Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
News Paper Clippings | |
---|---|
Sl.No
|
Source of Information |
Subject
|
---|---|---|
1 |
01-12-2022 ರಂದು ಹುಲಸೂರ ತಾಲ್ಲೂಕು, ಬೀದರ್ ಜಿಲ್ಲೆಯ ಶ್ರೀ ಜಗದ್ಗುರು ಅಲ್ಲಮ ಪ್ರಭುದೇವರ ಶೂನ್ಯಪೀಠ ಅನುಭವ ಮಂಟಪ, ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದಲ್ಲಿ ನಡೆದ “ಶರಣ ಸಂಸ್ಕೃತಿ ಉತ್ಸವ” ಹಾಗೂ “ವಚನ ರಥೋತ್ಸವ” ಕಾರ್ಯಕ್ರಮದಲ್ಲಿ ಮಾನ್ಯ ಕರ್ನಾಟಕ ವಿಧಾನಪರಿಷತ್ ಸಭಾಪತಿಯವರಾದ ಶ್ರೀ ರಘುನಾಥರಾವ್ ಮಲ್ಕಾಪೂರೆ ರವರಿಗೆ ಸನ್ಮಾನಿಸಿ ಗೌರವಿಸಿದರು. | ಛಾಯಚಿತ್ರಗಳು. |