157ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ

ಕ್ರ.ಸಂ ಮಾನ್ಯ ಸದಸ್ಯರ ಹೆಸರು ಸದನದಲ್ಲಿ ಚರ್ಚಿಸಿದ ದಿನಾಂಕ ವಿಷಯ ಮಂಡಿಸಿದ ದಿನಾಂಕ ಷರಾ ಉತ್ತರ
1
ತಿಪ್ಪಣ್ಣಪ್ಪ ಕಮಕನೂರ
08-12-2025
ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ವಸತಿ ನಿಲಯಗಳಲ್ಲಿ ಬಾಲಕಿಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು ಉತ್ತರವನ್ನು ಒದಗಿಸುವುದಾಗಿ ತಿಳಿಸಿದರು.
2
ಐವನ್ ಡಿ’ ಸೋಜಾ
08-12-2025
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರಿಗೆ ೨೦೧೮ ರಿಂದ ೨೦೨೪ರವರೆಗೆ ಬಾಕಿಯಿರುವ ಕನಿಷ್ಠ ಕೂಲಿಯನ್ನು ಪಾವತಿಸುವ ಬಗ್ಗೆ.
ಮಾನ್ಯ ಕಾರ್ಮಿಕ ಸಚಿವರು ಉತ್ತರಿಸಿದರು.
3
ಪಿ.ಹೆಚ್. ಪೂಜಾರ್
08-12-2025
ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರಿಗೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಕೇವಲ ಪಾಠ ಬೋಧನೆಗಳಿಗೆ ಸೀಮಿತಗೊಳಿಸಿ ಇತರೆ ಕೆಲಸಗಳಿಗೆ ನಿಯೋಜನೆ ಮಾಡದಂತೆ ಕ್ರಮಕೈಗೊಳ್ಳುವ ಬಗ್ಗೆ.
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
4
ಸಿ.ಟಿ. ರವಿ ಹಾಗೂ ಜಗದೇವ್ ಗುತ್ತೇದಾರ್
08-12-2025
ಅಂತರಾಷ್ಟಿçÃಯ ಡ್ರಗ್ಸ್ ಮಾಫಿಯಾಗೆ ಬೃಹತ್ ಮಾರುಕಟ್ಟೆಯಾಗಿ ರೂಪುಗೊಳ್ಳುತ್ತಿದ್ದು, ಡ್ರಗ್ಸ್ ಜಾಲದಿಂದ ಯುವ ಜನತೆಯನ್ನು ರಕ್ಷಿಸಲು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
5
ನಿರಾಣಿ ಹಣಮಂತ್ ರುದ್ರಪ್ಪ
08-12-2025
ರಾಜ್ಯ ಸರ್ಕಾರ ೩ ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಗಿ ಮಾನ್ಯ ಸಭಾನಾಯಕರು ತಿಳಿಸಿದರು.
6
ಹೇಮಲತಾ ನಾಂiÀiಕ
08-12-2025
ತುಂಗಭದ್ರಾ ಜಲಾಶಯಕ್ಕೆ ಕ್ರೆಸ್ಟ್ ಗೇಟ್ ಜೊತೆಗೆ ಹೊಸ ಚೈನ್ ಅಳವಡಿಸುವ ಬಗ್ಗೆ.
ಮಾನ್ಯ ಉಪಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
7
ಸಿ.ಎನ್. ಮಂಜೇಗೌಡ
08-12-2025
ಬಂಡಿಪಾಳ್ಯ ಎ.ಪಿ.ಎಂ.ಸಿ ಮಾರುಕಟ್ಟೆ ಸಮಿತಿಯ ನಿವೇಶನಗಳಿಗೆ ಇ-ಖಾತೆ ಮಾಡದೆ ಇರುವ ಬಗ್ಗೆ.
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಉತ್ತರಿಸಿದರು.
8
ರಮೇಶ್ ಬಾಬು
08-12-2025
ಬಿ.ಬಿ.ಎಂ.ಪಿ ವ್ಯಾಪ್ತಿಯ ಮೈಸೂರು ಬ್ಯಾಂಕ್ ಬಳಿ ಕೆಂಪೇಗೌಡ ರಸ್ತೆಯಲ್ಲಿರುವ ಪ್ರಭಾತ್ ಕಾಂಪ್ಲೆಕ್ಸ್ ವಾಣಿಜ್ಯ ಕಟ್ಟಡದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು ಕೂಡಲೇ ಕ್ರಮಕೈಗೊಂಡು ನಿಯಂತ್ರಿಸುವ ಬಗ್ಗೆ.
ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
9
ಎಂ. ನಾಗರಾಜು
08-12-2025
ಬೆಂಗಳೂರು ನಗರದಲ್ಲಿ ಕಂದಾಯ ಮತ್ತು ನಗರಾಭಿವೃದ್ಧಿ ಸಂಸ್ಥೆಗಳು ಜಂಟಿ ಕಾರ್ಯಪಡೆ ರಚಿಸಿ, ಸರ್ಕಾರ ಮಂಜೂರು ಮಾಡಿದ ಭೂಮಿಗಳಿಗೆ ಪೋಡಿ ಪ್ರಕ್ರಿಯೆಗೆ ಕಾಲಬಂಧಿತ ಮಾರ್ಗಸೂಚಿ ರೂಪಿಸುವ ಬಗ್ಗೆ.
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
10
ಪುಟ್ಟಣ್ಣ
08-12-2025
ಪ್ರೌಢ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಬಿ.ಎಲ್.ಓ ಕೆಲಸದಿಂದ ಕೈಬಿಡುವ ಬಗ್ಗೆ.
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಉತ್ತರಿಸಿದರು.
11
ಭಾರತಿ ಶೆಟ್ಟಿ
09-12-2025
ವಿದೇಶಿ ನಾಯಿಗಳನ್ನು ನಮ್ಮ ರಾಜ್ಯದಲ್ಲಿ ಸಾಕುವುದನ್ನು ಪ್ರತಿಬಂಧಿಸಲು ಅಗತ್ಯ ಕಾನೂನು ನಿಯಮಗಳನ್ನು ರಚಿಸುವ ಬಗ್ಗೆ.
ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12
ತಿಪ್ಪಣ್ಣಪ್ಪ ಕಮಕನೂರ
09-12-2025
ಕೃಷ್ಣಾ ನದಿ, ಭೀಮಾ ನದಿ ಹಾಗೂ ಕಾಗಿಣ ನದಿ ಹರಿಯುವ ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಬಗ್ಗೆ.
ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಉಪಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ಉತ್ತರಿಸಿದರು.
13
ಪಿ. ಹೆಚ್. ಪೂಜಾರ್
09-12-2025
ನೇಕಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವÀ ಬಗ್ಗೆ.
ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
14

ಡಿ.ಟಿ. ಶ್ರೀನಿವಾಸ್(ಡಿ.ಟಿ.ಎಸ್)

ಶರವಣ ಟಿ.ಎ.

09-12-2025
ಕಲಬುರಗಿಯಲ್ಲಿ ಪಿ.ಎಂ ಮಿತ್ರ ಮೆಗಾ ಜವಳಿ ಪಾರ್ಕ್ ಯೋಜನೆ ಆರಂಭಿಸುವ ಬಗ್ಗೆ.
ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
15
ಶಾಂತರಾಮ್ ಬುಡ್ನ ಸಿದ್ದಿ
09-12-2025
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲ್ಲೂಕಿನ ಬಜಾರಕುಣಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯುವ ಬಗ್ಗೆ.
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
16
ನಿರಾಣಿ ಹಣಮಂತ್ ರುದ್ರಪ್ಪ
09-12-2025
ರಾಜ್ಯ ಸರ್ಕಾರಿ ನೌಕರರಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ವೇತನದಿಂದ ಮಾಸಿಕ ವಂತಿಗೆ ಕಡಿತಗೊಳಿಸುತ್ತಿರುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಕೃಷಿ ಸಚಿವರು ತಿಳಿಸಿದರು.
17
ಶಶೀಲ್ ಜಿ. ನಮೋಶಿ
09-12-2025
ಕಲಬುರಗಿ ನಗರಕ್ಕೆ ವಿವಿಧ ಕಂಪನಿಗಳಿಂದ ವಿಮಾನ ಸೇವೆಯನ್ನು ಆರಂಭಿಸುವ ಬಗ್ಗೆ.
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರು ಉತ್ತರಿಸಿದರು.
18
ರಾಮೋಜಿಗೌಡ
09-12-2025
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಸೇರಿದಂತೆ ೧೫೫ ಮಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ನಿಯಮ ಬಾಹಿರವಾಗಿ ನೇಮಕ ಮಾಡಿಕೊಂಡಿರುವ ಬಗ್ಗೆ.
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19
ಎಂ.ಎಲ್. ಅನಿಲ್ ಕುಮಾರ್
09-12-2025
ಕೋಲಾರ ಜಿಲ್ಲೆಯ ತೇರಹಳ್ಳಿ ಬೆಟ್ಟದಲ್ಲಿರುವ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ.
ದಿನಾಂಕ:೧೦.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20
ರಮೇಶ್ ಬಾಬು
09-12-2025
ಕರ್ನಾಟಕ ಮಾಹಿತಿ ಆಯೋಗಕ್ಕೆ ಅಗತ್ಯವಿರುವ ಸಿಬ್ಬಂದಿಗಳನ್ನು ಖಾಯಂ ಆಗಿ ನೇಮಕ ಮಾಡಲು ಕ್ರಮಕೈಗೊಳ್ಳುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21
ಡಿ.ಎಸ್. ಅರುಣ್
09-12-2025
ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದಾಗಿ ಸಂತ್ರಸ್ತರಾಗಿರುವ ಕುಟುಂಬಗಳಿಗೆ ವ್ಶೆಜ್ಞಾನಿಕ ರೀತಿಯಲ್ಲಿ ಪರಿಹಾರ ಮಂಜೂರು ಮಾಡುವ ಬಗ್ಗೆ.
ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
22
ಬಲ್ಕೀಸ್ ಬಾನು
09-12-2025
ಅತ್ಯಾಧುನಿಕ ಮಳೆ ಮಾಪಕಗಳನ್ನು ಅಳವಡಿಸಲು ಕ್ರಮಕೈಗೊಳ್ಳುವ ಬಗ್ಗೆ
ಮಾನ್ಯ ಕೃಷಿ ಸಚಿವರು ಉತ್ತರಿಸಿದರು.
23
ಗೋವಿಂದ ರಾಜು
09-12-2025
ಬೆಂಗಳೂರು-ಚೆನೈ ಎಕ್ಸಪ್ರೆಸ್ ಕಾರಿಡಾರ್ ಅಭಿವೃದ್ಧಿ ಕಾಮಗಾರಿಯಿಂದಾಗಿ ಕೋಲಾರ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ ಕೆರೆಗಳಿಗೆ ಹಾನಿಯಾಗುತ್ತಿರುವ ಬಗ್ಗೆ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24
ಡಾ: ಎಂ.ಜಿ. ಮುಳೆ
09-12-2025
ವಿಜಯಪುರ ಜಿಲ್ಲೆಯ ಬಸವಣ್ಣ ಬಾಗೇವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ.
ದಿನಾಂಕ:೧೧.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
25
ಡಾ: ತಳವಾರ್ ಸಾಬಣ್ಣ
10-12-2025
ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿಯಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ.

ಉತ್ತರಿಸಿದರು

ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು

ಮಾನ್ಯ ಉನ್ನತ ಶಿಕ್ಷಣ ಸಚಿವರು ಉತ್ತರಿಸಿದರು.
26
ಸಿ.ಟಿ. ರವಿ
10-12-2025
ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಕ್ಕೆ ತರುವ ಬಗ್ಗೆ
ಉತ್ತರಿಸಿದರು.
ಮಾನ್ಯ ಉಪಮುಖ್ಯಮಂತ್ರಿಗಳು ಉತ್ತರಿಸಿದರು.
27
ಹೇಮಲತಾ ನಾಯಕ
10-12-2025
ಗಂಗಾವತಿ ತಾಲ್ಲೂಕಿನಲ್ಲಿ ತಾಂತ್ರಿಕ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಮೂಲಸೌಕರ್ಯಗಳನ್ನು ಒದಗಿಸುವ ಬಗ್ಗೆ.
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
28
ಕುಶಾಲಪ್ಪ ಎಂ.ಪಿ. (ಸುಜಾ)
10-12-2025
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮಧ್ಯಮಾವಧಿ ದೀರ್ಘಾವಧಿಗೆ ವಿತರಿಸುವ ಸಾಲಗಳಿಗೆ ನಿಗದಿಪಡಿಸಿರುವ ಬಡ್ಡಿದರ ಪರಿಷ್ಕರಿಸುವ ಬಗ್ಗೆ.
ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
29
ಐವನ್ ಡಿ’ ಸೋಜಾ
10-12-2025
ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ದಿನಾಂಕ: ೦೧.೦೭.೨೦೨೨ ರಿಂದ ಜಾರಿಗೆ ಬರುವಂತೆ ವೇತನ ಭತ್ಯೆಗಳ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಲು ಪರಿಗಣಿಸುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
30
ರಮೇಶ್ ಬಾಬು
10-12-2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಸಂಘ ಸಂಸ್ಥೆಗಳಿಗೆ, ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣದ ಸಹಾಯ ಧನವನ್ನು ಸರ್ಕಾರಿ ಆದೇಶದ ಅನುಗುಣವಾಗಿ ಹಂಚಿಕೆ ಮಾಡದಿರುವ ಬಗ್ಗೆ.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
31
ಎಫ್.ಹೆಚ್. ಜಕ್ಕಪ್ಪನವರ್
10-12-2025
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ನಿಧಿಯನ್ನು ೨೦೧೩ ಮತ್ತು ೨೦೧೭ರ ಅಧಿನಿಯಮ ಪ್ರಕಾರ ಪರಿಶಿಷ್ಟ ವರ್ಗಗಳ ನೈಜ ಕಲ್ಯಾಣ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಮಾತ್ರ ವಿನಿಯೋಗಿಸುವ ಬಗ್ಗೆ.
ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
32
ಕಿಶೋರ್ ಕುಮಾರ್ ಪುತ್ತೂರ್
10-12-2025
ಮಳೆ ಮಾಪಕ ಹಾಗೂ ಹವಾಮಾನ ದಾಖಲು ಯಂತ್ರಗಳು ಸುಸ್ಥಿಯಲ್ಲಿ ಇಲ್ಲದಿರುವ ಬಗ್ಗೆ.
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
33
ಜಗದೇವ್ ಗುತ್ತೇದಾರ್
10-12-2025
ರಾಜ್ಯದಲ್ಲಿ ಸುಳ್ಳು ಪೋಕ್ಸೋ ಮೊಕದ್ದಮೆಗಳು ದಾಖಲಾಗುತ್ತಿರುವ ಬಗ್ಗೆ.
ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗೃಹ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
34
ಮಂಜುನಾಥ್ ಭಂಡಾರಿ
10-12-2025
ಬೈಂದೂರನ್ನು ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಿರುವುದನ್ನು ರೈತರು ವಿರೋಧಿಸುತ್ತಿರುವ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
35
ಎಂ. ನಾಗರಾಜು
10-12-2025
ಬೆಳಗಾವಿಯ ಸುವರ್ಣಸೌಧಕ್ಕೆ ಕನಿಷ್ಟ ೧೦ ಪ್ರಮುಖ ಇಲಾಖೆಗಳ ಶಾಶ್ವತ ಕಚೇರಿಗಳನ್ನು ಸ್ಥಳಾಂತರಿಸುವ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
36
ಮಂಜುನಾಥ್ ಭಂಡಾರಿ
11-12-2025
ಉಡುಪಿ ಜಿಲ್ಲೆಯ ಕುಂದಾಪುರ-ಬೈಂದೂರು ಭಾಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ.
ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
37
ತಿಪ್ಪಣ್ಣಪ್ಪ ಕಮಕನೂರ
11-12-2025
ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ೧೧ ವರ್ಷದೊಳಗಿನ ಮಕ್ಕಳು ಮಾದಕ ವ್ಯಸನಿಗಳಾಗುತ್ತಿರುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
38
ನಿರಾಣಿ ಹಣಮಂತ್ ರುದ್ರಪ್ಪ
11-12-2025
ವಿಜಯಪುರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ನಿರ್ಧಾರವನ್ನು ಕೈಬಿಟ್ಟು ಸರ್ಕಾರಿ ಕಾಲೇಜನ್ನು ಸ್ಥಾಪಿಸುವ ಬಗ್ಗೆ.
ದಿನಾಂಕ:೧೨.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
39
ಪಿ.ಹೆಚ್. ಪೂಜಾರ್
11-12-2025
ಶಿಕ್ಷಣ ಇಲಾಖೆಯ ವಿವಿಧ ಯೋಜನೆಗಳಿಗೆ ಮೀಸಲಿರುವ ಹಣವನ್ನು ಬ್ಯಾಂಕುಗಳಲ್ಲಿ ಠೇವಣಿ ಇಟ್ಟು, ಅಧಿಕಾರಿಗಳು ನಿರ್ಲಕ್ಷö್ಯ ತೋರಿರುವುದರಿಂದ ಆರ್ಥಿಕ ನಷ್ಟ ಉಂಟಾಗಿರುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
40
ಸಿ.ಟಿ. ರವಿ
11-12-2025
ರಾಜ್ಯದ ಪದವಿ ಕಾಲೇಜುಗಳಲ್ಲಿ ಯು.ಜಿ.ಸಿ ಅರ್ಹತೆ ಇಲ್ಲದ ಅತಿಥಿ ಉಪನ್ಯಾಸಕರುಗಳಿಗೆ ಸೇವಾ ಭದ್ರತೆ ಒದಗಿಸುವ ಬಗ್ಗೆ.
ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
41
ಡಾ: ಧನಂಜಯ ಸರ್ಜಿ
11-12-2025
ಸರ್ಕಾರವು ಬಂಧಿಖಾನೆಗಳ ಸುಧಾರಣೆ ಕುರಿತು ನೇಮಕ ಮಾಡಿರುವ ಸಮಿತಿಗಳ ವರದಿಗಳಲ್ಲಿನ ಶಿಫಾರಸ್ಸುಗಳನ್ನು ಅನುಷ್ಟಾನಗೊಳಿಸುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
42
ಡಿ.ಎಸ್. ಅರುಣ್
11-12-2025
ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೃಷಿ ಕಚೇರಿಗಳಲ್ಲಿ ಅಗತ್ಯವಿರುವ ತಾಂತ್ರಿಕ ಸಿಬ್ಬಂದಿ ಕೃಷಿ ಸಹಾಯಕ ಹಾಗೂ ಕೃಷಿ ವಿಜ್ಞಾನಿಗಳ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
43
ವೈ.ಎಂ. ಸತೀಶ್
11-12-2025
ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಚಿಕ್ಕೋಡಿ ಪಟ್ಟಣದಲ್ಲಿ ಜೈನ ಸಮುದಾಯದ ಹಿತರಕ್ಷಣಾ ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಬಗ್ಗೆ.
ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
44
ಶಾಂತರಾಮ್ ಬುಡ್ನ ಸಿದ್ದಿ
11-12-2025
ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವಿಭಾಗದಲ್ಲಿ ಗೋ ರಕ್ಷಣಾ ಪಡೆಯನ್ನು ರಚಿಸುವ ಬಗ್ಗೆ.
ಮಾನ್ಯ ಗೃಹ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
45
ಬಲ್ಕೀಸ್ ಬಾನು
12-12-2025
ಅಡಿಕೆ, ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಪರಿಹಾರ ಹಾಗೂ ಇದರಿಂದಾಗಿ ಆಗಿರುವ ನಷ್ಟ ಮುಂತಾದ ಸಮಸ್ಯೆಗಳನ್ನು ಪರಿಹರಿಸಲು ವಿಶೇಷ ತಂಡ ರಚಿಸುವ ಬಗ್ಗೆ.
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
46
ಪಿ.ಹೆಚ್. ಪೂಜಾರ್
12-12-2025
ವಿಶ್ವ ಪರಂಪರೆ ತಾಣ ಪಟ್ಟದಕಲ್ಲು ಸ್ಮಾರಕ ವೀಕ್ಷಿಸಲು ಬರುವ ಪ್ರವಾಸಿಗರ ವಾಹನಗಳಿಗೆ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿರುವ ಬಗ್ಗೆ.
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
47
ಜಗದೇವ್ ಗುತ್ತೇದಾರ್ ಹಾಗೂ ಎಂ. ನಾಗರಾಜು
12-12-2025
ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿರುವ ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ ಆಹಾರ ವಿತರಣೆ ಸಮಸ್ಯೆ ಇವುಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
48
ಐವನ್ ಡಿ’ ಸೋಜಾ
12-12-2025
ಬೆಳಗಾವಿ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನಲ್ಲಿ ಧರ್ಮಗುರುಗಳ ನಿವಾಸ ಹಾಗೂ ಪ್ರಾರ್ಥನಾ ಮಂದಿರ ಸ್ಥಾಪಿಸಲು ಅಡ್ಡಿಯಾಗುತ್ತಿರುವ ಬಗ್ಗೆ
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
49
ತಿಪ್ಪಣ್ಣಪ್ಪ ಕಮಕನೂರ
12-12-2025
ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸುವ ಬಗ್ಗೆ
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
50
ಹೇಮಲತಾ ನಾಯಕ
12-12-2025
ಕೊಪ್ಪಳ ಜಿಲ್ಲೆಯ ಕನಕಗಿರಿ, ಬಂಕಾಪುರ ಹಾಗೂ ಕರಡಿಗುಡ್ಡ ಪ್ರದೇಶಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಕುರಿತು ಕಾನೂನಾತ್ಮಕವಾಗಿ ಕ್ರಮಕೈಗೊಂಡಿರುವ ಬಗ್ಗೆ.
ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
51
ರಮೇಶ್ ಬಾಬು
12-12-2025
ತುಮಕೂರು ಜಿಲ್ಲೆಯ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕಚೇರಿಯಲ್ಲಿ ಅಕ್ರಮವಾಗಿ ಸುಮಾರು ೩೦೦ಕ್ಕೂ ಹೆಚ್ಚು ಸಾಗುವಳಿ ಚೀಟಿಗಳನ್ನು ನೀಡಿರುವ ಬಗ್ಗೆ
ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಕಂದಾಯ ಸಚಿವರು ಉತ್ತರಿಸಿದರು.
52
ಎಸ್.ವ್ಹಿ. ಸಂಕನೂರ
12-12-2025
ಸರ್ಕಾರಿ ಶಾಲೆಗಳಲ್ಲಿ ಲ್ಯಾಪ್‌ಟಾಪ್, ಡೆಸ್ಕಟಾಪ್ ಮತ್ತು ಪ್ರೊಜೆಕ್ಟರ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು.
ದಿನಾಂಕ:೧೬.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
53
ಕುಶಾಲಪ್ಪ ಎಂ.ಪಿ. (ಸುಜಾ)
12-12-2025
ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕು, ಕೂಡ್ಲಿಪೇಟೆಯ ಕ್ಯಾತೆ ಗ್ರಾಮದಲ್ಲಿರುವ ಡಾ:ಎ.ಪಿ.ಜೆ ಅಬ್ದುಲ್ ಕಲಾಂ ಅಲ್ಪಸಂಖ್ಯಾತರ ವಸತಿ ಶಾಲೆಯ ಅವ್ಯವಸ್ಥೆ ಬಗ್ಗೆ.
ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
54
ಕಿಶೋರ್ ಕುಮಾರ್ ಪುತ್ತೂರ್
12-12-2025
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಕಟ್ಟಡಗಳಿಗೆ ಆನ್‌ಲೈನ್ ಮೂಲಕ ಖಾತೆ ಪತ್ರ ವಿತರಿಸಲು ಅಭಿವೃದ್ಧಿಪಡಿಸಿರುವ ಇ-ಸ್ವತ್ತು ೨.೦ ತಂತ್ರಾಂಶದ ಲೋಪ ದೋಷಗಳನ್ನು ಸರಿಪಡಿಸುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
55
ಮಂಜುನಾಥ್ ಭಂಡಾರಿ
16-12-2025
ಮಂಗಳೂರಿನ ಮೂಡುಶೆಡ್ಡೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಗಳ ಘಟಕಗಳನ್ನು ಸ್ಥಾಪಿಸುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
56
ಚನ್ನರಾಜ್ ಬಸವರಾಜ್ ಹಟ್ಟಿ ಹೊಳಿ
16-12-2025
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ಬದಲಿಸಿ ರಾಣಿ ಚನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡುವ ಬಗ್ಗೆ.
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
57
ಎಸ್.ವ್ಹಿ. ಸಂಕನೂರ
16-12-2025
ಗದಗ-ಬೆಟಗೇರಿ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
58
ಬಲ್ಕೀಸ್ ಬಾನು
16-12-2025
ಸಫಾಯಿ ಕಾರ್ಮಿಕರಿಗೆ ಮೂಲಭೂತ ಸುರಕ್ಷತಾ ಸಾಮಗ್ರಿಗಳನ್ನು ಪೂರೈಸುವÀ ಬಗ್ಗೆ.
ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಿಳಿಸಿದರು.

59

ಎಫ್.ಹೆಚ್. ಜಕ್ಕಪ್ಪನವರ್
16-12-2025
ಸರ್ಕಾರಿ ಸೇವೆಯಲ್ಲಿನ ಹೊರಗುತ್ತಿಗೆ ಸೇವೆಯನ್ನು ರದ್ದುಪಡಿಸುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
60
ಐವನ್ ಡಿ’ ಸೋಜಾ
16-12-2025
ಶಾಲಾ ಶಿಕ್ಷಕರ ವರ್ಗಾವಣೆಯ ಕೌನ್ಸಲಿಂಗ್ ಮುಕ್ತಾಯಗೊಂಡಿದ್ದರೂ ಆದೇಶ ಹೊರಡಿಸಿ ಶಿಕ್ಷಕರನ್ನು ಬಿಡುಗಡೆಗೊಳಿಸದಿರುವ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
61
ಡಿ.ಎಸ್. ಆರುಣ್
16-12-2025
ಬೆಂಗಳೂರು ದಕ್ಷಿಣ ತಾಲ್ಲೂಕಿನ ೭ ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್‌ನಲ್ಲಿ ವಿಲೀನಗೊಳಿಸುವಂತೆ ಆದೇಶ ಹೊರಡಿಸಿರುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
62
ಸಿ.ಟಿ. ರವಿ
16-12-2025
ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ ೪೦೦ ಎಂ.ಕಾಂ ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್‌ನಲ್ಲಿ ಅನುತ್ತೀರ್ಣರಾಗಿರುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನು ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
63
ತಿಪ್ಪಣ್ಣಪ್ಪ ಕಮಕನೂರ
16-12-2025
ಅನ್ಯ ರಾಜ್ಯಗಳಿಂದ ಬರುವ ಗಾಂಜಾ ಕಲಬುರಗಿ ಮತ್ತು ಬೀದರ್‌ನಲ್ಲಿ ರಹಸ್ಯವಾಗಿ ಹಲವು ರೂಪಗಳಲ್ಲಿ ದಾಸ್ತಾನುಗೊಂಡು ಹೊರ ರಾಜ್ಯಗಳಿಗೆ ಪೂರೈಕೆಯಾಗುತ್ತಿದ್ದು, ಗಾಂಜಾ ಮಾಫಿಯಾ ನಿಯಂತ್ರಿಸುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
64
ನಿರಾಣಿ ಹಣಮಂತ್ ರುದ್ರಪ್ಪ
16-12-2025
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆಯಾಗದಿರುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
65
ಶಶೀಲ್ ಜಿ. ನಮೋಶಿ
16-12-2025
ಭಾರತ ಸೇವಾದಳ ಹಂಗಾಮಿ ನೌಕರರಿಗೆ ೧೦ ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
66
ಡಾ: ತಳವಾರ್ ಸಾಬಣ್ಣ
16-12-2025
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಿ, ವಿಶ್ವವಿದ್ಯಾಲಯಕ್ಕೆ ೧೨ಬಿ ಮಾನ್ಯತೆ ದೊರಕಿಸಿಕೊಡುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನು ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
67
ಶಾಂತರಾಮ್ ಬುಡ್ನ ಸಿದ್ದಿ
16-12-2025
ಪರಿಶಿಷ್ಟ ಪಂಗಡಗಳಲ್ಲಿಯೂ ಒಳ ಮೀಸಲಾತಿ ಜಾರಿಗೆ ತರಲು ಆಯೋಗವನ್ನು ರಚಿಸುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
68

ಡಾ: ಧನಂಜಯ ಸರ್ಜಿ

ಪ್ರದೀಪ್ ಶೆಟ್ಟರ್

16-12-2025
ಜನಔಷಧಿ ಕೇಂದ್ರಗಳನ್ನು ತೆರೆಯುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
69
ಭಾರತಿ ಶೆಟ್ಟಿ
16-12-2025
ಬೆಂಗಳೂರು ರೈಲು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ೩೭೧ಕ್ಕೂ ಹೆಚ್ಚು ಮರಗಳನ್ನು ಸಂರಕ್ಷಿಸುವ ಬಗ್ಗೆ.
ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
70
ರಮೇಶ್ ಬಾಬು
16-12-2025
ಖಾಸಗಿ ಯೂಟ್ಯೂಬ್ ಚಾನಲ್‌ನಲ್ಲಿ ಮೊಟ್ಟೆ ಬಳಕೆ ಕ್ಯಾನ್ಸರ್‌ಗೆ ಅವಕಾಶವಾಗುತ್ತದೆ ಎಂದು ಸುದ್ದಿ ಪ್ರಕಟಮಾಡಿದ್ದು, ಅವರ ಮೇಲೆ ಪ್ರಕರಣ ದಾಖಲಿಸುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು.
71
ಚಿದಾನಂದ್ ಎಂ. ಗೌಡ
16-12-2025
ಕೈಗಾರಿಕೆಗಳ ಸ್ಥಾಪನೆಗಾಗಿ ರೈತರಿಂದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅವರುಗಳಿಗೆ ಉದ್ಯೋಗಾವಕಾಶ ನೀಡದಿರುವ ಬಗ್ಗೆ.
ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಉತ್ತರಿಸಿದರು.
72
ಪಿ.ಹೆಚ್. ಪೂಜಾರ್
16-12-2025
ಹಿರಿಯ ನಾಗರೀಕರಿಗೆ ಲಭ್ಯವಿರುವ(ಸಿಗಬೇಕಾದ) ಸೌಲಭ್ಯಗಳನ್ನು ಒದಗಿಸುವ ಬಗ್ಗೆ.
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
73
ಎಂ. ನಾಗರಾಜು
16-12-2025
ಕಿತ್ತೂರು ತಾಲ್ಲೂಕಿಗೆ ಬಸ್ ಡಿಪೋ ವ್ಯವಸ್ಥೆ ಕಲ್ಪಿಸುವ ಬಗ್ಗೆ.
ದಿನಾಂಕ:೧೭.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
74
ಶಾಂತಾರಾಮ್ ಬುಡ್ನ ಸಿದ್ದಿ
17-12-2025
ರಾಜ್ಯದಲ್ಲಿರುವ ವಿಕಲಚೇತನರಿಗೆ ಮಾಸಾಶನ ಹೆಚ್ಚಿಸುವ ಹಾಗೂ ಮಾಸಾಶನ ಪಡೆಯಲು ನಿಯಮಗಳನ್ನುöಸಡಿಲಿಸುವ ಬಗ್ಗೆ.
ದಿನಾಂಕ:೧೮.೧೨.೨೦೨೫ರಂದು ಉತ್ತರವನ್ನು ಮಂಡಿಸಲಾಯಿತು.
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
75
ಕೆ. ಅಬ್ದುಲ್ ಜಬ್ಬರ್
17-12-2025
ರಾಜ್ಯದಲ್ಲಿ ನಿರ್ಮಿತಿ ಕೇಂದ್ರಗಳಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
76
ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್)
17-12-2025
ಮೊಟ್ಟೆ ಬೆಲೆ ಜಾಸ್ತಿಯಾಗಿರುವುದರಿಂದ ಶಾಲಾ ಮುಖ್ಯ ಶಿಕ್ಷಕರಿಗೆ ಹೆಚ್ಚುವರಿ ಖರ್ಚು ಆಗುತ್ತಿದ್ದು, ಮಾರುಕಟ್ಟೆಗೆ ಅನುಗುಣವಾಗಿ ಮೊಟ್ಟೆ ದರವನ್ನು ಪರಿಷ್ಕರಿಸುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
77
ಪುಟ್ಟಣ್ಣ
17-12-2025
ಗ್ರಾಮೀಣ ಪ್ರದೇಶದಲ್ಲಿ ವ್ಯವಸಾಯ ಮಾಡುತ್ತಿರುವ ಗಂಡು ಮಕ್ಕಳನ್ನು ವಿವಾಹವಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಯೋಜನೆ ರೂಪಿಸುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
78
ಪ್ರಕಾಶ್ ಬಾಬಣ್ಣ ಹುಕ್ಕೇರಿ
17-12-2025
ರಾಜ್ಯದ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
79
ಕೇಶವ ಪ್ರಸಾದ್. ಎಸ್
17-12-2025
ವಿಧಾನ ಮಂಡಲದ ಕಲಾಪವನ್ನು ನಿಯಮಗಳನ್ವಯ ವರ್ಷಕ್ಕೆ ೬೦ ದಿನಗಳಿಗೆ ಕಡಿಮೆ ಇಲ್ಲದಂತೆ ಸದನವನ್ನು ನಡೆಸಲು ಕ್ರಮವಹಿಸುವ ಬಗ್ಗೆ.
ಮಾನ್ಯ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
80
ಗೋವಿಂದ ರಾಜು
17-12-2025
ಕೋಲಾರ ಜಿಲ್ಲೆಯ ಎಸ್.ಎನ್.ಆರ್ ಆಸ್ಪತ್ರೆಗೆ ಒದಗಿಸಿರುವ ವೆಂಟಿಲೇಟರ್‌ಗಳ ಸದ್ಭಳಕೆಯಾಗದಿರುವ ಬಗ್ಗೆ.
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
81
ಕಿಶೋರ್ ಕುಮಾರ್ ಪುತ್ತೂರ್
17-12-2025
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಪ್ರಕರಣ ಸಂಖ್ಯೆ ೬೪(೫) ತಿದ್ದುಪಡಿ ಮಾಡಿ ಗ್ರಾಮಾಂತರ ಯೋಜನಾ ನಿಯಮವನ್ನು ಜಾರಿಗೆ ತಂದು ನಿವೇಶನದ ವಿನ್ಯಾಸ ಅನುಮೋದನೆ ಅಧಿಕಾರವನ್ನು ಗ್ರಾಮ ಪಂಚಾಯಿತಿಗೆ ನೀಡುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
82
ಚಿದಾನಂದ್ ಎಂ. ಗೌಡ
17-12-2025
ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶೇಂಗಾ ಬೆಳೆಗೆ ಬೆಂಬಲ ಬೆಲೆ ನೀಡುವುದು ಹಾಗೂ ಬೆಳೆ ಹಾನಿಗೊಳಗಾದರೆ ಪರಿಹಾರ ನೀಡಿ ಶೇಂಗಾ ಬೆಳೆಯನ್ನು ಪ್ರೋತ್ಸಾಹಿಸುವ ಬಗ್ಗೆ.
ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
83
ಸೂರಜ್ ರೇವಣ್ಣ
17-12-2025
ಹಾಸನ ಜಿಲ್ಲೆಯಾದ್ಯಂತ ರಸ್ತೆ ಗುಂಡಿಗಳನ್ನು ದುರಸ್ಥಿಗೊಳಿಸಿ ಅಪಘಾತಗಳನ್ನು ತಡೆಗಟ್ಟಲು ಕ್ರಮಕೈಗೊಳ್ಳುವ ಬಗ್ಗೆ.
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
84
ಬಸನಗೌಡ ಬಾದರ್ಲಿ
18-12-2025
ರಾಜ್ಯದಲ್ಲಿ ಭತ್ತ ಅಭಿವೃದ್ಧಿ ಮಂಡಳಿ ಸ್ಥಾಪಿಸುವ ಬಗ್ಗೆ.
ಮಾನ್ಯ ಕೃಷಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
85

ಡಾ: ತಳವಾರ್ ಸಾಬಣ್ಣ

ನಿರಾಣಿ ಹಣಮಂತ್ ರುದ್ರಪ್ಪ

ಡಾ: ಧನಂಜಯ ಸರ್ಜ

18-12-2025
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಫ್ ನೀಡದಿರುವ ಬಗ್ಗೆ.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರಿಸಿದರು.
86
ಭಾರತಿ ಶೆಟ್ಟಿ
18-12-2025
ಶಕ್ತಿ ಯೋಜನೆ ಫಲಾನುಭವಿಗಳ ಮೊತ್ತವನ್ನು ರಾಜ್ಯ ಸರ್ಕಾರ ನಿಗಮಗಳಿಗೆ ಪಾವತಿಸದೆ ಇರುವುದರಿಂದ ಅನಾನುಕೂಲವಾಗಿರುವ ಬಗ್ಗೆ.
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು ಉತ್ತರಿಸಿದರು.
87
ಐವನ್ ಡಿ’ ಸೋಜಾ
18-12-2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳುವ ಬಗ್ಗೆ.
ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
88
ಮಂಜುನಾಥ್ ಭಂಡಾರಿ
18-12-2025
ರಕ್ಷಿತಾರಣ್ಯದಲ್ಲಿ ಅಕೇಶಿಯಾ ಮರಗಳನ್ನು ತೆರವುಗೊಳಿಸಲು ಹಾಗೂ ಕಾಡು ಪ್ರಾಣಿಗಳಿಗೆ ಆಹಾರ ಒದಗಿಸುವ ಸ್ಥಳೀಯ ಜಾತಿಯ ಮರಗಳನ್ನು ಬೆಳೆಸಲು ಕ್ರಮಕೈಗೊಳ್ಳುವ ಬಗ್ಗೆ.
ಮಾನ್ಯ ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು..
89
ಶಶೀಲ್ ಜಿ. ನಮೋಶಿ
18-12-2025
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರಿಸಿದರು.
90
ಅರುಣ್ ಡಿ.ಎಸ್
18-12-2025
ಸೈಬರ್ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅವುಗಳನ್ನು ಭೇದಿಸುವಂತಹ ನೈಪುಣ್ಯತೆಯನ್ನು ಹೊಂದಿದಂತಹ ತಂಡಗಳನ್ನು ರಚಿಸಿ ವಂಚನೆ ಪ್ರಕರಣಗಳನ್ನು ತಡೆಗಟ್ಟುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
91
ಹೇಮಲತಾ ನಾಯಕ
18-12-2025
ಮಹಿಳೆ ಮತ್ತು ಹೆಣ್ಣು ಮಕ್ಕಳ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ.
ಮಾನ್ಯ ಗೃಹ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
92
ಗೋವಿಂದ ರಾಜು
18-12-2025
ಶಾಲೆಗಳಲ್ಲಿ ಬಿಸಿಯೂಟ ತಯಾರಿಕಾ ಕೊಠಡಿಗಳು ದುಸ್ಥಿತಿಯಲ್ಲಿರುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
93
ರಮೇಶ್ ಬಾಬು
18-12-2025
ಕನ್ನಡ ಪರ ಸಂಘಟನೆಗಳಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ನಿವೇಶನ ಹೊಂದಲು ನೀತಿಯನ್ನು ರೂಪಿಸಿ ಸಹಾಯಧನ ಒದಗಿಸಲು ಆದೇಶ ಮಾಡುವ ಬಗ್ಗೆ.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಉತ್ತರ ಒದಗಿಸುವುದಾಗಿ ತಿಳಿಸಿದರು.
94
ಪಿ.ಹೆಚ್. ಪೂಜಾರ್
18-12-2025
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಬೇಡಿಕೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡುವ ಬಗ್ಗೆ.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
95
ಡಾ: ಉಮಾಶ್ರೀ
18-12-2025
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಕೃಷ್ಣ ನದಿಗೆ ಅಡ್ಡವಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ.
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
96
ಸಿ.ಟಿ. ರವಿ
18-12-2025
ಸಾರಿಗೆ ನಿಗಮದ ನೌಕರರ ವೇತನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ.
ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
97
ಹೆಚ್.ಪಿ. ಸುಧಾಮ್ ದಾಸ್
18-12-2025
ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಕೃಷ್ಣ ನದಿಯ ನಡುಗಡೆಯಲ್ಲಿ ವಾಸಿಸುತ್ತಿರುವ ಯರಗೋಡಿ ಗ್ರಾಮಸ್ಥರು ಪ್ರವಾಹಕ್ಕೆ ಆಹುತಿಯಾಗುತ್ತಿದ್ದು, ಅವರುಗಳಿಗೆ ಪರ್ಯಾಯ ಜಮೀನನ್ನು ಶಾಶ್ವತವಾಗಿ ಒದಗಿಸುವ ಬಗ್ಗೆ.
ಮಾನ್ಯ ಕಂದಾಯ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
98
ಎಂ. ನಾಗರಾಜು
18-12-2025
ಖಾನಾಪುರ ಪಟ್ಟಣದ ವಿದ್ಯಾನಗರದಲ್ಲಿ ಸರ್ಕಾರಿ ಪಿ.ಯು. ಕಾಲೇಜಿಗೆ ಮೂಲಸೌಕರ್ಯ ಒದಗಿಸುವ ಬಗ್ಗೆ.
ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಉತ್ತರಿಸಿದರು.
99
ಪ್ರಕಾಶ್ ಬಾಬಣ್ಣ ಹುಕ್ಕೇರಿ
18-12-2025
ಬೆಳಗಾವಿ ಜಿಲ್ಲೆ ಚಿಕ್ಕೋಡಿ, ನಿಪ್ಪಾಣಿ, ಅಥಣಿ ಮತ್ತು ರಾಯಬಾಗ್ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸೇತುವೆ ಕಾಮಗಾರಿ ವಿಳಂಬವಾಗಿರುವ ಬಗ್ಗೆ.
ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
100
ಜಗದೇವ್ ಗುತ್ತೇದಾರ್
18-12-2025
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಅಧ್ಯಾಯನ ಪೀಠ ಸ್ಥಾಪಿಸುವ ಬಗ್ಗೆ.
ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಒದಗಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.