149ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಮಾನ್ಯ ಸದಸ್ಯರ ಹೆಸರು
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಷರಾ
ಉತ್ತರ
01
ಎಂ. ನಾಗರಾಜು
13.02.2023
ಕೆ.ಇ.ಆರ್.ಸಿ. ಗೆ ವಿದ್ಯುತ್ ದರ ಏರಿಕೆ ಪ್ರಸ್ತಾವನೆ ಸಲ್ಲಿಕೆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿರುವ ಕುರಿತು ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರು ಉತ್ತರಿಸಿದರು
02
ಯು.ಬಿ. ವೆಂಕಟೇಶ್
13.02.2023
ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಎರಡು ಜೊತೆ ಸ್ವೆಟರ್ ವಿತರಣೆಯಲ್ಲಿ ವಿಳಂಬವಾಗಿರುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದರು
03
ಕೆ. ಹರೀಶ್ ಕುಮಾರ್
13.02.2023
ಮೈಸೂರು ನಗರದ ವೀಣಾ ಡ್ರೈವಿಂಗ್ ಸ್ಕೂಲ್ ಇವರು ನಕಲಿ ಡ್ರೈವಿಂಗ್ ಲೈಸನ್ಸ್ ವಿತರಣೆ ಜಾಲಪತ್ತೆ ಕುರಿತು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದರು
04
ವೈ.ಎಂ. ಸತೀಶ್
13.02.2023
ಬಳ್ಳಾರಿ ನಗರ ಸಭೆ ವ್ಯಾಪ್ತಿಯಲ್ಲಿ ದಿನಾಂಕ:07-02-2023ರಂದು ನಾಯಿಯೊಂದು ಸುಮಾರು 21ಕ್ಕೂ ಹೆಚ್ಚಿನ ಜನರಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರು ಉತ್ತರಿಸಿದರು
05
ಸಿ.ಎನ್. ಮಂಜೇಗೌಡ
14.02.2023
ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ದೊಡ್ಡಾಣಿ ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲದಿರುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
06
ಕುಶಾಲಪ್ಪ ಎಂ.ಪಿ.(ಸುಜಾ)
14.02.2023
ಕೊಡಗು ಜಿಲ್ಲೆಯ ಕುಟ್ಟಾ ವ್ಯಾಪ್ತಿಯಲ್ಲಿ ಹುಲಿ ಹಾವಳಿ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
07
ಮರಿತಿಬ್ಬೇಗೌಡ + ಅರುಣ್ ಡಿ.ಎಸ್.
14.02.2023
ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ. ಹುಲಿ ಮೀಸಲು ಅರಣ್ಯ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ದಿನಗೂಲಿ ಆಧಾರದ ಮೇಲೆ ನೇಮಕಾತಿ ಹೊಂದಿ ಕಾರ್ಯನಿರ್ವಹಿಸುತ್ತಿರುವವರಿಗೆ ವೇತನ ಪಾವತಿಯಾಗದೇ ಧರಣಿ ನಡೆಸುತ್ತಿರುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
08
ಮಂಜುನಾಥ್ ಭಂಡಾರಿ
14.02.2023
ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವ ಕುರಿತು ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
09
ಪ್ರಕಾಶ್ ಕೆ. ರಾಥೋಡ್
14.02.2023
ಮೊಬೈಲ್ ಟವರ್‍ಗಳಿಂದ ನಿಗದಿತ ಎಲೆಕ್ಟ್ರೋಮಾಗ್ನೇಟಿಕ್ ಫೀಲ್ಡ್ ರೇಡಿಯೇಷನ್(ಇಎಂಎಫ್) ವಿಕಿರಣಗಳಿಂದ ಸ್ಥಳೀಯ ಜನರ ಮತ್ತು ಪ್ರಾಣಿ ಪಕ್ಷಿಗಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳನ್ನು ಬೀರುತ್ತಿರುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
10
ಎಂ. ನಾಗರಾಜು
14.02.2023
ಬಾಲ್ಯ ವಿವಾಹ ತಡೆಯುವ ದಿಸೆಯಲ್ಲಿ ಕಾನೂನಿನ ಅನುಷ್ಠಾನ ಮತ್ತಷ್ಟು ಬಿಗಿಗೊಳಿಸುವ ಕುರಿತು ಮಾನ್ಯ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
11
ಡಾ: ಡಿ. ತಿಮ್ಮಯ್ಯ
14.02.2023
ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುಹ್ಯ ಗ್ರಾಮದ ಕಾರ್ಮಿಕ ಮಹಿಳೆ ಸಂಗೀತಾ ಇವರಿಗೆ ಹೆರಿಗೆ ನೋವು ಕಾಣಿಸಿಕೊಂಡು, ಆಸ್ಪತ್ರೆಗೆ ಬಂದರೂ ಬಾಗಿಲು ಮುಚ್ಚಿರುವ ಘಟನೆ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
12
ಯು.ಬಿ. ವೆಂಕಟೇಶ್
14.02.2023
ಬೆಂಗಳೂರಿನಲ್ಲಿ ಹೊಸ ಬಿಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಕೆಯಾಗಿದ್ದು, ನಿಗದಿತ ಅವಧಿಯೊಳಗೆ ಬಿಪಿಎಲ್ ಕಾರ್ಡ್ ವಿತರಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
13
ಶಶಿಲ್ ಜಿ. ನಮೋಶಿ
14.02.2023
ಪಿ.ಯು.ಸಿ. ಪ್ರಾಯೋಗಿಕ ಪರೀಕ್ಷಾ ಉತ್ತರ ಪತ್ರಿಕೆಗಳನ್ನು ಸಹ ನೋಂದಾಯಿತ ಅಂಚೆ ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಗೆ ತಲುಪಿಸಲು ಅನುಮತಿ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
14
ಕೆ.ಎ. ತಿಪ್ಪೇಸ್ವಾಮಿ
15.02.2023
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ನಾಗರೀಕರಿಗೆ ಪಂಚತಂತ್ರ-2.0 ತಂತ್ರಾಂಶವನ್ನು ಉನ್ನತೀಕರಿಸಿ, ಸೇವೆ ಒದಗಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಸಿ.ಎನ್. ಮಂಜೇಗೌಡ
15.02.2023
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ವಸೂಲಾತಿಯಲ್ಲಿ ಕನಿಷ್ಠ ಪಕ್ಷ ಐದು ತಿಂಗಳುಗಳ ಅವಧಿವರೆಗೆ ಕಾಲಾವಕಾಶವನ್ನು ನೀಡುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16
ಕೆ. ಹರೀಶ್ ಕುಮಾರ್
15.02.2023
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಉಚಿತ ಹಾಗೂ ಎಪಿಎಲ್ ಕಾರ್ಡುದಾರರಿಗೆ ಧಾನ್ಯ ವಿತರಣೆ ಸಮಸ್ಯೆ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
17
ಮರಿತಿಬ್ಬೇಗೌಡ
15.02.2023
ಸಭೆ ಸಮಾರಂಭ, ಜಾತ್ರೆ, ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮ ಹಾಗೂ ರಾಜಕಾರಣಿಗಳಿಗೆ ಅಭಿಮಾನಿಗಳು ದಟ್ಟ ಜನಸಂದಣಿ ಇರುವಲ್ಲಿ ಜೆ.ಸಿ.ಬಿ. ಹಾಗೂ ಕ್ರೇನ್‍ಗಳ ಮೂಲಕ ವಿವಿಧ ರೀತಿಯಲ್ಲಿ ಹಾರಗಳನ್ನು ಹಾಕುವ ಸಂದರ್ಭದಲ್ಲಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜೆ.ಸಿ.ಬಿ ಹಾಗೂ ಕ್ರೇನ್‍ಗಳನ್ನು ಬಳಸುವುದನ್ನು ನಿಷೇಧಿಸುವಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
18
ಯು.ಬಿ. ವೆಂಕಟೇಶ್
15.02.2023
ಮಕ್ಕಳ ನಾಪತ್ತೆ ಪ್ರಕರಣಗಳ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಶರವಣ ಟಿ.ಎ.
15.02.2023
ರಕ್ಷಣಾ ಇಲಾಖೆಯ ಭೂಮಿ ಕಬಳಿಕೆ ಮಾಡಿರುವ ಕುರಿತು ಮಾನ್ಯ ಕಂದಾಯ ಸಚಿವರು ಉತ್ತರಿಸಿದರು
20
ಎಂ. ನಾಗರಾಜು
15.02.2023
ಬೆಂಗಳೂರು ನಗರದಲ್ಲಿ ಸಂಭವಿಸುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಕೆ. ಹರೀಶ್ ಕುಮಾರ್
16.02.2023
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ 104 ಸಹಾಯವಾಣಿ ಸೇವೆ ಪುನರ್ ಪ್ರಾರಂಭಿಸುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
22
ಅರುಣ್ ಡಿ.ಎಸ್.
16.02.2023
ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮೀಣ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳ ಕುರಿತು ಪ್ರತಿಭಟನೆ ಮಾಡುತ್ತಿರುವ ಕುರಿತು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
23
ಎಂ. ನಾಗರಾಜು
16.02.2023
ಬೆಂಗಳೂರು ನಗರದ ಬಿ.ಬಿ.ಎಂ.ಪಿ ವ್ಯಾಪ್ತಿಯ ಉದ್ಯಾನವನಗಳಲ್ಲಿ ಗಿಡಗಳನ್ನು ನೆಡುವುದು ಸೇರಿದಂತೆ ನಗರ ಅರಣ್ಯೀಕರಣ ಮಾಡುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
24
ಯು.ಬಿ. ವೆಂಕಟೇಶ್
16.02.2023
ಡಿಜಿಟಲ್ ಮೀಟರ್‍ನಿಂದ ವಿದ್ಯುತ್ ಬಿಲ್ ಮೊತ್ತ ಹೆಚ್ಚಳದಿಂದ ನಗರದ ನಾಗರೀಕರಿಗೆ ಆಗುತ್ತಿರುವ ಹೊರೆಯ ಕುರಿತು ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
25
ಮರಿತಿಬ್ಬೇಗೌಡ
16.02.2023
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶಾತಿ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಈ ಹಿಂದೆ ಇದ್ದ ಮಾದರಿಯನ್ನು ಅಳವಡಿಸಿಕೊಳ್ಳುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
26
ಶಶೀಲ್ ಜಿ. ನಮೋಶಿ
16.02.2023
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಪಿಜಿ ಕೋರ್ಸ್‍ಗಳ ಸಂಯೋಜನೆಗೆ ಸಂಬಂಧಿಸಿದಂತೆ ಯುಜಿಸಿ-2009ರಲ್ಲಿನ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿರುವ ಕುರಿತು ಆದೇಶ ಹಿಂಪಡೆಯುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
27
ಹಣಮಂತ ರುದ್ರಪ್ಪ ನಿರಾಣಿ
16.02.2023
ಕುಂಬಾರರ ಸಮಾಜದ ಏಳಿಗೆಗೆ ಪ್ರತ್ಯೇಕವಾಗಿ “ಕುಂಬಾರ ಅಭಿವೃದ್ಧಿ ನಿಗಮ” ಸ್ಥಾಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
28
ಎಸ್.ವ್ಹಿ. ಸಂಕನೂರ
20.02.2023
ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮದ ಸಮೀಪದಲ್ಲಿರುವ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮಾನ್ಯ ಮುಖ್ಯ ಮಂತ್ರಿಗಳ ಪರವಾಗಿ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರಿಸಿದರು
29
ಮಂಜುನಾಥ ಭಂಡಾರಿ
20.02.2023
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ರಬ್ಬರ್ ಬೆಳೆಗೆ ನಿರುತ್ತೇಜನ ಕುರಿತು ಮಾನ್ಯ ತೋಟಗಾರಿಕೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
30
ಯು.ಬಿ. ವೆಂಕಟೇಶ್
20.02.2023
ಇತ್ತೀಚಿನ ದಿನಗಳಲ್ಲಿ ಹಿಟ್ ಅಂಡ್ ರನ್ ಕೇಸ್‍ಗಳ ಅಪಘಾತ ಹೆಚ್ಚಾಗುತ್ತಿರುವ ಕುರಿತು ಮಾನ್ಯ ಗೃಹ ಸಚಿವರು ಉತ್ತರಿಸಿದರು
31
ಶಶೀಲ್ ಜಿ. ನಮೋಶಿ
20.02.2023
ಕೃಷಿ ತಾಂತ್ರಿಕ ನಿರ್ದೇಶನಾಲಯವನ್ನು ಪ್ರತ್ಯೇಕವಾಗಿ ಸ್ಥಾಪಿಸುವಂತೆ ನಡೆಸುತ್ತಿರುವ ಪ್ರತಿಭಟನೆ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
32
ಕೆ.ಎ. ತಿಪ್ಪೇಸ್ವಾಮಿ
21.02.2023
ಹಾಪ್‍ ಕಾಮ್ಸ್ ನಲ್ಲಿ ಮಾರಾಟವಾಗುವ ಹಣ್ಣುಗಳ ಬೆಲೆ ದುಬಾರಿ ಕುರಿತು ಮಾನ್ಯ ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಿಂದ… ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
33
ಅರವಿಂದ ಕುಮಾರ ಅರಳಿ
21.02.2023
ಬೀದರ್ ಜಿಲ್ಲೆಯೆ ಹೊನ್ನಿಕೇರಿ ಸಿದ್ದೇಶ್ವರ ದೇವಸ್ಥಾನದ ಗೋಶಾಲೆಯ ಅವ್ಯವಸ್ಥೆ ಕುರಿತು ಮಾನ್ಯ ಪಶುಸಂಗೋಪನೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
34
ಪ್ರಕಾಶ ಕೆ. ರಾಠೋಡ್
21.02.2023
ವಿಜಯಪುರ ನಗರದಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
35
ಹೆಚ್.ಎಸ್.ಗೋಪಿನಾಥ್
21.02.2023
ಕಂದಾಯ ಇಲಾಖೆಯಲ್ಲಿ ರೈತರ ಹೆಸರಿನಲ್ಲಿರುವ ಆರ್.ಟಿ.ಸಿ (ಪಹಣಿ) ಕಲಂ 9 ಮತ್ತು 6ರಲ್ಲಿ ಸರ್ಕಾರ ಎಂದು ನಮೂದಾಗಿರುವ ಕುರಿತು ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
36
ಮಂಜುನಾಥ ಭಂಡಾರಿ
21.02.2023
ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಹಣಕಾಸು ಮತ್ತು ಸಂಪನ್ಮೂಲಗಳ ಕೊರತೆ ಕುರಿತು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
37
ಗೋವಿಂದರಾಜು
21.02.2023
ಕೋಲಾರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಕುರಿತು ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿವೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
38
ಯು.ಬಿ.ವೆಂಕಟೇಶ
21.02.2023
ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬ ವರ್ಗದ ರೋಗಿಗಳಿಗೆ ನಿಮ್ಹಾನ್ಸ್ ನಲ್ಲಿ ನಿರಂತರವಾಗಿ ಚಿಕಿತ್ಸೆ ಒದಗಿಸುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
39
ಕೆ.ಹರೀಶ್ ಕುಮಾರ್
21.02.2023
ಮಂಗಳೂರಿನ ಕಡಬದಲ್ಲಿ ಕಾಡಾನೆ ದಾಳಿಯಿಂದ ಯುವತಿ ಸೇರಿ ಇಬ್ಬರ ಸಾವು-ಪರಿಹಾರ ನೀಡುವ ಕುರಿತು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
40
ಛಲವಾದಿ ಟಿ.ನಾರಾಯಣ ಸ್ವಾಮಿ
21.02.2023
ಒಳ ಮೀಸಲಾತಿ ಜಾರಿ ಬಗ್ಗೆ ಸರ್ಕಾರದ ನಿಲುವು ಕುರಿತು ಮಾನ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಉತ್ತರಿಸಿದರು
41
ಹೇಮಲತಾ ನಾಯಕ
21.02.2023
ಬಾಲಮಂದಿರಗಳಲ್ಲಿ ಕಾಣಿಯಾಗಿರುವ ಮಕ್ಕಳ ಪತ್ತೆ ಹಾಗೂ ರಕ್ಷಣೆ ಕುರಿತು ಮಾನ್ಯ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
42
ಟಿ.ಎ.ಶರವಣ
21.02.2023
ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಪರಿಹರಿಸುವ ಕುರಿತು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
43
ಪಿ.ಆರ್.ರಮೇಶ್
21.02.2023
ಬಿಬಿಎಂಪಿ ವ್ಯಾಪ್ತಿಯ ಆರ್‍ಆರ್ ನಗರ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಲ್ಲತ್ತಹಳ್ಳಿ ಕೆರೆ ಅತಿಕ್ರಮಣ ಕುರಿತು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
44
ಎಂ.ನಾಗರಾಜು
21.02.2023
ಬಿಬಿಎಂಪಿ ವ್ಯಾಪ್ತಿಯ ಮಲ್ಲೇಶ್ವರಂ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣದಿಂದ ಉದ್ಬವಿಸಬಹುದಾದ ಸಮಸ್ಯೆಗಳ ಕುರಿತು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
45
ಮಂಜುನಾಥ ಭಂಡಾರಿ
22.02.2023
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಕಾಡೆಮಿಗಳ ಅಧ್ಯಕ್ಷರ ಮತ್ತು ಸದಸ್ಯರ ಅವಧಿ ಪೂರ್ಣಗೊಳ್ಳುತ್ತಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಉತ್ತರಿಸಿದರು
46
ಕೆ.ಎ. ತಿಪ್ಪೇಸ್ವಾಮಿ
22.02.2023
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಅವೈಜ್ಞಾನಿಕವಾಗಿ ಹೆಚ್ಚಿಸಿರುವ ಕುರಿತು ಮಾನ್ಯ ಲೋಕೋಪಯೋಗಿ ಸಚಿವರು ಉತ್ತರಿಸಿದರು
47
ಅ. ದೇವೇಗೌಡ
22.02.2023
ಖಾಸಗಿ ವ್ಯಕ್ತಿಯ ವ್ಯಾಜ್ಯ ಇತ್ಯರ್ಥ ಮಾಡುವಾಗ ಆರ್.ಟಿ.ನಗರ ಪೊಲೀಸಾ ಠಾಣೆ ಇನ್ಸ್ ಪೆಕ್ಟರ್ ಇವರು ನಿವೇಶನದ ದಾಖಲೆ ಪಡೆದು ವಿಚಾರಣೆ ನಡೆಸುವಾಗ ಮೌಖಿಕವಾಗಿ ತಿಳಿಸಿ ದೂರು ದಾಖಲಿಸದೇ ಪಿರ್ಯಾದುದಾರರಿಗೆ ಬಂದೂಕು ತೋರಿಸಿ ಮಾನಸಿಕ ಕಿರುಕುಳ ನೀಡುತ್ತಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಉತ್ತರಿಸಿದರು
48
ಸಿ.ಎನ್. ಮಂಜೇಗೌಡ
22.02.2023
ಚಾಮುಂಡಿ ಬೆಟ್ಟದಲ್ಲಿ ಅವೈಜ್ಞಾನಿಕ ಕಾಮಗಾರಿ ಕೈಗೊಳ್ಳುತ್ತಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ತಿಳಿಸಿದರು
49
ಮರಿತಿಬ್ಬೇಗೌಡ
22.02.2023
ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಚಿರತೆ ಕರು ಒಂದನ್ನು ತಿಂದಿರುವ ಘಟನೆ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಉತ್ತರಿಸಿದರು
50
ಎಂ. ನಾಗರಾಜು
22.02.2023
ಬೆಂಗಳೂರು ನಗರದ ಬಿ.ಡಬ್ಲ್ಯೂ.ಎಸ್.ಎಸ್.ಬಿ ವತಿಯಿಂದ ಎಸ್.ಟಿ.ಪಿ.ಗಳ ನಿರ್ವಹಣೆಯಲ್ಲಿ ಅಗತ್ಯ ಮಾನದಂಡ ಅನುಸರಿಸದ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ತಿಳಿಸಿದರು
51
ಎಸ್.ವ್ಹಿ. ಸಂಕನೂರ
22.02.2023
ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪಿಂಚಣಿ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿರುವ ಕುರಿತು ಉತ್ತರ ಕೊಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ತಿಳಿಸಿದರು
52
ಅಡಗೂರ್ ಹೆಚ್.ವಿಶ್ವನಾಥ್
22.02.2023
ರಾಜ್ಯದ ಇಬ್ಬರು ಉನ್ನತ(ಐ.ಎ.ಎಸ್. ಹಾಗೂ ಐ.ಪಿ.ಎಸ್.) ಅಧಿಕಾರಿಗಳ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಕುರಿತು ಇಬ್ಬರು ಅಧಿಕಾರಿಗಳ ಮೇಲೆ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ತಿಳಿಸಿದರು
53
ಯು.ಬಿ.ವೆಂಕಟೇಶ
22.02.2023
ಸ್ಮಾರ್ಟ್ ಫೋನ್ ಬಳಕೆಗೆ ದಾಸರಾಗುತ್ತಿರುವ ಶಾಲಾ ಮಕ್ಕಳು ಖಿನ್ನತೆಗೆ ಒಳಗಾಗುತ್ತಿರುವ ಬಗ್ಗೆ ನಿಯಂತ್ರಣ ಹಾಗೂ ಕ್ರಮಗಳನ್ನು ಕೈಗೊಳ್ಳುವುದಾಗಿ ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ತಿಳಿಸಿದರು
54
ಶಶೀಲ್ ಜಿ. ನಮೋಶಿ
22.02.2023
ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರದಿದ್ದಲ್ಲಿ ಮಾರ್ಚ್-1ರಿಂದ ಸರ್ಕಾರಿ ಕಛೇರಿಗಳಲ್ಲಿ ಗೈರು ಹಾಜರಾಗಿ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಉತ್ತರಿಸಿದರು
55
ಕೆ. ಹರೀಶ್ ಕುಮಾರ್
22.02.2023
ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡದ ಅಲೆಮಾರಿ ಸಮುದಾಯಗಳ ಜನರ ವಸತಿ ಯೋಜನೆಗೆ ಮೀಸಲಿಟ್ಟಿದ್ದ ಅನುದಾನ ಇತರೆ ವಸತಿ ಯೋಜನೆಗೆ ವರ್ಗಾವಣೆ ಮಾಡಿರುವ ಆದೇಶ ಹಿಂಪಡೆಯುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು
56
ಗೋವಿಂದರಾಜು
22.02.2023
ಬೆಂಗಳೂರು ಸೇರಿದಂತೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಯಲ್ಲಿ ರಸ್ತೆ ಬಡಿಯ ಗಿಡ-ಮರಗಳ ಪೋಷಣೆ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಉತ್ತರಿಸಿದರು
57
ಪಿ.ಆರ್.ರಮೇಶ್
23.02.2023
ಕೋಲಾರ ಜಿಲ್ಲೆ ನರಸಾಪುರ ಹೋಬಳಿ ಕೇಂದ್ರದಲ್ಲಿರುವ ಔಟ್ ಪೋಸ್ಟ್ ಪೊಲೀಸ್ ಸ್ಟೇಷನ್ ಮೇಲ್ದರ್ಜೆಗೇರಿಸುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
58
ಡಾ. ಡಿ. ತಿಮ್ಮಯ್ಯ
23.02.2023
ಗುಂಡ್ಲುಪೇಟೆ, ಚಾಮರಾಜನಗರ, ನಂಜನಗೂಡು, ಸರಗೂರು ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸಫಾರಿ ಹಾಗೂ ಊಟ ಒದಗಿಸಲು “ಬಂಡೀಪುರ ಮಿತ್ರ ಯೋಜನೆ” ಅಡಿ ಒದಗಿಸುವಂತೆ ಕುರಿತು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
59
ಶರವಣ ಟಿ.ಎ.
23.02.2023
ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
60
ಶಶೀಲ್ ಜಿ.ನಮೋಶಿ
23.02.2023
ಕೆಲವು ಖಾಸಗಿ ಐ.ಟಿ.ಐ ಕಾಲೇಜುಗಳನ್ನು ಸ್ಥಳಾಂತರಿಸಿಗೊಳಿಸಿರುವುದರಿಂದ ವಿದ್ಯಾರ್ಥಿಗಳ ಪ್ರವೇಶಾತಿಗೆ ಅನಾನುಕೂಲವಾಗಿರುವ ಕುರಿತು ಮಾನ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಾಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
61
ಯು.ಬಿ.ವೆಂಕಟೇಶ್
23.02.2023
ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡಿದರೂ ಬ್ಯಾಂಕ್‍ಗಳು ಅದನ್ನು ಫಲಾನುಭವಿಗಳ ಉಪಯೋಗಕ್ಕೆ ನೀಡದೆ ಸಾಲದ ಕಂತುಗಳಿಗೆ ಜಮಾ ಮಾಡುತ್ತಿರುವ ಕುರಿತು ಮಾನ್ಯ ಕೃಷಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
62
ಮರಿತಿಬ್ಬೇಗೌಡ
23.02.2023
2011-12ನೇ ಸಾಲಿನಲ್ಲಿ 750 ಐ.ಆರ್.ಬಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶ್ರೀಘ್ರವಾಗಿ ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಕುರಿತು ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
63
ಎಂ.ನಾಗರಾಜು
23.02.2023
ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ತಡೆಗಟ್ಟಲು ಅಗತ್ಯ ಕ್ರಮಕೈಗೊಳ್ಳುವ ಕುರಿತು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
64
ಗೋವಿಂದರಾಜು
23.02.2023
ಕೆಲವು ಗಣ್ಯರ ದಿನಾಚರಣೆಯನ್ನು ಅಹಿಂಸಾ ದಿನವನ್ನಾಗಿ ಘೋಷಿಸಿ ಅದರ ಹಿನ್ನೆಲೆಯಲ್ಲಿ ಪ್ರಾಣಿವಧೆ ನಿಷೇದಿಸುತ್ತಿರುವ ಕುರಿತು ಮಾನ್ಯ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
65
ಹಣಮಂತ ರುದ್ರಪ್ಪ ನಿರಾಣಿ
23.02.2023
ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರದಿದ್ದಲ್ಲಿ ಮಾರ್ಚ್-1 ರಿಂದ ಸರ್ಕಾರಿ ಕಛೇರಿಗಳಲ್ಲಿ ಗೈರು ಹಾಜರಾಗಿ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಕುರಿತು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru