140ನೇ ಅಧಿವೇಶನ
ನಿಯಮ 330ಎ ಅಡಿಯಲ್ಲಿ ಚರ್ಚಿಸಿದ ವಿಶೇಷ ಪ್ರಸ್ತಾವಗಳ ಪಟ್ಟಿ
ಮಾನ್ಯ ಸದಸ್ಯರ ಹೆಸರು
ದಿನಾಂಕ
   
ಕ್ರಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ವಿಷಯ
ಸದನದಲ್ಲಿ ಪ್ರಸ್ತಾಪಿಸಿದ ದಿನಾಂಕ
ಷರಾ
ಉತ್ತರ
1
ಬಸವರಾಜ ಶಿವಲಿಂಗಪ್ಪ ಹೊರಟ್ಟಿ ಹಾಗೂ ಐವನ್ ಡಿ’ಸೋಜಾ
ಹುಬ್ಬಳ್ಳಿಯ ಕೆ.ಎಲ್.ಇ. ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ ಬಗ್ಗೆ .
18-02-2020
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
2
ಎಸ್.ವ್ಹಿ.ಸಂಕನೂರ
ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಹಾಗೂ ಖಾಸಗಿ ಅನುದಾನಿತ ಚಿತ್ರಕಲಾ ಮಹಾವಿದ್ಯಾಲಯಗಳ ಸಿಬ್ಬಂದಿಗೆ ಕಳೆದ ಹಲವು ತಿಂಗಳಿನಿಂದ ವೇತನ ಅಗದಿರುವ ಬಗ್ಗೆ.
18-02-2020
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರ ಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಹಾಗೂ ಜೀವನೋಪಾಯ ಸಚಿವರು ಉತ್ತರ ನೀಡಿದರು
ಸದನದಲ್ಲಿ ಉತ್ತರಿಸಲಾಯಿತು
3
ವಿಜಯಸಿಂಗ್
ರೈತರು ಬೆಳೆದ ತೊಗರಿ ಬೇಳೆಯನ್ನು 10 ಕ್ವಿಂಟಾಲ್‍ನಿಂದ 20 ಕ್ವಿಂಟಾಲ್ ವರೆಗೆ ಸರ್ಕಾರ ಖರೀದಿಸುವ ಬಗ್ಗೆ.
18-02-2020
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಪಡೆದು ಒದಗಿಸಲಾಗವುದೆಂದು ಮಾನ್ಯ ಸಭಾನಾಯಕರು ತಿಳಿಸಿದರು.
4
ಎಸ್.ನಾಗರಾಜು (ಸಂದೇಶ್ ನಾಗರಾಜು)
ಶ್ರೀ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಹಬ್ಬದ ವೇಳೆ ಲಕ್ಷಾಂತರ ಜನರು ಭೇಟಿ ನೀಡುವ ಹಿನ್ನಲೆಯಲ್ಲಿ ಭಕ್ತಾದಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ
19-02-2020
ಮಾನ್ಯ ಸಭಾನಾಯಕರು ಸಮಸ್ಯೆ ಪರಿಹರಿಸುವುದಾಗಿ ಉತ್ತರ ನೀಡಿದರು.
ಸದನದಲ್ಲಿ ಉತ್ತರಿಸಲಾಯಿತು
5
ಕೆ.ಟಿ.ಶ್ರೀಕಂಠೇಗೌಡ
ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯದೇ ನಿಲ್ಲಿಸಿರುವುದರಿಂದ ಕಬ್ಬು ಬೆಳೆಗಾರರು ಆತಂಕಕ್ಕೆ ಒಳಗಾಗಿರುವ ಬಗ್ಗೆ.
19-02-2020
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ನಾಳೆ ಉತ್ತರ ಒದಗಿಸುವುದಾಗಿ ತಿಳಸಿದರು.
---
6
ಡಾ: ಜಯಮಾಲ ರಾಮಚಂದ್ರ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರೇಬಿಸ್ ಕಾಯಿಲೆಯಿಂದ 5 ಜನರು ಬಲಿ ಆಗಿರುವುದರಿಂದ ಬಾಕಿ ಉಳಿದಿರುವ ನಾಯಿಗಳಿಗೆ ಆಚಿಟಿ ವೈರಸ್ ವ್ಯಾಕ್ಸಿನ್ ಲಸಿಕೆಯನ್ನು ಹಾಕುವ ಕುರಿತು.
19-02-2020
ಮಾನ್ಯ ಸಭಾನಾಯಕರು ನಾಳೆ ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಒದಗಿಸುವುದಾಗಿ ತಿಳಿಸಿದರು
7

ಎಸ್.ವ್ಹಿ.ಸಂಕನೂರ

ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮುಖ್ಯೋಪಾಧ್ಯಾಯರುಗಳು ಏಪ್ರಾನ್ ಖರೀದಿ ಮಾಡಿರುವ ಬಗ್ಗೆ.
19-02-2020
ಮಾನ್ಯ ಸಭಾನಾಯಕರು ಮಾನ್ಯ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ತಿಳಿಸಿದರು.
8
ಬಸವರಾಜ ಶಿವಲಿಂಗಪ್ಪ ಹೊರಟ್ಟಿ
ಉಕ್ಕಿ ಹರಿದ ನೆರೆಗೆ ಬದುಕು ಕಳೆದುಕೊಂಡ ನೆರೆ ಸಂತ್ರಸ್ಥರಿಗೆ ದಾನಿಗಳು ಕೊಟ್ಟಿದ್ದನ್ನು ತಲುಪಿಸುವಲ್ಲಿ ಧಾರವಾಡ ಉಲ್ಲಾಡಳಿತ ವಿಫಲವಾಗಿರುವ ಬಗ್ಗೆ .
19-02-2020
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಮಾನ್ಯ ಸಚಿವರಿಂದ ಉತ್ತರ ಒದಗಿಸುವುದಾಗಿ ತಿಳಿಸಿದರು.
9
ಎಸ್.ಎಲ್.ಬೋಜೇಗೌಡ
ಬಿ.ಪಿ.ಎಲ್ ಕಾರ್ಡ್ ದಂಧೆ ಹೆಚ್ಚಾಗಿ ಅರ್ಹ ಫಲಾನುಭವಿಗಳಿಗೆ ತೊಂದರೆ ಯಾಗುತ್ತಿರುವ ಬಗ್ಗೆ.
20-02-2020
ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
10
ಕೆ.ಟಿ.ಶ್ರೀಕಂಠೇಗೌಡ
ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉದ್ಯೋಗಿಗಳನ್ನು ರಾಜ್ಯ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಕೋರಿರುವ ಬಗ್ಗೆ.
20-02-2020
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
11
ಕೆ.ಎ.ತಿಪ್ಪೇಸ್ವಾಮಿ
ಕೇರಳ ರಾಜ್ಯದಿಂದ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ಗಡಿ ಜಿಲ್ಲೆಯ ಹಲವು ತಾಲ್ಲೂಕುಗಳಲ್ಲಿನ ಸ್ಥಳಗಳಲ್ಲಿ ಸುರಿಯುತ್ತಿರುವ ಬಗ್ಗೆ.
20-02-2020
ಮಾನ್ಯ ನಗರಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
---
12
ಶರಣಪ್ಪ ಮಟ್ಟೂರ
ಪದವಿ ಪ್ರಾಧ್ಯಾಪಕರ ವೇತನ ಪಾಪವತಿಯಾಗದಿರುವ ಬಗ್ಗೆ.
20-02-2020
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಮತ್ತು ಉದ್ಯಮ ಶೀಲತೆ ಹಾಗೂ ಜೀವನೋಪಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
13
ಡಾ:ಜಯಮಾಲ ರಾಮಚಂದ್ರ
ಮಲೆನಾಡು ಭಾಗದಲ್ಲಿ ಸರ್ಕಾರಿ ಸಂಚಾರ ಸಾರಿಗೆ ಸ್ಥಗಿತಗೊಂಡಿರುವ ಬಗ್ಗೆ.
20-02-2020
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ತಿಪ್ಪಣ್ಣ ಕಮಕನೂರ
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನಲ್ಲಿ ಸಾಮಾಜಿಕ ಅರಣ್ಯ ಯೋಜನೆ ಅಡಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ.
20-02-2020
ಮಾನ್ಯ ಅರಣ್ಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಆರ್.ಬಿ.ತಿಮ್ಮಾಪುರ
ಉಪನೊಂದಣಾಧಿಕಾರಿಗಳ ಕಚೇರಿಗಳ ಗಣಕೀರಣ ಅವ್ಯವಸ್ಥೆಯಿಂದ ಅನಾನುಕೂಲಗಳಾಗಿರುವ ಬಗ್ಗೆ.
20-02-2020
ಮಾನ್ಯ ಕಂದಾಯ ಸಚಿವರು ಸದನದಲ್ಲಿ ಉತ್ತರಿಸಿದರು.
ಸದನದಲ್ಲಿ ಉತ್ತರಿಸಲಾಯಿತು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru