Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
ದಿನಾಂಕ:06-01-2023 ರಂದು ಹಾವೇರಿ ಜಿಲ್ಲೆಯ ಶ್ರೀ ಅಜ್ಜಯ್ಯ ದೇವಸ್ಥಾನ ಎದುರು ನಡೆದ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾದ ಶ್ರೀ ಬಸವರಾಜ ಎಸ್ ಹೊರಟ್ಟಿ ರವರು, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪರವರು, ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ಸುನಿಲ್ ಕುಮಾರ್‌ರವರು, ಕರ್ನಾಟಕ ವಿಧಾನಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹಮದ್ ಹಾಗೂ ಇತರೆ ಗಣ್ಯರು ಭಾಗವಹಿಸಿರುವುದು. | ಛಾಯಚಿತ್ರಗಳು. |