Karnataka Legislative Council
ಕರ್ನಾಟಕ ವಿಧಾನ ಪರಿಷತ್ತು
HOME
MEMBERS
HOUSE
COMMITTEES
Secretariat
government
Council of Ministers
Departments
Important Sites
Governor
News Paper Clippings
Sl.No
Source of Information
Subject
1
ಛಾಯಾಚಿತ್ರ
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಮುಂಬರುವ ಡಿಸೆಂಬರ್ ತಿಂಗಳಲ್ಲಿ ಜರುಗಲಿರುವ ಅಧಿವೇಶನದ ಸಂಬಂಧ ಪೂರ್ವಭಾವಿ ಸಿದ್ಧತೆಗಳ ಕುರಿತು ಮಾಹಿತಿಯನ್ನು ಪಡೆದುಕೊಳ್ಳಲು ದಿನಾಂಕ.೧೮.೧೦.೨೦೨೪ ರಂದು ಬೆಳಿಗ್ಗೆ ೧೦.೩೦ ಕ್ಕೆ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಜಿಲ್ಲಾಡಳಿತದೊಂದಿಗೆ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಹಾಗೂ ಮಾನ್ಯ ವಿಧಾನ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಫರೀದ್ ಅವರು ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂರ್ಭದಲ್ಲಿ ವಿಧಾನಪರಿಷತ್ತಿನ ಕಾರ್ಯದರ್ಶಿ ಶ್ರೀಮತಿ ಕೆ.ಆರ್ ಮಹಾಲಕ್ಷ್ಮೀ, ವಿಧಾನಸಭೆಯ ಕಾರ್ಯದರ್ಶಿ ಶ್ರೀಮತಿ ವಿಶಾಲಾಕ್ಷಿ, ಮಾನ್ಯ ಸಭಾಪತಿಯವರ ಆಪ್ತಕಾರ್ಯದರ್ಶಿಯಾದ ಶ್ರೀ ಹೆಚ್.ಪಿ ಹರೀಶ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದ ಸಂದರ್ಭ
2
ಛಾಯಾಚಿತ್ರ
Karnataka Assebly Speaker U.T.khader and Karnataka Legislative Council Chairman Basavaraja Horatti inspecting the Suvarna Vidhana Soudha in Belagavi on Friday
3
ಛಾಯಾಚಿತ್ರ
ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಹಾಗೂ ಮಾನ್ಯ ವಿಧಾನ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್ ಫರೀದ್ ಅವರ ಭೇಟಿದ ಸಂದರ್ಭ
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru