಿ ಕೃಷಿ ಇಲಾಖೆ ಯೋಜನೆಗಳ ಕುರಿತು ಕೃಷಿ ಸಚಿವರು
38
1335
ಶ್ರೀ ಮಧು ಜಿ.ಮಾದೇಗೌಡ 1 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಪಾವತಿ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
39
1336
ಶ್ರೀ ಮಧು ಜಿ.ಮಾದೇಗೌಡ ಹಾವು ಕಡಿತದಿಂದ ಮೃತಪಡುವ ರೈತರಿಗೆ /ಕೃಷಿ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ಕೃಷಿ ಸಚಿವರು
40
1337
ಶ್ರೀ ಮಧು ಜಿ.ಮಾದೇಗೌಡ "ಬೆಲ್ಲದ ಪಾರ್ಕ್" ಕಾರ್ಯನಿರ್ವಹಣೆ ಕುರಿತು ಕೃಷಿ ಸಚಿವರು
41
1338
ಶ್ರೀ ಮಧು ಜಿ.ಮಾದೇಗೌಡ ಮ್ಯಾನ್ಯುಯಲ್ ಸ್ಕ್ಯಾವೆಂಜರಗಳ ಸಮೀಕ್ಷೆಗಳ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
42
1339
ಶ್ರೀ ಮಧು ಜಿ.ಮಾದೇಗೌಡ ಪ್ರೊಫೆಷನಲ್ ಪದವಿ ಎಂದು ಪರಿಗಣಿಸಲಾದ MSc(ಹಾರ್ಟಿಕಲ್ಚರ್), MSc(ಅಗ್ರಿಕಲ್ಚರ್) ಎರಡು ಹೆಚ್ಚುವರಿ ಸಹಾಯಕ ಪ್ರಾಧ್ಯಾಪಕರಿಗೆ ಮುಂಗಡ ಬಗ್ಗೆ ಪಾವತಿ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
43
1398
ಶ್ರೀ ಕೆ. ಪಿ. ನಂಜುಂಡಿ ವಿಶ್ವಕರ್ಮ ಹಿಂದುಳಿದ ವರ್ಗಗಳ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
44
1433
ಶ್ರೀ ಎಂ. ನಾಗರಾಜು ಕ್ರೀಡೆಯಲ್ಲಿ ವಿದ್ಯಾರ್ಥಿನಿಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
45
1434
ಶ್ರೀ ಎಂ. ನಾಗರಾಜು ನಾಗರಿಕ ಕೇಂದ್ರಿತ ಸುಧಾರಣೆಗಳನ್ನು ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಅಳವಡಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
46
1435
ಶ್ರೀ ಎಂ. ನಾಗರಾಜು ಕೃಷಿ ಕ್ಷೇತ್ರದಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಬಗ್ಗೆ ಕೃಷಿ ಸಚಿವರು
47
1436
ಶ್ರೀ ಎಂ. ನಾಗರಾಜು ಪ್ರವರ್ಗ-1ರ ಅಡಿಯಲ್ಲಿರುವ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
48
1437
ಶ್ರೀ ಎಂ. ನಾಗರಾಜು ಬಾಲ ಕಾರ್ಮಿಕರ ನಿರ್ಮೂಲನೆಗೆ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ಕಾರ್ಮಿಕ ಸಚಿವರು
49
1448
ಶ್ರೀ ಕೆ.ಎಸ್.‌ ನವೀನ್ ಶೈತ್ಯಾಗಾರ ಹಾಗೂ ಹಾಪ್ಕಾಮ್ಸ್ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
50
1449
ಶ್ರೀ ಕೆ.ಎಸ್.‌ ನವೀನ್ ಕ್ರೀಡಾ ಹಾಸ್ಟೆಲ್ ಗಳ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
51
1450
ಶ್ರೀ ಕೆ.ಎಸ್.‌ ನವೀನ್ ಅಸಂಘಟಿತ ಕಾರ್ಮಿಕರ ವರ್ಗದವರಿಗೆ ನಿವೇಶನ ನೀಡುವ ಬಗ್ಗೆ ಕಾರ್ಮಿಕ ಸಚಿವರು
52
1451
ಶ್ರೀ ಕೆ.ಎಸ್.‌ ನವೀನ್ ಡ್ರೋನ್ ಬಳಕೆ ಹಾಗೂ ರೈತ ವಿದ್ಯಾಸಿರಿ ಯೋಜನೆ ಕುರಿತು ಕೃಷಿ ಸಚಿವರು
53
1452
ಶ್ರೀ ಕೆ.ಎಸ್.‌ ನವೀನ್ ರಾಷ್ಟ್ರೀಕೃತ ಸಾರಿಗೆ ಸಂಸ್ಥೆಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
54
1366
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಕೃಷಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಕೃಷಿ ಸಚಿವರು
55
1367
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿರುವ ವಸತಿ ಶಾಲೆಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
56
1368
ಶ್ರೀ ಪ್ರಕಾಶ್ ಕೆ.ರಾಥೋಡ್ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಅಭಿವೃದ್ಧಿ ನಿಗಮಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
57
1369
ಶ್ರೀ ಪ್ರಕಾಶ್ ಕೆ.ರಾಥೋಡ್ SCSP  ಹಾಗೂ TSP ವಿಶೇಷ ಯೋಜನೆಯಡಿ ಒದಗಿಸಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
58
1399
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಅಡಿಕೆ ಫಸಲು ನಷ್ಟವಾಗುತ್ತಿರುವ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
59
1370
ಶ್ರೀ ಪ್ರಕಾಶ್ ಕೆ.ರಾಥೋಡ್ ವಿದ್ಯಾನಿಧಿ ಯೋಜನೆಯಲ್ಲಿ ಮಕ್ಕಳಿಗೆ ನೀಡುವ ವಿಶೇಷ ವೇತನದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
60
1400
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುಸಜ್ಜಿತ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
61
1388
ಶ್ರೀ ಎನ್.ರವಿಕುಮಾರ್ ರೇಷ್ಮೆ ಬೆಳೆಗಾರರ ಕುರಿತು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
62
1389
ಶ್ರೀ ಎನ್. ರವಿಕುಮಾರ್ ಕೃಷಿ ವಿಜ್ಞಾನ ಕೇಂದ್ರಗಳ ಕುರಿತು ಕೃಷಿ ಸಚಿವರು
63
1358
ಶ್ರೀ ಪಿ.ಆರ್. ರಮೇಶ್ KSRTC ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸರ್ಕಾರದ ನೌಕರರು ಎಂದು ಪರಿಗಣಿಸುವ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
64
1359
ಶ್ರೀ ಪಿ.ಆರ್. ರಮೇಶ್ KSRTC ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ನೌಕರರ ವೇತನ ಪರಿಷ್ಕರಣೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
65
1360
ಶ್ರೀ ಪಿ.ಆರ್. ರಮೇಶ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಮೀಸಲಿಟ್ಟ ಅನುದಾನದ ವಿವರಗಳ ಕುರಿತು ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
66
1340
ಶ್ರೀ ಎಸ್. ರವಿ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಅಕ್ರಮ-ಸಕ್ರಮ ಯೋಜನೆ ಬಗ್ಗೆ ಕೃಷಿ ಸಚಿವರು
67
1341
ಶ್ರೀ ಎಸ್. ರವಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ವಿಫಲತೆ ಬಗ್ಗೆ ಕೃಷಿ ಸಚಿವರು
68
1342
ಶ್ರೀ ಎಸ್. ರವಿ ರಾಜ್ಯದ ಹಲವಾರು ಶಾಲಾ-ಕಾಲೇಜುಗಳಿಗೆ ಕ್ರೀಡಾಂಗಣ ಇಲ್ಲದಿರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
69
1343
ಶ್ರೀ ಎಸ್. ರವಿ ರೇಷ್ಮೆ ಇಲಾಖೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕೊರತೆ ಇರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
70
1387
ಶ್ರೀ ಎನ್. ರವಿಕುಮಾರ್ ಪರಿಶಿಷ್ಟಜಾತಿಯ ಮಾಂಸ ಮಾರಾಟಗಾರರ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
71
1344
ಶ್ರೀ ಎಸ್. ರವಿ ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
72
1417
ಶ್ರೀ ಶಶೀಲ್ ಜಿ. ನಮೋಶಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ನಿಲಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
73
1418
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿರುವ ವಿವೇಕಾನಂದ ಯುವ ಸಂಘಗಳ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
74
1419
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಡಿಜಿಟಲ್ ಆನ್ಲೈನ್ ಪಾವತಿ ಮೂಲಕ ಟಿಕೆಟ್ ಪಡೆದುಕೊಳ್ಳುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
75
1421
ಶ್ರೀ ಎಸ್.ವ್ಹಿ.ಸಂಕನೂರ ಕ್ರೈಸ್ ಅಧೀನದಲ್ಲಿರುವ ವಸತಿ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎಲ್ಲಾ ಶಾಲೆಗಳಲ್ಲಿ ಪಿಯುಸಿ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
76
1410
ಶ್ರೀ ಶರವಣ ಟಿ.ಎ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
77
1411
ಶ್ರೀ ಶರವಣ ಟಿ.ಎ. ಆರ್ಥಿಕವಾಗಿ ಹಿಂದುಳಿದ ದುರ್ಬಲ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
78
1413
ಶ್ರೀ ಶರಣಗೌಡ ಬಯ್ಯಾಪುರ ಕಲ್ಯಾಣ ಕರ್ನಾಟಕ ವಿಭಾಗದಲ್ಲಿನ ಸಾರಿಗೆ ವ್ಯವಸ್ಥೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
79
1412
ಶ್ರೀ ಶರಣಗೌಡ ಬಯ್ಯಾಪುರ ಗಂಗಾಕಲ್ಯಾಣ ಯೋಜನೆ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
80
1361
ಶ್ರೀ ಸಲೀಂ ಅಹಮದ್ ಹುಬ್ಬಳ್ಳಿ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
81
1362
ಶ್ರೀ ಸಲೀಂ ಅಹಮದ್ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಯೋಜನೆ ಕುರಿತು ಕಾರ್ಮಿಕ ಸಚಿವರು
82
1363
ಶ್ರೀ ಸಲೀಂ ಅಹಮದ್ ರಾಜ್ಯದಲ್ಲಿರುವ ಕ್ರೀಡಾಂಗಣಗಳಿಗೆ ಅನುದಾನವನ್ನು ಒದಗಿಸಲಿರುವ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
83
1365
ಶ್ರೀ ಸಲೀಂ ಅಹಮದ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಇರುವ ವಸತಿ ನಿಲಯಗಳ ನಿರ್ವಹಣೆ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
84
1372
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹಳೆವಾಹನಗಳ ಮೇಲೆ ಹಸಿರು ತೆರಿಗೆ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
85
1373
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕುರಿತು ಕೃಷಿ ಸಚಿವರು
86
1374
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸಂಯೋಜಿತ ತೋಟಗಾರಿಕೆ ಅಭಿವೃದ್ಧಿ ಅಭಿಯಾನ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
87
1375
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
88
1395
ಡಾ|| ತಳವಾರ ಸಾಬಣ್ಣ ಕಲಬುರ್ಗಿ ನಗರದಲ್ಲಿ ಬುಡ್ಗ ಜಂಗಮ ಮತ್ತು ಸಿಕ್ಕಲಿಯಾರ ಸಮುದಾಯಕ್ಕೆ ಮೂಲಭೂತ ಸೌಕರ್ಯಗಳು ಇಲ್ಲದಿರುವ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
89
1392
ಡಾ.ಡಿ. ತಿಮ್ಮಯ್ಯ ಅಲೆಮಾರಿ ಜನಾಂಗದ ಅಭಿವೃದ್ಧಿ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
90
1390
ಡಾ.ಡಿ. ತಿಮ್ಮಯ್ಯ ಗಂಗಾ ಕಲ್ಯಾಣ ಯೋಜನೆಯ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
91
1393
ಶ್ರೀ ಯು.ಬಿ. ವೆಂಕಟೇಶ್ ಜಾಗತಿಕ ಜೀವನ ಯೋಗ್ಯ ಸೂಚ್ಯಂಕ 2022ರ ವರದಿಯಲ್ಲಿ ಬೆಂಗಳೂರು ನಗರದ ಕಳಪೆ ಸ್ಥಾನದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
92
1394
ಶ್ರೀ ಯು.ಬಿ. ವೆಂಕಟೇಶ್ ಕೆಲಾಡ್ಸ್ ನಡಿಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳಿಗೆ ನೀಡುವ ಅನುದಾನದ ಕುರಿತು ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
93
1376
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಘಟಕಗಳು ಹಾಗೂ ಬಸ್ಸಿನ ಮಾರ್ಗಗಳ ಕುರಿತು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
94
1377
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಗೆ ಕಾರ್ಮಿಕ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನ ಕಾರ್ಯಕ್ರಮದ ಬಗ್ಗೆ ಕಾರ್ಮಿಕ ಸಚಿವರು
95
1378
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಬಿಡುಗಡೆಯಾಗಿರುವ ಅನುದಾನಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
96
1379
ಶ್ರೀ ದಿನೇಶ್ ಗೂಳಿಗೌಡ ಮಂಡ್ಯ ಜಿಲ್ಲೆಗೆ ತೋಟಗಾರಿಕೆ ಇಲಾಖೆಯಿಂದ ಬಿಡುಗಡೆಯಾದ ಅನುದಾನ ಹಾಗೂ ಕಾರ್ಯಕ್ರಮಗಳ ಬಗ್ಗೆ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು
97
1422
ಶ್ರೀ ನಸೀರ್ ಅಹ್ಮದ್ ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಟಿ.ಡಿ.ಓ ಗಳ ಕರ್ತವ್ಯಗಳ ಬಗ್ಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು
98
1350
ಡಾ||ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ಖರೀದಿಸಿದ ಉತ್ಪನ್ನಗಳ ಬಗ್ಗೆ ಕೃಷಿ ಸಚಿವರು
99
1351
ಡಾ||ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಕೃಷಿ ಸಚಿವರು
100
1352
ಡಾ||ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಕೃಷಿ ಸಚಿವರು
101
1403
ಡಾ. ಸೂರಜ್ ರೇವಣ್ಣ ರಾಮನಗರ ಮಾರುಕಟ್ಟೆಯಲ್ಲಿ ನಡೆದ ಅವ್ಯವಹಾರ ಮತ್ತು ಬೆಂಬಲ ಬೆಲೆಯ ಹಣ ದುರುಪಯೋಗದ ಬಗ್ಗೆ ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು
102
1404
ಡಾ. ಸೂರಜ್ ರೇವಣ್ಣ ಹಾಸನ KSRTC ಬಸ್ ಡಿಪೋಗಳಲ್ಲಿನ ಬಸ್ ಸಂಖ್ಯೆ/ ಟಿಕೆಟ್ ತಪಾಸಣೆಯಿಂದ ಬಂದ ಆದಾಯ, ವಿಮಾ ಪಾಲಿಸಿಗಳ ಹಾಗೂ ಗ್ರಾಮೀಣ ಪ್ರದೇಶ ಬಸ್ ಗಳ ಬಗ್ಗೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru