152ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಮಂಡಿಸಿದ ದಿನಾಂಕ
ಷರಾ
ಉತ್ತರ
1
ಎಸ್.ವ್ಹಿ. ಸಂಕನೂರ
13.02.2024
ರಾಣೀಬೆನ್ನೂರು ಕೃಷಿ ಉತ್ಪನ್ನ ಮಾರುಕಟ್ಟೆಯ ವರ್ತಕರ ಸಂಘದವರು ಮಾರುಕಟ್ಟೆ ಪ್ರಾಂಗಣದ ನಿವೇಶನ ಹಂಚಿಕೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿರುವ ಕರಾರುಗಳನ್ನು ವಿರೋಧಿಸಿ ಧರಣಿ ನಡೆಸುತ್ತಿರುವ ಬಗ್ಗೆ
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಉತ್ತರಿಸಿದರು
2
ಸಿ.ಎನ್. ಮಂಜೇಗೌಡ
13.02.2024
ರಾಜ್ಯದಲ್ಲಿನ ಅಂಗನವಾಡಿಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೌಷ್ಠಿಕಾಂಶದ ಆಹಾರ ಪದಾರ್ಥಗಳನ್ನು ಪೂರೈಸದಿರುವ ಬಗ್ಗೆ
ದಿನಾಂಕ:19.02.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
3
ಡಿ.ಎಸ್. ಅರುಣ್
13.02.2024
ಗ್ರಾಮ ಪಂಚಾಯತಿಗಳು ಸ್ವಯಂ ಸರ್ಕಾರಗಳಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ
ದಿನಾಂಕ:19.02.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
4
ಎಂ. ನಾಗರಾಜು
13.02.2024
ಉತ್ತರ ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ, ಮತ್ತಷ್ಟು ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಿಸುವ ಬಗ್ಗೆ
ದಿನಾಂಕ:19.02.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
5
ಮಂಜುನಾಥ್ ಭಂಡಾರಿ
13.02.2024
ರಾಜ್ಯದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸುಮಾರು 1500 ಬಿಲ್ ಕಲೆಕ್ಟರ್ ಹುದ್ದೆಗಳು ಖಾಲಿ ಇರುವುದರಿಂದ 2024-25ನೇ ಸಾಲಿನಿಂದ ಡಿಜಿಟಲ್ ತೆರಿಗೆ ಪಾವತಿ ಮಾಡುವ ಕುರಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
6
ಕೆ.ಎ. ತಿಪ್ಪೇಸ್ವಾಮಿ
13.02.2024
ರಾಜ್ಯದಲ್ಲಿ ದ್ರಾಕ್ಷಿ ಬೆಳೆಗಳಿಗೆ ಶ್ವೇತ್ಯಾಗಾರ ಹಾಗೂ ಬೆಳೆಗಾರರಿಗೆ ಇತರೆ ನೆರವು ನೀಡುವ ಕುರಿತು
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
7
ಪಿ.ಹೆಚ್. ಪೂಜಾರ್
13.02.2024
ರಾಜ್ಯದಲ್ಲಿನ ಜಲಾಶಯಗಳ ನೀರಿನ ಮಟ್ಟ ಇಳಿಮುಖವಾಗುತ್ತಿದ್ದು, ನೀರಿನ ಅಭಾವವನ್ನು ಶೀಘ್ರವಾಗಿ ಪರಿಹರಿಸಿ, ನೀರಿನ ವ್ಯವಸ್ಥೆ ಕಲ್ಪಿಸಿಕೊಡುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
8
ಹೇಮಲತಾ ನಾಯಕ್
13.02.2024
ಕೆ.ಪಿ.ಟಿ.ಸಿ.ಎಲ್ ಮತ್ತು ಕೆ.ಪಿ.ಸಿ.ಎಲ್. ಉದ್ಯೋಗಿಗಳ ಎರಡು ವರ್ಷಗಳಿಂದ ಬಾಕಿಯಿರುವ ಪಿಂಚಣಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
9
ಎಸ್. ರುದ್ರೇಗೌಡ
13.02.2024
ಶಿವಮೊಗ್ಗ ನಗರ ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ಅಧಿಕಾರಿ ಮತ್ತು ನೌಕರರ ಕೊರತೆಯಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ
ಉತ್ತರಿಸಲಾಗಿದೆ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
10
ಕೇಶವ ಪ್ರಸಾದ್ ಎಸ್
13.02.2024
ಬಿಳಿಗಿರಿ ರಂಗನ ಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು 50 ಎಕರೆಗೂ ಹೆಚ್ಚು ಸಸ್ಯರಾಶಿ ನಾಶವಾಗಿದ್ದು, ಅವರುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅರಣ್ಯವನ್ನು ಸಂರಕ್ಷಿಸುವ ಕುರಿತು
ಉತ್ತರಿಸಲಾಗಿದೆ
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
11
ಎನ್. ರವಿಕುಮಾರ್
13.02.2024
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನಲ್ಲಲಿ ಯುವಕನೊಬ್ಬ ಹಸಿವಿನಿಂದ ಮೃತಪಟ್ಟಿರುವ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಕುರಿತು
ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12
ವೈ.ಎಂ. ಸತೀಶ್
14.02.2024
ರಾಜ್ಯದಲ್ಲಿ ಅಂಗವಿಕಲರಿಗೆ ಆರೋಗ್ಯ ಇಲಾಖೆಯ ವತಿಯಿಂದ ಗುರುತಿನ ಚೀಟಿ ತಲುಪಿಸಲು ಯೋಜನೆಯನ್ನು ರೂಪಿಸುವ ಬಗ್ಗೆ
ದಿನಾಂಕ:19.02.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
13
ಹೆಚ್.ಎಸ್. ಗೋಪಿನಾಥ್
14.02.2024
ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಪಿ.ಹೆಚ್.ಡಿ. ಪ್ರವೇಶಾತಿಗೆ ಶೀಘ್ರವಾಗಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ
ದಿನಾಂಕ:19.02.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ಕೆ. ಹರೀಶ್ ಕುಮಾರ್
14.02.2024
ಮಂಗಳೂರಿನಿಂದ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರವಾಸ ಕೈಗೊಳ್ಳುವವರೆಗೆ ಸೂಕ್ತ ಸಂಪರ್ಕ ವ್ಯವಸ್ಥೆ ಕಲ್ಪಿಸಲು ನಿಯಮಗಳನ್ನು ಸರಳೀಕರಣಗೊಳಿಸಲು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಕುರಿತು
ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಹೇಮಲತಾ ನಾಯಕ್
14.02.2024
ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಲ್ಲಿ ಸೂಕ್ತ ಸಿಬ್ಬಂದಿ ಮತ್ತು ಸೌಲಭ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲವಗುತ್ತಿದ್ದು, ಕೂಡಲೇ ತಹಶೀಲ್ದಾರ್, ಉಪ ವಿಭಾಗಾಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಕ್ರಮ ಕೈಗೊಳ್ಳುವ ಬಗ್ಗೆ
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16
ಭಾರತಿ ಶೆಟ್ಟಿ
19.02.2024
ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಯನ್ನು ಹತ್ಯೆ ಮಾಡಿ, ಚಿನ್ನಾಭರಣ ದೋಚಿ ಪರಾರಿಯಾಗಿರುವ ದುಷ್ಕರ್ಮಿಗಳ ಕುರಿತು ತನಿಖೆ ನಡೆಸಿ ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆಯ ಬಗ್ಗೆ
ಮಾನ್ಯ ಗೃಹ ಸಚಿವರು ಉತ್ತರಿಸಿದರು
17
ಡಿ.ಎಸ್. ಅರುಣ್
19.02.2024
ಕ್ಯಾಸನೂರು ಫಾರೆಸ್ಟ್ ಡಿಸೀಸ್‍ಯಿಂದ ಮೃತಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ಯಾವುದೇ ಪರಿಹಾರ ನೀಡದೆ ಇರುವುದರಿದ ಸಂತ್ರಸ್ತರು ಸಂಕಷ್ಟದಲ್ಲಿರುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು
18

ಎಸ್.ವ್ಹಿ. ಸಂಕನೂರ +
ಉಮಾಶ್ರೀ

19.02.2024
ಕನ್ನಡ ಭಾಷಾ ಸಂಶೋಧನೆಗಾಗಿ ಸ್ಥಾಪಿಸಿರುವ ಕನ್ನಡ ವಿಶ್ವವಿದ್ಯಾಲಯದಲ್ಲ್ಲಿ ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ತುರ್ತಾಗಿ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರ ತರಿಸಿ ನೀಡುವುದಾಗಿ ತಿಳಿಸಿದರು
19
ಮರಿತಿಬ್ಬೇಗೌಡ
19.02.2024
ದ್ವಿತೀಯ ಪಿ.ಯು.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ದರ ಮತ್ತು ಇತರೆ ಭತ್ಯೆಗಳನ್ನು ಉಪನ್ಯಾಸಕರಿಗೆ ಮೌಲ್ಯಮಾಪನದ ಕೊನೆ ದಿನದಂದೇ ಪಾವತಿಸಲು ಕ್ರಮವಹಿಸುವ ಬಗ್ಗೆ
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ಉತ್ತರಿಸಿದರು
20
ಎಂ. ನಾಗರಾಜು
19.02.2024
ಅಂತರ್ಜಲ ಕುಸಿತದಿಂದ ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ನಾಗರೀಕರಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಸಿ.ಎನ್. ಮಂಜೇಗೌಡ +
ಟಿ.ಎ. ಶರವಣ
19.02.2024
ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಂಗಾಯಣ ಸಂಸ್ಥೆಗಳಿಗೆ ಅನುದಾನ ಒದಗಿಸಿ, ನಾಟಕ ತರಬೇತಿ ಕಾರ್ಯಾಗಾರ ನಾಟಕೋತ್ಸವಗಳನ್ನು ಪ್ರೋತ್ಸಾಹಿಸಲು ಅನುದಾನ ಒದಗಿಸುವ ಬಗ್ಗೆ
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
22
ಮಂಜುನಾಥ್ ಭಂಡಾರಿ
19.02.2024
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ರುದ್ರಭೂಮಿಗಳಿಗೆ ಸೂಕ್ತ ಮೂಲಭೂತ ಸೌಲಭ್ಯಗಳ ಬಗ್ಗೆ
ಮಾನ್ಯ ಪೌರಾಡಳಿತ ಹಾಗೂ ಹಜ್ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23
ಗೋವಿಂದರಾಜು
19.02.2024
ಕೋಲಾರ ಜಿಲ್ಲೆಯಲ್ಲಿನ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದು ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಪಿ.ಹೆಚ್. ಪೂಜಾರ್
19.02.2024
ಕೆ.ಐ.ಡಿ.ಬಿ. ವತಿಯಿಂದ ದಲಿತ ಉದ್ದಿಮೆದಾರರಿಗೆ ಹಂಚಿಕೆಯಾಗಿರುವ ನಿವೇಶನಗಳನ್ನು ಹಿಂಪಡೆಯದೆ ಯೋಜನೆಗಳನ್ನು ಜಾರಿಗೊಳಿಸಲು ಕಾಲಾವಕಾಶ ನೀಡುವ ಬಗ್ಗೆ ಹಾಗೂ ಸರ್ಕಾರದ ನಿಯಮಗಳನ್ನು ಮೀರಿ ನಿಯಮಬಾಹಿರವಾಗಿ ಭೂಮಿ ಹಂಚಿಕೆ ಕುರಿತು
ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ಎಸ್. ರುದ್ರೇಗೌಡ
19.02.2024
ಸ್ಟಾಂಪ್ ಡ್ಯೂಟಿ ಮತ್ತು ವಿವಿಧ ಬಾಂಡ್‍ಗಳ ಖರೀದಿ ದರ ಮುದ್ರಾಂಕ ಶುಲ್ಕ ಏರಿಕೆ ಕುರಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ಕೇಶವ ಪ್ರಸಾದ್ ಎಸ್
19.02.2024
ಪಟಾಕಿ ಗೋದಾಮು ಸ್ಫೋಟಗೊಂಡು ಆಗುತ್ತಿರುವ ಅಗ್ನಿ ದುರಂತಗಳಿಂದ ಜೀವ ಹಾಗೂ ಆಸ್ತಿ ಹಾನಿಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸುರಕ್ಷಿತ ಗೋದಾಮು ನಿರ್ಮಾಣ ಹಾಗೂ ಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಕುರಿತು
ಮಾನ್ಯ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
27
ಹೇಮಲತಾ ನಾಯಕ್
19.02.2024
ಕೊಪ್ಪಳ ಜಿಲ್ಲೆಯ ಕೇಸಲಾಪುರ ಗ್ರಾಮ ವ್ಯಾಪ್ತಿಯ ತುಂಗಭದ್ರ ಹಿನ್ನೀರಿನಲ್ಲಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆದು ರೈತರ ಹಿತ ಕಾಪಾಡುವ ಬಗ್ಗೆ
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ಎನ್. ರವಿಕುಮಾರ್
19.02.2024
ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎಂಬ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬುದಾಗಿ ಬದಲಾಯಿಸುತ್ತಿರುವ ಬಗ್ಗೆ
ಮಾನ್ಯ ಸಮಾಜ ಕಲ್ಯಾಣ ಸಚಿವರು
29
ಎಸ್. ರುದ್ರೇಗೌಡ
20.02.2024
ರಾಜ್ಯದ ಹಲವು ಜಿಲ್ಲೆಗಳಲ್ಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಮಾಸಿಕ ಬೇಡಿಕೆ ಪಟ್ಟಿಯಂತೆ ಅಕ್ಕಿ ದಾಸ್ತಾನಾಗದಿರುವ ಕುರಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
30
ಡಾ: ತಳವಾರ್ ಸಾಬಣ್ಣ
20.02.2024
ರಾಜ್ಯದಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರು ಮೂಲಸೌಲಭ್ಯಗಳಿಂದ ವಂಚಿತರಾಗಿರುವ ಕುರಿತು
ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
31
ಮರಿತಿಬ್ಬೇಗೌಡ
20.02.2024
ಡಿಪ್ಲೋಮೋ ಪರೀಕ್ಷೆಗಳು ಮತ್ತು ಉತ್ತರ ಪತ್ರಿಕೆಗಳ ಮೌಲ್ಯಮಾಪನ ದರ ಹಾಗೂ ಭತ್ಯೆಗಳನ್ನು ಪರಿಷ್ಕರಿಸುವ ಕುರಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
32
ಕೆ.ಎಸ್.ನವೀನ್,
ಕೇಶವ ಪ್ರಸಾದ್ ಎಸ್,
ಪಿ.ಹೆಚ್. ಪೂಜಾರ್,
ನಿರಾಣಿ ಹಣಮಂತ್ ರುದ್ರಪ್ಪ
ಬಿ.ಜಿ. ಪಾಟೀಲ್
20.02.2024
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದು, ಬರ ಕಾಮಗಾರಿಗಳು ಅನುದಾನ ಕೊರತೆಯಿಂದ ಪೂರ್ಣವಾಗದಿರುವುದು ಹಾಗೂ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
33
ಬಿ.ಎಂ. ಫಾರೂಖ್
20.02.2024
ಕೊಲ್ಲಿ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಅನಿವಾಸಿ ಭಾರತೀಯರುಗಳ ಸ್ಥಿತಿಗತಿಗಳನ್ನು ಅಭ್ಯಸಿಸಿ ಅಗತ್ಯವಿರುವ ಕಾರ್ಯಕ್ರಮಗಳನ್ನು ಒಳಗೊಂಡ ವರದಿ ಸಲ್ಲಿಸಲು ಆಯೋಗವನ್ನು ರಚಿಸುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
34
ಅ. ದೇವೇಗೌಡ
20.02.2024
ಬೆಂಗಳೂರು ನಗರದಲ್ಲಿ ಗಾಂಜಾ ಅವ್ಯವಹಾರವನ್ನು ತಡೆಗಟ್ಟುವ ಬಗ್ಗೆ
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
35
ಕೆ. ಹರೀಶ್ ಕುಮಾರ್
20.02.2024
ರಾಜ್ಯದಲ್ಲಿ ತೆಂಗಿನ ಮರಗಳಿಗೆ ಮಾರಕವಾಗಿರುವ ಕಪ್ಪುತಲೆ ಹುಳು ರೋಗದಿಂದ ರೈತರು ಸಂಕಷ್ಟಕ್ಕೀಡಾಗಿದ್ದು, ಅವರಿಗೆ ಪರಿಹಾರ ಘೋಷಿಸುವ ಬಗ್ಗೆ
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
36
ಕುಶಾಲಪ್ಪ ಎಂ.ಪಿ.(ಸುಜಾ)
23.02.2024
ಜೀವನದಿ ಕಾವೇರಿಯ ದಡದಲ್ಲೇ ಬದುಕು ಕಟ್ಟಿಕೊಂಡಿರುವ ಗ್ರಾಮಗಳ ಜನರ ನೂರಾರು ಮನೆಯ ಶೌಚಾಲಯದ ನೀರು ನದಿ ಸೇರುತ್ತಿದ್ದು, ಪರಿಸರ ಹಾಗೂ ಜಲಚರಗಳಿಗೆ ಕಂಟಕವಾಗಿ ಪರಿಣಮಿಸಿರುವ ಬಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
37
ತಿಪ್ಪಣ್ಣಪ್ಪ ಕಮಕನೂರ
23.02.2024
ಶ್ರೀ ಲವಿ ಎಂಬ 24 ವರ್ಷದ ಹುಡುಗನ ಅಪಹರಣವಾಗಿರುವ ಪ್ರಕರಣವು ಯಾದಗಿರಿ ಜಿಲ್ಲೆಯ ಗುರುಮಿಟಕಲ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದ್ದು, 2 ತಿಂಗಳು ಕಳೆದರೂ ವ್ಯಕ್ತಿಯನ್ನು ಪತ್ತೆ ಹಚ್ಚದೆ ಇರುವ ಬಗ್ಗೆ
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
38
ಡಾ: ವೈ.ಎ. ನಾರಾಯಣಸ್ವಾಮಿ
23.02.2024
7ನೇ ವೇತನ ಆಯೋಗದ ವರದಿಯನ್ನು ಶೀಘ್ರವಾಗಿ ಮಂಡಿಸಿ ಜಾರಿಗೊಳಿಸುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ಬಿ.ಕೆ. ಹರಿಪ್ರಸಾದ್
23.02.2024
ನಾಡಗಡಿ ರಕ್ಷಣೆಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಉತ್ತರಿಸಿದರು.
40
ಮರಿತಿಬ್ಬೇಗೌಡ, ಅ. ದೇವೇಗೌಡ, ಚಿದಾನಂದ ಎಂ. ಗೌಡ ಹಾಗೂ ಡಾ:ವೈ.ಎ. ನಾರಾಯಣಸ್ವಾಮಿ
23.02.2024
ಪರೀಕ್ಷೆಯಲ್ಲಿ ನಕಲು ತಡೆಗಟ್ಟುವ ಸಲುವಾಗಿ ಬೋಧನಾ ಶಿಕ್ಷಕರನ್ನೇ ಪರೀಕ್ಷಾ ಕಾರ್ಯಗಳಿಗೆ ನೇಮಕ ಮಾಡುವ ಬಗ್ಗೆ
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
41
ಡಿ.ಎಸ್. ಅರುಣ್
23.02.2024
ದತ್ತ ಪೀಠಕ್ಕೆ ಪೂಜಾ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದಿಂದ ನೇಮಕಗೊಂಡ ಅರ್ಚಕರಿಗೆ ಈವರೆವಿಗೂ ತಸ್ತಿಕ್ ಹಣ ಪಾವತಿಯಾಗದಿರುವ ಬಗ್ಗೆ
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
42
ಎನ್. ರವಿಕುಮಾರ್
23.02.2024
ರಾಜ್ಯ ಶಿಕ್ಷಣ ನೀತಿ ಜಾರಿಗೊಂಡಲ್ಲಿ ಕೇಂದ್ರ ಸರ್ಕಾರದ ಅನುದಾನ ಪ್ರಮಾಣದಲ್ಲಿ ಕಡಿತಗೊಳ್ಳುವ ಬಗ್ಗೆ
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ಮಂಜುನಾಥ್ ಭಂಡಾರಿ
23.02.2024
ಗ್ರಾಮ ಪಂಚಾಯತ್ ನೌಕರರಿಗೆ ಕನಿಷ್ಠ ವೇತನ ಬದಲು ಗ್ರಾಮೀಣಾಭಿವೃದ್ಧಿ ಇಲಾಖೆಯಡಿಯಲ್ಲಿ ಸಿ ಮತ್ತು ಡಿ ದರ್ಜೆಯ ನೌಕರರ ವೇತನ ಶ್ರೇಣಿ ನಿಗದಿಪಡಿಸಿ ಆರೋಗ್ಯ, ಭದ್ರತೆ, ನಿವೃತ್ತಿ ಉಪಧನ ಮಂಜೂರು ಮಾಡುವ ಬಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
44
ಶಾಂತಾರಾಮ್ ಬುಡ್ನ ಸಿದ್ದಿ
23.02.2024
ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಿದ್ದಿ ಜನಾಂಗದ ಸಮಸ್ಯೆಗಳ ಬಗ್ಗೆ
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
45
ಕೇಶವ ಪ್ರಸಾದ್ ಎಸ್
23.02.2024
ಬೆಂಗಳೂರಿನಲ್ಲಿ ನೀರಿನ ಅಭಾವದಿಂದಾಗಿ ಖಾಸಗಿ ಟ್ಯಾಂಕರ್ ನೀರಿನ ದರ ಹೆಚ್ಚಾಗಿದ್ದು, ಸರ್ಕಾರವೇ ಖಾಸಗಿ ಟ್ಯಾಂಕರ್ ನೀರಿನ ದರ ನಿಗದಿಪಡಿಸಿ ನೀರಿನ ಮಾಫಿಯಕ್ಕೆ ಕಡಿವಾಣ ಹಾಕುವ ಬಗ್ಗೆ
ಮಾನ್ಯ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
46
ಪಿ.ಹೆಚ್. ಪೂಜಾರ್
23.02.2024
ಬಾಗಲಕೋಟೆ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ನೀರಿನ ಬವಣೆಯನ್ನು ಬಗೆಹರಿಸಿ, ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕÀ ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru