Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
ದಿನಾಂಕ: 12-01-2023 ರಂದು ಭಾರತದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿರವರು ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ “೨೬ನೇ ರಾಷ್ಟಿçÃಯ ಯುವ ಜನೋತ್ಸವ-೨೦೨೩” ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂದರ್ಭದಲ್ಲ್ಲಿ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್‌ಚಂದ್ ಗೆಹ್ಲೂಟ್ ರವರು, ಮಾನ್ಯ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲ್ಲು ಸಚಿವರಾದ ಶ್ರೀ ಪ್ರಹ್ಲಾದ್ ಜೋಷಿರವರು, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾದ ಶ್ರೀ ಬಸವರಾಜ ಎಸ್ ಹೊರಟ್ಟಿ ರವರು, ಮಾನ್ಯ ಮುಖ್ಯಮಂತ್ರಿಯಾದ ಶ್ರೀ ಬಸವರಾಜ್ ಬೊಮ್ಮಾಯಿರವರು ಹಾಗೂ ಇತರ ಗಣ್ಯರು ಭಾಗವಹಿಸಿದ್ದರು. | ಛಾಯಚಿತ್ರಗಳು. |
2 |
ದಿನಾಂಕ:12-01-2023 ರಂದು ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ೨೬ನೇ ರಾಷ್ಟಿçÃಯ ಯುವ ಜನೋತ್ಸವ-೨೦೨೩, ವಿಕಸಿತ ಯುವ- ವಿಕಸಿತ ಭಾರತ, ಯೋಗಥಾನ್ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯಾದ ಶ್ರೀ ಬಸವರಾಜ ಎಸ್ ಹೊರಟ್ಟಿ ರವರು, ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾದ ಡಾ:ಶಾಲಿನಿ ರಜನೀಶ್ ರವರು ಯೋಗ ಮಾಡುವುದರ ಮೂಲಕ ಯುವ ಜನತೆಗೆ ಯೋಗದ ಪ್ರಾಮುಖ್ಯತೆಯನ್ನು ತಿಳಿಸಿದರು. | ಛಾಯಚಿತ್ರಗಳು. |