‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌ ‌
ಕರ್ನಾಟಕ ವಿಧಾನ ಪರಿಷತ್ತಿನ 150ನೇ ಅಧಿವೇಶನದಲ್ಲಿ ದಿನಾಂಕ:04.07.2023 ಹಾಗೂ 19.07.2023 ರಂದು ಮಂಡಿಸಲಾದ ಇಲಾಖಾ ವಾರ್ಷಿಕ ವರದಿ ಲೆಕ್ಕಪತ್ರಗಳ ಪಟ್ಟಿ
ಕ್ರಮ ಸಂಖ್ಯೆ

ಇಲಾಖೆಗಳು

1
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಬೆಂಗಳೂರು ಇದರ 2021-22 ನೇ ಸಾಲಿನ ಲೆಕ್ಕಪರಿಶೋಧನಾ ವರದಿ
2
ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ 2021-22 ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದ ವರದಿ ಒಳಗೊಂಡಂತೆ)
3
ಬೆಂಗಳೂರು ಪಿ.ಆರ್.ಆರ್.ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನ 2017-18 ರಿಂದ 2020-21ನೇ ಸಾಲಿನ ವಾರ್ಷಿಕ ವರದಿಗಳು (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
4
ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಶಿವಮೊಗ್ಗ ಇದರ 2020-2021ನೇ ಸಾಲಿನ ವರದಿ
5
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ 2021-22 ನೇ ಸಾಲಿನ ವಾರ್ಷಿಕ ವರದಿ
6
ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
7
ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಯಮಿತದ 2020-21ನೇ ಸಾಲಿನ ವಾರ್ಷಿಕ ವರದಿ
8
ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ(ನಿ) (ಜೆ.ಎಲ್.ಆರ್) ಇದರ 2021-22ನೇ ಸಾಲಿನ ವಾರ್ಷಿಕ ವರದಿ
9
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ಇದರ 2020-21ನೇ ಸಾಲಿನ ವಾರ್ಷಿಕ ವರದಿ
10
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಇದರ 2020-21ನೇ ಸಾಲಿನ ವಾರ್ಷಿಕ ವರದಿಗಳು
11
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 2021-22ನೇ ಸಾಲಿನ ವಾರ್ಷಿಕ ವರದಿಗಳು
12
ತುಮಕೂರು ಮಷಿನ್ ಟೂಲ್ಸ್ ಪಾರ್ಕ್ 2021-22ನೇ ಸಾಲಿನ ವಾರ್ಷಿಕ ವರದಿ(ಲೆಕ್ಕಪರಿಶೋಧನಾ ವರದ ವರದಿ ಒಳಗೊಂಡಂತೆ)
13
ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ನ 2021-22ನೇ ಸಾಲಿನ ವಾರ್ಷಿಕ ವರದಿ
14
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
15
ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ ನ 2021-22ನೇ ಸಾಲಿನ ವಾರ್ಷಿಕ ಲೆಕ್ಕಪರಿಶೋಧನಾ ವರದಿ
16
ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
17
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ(ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
18
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನಿಯಮಿತ ಬೆಂಗಳೂರು ಇದರ 2021-22ನೇ ಸಾಲಿನ ವಾರ್ಷಿಕ ವರದಿ(ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
19
ಯಾದಗಿರಿ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
20
ತುಮಕೂರುಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
21
ಹಾಸನ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
22
ಕೊಡಗು (ಮಡಿಕೇರಿ) ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
23
ಶಿವಮೊಗ್ಗ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
24
ಗದಗ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
25
ಬೆಳಗಾವಿ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
26
ಚಾಮರಾಜನಗರ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
27
ರಾಮನಗರ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
28
ವಿಜಯಪುರ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
29
ಬೀದರ್ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
30
ಚಿಕ್ಕಬಳ್ಳಾಪುರ ವಿಜಯಪುರ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
31
ರಾಯಚೂರು ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ವಾರ್ಷಿಕ ವರದಿ
32
ದಿ ಮೈಸೂರು ಸಕ್ಕರೆ ಕಂಪನಿ ನಿಯಮಿತ 2014-15ನೇ ಸಾಲಿನ ವಾರ್ಷಿಕ ವರದಿ
33
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 2021-22ನೇ ಸಾಲಿನ ವಾರ್ಷಿಕ ವರದಿ
34
ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತದ 2021-22 ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನ ವರದಿ
35
ದಿ ಮೈಸೂರು ಟ್ಯೊಬ್ಯಾಕೊ ಕಂಪನಿ ಲಿಮಿಟೆಡ್ ನ 2021-22ನೇ ಸಾಲಿನ ವಾರ್ಷಿಕ ವರದಿ(ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
36
ಕರ್ನಾಟಕ ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಷನ್ ಲಿಮಿಟೆಡ್ ನ 2021-22ನೇ ಸಾಲಿನ ವಾರ್ಷಿಕ ವರದಿ(ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
37
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂರಕ್ಷಣೆ ಹಾಗೂ ರಫ್ತು ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
38
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ 2019-20ನೇ ಸಾಲಿನ ವಾರ್ಷಿಕ ಲೆಕ್ಕಪರಿಶೋಧನಾ ವರದಿ
39
ದಿ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿಯನ್ನು (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
40
ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬೀದರ್, ಇದರ 2021-22ನೇ ಸಾಲಿನ ವಾರ್ಷಿಕ ವರದಿಗಳು
41
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ 2020-21ನೇ ಸಾಲಿನ ವಾರ್ಷಿಕ ವರದಿ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
42
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ನಿಯಮಿತದ 2020-21ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕ ಪರಿಶೋಧನಾ ವರದಿ
43
ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದ 2020-21ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕ ಪರಿಶೋಧನಾ ವರದಿ
44
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ 2019-20ನೇ ಸಾಲಿನ ಲೆಕ್ಕಪರಿಶೋಧನಾ ವರದಿ
45
ಮಂಗಳೂರು ನಗರಾಭಿವೃದ್ಧಿ 2021-22ನೇ ಸಾಲಿನ ವಾರ್ಷಿಕ ವರದಿ
46
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
47
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
48
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮೈಸೂರು ಇದರ 2021-22ನೇ ಸಾಲಿನ ವಾರ್ಷಿಕ ವರದಿ
49
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮೈಸೂರು ಇದರ 2016-17ನೇ ಮತ್ತು 2017-18ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳಿಗೆ ಅನುಪಾಲನಾ ವರದಿ
50
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮೈಸೂರು ಇದರ 2018-19ನೇ ಮತ್ತು 2019-20ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳಿಗೆ ಅನುಪಾಲನಾ ವರದಿ
51
ಮೈಸೂರು ವಿಶ್ವವಿದ್ಯಾಲಯದ 2021-22ನೇ ಸಾಲಿನ ವಾರ್ಷಿಕ ವರದಿ
52
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 2021-22ನೇ ಸಾಲಿನ ವಾರ್ಷಿಕ ವರದಿ
53
ಕುವೆಂಪು ವಿಶ್ವವಿದ್ಯಾಲಯದ 2021-22 ನೇ ಸಾಲಿನ ವಾರ್ಷಿಕ ವರದಿ
54
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಇದರ 2020-21ನೇ ಸಾಲಿನ ವಾರ್ಷಿಕ ವರದಿ
55
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇದರ 2018-19ನೇ ಮತ್ತು 2019-20ನೇ ಸಾಲಿನ ವಾರ್ಷಿಕ ವರದಿಗಳು
56
ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿಶ್ವವಿದ್ಯಾಲಯ,ಬೆಂಗಳೂರು ಇದರ 2021-22ನೇ ಸಾಲಿನ ವಾರ್ಷಿಕ ವರದಿ
57
ಬೆಂಗಳೂರು ವಿಶ್ವವಿದ್ಯಾಲಯ 2016-17ನೇ ಸಾಲಿನ ಲೆಕ್ಕಪರಿಶೋಧನಾ ವರದಿ
58
ಕನ್ನಡ ವಿಶ್ವವಿದ್ಯಾಲಯ,ಹಂಪಿ ಇದರ 2019-20ನೇ ಸಾಲಿನ ವಾರ್ಷಿಕ ವರದಿ
59
ಕರ್ನಾಟಕ ಲೋಕಸೇವಾ ಆಯೋಗದ 2020-21ನೇ ಸಾಲಿನ ವಾರ್ಷಿಕ ವರದಿ
60
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ 2022-23ನೇ ಸಾಲಿನ ವಾರ್ಷಿಕ ವರದಿ ಇದರ 2021-22 ನೇ ಸಾಲಿನ ವಾರ್ಷಿಕ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
61
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ 2019-20ನೇ ಸಾಲಿನ ಆರ್ಥಿಕ ತಃಖ್ತೆಗಳು ಮತ್ತು ಲೆಕ್ಕಪರಿಶೋಧನಾ ವರದಿ
62
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ ಇದರ 2021-22ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಹಾಗೂ ಲೆಕ್ಕಪರಿಶೋಧನಾ ವರದಿ
63
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬೆಂಗಳೂರು ಇದರ 2021-22ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ಲೆಕ್ಕ ಪರಿಶೋಧನಾ ವರದಿ
64
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 2021 22ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನಾ ವರದಿ
65
2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
66
ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ 2020-2021ನೇ ಸಾಲಿನ ಲೆಕ್ಕಗಳ ತಪಾಸಣಾ ವರದಿ
67
ಬಳ್ಳಾರಿ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
68
ಕೋಲಾರ ಜಿಲ್ಲಾ ಪಂಚಾಯತ್ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
69
ಕಲಬುರಗಿ ಜಿಲ್ಲಾ ಪಂಚಾಯತ್ ನ 2020-21ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಹಾಗೂ ಲೆಕ್ಕಪರಿಶೋಧನಾ ವರದಿ
70
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ
71
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಇದರ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ(ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
72
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ(ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
73
ಮೈಸೂರು ಮಹಾನಗರ ಪಾಲಿಕೆಯ 1981-82 ರಿಂದ 2014-15ನೇ ಸಾಲಿನವರೆಗೆ ಲೆಕ್ಕಪರಿಶೋಧನಾ ವರದಿಗಳು
74
ಮಂಗಳೂರು ಮಹಾನಗರ ಪಾಲಿಕೆಯ 2013-14 ರಿಂದ 2021-22 ನೇ ಸಾಲಿನ ವಾರ್ಷಿಕ ವರದಿಗಳು ಮತ್ತು 2005-06 ರಿಂದ 2012-13ನೇ ಸಾಲಿನವರೆಗೆ ಲೆಕ್ಕ ಪರಿಶೋಧನಾ ವರದಿಗಳು
75
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ 2020-21ನೇ ಸಾಲಿನ ವಾರ್ಷಿಕ ವರದಿ
76
ಮೈಸೂರು ವಿಶ್ವವಿದ್ಯಾಲಯದ 2018-19ನೇ ಸಾಲಿನ ಲೆಕ್ಕಪರಿಶೋಧನಾ ವರದಿಯ ಅನುಪಾಲನಾ ವರದಿ
77
ತುಮಕೂರು ವಿಶ್ವವಿದ್ಯಾಲಯ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ