‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌
ಕರ್ನಾಟಕ ವಿಧಾನ ಪರಿಷತ್ತಿನ 149ನೇ ಉಪವೇಶನದಲ್ಲಿ ಮಂಡಿಸಲಾದ ಇಲಾಖಾ ವಾರ್ಷಿಕ ವರದಿ ಲೆಕ್ಕಪತ್ರಗಳ ಪಟ್ಟಿ
ಕ್ರಮ ಸಂಖ್ಯೆ

ಇಲಾಖೆಗಳು

1
ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತ 2021-22ನೇ ಸಾಲಿನ ವಾರ್ಷಿಕ ವರದಿ
2
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 2019-20 ಮತ್ತು 2020-21ನೇ ಸಾಲಿನ ವಾರ್ಷಿಕ ವರದಿ
3
ರಾಣೇಬೆನ್ನೂರು ನಗರ ಯೋಜನಾ ಪ್ರಾಧಿಕಾರದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
4
ಮುಧೋಳ್ ನಗರ ಯೋಜನಾ ಪ್ರಾಧಿಕಾರದ 2021-22ನೇ ಸಾಲಿನ ವಾರ್ಷಿಕ ವರದಿ
5
ಶಿಡ್ಲಘಟ್ಟ ಯೋಜನಾ ಪ್ರಾಧಿಕಾರದ 2020-21 ಮತ್ತು 2021-2022ನೇ ಸಾಲಿನ ವಾರ್ಷಿಕ ವರದಿಗಳು
6
ಗೌರಿಬಿದನೂರ್ ಯೋಜನಾ ಪ್ರಾಧಿಕಾರದ‌ 2017-18 ಮತ್ತು 2020-21ನೇ ಸಾಲಿನ ವಾರ್ಷಿಕ ವರದಿ ಹಾಗೂ 2020-21 ಮತ್ತು 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
7
ಆನೇಕಲ್ ಯೋಜನಾ ಪ್ರಾಧಿಕಾರದ 2020-21ನೇ ಸಾಲಿನ ಲಿಕ ಪರಿಶೋಧನಾ ವರದಿ
8
 ಶಿರಾ ಯೋಜನಾ ಪ್ರಾಧಿಕಾರದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
9
ಇಲಕಲ್ ಯೋಜನಾ ಪ್ರಾಧಿಕಾರದ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
10
ಕುಶಾಲನಗರ ಯೋಜನಾ ಪ್ರಾಧಿಕಾರದ 2018-19 ರಿಂದ 2020-21ನೇ ಸಾಲಿನ ವಾರ್ಷಿಕ ವರದಿಗಳು
11
ನಿಪ್ಪಾಣಿ ನಗರ ಯೋಜನಾ ಪ್ರಾಧಿಕಾರದ 2018-19 ರಿಂದ 2020-21ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2015-16, 2018-19 ಮತ್ತು 2019-20ನೇ ಸಾಲಿನ ಲೆಕ್ಕಪರಿಸೋಧನ ವರದಿಗಳು
12
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
13
ಬಳ್ಳಾರಿ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
14
ಮೈಸೂರು ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
15
ಮಂಡ್ಯ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ ಹಾಗೂ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
16
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
17
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
18
ಚಿತ್ರದುರ್ಗ ಜಿಲ್ಲಾ ಪಂಚಾಯತ್ 2021-22ನೇ ಸಾಲಿನ ವಾರ್ಷಿಕ ವರದಿ ಹಾಗೂ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
19
ಬೀದರ್ ಜಿಲ್ಲಾ ಪಂಚಾಯತ್ ನ 2019-20ನೇ ಸಾಲಿನ ವಾರ್ಷಿಕ ವರದಿ
20
ಬೆಳಗಾವಿ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
21
ಚಾಮರಾಜನಗರ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
22
ಶಿವಮೊಗ್ಗ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
23
ಬಾಗಲಕೋಟೆ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
24
ವಿಜಯಪುರ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
25
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
26
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು ಇದರ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
27
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಇದರ 2019-20ನೇ ಸಾಲಿನ ವಾರ್ಷಿಕ ವರದಿ ಹಾಗೂ 2018-19ನೇ ಸಾಲಿನ ಲೆಕ್ಕಪರಿಶೋಧನಾ ವರದಿ
28
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 2018-19 ಮತ್ತು 2019-20ನೇ ಸಾಲಿನ ಲೆಕ್ಕಪರಿಶೋಧನಾ ವರದಿ
29
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ 2021-22 ನೇ ಸಾಲಿನ ವಾರ್ಷಿಕ ವರದಿ
30
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
31
ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ 2019-20ನೇ ಸಾಲಿನ ವಾರ್ಷಿಕ ವರದಿ
32
ಎನ್.ಜಿ.ಇ.ಎಫ್ ಸಂಸ್ಥೆ ಇದರ 2021 22 ನೇ ಸಾಲಿನ ವಾರ್ಷಿಕ ವರದಿ
33
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
34
ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತದ 2021-22 ನೇ ಸಾಲಿನ ವಾರ್ಷಿಕ ವರದಿ
35
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
36
ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಕಲಬುರಗಿ ಇದರ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
37
ಮಡಿಕೇರಿ ನಗರ ಅಭಿವೃದ್ಧಿ ಪ್ರಾಧಿಕಾರದ 2019-20 ರಿಂದ 2021-22ನೇ ಸಾಲಿನ ವಾರ್ಷಿಕ ವರದಿಗಳು
38
ಬೆಳಗಾವಿ ನಗರ ಅಭಿವೃದ್ಧಿ ಪ್ರಾಧಿಕಾರದ 2019-20 ಮತ್ತು 2021-22ನೇ ಸಾಲಿನ ವಾರ್ಷಿಕ ವರದಿಗಳು ಮತ್ತು 2019-20 ಮತ್ತು 2020-21ನೇ ಲೆಕ್ಕಪರಿಶೋಧನಾ ವರದಿಗಳು
39
ಕೆಜಿಎಫ್ ನಗರ ಅಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ವಾರ್ಷಿಕ ವರದಿ
40
ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
41
ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ ಬೆಂಗಳೂರು ಇದರ 2020-21ನೇ ಸಾಲಿನ ವಾರ್ಷಿಕ ವರದಿ
42
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
43
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ 2021-22ನೇ ಸಾಲಿನ ವಾರ್ಷಿಕ ವರದಿ
44
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ 2021-22ನೇ ಸಾಲಿನ ವಾರ್ಷಿಕ ವರದಿ
45
ಶ್ರೀ ಕಂಠೀರವ ಸ್ಟುಡಿಯೋಸ್ ನಿಯಮಿತ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
46
ಬಾಗಲಕೋಟೆ ಜಿಲ್ಲಾ ಪಂಚಾಯಿತಿ 2021-22ನೇ ಸಾಲಿನ ವಾರ್ಷಿಕ ವರದಿ
47
ಹಾವೇರಿ ಜಿಲ್ಲಾ ಪಂಷಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
48
ಬೆಂಗಳೂರು ಮಹಾನಗರ ಸಾರಿಗೆ ನಿಗಮ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
49
ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ 2021-22ನೇ ಸಾಲಿನ ವಾರ್ಷಿಕ ವರದಿ
50
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ 2021-22ನೇ ಸಾಲಿನ ವಾರ್ಷಿಕ ವರದಿ
51
ಬೆಂಗಳೂರು ನಗರ ವಿಶ್ವವಿದ್ಯಾಲಯ ಸೆಂಟ್ರಲ್‌ ಕಾಲೇಜ್‌ ನ 2021-22ನೇ ಸಾಲಿನ ವಾರ್ಷಿಕ ವರದಿ
52
ದಿ ಮೈಸೂರು ಲ್ಯಾಪ್‌ ವರ್ಕ್ಸ್ ಲಿಮಿಟೆಡ್‌ ನ 2021-22ನೇ ಸಾಲಿನ ವಾರ್ಷಿಕ ವರದ
53
ಆಹಾರ ಕರ್ನಾಟಕ ನಿಯಮಿತದ 2021-22 ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪರಿಶೋಧನಾ ವರದಿಗಳು
54
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಙಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇದರ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು 2018-19ನೇ ಸಾಲಿನ ಲೆಕ್ಕಪರಿಶೋಧನಾ ವರದ
55
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ
56
 ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
57
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ ವಾರ್ಷಿಕ ವರದ 2021-22
58
State Audit Complience Report 2010-11 to 2017-18 V S K University, Bellari
59
BUDA( Bengaluru Urban Development Authority) Audit Report 2017-18
60
 ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ 2021-22ನೇ ಸಾಲಿನ ವಾರ್ಷಿಕ ವರದಿ