Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
ದಿನಾಂಕ: 14.02.2022 ರಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರನ್ನು ಸಭಾಪತಿ ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ವಿಧಾನಸಭಾಧ್ಯಕ್ಷ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಜೆ.ಸಿ ಮಾಧುಸ್ವಾಮಿ ರವರು ಆತ್ಮೀಯವಾಗಿ ಸ್ವಾಗತಸಿ ಬರಮಾಡಿಕೊಳ್ಳುತ್ತಿರುವ ಸಂದರ್ಭದ ಛಾಯಾಚಿತ್ರಗಳು. |
ಛಾಯಾಚಿತ್ರಗಳು |