Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
ದಿನಾಂಕ:07-01-2023ರಂದು ಧಾರವಾಡದ ಜನತಾ ಶಿಕ್ಷಣ ಸಮಿತಿ ವತಿಯಿಂದ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾದ ಶ್ರೀ ಬಸವರಾಜ ಎಸ್ ಹೊರಟ್ಟಿ ಅವರಿಗೆ ಹಾಗೂ ಬಸವರಾಜ್ ಹೊರಟ್ಟಿಯವರ ಧರ್ಮಪತ್ನಿಯಾದ ಶ್ರೀಮತಿ ಹೇಮಲತಾ ಹೊರಟ್ಟಿ ಅವರಿಗೆ ಜನತಾ ಶಿಕ್ಷಣ ಸಮಿತಿ ಹಾಗೂ ಸಂಸ್ಥೆಯ ವಿವಿಧ ಶಾಲಾ ಕಾಲೇಜುಗಳ ವತಿಯಿಂದ ಅತ್ಯಂತ ಅಭಿಮಾನದಿಂದ ಗೌರವಪೂರ್ಣವಾಗಿ ಸನ್ಮಾನಿಸಲಾಯಿತು. | ಛಾಯಚಿತ್ರಗಳು. |