151ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಮಂಡಿಸಿದ ದಿನಾಂಕ
ಷರಾ
ಉತ್ತರ
01
ಎಂ. ನಾಗರಾಜು
04.12.2023
ರಾಜ್ಯದಲ್ಲಿ ರಕ್ತಹೀನತೆ ಮತ್ತು ಅಪೌಷ್ಠಿಕತೆಯ ನಿವಾರಣೆ ಕುರಿತು
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
02
ಯು.ಬಿ. ವೆಂಕಟೇಶ್
04.12.2023
ಅನಧಿಕೃತ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಅಕ್ರಮ ಗರ್ಭಪಾತ ಮತ್ತು ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿರುವುದನ್ನು ತಡೆಗಟ್ಟುವ ಕುರಿತು
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
03
ಹೇಮಲತಾ ನಾಯಕ್
04.12.2023
ಆಂಧ್ರಪ್ರದೇಶ ಮೂಲದ ಬುಡ ಜಂಗಮ ವರ್ಗಕ್ಕೆ ಸೇರಿದ ಅಲೆಮಾರಿ ಕಲಾವಿದರುಗಳ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸುವ ಕುರಿತು
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
04
ಮರಿತಿಬ್ಬೇಗೌಡ
05.12.2023
ಶಾಲಾ ಶಿಕ್ಷಕರನ್ನು ಬಿ.ಎಲ್.ಓ.ಗಳಾಗಿ ನಿಯೋಜಿಸಿರುವುದರಿಂದ ವಿದಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಅವರುಗಳನ್ನು ಬಿಡುಗೊಡೆಗೊಳಿಸುವ ಬಗ್ಗೆ
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು.
05
ಯು.ಬಿ. ವೆಂಕಟೇಶ್
05.12.2023
ರಾಜ್ಯದಲ್ಲಿ ಮಕ್ಕಳ ಮಾರಾಟ ಹಾಗೂ ನಾಪತ್ತೆ ಪ್ರಕರಣಗಳನ್ನು ತಡೆಗಟ್ಟಲು ಸೂಕ್ತ ಕಾನೂನು ಕ್ರಮಕೈಗೊಳ್ಳುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಹಕಾರ ಸಚಿವರು ತಿಳಿಸಿದರು
06
ಗೋವಿಂದರಾಜು
05.12.2023
ಕೋಲಾರ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮತ್ತು ಮಾದಕ ವಸ್ತುಗಳ ಮಾರಾಟ ಪತ್ತೆ ಹಚ್ಚುವ ಮತ್ತು ಮೆಡಿಕಲ್ ಶಾಪ್‌ಗಳ ನಿರ್ವಹಣೆಗೆ ಲೈಸೆನ್ಸ್ ಪಡೆದಿರುವ ಸಂಬಂಧ ತನಿಖೆ ನಡೆಸುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಹಕಾರಿ ಸಚಿವರು ತಿಳಿಸಿದರು.
07
ಎಂ. ನಾಗರಾಜು
05.12.2023
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದ ವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ಹುಸಿ ಬಾಂಬ್ ಕರೆ ಸ್ವೀಕರಿಸಿದ್ದು, ತನಿಖೆ ನಡೆಸುವಲ್ಲಿ ವಿಳಂಬವಾಗಿರುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಸಭಾನಾಯಕರು ತಿಳಿಸಿದರು.
08
ಡಿ. ಎಸ್. ಅರುಣ್
05.12.2023
ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ಬಿದನೂರಿನ ಕೊಪ್ಪಲ ಮಠದಲ್ಲಿರುವ ಕೆಳದಿ ಅರಸರ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವ ಕುರಿತು
12.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರೊಂದಿಗೆ ಸಮಾಲೋಚಿಸಿ ಉತ್ತರ ಒದಗಿಸುವುದಾಗಿ ತಿಳಿಸಿದರು.
09
ನಿರಾಣಿ ಹಣಮಂತ್ ರುದ್ರಪ್ಪ
05.12.2023
ಬಾಗಲಕೋಟೆ ಜಿಲ್ಲೆಯ ತೇರದಾಳ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಕೋರಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಬಗ್ಗೆ
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರು ಪರಿಶೀಲಿಸಿ ಉತ್ತರ ಕೊಡಿಸುವುದಾಗಿ ತಿಳಿಸಿದರು.
10
ಕೆ.ಎ. ತಿಪ್ಪೇಸ್ವಾಮಿ
05.12.2023
ಡಯಾಲಿಸಿಸ್ ಸಿಬ್ಬಂದಿಗಳು ESKEG ಸಂಸ್ಥೆಯವರು ೨೦ ತಿಂಗಳಿನಿಂದ PF ಮತ್ತು ESI ಸೌಲಭ್ಯಗಳನ್ನು ನೀಡದಿರುವುದರಿಂದ ಅನಿರ್ದಿಷ್ಟ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
11
ಮಂಜುನಾಥ್ ಭಂಡಾರಿ
05.12.2023
2016ರಲ್ಲಿ ತಿದ್ದುಪಡಿಯಾಗಿದ್ದ ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಗೆ ಸೂಕ್ತ ನಿಯಮಗಳನ್ನು ರೂಪಿಸದಿರುವ ಬಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12
ಕುಶಾಲಪ್ಪ ಎಂ.ಪಿ. (ಸುಜಾ)
05.12.2023
ಕೊಡಗು ಜಿಲ್ಲೆಯ ಮಂಡಲಪಟ್ಟಿ ಪ್ರವಾಸ ತಾಣವನ್ನು ಅಭಿವೃದ್ಧಿಗೊಳಿಸುವ ಬಗ್ಗೆ
12.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
13
ಕೆ.ಎಸ್. ನವೀನ್
05.12.2023
ಬಿಜೆಪಿ ನಾಯಕ ಶ್ರೀ ಪೃಥ್ವಿಸಿಂಗ್‌ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಅಪರಾಧಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗಿಸದಿರುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ಎಸ್.ಎಲ್. ಭೋಜೇಗೌಡ
05.12.2023
ಚಿಕ್ಕಮಗಳೂರು ನಗರದಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಕುರಿತು
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಕೇಶವ ಪ್ರಸಾದ್. ಎಸ್
06.12.2023
ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವರ್ಷದ ಶುಚಿ ಸಂಭ್ರಮ ಕಿಟ್‌ಗಳನ್ನು ವಿತರಿಸದಿರುವ ಬಗ್ಗೆ
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾ ನಾಯಕರು ತಿಳಿಸಿದರು.
16
ಎಸ್.ವ್ಹಿ. ಸಂಕನೂರ
06.12.2023
ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮ ಪಂಚಾಯತ್ ಪಿ.ಡಿ.ಓ. ಶ್ರೀ ನಾಗರಾಜ ಗಿಣವಾಲರವರು ಆರ.ಟಿ.ಐ ಕಾರ್ಯಕರ್ತನ ಮಾಹಿತಿ ಕೋರಿ ಕಿರುಕುಳ ನೀಡುತ್ತಿದ್ದರಿಂದ ವಿಷ ಸೇವಿಸಿದ್ದು, ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳದಿರುವ ಬಗ್ಗೆ
07.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಲಿಖಿತ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
17
ಹೇಮಲತಾ ನಾಯಕ್
06.12.2023
ಶಿಶು ಕೇಂದ್ರೀಕೃತ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಾಲಾ ಶಿಕ್ಷಕರು ಮತ್ತು ಶಿಕ್ಷಕೇತರರಿಗೆ ಸೇವಾ ಭದ್ರತೆ ನೀಡುವ ಬಗ್ಗೆ
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
18
ಸಿ. ಎನ್. ಮಂಜೇಗೌಡ
06.12.2023
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ದೇವನೂರು 3ನೇ ಹಂತದಲ್ಲಿ ಸಾಧಕರಿಗೆ ನಿವೇಶನ ಹಂಚಿಕೆಗಾಗಿ ಅರ್ಜಿ ಅಹ್ವಾನಿಸಿದ್ದು, ಮುಂಗಡ ಹಣ ಪಾವತಿಸಿದವರಿಗೆ ನಿವೇಶನ ಹಂಚಿಕೆ ಮಾಡಲು ವಿಳಂಬವಾಗಿರುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು ಉತ್ತರಿಸಿದರು.
19
ಕೆ. ಹರೀಶ್ ಕುಮಾರ್
06.12.2023
ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಅಗತ್ಯವಿರುವ ಬಸ್ ಗಳನ್ನು ಒದಗಿಸುವಂತೆ ಆಯಾ ನಿಗಮಗಳಿಗೆ ಸೂಚನೆ ನೀಡುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಉತ್ತರಿಸಿದರು.
20
ಗೋವಿಂದರಾಜು
06.12.2023
ಕೋಲಾರ ಜಿಲ್ಲಾ ಕೇಂದ್ರದ ಶ್ರೀ ನರಸಿಂಹರಾಜ್ (ಎಸ್.ಎನ್.ಆರ್) ಆಸ್ಪತ್ರೆಗೆ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತು.
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಶರವಣ ಟಿ.ಎ.
06.12.2023
ಬೆಂಗಳೂರು ನಗರದ ಕಲಾಸಿಪಾಳ್ಯ ಮತ್ತು ಕೆ.ಆರ್. ಮಾರ್ಕೆಟ್‌ನಲ್ಲಿ ಹದೆಗಟ್ಟಿರುವ ರಸ್ತೆ ದುರಸ್ಥಿ ಹಾಗೂ ಒತ್ತುವರಿಯಾಗಿರುವ ಫುಟ್‌ಪಾತ್‌ಗಳನ್ನು ತೆರವುಗೊಳಿಸಿ ಸ್ವಚ್ಚತೆಯನ್ನು ಕಾಪಾಡುವ ಕುರಿತು.
ಮಾನ್ಯ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
22
ವೈ.ಎಂ. ಸತೀಶ್
06.12.2023
ಬಳ್ಳಾರಿ ಜಿಲ್ಲೆಯ ಕುರಗೋಡು ತಾಲ್ಲೂಕಿನಲ್ಲಿ ಕುರುಕೋಡು ಪಟ್ಟಣ ಮತ್ತು ಚೆಲ್ಲಗುರ್ಕಿ ಗ್ರಾಮದಲ್ಲಿ ಬಾಲಕಿಯರ ವಸತಿ ಶಾಲೆಗಳಿಗೆ ಮೂಲಸೌಕರ್ಯ ಮತ್ತು ಕಟ್ಟಡ ಒದಗಿಸುವ ಕುರಿತು.
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23
ಶಶೀಲ್ ಜಿ. ನಮೋಶಿ
ಎನ್. ರವಿಕುಮಾರ್
06.12.2023
ಕೆ.ಪಿ.ಎಸ್.ಸಿ ವತಿಯಿಂದ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಪರೀಕ್ಷೆಗಳನ್ನು ನಡೆಸಿದ್ದರೂ ಆಯ್ಕೆ ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿರುವ ಬಗ್ಗೆ.
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಶಾಂತಾರಾಮ್ ಬುಡ್ನ ಸಿದ್ದಿ
06.12.2023
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನಲ್ಲಿ ವಾಸಿಸುತ್ತಿರುವ ಹಿಂದುಳಿದ ವರ್ಗದ ಜನರು ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಬಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ಮುನಿರಾಜುಗೌಡ ಪಿ.ಎಂ
07.12.2023
ವಿಜಯಪುರ ಜಿಲ್ಲೆ ತಾಳಿಕೋಟೆಯಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ದೊರೆಯುವಂತೆ ಯೋಜನೆ ಕೈಗೊಳ್ಳುವ ಬಗ್ಗೆ
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ನಿರಾಣಿ ಹಣಿಮಂತ್ ರುದ್ರಪ್ಪ
07.12.2023
ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
27
ಚಿದಾನಂದ್ ಎಂ. ಗೌಡ
07.12.2023
ಪತ್ರಕರ್ತರ ಜ್ವಲಂತ ಸಮಸ್ಯೆಗಳ ನಿವಾರಣೆಗೆ ರಕ್ಷಣಾ ಕಾಯ್ದೆ ಜಾರಿಗೊಳಿಸುವ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ಡಾ: ತೇಜಸ್ವಿನಿ ಗೌಡ
07.12.2023
ಕೊಡಗಿನ ವಿಶಿಷ್ಟ ಸಾಂಸ್ಕೃತಿಕ ಧಾರ್ಮಿಕ ಆಚರಣೆಗಳ ಪವಿತ್ರ ತಾಣಗಳಾದ ಕೊಡವರ ‘ಮಂದ್’ಗಳು ಹಾಗೂ ಗೌಡ ಸಮಾಜದ ‘ಸುಗ್ಗಿಕಟ್ಟೆ’ಗಳ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
29
ಡಿ.ಎಸ್. ಅರುಣ್
07.12.2023
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಘಟಿಸಿರುವ ಹಣ ದುರುಪಯೋಗ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ರೀತ್ಯಾ ಶಿಸ್ತು ಕ್ರಮಕೈಗೊಳ್ಳುವ ಬಗ್ಗೆ
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
30
ಎನ್. ರವಿಕುಮಾರ್
07.12.2023
ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಕ್ಷಣೆ ಒದಗಿಸುವ ಬಗ್ಗೆ
08.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಾರ್ಮಿಕ ಸಚಿವರು ಉತ್ತರಿಸಿದರು.
31
ಎಸ್.ಎಲ್. ಭೋಜೇಗೌಡ
07.12.2023
ಸರ್ಕಾರಿ ನೌಕರರ ಬಂಜೆತನ ಚಿಕಿತ್ಸೆಗೆ ಕಲ್ಪಿಸಿರುವ ನಗದೀಕರಣ ಆದೇಶವನ್ನು ಪರಿಷ್ಕರಿಸುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
32
ಮರಿತಿಬ್ಬೇಗೌಡ
07.12.2023
2009ನೇ ಸಾಲಿನಲ್ಲಿ ಬಿ.ಇ.ಡಿ ಪದವಿ ವ್ಯಾಸಂಗಕ್ಕೆ ಜೆ.ಒ.ಸಿ ಉಪನ್ಯಾಸಕರಿಗೆ 2 ವರ್ಷ ಕಾರ್ಯನಿರತ ಸೇವಾವಧಿ ಎಂದು ಪರಿಗಣಿಸಿದಂತೆ ಅವರುಗಳಿಗೆ 10 ವರ್ಷಗಳ ಕಾಲಮಿತಿ ವೇತನ ಬಡ್ತಿ ಹಾಗೂ ಅರ್ಹ ಸೌಲಭ್ಯಗಳನ್ನು ನೀಡುವ ಬಗ್ಗೆ.
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
33
ಕುಶಾಲಪ್ಪ ಎಂ.ಪಿ. (ಸುಜಾ)
07.12.2023
ಕೊಡಗು ಜಿಲ್ಲೆಯ ಕೊಳತೋಡು ಗ್ರಾಮದಲ್ಲಿ ವನ್ಯ ಜೀವಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮಕೈಗೊಳ್ಳುವ ಬಗ್ಗೆ
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
34
ಯು.ಬಿ. ವೆಂಕಟೇಶ್
07.12.2023
ಬೆಂಗಳೂರು ನಗರದಲ್ಲಿ ಆರೋಗ್ಯ ಇಲಾಖೆಯವರು ನ್ಯೂಮೋನಿಯಾ ತಡೆಗಟ್ಟಲು ಹಾಗೂ ರಕ್ಷಣೆಗೆ ಅಗತ್ಯ ಕ್ರಮವಹಿಸುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
35
ಗೋವಿಂದರಾಜು
07.12.2023
ಕೋಲಾರ ಜಿಲ್ಲೆಯಲ್ಲಿ ಕೆ.ಸಿ. ವ್ಯಾಲಿಯಿಂದ ನೀರು ಹರಿಯುತ್ತಿರುವ ಕೆರೆಗಳಲ್ಲಿನ ಜೊಂಡು ನಿವಾರಣೆ ಹಾಗೂ ಕೆರೆಗಳ ಸಂರಕ್ಷಣೆ ಕುರಿತು
11.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
36
ಕೋಟ ಶ್ರೀನಿವಾಸ ಪೂಜಾರಿ
07.12.2023
ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಮುಸ್ಲಿಂ ಸಮುದಾಯಕ್ಕೆ 10 ಕೋಟಿ ಅನುದಾನ ನೀಡುವುದಾಗಿ ಹೇಳಿಕೆ ನೀಡಿರುವ ಬಗ್ಗೆ
ಸನ್ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
37
ಹೇಮಲತಾ ನಾಯಕ್
08.12.2023
ವಿಜಯಪುರ ಜಿಲ್ಲೆಯಲ್ಲಿರುವ ಆಲಮಟ್ಟಿ ಡ್ಯಾಂ ಎತ್ತರಿಸುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
38
ಯು.ಬಿ. ವೆಂಕಟೇಶ್
08.12.2023
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ನಿಲಯಗಳಿಗೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವ ಬಗ್ಗೆ.
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ಶಶೀಲ್ ಜಿ. ನಮೋಶಿ
08.12.2023
ರಾಜ್ಯಾದ್ಯಾಂತ ಕಾಲಕಾಲಕ್ಕೆ ಗರ್ಭಿಣಿಯರ ಆರೋಗ್ಯ ತಪಾಸಣೆ ಮಾಡಿ ಸಂಪೂರ್ಣ ನಿಗಾವಹಿಸಿ ತಾಯಿ ಮಕ್ಕಳ ಸಾವಿನ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
40
ನಿರಾಣಿ ಹಣಮಂತ್ ರುದ್ರಪ್ಪ
08.12.2023
ರಾಜ್ಯದ 31 ಜಿಲ್ಲೆಗಳಲ್ಲಿರುವ 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳನ್ನು ಖಾಯಂಗೊಳಿಸುವ ಬಗ್ಗೆ.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
41
ಕೆ. ಹರೀಶ್ ಕುಮಾರ್
08.12.2023
ಬೆಂಗಳೂರು ನಗರದಲ್ಲಿರುವ ಸ್ಕೈವಾಕ್‌ಗಳನ್ನು ಸಜ್ಜುಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸುವ ಬಗ್ಗೆ.
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
42
ಮಂಜುನಾಥ್ ಭಂಡಾರಿ
ಎನ್. ರವಿಕುಮಾರ್
08.12.2023
ಶೈಕ್ಷಣಿಕ ವರ್ಷದಲ್ಲಿ ಮಕ್ಕಳ ಶಾಲೆ ಸೇರ್ಪಡೆ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಯೋಮಿತಿ ಗೊಂದಲ ಕುರಿತು.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ವೈ.ಎಂ. ಸತೀಶ್
08.12.2023
ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕು ಮತ್ತು ರಾಜ್ಯದ ಇನ್ನಿತರ ತಾಲ್ಲೂಕುಗಳಲ್ಲಿ ಶಿಕ್ಷಕರ ವಸತಿ ಗೃಹಗಳ ಕಾಮಗಾರಿ ಅನುದಾನದ ಕೊರತೆಯಿಂದ ಅರ್ಧಕ್ಕೆ ನಿಂತಿರುವ ಕುರಿತು.
1.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾ ನಾಯಕರು ತಿಳಿಸಿದರು.
44
ಮರಿತಿಬ್ಬೇಗೌಡ
08.12.2023
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿರುವ ಉಪನ್ಯಾಸಕರು ಯಾವುದೇ ಬಡ್ತಿ ಮೂಲಕ ಭರ್ತಿ ಮಾಡುವ ಕುರಿತು.
12.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
45
ಎಂ. ನಾಗರಾಜು
08.12.2023
ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಕ್ರಿಮಿನಲ್ ಇನ್ನಿತರ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, “ಬೆಂಗಳೂರು ಅಪರಾಧಿಗಳ ನಗರ” ವೆಂದು ಬಿಂಬಿಸುತ್ತಿರುವ ಕುರಿತು.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
46
ನವೀನ್ ಕೆ. ಎಸ್
11.12.2023
ರಾಜ್ಯದಲ್ಲಿ ವಿದ್ಯುತ್ ಅಭಾವ ಉಂಟಾಗಿರುವುದರಿಂದ ಜಲವಿದ್ಯುತ್ ಉತ್ಪಾದನೆ ಅಣೆಕಟ್ಟು ಹಾಗೂ ಇಂಧನ ಇಲಾಖೆಯಲ್ಲಿನ ಆಸ್ತಿಗಳನ್ನು ಅಡಮಾನವಿಟ್ಟಿರುವ ಬಗ್ಗೆ
ಮಾನ್ಯ ಇಂಧನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
47
ಮರಿತಿಬ್ಬೇಗೌಡ
11.12.2023
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ಉಪನ್ಯಾಸಕರ ಪರಿವೀಕ್ಷಣಾ ಅವಧಿ ಘೋಷಣೆ ಮಾಡುವ ಕುರಿತು.
12.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
48
ಎನ್. ರವಿಕುಮಾರ್
11.12.2023
ಬೆಳಗಾವಿಯ ಸುವರ್ಣಸೌಧದ ಉಭಯ ಸದನಗಳ ಗ್ಯಾಲರಿಯಲ್ಲಿ ಅಳವಡಿಸಿದ ಮಹಾನ್ ರಾಷ್ಟಿಯವಾದಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದು ಹಾಕಲಾಗುವುದು ಎಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಮಾಧ್ಯಮದಲ್ಲಿ ಹೇಳಿಕೆ ನೀಡಿರುವ ಕುರಿತು.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
49
ಡಿ.ಎಸ್. ಅರುಣ್
11.12.2023
ಮಲೆನಾಡನ್ನು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ ಎಂಬ ಮಂಗನ ಕಾಯಿಲೆಗೆ ಚಿಕಿತ್ಸೆ ಮತ್ತು ನಿವಾರಣೆಗೆ ಕ್ರಮ ಕೈಗೊಳ್ಳುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
50
ಪ್ರಕಾಶ್ ಬಾಬಣ್ಣ ಹುಕ್ಕೇರಿ
11.12.2023
ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಜಿಲ್ಲೆಯೆಂದು ಘೋಷಣೆ ಮಾಡುವ ಬಗ್ಗೆ.
12.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
51
ಎಂ. ನಾಗರಾಜು
11.12.2023
ಬೆಳಗಾವಿ ಜಲ್ಲೆಯ ಕಾರ್ಮಿಕ ವಿಮಾ ನಿಗಮದ ಆಸ್ಪತ್ರೆ ಕಟ್ಟಡ ಶಿಥಿಲಗೊಂಡಿದ್ದು, ಹೊಸ ಕಟ್ಟಡ ಮಂಜೂರಾಗಿ ವರ್ಷ ಕಳೆದರೂ ಆಸ್ಪತ್ರೆ ಸ್ಥಳಾಂತರಗೊಳಿಸಲು ಸ್ಥಳ ಸಿಗದ ಕಾರಣಕ್ಕಾಗಿ ಹೊಸ ಕಟ್ಟಡ ನಿರ್ಮಾಣವು ವಿಳಂಬವಾಗುತ್ತಿರುವ ಬಗ್ಗೆ
ಮಾನ್ಯ ಕಾರ್ಮಿಕರು ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
52
ಡಾ|| ತೇಜಸ್ವಿನಿ ಗೌಡ
11.12.2023
ಭಾರತೀಯ ಸೇನಾ ಫೀಲ್ಡ್ ಮಾರ್ಷಲ್ ಜನರಲ್ ಕಾರ್ಯಪ್ಪರವರ ಹೆಸರನ್ನು ‘ಭಾರತರತ್ನ’ ಪ್ರಶಸ್ತಿಗೆ ಪರಿಗಣಿಸಲು ಶಿಫಾರಸ್ಸು ಮಾಡುವ ಕುರಿತು.
ಮಾನ್ಯ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
53
ಮಂಜುನಾಥ್ ಭಂಡಾರಿ
11.12.2023
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಎಂದು ಅಧಿಕೃತವಾಗಿ ನಾಮಕರಣ ಮಾಡುವ ಕುರಿತು.
ಮಾನ್ಯ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
54
ಬಿ.ಕೆ. ಹರಿಪ್ರಸಾದ್
11.12.2023
ಶ್ರೀಯುತ ಡಿ. ದೇವರಾಜ್ ಅರಸ್‌ರವರ ಪ್ರತಿಮೆಯನ್ನು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಾಗೂ ಬೆಳಗಾವಿಯ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಷ್ಠಾಪಿಸುವ ಬಗ್ಗೆ.
ಮಾನ್ಯ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
55
ಡಾ: ತಳವಾರ್ ಸಾಬಣ್ಣ
11.12.2023
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ|| ರಮಾ ಜಿ. ಗುಂಡೂರಾವ್ ಅವರ ಕೊಠಡಿಯಲ್ಲಿ ವಾಮಾಚಾರ ನಡೆದಿರುವ ಕುರಿತು.
12.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
56
ಪಿ.ಹೆಚ್. ಪೂಜಾರ್
11.12.2023
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅನಪೇಕ್ಷಿತ ಕಾಮಗಾರಿ ಕೈಗೊಂಡು ಭ್ರಷ್ಟಾಚಾರ ನಡೆಸುತ್ತಿರುವ ಕುರಿತು.
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
57
ಕೋಟ ಶ್ರೀನಿವಾಸ ಪೂಜಾರಿ
11.12.2023
ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡುವಲ್ಲಿ ಜೇಷ್ಠತೆಯನ್ನು ಪರಿಗಣಿಸದೆ, ಕಮಿಷನ್ ಕೊಟ್ಟವರಿಗೆ ಪಾವತಿ ಮಾಡುತ್ತಿರುವುದು ಹಾಗೂ ವರ್ಗಾವಣೆ ದಂಧೆಯನ್ನು ತಡೆಗಟ್ಟುವ ಬಗ್ಗೆ.
ಮಾನ್ಯ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
58
ಪ್ರದೀಪ್ ಶೆಟ್ಟರ್
12.12.2023
ಹುಬ್ಬಳ್ಳಿ ನಗರದ ರಾಣಿ ಚೆನ್ನಮ್ಮ ವೃತ್ತ ಎಂಟು ರಸ್ತೆಗಳು ಸಂಧಿಸುವ ಟ್ರಾಫಿಕ್ ಜಂಕ್ಷನ್ ಆಗಿದ್ದು, ಮೇಲ್ಸೇತುವೆ ಕಾಮಗಾರಿ ಸ್ಥಗಿತ ಗೊಂಡಿರುವುದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ.
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
59
ಎನ್. ರವಿಕುಮಾರ್
12.12.2023
ಈಡಿಗ, ಬಿಲ್ಲವ, ನಾಮಧಾರಿ, ದೀವರು ಸಮುದಾಯದ ಅಭಿವೃದ್ಧಿಗಾಗಿ ನಾರಾಯಣಗುರು ನಿಗಮಕ್ಕೆ 500 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡುವ ಬಗ್ಗೆ.
ಮಾನ್ಯ ಮುಖ್ಯ ಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
60
ಹೇಮಲತಾ ನಾಯಕ್
12.12.2023
ಸರ್ಕಾರಿ ಆಸ್ಪತ್ರೆಗಳಿಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವು ಜೀವ ರಕ್ಷಕ ಔಷಧಿಗಳನ್ನು ಖರೀದಿಸಿ ಒದಗಿಸದಿರುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
61
ಎಸ್. ವ್ಹಿ. ಸಂಕನೂರ
12.12.2023
ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಮಾಡದಿರುವುದರಿಂದ 12 ದಿನಗಳಿಂದ ತರಗತಿಗಳಿಗೆ ಬಹಿಷ್ಕಾರ ಮಾಡಿರುವ ಬಗ್ಗೆ.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
62
ಹಣಮಂತ ರುದ್ರಪ್ಪ ನಿರಾಣಿ
12.12.2023
ಮಹಿಳಾ ಅಧ್ಯಾಯನ ವಿಷಯವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಠ್ಯ ಕ್ರಮವಾಗಿ ಪ್ರಾರಂಭಿಸುವ ಕುರಿತು.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
63
ಅ. ದೇವೇಗೌಡ
12.12.2023
ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಗಳ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ರೂಪಿಸುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
64
ಮರಿತಿಬ್ಬೇಗೌಡ
12.12.2023
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ “ವಿಶ್ವಾಸ ಕಿರಣ” ಯೋಜನೆಯನ್ನು ಪುನಃ ಪ್ರಾರಂಭಿಸುವ ಕುರಿತು.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
65
ಕೆ. ಹರೀಶ್ ಕುಮಾರ್
12.12.2023
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರಿಕೆ ಉದ್ಯಮ ಸಂಕಷ್ಟದಲ್ಲಿದ್ದು, ಮೀನುಗಾರಿಕೆಗೆ ವಿಶೇಷ ಪ್ಯಾಕೇಜ್ ಪ್ರಕಟಿಸುವ ಬಗ್ಗೆ.
ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಉತ್ತರಿಸಿದರು.
66
ಎಂ.ಎಲ್.ಅನಿಲ್‌ಕುಮಾರ್
12.12.2023
ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿಜೇತರಿಗೆ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವಿಶೇಷ ಕೋಟಾದಡಿ 2 ಸೀಟುಗಳನ್ನು ಎಂ.ಎಸ್.ಸಿ ವಿದ್ಯಾಭ್ಯಾಸಕ್ಕೆ ಕಾಯ್ದಿರಿಸುವ ಬಗ್ಗೆ.
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
67
ಡಿ.ಎಸ್ ಅರುಣ್
12.12.2023
ಭದ್ರಾವತಿಯಲ್ಲಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರು ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದನ್ನು ಖಂಡಿಸಿ ಹಲ್ಲೆ ನಡೆಸಿರುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
68
ಹೇಮಲತಾ ನಾಯಕ್
13.12.2023
ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಮಕ್ಕಳಿಗೆ ಬೀಡಾ ಅಂಗಡಿಯಲ್ಲಿ ಕಲಿಕೆಯನ್ನು ನಡೆಸುತ್ತಿರುವ ಬಗ್ಗೆ.
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
69
ಎಂ. ನಾಗರಾಜು
13.12.2023
ಖಾನಾಪುರ ಪಟ್ಟಣದಲ್ಲಿರುವ ವಿವಿಧ ಇಲಾಖೆಗಳ ಸರ್ಕಾರಿ ಕಟ್ಟಡಗಳು ಬಳಕೆಯಾಗದೆ ಇರುವುದರಿಂದ ಸ್ವಂತ ಕಟ್ಟಡವಿಲ್ಲದ ಸರ್ಕಾರಿ ಕಚೇರಿಗಳನ್ನು ಇದರ ಬಳಕೆ ಮಾಡಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳುವ ಬಗ್ಗೆ.
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
70
ಶರವಣ ಟಿ.ಎ.
13.12.2023
ರೇರಾ ವೆಬ್‍ಸೈಟ್ ವಸತಿ ಯೋಜನೆಗಳ ಕಾಮಗಾರಿ ಹಾಗೂ ಇನ್ನಿತರೆ ನೋಂದಣಿ ಕಾರ್ಯಗಳು ಪೂರ್ಣಗೊಂಡ ನಂತರ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಕ್ರಮವಹಿಸುವ ಬಗ್ಗೆ.
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
71
ಸೂರಜ್ ರೇವಣ್ಣ
13.12.2023
ಅರಸೀಕೆರೆ ನಗರಸಭೆಯ 31 ವಾರ್ಡ್‍ಗಳ ಮೂಲಭೂತ ಸೌಕರ್ಯಕ್ಕಾಗಿ ಅನುದಾನ ಮಂಜೂರಾಗಿದ್ದರೂ ಕೆಲವೊಂದು ವಾರ್ಡ್‍ಗಳಿಗೆ ಅನುದಾನ ಮಂಜೂರು ಮಾಡಿ ತಾರತಮ್ಯವೆಸಗಿರುವ ಬಗ್ಗೆ.
ಮಾನ್ಯ ಪೌರಾಡಳಿತ ಹಾಗೂ ಹಜ್ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
72
ಶಾಂತರಾಮ್ ಬುಡ್ನ ಸಿದ್ದಿ
13.12.2023
ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ನಾಗರಗಾಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಬ್ರಾಪಾಣಿ, ಕೊಸೆಕೊಪ್ಪ ಮತ್ತು ಬಾಳಗುಂದ ಗ್ರಾಮಗಳಲ್ಲಿ ವಾಸಿಸುತ್ತಿರುವ ಧನಗರ ಗೌಳಿ ಜನಾಂಗದವರು ಮೂಲಸೌಕರ್ಯಗಳಿಂದ ವಂಚಿತರಾಗಿರುವ ಬಗ್ಗೆ.
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
73
ಎಸ್.ಎಲ್. ಭೋಜೇಗೌಡ
13.12.2023
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಮಾನ್ಯತೆ ನವೀಕರಣಕ್ಕೆ ನೋಂದಣಿ ಶುಲ್ಕ ಪಾವತಿಸಲಾಗಿದ್ದು, ಅರ್ಜಿ ತಿರಸ್ಕೃತಗೊಂಡ ಕಾರಣ ಪುನಃ ಎರಡನೇ ಬಾರಿ ನೋಂದಣಿ ಶುಲ್ಕ ಕಟ್ಟಿಸಿಕೊಂಡಿರುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
74
ಡಾ: ತೇಜಶ್ವಿನಿ ಗೌಡ
13.12.2023
ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಮೂಲ್ಯ ಸ್ಮಾರಕಗಳು ಮತ್ತು ಪಾರಂಪರಿಕ ಕಟ್ಟಡಗಳನ್ನು ಜೀರ್ಣೋದ್ದಾರಗೊಳಿಸುವ ಬಗ್ಗೆ.
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
75
ಹೆಚ್.ಎಸ್. ಗೋಪಿನಾಥ್
ಮಂಜುನಾಥ್ ಭಂಡಾರಿ
13.12.2023
ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟುವ ಕುರಿತು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
76
ಕೇಶವ ಪ್ರಸಾದ್. ಎಸ್
13.12.2023
ಕಿತ್ತೂರು ಅಭಿವೃದ್ಧಿಗೆ ಮಂಜೂರಾಗಿರುವ ಹಣ ದುರ್ಬಳಕೆಯಾಗಿರುವ ಬಗ್ಗೆ.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
77
ಡಾ: ವೈ.ಎ.ನಾರಾಯಣಸ್ವಾಮಿ
13.12.2023
ಕೊಪ್ಪಳ ಜಿಲ್ಲೆ/ತಾಲ್ಲೂಕಿನ ಹಿರೇಬಗನಾಳ ಮತ್ತು ಹಾಲವರ್ತಿ ಗ್ರಾಮ ಪಾಂಚಾಯಿತಿಗಳ ವ್ಯಾಪ್ತಿಯಲ್ಲಿರುವ ಕಾರ್ಖಾನೆಗಳು ಹೊರಸೂಸುತ್ತಿರುವ ಹೊಗೆ ಮತ್ತು ಧೂಳಿನಿಂದ ಪರಿಸರ ಮಾಲಿನ್ಯವಾಗುತ್ತಿರುವ ಬಗ್ಗೆ.
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
78
ಚಿದಾನಂದ್ ಎಂ.ಗೌಡ
13.12.2023
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರುಗಳಾಗಿ ಕಾರ್ಯ ನಿರ್ವಹಿಸುತ್ತಿರುವವರಿಗೆ ವೇತನ ಪರಿಷ್ಕರಣೆ ಮತ್ತು ಸೇವಾ ಭದ್ರತೆ ಒದಗಿಸುವಂತೆ ಕೋರಿ 15 ದಿನಗಳಿಂದ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿರುವ ಬಗ್ಗೆ.
14.12.2023 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರಿಸಿದರು.
79
ಯು.ಬಿ. ವೆಂಕಟೇಶ್
13.12.2023
ಕೇಂದ್ರ ಸರ್ಕಾರದ ಉದ್ದಿಮೆಗಳಲ್ಲಿ ಗ್ರೂಪ್ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಿಗೆ ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ಮಾತ್ರವೇ ಪರೀಕ್ಷೆ ನಡೆಸಿದ್ದು ಕನ್ನಡಿಗರಿಗೆ ಅವಕಾಶ ವಂಚಿತರನ್ನಾಗಿ ಮಾಡಿರುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
80
ಎಸ್.ವ್ಹಿ. ಸಂಕನೂರ
14.12.2023
ರಾಜ್ಯದ ಎಲ್ಲಾ ಜಿಲ್ಲೆಗಳ ಕಿರಾಣಿ ಅಂಗಡಿ ಮತ್ತು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಅಜಿನೋಮೋಟವನ್ನು ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಕ್ರಮವಹಿಸುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
81
ವೈ.ಎಂ. ಸತೀಶ್
ಮುನಿರಾಜುಗೌಡ ಪಿ.ಎಂ
14.12.2023
ಬೆಂಗಳೂರು ನಗರದಲ್ಲಿನ ಕೆರೆಗಳ ಮಾಲಿನ್ಯವನ್ನು ತಡೆಗಟ್ಟಲು ಹಾಗೂ ನೀರಿನ ಸುಸ್ಥಿರತೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ.
ಮಾನ್ಯ ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
82
ನವೀನ್ ಕೆ.ಎಸ್
14.12.2023
ಸಹಕಾರಿ ಹಾಲು ಒಕ್ಕೂಟಗಳು ಸರ್ಕಾರದ ಗಮನಕ್ಕೆ ತರದೆ ಹಾಲಿನ ಖರೀದಿಯಲ್ಲಿ ಮನಸೋಇಚ್ಛೆ ದರಗಳನ್ನು ನಿಗದಿಗೊಳಿಸುತ್ತಿರುವ ಬಗ್ಗೆ.
ಮಾನ್ಯ ಸಹಕಾರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
83
ನಿರಾಣಿ ಹಣಮಂತ್ ರುದ್ರಪ್ಪ
14.12.2023
ಆಲಮಟ್ಟಿ ಜಲಾಶಯದ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸುವ ನೀರಾವರಿ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವ ಬಗ್ಗೆ.
ಮಾನ್ಯ ಜಲಸಂಪನ್ಮೂಲ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
84
ಪಿ.ಹೆಚ್. ಪೂಜಾರ್
14.12.2023
ವಿದ್ಯುತ್ ಅಭಾವವನ್ನು ನೀಗಿಸಲು ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಬಗ್ಗೆ.
ಮಾನ್ಯ ಇಂಧನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
85
ಉಮಾಶ್ರೀ
14.12.2023
ಸಕ್ಕರೆ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಮತ್ತು ಇನ್ನಿತರೆ ಸೌಲಭ್ಯಗಳನ್ನು ಪರಿಷ್ಕರಿಸುವ ಬಗ್ಗೆ.
ಮಾನ್ಯ ಕಾರ್ಮಿಕ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
86
ಭಾರತಿ ಶೆಟ್ಟಿ
14.12.2023
ಬೆಳಗಾವಿ ತಾಲ್ಲೂಕಿನ ಹೊಸವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನವೀಯವಾಗಿ ದೌರ್ಜನ್ಯ ಎಸಗಿರುವವರ ವಿರುದ್ಧ ಶೀಘ್ರವಾಗಿ ಕಾನೂನು ಕ್ರಮ ಜರುಗಿಸುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
87
ಮರಿತಿಬ್ಬೇಗೌಡ
14.12.2023
ದಿನಾಂಕ: 01.04.2018 ರಂದು ನೇಮಕ ಹೊಂದಿರುವ ಸರ್ಕಾರಿ/ಅನುದಾನಿತ ಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ವಿಶೇಷ ಭತ್ಯೆ ಮಂಜೂರು ಮಾಡುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
88
ಶರವಣ ಟಿ.ಎ.
14.12.2023
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು.
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
89
ಬಿ.ಕೆ. ಹರಿಪ್ರಸಾದ್
14.12.2023
ಸರ್ಕಾರಿ ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಬಡ್ತಿ ಹೊಂದುವ ಉಪನ್ಯಾಕರುಗಳಿಗೆ 10, 15, 20, 25 ವರ್ಷಗಳ ಕಾಲಮಿತಿ ಬಡ್ತಿ ಹಾಗೂ 20, 25 ವರ್ಷಗಳ ಸ್ವಯಂಚಾಲಿತ ವೇತನ ಬಡ್ತಿಗಳನ್ನು ಮಂಜೂರು ಮಾಡದಿರುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
90
ಕೋಟ ಶ್ರೀನಿವಾಸ ಪೂಜಾರಿ
14.12.2023
ಹಿಂದುಳಿದ ವರ್ಗಗಳ ಸಣ್ಣ ಸಣ್ಣ ವರ್ಗಗಳಿಗೆ ಅನ್ಯಾಯವಾಗದಂತೆ ಭಕ್ತ ವತ್ಸಲ ಆಯೋಗದ ವರದಿಯನ್ನು ಸಂಪೂರ್ಣವಾಗಿ ಅಂಗೀಕರಿಸುವ ಬಗ್ಗೆ.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru