ಕರ್ನಾಟಕ ವಿಧಾನ ಪರಿಷತ್ತಿನ 153ನೇ ಅಧಿವೇಶನದಲ್ಲಿ ದಿನಾಂಕ:15.07.2024 ಹಾಗೂ 25.07.2024 ರಂದು ಮಂಡಿಸಲಾದ ಇಲಾಖಾ ವಾರ್ಷಿಕ ವರದಿ ಲೆಕ್ಕಪತ್ರಗಳ ಪಟ್ಟಿ
ಕ್ರ.ಸಂ
ವಿಷಯ
ಉತ್ತರ
1
ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ)
2
ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 2017-18 ರಿಂದ 2021-22ನೇ ಸಾಲಿನ ವಾರ್ಷಿಕ ವರದಿಗಳು.
3
ಕರ್ನಾಟಕ ಲೋಕಸೇವಾ ಆಯೋಗದ 2021-22ನೇ ಸಾಲಿನ ವಾರ್ಷಿಕ ವರದಿ.
4
ಕರ್ನಾಟಕ ಮಾಹಿತಿ ಆಯೋಗದ 2021-22ನೇ ಸಾಲಿನ ವಾರ್ಷಿಕ ವರದಿ.
5
ಶ್ರೀಕಂಠೀರವ ಸ್ಟುಡಿಯೋಸ್ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
6
ಬೆಂಗಳೂರು-ಮೈಸೂರು ಇನ್-ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಪ್ರಯೋಜನಾ ಪ್ರಾಧಿಕಾರ 2022-23ನೇ ಸಾಲಿನ ವಾರ್ಷಿಕ ವರದಿ.
7
ಗ್ರೇಟರ್‌ ಬೆಂಗಳೂರು-ಬಿಡದಿ ಸ್ಮಾರ್ಟ್ ಸಿಟಿ ಯೋಜನಾ ಪ್ರಾಧಿಕಾರ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
8
ಗೋಕಾಕ ನಗರ ಯೋಜನಾ ಪ್ರಾಧಿಕಾರದ 2019-20ನೇ ಸಾಲಿನ ವಾರ್ಷಿಕ ವರದಿ ಮತ್ತು 2015-16 ರಿಂದ 2022-23ನೇ ಲೆಕ್ಕಪರಿಶೋಧನಾ ವರದಿಗಳು.
9
ಕನಕಪುರ ಯೋಜನಾ ಪ್ರಾಧಿಕಾರ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
10
ಅರಸೀಕೆರೆ ಯೋಜನಾ ಪ್ರಾಧಿಕಾರದ 2019-20 ರಿಂದ 2021-22ನೇ ಸಾಲಿನ ವಾರ್ಷಿಕ ವರದಿಗಳು.
11
ನೆಲಮಂಗಲ ಯೋಜನಾ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು 2021-22ನೇ ಲೆಕ್ಕಪರಿಶೋಧನಾ ವರದಿ.
12
ಹೊಸಕೋಟೆ ಯೋಜನಾ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ.
13
ಚಿತ್ತಾಪೂರ ನಗರ ಯೋಜನಾ ಪ್ರಾಧಿಕಾರದ 2017-18 ರಿಂದ 2022-23ನೇ ಸಾಲಿನ ವಾರ್ಷಿಕ ವರದಿಗಳು ಮತ್ತು 2012-13 ರಿಂದ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು.
14
ವಾಡಿ-ಶಹಾಬಾದ ನಗರ ಯೊಜನಾ ಪ್ರಾಧಿಕಾರದ 2016-17 ರಿಂದ 2022-23ನೇ ಸಾಲಿನ ವಾರ್ಷಿಕ ವರದಿಗಳು ಮತ್ತು 2016-17 ರಿಂದ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು.
15
ಕೃಷ್ಣರಾಜನಗರ ಯೋಜನಾ ಪ್ರಾಧಿಕಾರದ 2021-22 ಮತ್ತು 2022-23ನೇ ಸಾಲಿನ ವಾರ್ಷಿಕ ವರದಿ.
16
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2019-20ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
17
ಸಿಂಧನೂರ ನಗರ ಯೊಜನಾ ಪ್ರಾಧಿಕಾರದ 2020-21 ಮತ್ತು 2021-22ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2020-21 ರಿಂದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು.
18
ಶಹಪೂರ ನಗರ ಯೊಜನಾ ಪ್ರಾಧಿಕಾರದ 2018-19 ರಿಂದ 2022-23ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2013-14 ರಿಂದ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿಗಳು.
19
ಕುಶಾಲನಗರ ಯೋಜನಾ ಪ್ರಾಧಿಕಾರದ 2021-22 ಮತ್ತು 2023-24ನೇ ಸಾಲಿನ ವಾರ್ಷಿಕ ವರದಗಳು.
20
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರಫ್ತ್‌ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
21
ಮೈಸೂರು ಮಹಾನಗರ ಪಾಲಿಕೆ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
22
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
23
ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
24
ಕಾಡಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲಪ್ರಭಾ ಘಟ ಪ್ರಭಾ ಯೋಜನೆಗಳು, ಬೆಳಗಾವಿ ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
25
ಕಾಡಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಾವೇರಿ ಜಲನಯನ ಯೋಜನೆಗಳು, ಮೈಸೂರು ಇದರ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
26
ಅರಣ್ಯ ವಸತಿ ವಿಹಾರಧಾಮಗಳ ಸಂಸ್ಥೆ(ಜಂಗಲ್‌ ಲಾಡ್ಜ್)‌ (ನಿ) 2022-23ನೇ ಸಾಲಿನ ವಾರ್ಷಿಕ ಮತ್ತು ಲೆಕ್ಕಪರಿಶೋಧನಾ ವರದಿ
27
ಯಾಷನಾಲ್‌ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಬೆಂಗಳೂರು ಇದರ 2022-23ನೇ ಸಾಲಿನ ವಾರ್ಷಿಕ ವರದಿ
28
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2022-23ನೇ ಸಾಲಿನ ವಾರ್ಷಿಕ ವರದಿ
29
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 2022-23ನೇ ಸಾಲಿನ ವಾರ್ಷಿಕ ವರದಿ
30
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 2022-23ನೇ ಸಾಲಿನ ವಾರ್ಷಿಕ ವರದಿ
31
ದಿ ಮೈಸೂರು ಲ್ಯಾಂಪ್ಸ್‌ ವರ್ಕ್ಸ್‌ ಲಿಮಿತೆಡ್‌ ನ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
32
ಕರ್ನಾಟಕ ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ ನ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
33
ಮೈಸೂರು ಸೇಲ್ಸ್‌ ಇಂಟರ್‌ ನ್ಯಾಷನಾಲ್‌ ಲಿಮಿಟೆಡ್‌ ನ(ಎಂ.ಎಸ್.ಐ.ಎಲ್)‌ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
34
ತುಮಕೂರು ಮಷಿನ್‌ ಟೂಲ್‌ ಪಾರ್ಕ್‌ ಇದರ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
35
ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ.
36
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ದಿ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
53
ಬಳ್ಳಾರಿ ಜಿಲ್ಲಾ ಪಂಚಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
54
ಕೊಡಗು ಜಿಲ್ಲಾ ಪಂಚಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
55
ಬೀದರ್‌ ಜಿಲ್ಲಾ ಪಂಚಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
57
ಬಾಗಲಕೋಟೆ ಜಿಲ್ಲಾ ಪಂಚಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
58
ಧಾರವಾಡ ಜಿಲ್ಲಾ ಪಂಚಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
59
ಹಾಸನ ಜಿಲ್ಲಾ ಪಂಚಾಯತ್‌ ನ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
60
ದಾವಣಗೆರೆ ಜಿಲ್ಲಾ ಪಂಚಾಯತ್‌ ನ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
61
ಗ್ರಾಮ ಪಂಚಾಯಿತಿಗಳ ಕ್ರೋಢೀಕೃತ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
62
ಕರ್ನಾಟಕ ರಾಜ್ಯ ತಾಲ್ಲೂಕು ಪಂಚಾಯತಿಗಳ 2018-19ನೇ ಸಾಲಿನ ವಾರ್ಷಿಕ ಕ್ರೋಢೀಕೃತ ಲೆಕ್ಕಪರಿಶೋಧನಾ ವರದಿ.
63
ತುಮಕೂರು ಜಿಲ್ಲಾ ಪಂಚಾಯತ್‌ ನ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
64
ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ 2019-20ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
65
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
66
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
67
ಕೃಷಿ ವಿಶ್ವವಿದ್ಯಾಲಯ, ರಾಯಚೂರು ಇದರ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಗೆ ಅನುಪಾಲನ ವರದಿಗಳು.
68
ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇದರ 2021-22ನೇ ಸಾಲಿನ ವಾರ್ಷಿಕ ವರದಿ ಹಾಗೂ 2018-19, 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಗೆ ಅನುಸರಣಾ ವರದಿಗಳು.
69
ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ಇದರ 2023-24ನೇ ಸಾಲಿನ ವಾರ್ಷಿಕ ವರದಿ ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
70
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಙಾನಗಳ ವಿಶ್ವವಿದ್ಯಾಲಯ, ಶವಮೊಗ್ಗ ಇದರ 2020-21ನೇ ಸಾಲಿನ ಲೆಕ್ಕಪರಿಶೋಧನಾ ವರದಿಗೆ ಅನುಸರಣಾ ವರದಿಗಳು.
71
ಕರ್ನಾಡಕ ರಾಜ್ಯ ಆಗ್ರೋ ಕಾರನ್‌ ಪ್ರಾಡಕ್ಟ್‌ ಲಿಮಿಟೆಡ್‌ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
72
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣದ ಸಂಸ್ಥೆ 2019-20, 2020-21 ಮತ್ತು 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
73
ಆಹಾರ ಕರ್ನಾಟಕ ನಿಯಮಿತ ಸಂಸ್ಥೆ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
74
ಕರ್ನಾಟಕ ಆಗ್ರೋ ಇಂಡಸ್ಟ್ರೀಸ್‌ ಕಾರ್ಪೋರೇಷನ್‌ ಲಿಮಿಟೆಡ್‌, ಬೆಂಗಳೂರು 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
75
ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
76
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
77
ದಿ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
78
ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ 2022-23ನೇ ಸಾಲಿನ ವಾರ್ಷಿಕ ವರದಿ (ಲೆಕ್ಕಪರಿಶೋಧನಾ ವರದಿ ಒಳಗೊಂಡಂತೆ).
79
ಕರ್ನಾಟಕ ರಾಜ್ಯ ಉಗ್ರಾಣ ನಿಗಮದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ
80
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ 2017- 18 ಮುಖ್ಯ 2018-19 ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2017-18 ರಿಂದ 2021-22ನೇ ಸಾಲಿನ ವರೆಗಿನ ಲೆಕ್ಕಪರಿಶೋಧನಾ ವರದಿಗಳು
81
ವಿಜಯನಗರ ಪ್ರದೇಶಾಭಿವೃದದ್ದಿ ಪ್ರಾದಿಕಾರ. ತೋರಣಗಲ್ಲು, ಬಳ್ಳಾರಿ ಇದರ 217-18, 2018-19, 2019-20 ಮತ್ತು 2022-23ನೇ ಸಾಲಿನ ವರೆಗಿನ ಲೆಕ್ಕಪರಿಶೋಧನಾ ವರದಿಗಳು
82
ಹೊಸಪೇಟೆ ನಗರಾಭಿವೃದ್ದಿ ಪ್ರಾಧಿಕಾರದ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ.
83
ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ.
84
ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ.
85
ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು ಲೆಕ್ಕಪರಿಶೋಧನಾ ವರದಿ.
86
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ 2020-21 ಮತ್ತು 2021-22ನೇ ಸಾಲಿನ ವಾರ್ಷಿಕ ವರದಿಗಳು
87
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಬೆಂಗಳೂರು ಇದರ 2018-19, 2020-21 ಮತ್ತು 2021-22ನೇ ಸಾಲಿನ ವಾರ್ಷಿಕ ವರದಿಗಳು
88
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮೈಸೂರು ಇದರ 2022-23ನೇ ಸಾಲಿನ ವಾರ್ಷಿಕ ವರದಿ
89
ಮೈಸೂರು ವಿಶ್ವವಿದ್ಯಾಲಯದ 2022-23ನೇ ಸಾಲಿನ ವಾರ್ಷಿಕ ವರದಿ ಮತ್ತು 2019-20ನೇ ಸಾಲಿನ ಲೆಕ್ಕಪರಿಶೋಧನಾ ವರದಿಗೆ ಅನುಪಾಲನ ವರದಿ
90
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇದರ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮತ್ತು ಅನುಪಾಲನ ವರದಿ
91
ಕುವೆಂಪು ವಿಶ್ವವಿದ್ಯಾಲಯದ 2022-23ನೇ ಸಾಲಿನ ವಾರ್ಷಿಕ ವರದಿ ಹಾಗೂ 2019-20 ಮತ್ತು 2020-21ನೇ ಸಾಲಿನ ಲೆಕ್ಕಪರಿಶೋಧನ ವರದಿಗಳು
92
ದಾವಣಗೆರೆ ವಿಶ್ವವಿದ್ಯಾಲಯದ 2021-22 ಮತ್ತು 2022-23ನೇ ಸಾಲಿನ ವಾರ್ಷಿಕ ವರದಿಗಳು
93
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇದರ 2021-22 ಮತ್ತು 2022-23ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 2018-19 ರಿಂದ 2020-21ನೇ ಸಾಲಿನವರೆಗಿನ ಲೆಕ್ಕಪರಿಶೋಧನಾ ವರದಿಗಳು
94
ಕರ್ನಾಟಕ ರಾಷ್ಟ್ರೀಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ ಇದರ 2022-23ನೇ ಸಾಲಿನ ವಾರ್ಷಿಕ ವರದಿ
95
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 202021 ರಿಂದ 202223ನೇ ಸಾಲಿನ ವಾರ್ಷಿಕ ವರದಿಗಳು ಹಾಗೂ 201920 ರಿಂದ 2021-22 ನೇ ಸಾಲಿನವರೆಗಿನ ಲೆಕ್ಕಪರಿಶೋಧನಾ ವರದಿಗಳು
96
ಕನ್ನಡ ವಿಶ್ವವಿದ್ಯಾಲಯ, ಹಂಪಿ ಇದರ 2019-20ನೇ ಸಾಲಿನ ಲೆಕ್ಕಪರಿಶೋಧನಾ ಅನುಪಾಲನ ವರದಿ.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru