ಕರ್ನಾಟಕ ವಿಧಾನ ಪರಿಷತ್ತಿನ 152ನೇ ಅಧಿವೇಶನದಲ್ಲಿ ದಿನಾಂಕ:12.02.2024 ಹಾಗೂ 29.02.2024 ರಂದು ಮಂಡಿಸಲಾದ ಇಲಾಖಾ ವಾರ್ಷಿಕ ವರದಿ ಲೆಕ್ಕಪತ್ರಗಳ ಪಟ್ಟಿ
ಕ್ರ.ಸಂ
ವಿಷಯ
ಉತ್ತರ
1
ಕರ್ನಾಟಕ ಮಾಹಿತಿ ಆಯೋಗದ 2020-21ನೇ ಸಾಲಿನ ವಾರ್ಷಿಕ ವರದಿ
2
ಕಲಬುರಗಿ ಮಹಾನಗರ ಪಾಲಿಕೆಯ 2011-12, 2012-13 ಹಾಗೂ 2015-16 ರಿಂದ 2021-22ನೇ ಸಾಲಿನವರೆಗಿನ ವಾರ್ಷಿಕ ಆಡಳಿತ ವರದಿಗಳು ಹಾಗೂ 2005-06 ರಿಂದ 2020-21ನೇ ಸಾಲಿನವರೆಗಿನ ಲೆಕ್ಕ ಪರಿಶೋಧನಾ ವರದಿಗಳು
3
ರಾಣೇಬೆನ್ನೂರು ನಗರ ಯೋಜನಾ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
4
ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ "ತುಂಗಭದ್ರ ಕಾಡಾ ಮುನಿರಾಬಾದ್" ಕೊಪ್ಪಳ ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
5
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ 2020-21ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
6
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನ 2022-23ನೇ ಸಾಲಿನ ವಾರ್ಷಿಕ ವರದಿ
7
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ 2022-23ನೇ ಸಾಲಿನ ವಾರ್ಷಿಕ ವರದಿ
8
ರಾಮನಗರ ಜಿಲ್ಲಾ ಪಂಚಾಯತ್ 2022-23ನೇ ಸಾಲಿನ ವಾರ್ಷಿಕ ವರದಿ
9
ಬೆಳಗಾವಿ ಜಿಲ್ಲಾ ಪಂಚಾಯತ್ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
10
ದಿ. ಮೈಸೂರು ಟೊಬ್ಯಾಕೋ ಕಂಪನಿ ಲಿಮಿಟೆಡ್ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
11
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ 2017-18 ರಿಂದ 2022-23ನೇ ಸಾಲಿನ ವಾರ್ಷಿಕ ವರದಿಗಳು
12
ಕರ್ನಾಟಕ ರಾಜ್ಯ ಸಹಕಾರ ಉಣ್ಣೆ ಕೈಮುಗ್ಗದ ನೇಕಾರರ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
13
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
14
ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
15
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
16
ಕರ್ನಾಟಕ ರಾಜ್ಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
17
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
18
ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
19
ಕರ್ನಾಟಕ ರಾಜ್ಯ ಮಹಿಳಾ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
20
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
21
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ 2020-21ನೇ ಮತ್ತು 2022-23ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2016-17 ನೇ ಸಾಲಿನ ಲೆಕ್ಕಪರಿಶೋಧನಾ ವರದಿ
22
ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ 2021-22 ಮತ್ತು 2022-23ನೇ ಸಾಲಿನವರೆಗಿನ ವಾರ್ಷಿಕ ವರದಿಗಳು ಮತ್ತು 2020-21 ಮತ್ತು 2021-22ನೇ ಸಾಲಿನ ಲೆಕ್ಕ ತಪಾಸಣಾ ವರದಿಗಳು
23
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ
24
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ 2019-20ನೇ ಲೆಕ್ಕಪರಿಶೋಧನಾ ವರದಿ
25
ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ
26
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ
27
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ 2019-20 ನೇ ಸಾಲಿನ ಲೆಕ್ಕಪರಿಶೋಧನಾ ವರದಿ
28
ತುಮಕೂರು ವಿಶ್ವವಿದ್ಯಾಲಯದ 2022-23ನೇ ಸಾಲಿನ ವಾರ್ಷಿಕ ವರದಿ
29
ಹಂಪಿ ಕನ್ನಡ ವಿಶ್ವವಿದ್ಯಾಲಯದ 2020-21, 2021-22 ಹಾಗೂ 2022-23 ಸಾಲಿನ ವಾರ್ಷಿಕ ವರದಿಗಳು
30
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ 2021-22ನೇ ಸಾಲಿನ ವಾರ್ಷಿಕ ವರದಿ
31
ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ ಕ- ರೈಡ್ ಹಾಗೂ ಬೆಂಗಳೂರು ಸಂಯೋಜಿತ ರೈಲು ಮೂಲಸೌಲಭ್ಯ ಅಭಿವೃದ್ಧಿ ಉದ್ಯಮ ನಿಯಮಿತ ಬಿ- ರೈಡ್ 2022-23ನೇ ಸಾಲಿನ ವಾರ್ಷಿಕ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
32
ಕರ್ನಾಟಕ ಟ್ರಸ್ಟಿ ಕಂಪನಿ ಪ್ರೈ.ಲಿಮಿಟೆಡ್ ಬೆಂಗಳೂರು ಇದರ 2022-23ನೇ ಸಾಲಿನ ವಾರ್ಷಿಕ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
33
ಕರ್ನಾಟಕ ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಪ್ರೈ.ಲಿಮಿಟೆಡ್ ಬೆಂಗಳೂರು ಇದರ 2022-23ನೇ ಸಾಲಿನ ವಾರ್ಷಿಕ (ಲೆಕ್ಕಪರಿಶೋಧನವರೆಗೂ ಒಳಗೊಂಡಂತೆ)
34
ಬೆಳಗಾವಿ ಕಾವೇರಿ ನಗರ 2ನೇ ಹಂತ ಬಡಾವಣೆಗೆ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಮೂಲಭೂತ ಸೌಲಭ್ಯಗಳು ಒದಗಿಸಿರುವುದ್ದಿಲ್ಲವೆಂಬ ದೂರಿನ ಬಗ್ಗೆ
ಮಾನ್ಯ ಉಪ ಲೋಕಾಯುಕ್ತರು ಸಲ್ಲಿಸಿರುವ ವರದಿ
35
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ವಾರ್ಷಿಕ ವರದಿ
36
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
37
ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ
38
ಬಳ್ಳಾರಿ ಮಹಾನಗರ ಪಾಲಿಕೆಗಳ 2014-15 ರಿಂದ 2021-22ನೇ ಸಾಲಿನವರೆಗಿನ ವಾರ್ಷಿಕ ವರದಿಗಳು ಹಾಗೂ 2005-06 ರಿಂದ 2019-20 ನೇ ಸಾಲಿನವರೆಗಿನ ಲೆಕ್ಕಪರಿಶೋಧನಾ ವರದಿಗಳು
39
ದಾವಣಗೆರೆ ಮಹಾನಗರ ಪಾಲಿಕೆಗಳ 2013-14 ರಿಂದ 2022-23ನೇ ಸಾಲಿನವರೆಗಿನ ವಾರ್ಷಿಕ ವರದಿಗಳು ಹಾಗೂ 2007-08 ರಿಂದ 2017-18 ನೇ ಸಾಲಿನವರೆಗಿನ ಲೆಕ್ಕಪರಿಶೋಧನಾ ವರದಿಗಳು
40
ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ 2022-23ನೇ ಸಾಲಿನ ಲೆಕ್ಕಪರಿಶೋಧನ ವರದಿ
41
ಚಿಂತಾಮಣಿ ಯೋಜನಾ ಪ್ರಾಧಿಕಾರದ 2016-17 ರಿಂದ 2020-21 ನೇ ಸಾಲಿನವರೆಗಿನ ವಾರ್ಷಿಕ ವರದಿಗಳು
42
ಬಾಗಲಕೋಟೆ ನಗರ ಯೋಜನಾ ಪ್ರಾಧಿಕಾರದ 2017-18 ರಿಂದ 2019-20ನೇ ಸಾಲಿನಲ್ಲಿ ವಾರ್ಷಿಕ ವರದಿಗಳು ಹಾಗೂ 2016-17 ರಿಂದ 2019-20ನೇ ಸಾಲಿನವರೆಗಿನ ಲೆಕ್ಕಪರಿಶೋಧನಾ ವರದಿಗಳು
43
ಅರಸೀಕೆರೆ ಯೋಜನೆ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
44
ಚನ್ನರಾಯಪಟ್ಟಣ ಯೋಜನಾ ಪ್ರಾಧಿಕಾರದ 2022-23ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
45
ಬೇಲೂರು-ಹಳೇಬೀಡು ಯೋಜನಾ ಪ್ರಾಧಿಕಾರದ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
46
ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಾವೇರಿ ಜಲಾನಯನ ಯೋಜನೆಗಳು ಮೈಸೂರು ಇದರ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು 2020-21 ಹಾಗೂ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
47
ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಬೆಳಗಾವಿ ಇದರ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
48
ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ, ಭೀಮರಾಯನಗುಡಿ, ಯಾದಗಿರಿ ಇದರ 2022-23ನೇ ಸಾಲಿನವರಿಗೆ ಲೆಕ್ಕಪರಿಶೋಧನಾ ವರದಿ
49
ಕಾವೇರಿ ನೀರಾವರಿ ನಿಗಮದ 2021-22ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
50
ವಿಶ್ವೇಶ್ವರಯ್ಯ ಜಲನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
51
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಬಾಗಲಕೋಟೆ ಇದರ 2016-17 ರಿಂದ 2021-22ನೇ ಸಾಲಿನ ವಾರ್ಷಿಕ ವರದಿ ಹಾಗೂ ಲೆಕ್ಕಪರಿಶೋಧನಾ ವರದಿಗಳು
52
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
53
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ 2021-22ನೇ ಸಾಲಿನ ವಾರ್ಷಿಕ ವರದಿ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
54
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಇದರ 2017-18 ಮತ್ತು 2018-19 ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
55
ದಿ. ಮೈಸೂರು ಕ್ರೋಮ್‌ ಟ್ಯಾನಿಂಗ್ ಕಂಪನಿ ಲಿಮಿಟೆಡ್ನ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
56
ಮೈಸೂರು ಪೇಂಟ್ಸ್ ಅಂಡ್ ವಾರ್ನಿಸ್ ಲಿಮಿಟೆಡ್ ನ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
57
ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ ನ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
58
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ 2022-23ನೇ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
59
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
60
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
61
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
62
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ನ‌ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
63
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ 2019-20 ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧನಾ ವರದಿ
64
ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ 2020-21 ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧನಾ ವರದಿ
65
ಕರ್ನಾಟಕ ರಾಜ್ಯ ನಿರ್ಮಾಣ ನಿಗಮ ನಿಯಮಿತ ಬೆಂಗಳೂರು ಇದರ 2015-16 ರಿಂದ 2017-18ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
66
ಮೈಸೂರು ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
67
ವಿಜಯನಗರ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
68
ತುಮಕೂರು ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
69
ಹಾಸನ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
70
ದಾವಣಗೆರೆ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
71
ಶಿವಮೊಗ್ಗ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
72
ಬಳ್ಳಾರಿ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
73
ಕೊಡಗು ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
74
ಬಾಗಲಕೋಟೆ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
75
ಕೊಪ್ಪಳ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
76
ಚಿತ್ರದುರ್ಗ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
77
ಚಾಮರಾಜನಗರ ಜಿಲ್ಲಾ ಪಂಚಾಯತಿನ 2022-23ನೇ ಸಾಲಿನ ವಾರ್ಷಿಕ ಆಡಳಿತ ವರದಿ
78
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
79
ಹಾವೇರಿ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
80
ಬೆಂಗಳೂರು ನಗರ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
81
ಮಂಡ್ಯ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
82
ಉತ್ತರ ಕನ್ನಡ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
83
ರಾಮನಗರ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
84
ಯಾದಗಿರಿ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
85
ಚಿತ್ರದುರ್ಗ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
86
ಚಾಮರಾಜನಗರ ಜಿಲ್ಲಾ ಪಂಚಾಯತಿನ 2021-22ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
87
ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ 2022-23ನೇ ಸಾಲಿನ ವಾರ್ಷಿಕ ವರದಿ
88
ಕರ್ನಾಟಕ ಗೃಹ ಮಂಡಳಿಯ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು 2019-20 ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ತಪಾಸಣಾ ವರದಿ
89
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ 2020-21ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕ ಪರಿಶೋಧನಾ ವರದಿ
90
ಕೃಷಿ ವಿಶ್ವವಿದ್ಯಾಲಯ ರಾಯಚೂರು ಇದರ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು 2018-19 ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ
91
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇದರ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು 2019-20 ನೇ ಸಾಲಿನ ಲೆಕ್ಕಪರಿಶೋಧನಾ ವರದಿ
92
ಕರ್ನಾಟಕ ರಾಜ್ಯ ಆಕ್ರೋ ಕಾರನ್ ಪ್ರಾಡಕ್ಟ್ ಲಿಮಿಟೆಡ್ 2021-22ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ
93
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
94
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ ಇದರ 2019*20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಗೆ ಅನುಸಾರಣಾ ವರದಿ
95
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನದ ವಿಶ್ವವಿದ್ಯಾಲಯ ಬೀದರ್ 2020-19ನೇ ಸಾಲಿನ ಲೆಕ್ಕಪರಿಶೋಧನಾ ವರದಿ
96
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
97
ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
98
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
99
ನಿಜಶರಣರ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ 2021-22ನೇ ಸಾಲಿನ ವಾರ್ಷಿಕ ವರದಿ (ಲೆಕ್ಕ ಪರಿಶೋಧನಾ ವರದಿ ಒಳಗೊಂಡಂತೆ)
100
ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ 2017-18, 2019-20 ಮತ್ತು 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದ
101
ಚಾಮರಾಜನಗರ -ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
102
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ 2019-20 ರಿಂದ 2021-22ನೇ ಸಾಲಿನವರೆಗಿನ ವಾರ್ಷಿಕ ವರದಿಗಳು
103
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ
104
ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ 2021-22 ಮತ್ತು 2022-23ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2019-20 ರಿಂದ 2021-22ನೇ ಸಾಲಿನವರೆಗಿನ ಲೆಕ್ಕ ಪರಿಶೋಧನಾ ವರದಿಗಳು
105
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
106
ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ 2021-22 ಮತ್ತು 2022-23ನೇ ಸಾಲಿನವರೆಗಿನ ವಾರ್ಷಿಕ ವರದಿಗಳು ಹಾಗೂ 2019-20 ರಿಂದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
107
ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ 2018-19 ರಿಂದ 2022-23ನೇ ಸಾಲಿನ ವಾರ್ಷಿಕ ವರದಿಗಳು
108
ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ 2020-23ನೇ ಸಾಲಿನ ವಾರ್ಷಿಕ ವರದಿ
109
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ
110
ವಿಜಯನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಬಳ್ಳಾರಿ ಇದರ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ 2020-21 ಮತ್ತು 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
111
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
112
ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
113
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
114
ಬೆಂಗಳೂರು ನಗರ ವಿಶ್ವವಿದ್ಯಾನಿಲಯದ 2021-22ನೇ ಸಾಲಿನ ವಾರ್ಷಿಕ ವರದಿ
115
ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ 2021-22ನೇ ಸಾಲಿನ ವಾರ್ಷಿಕ ವರದಿ
116
ಮಂಗಳೂರು ವಿಶ್ವವಿದ್ಯಾನಿಲಯದ 2021-22ನೇ ಸಾಲಿನ ವಾರ್ಷಿಕ ವರದಿ
117
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ 2017-18ನೇ ಸಾಲಿನ ಲೆಕ್ಕಪರಿಶೋಧನಾ ಅನುಸರಣಾ ವರದಿ
118
ಡಾ. ಬಿ.ಆರ್ ಅಂಬೇಡ್ಕರ್ ಅರ್ಥಶಾಸ್ತ್ರ ವಿಶ್ವವಿದ್ಯಾಲಯ ಬೆಂಗಳೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ
119
ಮಂಗಳೂರು ವಿಶ್ವವಿದ್ಯಾಲಯದ 2015-16, 2018-19 ಮತ್ತು 2019-20 ನೇ ಸಾಲಿನ ಲೆಕ್ಕಪರಿಶೋಧನಾ ವರದಿಗೆ ಅನುಸರಣ ವರದಿಗಳು
120
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ 2020- 21 ಮತ್ತು 2021-22ನೇ ಸಾಲಿನ ಲೆಕ್ಕ ಪರಿಶೋಧನೆಯ ಅನುಪಾಲನಾ ವರದಿ
121
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ 2016-17, 2021-22 ಮತ್ತು 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು
122
ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಬೆಂಗಳೂರು ಇದರ 2016-17, 2018-19 ಮತ್ತು 2022-23ನೇ ಸಾಲಿನವರೆಗಿನ ಲೆಕ್ಕಪರಿಶೋಧನಾ ವರದಿಗಳು
123
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ ಬೆಂಗಳೂರು ಇದರ 2022-23ನೇ ಸಾಲಿನ ಕ್ರೋಡೀಕೃತ ಲೆಕ್ಕಪರಿಶೋಧನಾ ವರದಿ
124
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಇದರ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ
125
ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
126
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ 27ನೇ ವಾರ್ಷಿಕ ವರದಿ 2022-23
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru