154ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ
ಕ್ರ.ಸಂ
ಮಾನ್ಯ ಸದಸ್ಯರ ಹೆಸರು
ಶ್ರೀಮತಿ/ಶ್ರೀಯುತ
ಸದನದಲ್ಲಿ ಚರ್ಚಿಸಿದ ದಿನಾಂಕ
ವಿಷಯ
ಮಂಡಿಸಿದ ದಿನಾಂಕ
ಷರಾ
ಉತ್ತರ
1
ಎಸ್.ವ್ಹಿ. ಸಂಕನೂರ
09.12.2024
‘ಮೊಟ್ಟೆ ಭಾಗ್ಯ’ ಯೋಜನೆಯಿಂದ ಶಿಕ್ಷಕರಿಗೆ ಆರ್ಥಿಕ ಸಮಸ್ಯೆ ಉಂಟಾಗಿರುವ ಕುರಿತು.
ದಿ: 13.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು.
2
ಎಂ. ನಾಗರಾಜು
09.12.2024
ಶಾಸಕರ ನಿಧಿ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲದ ಹಾಗೂ ಪ್ರಗತಿ ಹಂತ ತಿಳಿಯಲು ಪೋರ್ಟಲ್ ರಚಿಸುವ ಬಗ್ಗೆ.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
3
ನಿರಾಣಿ ಹಣಮಂತ ರುದ್ರಪ್ಪ+ ಹೇಮಲತಾ ನಾಯಕ
09.12.2024
ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಯ ಬಗ್ಗೆ.
ಮಾನ್ಯ ಉಪಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
4
ಸಿ.ಟಿ. ರವಿ
ಡಿ. ಎಸ್. ಅರುಣ್
ಎನ್. ರವಿಕುಮಾರ್
09.12.2024
ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಮಾಣ ದಿನೇ-ದಿನೇ ಹೆಚ್ಚುತ್ತಿರುವ ಕುರಿತು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ನಿಯಮ 330ರ ಅಡಿಯಲ್ಲಿ ಚರ್ಚೆಗೆ ತೆಗೆದುಕೊಳ್ಳುವುದಾಗಿ ಮಾನ್ಯ ಸಭಾಪತಿಯವರು ಪ್ರಕಟಿಸಿದರು.
5
ಡಾ: ತಳವಾರ್ ಸಾಬಣ್ಣ
09.12.2024
ತೊಗರಿ ಬೆಳೆಗೆ ಬೇರು ಕೊಳೆ ರೋಗ ಮತ್ತು ಮಚ್ಚೆ ರೋಗ ಹಾಗೂ ಖಾಸಗಿಯವರು ಕಳಪೆ ತೊಗರಿ ಬೀಜ ಮಾರಾಟ ಮಾಡುತ್ತಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿರುವ ಕುರಿತು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕೃಷಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
6
ನವೀನ್. ಕೆ. ಎಸ್
09.12.2024
ಅರಣ್ಯಾಧಿಕಾರಿಗಳ ಭ್ರಷ್ಟಾಚಾರ ಹಾಗೂ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ಬಗ್ಗೆ.
ಮಾನ್ಯ ಅರಣ್ಯ, ಜೀವಿಶಾಸನ ಮತ್ತು ಪರಿಸರ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
7
ಮಂಜುನಾಥ್ ಭಂಡಾರಿ
09.12.2024
ಜಲಜೀವನ್ ಮಿಷನ್ ಯೋಜೆಯಡಿಯಲ್ಲಿ ಕಾಮಗಾರಿಗಳನ್ನು ಪುನರಾರಂಭಿಸಲು ಕ್ರಮಕೈಗೊಳ್ಳುವ ಕುರಿತು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು.
8
ಬಿ.ಕೆ. ಹರಿಪ್ರಸಾದ್
09.12.2024
ಬಳ್ಳಾರಿ ನಗರದಲ್ಲಿ ನಿರ್ಮಿಸಿರುವ ಸಾಂಸ್ಕೃತಿಕ ಸಮುಚ್ಚಯಕ್ಕೆ ಶ್ರೀ ಎಂ.ಪಿ ಪ್ರಕಾಶ್‌ರವರ ಹೆಸರನ್ನು ನಾಮಕರಣ ಮಾಡುವ ಬಗ್ಗೆ.
ದಿ: 13.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು.
9
ಪಿ. ಹೆಚ್. ಪೂಜಾರ್
09.12.2024
ಮಾಜಿ ಸೈನಿಕರುಗಳ ಹಲವು ಬೇಡಿಕೆಗಳನ್ನು ಈಡೇರಿಸುವುದರ ಜೊತೆಗೆ ಶೇ.50 ರಷ್ಟು ಕಂದಾಯ ರಿಯಾಯಿತಿ ನೀಡುವ ಬಗ್ಗೆ.
ದಿ: 13.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಸನ್ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
10
ಐವನ್ ಡಿ’ ಸೋಜಾ
09.12.2024
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ 200 ನೌಕರರಿಗೆ 4 ವರ್ಷಗಳಿಂದ ನಿವೃತ್ತಿ ವೇತನ ಮತ್ತು ಉಪದಾನ ನೀಡದಿರುವ ಬಗ್ಗೆ.
ದಿ: 13.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು.
11
ಮಂಜುನಾಥ ಭಂಡಾರಿ
12.12.2024
ನಂದಿಕೂರು - ಕಾಸರಗೋಡು ವಿದ್ಯುತ್ ಲೈನ್‌ಗೆ ಪರ್ಯಾಯ ಯೋಜನೆ ರೂಪಿಸುವ ಬಗ್ಗೆ.
ದಿ: 16.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಇಂಧನ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12
ಎಸ್.ವ್ಹಿ. ಸಂಕನೂರ
12.12.2024
ನಗರ ಪ್ರದೇಶಗಳಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳು, ಮಕ್ಕಳು ಹಾಗೂ ನಾಗರೀಕರ ಮೇಲೆ ದಾಳಿ ಮಾಡುತ್ತಿರುವ ಬಗ್ಗೆ.
ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
13
ಎಂ. ನಾಗರಾಜು
12.12.2024
ಮಳೆಗಾಲದಲ್ಲಿ ಪದೇ ಪದೇ ಪ್ರವಾಹಕ್ಕೊಳಗಾಗುವ ಗ್ರಾಮಗಳ ಸಂತ್ರಸ್ತರಿಗೆ ಪುನರ್ವಸತಿ ಕಾರ್ಯಕ್ರಮದ ಮೂಲಕ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ಬಗ್ಗೆ.
ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ಡಾ: ತಳವಾರ ಸಾಬಣ್ಣ
12.12.2024
2006ರ ಪೂರ್ವ ನೇಮಕವಾಗಿ, ತದನಂತರ ಅನುದಾನಕ್ಕೊಳಪಟ್ಟು, ಹಳೆ ಪಿಂಚಣಿ ಸೌಲಭ್ಯದಿಂದ ವಂಚಿತರಾದ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಪಿಂಚಣಿ ಸಮಸ್ಯೆಯ ಕುರಿತು.
ದಿ: 13.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15

ನಿರಾಣಿ ಹಣಮಂತ ರುದ್ರಪ್ಪ + ಡಾ: ಧನಂಜಯ ಸರ್ಜಿ

12.12.2024
ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2ಎ ಮೀಸಲಾತಿ ನೀಡುವ ಹಾಗೂ ಹೋರಾಟವನ್ನು ಹತ್ತಿಕ್ಕುವ ಕುರಿತು.
ಉತ್ತರಿಸಲಾಗಿದೆ
ಮಾನ್ಯ ಗೃಹ ಸಚಿವರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಯವರು ಉತ್ತರಿಸಿದರು “ಗದ್ದಲ”
16
ಬಿ.ಕೆ. ಹರಿಪ್ರಸಾದ್
12.12.2024
ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಆಯೋಗದ ಬದಲಾಗಿ “ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಆಯೋಗ” ಎಂಬ ಶೀರ್ಪಿಕೆಯಡಿ ಆಯೋಗ ರಚಿಸುವ ಬಗ್ಗೆ.
ಸಂಬಂಧಪಟ್ಟ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
17
ಹೇಮಲತಾ ನಾಯಕ
12.12.2024
ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ಬಗ್ಗೆ ಪ್ರಸ್ತಾಪಿಸಿದರು.
ದಿ:16.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರು ಉತ್ತರಿಸಿದರು
18
ಪಿ. ಹೆಚ್. ಪೂಜಾರ್
12.12.2024
ಬಾಗಲಕೋಟೆ ರಾಷ್ಟಿçÃಯ ಹೆದ್ದಾರಿ 367 ಶಿರೂರು ರೈಲ್ವೇ ಗೇಟ್ ಹತ್ತಿರ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆಯ ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಐವನ್ ಡಿ’ ಸೋಜಾ
12.12.2024
ಕರ್ನಾಟಕ ರಾಜ್ಯದಲ್ಲಿಯೂ ಇತರ ರಾಜ್ಯಗಳಂತೆ ಬ್ಯಾಟರಿ ಚಾಲಿತ ಆಟೋರಿಕ್ಷಾಗಳಿಗೆ ಪರವಾನಿಗೆ ಕಡ್ಡಾಯಗೊಳಿಸುವ ಬಗ್ಗೆ ಪ್ರಸ್ತಾಪಿಸಿದರು.
ದಿ: 13.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20
ಕೆ.ಎ. ತಿಪ್ಪೇಸ್ವಾಮಿ
12.12.2024
ಕೆ.ಎಂ.ಎಫ್‌ನ ಉತ್ಪನ್ನ ನಂದಿನಿ ಹಾಲು ಗುಣಮಟ್ಟದಲ್ಲಿ ವ್ಯವಸ್ಥಿತ ರೀತಿಯಲ್ಲಿ ಮಾರುಕಟ್ಟೆ ಸೌಲಭ್ಯವನ್ನು ಕಲ್ಪಿಸುವಂತೆ ಕೋರಿ ಪ್ರಸ್ತಾಪಿಸಿದರು.
ಉತ್ತರಿಸಲಾಗಿದೆ
ಮಾನ್ಯ ಸಹಕಾರ ಸಚಿವರು ಉತ್ತರಿಸಿದರು.
21
ಡಾ: ಧನಂಜಯ ಸರ್ಜಿ
13.12.2024
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸ್ನಾತಂಕೋತ್ತರ ಪದವಿ ಪ್ರವೇಶಾತಿ ನಂತರ ಶುಲ್ಕ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿರುವ ಬಗ್ಗೆ ಪ್ರಸ್ತಾಪಿಸಿದರು.
ದಿ: 19.12..2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
22
ಬಲ್ಕೀಸ್ ಬಾನು
13.12.2024
ರಾಜ್ಯದ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ವೈಜ್ಞಾನಿಕ ಸಂಶೋಧನೆ ನಡೆಸಲು ತಂಡವನ್ನು ರಚಿಸಿ, ಸುಪ್ರೀಂ ಕೋರ್ಟ್ಗೆ ಅಫಿಡೆವಿಟ್ ಸಲ್ಲಿಸುವ ಕುರಿತು.
ದಿ: 16.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23
ಕೇಶವ ಪ್ರಸಾದ್ .ಎಸ್
13.12.2024
ಕೃಷ್ಣಾ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯನ್ನು ಬೆಂಗಳೂರಿನಂದ ಆಲಮಟ್ಟಿಗೆ ಸ್ಥಳಾಂತರಿಸದೆ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿರುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿAದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಬಿ.ಕೆ. ಹರಿಪ್ರಸಾದ್
13.12.2024
01-04-2006ರ ನಂತರ ವೇತನಾನುದಾನಕ್ಕೆ ಒಳಪಟ್ಟ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ-ಬೋಧಕೇತರರಿಗೆ ಹಳೇ ಪಿಂಚಣಿ ಯೋಜನೆಯನ್ನು ಅನುಷ್ಥಾನಗೊಳಿಸುವ ಬಗ್ಗೆ ಪ್ರಸ್ತಾಪಿಸಿದರು
ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ರಾಮೋಜಿಗೌಡ
13.12.2024
ರಾಜ್ಯದ ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕೇಂದ್ರಿಯ ಪಠ್ಯಕ್ರಮ ಮಾದರಿಯಲ್ಲಿ ಗಣಿತ ಮತ್ತು ವಿಜ್ಞಾನವನ್ನು ಓಅಇಖಖಿ ಶಿಫಾರಸ್ಸಿನಂತೆ ಪರಿಷ್ಕರಿಸುವ ಕುರಿತು ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ಹೇಮಲತಾ ನಾಯಕ
13.12.2024
ಕೊಪ್ಪಳ ಜಿಲ್ಲೆ ಆಸ್ಪತ್ರೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಮೂಲಸೌಕರ್ಯಗಳನ್ನು ಬಲಪಡಿಸುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
27
ನಿರಾಣಿ ಹಣಮಂತ ರುದ್ರಪ್ಪ
13.12.2024
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಪ್ರಸ್ತಾಪಿಸಿದರು.
ದಿ: 16.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ಅರುಣ್ ಡಿ. ಎಸ್
13.12.2024
ರಾಜ್ಯ ಸಿವಿಲ್ ಸೇವೆ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಆದೇಶ ಹೊರಡಿಸಿದ್ದು, ವಿಳಂಬ ಮಾಡದೆ ಸದರಿ ಆದೇಶವನ್ನು ಜಾರಿಗೊಳಿಸುವ ಬಗ್ಗೆ
ಸನ್ಮಾನ್ಯ ಮುಖ್ಯಮಂತ್ರಿಗಳಿAದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
29
ಎಸ್.ವ್ಹಿ. ಸಂಕನೂರ
13.12.2024
ರಾಜ್ಯದ ವಿಶ್ವವಿದ್ಯಾಲಯಗಳು ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಕಳೆದ ಮೂರು ವರ್ಷಗಳಿಂದ ಅಂಕಪಟ್ಟಿ ನೀಡದಿರುವ ವಿತರಿಸದಿರುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
30
ಎನ್. ರವಿಕುಮಾರ್
13.12.2024
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಘೋಷಣೆ ಮಾಡಿರುವ ಎಲ್ಲಾ ಯೋಜನೆಗಳನ್ನು ಕೂಡಲೇ ಜಾರಿಗೆ ತರುವ ಕುರಿತು ಪ್ರಸ್ತಾಪಿಸಿದರು
ಉತ್ತರಿಸಲಾಗಿದೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಉತ್ತಿರಿಸಿದರು.
31
ಎಂ. ನಾಗರಾಜು
13.12.2024
ರಾಮದುರ್ಗ ತಾಲ್ಲೂಕಿನ ನೆರೆ ಸಂತ್ರಸ್ಥರಿಗೆ ನಿರ್ಮಿಸಲಾಗಿದ್ದ ನವಗ್ರಾಮಕ್ಕೊಂದು ಸ್ವಾಧೀನಪಡಿಸಿಕೊಂಡ ಜಮೀನುಗಳನ್ನು ಪಂಚಾಯ್ತಿಗೆ ಹಸ್ತಾಂತರಿಸದಿರುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
32
ಪಿ.ಹೆಚ್. ಪೂಜಾರ್
13.12.2024
ಯುಕೆಪಿ ಯೋಜನೆಯ ಭೂಸ್ವಾಧೀನಕ್ಕೆ ಸಂಬಂಧಿಸಿದ ನ್ಯಾಯಾಲಯ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಹೆಚ್ಚುವರಿಯಾಗಿ 6 ನ್ಯಾಯಾಲಯಗಳ ಸ್ಥಾಪನೆ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
33
ಐವನ್ ಡಿ’ ಸೋಜಾ
16.12.2024
ಕಂಬಳ ಕ್ರೀಡೆಗಳಿಗೆ 2024-25ನೇ ಸಾಲಿನಲ್ಲಿ ತಲಾ ರೂ. 5ಲಕ್ಷ ಸಹಾಯಧನ ನೀಡುವ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ನೀಡುವ ಬಗ್ಗೆ ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
34
ನಿರಾಣಿ ಹಣಮಂತ ರುದ್ರಪ್ಪ
16.12.2024
UUCMC ಸರ್ವರ್‌ನಿಂದಾಗಿ ವಿದ್ಯಾರ್ಥಿಗಳು ಪಾವತಿಸಿರುವ ಪರೀಕ್ಷಾ ಶುಲ್ಕವು ವಿಶ್ವವಿದ್ಯಾಲಯಕ್ಕೆ ಸಂದಾಯ ವಾಗದಿರುವುದರಿಮದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದು, ಈಗಾಗಲೇ ಭರ್ತಿ ಮಾಡಿದ ಅರ್ಜಿ ಮತ್ತು ಶುಲ್ಕವನ್ನು ಪರಿಗಣಿಸುವ ಬಗ್ಗೆ ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
35
ಮಂಜುನಾಥ ಭಂಡಾರಿ
16.12.2024
ಪೊಲೀಸ್ ಇಲಾಖೆಯ ವರ್ಗಾವಣೆಯಲ್ಲಿ ಪತಿ ಪತ್ನಿ ಪ್ರಕರಣಗಳಿಗೆ ಮುಕ್ತ ಅವಕಾಶ ನೀಡುವಂತೆ ಕುರಿತು ಪ್ರಸ್ತಾಪಿಸಿದರು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
36
ಡಾ: ತಳವಾರ ಸಾಬಣ್ಣ
16.12.2024
ಕಲಬುರಗಿ ಜಿಲ್ಲಾಸ್ಪತ್ರೆಗಳಲ್ಲಿ ರಕ್ತದ ಕೊರತೆ ನೀಗಿಸಲು ಸಂಘ-ಸಂಸ್ಥೆಗಳ ಸಹಕಾರದಿಂದ ಜನಜಾಗೃತಿ ಮೂಡಿಸಿ, ರಕ್ತದ ಸಂಗ್ರಹ ಹೆಚ್ಚಿಸಲು ಕ್ರಮಕೈಗೊಳ್ಳುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
37
ಶಶೀಲ್ ಜಿ. ನಮೋಶಿ
16.12.2024
1995ರ ನಂತರ ಪ್ರಾರಂಭವಾಗಿರುವ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವ ಬಗ್ಗೆ ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
38
ಪಿ. ಹೆಚ್. ಪೂಜಾರ
16.12.2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯಡಿಯಲ್ಲಿ ಬರುವ ಎಲ್ಲಾ ನಿಗಮಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ಎಂ. ನಾಗರಾಜು
16.12.2024
ಬೆಳಗಾವಿ ತಲ್ಲೂಕಿನ ಬಸ್ತವಾಡ ಗ್ರಾಮದಲ್ಲಿ ಪ್ರೌಢಶಾಲೆಯನ್ನು ಪ್ರಾರಂಭಿಸುವ ಕುರಿತು ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
40
ಬಿ.ಕೆ. ಹಿರಿಪ್ರಸಾದ್
16.12.2024
ಸಾರ್ವತ್ರಿಕ ಆರೋಗ್ಯ ರಕ್ಷಣೆ ಸಲುವಾಗಿ ಆರೋಗ್ಯ ವಿಮೆಯ ಬಗ್ಗೆ ಅಧ್ಯಯನ ಸೇರಿದಂತೆ ಆರೋಗ್ಯ ಹಕ್ಕು ಕಾಯ್ದೆ ಜಾರಿಗೊಳಿಸುವ ಕುರಿತು ಹಲವು ಸಂಘಟನೆಗಳ ಹಕ್ಕೊತ್ತಾಯದ ಬಗ್ಗೆ ಪ್ರಸ್ತಾಪಿಸಿದರು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
41
ಉಮಾಶ್ರೀ
16.12.2024
ಆಹಾರ ಸುರಕ್ಷತಾ ಪ್ರಾಧಿಕಾರದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಕೆ.ಸಿ.ಎಸ್.ಆರ್ ನಿಯಮಗಳ ರೀತ್ಯಾ ನೇಮಕಾತಿ ಪ್ರಕ್ರಿಯೆ ರೀತ್ಯಾ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಪ್ರಸ್ತಾಪಿಸಿದರು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
42
ಸಿ.ಟಿ. ರವಿ
16.12.2024
ನ್ಯಾ ಸದಾಶಿವ ಆಯೋಗದ ವರದಿಯನ್ನು ಆಂಗೀಕರಿಸಿ, ಒಳ ಮೀಸಲು ಜಾರಿಗೆ ತರಲು ಕ್ರಮಕೈಗೊಳ್ಳುವ ಕುರಿತು ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಸನ್ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ಕೇಶವ ಪ್ರಸಾದ್. ಎನ್
17.12.2024
ಬೆಳಗಾವಿ ಜಿಲ್ಲೆಯ ಖಾನಾಪುರ ತಲ್ಲೂಕಿನಲ್ಲಿ ವಾಸಿಸುತ್ತಿರುವ ಜನರು ಮೂಲಭೂತ ಸೌಕರ್ಯದಿಂದ ವಂಚಿತರಾಗಿರುವ ಕುರಿತು ಪ್ರಸ್ತಾಪಿಸಿದರು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
44
ಕುಶಾಲಪ್ಪ ಎಂ.ಪಿ. (ಸುಜಾ)
17.12.2024
ಕೊಡಗು ಜಿಲ್ಲೆಯ ವಿವಿಧ ಪಂಚಾಯಿತಿ ವ್ಯಾಪ್ತಿಯ ಜಾಗಗಳನ್ನು ಮೀಸಲು ಅರಣ್ಯ ಪ್ರದೇಶವೆಂದು ಆದೇಶ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯುವಂತೆ ಕೋರಿ
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
45
ಡಾ|| ಧನಂಜಯ ಸರ್ಜಿ
ಹೆಚ್.ಎಸ್. ಗೋಪಿನಾಥ್
ಎಂ. ನಾಗರಾಜು
17.12.2024
ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
46
ಬಿ.ಕೆ. ಹರಿಪ್ರಸಾದ್
17.12.2024
ಬೆಳ್ತಂಗಡಿ ತಾಲ್ಲೂಕಿನ ಬಂಜಾರ ಮಲೆಕುಡಿಯು ಕಾಲೋನಿಯಲ್ಲಿ ವಾಸಿಸುವ ಸಮುದಾಯದವರಿಗೆ ಮಂಜೂರಾಗಿರುವ ಜಮೀನಿನ ವಿರುದ್ಧ ಸಲ್ಲಿಸಿರುವ ರಿಟ್ ಅರ್ಜಿಯನ್ನು ಹಿಂಪಡೆಯುವ ಬಗ್ಗೆ ಪ್ರಸ್ತಾಪಿಸಿದರು.
ಸಂಬಂಧಪಟ್ಟ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
47
ಹೇಮಲತಾ ನಾಯಕ
17.12.2024
ಪ್ರಾಥಮಿಕ ಹಂತದಲ್ಲಿಯೇ ಶಾಲಾ ಮಕ್ಕಳಿಗೆ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ನೀಡುವ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಕೋರಿ ಪ್ರಸ್ತಾಪಿಸಿದರು.
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
48
ನಿರಾಣಿ ಹಣಮಂತ ರುದ್ರಪ್ಪ
17.12.2024
ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ದೋಷಕ್ಕೆ ಕಾರಣರಾದವರ ಮೇಲೆ ಕ್ರಮವಹಿಸುವ ಬಗ್ಗೆ ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಸಂಬಂಧಪಟ್ಟ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
49
ಶಶೀಲ್ ಜಿ. ನಮೋಶಿ
17.12.2024
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಳವಡಿಸಿರುವ ಅನುಭವ ಮಂಟಪದ ಕಲಾಕೃತಿಯನ್ನು ತೆಗೆದು ಮೂಲ ಕಲಾಕೃತಿಯನ್ನು ಅಳವಡಿಸುವ ಕುರಿತು ಪ್ರಸ್ತಾಪಿಸಿದರು.
ವರ್ಗಾವಣೆ ಉನ್ನತ ಶಿಕ್ಷಣ
ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
50
ಅರುಣ್ ಡಿ.ಎಸ್
17.12.2024
ಮಲೆನಾಡು ಗಿಡ್ಡ ತಳಿ ಸಂಶೋಧನೆಗಾಗಿ ಮಾಹಿತಿ ಕೇಂದ್ರವನ್ನು ಪುನರಾರಂಭಿಸಿ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
51
ಟಿ.ಎ. ಶರವಣ
17.12.2024
ಬಿ.ಬಿ.ಎಂ.ಪಿ ಸೇದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಬಡಾವಣೆಗಳು ಇ-ಖಾತೆ ಸಂಬಂಧ ರಿಲಿಕ್ವಿಂಶ್ ಡೀಡ್‌ಗೆ ಅವಕಾಶ ಕಲ್ಪಿಸದಿರುವ ಕುರಿತು ಪ್ರಸ್ತಾಪಿಸಿದರು.
ದಿ: 18.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
52
ಗೋವಿಂದ ರಾಜು
18.12.2024
ಶಾಲಾ ಮಕ್ಕಳನ್ನು ಕರೆದೊಯ್ಯವ ವಾಹನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಕೈಗೊಳ್ಳದಿರುವ ಬಗ್ಗೆ ಪ್ರಸ್ತಾಪಿಸಿದರು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
53
ಕುಶಾಲಪ್ಪ ಎಂ.ಪಿ. (ಸುಜಾ)
18.12.2024
ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿಗೆ ವಂಚಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ಪ್ರಸ್ತಾಪಿಸಿದರು.
ಉತ್ತರಿಸಲಾಗಿದೆ
ಮಾನ್ಯ ಸಹಕಾರ ಸಚಿವರು ಉತ್ತರಿಸಿದರು.
54
ಜಗದೇವ್ ಗುತ್ತೇದಾರ್
18.12.2024
ಕಾಳಗಿ ಹಾಗೂ ಅಂಕಲಗಾ ಏತ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದರು.
ಉತ್ತರಿಸಲಾಗಿದೆ
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರಿಸಿದರು.
55
ಐವನ್ ಡಿ’ ಸೋಜಾ
18.12.2024
ಮೂಲಗೇಣಿದಾರರು ಸಲ್ಲಿಸಿರುವ ಅರ್ಜಿಗಳನ್ನು ಇತ್ಯರ್ಥಪಡಿಸಲು ವಿಶೇಷ ಅಭೆಯೋಜಕರನ್ನು ಕುರಿತು ಪ್ರಸ್ತಪಿಸಿದರು.
ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
56
ಪಿ. ಹೆಚ್. ಪೂಜಾರ್
18.12.2024
ಆರೋಗ್ಯ ಇಲಾಖೆಯ ಆಯುಷ್ಮಾನ್ ಯೋಜೆಯಡಿಯಲ್ಲಿ ಹಿರಿಯ ನಾಗರೀಕರಿಗೆ ಸೂಕ್ತ ಸೇವೆಯನ್ನು ಒದಗಿಸುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
57
ಬಿ.ಜಿ. ಪಾಟೀಲ್
18.12.2024
ಕಲಬುರಗಿ ಜಿಲ್ಲೆಯ ಮಲ್ಲಾಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಂಳಿಸುವ ಕುರಿತು ಪ್ರಸ್ತಾಪಿಸಿದರು
ಉತ್ತರಿಸಲಾಗಿದೆ
ಮಾನ್ಯ ಉಪಮುಖ್ಯಮಂತ್ರಿಗಳು ಉತ್ತಿರಿಸಿದರು.
58
ರಾಮೋಜಿಗೌಡ
18.12.2024
ಅಂಗವೈಕಲ್ಯದ ಆಧಾರದ ಮೇಲೆ ಪಾಠ ಭೋಧನೆ ಮಾಡುವ ವಿಶೇಷ ಶಿಕ್ಷಕರ ತರಬೇತಿ ಪಡೆದ, ವಿಶೇಷ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
59
ಮಂಜುನಾಥ ಭಂಡಾರಿ
18.12.2024
ನಡಿಪಟ್ಣ-ಕಾಡಿಪಟ್ಣದ ಅರಬ್ಬಿ ಸಮುದ್ರ ಮತ್ತು ಕಾಮಿನಿ ಹೊಳೆ ನಡುವಿನ ನಿವಾಸಿಗಳಿಗೆ ಹಕ್ಕು ಪತ್ರ ನೀಡುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
60
ಸಿ.ಎನ್. ಮಂಜೇಗೌಡ
18.12.2024
“ಕ್ಷೀರಧಾರೆ ಯೋಜನೆ”ಯಡಿ ಹೈನುಗಾರರಿಗೆ ನೀಡಬೇಕಾಗಿರುವ ಪ್ರೋತ್ಸಾಹ ಧನ ಮೊತ್ತವನ್ನು ಬಿಡುಗಡೆ ಮಾಡುವ ಬಗ್ಗೆ ಪ್ರಸ್ತಾಪಿಸಿದರು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಉತ್ತಿರಿಸಿದರು.
61
ಉಮಾಶ್ರೀ
18.12.2024
ಪೌರಕಾರ್ಮಿಕರುಗಳ ವೇತನವನ್ನು ಎಸ್.ಎಫ್.ಸಿ ಮುಕ್ತ ನಿಧಿಯಿಂದ ಕೂಡಲೇ ವೇತನ ಪಾವತಿಸುವಂತೆ ಕೋರಿ ಪರಸ್ತಾಪಿಸಿದರು.
ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
62
ಡಾ|| ಧನಂಜಯ ಸರ್ಜಿ
18.12.2024
ಧರಣಿ ನಿರತರಿಗೆ ಧರಣಿ ನಡೆಯುವ ಸ್ಥಳಗಳಲ್ಲಿ ಶೌಚಾಲಯ, ಕುಡಿಯುವ ನೀರು ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಪ್ರಸ್ತಾಪಿಸಿದರು.
ಸಂಬಂಧಪಟ್ಟ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
63
ವೈ.ಎಂ. ಸತೀಶ್
18.12.2024
ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯನ್ನು ತುರ್ತಾಗಿ ನಡೆಸುವ ಕುರಿತು ಪ್ರಸ್ತಾಪಿಸಿದರು.
ದಿ: 19.12.2024 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಹಕಾರ ಸಚಿವರು ಉತ್ತರಿಸಿದರು.
64
ಬಲ್ಕೀಸ್ ಬಾನು
19.12.2024
ಜಿಲ್ಲಾ ಸಹಕಾರ ಕೇಂದ್ರ ಬ್ಯಾಕುಗಳಿಗೆ ನಬಾರ್ಡ್ನಿಂದ ರಿಯಾಯಿತಿ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿ ಗಣನೀಯವಾಗಿ ಕಡಮೆಯಾಗಿರುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಸಹಕಾರ ಸಚಿವರು
65
ಎಂ. ನಾಗರಾಜು
19.12.2024
ವಿಕ್ಟೋರಿಯಾ ಆಸ್ಪತ್ರೆ ಅವರಣದಲ್ಲಿ ನಿರ್ಮಾಣವಾಗುತ್ತಿರುವ ಸಾವಿರ ಹಾಸಿಗೆಗಳ ಬಹುಮಹಡಿ ಕಟ್ಟಡ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ಬಗ್ಗೆ ಪರಸ್ತಾಪಿಸಿದರು.
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು.
66
ಡಾ|| ತಳವಾರ ಸಾಬಣ್ಣ
19.12.2024
ಕಾರವಾರ ವೈದ್ಯಕೀಯ ಶಿಕ್ಷಣ ಸಂಸ್ಥೆಯ ವೈದ್ಯಕೀಯ ಅಧೀಕ್ಷಕರ ಹುದ್ದೆಗೆ ಅರ್ಹತೆ ಇಲ್ಲದವರನ್ನು ನೇಮಕ ಮಾಡಿರುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು.
67
ಚಿದಾನಂದ್. ಎಂ. ಗೌಡ
19.12.2024
ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಡಿಸೆಂಬರ್ 31 ರಿಂದ ಅನಿರ್ಥಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಬಗ್ಗೆ.
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು
68
ಮಂಜುನಾಥ ಭಂಡಾರಿ
19.12.2024
ಆಹಾರ ನಿಗಮದ ಗೋದಾಮಿನ ನಿರ್ವಹಣೆಗೆ ಮಾರ್ಗಸೂಚಿ ರೂಪಿಸಿ, ನ್ಯಾಯಬೆಲೆ ಅಂಗಡಿಗಳನ್ನು ನಿಯಮಿತ ತಪಾಸಣೆ ಮಾಡಿಸುವ ಕುರಿತು ಪ್ರಸ್ತಾಪಿಸಿದರು.
ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು.
69
ಪಿ.ಹೆಚ್. ಪೂಜಾರ್
19.12.2024
ರಾಜ್ಯದಲ್ಲಿನ ಬಾಣಂತಿಯರಿಗೆ ತಾಯಿ ಕಾರ್ಡ್ ಸೌಲಭ್ಯವನ್ನು ತುರ್ತಾಗಿ ಒದಗಿಸುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು.
70
ಬಿ.ಕೆ. ಹರಿಪ್ರಸಾದ್
ಅರುಣ್ ಡಿ. ಎಸ್
ಶಾಂತಾರಾಮ್ ಬುಡ್ನ ಸಿದ್ದಿ
19.12.2024
ರೈತರ ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅರಣ್ಯ ಹಕ್ಕುಗಳ ಕಾಯ್ದೆಯಡಿ ಸರ್ಕಾರದ ಹೊರಡಿಸಿರುವ ಆದಶಕ್ಕೆ ಸೂಕ್ತ ತಿದ್ದುಪಡಿ ಹೊರಡಿಸುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಅರಣ್ಯ, ಜೀವಿಶಾಸನ ಮತ್ತು ಪರಿಸರ ಸಚಿವರು.
71
ಹೇಮಲತಾ ನಾಯಕ
19.12.2024
ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಜಿಲ್ಲಾ ಅಧಿಕಾರಿ ಹುದ್ದೆಗೆ ನೇಮಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು.
72
ಟಿ.ಎ. ಶರವಣ
19.12.2024
ತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಕಾಲಮಿತಿಯಲ್ಲಿ ರಚಿಸುವ ಬಗ್ಗೆ ಪ್ರಸ್ತಾಪಿಸಿದರು.
ಸನ್ಮಾನ್ಯ ಮುಖ್ಯಮಂತ್ರಿಯವರು
73
ರಾಮೋಜಿ ಗೌಡ
19.12.2024
ಮುಖ್ಯ ಶಿಕ್ಷಕ ಹುದ್ದೆಗೆ ಹಾಗೂ ಹೈಸ್ಕೂಲ್ ಬಡ್ತಿಗೆ ಈ ಮುಂಚಿನ ನಿಯಮಾವಳಿಯಂತೆ ಅಖಂಡ ಸೇವಾ ಹಿರಿತನವನ್ನು ಪರಿಗಣಿಸುವಂತೆ ಕೋರಿ ಪ್ರಸ್ತಾಪಿಸಿದರು.
ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು.
74
ಶಶೀಲ್ ಜಿ. ನಮೋಶಿ
19.12.2024
ಬೆಳಗಾವಿ ಸುವರ್ಣ ವಿಧನಸೌಧದಲ್ಲಿ ಅಳವಡಿಸಿರುವ ಅನುಭವ ಮಂಟಪ ತೈಲವರ್ಣ ಕಲಾಕೃತಿಯನ್ನು ತೆಗೆದು ಮೂಲ ಕಲಾವಿದರ ಕಲಾಕೃತಿ ಅಳವಡಿಸುವ ಬಗ್ಗೆ ಪ್ರಸ್ತಾಪಿಸಿದರು.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru