Secretary's Report/ಕಾರ್ಯದರ್ಶಿಯವರ ವರದಿ

135th Session/೧೩೫ನೇ ಅಧಿವೇಶನ
ಘನತೆವೆತ್ತ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಂದ ಒಪ್ಪಿಗೆ ಪಡೆದಿರುವ ವಿಧೇಯಕಗಳ ಪಟ್ಟಿ
ಕ್ರಮ ಸಂಖ್ಯೆ ವಿಧೇಯಕಗಳು ಒಪ್ಪಿಗೆಯನ್ನು ಪಡೆದ ದಿನಾಂಕ ಒಪ್ಪಿಗೆಯನ್ನು ನೀಡಿದವರು
01
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ತಿದ್ದುಪಡಿ) ವಿಧೇಯಕ, 2017
16.12.2017
ರಾಜ್ಯಪಾಲರು
02
ಕರ್ನಾಟಕ ಮರಗಳ ಸಂರಕ್ಷಣೆ (ತಿದ್ದುಪಡಿ) ವಿಧೇಯಕ, 2016
30.12.2016
ರಾಜ್ಯಪಾಲರು
03
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ, 2017
04.01.2018
ರಾಜ್ಯಪಾಲರು
04
ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ (ಕರ್ನಾಟಕ ಎರಡನೇ ತಿದ್ದುಪಡಿ) ವಿಧೇಯಕ, 2017
10.02.2018

ರಾಷ್ಟ್ರಪತಿಯವರು

05
ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ ವಿಧೇಯಕ,2017
22.02.2018
ರಾಜ್ಯಪಾಲರು
06
ಕರ್ನಾಟಕ ವೃತ್ತಿಗಳ,ಕಸಬುಗಳ, ಆಜೀವಿಕೆಗಳ ಮತ್ತು ಉದ್ಯೋಗಿಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕ, 2018
05.03.2018
ರಾಜ್ಯಪಾಲರು
07
ಕರ್ನಾಟಕ ಧನವಿನಿಯೋಗ (ಲೇಖಾನುದಾನ) ವಿಧೇಯಕ, 2018
05.03.2018
ರಾಜ್ಯಪಾಲರು
08
ಕರ್ನಾಟಕ ಧನವಿನಿಯೋಗ ವಿಧೇಯಕ, 2018
05.03.2018
ರಾಜ್ಯಪಾಲರು
09
ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2018
07.03.2018
ರಾಜ್ಯಪಾಲರು
10
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2018
07.03.2018
ರಾಜ್ಯಪಾಲರು
11
ಬನವಾಸಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2018
07.03.2018
ರಾಜ್ಯಪಾಲರು
12
ಕರ್ನಾಟಕ ಆಧಾರ್ (ಹಣಕಾಸು ಮತ್ತು ಇತರೆ ಸಬ್ಸಿಡಿಗಳು, ಪ್ರಯೋಜನಗಳು ಮತ್ತು ಸೇವೆಗಳ ಉದ್ದೇಶಿತ ವಿತರಣೆ) ವಿಧೇಯಕ, 2018
07.03.2018
ರಾಜ್ಯಪಾಲರು
13
ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2018
12.03.2018
ರಾಜ್ಯಪಾಲರು
14
ಅಂತರ್-ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆ (ತಿದ್ದುಪಡಿ) ವಿಧೇಯಕ, 2017
12.03.2018
ರಾಜ್ಯಪಾಲರು
15
ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ, 2018
13.03.2018
ರಾಜ್ಯಪಾಲರು
16
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2018
16.03.2018
ರಾಜ್ಯಪಾಲರು
17
ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, 2018
23.03.2018
ರಾಜ್ಯಪಾಲರು
18
ಅಮಿಟಿ ವಿಶ್ವವಿದ್ಯಾಲಯ ವಿಧೇಯಕ, 2018
19.04.2018
ರಾಜ್ಯಪಾಲರು
19
ಜಗತ್ ವಿಶ್ವವಿದ್ಯಾಲಯ ವಿಧೇಯಕ, 2018
19.04.2018
ರಾಜ್ಯಪಾಲರು
20
ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯ ವಿಧೇಯಕ, 2018
19.04.2018
ರಾಜ್ಯಪಾಲರು
21
ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ವಿಧೇಯಕ, 2018
19.04.2018
ರಾಜ್ಯಪಾಲರು
22
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ ವಿಧೇಯಕ,2018
19.04.2018
ರಾಜ್ಯಪಾಲರು

BACK