Secretary's Report/ಕಾರ್ಯದರ್ಶಿಯವರ ವರದಿ

136th Session/೧೩೬ನೇ ಅಧಿವೇಶನ
ಘನತೆವೆತ್ತ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಂದ ಒಪ್ಪಿಗೆ ಪಡೆದಿರುವ ವಿಧೇಯಕಗಳ ಪಟ್ಟಿ
ಕ್ರಮ ಸಂಖ್ಯೆ ವಿಧೇಯಕಗಳು ಒಪ್ಪಿಗೆಯನ್ನು ಪಡೆದ ದಿನಾಂಕ ಒಪ್ಪಿಗೆಯನ್ನು ನೀಡಿದವರು
01 ಕರ್ನಾಟಕ (ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮವಾದ ಜೇಷ್ಠತೆಯನ್ನು ವಿಸ್ತರಿಸುವ ವಿಧೇಯಕ, 2017 14.06.2018
ರಾಷ್ಟ್ರಪತಿಯವರು
02 ಕರ್ನಾಟಕ ಮೌಲ್ಯವರ್ಧಿತ ತೆರಿಗೆ (ತಿದ್ದುಪಡಿ) ವಿಧೇಯಕ, 2018 18.07.2018
ರಾಜ್ಯಪಾಲರು
03 ಕರ್ನಾಟಕ ಧನವಿನಿಯೋಗ (ಸಂಖ್ಯೆ.2) ವಿಧೇಯಕ, 2018 18.07.2018
ರಾಜ್ಯಪಾಲರು
04 ಕರ್ನಾಟಕ ವಿದ್ಯುಚ್ಛಕ್ತಿ (ಬಳಕೆ ಅಥವಾ ಮಾರಾಟದ ಮೇಲೆ ತೆರಿಗೆ ನಿರ್ಧರಣೆ) (ತಿದ್ದುಪಡಿ) ವಿಧೇಯಕ, 2018 18.07.2018

ರಾಜ್ಯಪಾಲರು

BACK