Karnataka Legislative Council |
ಕರ್ನಾಟಕ ವಿಧಾನ ಪರಿಷತ್ತು |
147ನೇ ಅಧಿವೇಶನ
ನಿಯಮ 330ರ ಸೂಚನೆಗಳ ಪಟ್ಟಿ | |
---|---|
ಮಾನ್ಯ ಸದಸ್ಯರ ಹೆಸರು
|
ಕ್ರ.ಸಂ |
ಮಾನ್ಯ ಸದಸ್ಯರ ಹೆಸರು ಶ್ರೀಮತಿ/ಶ್ರೀಯುತ |
ವಿಷಯ |
ಸೂಚನ ಪತ್ರ ಪಡೆದ ದಿನಾಂಕ |
ಇಲಾಖೆ |
ಅಂಗೀಕಾರ/ ವರದಿ ದಿನಾಂಕ |
ಇಲಾಖೆಗೆ ಕಳುಹಿಸಿದ ದಿನಾಂಕ |
ಉತ್ತರ |
---|---|---|---|---|---|---|---|
01 |
ಶ್ರೀ ಮರಿತಿಬ್ಬೇಗೌಡ, ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:15)(ತಡೆ ಹಿಡಿಯಲಾಗಿದೆ) |
ಇಂಡಿಯನ್ ಆಯಿಲ್ ಕಾರ್ಪೋರೇಷನ್‌ಗೆ ಮಂಜೂರಾಗಿರುವ ಜಮೀನನ್ನು ಕಬಳಿಸಿರುವ ಭೂಗಳ್ಳರ ವಿರುದ್ಧ ಈವರೆವಿಗೂ ಕ್ರಮ ಕೈಗೊಳ್ಳದಿರುವ ಬಗ್ಗೆ | 03.09.2022 | ಒಳಾಡಳಿತ | 31.08.2021 | 01.09.2021 | |
02 |
ಎನ್.ರವಿಕುಮಾರ್ |
ಹಲಾಲ್ ಪ್ರಮಾಣ ಪತ್ರ ಒದಗಿಸುವ ಮೂಲಕ ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವ ಕುರಿತು | 03.09.2022 | ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು |
05.09.2022 | 05.09.2022 | |
03 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:14) (ದಿ:20.09.2022ರಂದು ಚರ್ಚಿಸಿ ಉತ್ತರಿಸಲಾಯಿತು) |
ಚಿಂತಾಮಣಿ ತಾಲ್ಲೂಕಿನ ಕೋಟಗಲ್ ಗ್ರಾಮದಲ್ಲಿ ಜಿ.ಟಿ.ಬಿ.ಕ್ರಷರ್ಸ್‌ರವರು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ | 03.09.2022 | ವಾಣಿಜ್ಯ ಮತ್ತು ಕೈಗಾರಿಕೆ |
05.09.2022 | 08.09.2022 | |
04 |
ಶ್ರೀ ಮರಿತಿಬ್ಬೇಗೌಡ ಹಾಗೂ ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:18) |
ಮಣಿಪಾಲ್ ಟೆಕ್ನಾಲಜೀಸ್ ಸಂಸ್ಥೆಯು ತಮ್ಮ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಮರೆಮಾಚಿ ಸಾರಿಗೆ ಇಲಾಖೆಯಿಂದ ಅನೇಕ ಕೋಟಿಗಳ ಟೆಂಡರ್ ಪಡೆದುಕೊಂಡು ಕೋಟ್ಯಾಂತರ ರೂಪಾಯಿ ನಷ್ಟ ಉಂಟು ಮಾಡಿರುವ ಕುರಿತು |
03.09.2022 | ಸಾರಿಗೆ
|
05.09.2022 | 05.09.2022 | |
05 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:23)
|
ಕಾಲೇಜು ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ವೇತನ ಪರಿಷ್ಕರಣೆಯಿಂದಾಗಿ ಗಂಭೀರ ಸಮಸ್ಯೆ ಉದ್ಬವಿಸಿರುವ ಕುರಿತು | 03.09.2022 | ಉನ್ನತ ಶಿಕ್ಷಣ |
06.09.2022 | 08.09.2022 | |
06 |
ಶ್ರೀ ಮರಿತಿಬ್ಬೇಗೌಡ ಹಾಗೂ ಶ್ರೀ ಮೋಹನ್ ಕುಮಾರ್ ಕೊಂಡಜ್ಜಿ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:24) (ಮಾನ್ಯ ಸದಸ್ಯರು ಪ್ರಶ್ನೆಯನ್ನಾಗಿ ಸಹ ಸೂಚನೆಯನ್ನು ಸಲ್ಲಿಸಿರುತ್ತಾರೆ)
|
ಬೇಗೂರು ಹೋಬಳಿಯ ದೇವರ ಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂ.27/2 ರಲ್ಲಿ 3 ಎಕರೆ 23 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಕಬಳಿಸಲು ಬಿ.ಡಿ.ಎ ಅಧಿಕಾರಿಗಳು ಸಹಕಾರ ನೀಡಿರುವ ಕುರಿತು | 03.09.2022 | ನಗರಾಭಿವೃದ್ಧಿ |
06.09.2022 |
08.09.2022 | |
07 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:25)
|
ನಾಗವಾರ ಗ್ರಾಮದ ಸರ್ವೆ ನಂ.135/1 ರಲ್ಲಿನ ಜಮೀನು ಬಿ.ಡಿ.ಎ ಸ್ವಾಧೀನದಲ್ಲಿದ್ದರೂ ಬಿ.ಎಂ.ಆರ್.ಸಿ.ಎಲ್ ಗಾಗಿ ಕೆ.ಐ.ಎ.ಡಿ.ಬಿ ವತಿಯಿಂದ ಅಕ್ರಮವಾಗಿ ಭೂಸ್ವಾಧೀನ ಮಾಡಿರುವ ಕುರಿತು | 03.09.2022 | ವಾಣಿಜ್ಯ ಮತ್ತು ಕೈಗಾರಿಕೆ |
06.09.2022 | 08.09.2022 | |
08 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:26) |
ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ 15 ವರ್ಷಗಳಿಂದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರದೆ ಇರುವುದರಿಂದ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಗಂಭೀರ ಸಮಸ್ಯೆ ಉಂಟಾಗಿರುವ ಕುರಿತು | 03.09.2022 | ಉನ್ನತ ಶಿಕ್ಷಣ |
06.09.2022 | 08.09.2022 | |
09 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:27)
|
ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಪಾರ್ಕ್ ನಿರ್ಮಾಣಕ್ಕೆಂದು ಮೀಸಲಿಟ್ಟ ಸ್ಥಳವನ್ನು ಕೆ.ಐ.ಎ.ಡಿ.ಬಿ ಸಂಸ್ಥೆಯು ನಿಯಮ ಬಾಹಿರವಾಗಿ ಮೆ: ಹರಿದೇವ ಸಂಸ್ಥೆಗೆ ನಿವೇಶನವನ್ನಾಗಿ ಮಂಜೂರು ಮಾಡಿರುವ ಬಗ್ಗೆ | 03.09.2022 | ವಾಣಿಜ್ಯ ಮತ್ತು ಕೈಗಾರಿಕೆ |
07.09.2022 | 07.09.2022 | |
10 |
ಶ್ರೀ ಪ್ರಕಾಶ್ ಕೆ.ರಾಥೋಡ್ |
ಶಾಲಾ ಕಾಲೇಜುಗಳ ಸಮೀಪ ಮಾದಕ ದ್ರವ್ಯ ಅಂಗಡಿಗಳು ತೆರೆದಿರುವುದರಿಂದ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿರುವ ಕುರಿತು | 03.09.2022 | ಒಳಾಡಳಿತ |
06.09.2022 | 08.09.2022 | |
11 |
ಶ್ರೀ ಪಿ.ಆರ್.ರಮೇಶ್ |
ಬಿ.ಬಿ.ಎಂ.ಪಿ.ವ್ಯಾಪ್ತಿಯ ರಸ್ತೆಗುಂಡಿಗಳನ್ನು ದುರಸ್ಥಿ ಪಡಿಸುವಂತೆ ನ್ಯಾಯಾಲಯ ಆದೇಶಿಸಿದ್ದರೂ ಈವರೆವಿಗೂ ಕ್ರಮವಹಿಸದೇ ಇರುವ ಕುರಿತು | 03.09.2022 | ನಗರಾಭಿವೃದ್ಧಿ |
06.09.2022 | 08.09.2022 | |
12 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:28)
|
ಸಾದರಮಂಗಲ (ವೈಟ್‌ಫೀಲ್ಡ್) ಕೈಗಾರಿಕಾ ಪ್ರದೇಶದ ಸರ್ವೆ ನಂ.1ರ ಜಮೀನನ್ನು ಅಕ್ರಮವಾಗಿ ಮೆ: ಎಂಬಸಿ ಸಂಸ್ಥೆಗೆ ನಿಯಮಬಾಹಿರವಾಗಿ ಹಂಚಿಕೆ ಮಾಡಿರುವ ಬಗ್ಗೆ | 03.09.2022 | ವಾಣಿಜ್ಯ ಮತ್ತು ಕೈಗಾರಿಕೆ |
06.09.2022 | 08.09.2022 | |
13 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:29)
|
ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಶುಲ್ಕಗಳನ್ನು ನೇರವಾಗಿ ವಿದ್ಯಾರ್ಥಿಗಳಿಗೆ ಪಾವತಿಸಲಾಗುತ್ತಿರುವುದರಿಂದ ಕಾಲೇಜುಗಳ ನಿರ್ವಹಣೆಗೆ ತೊಂದರೆ ಆಗುತ್ತಿರುವ ಕುರಿತು | 03.09.2022 | ಸಮಾಜ ಕಲ್ಯಾಣ |
09.09.2022 | 12.09.2022 | |
14 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:30)
|
ವಸತಿ ಶಾಲಾ ಶಿಕ್ಷಕರುಗಳಿಗೆ DCRG ಸೌಲಬ್ಯ, NPS ಯೋಜನೆ ಜಾರಿಗೆ ತರದೆ ಇರುವುದು ಹಾಗೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೇ ಇರುವ ಬಗ್ಗೆ |
03.09.2022 | ಸಮಾಜ ಕಲ್ಯಾಣ |
06.09.2022 | 08.09.2022 | |
15 |
ಶ್ರೀ ಪುಟ್ಟಣ್ಣ, ಶ್ರೀ ಮರಿತಿಬ್ಬೇಗೌಡ ಹಾಗೂ ಶ್ರೀ ನಿರಾಣಿ ಹಣಮಂತ ರುದ್ರಪ್ಪ
ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:34)
|
ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಶೇ.50 ಕ್ಕಿಂತ ಕಡಿಮೆ ದಾಖಲಾತಿ ಇರುವ ಕಾಲೇಜುಗಳ ಕಿರಿಯ ತರಬೇತಿ ಅಧಿಕಾರಿಗಳಿಗೆ ತಡೆಹಿಡಿದಿರುವ ವೇತನ ಬಿಡುಗಡೆ ಮಾಡುವ ಕುರಿತು | 05.09.2022 | ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ |
09.09.2022 | 12.09.2022 | |
16 |
ಶ್ರೀ ಪುಟ್ಟಣ್ಣ, ಶ್ರೀ ಮರಿತಿಬ್ಬೇಗೌಡ, ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಶ್ರೀ ನಿರಾಣಿ ಹಣಮಂತ ರುದ್ರಪ್ಪ
|
ಅನುದಾನಿತ ಕೈಗಾರಿಕಾ ತರಬೇತಿ ಕೇಂದ್ರಗಳ ನೌಕರರಿಗೆ ಇತರೆ ಅನುದಾನಿತ ನೌಕರರುಗಳಿಗೆ ನೀಡಿರುವ ಎಲ್ಲಾ ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು | 05.09.2022 | ನಗರಾಭಿವೃದ್ಧಿ |
12.09.2022 | 12.09.2022 | |
17 |
ಶ್ರೀ ಪುಟ್ಟಣ್ಣ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:36)
|
ವಿಶ್ವೇಶ್ವರಯ್ಯ 2ನೇ ಹಂತದ ಬಡಾವಣೆ ರಚನೆಗಾಗಿ ಜಮೀನು ಸ್ವಾಧೀನಪಡಿಸಿಕೊಂಡ ಭೂ ಮಾಲೀಕರಿಗೆ ಪರಿಹಾರ ನೀಡದೆ ಇರುವ ಕುರಿತು | 05.09.2022 | ನಗರಾಭಿವೃದ್ಧಿ |
12.09.2022 | 12.09.2022 | |
18 |
ಪುಟ್ಟಣ್ಣ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:37) |
ಕೆಂಪೇಗೌಡ ಬಡಾವಣೆ ನಿರ್ಮಾಣ ಹಾಗೂ ಪೆರಿಫೆರಲ್ ರಸ್ತೆ ನಿರ್ಮಾಣಕ್ಕಾಗಿ ವಶಪಡಿಸಿಕೊಂಡಿರುವ ಜಮೀನುಗಳನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವ ಕುರಿತು |
05.09.2022 | ನಗರಾಭಿವೃದ್ಧಿ | 09.09.2022 | 12.09.2022 | |
19 |
ಶ್ರೀ ಪುಟ್ಟಣ್ಣ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:38) |
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿಯನ್ನು ಕಾನೂನು ಬಾಹಿರವಾಗಿ ಆದಾಯ ತೆರಿಗೆ ಇಲಾಖೆ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಗಟು ಹಂಚಿಕೆ ಮಾಡಿರುವ ಕುರಿತು. | 05.09.2022 | ನಗರಾಭಿವೃದ್ಧಿ |
09.09.2022 | 12.09.2022 | |
20 |
ಶ್ರೀ ಪುಟ್ಟಣ್ಣ, ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:39) |
2006 ರಿಂದೀಚೆಗೆ ನೇಮಕವಾಗಿರುವ ಎಲ್ಲಾ ಸರ್ಕಾರಿ ನೌಕರರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಬಗ್ಗೆೆ | 05.09.2022 | ಆರ್ಥಿಕ |
09.09.2022 | 12.09.2022 | |
21 |
ಶ್ರೀ ಪುಟ್ಟಣ್ಣ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:40) (ಸದರಿ ವಿಷಯವು ದಿ:19.09.2022, ಸಮೂಹ-1, ಪಟ್ಟಿ-6ರ ಚು.ಗು.ಪ್ರ ಪಟ್ಟಿಯಲ್ಲಿ ಸೇರಿದೆ) |
ಅನುದಾನಿತ ಪ್ರೌಢ ಶಾಲೆಗಳಲ್ಲಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಆಗಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ | 05.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ | 09.09.2022 | 12.09.2022 | |
22 |
ಶ್ರೀ ಪುಟ್ಟಣ್ಣ, ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಶ್ರೀ ಮರಿತಿಬ್ಬೇಗೌಡ
ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:41) (ಸದರಿ ವಿಷಯವು ದಿ:12.09.2022, ಚು.ಗು.ಪ್ರ ಪಟ್ಟಿಯಲ್ಲಿ ಸೇರಿದೆ)
|
1995 ರಿಂದ 2005 ರವರೆಗೆ ಪ್ರಾರಂಭವಾಗಿ ಸತತವಾಗಿ ನಡೆಯುತ್ತಿರುವ ಶಾಲಾ-ಕಾಲೇಜುಗಳನ್ನು ವೇತನಾನುದಾನಕ್ಕೆ ಒಳಪಡಿಸುವ ಬಗ್ಗೆ | 05.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
23 |
ಶ್ರೀ ಪುಟ್ಟಣ್ಣ
ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:42) |
ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಹಾಗೂ ಪ್ರೌಢಶಾಲೆಯಿಂದ ಪದವಿಪೂರ್ವ ಕಾಲೇಜುಗಳಲ್ಲಿ ವಿವಿಧ ವಿಷಯಗಳಿಗೆ ಪದೋನ್ನತಿ ಹೊಂದಿದ ಉಪನ್ಯಾಸಕರುಗಳಿಗೆ ಉಂಟಾಗಿರುವ ವೇತನ ತಾರತಮ್ಯ ನಿವಾರಿಸುವ ಕುರಿತು |
05.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
24 |
ಶ್ರೀ ಪುಟ್ಟಣ್ಣ ಹಾಗೂ ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:43)
|
ಖಾಸಗಿ ಅನುದಾನಿತ/ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ನವೀಕರಣ ನಿಯಮಗಳನ್ನು ಸಡಿಲಗೊಳಿಸುವ ಕುರಿತು | 05.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
25 |
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ |
ಚಿತ್ರಕಲೆ ಸಂಗೀತ, ನಾಟಕ ಹಾಗೂ ಇತರೆ ವೃತ್ತಿ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಡ್ಡಾಯವಾಗಿ ಜಾರಿಗೊಳಿಸುವ ಕುರಿತು | 06.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
26 |
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಶ್ರೀ ಮರಿತಿಬ್ಬೇಗೌಡ | ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಅನುದಾನ ರಹಿತ ಸೇವೆಯನ್ನು ಪರಿಗಣಿಸಿ ವೇತನವನ್ನು ಕಾಲ್ಪನಿಕವಾಗಿ ನಿಗದಿಗೊಳಿಸುವ ಬಗ್ಗೆೆ | 06.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
27 |
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಶ್ರೀ ಮರಿತಿಬ್ಬೇಗೌಡ (ಸದರಿ ವಿಷಯವು ದಿ:12.09.2022, ಚು.ಗು.ಪ್ರ ಪಟ್ಟಿಯಲ್ಲಿ ಸೇರಿದೆ)
|
ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ಆರೋಗ್ಯ ಸಂಜೀವಿನಿ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಕುರಿತು | 06.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
28 |
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ |
ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಕುರಿತು |
06.09.2022 | ಆರ್ಥಿಕ |
09.09.2022 | 12.09.2022 | |
29 |
ಶ್ರೀ ಎಸ್.ರವಿ |
ಕೋವಿಡ್ ಪೀಡಿತರಿಗೆ ಚಿಕಿತ್ಸೆ ನೀಡಿದ್ದಕ್ಕೆ ಸರ್ಕಾರದಿಂದ ಹಣ ಪಡೆಯುವುದರ ಜೊತೆಗೆ ರೋಗಿಗಳಿಂದಲೂ ಚಿಕಿತ್ಸೆ ವೆಚ್ಚ ಪಡೆದಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ |
06.09.2022 | ಆರೋಗ್ಯ ಮತ್ತು ಕುಟುಂಬ ಕಲ್ಯಾಣ |
09.09.2022 | 12.09.2022 | |
30 |
ಶ್ರೀ ಎಸ್.ರವಿ |
ಕೈಗಾರಿಕೆಗಳಿಗಾಗಿ ಕೃಷಿ ಜಮೀನುಗಳನ್ನು ಕೆ.ಐ.ಎ.ಡಿ.ಬಿ. ಯವರು ಭೂಸ್ವಾಧೀನ ಪಡಿಸಿಕೊಂಡಿರುವುದರ ವಿರುದ್ದ ರೈತರು ಪ್ರತಿಭಟನೆ ನಡೆಸುತ್ತಿರುವ ಕುರಿತು | 06.09.2022 | ವಾಣಿಜ್ಯ ಮತ್ತು ಕೈಗಾರಿಕೆ |
09.09.2022 | 12.09.2022 | |
31 |
ಶ್ರೀ ಎಸ್.ರವಿ
|
ಬಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ ಆಸ್ತಿಗಳು ಹಾಗೂ ಬೆಳೆಗಳ ಸಮೀಕ್ಷೆ ನಡೆಸಿ ಸಂತ್ರಸ್ಥರಿಗೆ ಪರಿಹಾರ ನೀಡುವ ಬಗ್ಗೆ | 06.09.2022 | ಕಂದಾಯ |
09.09.2022 | 12.09.2022 | |
32 |
ಶ್ರೀ ಎಸ್.ರವಿ | ರಾಜ್ಯದಲ್ಲಿ ಮಂಜೂರಾದ ಹೊಸ ತಾಲ್ಲೂಕು ಕೇಂದ್ರಗಳಿಗೆ ತಾಲ್ಲೂಕು ಮಟ್ಟದಲ್ಲಿ ಕಚೇರಿ ಪ್ರಾರಂಭಿಸಲು ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಹಾಗೂ ಮೀಸಲಿರಿಸುವ ಬಗ್ಗೆ | 06.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
09.09.2022 | 12.09.2022 | |
33 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:50) |
ವೃತ್ತಿ ಶಿಕ್ಷಣ (J.O.C) ಇಲಾಖೆಯಿಂದ ವಿವಿಧ ಇಲಾಖೆಗಳಲ್ಲಿ ವಿಲೀನಗೊಂಡ ಸಿಬ್ಬಂದಿಗಳಿಗೆ ನಿಶ್ಚಿತ ಪಿಂಚಣಿ ನೀಡದೆ ಇರುವುದು ಹಾಗೂ ಪ್ರೋಬೇಷನರಿ ಅವಧಿ ಘೋಷಿಸದೆ ಇರುವುದರ ಕುರಿತು | 06.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ | 09.09.2022 | 12.09.2022 | |
34 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:51) |
ಪದವಿ ತರಗತಿ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ನೇಮಕೊಂಡಿರುವ ಅತಿಥಿ ಉಪನ್ಯಾಸಕರುಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿರುವುದರಿಂದ ತೊಂದರೆ ಉದ್ಭವಿಸಿರುವ ಕುರಿತು |
06.09.2022 | ಉನ್ನತ ಶಿಕ್ಷಣ | 09.09.2022 | 12.09.2022 | |
35 |
ಶ್ರೀ ಪಿ.ಆರ್.ರಮೇಶ್ | ಕುಣಿಗಲ್ ತಾಲ್ಲೂಕಿನ ವೈ.ಹೊಸಹಳ್ಳಿಯಿಂದ ಹಂಪಾಪುರ ಮದ್ಯೆ 600 ಮೀಟರ್ ಉದ್ದದ ಸಂಪರ್ಕ ಸೇತುವೆಯನ್ನು ನಿರ್ಮಾಣ ಮಾಡುವ ಕುರಿತು | 09.09.2022 | ಲೋಕೋಪಯೋಗಿ |
09.09.2022 | 12.09.2022 | |
36 |
ಶ್ರೀ ಎಂ.ಎಲ್.ಅನಿಲ್ ಕುಮಾರ್ | ಉಕ್ರೇನ್ ದೇಶದಿಂದ ಹಿಂದಿರುಗಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ ಕಲ್ಪಿಸುವ ಬಗ್ಗೆ | 09.09.2022 | ವೈದ್ಯಕೀಯ ಶಿಕ್ಷಣ |
16.09.2022 | 16.09.2022 | |
37 |
ಡಾ: ವೈ.ಎ.ನಾರಾಯಣಸ್ವಾಮಿ | ಯಾವುದೇ ಮಾನದಂಡವಿಲ್ಲದೆ ಅನರ್ಹ ಸರ್ಕಾರಿ ವಕೀಲರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ನೇಮಿಸಿರುವುದರಿಂದ ನ್ಯಾಯಾಲಯದ ಪ್ರಕರಣಗಳಲ್ಲಿ ಹಿನ್ನಡೆಯಾಗುತ್ತಿರುವ ಬಗ್ಗೆ | 09.09.2022 | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ |
16.09.2022 | 16.09.2022 | |
38 |
ಡಾ: ವೈ.ಎ.ನಾರಾಯಣಸ್ವಾಮಿ | ವಿವಿಧ ಯೋಜನೆಯಡಿಯಲ್ಲಿ ರೈತರಿಗೆ ಮಂಜೂರಾದ ಭೂಮಿಯ ಪರಭಾರೆ ಅವಧಿ ಮುಗಿದಿದ್ದು ಪಹಣೆಯಲ್ಲಿ “ಪಿ” ನಂಬರ್ ಕ್ರಮಬದ್ದವಾಗಿ ನಮೂದಾಗಿಲ್ಲದಿರುವ ಕುರಿತು | 09.09.2022
| ಕಂದಾಯ |
16.09.2022 | 16.09.2022 | |
39 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:72) |
ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸುವ ಕುರಿತು | 09.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
16.09.2022 | 16.09.2022 | |
40 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:73)
|
ನಗರ, ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳ ನ್ಯಾಯಾಲಯಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತುಗೆ | 09.09.2022 | ಕಾನೂನು |
16.09.2022 | 16.09.2022 | |
41 |
ಶ್ರೀ ಡಿ.ಎಸ್.ಅರುಣ್ |
ಸ್ಮಾರ್ಟ್‌ಕ್ಲಾಸ್ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಕಲ್ಪಿಸುವ ಬಗ್ಗೆ | 09.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
16.09.2022 | 16.09.2022 | |
42 |
ಶ್ರೀ ಡಿ.ಎಸ್.ಅರುಣ್ |
ಶಿವಮೊಗ್ಗ ಜಿಲ್ಲೆಯಲ್ಲಿ ಉತ್ಪಾದನೆಯಾಗುವ ಅಡಿಕೆ ಮಾರಾಟದ ಒಟ್ಟು ವಹಿವಾಟಿನ ತೆರಿಗೆ ಆದಾಯದ ಬಗ್ಗೆ ಗೊಂದಲವಿರುವ ಕುರಿತು | 09.09.2022 | ತೋಟಗಾರಿಕೆ |
16.09.2022 | 16.09.2022 | |
43 |
ಶ್ರೀ ಎಂ.ನಾಗರಾಜು ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:58ಪ್ರಕಾಶ್ ಕೆ.ರಾಥೋಡ್ ) (ದಿ:20.09.2022ರಂದು ಚರ್ಚಿಸಿ ಉತ್ತರಿಸಲಾಯಿತು) |
ದಿನಗೂಲಿ ಕಾರ್ಮಿಕರ ಆತ್ಮಹತ್ಯೆಗಳನ್ನು ತಡೆಗಟ್ಟಲು ಕ್ರಮಕೈಗೊಳ್ಳುವ ಕುರಿತು |
09.09.2022 | ಕಾರ್ಮಿಕ |
16.09.2022 | 16.09.2022 | |
44 |
ಶ್ರೀ ಸಿ.ಎನ್.ಮಂಜೇಗೌಡ | ರಾಜ್ಯದಲ್ಲಿರುವ ಇ.ಎಸ್.ಐ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳಲ್ಲಿ ರೋಗಿಗಳಿಗೆ ಅಗತ್ಯ ವಿರುವ ಔಷಧಗಳು ದೊರಕದಿರುವ ಕುರಿತು |
13.09.2022 | ಕಾರ್ಮಿಕ |
13.09.2022 | 13.09.2022 | |
45 |
ಶ್ರೀ ಪಿ.ಆರ್.ರಮೇಶ್ |
ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ನಗರೋತ್ತಾನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಸರ್ವಾಜನಿಕರ ಹಣ ದುರುಪಯೋಗವಾಗುತ್ತಿರುವ ಕುರಿತು | 13.09.2022 | ನಗರಾಭಿವೃದ್ಧಿ |
13.09.2022 | 13.09.2022 | |
46 |
ಶ್ರೀ ಡಿ.ಎಸ್.ಅರುಣ್ ಹಾಗೂ ಇತರರು
ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:99) |
ಗ್ರಾಮಪಂಚಾಯತಿ ಸದಸ್ಯರುಗಳಿಗೆ ನೀಡುತ್ತಿರುವ ಗೌರವಧನ ಮತ್ತು ದಿನ ಭತ್ಯೆ ಹೆಚ್ಚಿಸುವ ಬಗ್ಗೆ | 13.09.2022 | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ |
16.09.2022 | 16.09.2022 | |
47 |
ಶ್ರೀ ಕೆ.ಎಸ್.ನವೀನ್ | ಆಕರ್ಷಕ ಆಪ್‌ಗಳಿಗೆ ಯುವಜನತೆ ಮೋಸಹೋಗಿ ಖಿನ್ನತೆಗೆ ಒಳಗಾಗುತ್ತಿರುವ ಕುರಿತು | 13.09.2022 | ಒಳಾಡಳಿತ | 16.09.2022 | 16.09.2022 | |
48 |
ಡಾ: ಕೆ.ಗೋವಿಂದರಾಜು (ದಿ:20.09.2022ರಂದು ಚರ್ಚಿಸಿ ಉತ್ತರಿಸಲಾಯಿತು)
|
ಕ್ರೀಡಾ ಶಿಕ್ಷಣ ತರಬೇತಿ ಪಡೆದವರನ್ನು ಶಾಲಾ/ಕಾಲೇಜಿನಲ್ಲಿ ದೈಹಿಕ ಶಿಕ್ಷಕರನ್ನಾಗಿ ನೇಮಕ ಮಾಡಿಕೊಳ್ಳುವ ಕುರಿತು | 13.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
13.09.2022 | 13.09.2022 | |
49 |
ಶ್ರೀ ಮಂಜುನಾಥ್ ಭಂಡಾರಿ |
ಗ್ರಾಮಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ತೆಗೆದುಹಾಕುವ ಅಧಿಕಾರವನ್ನು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಯ ಹಂತಕ್ಕೆ ನೀಡಿರುವ ಕುರಿತು | 14.09.2022 | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ |
14.09.2022 | 14.09.2022 | |
50 |
ಶ್ರೀ ಎಸ್.ವ್ಹಿ.ಸಂಕನೂರು, ಶ್ರೀ ಎಸ್.ಎಲ್.ಭೋಜೇಗೌಡ, ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಶ್ರೀ ಆಯನೂರು ಮಂಜುನಾಥ್ |
ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ಶೇ.50/50 ಅನುಪಾತದಲ್ಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಬಗ್ಗೆ |
14.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
15.09.2022 | 15.09.2022 | |
51 |
ಶ್ರೀ ಮಂಜುನಾಥ್ ಭಂಡಾರಿ | ವಿಶೇಷ ಶಿಕ್ಷಕರುಗಳಿಗೆ ಸಾಮಾನ್ಯ ಶಾಲಾ ಶಿಕ್ಷಕರ ಸಮಾನವಾಗಿ ವೇತನ ಭತ್ಯೆ ನಿಗದಿಪಡಿಸುವ ಕುರಿತು | 14.09.2022 | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ |
16.09.2022 | 16.09.2022 | |
52 |
ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ | ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳಿಗೆ ಪ್ರಾಂಶುಪಾಲರ ರಿಕ್ತ ಸ್ಥಾನಗಳಿಗೆ ಮುಂಬಡ್ತಿ ನೀಡುವ ಕುರಿತು |
14.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
16.09.2022 | 16.09.2022 | |
53 |
ಶ್ರೀ ಮರಿತಿಬ್ಬೇಗೌಡ |
ಕೋವಿಡ್-19ರ ಸಲುವಾಗಿ ಎರಡನೇ ಬಾರಿಗೆ ಸಿ.ಇ.ಟಿ ಬರೆದ ವಿದ್ಯಾರ್ಥಿಗಳಿಗೆ ಮಾನದಂಡಗಳನ್ನು ಬದಲಾಯಿಸುವ ಬಗ್ಗೆ |
14.09.2022 | ಉನ್ನತ ಶಿಕ್ಷಣ |
15.09.2022 | 15.09.2022 | |
54 |
ಶ್ರೀ ಗೋವಿಂದರಾಜು, ಶ್ರೀ ಕೆ.ಎ.ತಿಪ್ಪೇಸ್ವಾಮಿ, ಶ್ರೀ ಟಿ.ಎ.ಶರವಣ ಹಾಗೂ ಶ್ರೀ ಎಸ್.ಎಲ್.ಭೋಜೇಗೌಡ |
ಕೋಳಿ ಸಾಕಾಣಿಕ ಕಟ್ಟಡಗಳನ್ನು ಕೃಷಿ ಆಧಾರಿತಾ ಉತ್ಪಾದನಾ ಘಟಕಗಳ ಕಟ್ಟಡಗಳೆಂದು ಪರಿಗಣಿಸುವ ಕುರಿತು | 14.09.2022 | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ |
16.09.2022 | 16.09.2022 | |
55 |
ಶ್ರೀ ಗೋವಿಂದರಾಜು, ಶ್ರೀ ಕೆ.ಎ.ತಿಪ್ಪೇಸ್ವಾಮಿ ಹಾಗೂ ಶ್ರೀ ಎಸ್.ಎಲ್.ಭೋಜೇಗೌಡ | ಕೋಲಾರ ಜಿಲ್ಲೆಯಲ್ಲಿ ಹಾಲು ಉತ್ಪಾದಿಸುವ ರೈತರಿಗೆ ಹಾಲಿಗೆ ಸರಿಯಾದ ಬೆಲೆ ದೊರಕದೇ ಇರುವ ಕುರಿತು | 14.09.2022 | ಪಶುಸಂಗೋಪನೆ |
16.09.2022 | 16.09.2022 | |
56 |
ಶ್ರೀ ಗೋವಿಂದರಾಜು,ಶ್ರೀ ಕೆ.ಎ.ತಿಪ್ಪೇಸ್ವಾಮಿ ಹಾಗೂ ಶ್ರೀ ಎಸ್.ಎಲ್.ಭೋಜೇಗೌಡ |
ಕೋಲಾರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ | 14.09.2022 | ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ |
16.09.2022 |
16.09.2022 | |
57 |
ಶ್ರೀ ಗೋವಿಂದರಾಜು, ಶ್ರೀ ಕೆ.ಎ.ತಿಪ್ಪೇಸ್ವಾಮಿ, ಶ್ರೀ ಟಿ.ಎ.ಶರವಣ ಹಾಗೂ ಶ್ರೀ ಎಸ್.ಎಲ್.ಭೋಜೇಗೌಡ | ತೋಟಗಾರಿಕೆ ಇಲಾಖೆಗೆ ಕಡಿಮೆ ಅನುದಾನ ಬಿಡುಗಡೆ ಮಾಡುತ್ತಿರುವ ಕುರಿತು |
14.09.2022 | ತೋಟಗಾರಿಕೆ ಮತ್ತು ರೇಷ್ಮೆ |
16.09.2022 | 16.09.2022 | |
58 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:90) |
ಅನುದಾನಿತ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು | 14.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
16.09.2022 | 16.09.2022 | |
59 |
ಶ್ರೀ ಮರಿತಿಬ್ಬೇಗೌಡ, ಶ್ರೀ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಶ್ರೀ ಎಸ್.ವ್ಹಿ.ಸಂಕನೂರ ಹಾಗೂ ಶ್ರೀ ಎಸ್.ಎಲ್.ಭೋಜೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:91) |
1995ರ ನಂತರ ಪ್ರಾರಂಭವಾಗಿರುವ ಕನ್ನಡ ಮಾಧ್ಯಮಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಕುರಿತು | 14.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
15.09.2022 | 15.09.2022 | |
60 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:92) |
ಬೆಂಗಳೂರು ಹಾಗೂ ಇತರೆ ಕಡೆಗಳಲ್ಲಿ ನಿಯಮಬಾಹಿರವಾಗಿ ನಕ್ಷೆ ಮಂಜೂರುಮಾಡಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವ ಕುರಿತು | 14.09.2022 | ನಗರಾಭಿವೃದ್ಧಿ |
15.09.2022 | 15.09.2022 | |
61 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:93) |
ಪರಿಷ್ಕೃತ ಪಠ್ಯಕ್ರಮಗಳನ್ನು ಪರಿಗಣಿಸಿ ತಿದ್ದುಪಡಿ ಮಾಡುವ ಕುರಿತು | 14.09.2022 | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ |
15.09.2022 | 15.09.2022 | |
62 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:109) |
ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದರಿಂದ ರೋಗಿಗಳಿಗೆ ತೊಂದರೆ ಉಂಟಾಗಿರುವ ಕುರಿತು | 15.09.2022 | ಆರೋಗ್ಯ ಮತ್ತು ಕುಟುಂಬ ಕಲ್ಯಾಣ |
16.09.2022 | 16.09.2022 | |
63 |
ಲಕ್ಷ್ಮಣ ಸವದಿ | ಮಾಳಿ ಮಾಲಗರ ಸಮುದಾಯದವರಿಗೆ ಪ್ರವರ್ಗ 2A ಜಾತಿ/ಸಿಂಧುತ್ವ ಪ್ರಮಾಣ ಪತ್ರ ನೀಡುವ ಕುರಿತು | 15.09.2022 | ಹಿಂದುಳಿದ ವರ್ಗಗಳ ಕಲ್ಯಾಣ |
16.09.2022 | 16.09.2022 | |
64 |
ಶ್ರೀ ಲಕ್ಷ್ಮಣ ಸವದಿ | ಮೆ: ಅಸ್ಟಿನ್ಸ್ ಬಯೋ ಪ್ಯೂಯಲ್ಸ್ ಪ್ರೈ.ಲಿ. ರವರೊಂದಿಗೆ ಅಬಕಾರಿ ಇಲಾಖೆಯು M.O.V ಮಾಡಿಕೊಳ್ಳಲು ವಿಳಂಬ ನೀತಿ ಅನುಸರಿಸುತ್ತಿರುವ ಕುರಿತು | 15.09.2022 | ಆರ್ಥಿಕ |
16.09.2022 | 16.09.2022 | |
65 |
ಶ್ರೀ ಕೆ.ಎ.ತಿಪ್ಪೇಸ್ವಾಮಿ ಹಾಗೂ ಇತರರು |
ಕರ್ನಾಟಕದ ಗಡಿ ಭಾಗದಲ್ಲಿ ಮಹಾರಾಷ್ಟ್ರ ರಾಜ್ಯವು ಅಹಿತಕರ ವಾತಾವರಣ ಸೃಷ್ಟಿಸುತ್ತಿರುವ ಕುರಿತು | 16.09.2022 | ಕಂದಾಯ |
16.09.2022 | 16.09.2022 | |
66 |
ಶ್ರೀ ಮಧು ಜಿ.ಮಾದೇಗೌಡ | 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಾಂಭವಾಗಲಿರುವ ನೂತನ ವಿಶ್ವದ್ಯಾನಿಯಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನ ಬಿಡುಗಡೆ ಮಾಡುವ ಕುರಿತು | 19.09.2022 | ಉನ್ನತ ಶಿಕ್ಷಣ |
|||
67 |
ಶ್ರೀ ಮರಿತಿಬ್ಬೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ:112) |
ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಜಿಲ್ಲಾ ಆಸ್ಪತ್ರೆಯನ್ನು ಪ್ರತ್ಯೇಕಗೊಳಿಸುತ್ತಿರುವುದರಿಂದ ವೈದ್ಯಕೀಯ ವಿದ್ಯಾರ್ಥಿಗಳ ಭವಿಶ್ಯಕ್ಕೆ ತೊಂದರೆ ಉಂಟಾಗಲಿರುವ ಕುರಿತು | 19.09.2022 | ವೈದ್ಯಕೀಯ ಶಿಕ್ಷಣ |
|||
68 |
ಶ್ರೀ ಛಲವಾಧಿ ನಾರಾಯಣಸ್ವಾಮಿ | ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿ.ಸಿ.ಸಿ.ಬ್ಯಾಂಕ್‌ಗಳಲ್ಲಿ ಅವ್ಯವಹಾರಗಳು ನಡೆದಿರುವ ಬಗ್ಗೆ |
19.09.2022 | ಸಹಕಾರ |
|||
69 |
ಶ್ರೀ ಆಡಗೂರು ಹೆಚ್.ವಿಶ್ವನಾಥ್ ಹಾಗೂ ಶ್ರೀ ಮರಿತಿಬ್ಬೇಗೌಡ |
ಚಿತ್ರದುರ್ಗದ ಮುರುಗಾಮಠಾಧೀಶರಿಂದ ಯುವತಿ ಮೇಲೆ ದೌರ್ಜನ್ಯವಾಗಿರುವುದಾಗಿ ಹೇಳಲಾಗುತ್ತಿರುವ ಪ್ರಕರಣವನ್ನು ಪೊಸ್ಕೋ ಕಾಯ್ದೆಯಡಿ ತನಿಖೆ ನಡೆಸುವ ಕುರಿತು |
19.09.2022 | ಒಳಾಡಳಿತ |
|||
70 |
ಶ್ರೀ ಕೆ.ಎ.ತಿಪ್ಪೇಸ್ವಾಮಿ, ಶ್ರೀ ಎಸ್.ಎಲ್.ಭೋಜೇಗೌಡ, ಶ್ರೀ ಗೋವಿಂದರಾಜು ಹಾಗೂ ಶ್ರೀ ಸಿ.ಎನ್.ಮಂಜೇಗೌಡ ನಿಯಮ 72ರಡಿಯಲ್ಲಿ ಸದರಿ ವಿಷಯದ ಸೂಚನೆಯನ್ನು ನೀಡಿರುತ್ತಾರೆ(ಕ. ಸಂಖ್ಯೆ: ಬಿ.ಕೆ.ಹರಿಪ್ರಸಾದ್ :9) |
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ | 19.09.2022 | ಒಳಾಡಳಿತ |
|||
71 |
ಶ್ರೀ ಸಿ.ಎನ್.ಮಂಜೇಗೌಡ |
ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಸೈನಿಕರ ವೇತನಗಳಲ್ಲಿ ತಾರತಮ್ಯವಾಗಿರುವ ಕುರಿತು್ಗೆ |
19.09.2022 | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ |
|||
72 |
ಶ್ರೀ ಎಸ್.ಎಲ್.ಭೋಜೇಗೌಡ, ಶ್ರೀ ಆಯನೂರು ಮಂಜುನಾಥ್, ಶ್ರೀ ಎನ್.ರವಿಕುಮಾರ್, ಶ್ರೀ ಸಿ.ಎನ್.ಮಂಜೇಗೌಡ, ಡಾ: ಡಿ.ತಿಮ್ಮಯ್ಯ ಹಾಗೂ ಶ್ರೀ ಡಿ.ಎಸ್.ಅರುಣ್ | ಪೊಲೀಸ್ ಇಲಾಖೆಯ ಸಿ.ಎ.ಆರ್, ಡಿ.ಎ.ಆರ್ ಹಾಗೂ ಕೆ.ಎಸ್.ಆರ್.ಪಿ ಸಿಬ್ಬಂದಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯಗೊಳಿಸಿರುವ ಆದೇಶವನ್ನು ತಡೆ ಹಿಡಿಯುವ ಬಗ್ಗೆ | 20.09.2022 | ಒಳಾಡಳಿತ |
|||
73 |
ಶ್ರೀ ಆಡಗೂರು ಹೆಚ್.ವಿಶ್ವನಾಥ್ | ಮಾತೃ ಇಲಾಖೆಯಿಂದ ಅನ್ಯ ಇಲಾಖೆಗೆ ನಿಯೋಜನೆ ಮೇರೆಗೆ ಅಧಿಕಾರಿಗಳನ್ನು ನಿಯೋಜಿಸುವುದನ್ನು ನಿರ್ಭಂದಿಸಿ ಸರ್ಕಾರ ಹೊರಡಿಸಿರುವ ಆದೇಶಗಳು ಉಲ್ಲಂಘನೆಯಾಗುತ್ತಿರುವ ಕುರಿತು |
20.09.2022 | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ |
|||
74 |
ಶ್ರೀ ಬಿ.ಕೆ.ಹರಿಪ್ರಸಾದ್, ಶ್ರೀ ಯು.ಬಿ.ವೆಂಕಟೇಶ್, ಶ್ರೀ ಸಲೀಂ ಅಹ್ಮದ್, ಶ್ರೀ ಅರವಿಂದ ಕುಮಾರ್ ಅರಳಿ, ಶ್ರೀ ಪ್ರಕಾಶ್ ಕೆ.ರಾಥೋಡ್, ಡಾ: ಕೆ.ಗೋವಿಂದರಾಜು, ಶ್ರೀ ರಾಜೇಂದ್ರರಾಜಣ್ಣ ಹಾಗೂ ಶ್ರೀ ಮಂಜುನಾಥ್ ಬಂಡಾರಿ ಹಾಗೂ ಇತರರು | ರಾಜ್ಯದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮಗಳು ನಡೆಯುತ್ತಿರುವ ಕುರಿತು | 20.09.2022 | ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಿ |
|||
75 |
ಡಾ: ತೇಜಸ್ವಿನಿಗೌಡ | ಜಮ್ಮು ಕಾಶ್ಮೀರದ ಪಂಡಿತರಿಗೆ ನಮ್ಮ ರಾಜ್ಯದಲ್ಲಿ ಆಶ್ರಯ ಕಲ್ಪಿಸುವ ಕುರಿತು | 20.09.2022 | ಕಂದಾಯ |