150ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಮಂಡಿಸಿದ ದಿನಾಂಕ
ಷರಾ
ಉತ್ತರ
01
ಮರಿತಿಬ್ಬೇಗೌಡ
05.07.2023
ತಾಲ್ಲೂಕು ಅಕ್ಷರ ದಾಸೋಹ ಹುದ್ದೆಗೆ ಇಲಾಖೆಯ ಬೋಧಕೇತರ ಪತ್ರಾಂಕಿತ ವ್ಯವಸ್ಥಾಪಕ ಸಿಬ್ಬಂದಿಯನ್ನು ನೇಮಿಸುವ ಬದಲಾಗಿ ಶಾಲಾ ಮುಖ್ಯ ಶಿಕ್ಷಕರನ್ನೇ ಮುಂದುವರೆಸುವ ಬಗ್ಗೆ
10.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
02
ಕೆ.ಎ. ತಿಪ್ಪೇಸ್ವಾಮಿ
05.07.2023
ರಾಜ್ಯದಲ್ಲಿ ಗೊಲ್ಲರಹಟ್ಟಿ, ತಾಂಡಾ, ವಡ್ಡರಹಟ್ಟಿ ಇತ್ಯಾದಿ ಹೆಸರುಗಳಿಂದ ಕರೆಯಲ್ಪಡುವ ಜನವಸತಿಗಳಾದ ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಮೂಲಕ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
03
ಕೆ. ಹರೀಶ್ ಕುಮಾರ್
05.07.2023
ಹವಾಮಾನ ಆಧಾರಿತ ಬೆಳೆ ವಿಮೆ ಗಡುವನ್ನು ಜುಲೈ ಅಂತ್ಯದವರೆಗೆ ವಿಸ್ತರಿಸುವ ಮೂಲಕ ಕೂಡಲೇ ಅರ್ಜಿಗಳನ್ನು ಆಹ್ವಾನಿಸಿ ಬೆಳೆಗಾರರಿಗೆ ಅನುಕೂಲ ಮಾಡಿಕೊಡುವ ಕುರಿತು
10.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕೃಷಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
04
ಛಲವಾದಿ ಟಿ. ನಾರಾಯಣಸ್ವಾಮಿ
05.07.2023
ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಜನರಿಗೆ ಶುದ್ಧವಾದ ಕುಡಿಯುವ ನೀರು ಪೂರೈಕೆಯಾಗದೇ ಕಲುಷಿತ ನೀರು ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಎಚ್ಚರಿಕೆ ನೀಡುವ ಕುರಿತು
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
05
ಡಿ.ಎಸ್. ಅರುಣ್
05.07.2023
ರಾಷ್ಟಗೀತೆ ಮತ್ತು ನಾಡಗೀತೆಯ ಶಿಷ್ಠಾಚಾರ ಉಲ್ಲಂಘನೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತೆ ವರ್ತಿಸಿರುವ ಡಿ.ವೈ.ಎಸ್.ಪಿ. ಮಿಥುನ್ ವಿರುದ್ಧ ತನಿಖೆ ಆದೇಶ ನೀಡುವ ಕುರಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
06
ಎಸ್.ವ್ಹಿ. ಸಂಕನೂರು
05.07.2023
ಭಾವಿ ಶಿಕ್ಷಕರು ನಡೆಸುತ್ತಿರುವ ಧರಣಿ ಕುರಿತಂತೆ ಕೂಡಲೇ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಿಸುವ ಕುರಿತು
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
07
ಎಂ. ನಾಗರಾಜು
05.07.2023
ಕೂಡ್ಲಗಿ ತಾಲ್ಲೂಕು ಬಡೇಲಡಕು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡ ಗೊಲ್ಲರಹಟ್ಟಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಕಾಮಗಾರಿ ಯೋಜನೆಯಡಿ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದು, ಕಲುಷಿತ ನೀರನ್ನು ಸೇವಿಸಿ ಗ್ರಾಮದ ೧೩ ಜನರು ಅಸ್ವಸ್ಥಗೊಂಡಿದ್ದು, ಆವೈಜ್ಞಾನಿಕ ಕಾಮಗಾರಿ ಕೈಗೊಂಡಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
08
ತಿಪ್ಪಣ್ಣಪ್ಪ
06.07.2023
ಬೆಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಾನೂನು ಬಾಹಿರವಾಗಿ ಮಾದಕ ವಸ್ತುಗಳು ಮಾರಾಟವಾಗುತ್ತಿರುವುದನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆಯನ್ನು ನೇಮಿಸುವ ಬಗ್ಗೆ

ಉತ್ತರಿಸಲಾಗಿದೆ

12.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಗೃಹ ಸಚಿವರು ಉತ್ತರಿಸಿದರುಗ್ಗೆ
09
ಎಸ್. ರುದ್ರೇಗೌಡ
06.07.2023
ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆಯನ್ನು ಹಿಂಪಡೆಯುವ ಮೂಲಕ ಕೈಗಾರಿಕಾ ಉದ್ಯಮಗಳಿಗೆ ಹೆಚ್ಚಿನ ಹೊರೆ ಆಗುವುದನ್ನು ತಪ್ಪಿಸುವ ಬಗ್ಗೆ
ಮಾನ್ಯ ಇಂಧನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
10
ಶ್ರೀಮತಿ ಹೇಮಲತಾ ನಾಯಕ್
06.07.2023
ರಾಜ್ಯದಲ್ಲಿ ಸಹಜ ಹೆರಿಗೆ ವಿಧಾನಗಳಿಗಿಂತ ಸಿಸೇರಿಯನ್ ಹೆರಿಗೆ ಹೆಚ್ಚಾಗುತ್ತಿರುವುದರಿಂದ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸಹಜ ಹೆರಿಗೆಗೆ ಆದ್ಯತೆ ನೀಡುವ ಬಗ್ಗೆ
10.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
11
ಮಂಜುನಾಥ್ ಭಂಡಾರಿ
06.07.2023
ಜಲಜೀವನ ಮಿಷನ್ ಕಾಮಗಾರಿಯಿಂದ ರಸ್ತೆಗಳಿಗೆ ಹಾನಿಯಾಗುವ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಕುರಿತು ಬಂದಿರುವ ದೂರುಗಳನ್ನು ಪರಿಶೀಲಿಸುವ ಬಗ್ಗೆ
ಉತ್ತರಿಸಲಾಗಿದೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಉತ್ತರಿಸಿದರು
12
ಡಾ: ತಳವಾರ್ ಸಾಬಣ್ಣ
06.07.2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೆ-ಸೆಟ್ ಪರೀಕ್ಷೆಯನ್ನು ನಿಗದಿತ ಅವಧಿಯಲ್ಲಿ ನಡೆಸುವ ಕುರಿತು

ಉತ್ತರಿಸಲಾಗಿದೆ

10.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರಿಸಿದರು
13
ಮರಿತಿಬ್ಬೇಗೌಡ
06.07.2023
೧ನೇ ತರಗತಿಗೆ ದಾಖಲಿಸಲು ಜೂನ್ ೧ನೇ ತಾರೀಖಿಗೆ ಬದಲಾಗಿ ಜೂನ್ ೧ರಿಂದ ಜೂನ್ ೩೦ರ ಒಳಗಿನ ದಿನಾಂಕಗಳಲ್ಲಿ ಜನಸಿದ ಮಕ್ಕಳೆಲ್ಲರಿಗೂ ಪ್ರವೇಶ ನೀಡುವಂತೆ ಪರಿಷ್ಕೃತ ಆದೇಶ ಹೊರಡಿಸುವ ಬಗ್ಗೆ

13.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ಡಿ.ಎಸ್. ಅರುಣ್
06.07.2023
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ

19.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
15
ಕುಶಾಲಪ್ಪ ಎಂ.ಪಿ.
06.07.2023
ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಪ್ರತಿವರ್ಷ ಸಂಭವಿಸುವ ಭೂಕುಸಿತ/ಗುಡ್ಡ ಕುಸಿತದಂತಹ ಘಟನೆಗಳನ್ನು ಪರಿಶೀಲಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು
10.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16
ಕೆ.ಎ. ತಿಪ್ಪೇಸ್ವಾಮಿ
06.07.2023
ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಂಬುಲೆನ್ಸ್ ವಾಹನ ಚಾಲಕರು ಮತ್ತು ತಾಂತ್ರಿಕ ಸಿಬ್ಬಂದಿಗಳಿಗೆ ಕಳೆದ ೦೪ ತಿಂಗಳುಗಳಿAದ ವೇತನ ಬಿಡುಗಡೆ ಆಗದೇ ಇರುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
17
ಪ್ರತಾಪ್ ಸಿಂಹ ನಾಯಕ್ ಕೆ.
06.07.2023
ಅಂಗನವಾಡಿ ಕಾರ್ಯಕರ್ತರು ಬಳಸುತ್ತಿರುವ ಕಳಪೆ ಮೊಬೈಲ್‌ಗಳಿಂದ ಮಾತೃಪೂರ್ಣ ಯೋಜನೆಯ ಸಮೀಕ್ಷಾ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ
10.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ನಾಳೆ ಉತ್ತರವನ್ನು ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
18
ಶಾಂತಾರಾಮ್ ಬುಡ್ನ ಸಿದ್ದಿ
10.07.2023
ಅರಣ್ಯ ಬೆಳೆಸುವ ಕಾರ್ಯದಲ್ಲಿ ವಿಷಪೂರಿತ ಕೀಟನಾಶಕಗಳನ್ನು ಉಪಯೋಗಿಸಿ ಜೀವ ವೈವಿಧ್ಯಗಳಿಗೆ ಹಾನಿ ಉಂಟಾಗುತ್ತಿರುವ ಬಗ್ಗೆ
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಶರವಣ ಟಿ.ಎ
10.07.2023
ರೈತರ ಬೆಳೆ ವಿಮೆ ನೀಡುವಲ್ಲಿ ಸರ್ಕಾರ ಅಥವಾ ಎಲ್.ಐ.ಸಿ. ವಿಮಾ ಕಂಪನಿಗೆ ಅನುಷ್ಠಾನದ ಹೊಣೆ ನೀಡುವ ಕುರಿತು
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕೃಷಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20
ಯು.ಬಿ. ವೆಂಕಟೇಶ್
10.07.2023
ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಯಲ್ಲಿ ಆಗಿರುವ ಹಣ ದುರುಪಯೋಗ ಕುರಿತು
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಡಿ.ಎಸ್. ಅರುಣ್
10.07.2023
ಕುವೆಂಪು ವಿಶ್ವವಿದ್ಯಾನಿಲಯದ ಹಗರಣಗಳ ಕುರಿತು
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರ ನೀಡುವುದಾಗಿ ತಿಳಿಸಿದರು.
22
ಮಂಜುನಾಥ್ ಭಂಡಾರಿ
10.07.2023
ಬಿಸಿಯೂಟ ಸಿಬ್ಬಂದಿಗಳ ವೇತನವನ್ನು ಹೆಚ್ಚಿಸುವ ಕುರಿತು
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23
ಎಸ್.ವ್ಹಿ. ಸಂಕನೂರ
10.07.2023
ಗದಗ ಜಿಲ್ಲೆಯ ನಾಗಾವಿ ಗ್ರಾಮದ ಬಗರ್‌ ಹುಕುಂ ಸಾಗುವಳಿದಾರರಿಗೆ ಪರಿಹಾರಕ್ಕೆ ಒದಗಿಸುವ ಬಗ್ಗೆ
13.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಶಶೀಲ್ ಜಿ. ನಮೋಶಿ
10.07.2023
ರಾಜ್ಯದ ಅದರಲ್ಲೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಸರ್ಕಾರಿ ಕಟ್ಟಡಗಳ ದುರಸ್ಥಿ ಮತ್ತು ನಿರ್ವಹಣೆ ಕುರಿತು
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ಕೇಶವ ಪ್ರಸಾದ್ ಎಸ್
10.07.2023
ರಾಜ್ಯದ ದ್ರಾಕ್ಷಿ ಬೆಳೆಗಾರರ ಹಿತರಕ್ಷಣೆಗೆ ಬೆಂಬಲ ಬೆಲೆ ಹಾಗೂ ಸಾಲ ಮನ್ನಾ ಮಾಡುವ ಕುರಿತು
ಮಾನ್ಯ ಕೃಷಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ಕೋಟ ಶ್ರೀನಿವಾಸ ಪೂಜಾರಿ
10.07.2023
ಗ್ರಾಮ ಪಂಚಾಯಿತಿ ಸದಸ್ಯರ ಆಸ್ತಿ ವಿವರ ಸಲ್ಲಿಸುವ ವ್ಯವಸ್ಥೆಯನ್ನು ರದ್ದುಗೊಳಿಸುವ ಬಗ್ಗೆ
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
27
ಡಾ: ವೈ.ಎ. ನಾರಾಯಣಸ್ವಾಮಿ
10.07.2023
ಸರ್ಕಾರಿ ಶಾಲಾ ಮಕ್ಕಳು ಸಮವಸ್ತ್ರ ಹೊಲಿಸಿಕೊಳ್ಳುವ ವೆಚ್ಚವನ್ನು ಶಿಕ್ಷಣ ಇಲಾಖೆ ವತಿಯಿಂದ ಭರಿಸುವ ಕುರಿತು
12.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ವೈ.ಎಂ. ಸತೀಶ್
11.07.2023
ಬಳ್ಳಾರಿ ಜಿಲ್ಲೆಯ, ಜಿಲ್ಲಾಡಳಿತ ಭವನಕ್ಕೆ ಸರ್ಕಾರಿ ಕಛೇರಿಗಳನ್ನು ಸ್ಥಳಾಂತರ ಮಾಡುವ ಕುರಿತು
13.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
29
ಮಂಜುನಾಥ್ ಭಂಡಾರಿ
11.07.2023
ಸರ್ಕಾರಿ ಶಾಲೆಗಳ ಉನ್ನತಿಗಾಗಿ ಅಗತ್ಯ ಪ್ರಮಾಣದ ಶಿಕ್ಷಕರು, ಹೆಚ್ಚುವರಿ, ಸಿಬ್ಬಂದಿ, ಸುಸಜ್ಜಿತ ಕಟ್ಟಡ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು
13.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
30
ಡಾ: ವೈ.ಎ. ನಾರಾಯಣಸ್ವಾಮಿ
11.07.2023
ರಾಜ್ಯದಲ್ಲಿನ ಗ್ರೂಪ್ ‘ಎ’ ಮತ್ತು ‘ಬಿ’ ಸಮೂಹದ ವಿಕಲಚೇತನ ಅಧಿಕಾರಿ ನೌಕರರುಗಳಿಗೆ ಬಡ್ತಿಯಲ್ಲಿ ಶೇ.೪ರಷ್ಟು ಮೀಸಲಾತಿ ನೀಡುವ ಕುರಿತು
13.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಗಳಿAದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
31
ಮರಿತಿಬ್ಬೇಗೌಡ
11.07.2023
ನ್ಯಾಯಾಲಯದ ತೀರ್ಪಿನಂತೆ ಶಾಲೆಗಳ ಮಾನ್ಯತೆ ನವೀಕರಣ ಮಾರ್ಗಸೂಚಿಗಳನ್ನು ಮಾರ್ಪಡಿಸುವ ಹಾಗೂ ಮಾನ್ಯತೆ ನವೀಕರಿಸುವ ಅವಧಿಯನ್ನು ಹೆಚ್ಚಿಸುವ ಬಗ್ಗೆ
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
32
ಕೆ. ಹರೀಶ್ ಕುಮಾರ್
11.07.2023
ರಸ್ತೆ ಅಪಘಾತಗಳನ್ನು ತಡೆಯಲು ಜಾಗೃತಿ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ನಿಯಮ ಮೀರಿ ವಾಹನ ಚಾಲನೆ ಮಾಡುವವರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವ ಬಗ್ಗೆ
13.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
33
ಕುಶಾಲಪ್ಪ ಎಂ.ಪಿ.
11.07.2023
ಕಾಡಾನೆ ಹಾವಳಿಯನ್ನು ತಡೆಗಟ್ಟಲು ನಿಯೋಜನೆಗೊಂಡಿರುವ ಕಾರ್ಯಪಡೆಯ ಸಿಬ್ಬಂದಿ ಸಾಮರ್ಥ್ಯವನ್ನು ಹೆಚ್ಚಿಸುವ ಕುರಿತು

ಉತ್ತರಿಸಲಾಗಿದೆ

12.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಉತ್ತರ ಒದಗಿಸುವುದಾಗಿ ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
34
ಹಣಮಂತ್ ರುದ್ರಪ್ಪ ನಿರಾಣಿ
11.07.2023
ಕುಡಚಿ-ಬಾಗಲಕೋಟೆ ರೈಲು ಮಾರ್ಗದ ತ್ವರಿತ ಕಾಮಗಾರಿ ಅನುಷ್ಠಾನದ ಕುರಿತು

ಉತ್ತರಿಸಲಾಗಿದೆ

13.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಉತ್ತರ ಒದಗಿಸುವುದಾಗಿ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ತಿಳಿಸಿದರು.
35
ಕೇಶವ ಪ್ರಸಾದ್ ಎಸ್
11.07.2023
ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಕೂಡಲೇ ಕ್ರಮ ಕೈಗೊಳ್ಳುವ ಕುರಿತು

ಉತ್ತರಿಸಲಾಗಿದೆ

12.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಉತ್ತರಿಸಿದರು
36
ಕೋಟ ಶ್ರೀನಿವಾಸ ಪೂಜಾರಿ
11.07.2023
ಮೈಸೂರು ಜಿಲ್ಲೆಯ ಟಿ. ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕುರಿತು
14.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
37
ಡಾ: ವೈ.ಎ. ನಾರಾಯಣಸ್ವಾಮಿ
12.07.2023
ತುಳಸಿವನದ ನಾಗರಕಟ್ಟೆ ಪೂಜಾ ಸಮಾರಂಭಕ್ಕೆ ಉಪ್ಪಾರಪೇಟೆಯ ಪೊಲೀಸ್ ಇನ್ಸ್ಪೆಕ್ಟರ್ ರವರು ನೋಟೀಸ್ ನೀಡಿ, ಪೂಜಾ ಕಾರ್ಯಕ್ಕೆ ಅಡ್ಡಿ ಉಂಟು ಮಾಡಿರುವ ಬಗ್ಗೆ
ಮಾನ್ಯ ಗೃಹ ಸಚಿವರು ಉತ್ತರಿಸಿದರು
38
ಶರವಣ ಟಿ.ಎ.
12.07.2023
ಬಿಡಿಎ ನಿಂದ ಕೆಂಪೇಗೌಡ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿರುವ ನಿವೇಶನಗಳ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಕುರಿತು
ಸಂಬಂಧಪಟ್ಟ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ನಿರಾಣಿ ಹಣಮಂತ್ ರುದ್ರಪ್ಪ
12.07.2023
ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿದ್ಯುತ್ ಬಿಲ್ ಮನ್ನಾ ಮಾಡುವ ಕುರಿತು
14.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಇಂಧನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
40
ಗೋವಿಂದರಾಜು
12.07.2023
ಮಾಸ್ತಿ ಪೆರಿಯಾತ್ ಗ್ರಂಥಾಲಯ ಹಾಗೂ ಸ್ಮಾರಕ ಭವನಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಕುರಿತು
14.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
41
ಕೇಶವ ಪ್ರಸಾದ್ ಎಸ್
12.07.2023
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೃಷಿ ಡಿಪ್ಲೋಮೋ ಕೋರ್ಸ್ ಪ್ರಾರಂಭಿಸಿ, ಸದರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲು ಅನುದಾನ ಮಂಜೂರು ಮಾಡುವ ಕುರಿತು
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
42
ಶಶಿಲ್ ಜಿ. ನಮೋಶಿ
12.07.2023
ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ ತ್ವರಿತವಾಗಿ ಶಾಶ್ವತ ಕಟ್ಟಡ ಹಾಗೂ ಸಿಬ್ಬಂದಿ ವ್ಯವಸ್ಥೆಯನ್ನು ಮಾಡುವ ಕುರಿತು
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ಶ್ರೀಮತಿ ಹೇಮಲತಾ ನಾಯಕ್
12.07.2023
ಗದಗ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಆದ್ಯತೆ ಮೇರೆಗೆ ಒದಗಿಸುವ ಬಗ್ಗೆ
13.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತ ಇಲಾಖಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
44
ಕುಶಾಲಪ್ಪ ಎಂ.ಪಿ.
12.07.2023
ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಕೆ. ನಿಡುಗಣಿ ಸರ್ವೆ ನಂ.೨೨/೧ರಲ್ಲಿನ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ

ಉತ್ತರಿಸಲಾಗಿದೆ

14.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
45
ಹೆಚ್.ಎಸ್. ಗೋಪಿನಾಥ್
12.07.2023
ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳ ಆರ್.ಟಿ.ಓ ಕಛೇರಿಗಳಲ್ಲಿ ಅಕ್ರಮವಾಗಿ ವಾಹನ ನೋಂದಣಿ ಮಾಡುತ್ತಿರುವ ಕುರಿತು

ಉತ್ತರಿಸಲಾಗಿದೆ

19.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಉತ್ತರಿಸಿದರು.
46
ಪ್ರಕಾಶ್ ಕೆ. ರಾಥೋಡ್
12.07.2023
ಜುಲೈ ೧೩ನ್ನು “ವಿಧಾನಸೌಧದ ಸಂಸ್ಥಾಪನಾ ದಿನ” ವೆಂದು ಘೋಷಿಸುವ ಬಗ್ಗೆ
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಯವರಿAದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
47
ಕುಶಾಲಪ್ಪ ಎಂ.ಪಿ.
12.07.2023
ಹಾರಂಗಿ ಅಣೆಕಟ್ಟು ಯೋಜನಾ ವ್ಯಾಪ್ತಿಗೆ ಸೇರಿದ ನೂರಾರು ಸಂಖ್ಯೆಯ ಕಟ್ಟಡಗಳು, ವಸತಿ ಗೃಹಗಳು ಸಮಗ್ರ ನಿರ್ವಹಣೆ ಕೊರತೆ ಎದುರಿಸುತ್ತಿದ್ದು, ಇದರಿಂದ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಕುರಿತು
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
48
ಶಶೀಲ್ ಜಿ. ನಮೋಶಿ
13.07.2023
ವಿವಿಧ ಇಲಾಖೆಯಲ್ಲಿ ಖಾಲಿ ಇರುವ ೫೦೦ಕ್ಕೂ ಹೆಚ್ಚು ಗೆಜೆಟೆಡ್ ಪ್ರೋಬೆಷನರಿ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸುವ ಕುರಿತು
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಯವರಿAದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
49
ಗೋವಿಂದರಾಜು
13.07.2023
ವಿಶೇಷಚೇತನರ ಶಾಲೆಗೆ ಅಗತ್ಯ ಸಿಬ್ಬಂದಿ, ಶಿಕ್ಷಕರನ್ನು ಒದಗಿಸುವ ಕುರಿತು

ಉತ್ತರಿಸಲಾಗಿದೆ

21.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಉತ್ತರಿಸಿದರು.
50
ಡಿ.ಎಸ್. ಅರುಣ್
13.07.2023
ಶಿವಮೊಗ್ಗ ಜಿಲ್ಲೆಯ ಹುಣಸೋಡಿನ ಕಲ್ಲುಕ್ವಾರೆಯ ಜಿಲೆಟ್‌ನ ಸ್ಫೋಟದಲ್ಲಿ ವ್ಯಕ್ತಿಗಳ ನಾಪತ್ತೆ ಪ್ರಕರಣದ ಕುರಿತು
17.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರು ಉತ್ತರಿಸಿದರು.
51
ಕೆ. ಹರೀಶ್ ಕುಮಾರ್
13.07.2023
ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸುವ ಕುರಿತು
14.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
52
ಎಂ. ನಾಗರಾಜು
13.07.2023
ಮಾಲೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ವ್ಯವಸ್ಥೆಯಲ್ಲಿನ ಸಮಸ್ಯೆ ಕುರಿತು
19.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
53
ಎನ್. ರವಿಕುಮಾರ್
13.07.2023
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ದಿನನಿತ್ಯ ಕೊಲೆ, ಸುಲಿಗೆ, ಡ್ರಗ್ಸ್ ಮಾಫಿಯಾ ಇತ್ಯಾದಿ ಅನೈತಿಕ ಚಟುವಟಿಕೆಗಳಿಂದ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ

ಉತ್ತರಿಸಲಾಗಿದೆ

17.07.2023 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಗೃಹ ಸಚಿವರು ಉತ್ತರಿಸಿದರು.
54
ಕೋಟ ಶ್ರೀನಿವಾಸ ಪೂಜಾರಿ
13.07.2023
ಸರ್ಕಾರದ ಶಕ್ತಿ ಯೋಜನೆಯಿಂದ ನಷ್ಟಕ್ಕೆ ಒಳಗಾಗಿರುವ ಆಟೋರಿಕ್ಷಾ ಚಾಲಕರಿಗೆ ಪರಿಹಾರ ನೀಡುವ ಕುರಿತು
20.07.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಗಳಿAದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
55
ಛಲವಾದಿ ಟಿ. ನಾರಾಯಣಸ್ವಾಮಿ
13.07.2023
ಚನ್ನಪಟ್ಟಣದಲ್ಲಿ ತಯಾರಿಸುವ ಜಗತ್ಪ್ರಸಿದ್ದ ಗೊಂಬೆಗಳಿಗೆ ಸರ್ಕಾರದಿಂದ ಪ್ರೋತ್ಸಾಹ ನೀಡುವ ಕುರಿತು
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
56
ಕೇಶವ ಪ್ರಸಾದ್ ಎಸ್
13.07.2023
ಸಂಕಷ್ಟದಲ್ಲಿರುವ ನೇಕಾರಿಕೆ ಮತ್ತು ನೇಕಾರ ಕುಟುಂಬಗಳ ಹಿತ ಕಾಪಾಡುವ ಬಗ್ಗೆ
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru