Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
ಶಾಸಕರ ಭವನದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ಕರ್ನಾಟಕ ವಿಧಾನಪರಿಷತ್ತಿನ ಮಾನ್ಯ ಸಭಾಪತಿವರಾದ ಶ್ರೀ ಬಸವರಾಜ ಎಸ್ ಹೊರಟ್ಟಿ ರವರು ವೀಕ್ಷಿಸುತ್ತಿರುವುದು. | ಛಾಯಾಚಿತ್ರಗಳು |
2 |
ದಿನಾಂಕ: 02-02-2023 ರಂದು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಪೋಷಕರಾದಂತ ಕರ್ನಾಟಕ ವಿಧಾನಪರಿಷತ್ತು ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಎಸ್ ಹೊರಟ್ಟಿರವರು ಮಂಡ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶ್ರೀಯುತರನ್ನು ಮಂಡ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಮಂಡ್ಯ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು. | ಛಾಯಾಚಿತ್ರಗಳು |