News Paper Clippings
Sl.No
Source of Information
Subject
1
ಛಾಯಾಚಿತ್ರ ದಿನಾಂಕ:09.09.2024 ರಂದು ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕ ವಸಂತ ನಾಡಿಗೇರ ಅವರು ಸೆ.9ರಂದು ಬೆಳಗಿನ ಜಾವ 3.13ಕ್ಕೆ ನಿಧನರಾದರು,ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.ಸುದ್ದಿಗಳಿಗೆ ಆಕರ್ಷಕ ಶೀರ್ಷಿಕೆಗಳನ್ನು ನೀಡುವ ಮೂಲಕ ಕನ್ನಡ ಪತ್ರಿಕೋದ್ಯಮದಲ್ಲಿ ಹೊಸತನಕ್ಕೆ ನಾಂದಿ ಹಾಡಿದ್ದರು ಎಂದು ಮಾನ್ಯ ಸಭಾಪತಿ ಹೊರಟ್ಟಿರವರು ನೆನೆದರು
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru