Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
ದಿನಾಂಕ: 10-01-2023 ರಂದು ರಾಜಸ್ಥಾನದ ಜೈಪುರದಲ್ಲಿ ನಡೆದ ೮೩ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ವಿಧಾನ ಪರಿಷತ್ ಸಭಾಪತಿಯಾದ ಶ್ರೀ ಬಸವರಾಜ ಎಸ್ ಹೊರಟ್ಟಿ ರವರು ಮಾತನಾಡಿ, ವಿಶೇಷವಾಗಿ ಶಾಸಕರು ಮತ್ತು ಸಂಸದರಿಗೆ ರಾಜಕೀಯ ತರಬೇತಿ ನೀಡುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಹಾಗೂ ದೇಶದ ಎಲ್ಲ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಭಾಗವಹಿಸಿದ್ದರು. | ಛಾಯಚಿತ್ರಗಳು. |