153ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಮಂಡಿಸಿದ ದಿನಾಂಕ
ಷರಾ
ಉತ್ತರ
1
ಎಂ. ನಾಗರಾಜು
15.07.2024
ರಾಜ್ಯದಲ್ಲಿ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
2
ಮಂಜುನಾಥ್ ಭಂಡಾರಿ
15.07.2024
ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ನಮೂನೆ 9/11ಕ್ಕೆ ಸಂಬಂಧಿಸಿದಂತೆ ನೀಡಲಾಗುತ್ತಿದ್ದ ನಿವೇಶನ ವಿನ್ಯಾಸ ನಕ್ಷೆ ಅನುಮೋದನೆಯನ್ನು ಸ್ಥಗಿತಗೊಳಿಸಿರುವುದರಿಂದ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ
ದಿನಾಂಕ:19.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
3
ಡಿ.ಎಸ್. ಅರುಣ್
15.07.2024
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತುಮರಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿರುವ ನಿವಾಸಿಗೆ ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್ಗಳು ರದ್ದಾಗಿರುವ ಬಗ್ಗೆ
ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
4
ಯು.ಬಿ. ವೆಂಕಟೇಶ್
15.07.2024
2021-22ನೇ ಸಾಲಿನ ಬಿ.ಬಿ.ಎಂ.ಪಿ. ಲೆಕ್ಕಪರಿಶೋಧನಾ ವರದಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ ವೇಳೆ 30 ಕೋಟಿಗೂ ಹೆಚ್ಚು ಅಕ್ರಮಗಳು ನಡೆದಿರುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
5
ನಿರಾಣಿ ಹಣಮಂತ್ ರುದ್ರಪ್ಪ
15.07.2024
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ವರದಿಯನ್ನು ಕೂಡಲೇ ಜಾರಿಗೊಳಿಸಿ ನ್ಯಾಯ ಒದಗಿಸುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಯವರಿAದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
6
ಸಿ.ಎನ್. ಮಂಜೇಗೌಡ
15.07.2024
ಕನಕಪುರ ತಾಲ್ಲೂಕು ಹೆಗ್ಗನೂರು ದೊಡ್ಡಿ ಗ್ರಾಮದಲ್ಲಿ ಪಶುವೈದ್ಯಾಧಿಕಾರಿಗಳು ಅವಧಿ ಮೀರಿದ ಜಂತುಹುಳು ಔಷಧಿಯನ್ನು ನೀಡಿದ ಪರಿಣಾಮ ಕುರಿಗಳು ಸಾವನ್ನಪ್ಪಿದ್ದು, ರೈತನಿಗೆ ಪರಿಹಾರ ಒದಗಿಸುವ ಬಗ್ಗೆ
ದಿನಾಂಕ:19.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
7
ಎಸ್.ಎಲ್. ಭೋಜೇಗೌಡ
16.07.2024
ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
8
ಕುಶಾಲಪ್ಪ ಎಂ.ಪಿ.(ಸುಜಾ)
16.07.2024
ಕೊಡಗು ಜಿಲ್ಲೆಯ 67 ಗ್ರಾಮಗಳ ನೂರಾರು ಸರ್ವೆ ನಂಬರ್ ಜಾಗವನ್ನು ಗುರುತಿಸಲಾಗಿದ್ದು ಸದರಿ ಪ್ರದೇಶವನ್ನು ಮೀಸಲು ಅರಣ್ಯ ಮಾಡುವ ಪ್ರಸ್ತಾವನೆಯನ್ನು ಹಿಂಪಡೆಯುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
9
ಗೋವಿಂದರಾಜು
16.07.2024
ಅಂಗವಿಕಲರ ಕಲ್ಯಾಣ ಇಲಾಖೆ ವತಿಯಿಂದ ವಿಶೇಷ ಚೇತನರಿಗಾಗಿ ನೀಡಲಾಗುವ ದ್ವಿಚಕ್ರವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಛೇರಿಯಲ್ಲಿ ನೋಂದಣಿ ಮಾಡಿಸಲು ಸಾಧ್ಯವಾಗದೇ ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ
ಉತ್ತರಿಸಲಾಗಿದೆ
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಉತ್ತರಿಸಿದರು
10
ಶರವಣ ಟಿ.ಎ
16.07.2024
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಭಣಗೊಳ್ಳದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರ ತಂಡ ಸಮೀಕ್ಷೆ ನಡೆಸಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಸಮೀಕ್ಷೆಯ ಉದ್ದೇಶವಾಗಿದ್ದು, ಸಮೀಕ್ಷೆ ನಡೆಸದೆ ಹಣದ ಅವ್ಯವಹಾರವಾಗಿರುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
11
ಚಿದಾನಂದ್ ಎಂ. ಗೌಡ +
ಛಲವಾದಿ ಟಿ. ನಾರಾಯಣಸ್ವಾಮಿ
16.07.2024
ಕ್ರೈಸ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಸರ್ಕಾರ ರೂಪಿಸಿರುವ 50:50 ನಿಯಮವನ್ನು ಸಡಿಲಿಸಿ ಅರ್ಹ ಪ್ರತಿಭಾವಂತ ಮಕ್ಕಳಿಗೆ ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣ ನೀಡುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12
ಎನ್. ರವಿಕುಮಾರ್
16.07.2024
ಸೇಡಂ ಪುರಸಭೆಯಲ್ಲಿ ಕಿರಿಯ ಇಂಜಿನಿಯರ್ ಆಗಿದ್ದ ಅಶೋಕ್ ಪುಟಪಾಕ್ ಅವರು ಆರು ತಿಂಗಳ ಹಿಂದೆ ಮೃತಪಟ್ಟಿದ್ದು, ನಗರಾಭಿವೃದ್ಧಿ ಇಲಾಖೆಯವರು ಸದರಿಯವರನ್ನು ಮಡಿಕೇರಿ ನಗರಸಭೆಗೆ ವರ್ಗಾವಣೆ ಮಾಡಿರುವುದಾಗಿ ಆದೇಶ ಹೊರಡಿಸಿರುವ ಬಗ್ಗೆ
ಉತ್ತರಿಸಲಾಗಿದೆ
ಮಾನ್ಯ ಪೌರಾಡಳಿತ ಹಾಗೂ ಹಜ್ ಸಚಿವರು ಉತ್ತರಿಸಿದರು.
13
ಶಶೀಲ್ ಜಿ. ನಮೋಶಿ
16.07.2024
ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲು ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ಆರೋಗ್ಯ ನಿರೀಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ
ದಿನಾಂಕ:19.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ಹೇಮಲತಾ ನಾಯಕ್
16.07.2024
ಕೊಪ್ಪಳ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸಮರ್ಪಕವಾಗಿರದ ಕಾರಣ ಕರಡಿ ಹಾವಳಿಯಿಂದಾಗಿ ಸಾರ್ವಜನಿಕರು ಹಾಗೂ ಬೆಳೆ ಹಾನಿಗಳಿಂದ ರೈತರು ಕಂಗಲಾಗಿರುವ ಬಗ್ಗೆ
ದಿನಾಂಕ:19.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಐವನ್ ಡಿ’ ಸೋಜಾ
16.07.2024
ಮಾತೃ ಭಾಷೆ ಕೊಂಕಣಿ ಎಂಬ ಕಾರಣದಿಂದ ಕಾಸರಗೋಡಿನ ಕನ್ನಡ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ನಿಷೇಧ ಮಾಡಿರುವ ಬಗ್ಗೆ
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16
ಸಿ.ಟಿ. ರವಿ
18.07.2024
ಮುಖ್ಯ ಶಿಕ್ಷಕರ ಬಡ್ತಿ, ಪ್ರೌಢಶಾಲಾ ಶಿಕ್ಷಕರ ಬಡ್ತಿ, ಸೇವಾ ಜೇಷ್ಠತೆಯಂತಹ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ಬಗ್ಗೆ
ಮುಖ್ಯ ಶಿಕ್ಷಕರ ಬಡ್ತಿ, ಪ್ರೌಢಶಾಲಾ ಶಿಕ್ಷಕರ ಬಡ್ತಿ, ಸೇವಾ ಜೇಷ್ಠತೆಯಂತಹ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡುವ ಬಗ್ಗೆ
17
ಮಂಜುನಾಥ್ ಭಂಡಾರಿ
18.07.2024
ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಿತದೃಷ್ಠಿಯಿಂದ ಕಾನೂನು ತೊಡಕುಗಳನ್ನು ನಿವಾರಿಸಿ ಮೀಸಲಾತಿ ಪ್ರಕಟಿಸುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪೌರಾಡಳಿತ ಹಾಗೂ ಹಜ್ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
18
ಯು.ಬಿ. ವೆಂಕಟೇಶ್
18.07.2024
ರಾಜ್ಯದಲ್ಲಿ ಭೀಕರ ಬರದಿಂದ ತೊಂದರೆಗೀಡಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಎಸ್.ವ್ಹಿ. ಸಂಕನೂರ
18.07.2024
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರ ಬಳಿ ಇರುವ ರಾಷ್ಟಿಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಸಂಭವಿಸಿ ಮೃತರಾದವರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20
ಶಾಂತಾರಾಮ್ ಬುಡ್ನ ಸಿದ್ದಿ
18.07.2024
ಅಂಕೋಲಾದಿಂದ ಕಾರವಾರವರೆಗಿನ 1500 ಎಕರೆ ಪ್ರದೇಶದಲ್ಲಿ ಹಸಿರುವ ನಿರ್ಮಾಣ ಯೋಜನೆಯನ್ನು ಜಾರಿಗೆ ತರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಉಮಾಶ್ರೀ
18.07.2024
ರಾಜ್ಯದಲ್ಲಿ ಜವಳಿ ಉದ್ಯಮದ ಕುಸಿತದಿಂದಾಗಿ ನೇಕಾರರ ಕುಟುಂಬ ಸಂಕಷ್ಟದಲ್ಲಿದ್ದು, ಅವರಿಗೆ ನೆರವು ನೀಡುವ ಬಗ್ಗೆ
ದಿನಾಂಕ:19.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
22
ಶಶೀಲ್ ಜಿ. ನಮೋಶಿ
18.07.2024
ಯಾದಗಿರಿ ನಗರ ವ್ಯಾಪ್ತಿಯ ಶ್ರೀ ರಾಜಕೋಟೆ ವೀರಣ್ಣ ದೇವಾಲಯದ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನ ಬಿಡುಗಡೆ ಮಾಡುವ ಬಗ್ಗೆ
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23
ಪಿ.ಹೆಚ್. ಪೂಜಾರ್
18.07.2024
ಬಾಗಲಕೋಟೆ ಜಿಲ್ಲೆಯಲ್ಲಿ ರಾಜ್ಯದ ಏಕಮಾತ್ರ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ದುರ್ಬಲಗೊಳಿಸುವ ಯತ್ನಗಳ ವರದಿಗಳನ್ನು ಮಾರ್ಪಡಿಸಿ, ಪುನರ್ ರಚಿಸುವ ಬಗ್ಗೆ
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಗೋವಿಂದರಾಜು
18.07.2024
ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನಲ್ಲಿ ಹಾನಬಾಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಪ್ರತಿನಿತ್ಯ 3 ಅವಧಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳ ನೇಮಕ ಅವರುಗಳ ವಾಸ್ತವ್ಯಕ್ಕೆ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ಹೆಚ್.ಎಸ್. ಗೋಪಿನಾಥ್
18.07.2024
ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಫ್ಲೆಕ್ಸ್ ಬ್ಯಾನರ್ ಹಾವಳಿ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ಡಾ: ಧನಂಜಯ ಸರ್ಜಿ
19.07.2024
ಕೇಂದ್ರ ಹಾಗೂ ಕೆ.ಪಿ.ಎಸ್.ಸಿ.ಯು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕದಂದು ನಿಗದಿಯಾಗುವುದರಿಂದ ಪ್ರತಿಭಾನ್ವಿತ ಪದವೀಧರ ನಿರುದ್ಯೋಗಿಗಳು ಅವಕಾಶದಿಂದ ವಂಚಿತರಾಗುತ್ತಿರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
27
ನಿರಾಣಿ ಹಣಮಂತ್ ರುದ್ರಪ್ಪ
19.07.2024
ಬಾಗಲಕೋಟೆ ಜಿಲ್ಲೆಯಲ್ಲಿ ಕಟ್ಟದ ಕಾರ್ಮಿಕ ಫಲಾನುಭವಿಗಳ ಧನಸಹಾಯ ಹಣವನ್ನು ಶ್ರೀ ದ್ಯಾವಪ್ಪ ತಳವಾರ ಎಂಬುವವರು ಇತರೆ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದು, ಅವರ ಮೇಲೆ ಕ್ರಮಕೈಗೊಳ್ಳುವ ಬಗ್ಗೆ
ಮಾನ್ಯ ಕಾರ್ಮಿಕ ಸಚಿವರು ಕಾಲಾವಕಾಶ ಕೋರಿದರು.
28
ಕೇಶವ ಪ್ರಸಾದ್ ಎಸ್
19.07.2024
ಆರೋಗ್ಯ ಇಲಾಖೆಯಲ್ಲಿ ಖಾಲಿಯಿರುವ ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
29
ಪ್ರಕಾಶ್ ಕೆ. ರಾಥೋಡ್
19.07.2024
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನಲ್ಲಿ ಜಿಲ್ಲೆಯಲ್ಲಿಯೇ 2ನೇ ಅತಿದೊಡ್ಡ ಅರೇಶಂಕರ ಕೆರೆಯ ಜೀರ್ಣೋದ್ದಾರದ ಅಭಿವೃದ್ಧಿಗೆ ಯೋಜನೆ ರೂಪಿಸುವ ಬಗ್ಗೆ
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರಿಸಿದರು.
30
ಕುಶಾಲಪ್ಪ ಎಂ.ಪಿ. (ಸುಜಾ)
19.07.2024
ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿರುವ ಅಗಸ್ತ್ಯ ಲಿಂಗೇಶ್ವರ ಲಿಂಗಕ್ಕೆ ಮುಕ್ತಿ ದೊರಕಿಸುವ ಬಗ್ಗೆ
ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು
31
ಕೆ.ಎಸ್. ನವೀನ್
19.07.2024
ರಾಜ್ಯದಲ್ಲಿ ರೈತರಿಗೆ ಬೇಕಾದ ರಸಗೊಬ್ಬರ ಸರಿಯಾದ ಸಮಯದಲ್ಲಿ ಪೂರೈಕೆಯಾಗುತ್ತಿಲ್ಲದಿರುವ ಬಗ್ಗೆ
ಮಾನ್ಯ ಕೃಷಿ ಸಚಿವರು ಉತ್ತರಿಸಿದರು
32
ವೈ.ಎಂ. ಸತೀಶ್
19.07.2024
ಬಳ್ಳಾರಿ ಜಿಲ್ಲೆಯಲ್ಲಿರುವ ರಾಬಕೋವಿ ಹಾಲು ಒಕ್ಕೂಟಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಬಗ್ಗೆ
ಮಾನ್ಯ ಸಹಕಾರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
33
ಬಿ.ಕೆ. ಹರಿಪ್ರಸಾದ್
19.07.2024
ಕರಾವಳಿ ಭಾಗದಲ್ಲಿರುವ “ಮನ್ಸ” ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಪ್ರಸ್ತಾವನೆ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
34
ಐವನ್ ಡಿ’ಸೋಜಾ
19.07.2024
ಕೇಂದ್ರ ಸಾರಿಗೆ ಇಲಾಖೆಯ ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಆರ್‌ಎಸ್ ಎಂಬ ಅವೈಜ್ಞಾನಿಕ ಸಾಧನವನ್ನು ಅಳವಡಿಸಲು ಆದೇಶ ಹೊರಡಿಸಿದ್ದು, ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರಿಂದ ಎಫ್‌ಸಿ ಮಾಡುವ ಸಂದರ್ಭದಲ್ಲಿ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದರಿಂದ ತೊಂದರೆಯುಂಟಾಗಿರುವ ಬಗ್ಗೆ
ದಿನಾಂಕ:22.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
35
ಹೇಮಲತಾ ನಾಯಕ್
19.07.2024
ರಾಜ್ಯದ ಹೆಣ್ಣು ಮಕ್ಕಳ ಹಿತದೃಷ್ಠಿಯಿಂದ ಶುಚಿ ಯೋಜನೆಯನ್ನು ಮರುಜಾರಿಗೆ ತರುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
36
ಡಾ: ಯತೀಂದ್ರ ಎಸ್
22.07.2024
ಪಶ್ಚಿಮ ಘಟ್ಟಗಳು ಸೇರಿದಂತೆ ರಾಜ್ಯದಲ್ಲಿ ರಾಷ್ಟಿಯ ಹೆದ್ದಾರಿಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸುತ್ತಿರುವುದರಿಂದ ಭೂಕುಸಿತ, ಪ್ರವಾಹ ಮತ್ತು ನೈಸರ್ಗಿಕ ವಿಕೋಪಗಳು ಹೆಚ್ಚಾಗುತ್ತಿರುವ ಬಗ್ಗೆ
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
37
ಸಿ.ಟಿ. ರವಿ
22.07.2024
ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯ ಅರ್ಚಕರಿಗೆ ವೇತನ ನಿಗದಿಪಡಿಸಿ ಪ್ರತಿ ತಿಂಗಳು ಕಾಲಮಿತಿಯೊಳಗೆ ವೇತನ ಪಾವತಿಸುವ ಬಗ್ಗೆ
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
38
ಶರವಣ ಟಿ.ಎ
22.07.2024
ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳದ ಹಿನ್ನೆಲೆಯಲ್ಲಿ 108 ಅಂಬುಲೆನ್ಸ್ಗೆ 7 ವರ್ಷವಾದರೂ ಹೊಸ ಟೆಂಡರ್ ಕರೆಯದೆ ಇರುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ಶಶೀಲ್ ಜಿ. ನಮೋಶಿ
22.07.2024
ಕಲಬುರಗಿ ಜಿಲ್ಲೆಯ ಆರ್‌ಎಮ್‌ಎಸ್‌ಎ ಪ್ರೌಢ ಶಾಲೆ ಸಿಬ್ಬಂದಿಗಳಿಗೆ 4-5 ತಿಂಗಳುಗಳಿಂದ ವೇತನ ಪಾವತಿಸದಿರುವ ಬಗ್ಗೆ
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
40
ಉಮಾಶ್ರೀ
22.07.2024
ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿದ್ದು, ಈ ಕೃತ್ಯದಲ್ಲಿ ಭಾಗಿಯಾದ ದುಷ್ಟರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
41
ಡಾ: ಎಂ.ಜಿ. ಮುಳೆ
22.07.2024
ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ಕಾಮಗಾರಿ ಅಭಿವೃದ್ಧಿಗೆ ಹಾಗೂ ಪ್ರವಾಸಿ ತಾಣವಾಗಿಸಲು ಮೂಲ ಸೌಕರ್ಯ ಒದಗಿಸಲು ಅನುದಾನ ಬಿಡುಗಡೆ ಮಾಡುವ ಬಗ್ಗೆ
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
42
ಎಂ.ಎಲ್. ಅನಿಲ್ ಕುಮಾರ್
22.07.2024
2022-23ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಕಾನೂನು ಪದವಿ ವಿದ್ಯಾರ್ಥಿಗಳ 2ನೇ ವರ್ಷದ ಪರೀಕ್ಷೆಯ ಫಲಿತಾಂಶ ಪ್ರಕಟಿಸದೆ ತಡೆಹಿಡಿದಿರುವುದರಿಂದ ಕೂಡಲೇ ಪ್ರಕಟಿಸುವ ಬಗ್ಗೆ
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ಡಾ: ಧನಂಜಯ ಸರ್ಜಿ
23.07.2024
ರಾವಳಿ ಮತ್ತು ಮಲೆನಾಡಿನಲ್ಲಿ ಅತೀ ವೃಷ್ಟಿಯಿಂದ ಆಗುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
44
ಕೆ.ಎ. ತಿಪ್ಪೇಸ್ವಾಮಿ
23.07.2024
ಕೆಟಿಪಿಪಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಹ್ಯಾಬಿಟೆಟ್ ಕೇಂದ್ರ ರೂ.400 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳನ್ನು ಕೈಗೊಂಡಿರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು
45
ಹೇಮಲತಾ ನಾಯಕ್
23.07.2024
ಸಹಕಾರ ಮಾರಾಟ ಮಹಾಮಂಡಳ ನಿಯಮಿತ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿವೃತ್ತ ಅಧಿಕಾರಿ ಕೆ.ಎಂ. ಆಶಾ ಅವರನ್ನು ನೇಮಿಸಿರುವ ಬಗ್ಗೆ
ದಿನಾಂಕ:25.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಹಕಾರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು.
46
ಪಿ.ಹೆಚ್. ಪೂಜಾರ್
23.07.2024
ಪತ್ರಿಕೋದ್ಯಮ ವಿಷಯದಲ್ಲಿ ಖಾಯಂ ಆಗಿ ಸ್ನಾತಕೋತ್ತರ ಪದವಿ ಪಡೆದು ಸ್ಥಳೀಯ ಜಿಲ್ಲಾ ಮಟ್ಟದ ಕನ್ನಡ ದಿನಪತ್ರಿಕೆ ಆರಂಭಿಸಿರುವ ಸಂಪಾದಕರಿಗೆ ಪ್ರತಿ ತಿಂಗಳು ಎರಡು ಪುಟ ಜಾಹೀರಾತು ವ್ಯವಸ್ಥೆ ಮಾಡುವ ಬಗ್ಗೆ
ದಿನಾಂಕ:25.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು
47
ಡಿ.ಎಸ್. ಅರುಣ್
23.07.2024
ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿರುವ ರೇಷ್ಮೆ ಇಲಾಖೆಗೆ ಮರುಜೀವ ನೀಡುವ ಬಗ್ಗೆ
ದಿನಾಂಕ:25.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು
48
ಪ್ರಕಾಶ್ ಕೆ. ರಾಥೋಡ್
23.07.2024
ಶಿವಮೊಗ್ಗ ನಗರದಲ್ಲಿ ಕೆಎಸ್‌ಸಿಎ ವತಿಯಿಂದ ನಿರ್ಮಾಣಗೊಂಡಿರುವ ಕ್ರಿಕೆಟ್ ಕ್ರೀಡಾಂಗಣಕ್ಕೆ ಮಳೆಯಿಂದಾಗಿ ಪಕ್ಕದಲ್ಲಿರುವ ಕೆರೆ ಹಾಗೂ ಚರಂಡಿಗಳಿಗೆ ನೀರು ನುಗ್ಗಿ ಕ್ರೀಡೆಗೆ ತೊಂದರೆ ಉಂಟಾಗುತ್ತಿರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು.
49
ಎನ್. ರವಿಕುಮಾರ್
23.07.2024
ರಾಯಚೂರು ಜಿಲ್ಲೆಯಲ್ಲಿ ದರ್ವೇಶ್ ಗ್ರೂಪ್ ಆಫ್ ಕಂಪನಿ ಎಂಬ ಸಂಸ್ಥೆಯು ಹೂಡಿಕೆದಾರರಿಗೆ ಅಧಿಕ ಬಡ್ಡಿ ನೀಡುವುದಾಗಿ ಹೇಳಿ ಅವರಿಂದ ಡಿಪಾಸಿಟ್ ರೂಪದಲ್ಲಿ ಹಣ ಪಡೆದು ವಂಚಿಸಿರುವ ಬಗ್ಗೆ
ದಿನಾಂಕ:25.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು.
50
ಶಾಂತಾರಾಮ್ ಬುಡ್ನ ಸಿದ್ದಿ
23.07.2024
ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ವಿವಿಧ ವಸತಿ ಯೋಜನೆಯಡಿ ಮಂಜೂರಾದ ಮನೆಗಳು ನಿರ್ಮಾಣ ಹಂತದಲ್ಲಿರುವ ಬಿಲ್ ಪಾವತಿ ಬಾಕಿ ಇರುವ ಬಗ್ಗೆ
ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕಂದಾಯ ಸಚಿವರು ತಿಳಿಸಿದರು
51
ಟಿ.ಎನ್. ಜವರಾಯಿ ಗೌಡ
23.07.2024
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸಮೀಪವೇ ರ‍್ಯಾಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಜರೂರಾಗಿ ಕೇಂದ್ರದಿಂದ ಅನುಮೋದನೆ ಪಡೆಯುವ ಬಗ್ಗೆ
ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಉತ್ತರಿಸಿದರು.
52
ಕೇಶವ ಪ್ರಸಾದ್ ಎಸ್
24.07.2024
ಗುಮ್ಮಟ ನಗರಿಯಲ್ಲಿ ರಿಮ್ಜಿಮ್ ಪಾನ್ ಹಾವಳಿಯಿಂದ ಯುವಕರ ಜೀವನ ಹಾಳಾಗಿರುವ ಬಗ್ಗೆ
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
53
ಸಿ.ಟಿ. ರವಿ
24.07.2024
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಲಶೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಸಾವಿರಾರು ಎಕರೆ ಜಮೀನನ್ನು ನ್ಯಾಯಾಲಯವು ಅರಣ್ಯ ಭೂಮಿ ಎಂದು ತೀರ್ಪು ನೀಡಿರುವ ಹಿನ್ನಲೆಯಲ್ಲಿ ಸಾಗುವಳಿದಾರರಿಗೆ ರ‍್ಯಾಯ ಜಮೀನು ನೀಡುವ ಬಗ್ಗೆ
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
54
ಎಸ್.ಎಲ್. ಭೋಜೇಗೌಡ
24.07.2024
ಬೆಳೆ ವಿಮೆ ನೋಂದಣಿ ಸಮಸ್ಯೆ ತ್ವರಿತ ಗತಿಯಲ್ಲಿ ಸರಿಪಡಿಸಿ ರೈತರ ಬೆಳೆ ವಿಮಾ ನೋಂದಣಿಗೆ ಅನುಕೂಲ ಮಾಡಿಕೊಡುವ ಬಗ್ಗೆ
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
55
ಮಂಜುನಾಥ್ ಭಂಡಾರಿ
24.07.2024
ಕುAದಾಪುರ, ಕಾರ್ಕಳ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜನರ ಹಿತದೃಷ್ಠಿಯಿಂದ ಸರ್ವೆ ನಡೆಸಿ ಅಗತ್ಯವಾಗಿ ಸಂಪರ್ಕ ಸೇತುವೆಯನ್ನು ನಿರ್ಮಿಸುವ ಬಗ್ಗೆ
ಮಾನ್ಯ ಲೋಕೋಪಯೋಗಿ ಸಚಿವರು ಉತ್ತರಿಸಿದರು.
56
ಪುಟ್ಟಣ್ಣ
24.07.2024
2024-25ನೇ ಸಾಲಿನ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಿಷಯಗಳ ಉಪನ್ಯಾಸಕರನ್ನು ಹೆಚ್ಚುವರಿ ಎಂದು ಗುರುತಿಸಿ ತಾತ್ಕಾಲಿಕ ಪಟ್ಟಿ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವ ಬಗ್ಗೆ
ದಿನಾಂಕ:25.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
57
ಭಾರತಿ ಶೆಟ್ಟಿ
24.07.2024
ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗದಿರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
58
ಕುಶಾಲಪ್ಪ ಎಂ.ಪಿ. (ಸುಜಾ)
24.07.2024
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಅಪಾರ ನಷ್ಟವುಂಟಾಗಿದ್ದು ಬೆಳೆಗಾರರಿಗೆ ಪರಿಹಾರ ಹಾಗೂ ಮುಂಜಾಗ್ರತ ಕ್ರಮ ಕೈಗೊಳ್ಳುವ ಬಗ್ಗೆ
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು
59
ಡಾ: ತಳವಾರ ಸಾಬಣ್ಣ
24.07.2024
ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ತಳವಾ ಜಾತಿಯ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪಡೆಯಲು ಆಗುತ್ತಿರುವ ತೊಂದರೆಯ ಬಗ್ಗೆ
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
60
ರಾಮೋಜಿಗೌಡ
24.07.2024
ಹಿಂಬಡ್ತಿಗೊಳಗಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಆಯಾ ಪದವಿಯನ್ನು ಪರಿಗಣಿಸಿ ಉಪ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪದನಾಮೀಕರಣ ಮಾಡಿ ಶಿಕ್ಷಕರಿಗೆ ಅನುಕೂಲ ಕಲ್ಪಿಸುವ ಬಗ್ಗೆ
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
61
ಯು.ಬಿ. ವೆಂಕಟೇಶ್
24.07.2024
ಕಡೂರು ತಾಲ್ಲೂಕಿನ ಅಜ್ಜಂಪುರ ವ್ಯಾಪ್ತಿಯ ಕಲ್ಕೆರೆ ಗ್ರಾಮ ಪಂಚಾಯತಿಯಲ್ಲಿ ಬೆಳೆ ನಷ್ಟ ಪರಿಹಾರ ಹಣವನ್ನು ಖಾತೆದಾರರಿಗೆ ಪಾವತಿಸದೆ ಇತರರಿಗೆ ಪಾವತಿಸಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ಕಾನೂನು ರೀತ್ಯಾ ಕ್ರಮ ಜರುಗಿಸುವ ಬಗ್ಗೆ
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು
62
ಐವನ್ ಡಿ’ಸೋಜಾ
24.07.2024
ದಕ್ಷಿಣ ಕನ್ನಡ/ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಆಸುಪಾಸಿನ ಅಡಿಕೆ ಕೃಷಿಕರಿಗೆ ಕೊಳೆರೋಗ ಭೀತಿ ಎದುರಾಗಿರುವ ಬಗ್ಗೆ
ದಿನಾಂಕ:25.07.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru