News Paper Clippings
Sl.No
Source of Information
Subject
1
ಛಾಯಾಚಿತ್ರ ಕರ್ನಾಟಕ ವಿಧಾನ ಮಂಡಲದ ತರಭೇತಿ ವತಿಯಿಂದ 16ನೇ ವಿಧಾನಸಭೆಯ ಸದಸ್ಯರಿಗೆ ಮತ್ತು ಮಾಧ್ಯಮದವರಿಗೆ ಆಯೋಜಿಸಿದ್ದ, ತರಭೇತಿ ಶಿಬಿರದಲ್ಲಿ ವಿಧಾನ ಸಭೇಯ ಸಭಾಧ್ಯಕ್ಷರಾದ ಮಾನ್ಯ ಶ್ರೀ ಯು.ಟಿ.ಖಾದರ್, ಕಂದಾಯ ಸಚಿವರಾದ ಶ್ರೀ ಕೃಷ್ಣಬೈರೇಗೌಡರು ಪಾಲ್ಗೊಂಡಿದ್ದರು
2
ಛಾಯಾಚಿತ್ರ ದಿನಾಂಕ:12-02-24 ರಂದು ಕರ್ನಾಟಕ ವಿಧಾನ ಮಂಡಲ ಸಂಸ್ಥೆಯ "ಬಾಲಬ್ರೂಯಿ "ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ ರವರ ಘನ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ಸೇರಿದಂತೆ ಎಲ್ಲ ಸಚಿವರುಗಳು ಉಪಸ್ಥಿತ ರಿದ್ದರು.
3
ಛಾಯಾಚಿತ್ರ 152 ನೇ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಗೌರವಾನ್ವಿತ ರಾಜ್ಯಪಾಲರಾದ ತಾವರ ಚಂದ್ ಗ್ಯಾಲೋಟ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಸೇರಿದಂತೆ ಎಲ್ಲಾ ಸಚಿವರು, ವಿಧಾನಸಭೆಯ ಸದಸ್ಯರು, ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಹಿರಿಯ ಅಧಿಕಾರಿ ವೃಂದದವರು ಉಪಸ್ಥಿತರಿದ್ದರು.
4
ಛಾಯಾಚಿತ್ರ 152 ನೇ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೂಲಕ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಮಂಡಲಕ್ಕೆ ಆಗಮಿಸಿದ್ದು, ಈ ವೇಳೆ ಕರ್ನಾಟಕ ವಿಧಾನ ಪರಿಷತ್ತಿನ ಗೌರವಾನ್ವಿತ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ್ ಎಸ್ ಹೊರಟ್ಟಿ, ವಿಧಾನ ಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಹೆಚ್.ಕೆ ಪಾಟೀಲ್ ಸ್ವಾಗತಿಸಿದರು.
5
ಛಾಯಾಚಿತ್ರ ದಿನಾಂಕ: 12-02-2024 ರಂದು 152 ನೇ ಕರ್ನಾಟಕ ವಿಧಾನ ಮಂಡಲದ ಮೊದಲ ದಿನದ ಜಂಟಿ ಅಧಿವೇಶನಕ್ಕೆ ಮಾನ್ಯ ಸಭಾಪತಿ ಶ್ರೀ ಬಸವರಾಜ ಎಸ್. ಹೊರಟ್ಟಿರವರು ತೆರಳುತ್ತಿರುವ ಸಂದರ್ಭ.
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru