156ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ

ಕ್ರ.ಸಂ ಮಾನ್ಯ ಸದಸ್ಯರ ಹೆಸರು ಸದನದಲ್ಲಿ ಚರ್ಚಿಸಿದ ದಿನಾಂಕ ವಿಷಯ ಮಂಡಿಸಿದ ದಿನಾಂಕ ಷರಾ ಉತ್ತರ
1
ಡಿ.ಎಸ್. ಅರುಣ್
11.08.2025
ರಾಜ್ಯದ ಧಾರ್ಮಿಕ ಹೆಮ್ಮೆ ಮತ್ತು ಸಾಂಸ್ಕೃತಿಕ ಕೇಂದ್ರವಾಗಿರುವ ಧರ್ಮಸ್ಥಳದ ವಿರುದ್ಧ ಅನಾಮಿಕ ವ್ಯಕ್ತಿಯೊಬ್ಬರೂ ಯಾವುದೇ ಸಾಕ್ಷ್ಯವಿಲ್ಲದೆ ಆರೋಪ ಮಾಡಿರುವ ಕುರಿತು
ದಿ: 13.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರು ತಿಳಿಸಿದರು
2
ಸಿ.ಎನ್. ಮಂಜೇಗೌಡ
11.08.2025
ರಾಜ್ಯದ ಆರು ಸಾವಿರ ಗ್ರಾಮ ಪಂಚಾಯತಿಗಳಿಗೆ, 187 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಂಬಂಧ ಮೀಸಲಾತಿ ಪಟ್ಟಿಯನ್ನು ಚುನಾವಣೆ ಆಯೋಗಕ್ಕೆ ರಾಜ್ಯ ಸರ್ಕಾರ ಈವರೆಗೂ ನೀಡದಿರುವ ಕುರಿತು
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
3
ಪಿ.ಹೆಚ್. ಪೂಜಾರ್ ಮತ್ತು ಶಶೀಲ್ ಜಿ. ನಮೋಶಿ
11.08.2025
ರಾಜ್ಯದಲ್ಲಿ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರತಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚಿಸಬೇಕೆಂದು ಹಾಗೂ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಕುರಿತು
ದಿ: 13.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
4
ತಿಪ್ಪಣ್ಣಪ್ಪ ಕಮಕನೂರ
11.08.2025
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲು ಪ್ರಾರಂಭವಾದ ಗುಲಬರ್ಗಾ ದೂರದರ್ಶನ ಕೇಂದ್ರವನ್ನು ಕೇಂದ್ರ ಸರ್ಕಾರ ರದ್ದು ಮಾಡುತ್ತಿರುವ ಕುರಿತು
ದಿ: 13.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು.
5
ನಿರಾಣಿ ಹಣಮಂತ್ ರುದ್ರಪ್ಪ
11.08.2025
ರಾಜ್ಯ ಸರ್ಕಾರವು ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ಬೋರ್ಡ್, ಡಿಜಿಟಲ್ ಕ್ಲಾಸ್‌ಗಳಲ್ಲಿ ಬೋಧನೆ ಮಾಡುವ ಮೂಲಕ ಮಕ್ಕಳನ್ನು ಆಧುನಿಕ ಜಗತ್ತಿಗೆ ತಯಾರುಗೊಳಿಸಿ ಮಾನವ ಸಂಪನ್ಮೂಲವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಹೊರಡಿಸಿರುವ ಎಲ್‌ಬಿಎ ಆದೇಶದಿಂದ ಶಿಕ್ಷಕರು ತೊಂದರೆಗೀಡಾಗಿದ್ದು, ಸದರಿ ಆದೇಶವನ್ನು ಹಿಂಪಡೆಯಬೇಕೆಂಬ ವಿಷಯದ ಕುರಿತು
ದಿ: 13.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಹಕಾರ ಸಚಿವರು
6
ಎಂ. ನಾಗರಾಜು
11.08.2025
ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿರುವ ಟಿಎಪಿಎಂಸಿ (ಮಾರ್ಕೆಟಿಂಗ್) ಸೊಸೈಟಿಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕುರಿತು
ದಿ: 13.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಹಕಾರ ಸಚಿವರು
7
ಐವನ್ ಡಿ’ಸೋಜಾ
11.08.2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ಕೂಲಿ ಕಾರ್ಮಿಕರು ಹಾಗೂ ಸಣ್ಣ ಗುತ್ತಿಗೆದಾರರು ತೊಂದರೆಯಲ್ಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಸ ನೀತಿಯನ್ನು ಜಾರಿಗೊಳಿಸಿ ಪರವಾನಗೆ ನೀಡುವ ಕುರಿತು
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
8
ಗೋವಿಂದರಾಜು
11.08.2025
ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಲು ಫಲಾನುಭವಿಗಳಿಗೆ ಅಳವಡಿಸಿರುವ ಫೇಸ್ ಕ್ಯಾಪ್ಚರ್ ನೆಟವರ್ಕ್ ಅಭಾವದಿಂದಾಗಿ ಸರಿಯಾಗಿ ಕಾರ್ಯನಿರ್ವಹಿಸದಿರುವ ಸಂದರ್ಭದಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
9
ಎಸ್.ವ್ಹಿ. ಸಂಕನೂರ
11.08.2025
ಧಾರವಾಡದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರುಗಳ/ನೌಕರರ ಪಿಂಚಣಿ ಹಣವನ್ನು ಪ್ರತಿ ತಿಂಗಳು ಪಾವತಿಸಲು ಅನುದಾನವನ್ನು ಬಿಡುಗಡೆ ಮಾಡುವ ಕುರಿತು
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರು
10
ತಿಪ್ಪಣ್ಣಪ್ಪ ಕಮಕನೂರ
12.08.2025
ರಾಜ್ಯದಲ್ಲಿ ಕಳೆದ 30 ವರ್ಷಗಳಲ್ಲಿ 98 ಸಫಾಯಿ ಕರ್ಮಚಾರಿಗಳು ಶೌಚದ ಗುಂಡಿ ಹಾಗೂ ಒಳಚರಂಡಿಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರು ಉತ್ತರಿಸಿದರು.
11
ಸಿ.ಎನ್. ಮಂಜೇಗೌಡ
12.08.2025
ಮೈಸೂರಿನ ಚಾಮರಾಜೇಂದ್ರ ಮೃಗಾಲಯದ, ಕೃಷ್ಣರಾಜ ಸಾಗರ (ಕೆ.ಆರ್.ಎಸ್) ಬೃಂದಾವನ, ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮ ಪ್ರವೇಶ ದರ ಹಾಗೂ ಬೋಟಿಂಗ್‌ಗಳಿಗೆ ಹೆಚ್ಚಿಸಿರುವ ದರಗಳನ್ನು ಹಿಂಪಡೆಯುವ ಕುರಿತು
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12
ಪಿ.ಹೆಚ್. ಪೂಜಾರ್
12.08.2025
ಸಂಸ್ಕೃತ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್, ಮರಡಿಗುಡ್ಡೆಯ 100 ಎಕರೆಯಲ್ಲಿ ಕಟ್ಟಡ ನಿರ್ಮಾಣಗೊಂಡರೂ ಬಳಕೆಯಾಗದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಮೂಲಸೌಕರ್ಯಗಳನ್ನು ಕಲ್ಪಿಸಿ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟಿಸುವ ಕುರಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
13
ಡಾ: ಧನಂಜಯ ಸರ್ಜಿ
12.08.2025
ಕೇಂದ್ರ ಸರ್ಕಾರವು ದಿನಾಂಕ:25.06.2025ರಲ್ಲಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿರುವಂತೆ ಹೊಸ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ಇರುವ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಇಂಧನ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14
ಟಿ.ಎನ್. ಜವರಾಯಿ ಗೌಡ
12.08.2025
ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ (ಸಿ.ಎಸ್.ಆರ್ ಅನುದಾನದಡಿ) ಬೆಂಗಳೂರು ನಗರದಲ್ಲಿ ಸರ್ಕಾರಿ ಶಾಲೆಗಳನ್ನು ತುರ್ತಾಗಿ ದುರಸ್ಥಿಪಡಿಸುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15
ಡಾ: ತಳವಾರ್ ಸಾಬಣ್ಣ
12.08.2025
ಕಲಬುರ್ಗಿ ಜಿಲ್ಲೆ ಸೇಡಂ ತಾಲ್ಲೂಕಿನ ಮಳಖೇಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೊಂಕನಹಳ್ಳಿ ಗ್ರಾಮದಲ್ಲಿ ನೆಟ್ಟಿರುವ ಹಾಗೂ ನಾಮಫಲಕವನು ತೆರವುಗೊಳಿಸದೆ ಉಳಿಸುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16
ರಾಮೋಜಿಗೌಡ
12.08.2025
ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಮತ್ತು ಚಿತ್ರ ಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದ್ದರೂ, ಕೆಲವು ಮಲ್ಟಿಪ್ಲೆಕ್ಸ್ಗಳಲ್ಲಿ ಪರಭಾಷಾ ಚಿತ್ರಗಳಿಗೆ ಹೆಚ್ಚಿನ ದರ ನಿಗದಿಪಡಿಸಿರುವ ಬಗ್ಗೆ
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
17
ಮಂಜುನಾಥ್ ಭಂಡಾರಿ
12.08.2025
ಭೂ ಪರಿವರ್ತಿತ ಜಮೀನಿನ ಏಕವಿನ್ಯಾಸ ನಕ್ಷೆಗಳಿಗೆ ಜಿಲ್ಲಾ ಕೇಂದ್ರ ಅನುಮೋದನೆ ಪಡೆಯಬೇಕಾಗಿರುವುದರಿಂದ ತೊಂದರೆಯಾಗುತ್ತಿದ್ದು, ಯೋಜನಾ ಪ್ರದೇಶದ ವ್ಯಾಪ್ತಿಯಿಂದ ಹೊರಗಿರುವ ಗ್ರಾಮ ಪಂಚಾಯತಿಗಳಿಗೆ ಪ್ರತ್ಯೇಕ ಗ್ರಾಮಾಂತರ ಯೋಜನೆ ರೂಪಿಸಿ ಸರಳ ನಿಯಮಗಳನ್ನು ಅಳವಡಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
18
ನಿರಾಣಿ ಹಣಮಂತ್ ರುದ್ರಪ್ಪ
12.08.2025
ಮಾತೃ ಭಾಷೆ ಕೊಂಕಣಿ ಎಂಬ ಕಾರಣದಿಂದ ಕಾಸರಗೋಡಿನ ಕನ್ನಡ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ನಿಷೇಧ ಮಾಡಿರುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕೃಷಿ ಸಚಿವರು ಉತ್ತರಿಸಿದರು.
19
ಗೋವಿಂದರಾಜು
12.08.2025
ಕೋಲಾರ ಜಿಲ್ಲೆ, ಕೆಜಿಎಫ್‌ನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉತ್ತಮ ಗುಣಮಟ್ಟದ ಪರಿಕರಗಳನ್ನು ವಿತರಿಸಿ ಕೊಳವೆ ಬಾವಿ ಕೊರೆಸುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20
ಎಂ. ನಾಗರಾಜು
12.08.2025
ನೆಲಮಂಗಲದ ಅರಶಿನಕುಂಟೆ ಬಿನ್ನಮಂಗಲದ ಕೆರೆಗಳ ನೀರು ಕಲುಷಿತಗೊಂಡಿದ್ದು, ಬಳಕೆಗೆ ಯೋಗ್ಯವಾಗುವಂತೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರಿಸಿದರು.
21
ಶರವಣ ಟಿ.ಎ
12.08.2025
ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಅಪೂರ್ಣಗೊಂಡಿರುವ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
22
ಕಿಶೋರ್ ಕುಮಾರ್ ಪುತ್ತೂರ್
12.08.2025
ರಾಷ್ಟಿಯ ಸ್ವಯಂ ಸೇವಕ ಸಂಘದ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23
ಸಿ.ಟಿ. ರವಿ
12.08.2025
ರಾಜ್ಯದ ವಿವಿಧ ಭಾಗಗಳಲ್ಲಿ ಗೋಹತ್ಯೆ ಪ್ರಕರಣಗಳು ನಡೆಯುತ್ತಿರುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಕೇಶವ ಪ್ರಸಾದ್ ಎಸ್
13.08.2025
ಮಂಡ್ಯ ಜಿಲ್ಲೆ, ಆಲಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಮೊಟ್ಟೆ ವಿತರಿಸುವ ಕುರಿತು ಪೋಷಕರಿಂದ ವಿರೋಧ ವ್ಯಕ್ತವಾಗಿರುವ ಕುರಿತು
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ರಾಮೋಜಿಗೌಡ
13.08.2025
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪಿಸಿ ಜಾಬ್ ಕಾರ್ಡ್ (ಎಂಪ್ಲಾಯಮೆಂಟ್ ಕಾರ್ಡ್) ಮಾಡಿಸುವ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
26
ತಿಪ್ಪಣ್ಣಪ್ಪ ಕಮಕನೂರ
13.08.2025
2012ರಲ್ಲಿ ಆಫ್ರಿಕನ್ ಕ್ಯಾಟ್‌ಫಿಶ್‌ಗಳ ಸಾಕಾಣಿಕೆಯನ್ನು ಸರ್ಕಾರ ನಿಷೇಧಿಸಿದ್ದರೂ, ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿರುವುದು ಜನರ ಅನಾರೋಗ್ಯಕ್ಕೆ ಕಾರಣವಾಗಿರುವುದರಿಂದ ಕಟ್ಟುನಿಟ್ಟಾಗಿ ಇದನ್ನು ನಿಯಂತ್ರಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಉತ್ತರಿಸಿದರು

27
ಪಿ.ಹೆಚ್. ಪೂಜಾರ್
13.08.2025
ಬಾಗಲಕೋಟೆ ಜಿಲ್ಲೆ ಹುನಗುಂದ ಪುರಸಭೆಯ ವ್ಯಾಪ್ತಿಯಲ್ಲಿ ಸರ್ಕಾರದ ಅನುದಾನದಡಿ ನಿರ್ಮಿಸಿದ ಶೌಚಾಲಯ ಹಾಗೂ ಕಟ್ಟಡಗಳ ಸೂಕ್ತ ನಿರ್ವಹಣೆ ಆಗದಿರುವ ಬಗ್ಗೆ ಹಾಗೂ ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ
ಮಾನ್ಯ ಪೌರಾಡಳಿತ ಮತ್ತು ಹಜ್ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ಟಿ.ಎನ್. ಜವರಾಯಿ ಗೌಡ
13.08.2025
ನೈಸ್ ಸಂಸ್ಥೆಯ ಬೆಂಗಳೂರು-ಮೈಸೂರು ಇನ್ಫಾಸ್ಟಕ್ಚರ್ ಕಾರಿಡಾರ್ (ಬಿ.ಎಂ.ಐ.ಸಿ) ಯೋಜನೆಯ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
29
ಎಂ. ನಾಗರಾಜು
13.08.2025
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳನ್ನು ದುರಸ್ಥಿಗೊಳಿಸುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
30
ಪ್ರತಾಪ್ ಸಿಂಹ ನಾಯಕ್ ಕೆ.
13.08.2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆಗೊಳಿಸುವ ಜಮೀನಿಗೆ ಸರ್ಕಾರಿ ರಸ್ತೆ ಸಂಪರ್ಕ ಹೊಂದಿದ್ದರೆ ಮಾತ್ರ ಭೂ ಪರಿವರ್ತನೆ ಮಾಡುವ ಹಾಗೂ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ದೊರಕುತ್ತಿದ್ದ 9/11ಎ ಖಾತಾ ದೃಢೀಕರಣ ಪತ್ರವನ್ನು ಸ್ಥಳೀಯ ಯೋಜನಾ ಪ್ರಾಧಿಕಾರಕ್ಕೆ ವರ್ಗಾಯಿಸಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
31
ಬಿ.ಕೆ. ಹರಿಪ್ರಸಾದ್
13.08.2025
ರಾಜ್ಯದಲ್ಲಿ ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ನೀಡುತ್ತಿರುವ ಪಿಂಚಣಿಯನ್ನು ಹೆಚ್ಚಿಸುವ ಹಾಗೂ ವಿಶೇಷ ಸೌಲಭ್ಯದಡಿ ಹಂಚಿಕೆ ಮಾಡುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
32
ಕೆ. ಅಬ್ದುಲ್ ಜಬ್ಬಾರ್
13.08.2025
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ತಿರೋಗ ತಜ್ಞರ ವರ್ಗಾವಣೆ ಹಾಗೂ ಹುದ್ದೆಗಳನ್ನು ಕಡಿತಗೊಳಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
33
ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್)
13.08.2025
ರಾಷ್ಟಿಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಹಾಗೂ ಶಿಕ್ಷಣ ಇಲಾಖೆಯಲ್ಲಿ ಅನುಕಂಪದ ಆಧಾರದ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಕುರಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
34
ಶಶೀಲ್ ಜಿ. ನಮೋಶಿ
13.08.2025
ರಾಜ್ಯದ ಸಾವಿರಾರು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಗೆಹರಿಸುವ ಕುರಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
35
ಬಲ್ಕೀಸ್ ಬಾನು
13.08.2025
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ ಹಿಂಬದಿ ಮುಖ್ಯರಸ್ತೆ ಬದಿಯಲ್ಲಿರುವ ಜಮೀನಿನ ಮಾಲೀಕರು ಹಿಂಬದಿ ಜಮೀನುಗಳಿಗೆ ಹೋಗುವ ಯುವಕರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿರುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
36
ಐವನ್ ಡಿ’ಸೋಜಾ
13.08.2025
ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಅಳವಡಿಸಿರುವ ಜಾಮರ್‌ನಿಂದಾಗಿ ಉಂಟಾಗಿರುವ ಸಮಸ್ಯೆಗಳ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರು ಉತ್ತರಿಸಿದರು.
37
ಹೇಮಲತಾ ನಾಯಕ
13.08.2025
ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟಿಯ ಹೆದ್ದಾರಿಯಿಂದ ಕೇಂದ್ರೀಯ ವಿದ್ಯಾಲಯದ ತನಕ ಚತುಷ್ಪಥ ರಸ್ತೆ ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ
ದಿ: 14.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
38
ಮಂಜುನಾಥ್ ಭಂಡಾರಿ
13.08.2025
ಉಡುಪಿ ಜಿಲ್ಲೆಯಲ್ಲಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿತವಾದ ರಸ್ತೆಗಳು ದುರಸ್ಥಿತಿಯಾಗಿದ್ದು, ಕೂಡಲೇ ಸರಿಪಡಿಸಲು ಕ್ರಮಕೈಗೊಳ್ಳುವ ಬಗ್ಗೆ
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ಬಿ.ಜಿ. ಪಾಟೀಲ್
13.08.2025
ಕಲಬುರಗಿ ಜಿಲ್ಲೆ, ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಬಸವಮಣಿ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕಂದಾಯ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
40
ಚಿದಾನಂದ್ ಎಂ. ಗೌಡ
13.08.2025
ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರಿಸಿದರು.
41
ಎನ್. ರವಿಕುಮಾರ್
13.08.2025
ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
42
ಶಾಂತಾರಾಮ್ ಬುಡ್ನ ಸಿದ್ದಿ, ಬಲ್ಕೀಸ್ ಬಾನು, ರಾಮೋಜಿಗೌಡ, ಹೇಮಲತಾ ನಾಯಕ
14.08.2025
ರಾಜ್ಯದ ಆಶಾಕಾರ್ಯಕರ್ತೆಯರು ಗೌರವಧನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಧರಣಿ ನಡೆಸುತ್ತಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ಡಿ.ಎಸ್. ಅರುಣ್
14.08.2025
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಧನ ಹೊಂದಿದ ವ್ಯಕ್ತಿಯ ಹೆಸರಿನಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆದಿರುವಂತೆ ನಕಲಿ ದಾಖಲೆ ಸೃಷ್ಟಿಸಿರುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
44
ಶರವಣ ಟಿ.ಎ
14.08.2025
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನಿರ್ಮಿಸಲು ಉದ್ದೇಶಿಸಿರುವ ಬಡಾವಣೆಯ ಮುಂದುವರೆದ ಭಾಗ ಹಾಗೂ ಹೊಸ ಬಡಾವಣೆ ಬರಲಿರುವ ಪ್ರದೇಶಗಳಲ್ಲಿ ಸ್ಥಳೀಯರು ನಿರ್ಮಿಸಿಕೊಳ್ಳುವ ಸ್ವಂತ ಮನೆಗಳಿಗೆ ವಿದ್ಯುತ್ ಸಂಪರ್ಕ ಮತ್ತು ಎನ್‌ಒಸಿ ನೀಡಿ ಅನುಕೂಲ ಮಾಡಿಕೊಡುವ ಬಗ್ಗೆ
ಉತ್ತರಿಸಲಾಗಿದೆ
ಮಾನ್ಯ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು.
45
ಪಿ.ಹೆಚ್. ಪೂಜಾರ್
14.08.2025
ಹುನಗುಂದ ತಾಲ್ಲೂಕಿನ ಬೇವಿನಾಳ ಮತ್ತು ಸುರಳಿಕಲ್ಲು ಗ್ರಾಮದ ನಡುವೆ ಬರುವ ನದಿಗೆ ನಿರ್ಮಿಸುವ ಬ್ರಿಡ್ಜ್-ಕಂ-ಬ್ಯಾರೇಜ್‌ಗಳಿಗೆ ಗೇಟ್‌ಗಳನ್ನು ಅಳವಡಿಸಿ ರೈತರ ಭೂಮಿ ನೀರು ಪಾಲಾಗದಂತೆ ತಡೆಗಟ್ಟುವ ಬಗ್ಗೆ
ಉತ್ತರಿಸಲಾಗಿದೆ
ಮಾನ್ಯ ಸಣ್ಣ ನೀರಾವಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಉತ್ತರಿಸಿದರು.
46
ಸಿ.ಟಿ. ರವಿ
14.08.2025
ಯುಜಿಸಿ ನಿಯಮಗಳ ಪ್ರಕಾರ ಪ್ರಥಮ ದರ್ಜೆಗಳಲ್ಲಿ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಮತ್ತು ಮಾನದಂಡಗಳು ಹೊಂದಿಲ್ಲದೆ ಇದ್ದರು ಹಾಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರುಗಳು ಯುಜಿಸಿ ವೇತನ ಶ್ರೇಣಿಯಲ್ಲಿ ವೇತನ ಪಡೆಯುತ್ತಿರುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
47
ಐವನ್ ಡಿ’ಸೋಜಾ
14.08.2025
ಕರ್ನಾಟಕ ಕರಾವಳಿ ಭಾಗದಲ್ಲಿ ಜರುಗುವ ಕಂಬಳ ಕ್ರೀಡೆಗೆ ಸರ್ಕಾರವು ದಿನಾಂಕ:19.12.2024ರಂದು ಹೊರಡಿಸಿರುವ ಆದೇಶದಲ್ಲಿ 24 ಕಂಬಳಗಳಿಗೆ ತಲಾ 5ಲಕ್ಷ ರೂ. ನೀಡುವಂತೆ ಘೋಷಣೆಯಾಗಿದ್ದರೂ ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯಾಗದಿರುವ ಬಗ್ಗೆ
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
48
ಬಿ.ಕೆ. ಹರಿಪ್ರಸಾದ್
14.08.2025
ರಾಜ್ಯದಲ್ಲಿ ಈಡಿಗ/ಬಿಲ್ಲವ ಸಮಾಜದ ಉದ್ದಿಮೆದಾರರಿಗೆ ಶೇ.20ರಷ್ಟು ಲಾಭಾಂಶ ನೀಡುವುದನ್ನು ಮುಂದುವರೆಸಿ ಹಾಲಿ ವಿಧಿಸಿರುವ ಶುಲ್ಕವನ್ನು ಹಿಂಪಡೆದು, ಸದರಿ ಸಮುದಾಯದ ಮೂಲ ಕಸುಬುದಾರರಿಗೆ ವ್ಯವಹಾರಿಕ ಲಾಭಾಂಶವನ್ನು ನೀಡುವ ಸಂಬಂಧ ಸಮಿತಿಯನ್ನು ರಚಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅಬಕಾರಿ ಸಚಿವರು ಉತ್ತರಿಸಿದರು.
49
ಡಾ: ತಳವಾರ್ ಸಾಬಣ್ಣ
14.08.2025
ಜಾನಪದ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಪಾವತಿಸುವ ಬಗ್ಗೆ
ದಿ: 18.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
50
ಸಿ.ಎನ್. ಮಂಜೇಗೌಡ
ಎಸ್.ವ್ಹಿ. ಸಂಕನೂರ
14.08.2025
ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ಹಾಗೂ ಮಾದಕ ವಸ್ತುಗಳ ಪ್ರಕರಣಗಳು ವರದಿಯಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ‌ ಎನ್‌ ಡಿ ಪಿಎಸ್‌ & COTPA ಕಾಯ್ದೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
51
ಬಸನಗೌಡ ಬಾದರ್ಲಿ
14.08.2025
ಸಿಂಧನೂರು ನಗರದ ಮಧ್ಯಭಾಗದಲ್ಲಿ ತೋಟಗಾರಿಕೆ ಇಲಾಖೆಯ 19 ಎಕರೆ ಭೂಮಿಯನ್ನು ಸದ್ಭಳಕೆ ಮಾಡಿಕೊಂಡು ಹಣ್ಣುಗಳನ್ನು ಬೆಳೆಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
52
ಸಿ.ಎನ್. ಮಂಜೇಗೌಡ
18.08.2025
ಮೈಸೂರು ವಿಶ್ವವಿದ್ಯಾಲಯದಲ್ಲಿ ನಿವೃತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ನಿವೃತ್ತಿ ವೇತನ ಬಿಡುಗಡೆ ಮಾಡದಿರುವ ಬಗ್ಗೆ
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
53
ಬಲ್ಕೀಸ್ ಬಾನು
18.08.2025
2010-11ನೇ ಸಾಲಿನಲ್ಲಿ ಭದ್ರಾವತಿಯ ಎಂಪಿಎA ಸಕ್ಕರೆ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿರುವ ರೈತರಿಗೆ ಪ್ರೋತ್ಸಾಹಧನ ನೀಡಲು ಬಾಕಿ ಉಳಿಸಿಕೊಂಡಿರುವ ಬಗ್ಗೆ
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
54
ಟಿ.ಎನ್. ಜವರಾಯಿ ಗೌಡ
18.08.2025
ಬೆಂಗಳೂರು ನಗರ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ನ್ಯಾಯಾಲಯದ ಆದೇಶವಿಲ್ಲದೇ 6 ದಿವಸಗಳವರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಿ ದೈಹಿಕ ಮತ್ತು ಮಾನಸಿಕವಗಿ ಹಲ್ಲೆ ಮಾಡಿರುವ ಬಗ್ಗೆ
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
55
ಡಾ: ತಳವಾರ್ ಸಾಬಣ್ಣ
18.08.2025
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಗ್ರೇಡ್-1 ಪ್ರಾಂಶುಪಾಲರ ಹುದ್ದೆಗಳ ಅಂತಿಮ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
56
ಹೇಮಲತಾ ನಾಯಕ
18.08.2025
ತುಂಗಭದ್ರ ಜಲಾಶಯದ 8 ಗೇಟ್ ಜಾಮ್ ಆಗಿ ನಿಷ್ಕಿಯಗೊಂಡಿದ್ದು, ಕೇವಲ 80 ಟಿಎಂಸಿಗೆ ಸಂಗ್ರಹ ಸಾಮರ್ಥ್ಯ ಇಳಿಕೆಯಾಗಿದ್ದು, ನೀರಿನ ಪ್ರಮಾಣವನ್ನು ಹೆಚ್ಚಿಸಲು ಕೂಡಲೇ ಗೇಟ್ ಸರಿಪಡಿಸಿ ಎತ್ತರಿಸುವ ಸಂಬಂಧ ಸೂಕ್ತ ಕ್ರಮಕೈಗೊಳ್ಳುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
57
ಭಾರತಿ ಶೆಟ್ಟಿ
18.08.2025
ಪ್ರೌಢ ಶಾಲೆ ಮತ್ತು ಸಂಯುಕ್ತ ಪದವಿ ಪೂರ್ವ ಕಾಲೇಜುಗಳಿಗೆ ಏಕರೂಪದ ಅನುದಾನ ಹಂಚಿಕೆ ಆಗುತ್ತಿರುವುದರಿಂದ ಮೂಲಸೌಲಭ್ಯಗಳ ನಿರ್ವಹಣೆಯಲ್ಲಿ ಶಿಕ್ಷಕರ ನಡುವೆ ಗೊಂದಲು ಸೃಷಿಯಾಗಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
58
ಎಂ. ನಾಗರಾಜು
18.08.2025
ಬಾಲ್ಯ ವಿವಾಹದ ಪಿಡುಗನ್ನು ತಡೆಗಟ್ಟುವಲ್ಲಿ ವಿಫಲವಾಗಿರುವ ಪರಿಣಾಮ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಆಗುವ ಸಮಸ್ಯೆಗಳ ಬಗ್ಗೆ ಪೋಷಕರಲ್ಲಿ ಮತ್ತು ಬಾಲಕಿಯರಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
59
ಮಂಜುನಾಥ್ ಭಂಡಾರಿ
18.08.2025
ಮಂಗಳೂರು ವಿಶ್ವವಿದ್ಯಾಲಯದಲ್ಲಿ 2018ರಿಂದ 2023ರ ಅವಧಿಯಲ್ಲಿ ತಾತ್ಕಾಲಿಕ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಲಭ್ಯವಿದ್ದ ಹುದ್ದೆಗಳ ಸಂಖ್ಯೆ ಮೀರಿ 359 ಮಂದಿಯನ್ನು ನೇಮಕ ಮಾಡಿರುವ ಬಗ್ಗೆ
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
60
ಶಶೀಲ್ ಜಿ. ನಮೋಶಿ
18.08.2025
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಮೀಸಲಾತಿ ನೀಡುವಾಗ ವಿಭಿನ್ನ ಕೆನೆಪದರ ನೀತಿಯನ್ನು ಅನುಸರಿಸುತ್ತಿರುವ ಬಗ್ಗೆ
ಮಾನ್ಯ ಕಂದಾಯ ಸಚಿವರು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಾಹಿತಿ ಪಡೆದು ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು.
61
ಕಿಶೋರ್ ಕುಮಾರ್ ಪುತ್ತೂರ್
18.08.2025
ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರನ ಮಂಪರು ಪರೀಕ್ಷೆ ನಡೆಸಿ ವರದಿ ಬಂದ ನಂತರ ಕ್ರಮವಹಿಸದೆ SIT ರಚಿಸಿದ್ದು, 12 ಸ್ಥಳದಲ್ಲಿ ಯಾವುದೇ ಮಾಹಿತಿ ದೊರೆಯದೆ ಇರುವುದರಿಂದ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಗೌರವವನ್ನು ಉಳಿಸುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
62
ಐವನ್ ಡಿ’ಸೋಜಾ
19.08.2025
ಕರಾವಳಿಯ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಪ್ರವೇಶಕ್ಕ ತುಳು ಕೋಟಾದಡಿ ಸೀಟು ಹಂಚಿಕೆ ಮಾಡುವುದನ್ನು ನಿಲ್ಲಿಸಿರುವುದರಿಂದ, ಸರ್ಕಾರ ಮಧ್ಯ ಪ್ರವೇಶಿಸಿ ಸೂಕ್ತ ನಿಯಮ ರೂಪಿಸಿ ತುಳು ಭಾಷಾ ಮೆರಿಟ್ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
63
ರಾಮೋಜಿಗೌಡ
19.08.2025
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 22ಕ್ಕೂ ಹೆಚ್ಚು ಅರಣ್ಯ ರಕ್ಷಕ ಮತ್ತು ಅರಣ್ಯ ಕಾವಲುಗಾರರ ಹುದ್ದೆಗಳು ಖಾಲಿ ಇರುವ ಬಗ್ಗೆ
ಮಾನ್ಯ ಅರಣ್ಯ, ಜೀವಿಶಾಸ್ತ ಮತ್ತು ಪರಿಸರ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
64
ಭಾರತಿ ಶೆಟ್ಟಿ
ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್)
19.08.2025
ಬಿಬಿಎಂಪಿ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಶೇ.81ರಷ್ಟು ಬೋಧಕರ ಹುದ್ದೆ ಖಾಲಿ ಇರುವ ಬಗ್ಗೆ
ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
65
ಡಿ.ಎಸ್. ಅರುಣ್
19.08.2025
ಶರವಾತಿ ಕಣಿವೆಯಲ್ಲಿ ವಿದ್ಯುತ್ ಉತ್ಪಾದನಾ ಆಯೋಜನೆಯನ್ನು ಕೈಬಿಟ್ಟು ಭೂಗತ ಪವರ್ ಸ್ಟೋರೇಜ್ ಅಥವಾ ಸ್ಮಾರ್ಟ್ ಗ್ರಿಡ್ ಮುಂತಾದ ಆಧುನಿಕ ಪರಿಸರ ಸ್ನೇಹಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ
ಮಾನ್ಯ ಇಂಧನ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
66
ಡಾ: ಧನಂಜಯ ಸರ್ಜಿ
19.08.2025
ರಕ್ತದಾನ ಶಿಬಿರಗಳಲ್ಲಿ ಸಂಗ್ರಹವಾದ ರಕ್ತದಲ್ಲಿ ಪರೀಕ್ಷೆ ವೇಳೆ ಹೆಚ್‌ಐವಿ/ಹೆಪಿಟೈಟಿಸ್, ಮಲೇರಿಯಾದಂತ ಸೋಂಕು ಪತ್ತೆಯಾಗಿ ರಕ್ತ ವ್ಯರ್ಥವಾಗುತ್ತಿರುವುದರಿಂದ ದಾನ ತೆಗೆದುಕೊಳ್ಳುವ ಸಂದರ್ಭದಲ್ಲಿ ರಕ್ತದ ಗುಣಮಟ್ಟದ ಪರೀಕ್ಷೆ ಮಾಡುವುದು ಅವಶ್ಯಕವಾಗಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
67
ಬಿ.ಕೆ. ಹರಿಪ್ರಸಾದ್
19.08.2025
ಎಲೆಕ್ಟಾನಿಕ್ ವೋಟಿಂಗ್ ಮಷಿನ್‌ನ (ಇವಿಎಂ) ತಂತ್ರಜ್ಞಾನವನ್ನು ದುರ್ಬಳಕೆ ಮಡಿಕೊಂಡು ಮತ ಕಳವು ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿರುವ ಹಿನ್ನಲೆಯಲ್ಲಿ ಪಾರದರ್ಶಕ ಚುನಾವಣಾ ವ್ಯವಸ್ಥೆ ಜಾರಿಗೆ ತರುವ ಬಗ್ಗೆ
ಮಾನ್ಯ ಮುಖ್ಯಮಂತ್ರಿಗಳು ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
68
ಸಿ.ಟಿ. ರವಿ
ಗೋವಿಂದರಾಜು
19.08.2025
ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಗೃಹ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
69
ತಿಪ್ಪಣ್ಣಪ್ಪ ಕಮಕನೂರ
19.08.2025
ಆರೋಗ್ಯಕ್ಕೆ ಹಾನಿಕಾರಕವಾದ ಸಿಗರೇಟ್, ವಿದೇಶಿ ಮದ್ಯ, ತಂಬಾಕು ಇತ್ಯಾದಿಗಳ ದುಶ್ಚಟಕ್ಕೆ ಯುವಕರು ಬಲಿಯಾಗುತ್ತಿರುವುದನ್ನು ನಿಯಂತ್ರಿಸುವ ಬಗ್ಗೆ
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರವನ್ನು ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
70
ಕೇಶವ ಪ್ರಸಾದ್ ಎಸ್
19.08.2025
ರಾಜ್ಯದಲ್ಲಿ ಹಾವು ಕಡಿತದಿಂದ ಮೃತಪಟ್ಟಿರುವ ಪ್ರಕರಣಗಳು ಹೆಚ್ಚಾಗಿರುವ ಬಗ್ಗೆ
ದಿ: 22.08.2025 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಕೃಷಿ ಸಚಿವರು ಉತ್ತರಿಸಿದರು.
71
ಬಸನಗೌಡ ಬಾದರ್ಲಿ
19.08.2025
ಸಿಂಧನೂರು ತಾಲ್ಲೂಕಿನ ಚಿರತನಾಳ ಗ್ರಾಮದ ಹತ್ತಿರ ಕಿರುಸೇತುವೆ ಗಟ್ಟಿ ತಳಪಾಯವಿಲ್ಲದೆ ನಿರ್ಮಾಣದಲ್ಲಿ ವಿಳಂಬವಾಗಿರುವ ಬಗ್ಗೆ
ಮಾನ್ಯ ಕೃಷಿ ಸಚಿವರು ಉತ್ತರಿಸಿದರು.