Karnataka Legis lative Council |
ಕರ್ನಾಟಕ ವಿಧಾನ ಪರಿಷತ್ತು |
148ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
| |
---|---|
ಮಾನ್ಯ ಸದಸ್ಯರ ಹೆಸರು
|
ಕ್ರ.ಸಂ |
ಮಾನ್ಯ ಸದಸ್ಯರ ಹೆಸರು ಶ್ರೀಮತಿ/ಶ್ರೀಯುತ |
ಸದನದಲ್ಲಿ ಚರ್ಚಿಸಿದ ದಿನಾಂಕ |
ವಿಷಯ |
ಷರಾ |
ಉತ್ತರ |
---|---|---|---|---|---|
01
|
ಎಸ್.ವ್ಹಿ ಸಂಕನೂರ |
20.12.2022 |
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘವು ನೂತನ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
02
| ಮರಿತಿಬ್ಬೇಗೌಡ |
20.12.2022 |
2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೌನ್ಸಿಲಿಂಗ್ ಸೀಟು ಹಂಚಿಕೆಯಾದ ನಂತರ ಉಳಿದ ಸೀಟುಗಳನ್ನು ಸರ್ಕಾರಿ ಕಾಲೇಜುಗಳ ಹಂತದಲ್ಲಿ ಭರ್ತಿ ಮಾಡಲು ಅವಕಾಶ ಕಲಿಸುವ ಬಗ್ಗೆ | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು. | |
03
| ಯು.ಬಿ.ವೆಂಕಟೇಶ್ |
20.12.2022 |
ಆರೋಗ್ಯ ಇಲಾಖೆಯ ಶುಚಿ ಯೋಜನೆ ಅಡಿಯಲಿ 3 ವರ್ಷದಿಂದ ಸ್ಯಾನಿಟರಿ ನ್ಯಾಪ್ ಕಿನ್ ವಿತರಣೆ ಸ್ಥಗಿತ ಕುರಿತು | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
04
| ಡಿ.ಎಸ್. ಅರುಣ್ |
20.12.2022 |
ಆನ್‍ಲೈನ್ ಗೇಮಿಂಗ್ ನಿಯಂತ್ರಣ ಕುರಿತು ಶೀಘ್ರ ಕ್ರಮ ಕೈಗೊಳ್ಳುವ ಸಲುವಾಗಿ ಕಾಯ್ದೆ ರೂಪಿಸುವ ಬಗ್ಗೆ | ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
05
| ಗೋವಿಂದರಾಜು |
20.12.2022 |
ಬಂಗಾಳಕೊಲ್ಲಿಯ ಮ್ಯಾಂಡಸ್ ಚಂಡ ಮಾರುತದಿಂದ ಸುರಿದ ಮಳೆಯಿಂದಾಗಿ ಕೋಲಾರ ನಗರ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿರುವ ಕುರಿತು. | ಮಾನ್ಯ ಸಹಕಾರ ಸಚಿವರು ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
06
| ಕೆ.ಎ.ತಿಪ್ಪೇಸ್ವಾಮಿ |
20.12.2022 |
ಬೆಂಗಳೂರು ನಗರಕ್ಕೆ ಪ್ರತಿದಿನ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಇ-ಶೌಚಾಲಯ ನಿರ್ಮಿಸಿದ್ದು ಅವುಗಳ ಸಮರ್ಪಕ ನಿರ್ವಹಣೆ ಆಗದಿರುವ ಬಗ್ಗೆ. | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
07
| ಮರಿತಿಬ್ಬೇಗೌಡ |
21.12.2022 |
ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ದೀರ್ಘಕಾಲಕ್ಕೆ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತಿಲ್ಲ. ಹಾಗಿದ್ಯಾಗ್ಯೂ ಚುನಾವಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಸುತ್ತಿರುವ ಕುರಿತು. | ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
08
| ಡಾ. ಡಿ. ತಿಮ್ಮಯ್ಯ |
21.12.2022 |
ಮೈಸೂರು ರಿಂಗ್ ರಸ್ತೆ ಬದಿಯ ಬೋಗಾದಿ ಹಾಗೂ ರಾಜರಾಜೇಶ್ವರಿ ನಗರಕ್ಕೆ ಬಸ್ ಸಂಚಾರ ವ್ಯತ್ಯಯ ಕುರಿತು | ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು. | |
09
| ಎಂ.ನಾಗರಾಜು |
21.12.2022 |
ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಕಲೆ ಸಾಹಿತ್ಯ ಮತ್ತು ಸಂಸ್ಕøತಿಯ ಅರಿವು ಇಲ್ಲದವರು ಇಲಾಖಾ ಮುಖ್ಯಸ್ಥರಾಗಿದ್ದು, ಅಧಿಕಾರಿಗಳ ಗುಂಪುಗಾರಿಕೆಯಿಂದ ಯೋಜನೆಗಳು ಕುಂಠಿತಗೊಳ್ಳುತ್ತಿರುವ ಬಗ್ಗೆ | ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
10
| ಹಣಮಂತ ರುದ್ರಪ್ಪ ನಿರಾಣಿ |
21.12.2022 |
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಮತ್ತು ಮಹಾಲಿಂಗಪೂರ ಪಟ್ಟಣಗಳನ್ನು ತಾಲ್ಲೂಕು ಕೇಂದ್ರಗಳನ್ನಾಗಿ ಘೋಷಿಸುವ ಕುರಿತು. | ಮಾನ್ಯ ಕಂದಾಯ ಸಚಿವರು ಉತ್ತರಿಸಿದರು | |
11
| ಸಲೀಂ ಅಹಮದ್ |
21.12.2022 |
300 ವರ್ಷಗಳ ಇತಿಹಾಸವಿರುವ ಹುಬ್ಬಳ್ಳಿಯ ಹಜರತ್ ಸೈಯದ್ ಮೆಹಬೂಬ್ ಷಾ ಖಾದ್ರಿಯ ದರ್ಗಾವನ್ನು ತೆರವುಗೊಳಿಸಲಾಗಿರುವ ಬಗ್ಗೆ | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
12
| ಪ್ರಕಾಶ್ ಕೆ.ರಾಥೋಡ್ |
21.12.2022 |
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಶಹಾಪೂರ ಗ್ರಾಮದಲ್ಲಿ 2019ರಲ್ಲಿ ಉಂಟಾದ ನೆರೆ ಹಾವಳಿಯಿಂದ ಪರಿಹಾರ ದೊರೆಯದಿರುವ ಕುರಿತು. | ಮಾನ್ಯ ಕಂದಾಯ ಸಚಿವರು ಉತ್ತರಿಸಿದರು. | |
13
| ಪಿ.ಆರ್. ರಮೇಶ್ |
21.12.2022 |
ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಹುಲಿಕಂಟೆ ಬಳಿ ದಿನಾಂಕ:31.11.2022ರಂದು ಬಿಬಿಎಂಪಿ ಕಸದ ಲಾರಿಯು ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟವರಿಗೆ ಪರಿಹಾರ ದೊರೆಯದಿರುವ ಬಗ್ಗೆ. | ಮಾನ್ಯ ಸಭಾನಾಯಕರು ಉತ್ತರಿಸಿದರು. | |
14
| ಕೆ.ಎ. ತಿಪ್ಪೇಸ್ವಾಮಿ |
21.12.2022 |
ರಾಜ್ಯದ ನಗರ ಹಾಗೂ ಪುರಸಭೆಗಳಲ್ಲಿ ಬೀದಿ ನಾಯಿಗಳ ಉಪಟಳಕ್ಕೆ ಕಡಿವಾಣದ ಬಗ್ಗೆ ಹಾಗೂ ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಶಸ್ತ್ರ ಚಿಕಿತ್ಸೆ ವ್ಯವಸ್ಥೆ ಕಾರ್ಯಗತ ಆಗದಿರುವ ಬಗ್ಗೆ. | ಮಾನ್ಯ ಪಶುಸಂಗೋಪನೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
15
| ಡಿ.ಎಸ್. ಅರುಣ್ |
21.12.2022 |
ಪೊಲೀಸ್ ಇಲಾಖೆಯ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ಆರೋಗ್ಯ ಭಾಗ್ಯ ಯೋಜನೆ ಅಡಿ ಹೆಲ್ತ್ ಸ್ಮಾರ್ಟ್ ಕಾರ್ಡ್ ಕುರಿತು | ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
16
| ಮಂಜುನಾಥ್ ಭಂಡಾರಿ |
21.12.2022 |
ಸರ್ಕಾರದ ಅವಧಿ ಮುಗಿಯುತ್ತಾ ಬಂದರು ಇನ್ನೂ ಬಾರದ ಪರಿಹಾರ ಪ್ರವಾಹ ಸಂತ್ರಸರ ಸಂಕಷ್ಟ ಇದರ ಬಗ್ಗೆ. | ಮಾನ್ಯ ಕಂದಾಯ ಸಚಿವರು ಉತ್ತರಿಸಿದರು. | |
17
| ಡಾ. ತಳವಾರ್ ಸಾಬಣ್ಣ |
22.12.2022 |
ಸರ್ಕಾರದಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ತಹಶೀಲ್ದಾರ್‍ರುಗಳಿಗೆ ಹಿಂದೂ ತಳವಾರರಿಗೆ ಪರಿಶಿಷ್ಟ ಪಂಗಡದ ಪ್ರಮಾಣ ನೀಡಲು ಸೂಕ್ತ ಆದೇಶ ನೀಡುವ ಕುರಿತು | ಮಾನ್ಯ ಸಭಾನಾಯಕರು ಉತ್ತರಿಸಿದರು | |
18
| ಎಸ್.ಎಲ್. ಭೋಜೇಗೌಡ |
22.12.2022 |
ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ವ್ಯಾಪ್ತಿಯಲ್ಲಿ ಬರುವ ಕಾನೂನು ಪದವಿ ಪರೀಕ್ಷೆಯಲ್ಲಿ ಹಾಜರಾದವರಿಗೆ ಪೂರಕ ಪರೀಕ್ಷೆಯನ್ನು ನೀಡುವ ಕುರಿತು. | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
19
| ಮರಿತಿಬ್ಬೇಗೌಡ |
22.12.2022 |
2022-23ನೇ ಸಾಲಿನಿಂದ 1ನೇ ತರಗತಿಯಿಂದ 8ನೇ ತರಗತಿವರೆಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ವರ್ಗದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ಕುರಿತು | ಮಾನ್ಯ ಸಭಾನಾಯಕರು ಉತ್ತರಿಸಿದರು. | |
20
| ಯು.ಬಿ.ವೆಂಕಟೇಶ್ |
22.12.2022 |
ಬೆಂಗಳೂರು ನಗರದ ರಸ್ತೆಗಳು ಗುಂಡಿಗಳಿಂದ ಮುಕ್ತಿ ಮಾಡುವ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
21
| ಕುಶಾಲಪ್ಪ ಎಂ.ಪಿ. (ಸುಜಾ) |
22.12.2022 |
ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿ ಸಂಘದವರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಕುರಿತು | ಮಾನ್ಯ ಸಭಾನಾಯಕರು ಉತ್ತರಿಸಿದರು. | |
22
| ಮಂಜುನಾಥ್ ಭಂಡಾರಿ |
22.12.2022 |
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನುದಾನ ಪಡೆಯುವಲ್ಲಿ ಪರಿಶಿಷ್ಟ ಜಾತಿ/ಪಂಗಡ ವರ್ಗದವರು ವಂಚಿತರಾಗುತ್ತಿರುವ ಬಗ್ಗೆ | ಮಾನ್ಯ ಸಭಾನಾಯಕರು ಉತ್ತರಿಸಿದರು. | |
23
| ಕೆ.ಹರೀಶ್ ಕುಮಾರ್ |
22.12.2022 |
ರಾಜ್ಯದಲ್ಲಿ ಕರೋನಾ ಪರೀಕ್ಷೆಗೆ ಬಳಸುವ ಪರಿಕರಗಳ ಅವಧಿ ಮುಗಿದಿದ್ದರು ಅವುಗಳ ಬಳಕೆ ಮತ್ತು ನಿರ್ವಹಣೆಯಲ್ಲಿ ಸರ್ಕಾರ ನಿರ್ಲಕ್ಷ್ಯವಹಿಸಿರುವ ಬಗ್ಗೆ. | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
24
| ಎಸ್.ವ್ಹಿ. ಸಂಕನೂರ |
22.12.2022 |
ಗದಗ ಜಿಲ್ಲೆಯ ವಿವಿಧ ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಸ್ ಸಂಚಾರ ಸೇವೆಯ ಕುರಿತು ರಸ್ತೆ ತಡೆ ಮಾಡಿರುವ ಕುರಿತು. | ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು. | |
25
| ಟಿ.ಎ. ಶರವಣ |
22.12.2022 |
ಕರೋನ ವೈರಾಣು ವ್ಯಾಪಕವಾಗಿ ಹರಡುತ್ತಿರುವ ಮುನ್ಸೂಚನೆ ಹಿನ್ನಲೆಯಲ್ಲಿ ಕೋವಿಡ್ ವ್ಯಾಕ್ಷಿನ್ ಹಾಗೂ ಬೂಸ್ಟರ್ ಡೋಸ್ ನೀಡಲು ಅಗತ್ಯ ಕ್ರಮಕೈಗೊಳ್ಳುವ ಬಗ್ಗೆ. | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
26
| ಪಿ.ಆರ್.ರಮೇಶ್ |
22.12.2022 |
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಕುರಿತು. | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
27
| ಪುಟ್ಟಣ್ಣ + ಮರಿತಿಬ್ಬೇಗೌಡ |
23.12.2022 |
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಧ್ಯಾಪಕರ ವರ್ಗಾವಣೆ ಕೌನ್ಸ್‍ಲಿಂಗ್ ಮುಖಾಂತರ ನಡೆಯುವರ ಪ್ರಕ್ರಿಯೆಯಲ್ಲಿ ಆಗುತ್ತಿರುವ ತೊಂದರೆ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
28
| ಕೇಶವ ಪ್ರಸಾದ್ ಎಸ್. |
23.12.2022 |
ತುಮಕೂರು ಜಿಲ್ಲೆ ಕೋಲೂರು ದಿಣ್ಣೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮತಾಂತರದ ಕುರಿತು | ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
29
| ಯು.ಬಿ.ವೆಂಕಟೇಶ್ |
23.12.2022 |
ಬೆಂಗಳೂರು ನೀರು ಸÀರಬರಾಜು ಮತ್ತು ಒಳಚರಂಡಿ ಮಂಡಳಿಗೆ ನಾಗರೀಕರು ಪಾವತಿಸಿದ ನೀರಿನ ಬಿಲ್ ಹಣದ ದುರ್ಬಳಕೆ ಕುರಿತು. | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
30
| ಪ್ರಕಾಶ್ ಕೆ.ರಾಥೋಡ್ |
23.12.2022 |
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನುದಾನ ಪಡೆಯುವಲ್ಲಿ ಪರಿಶಿಷ್ಟ ಜಾತಿ/ಪಂಗಡ ವರ್ಗದವರು ವಂಚಿತರಾಗುತ್ತಿರುವ ಬಗ್ಗೆ | ಮಾನ್ಯ ಕೃಷಿ ಸಚಿವರು ಉತ್ತರಿಸಿದರು | |
31
| ಎಂ. ನಾಗರಾಜು + ಕೆ. ಹರೀಶ್ ಕುಮಾರ್ |
23.12.2022 |
ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಕುರಿತು | ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು. | |
32
| ಮಂಜುನಾಥ್ ಭಂಡಾರಿ |
23.12.2022 |
ವಿದ್ಯುತ್ ದರ ಏರಿಕೆ ಕುರಿತು | ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
33
| ಡಿ.ಎಸ್. ಅರುಣ್ |
23.12.2022 |
ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ಕುರಿತು | ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
34
| ಹಣಮಂತ ರುದ್ರಪ್ಪ ನಿರಾಣಿ |
23.12.2022 |
ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಅನುಷ್ಠಾನದ ನಿರ್ಲಕ್ಷತೆ ಬಗ್ಗೆ. | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
35
| ಡಾ.ತಳವಾರ್ ಸಾಬಣ್ಣ |
26.12.2022 |
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಬಿ.ಇ. ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶ ಪಡೆಯುವ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವ ಕುರಿತು. | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
36
| ಅರವಿಂದ ಕುಮಾರ್ ಅರಳಿ |
26.12.2022 |
ಬೀದರ್ ಜಿಲ್ಲೆಯಲ್ಲಿ ಕಾರಂಜಿ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವ ಕುರಿತು ರೈತರು ಆಹೋ ರಾತ್ರಿ ಧರಣಿ ನಡೆಸುತ್ತಿರುವ ಕುರಿತು | ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
37
| ಟಿ.ಎ. ಶರವಣ |
26.12.2022 |
ಬೆಂಗಳೂರು ನಗರದಲ್ಲಿ ಹೊಸದಾಗಿ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಿರುವುದರಿಂದ ವಿದ್ಯುತ್ ಬಿಲ್ ಹಳೆಯ ಮೀಟರ್‍ಗಿಂತ ದುಪ್ಪಟ್ಟಾಗುತ್ತಿರುವ ಬಗ್ಗೆ. | ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
38
| ಹಣಮಂತ ರುದ್ರಪ್ಪ ನಿರಾಣಿ |
26.12.2022 |
ಧಾರವಾಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುವಲ್ಲಿ ಆಗುತ್ತಿರುವ ಸಮಸ್ಯೆ ಬಗ್ಗೆ | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು | |
39
| ಕೆ.ಎ. ತಿಪ್ಪೇಸ್ವಾಮಿ |
26.12.2022 |
ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು ಅಕ್ರಮ-ಸಕ್ರಮ ಯೋಜನೆ ಅಡಿಯಲ್ಲಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಟ್ರಾನ್ಸ್‍ಫಾರ್ಮ್‍ರ ಅಳವಡಿಸುವಲ್ಲಿ ಆಗುತ್ತಿರುವ ವಿಳಂಬ ಕುರಿತು. | ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
40
| ಯು.ಬಿ.ವೆಂಕಟೇಶ್ |
26.12.2022 |
ರಾಜ್ಯದ ಅಂಗನವಾಡಿಗಳಿಗೆ ಈ ಹಿಂದೆ ಕಳಪೆ ಆಹಾರ ಪೂರೈಕೆ ಮಾಡಿ ಕಪ್ಪು ಪಟ್ಟಿಗೆ ಸೇರಿದ ಸಂಸ್ಥೆಗಳಿಗೆ ಪುನಃ ಪೌಷ್ಠಿಕ ಆಹಾರ ಪದಾರ್ಥ ಪೂರೈಸಲು ಜವಾಬ್ದಾರಿ ನಿಡಿರುವ ಬಗ್ಗೆ. | ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
41
| ಶಾಂತಾರಾಮ ಬುಡ್ನ ಸಿದ್ದಿ |
26.12.2022 |
ವನ್ಯಜೀವಿಗಳನ್ನು ಸಾಕಾಣಿಕೆ ಮಾಡಿರುವಂತಹವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಬೆಂಗಳೂರಿನಲ್ಲಿ ಜಿಂಕೆ ಚರ್ಮ ಮಾರಾಟ ಮಾಡಲು ಹೋಗಿದ್ದ ವ್ಯಕ್ತಿಯೊಬ್ಬ ಸಿಸಿಬಿ ಪೊಲೀಸರ ವಶಕ್ಕೆ ಪಡೆದಿರುವ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
42
| ಎಸ್.ವ್ಹಿ. ಸಂಕನೂರ |
26.12.2022 |
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಇವರು ಇತ್ತೇಚೆಗೆ ವಿದ್ಯಾರ್ಥಿಗಳ ಪರೀಕ್ಷೆಗೆ ಸಂಬಂಧಿಸಿದ ವಿವಿಧ ರೀತಿಯ ಶುಲ್ಕಗಳನ್ನು ಹೆಚ್ಚಿಸಿರುವ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
43
| ಮುನಿರಾಜುಗೌಡ |
26.12.2022 |
ರಾಜ್ಯದಲ್ಲಿ ಜಲ್ಲಿ ಕಲ್ಲು ಹಾಗೂ ಕಲ್ಲಿನ ಮರಳು ಸರಬರಾಜುದಾರರು ಸರಬರಾಜನ್ನು ನಿಲ್ಲಿಸಿದ ಕುರಿತು | ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
44
| ಎನ್. ರವಿಕುಮಾರ್ |
27.12.2022 |
ರಾಮನಗರ ಜಿಲ್ಲೆಯ ಕನಕಪೂರ ತಾಲ್ಲೂಕಿನ ಸಾತನೂರ ಹೋಬಳಿಯ ಹಲಸಿನಮರದದೊಡ್ಡಿ ಗ್ರಾಮದಲ್ಲಿ ನಡೆದಿರುವ ನರೇಗಾ ಕಾಮಗಾರಿ ಮಾಹಿತಿ ಪಡೆದ ಗ್ರಾಮದ ನಿವಾಸಿ ಶ್ರೀ ಮೂರ್ತಿ ಎಂಬ ಯುವಕನನ್ನು ಹತ್ಯೆಗೈದಿರುವ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
45
| ಛಲವಾದಿ ಟಿ. ನಾರಾಯಣಸ್ವಾಮಿ |
27.12.2022 |
ಸಹಕಾರ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವಾಗ ರೈತರಿಂದ ಅನಾವಶ್ಯಕ ದಾಖಲೆ ಪಡೆಯುವುದನ್ನು ತಡೆಗಟ್ಟುವ ಕುರಿತು | ಮಾನ್ಯ ಸಹಕಾರ ಸಚಿವರು ಉತ್ತರಿಸಿದರು | |
46
| ಯು.ಬಿ.ವೆಂಕಟೇಶ್ |
27.12.2022 |
ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಉದ್ಘಾಟನೆಗೊಳ್ಳುತ್ತಿರುವ ಕುರಿತು | ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು | |
47
| ಮರಿತಿಬ್ಬೇಗೌಡ |
27.12.2022 |
2015ರಲ್ಲಿ ನೇಮಕವಾದ ಶ್ರೀ ಕಾಂತರಾಜುರವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚನೆ ಮಾಡಿದ್ದರೂ ಇಲ್ಲಿಯವರೆಗೆ ವರದಿಯ ಬಗ್ಗೆ ಸರ್ಕಾರ ಕ್ರಮವಹಿಸದೇ ಇರುವುದರ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
48
| ಪ್ರಕಾಶ್ ಕೆ. ರಾಥೋಡ್ + ಎಂ.ನಾಗರಾಜು |
27.12.2022 |
ವಿಜಯಪುರ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪಿ.ಜಿ. ಒನಕ್ಕೆ ಓಬವ್ವ ಇಂದ್ರಾಣಿದೇವಿ ರಮಾಬಾಯಿ ಅಂಬೇಡ್ಕರ್ ಹಾಸ್ಟೆಲ್‍ನಲ್ಲಿ ಪೂರೈಸಲಾದ ಆಹಾರದ ಗುಣಮಟ್ಟ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
49
| ಕೆ.ಅಬ್ದುಲ್ ಜಬ್ಬಾರ್ + ಸಲೀಂ ಅಹಮದ್ |
27.12.2022 |
2022 ಡಿಸೆಂಬರ್ 24ರಂದು ರಾತ್ರಿ ಸುರತ್ಕಲ್‍ನ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿಯಲ್ಲಿ ದಿನಿಸಿ ಅಂಗಡಿ ಹೊಂದಿದ್ದ ಜಲೀಲ್ ಇವರನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಕುರಿತು | ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
50
| ಮಂಜುನಾಥ್ ಭಂಡಾರಿ |
27.12.2022 |
ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ಸೌಪರ್ಣಿಕ ನದಿಯ ಹತ್ತಿರ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಕುರಿತು | ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. | |
51
| ಡಾ.ತೇಜಸ್ವಿನಿಗೌಡ |
27.12.2022 |
ಲೀಸ್‍ಗೆ ನೀಡಿರುವ ಐ.ಸಿ.ಹೆಚ್.ಆರ್. ಕಟ್ಟಡವನ್ನು ಶಾಶ್ವತವಾಗಿ ಭಾರತೀಯ ಇತಿಹಾಸ ಸಂಶೋಧನಾ ಮಂಡಳಿಗೆ ನೀಡುವ ಕುರಿತು | ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
52
| ಡಿ.ಎಸ್. ಅರುಣ್ |
27.12.2022 |
ವಿದೇಶದಲ್ಲಿ ಕರೋನಾ ಹೆಚ್ಚಳ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಆರೋಗ್ಯ ಸೇವೆಗಳ ಹಾಗೂ ಔಷಧಿ ಸಂಗ್ರಹ ಇನ್ನಿತರೆ ಮುಂಜಾಗೃತ ಕ್ರಮಗಳು ಕೈಗೊಳ್ಳುವ ಕುರಿತು | ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
53
| ಎಸ್.ವ್ಹಿ. ಸಂಕನೂರ |
27.12.2022 |
ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಕೊಂಕಣಿ ಭಾಷಿಕರ ಭಾಷೆ, ಕಲೆ ಸಾಹಿತ್ಯ ಅಭಿವೃದ್ಧಿ ಶಿಕ್ಷಣ ಹಾಗೂ ಸಂಶೋಧನೆಗಗಿ ವಿಶ್ವವಿದ್ಯಾಲಯ ಕೊಂಕಣಿ ಅಧ್ಯಯನ ಪೀಠಕ್ಕೆ ಅನುದಾನ ಬಿಡುಗಡೆ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
54
| ಮೋಹನ ಕುಮಾರ್ ಕೊಂಡಜ್ಜಿ |
28.12.2022 |
ಚಿತ್ರಗುರ್ಗ ಜಿಲ್ಲೆ ಭರಮಸಾಗರದ ಮಾಜಿ ಶಾಸಕರು ಹಾಗೂ ನೇತ್ರ ತಜ್ಞರು ಆದ ಡಾ.ಬಿ.ಎಂ.ತಿಪ್ಪೇಸ್ವಾಮಿಯವರ ದಾವಣಗೆರೆಯಲ್ಲಿರುವ ಸಮಾಧಿ ದ್ವಂಸ ಮಾಡಿ ಒತ್ತುವರಿ ಮಾಡಿರುವ ಕುರಿತು | ಮಾನ್ಯ ಕಂದಾಯ ಸಚಿವರು ಉತ್ತರಿಸಿದರು | |
55
| ಡಾ. ತಳವಾರ್ ಸಬಾಣ್ಣ |
28.12.2022 |
ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಬೋಧನಾ ಶುಲ್ಕ ಹಾಗೂ ವಿದ್ಯಾರ್ಥಿ ನಿಲಯಗಳ ಶುಲ್ಕ ಹೆಚ್ಚಳ ಹಾಗೂ ಪರಿಶಿಷ್ಟ ಜಾತಿ/ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶುಲ್ಕ ಮರುಭರಣ ಮಾಡುವ ಆದೇಶ ಹಿಂಪಡೆಯುವ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು | |
56
| ಮರಿತಿಬ್ಬೇಗೌಡ |
28.12.2022 |
1996-97ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ನೇಮಕಗೊಂಡು ಸುದೀರ್ಘ ಸೇವೆ ಸಲ್ಲಿಸಿ, ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನೀಡುವಲ್ಲಿ ವಿಳಂಬ ಕುರಿತು | ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
57
| ಪ್ರಕಾಶ್ ಕೆ. ರಾಥೋಡ್ |
28.12.2022 |
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕು ಹಲಕುರ್ಕಿ ಗ್ರಾಮದ ರೈತರ ಜಮೀನು ಕೆ.ಐ.ಎ.ಡಿ.ಬಿ. ಸ್ವಾಧಿನಪಡಿಸಿಕೋಂಡ ಪ್ರಸ್ತಾವನೆ ಕುರಿತು | ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | |
58
| ಎಸ್.ವ್ಹಿ. ಸಂಕನೂರ |
28.12.2022 |
ಗದಗ ಜಿಲ್ಲೆಯ ಕುಸ್ತಿ ಪೈಲ್ವಾನರ ಹಾಗೂ ಕಬಡ್ಡಿ ಕ್ರೀಡಾಪಡುಗಳಿಗೆ ಮಾಶಾಸನ ಸ್ಥಗಿತಗೊಂಡ ವಿಚಾರದ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
59
| ಯು.ಬಿ. ವೆಂಕಟೇಶ್ |
28.12.2022 |
ಮುಖ್ಯಮಂತ್ರಿ ನಗರೋತ್ಥಾನ ಯೋಜನೆ ಮಾರ್ಗಸೂಚಿ ಉಲ್ಲಂಘನೆ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
60
| ಕೆ.ಹರೀಶ್ ಕುಮಾರ್ |
28.12.2022 |
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾಧ್ಯಮದವರು ರಿಯಾಲಿಟಿ ಚೆಕ್ ನಡೆಸಿದಾಗ ಹಳ್ಳಿಗಳಲ್ಲಿ ಬಸ್ ಸಂಚಾರದ ಕೊರತೆ ಆಗಿರುವ ಕುರಿತು | ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು | |
61
| ಡಿ.ಎಸ್. ಅರುಣ್ |
28.12.2022 |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯತ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಧರಣಿ ಮಾಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿರುವ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
62
| ಮಂಜುನಾಥ್ ಭಂಡಾರಿ |
28.12.2022 |
ಹೊಸ ವಿಶ್ವವಿದ್ಯಾಲಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ವಿಳಂಬ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು | |
63
| ಟಿ.ಎ. ಶರವಣ |
28.12.2022 |
ಸರ್ಕಾರಿ ಕಛೇರಿಗಳಲ್ಲಿ ಖಾಲಿ ಹುದ್ದೆಗಳ ಭರ್ತಿ | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
64
| ಸಿ.ಎಂ. ಲಿಂಗಪ್ಪ |
29.12.2022 |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಪಂಚಾಯತ್/ತಾಲ್ಲೂಕು ಪಂಚಾಯತ್‍ಗಳಿಗೆ 15ನೇ ಹಣಕಾಸು ಯೋಜನೆ ಅಡಿ ಅನುದಾನ ಬಿಡುಗಡೆ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | |
65
| ಮರಿತಿಬ್ಬೇಗೌಡ |
ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಯೋಗಾಲಯ ಕೊಠಡಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದು, ಮಹಿಳಾ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿರುವ ಕುರಿತು | ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | ||
66
| ಕೆ.ಹರೀಶ್ ಕುಮಾರ್ |
ಗ್ರಾಮೀಣ ಪ್ರದೇಶದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿ ಸಮರ್ಪಕವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | ||
67
| ಯು.ಬಿ.ವೆಂಕಟೇಶ್ |
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ ಅಕ್ರಮ ಖಾತೆ ಮಾಡಿ ಅನರ್ಹರಿಗೆ ಪರಿಹಾರ ನೀಡುವ ಕುರಿತು | ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು | ||
68
| ಡಾ. ತಳವಾರ್ ಸಬಾಣ್ಣ |
ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಿರುವ ಕ.ರಾ.ರ.ಸಾ.ನಿಗಮದ ನೂರಾರು ಬಸ್‍ಗಳ ಸೇವೆಯನ್ನು ಪುನಃ ಪ್ರಾರಂಭಿಸುವುದು ಹಾಗೂ ವಿದ್ಯಾರ್ಥಿಗಳ ಬಸ್ ಪಾಸ್‍ನ ಗೊಂದಲವನ್ನು ಬಗೆಹರಿಸುವ ಕುರಿತು | ಮಾನ್ಯ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು | ||
69
| ಮಂಜುನಾಥ್ ಭಂಡಾರಿ |
ಯಶಸ್ವಿನಿ ಯೋಜನೆಯಲ್ಲಿ ನಗರ ಮತ್ತು ಗ್ರಾಮಾಂತರ ಸಹಕಾರಿ ಸಂಘಗಳ ಸದಸ್ಯರಿಗೆ ಪಾವತಿಸಬೇಕಾದ ವಂತಿಗೆಯಲ್ಲಿ ತಾರತಮ್ಯ ಕುರಿತು | ಮಾನ್ಯ ಸಹಕಾರ ಸಚಿವರು ಉತ್ತರಿಸಿದರು | ||
70
| ಪ್ರಕಾಶ್ ಕೆ. ರಾಥೋಡ್ |
ಮಹಾತ್ಮ ಗಾಂಧಿಜೀಯವರ ಗ್ರಾಮ ಸ್ವರಾಜ್ಯದ ಅಡಿ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | ||
71
| ಅರವಿಂದ ಕುಮಾರ ಅರಳಿ |
ರಾಜ್ಯದ ವಿವಧ ಇಲಾಖೆಗಳಲ್ಲಿ ಕೆ.ಎ.ಎಸ್.(ಕಿರಿಯ ಶ್ರೇಣಿ) ಗೆಜೆಟೆಡ್ ಪ್ರೋಬೆಷನರಿ ಹುದ್ದೆಗಳ ಭತ್ರ್ರಿ ಕುರಿತು | ಮಾನ್ಯ ಸಭಾನಾಯಕರು, ಮುಖ್ಯಮಂತ್ರಿ ಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು | ||
72
| ಎಸ್.ವ್ಹಿ. ಸಂಕನೂರ |
ಕರ್ನಾಟಕ ರಾಜ್ಯ ಗ್ರಾಮೀಣ ಕೃಪಾಂಕ ಶಿಕ್ಷಕರ ವೇದಿಕೆ, ಬೆಂಗಳೂರು ಇವರು ಆರ್ಥಿಕ ಸೌಲಭ್ಯ ಹಾಗೂ ಸೇವಾ ಜೇಷ್ಠತೆ ನೀಡಬೇಕೆಂದು ಒತ್ತಾಹಿಸಿ ಸುರ್ವಣಸೌಧದ ಎದುರಿಗೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಕುರಿತು | ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು |