159ನೇ ಅಧಿವೇಶನದ ಶೂನ್ಯ ವೇಳಾ ಪಟ್ಟಿ

ಕ್ರ.ಸಂ ಮಾನ್ಯ ಸದಸ್ಯರ ಹೆಸರು ಸದನದಲ್ಲಿ ಚರ್ಚಿಸಿದ ದಿನಾಂಕ ವಿಷಯ ಮಂಡಿಸಿದ ದಿನಾಂಕ ಷರಾ ಉತ್ತರ
1 ಡಿ.ಟಿ. ಶ್ರೀನಿವಾಸ್ (ಡಿ.ಟಿ.ಎಸ್) 17.08.2026 ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
2 ತಿಪ್ಪಣ್ಣಪ್ಪ ಕಮಕನೂರ 17.08.2026 ರಾಜ್ಯದ 27 ಜಿಲ್ಲೆಗಳ ಅಂತರ್ಜಲದಲ್ಲಿ ಅತ್ಯಂತ ಅಪಾಯಕಾರಿ 'ನೈಟ್ರೇಟ್' ಸಾಂದ್ರತೆ ಹೆಚ್ಚಾಗಿರುವ ಹಾಗೂ ಕಲುಷಿತ ನೀರು ಕುಡಿದು ಸಾರ್ವಜನಿಕರ ಆರೋಗ್ಯ ಕ್ಷೀಣಿಸುತ್ತಿರುವ ಗಂಭೀರ ಪರಿಸ್ಥಿತಿಯ ಕುರಿತು ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು ಮಾನ್ಯ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
3 ಬಲ್ಕೀಸ್ ಬಾನು 17.08.2026 ಬ್ಯಾಂಕುಗಳಿಂದ ಕಳೆದ 12 ವರ್ಷಗಳಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಕಾರ್ಪೋರೇಟ್ ಸಾಲಗಳ ರೈಟ್ಆಫ್ ಕುರಿತು ಮಾನ್ಯ ಕೃಷಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
4 ರಾಮೋಜಿಗೌಡ 18.08.2026 ಶಿಕ್ಷಣದಿಂದ ಮಕ್ಕಳು ವಂಚಿತರಾಗಬಾರದೆಂಬ ದೃಷ್ಟಿಯಿಂದ 'ನಿರಂತರ ಆಪ್' ಮೂಲಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಹೆಚ್ಚಿಸುವ ಕುರಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
5 ತಿಪ್ಪಣ್ಣಪ್ಪ ಕಮಕನೂರ 18.08.2026 ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹತ್ಯೆ ಹಾಗೂ ಅತ್ಯಾಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ವಿಚಾರಣೆ ವಿಳಂಬವಾಗುತ್ತಿರುವ ಕುರಿತು ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
6 ಕೆ. ಅಬ್ದುಲ್ ಜಬ್ಬರ್ ಹಾಗೂ ಬಲ್ಕೀಸ್ ಬಾನು 18.08.2026 ಶಿಕ್ಷಕರ ಹುದ್ದೆಗಳ ನೇಮಕಾತಿಯಲ್ಲಿ ಭಾಷಾ ಅಲ್ಪಸಂಖ್ಯಾತ ಅಭ್ಯರ್ಥಿಗಳ ನಿರ್ಲಕ್ಷ್ಯತನ ಕುರಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
7 ಐವನ್ ಡಿ'ಸೋಜಾ 18.08.2026 30 ದಿನದೊಳಗೆ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಪಡೆಯಲು ದಾಖಲೆ ಸಲ್ಲಿಸದಿದ್ದರೆ 17.97 ಲಕ್ಷ ಪೆನ್ಷನ್ ರದ್ದಾಗುವುದರಿಂದ ಹಿರಿಯರು ಕಷ್ಟ ಪಡುತ್ತಿರುವದರ ಕುರಿತು ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
8 ಎಫ್.ಹೆಚ್. ಜಕ್ಕಪ್ಪನವರ್ 18.08.2026 ಹುಬ್ಬಳ್ಳಿ ಮಹಾನಗರ ಕಿತ್ತೂರು ಚೆನ್ನಮ್ಮ ಸರ್ಕಲ್ ದಾಟುವ ಮಧ್ಯೆ ರಾಷ್ಟ್ರೀಯ ಹೆದ್ದಾರಿಗೆ ಫ್ಲೈ ಓವರ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕುರಿತು ಮಾನ್ಯ ಲೋಕೋಪಯೋಗಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
9 ಎ.ವಿ. ಗಾಯತ್ರಿ ಶಾಂತೇಗೌಡ 18.08.2026 ರಾಜ್ಯದ ಮಲೆನಾಡು ಪ್ರದೇಶಗಳಲ್ಲಿನ ಜನವಸತಿ ಪ್ರದೇಶಗಳಾದ ನೂರಾರು ಗ್ರಾಮೀಣ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶಗಳನ್ನಾಗಿ ಘೋಷಿಸುವುದರಿಂದ ಗ್ರಾಮೀಣ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿರುವ ಕುರಿತು ಉತ್ತರಿಸಲಾಗಿದೆ
ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು
ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರು ಉತ್ತರಿಸಿದರು.
10 ಕೆ. ಅಬ್ದುಲ್ ಜಬ್ಬರ್ 19.08.2026 ಬೆರಳಚ್ಚು ನೀಡದಿರುವುದರಿಂದ ಪಡಿತರ ಸಿಗದೆ ಹಿರಿಯ ನಾಗರಿಕರು ಪರದಾಟ ಪಡುತ್ತಿರುವ ಕುರಿತು ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಉತ್ತರ ಕೊಡುವುದಾಗಿ ತಿಳಿಸಿದರು.
11 ಐವನ್ ಡಿ'ಸೋಜಾ 19.08.2026 MRPL, MSEZನ ಹಸಿರು ವಲಯಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆ ನಿಗದಿಪಡಿಸಿದ್ದು, ಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿರುವ ಕುರಿತು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
12 ಪಿ.ವಿ. ಮೋಹನ್ 19.08.2026 SIR ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಖಚಿತಪಡಿಸಲು ಮೇಲ್ವಿಚಾರಣಾ ವ್ಯವಸ್ಥೆ ರೂಪಿಸುವ ಕುರಿತು ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
13 ಶಿವಣ್ಣ ಬಿ.ಎಸ್. 19.08.2026 ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ದತ್ತಾಂಶ ನಮೂದಕರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸುವ ಕುರಿತು ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
14 ತಿಪ್ಪಣ್ಣಪ್ಪ ಕಮಕನೂರ 19.08.2026 ಕಲಬುರಗಿ ಜಿಲ್ಲೆಯ 110 ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಘಟಕಗಳಿಗೆ ರೂ. 50 ಕೋಟಿ ಸಹಾಯಧನ ಬಿಡುಗಡೆ ಮಾಡುವ ಕುರಿತು ದಿ: 20.08.2026 ರಂದು ಉತ್ತರವನ್ನು ಮಂಡಿಸಲಾಯಿತು ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
15 ಮಂಜುನಾಥ್ ಭಂಡಾರಿ 19.08.2026 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾಗಶಃ ಅರಣ್ಯ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಒದಗಿಸುವ ಕುರಿತು ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
16 ಕೆ. ಅಬ್ದುಲ್ ಜಬ್ಬರ್ 20.08.2026 ವಸತಿ ಶಾಲೆಗಳಲ್ಲಿ ಆಹಾರ ಸುರಕ್ಷತೆ ತಪಾಸಣೆ ಮಾಡುವ ಕುರಿತು ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
17 ಬಸನಗೌಡ ಬಾದರ್ಲಿ 20.08.2026 ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜನ್ನು ಮಂಜೂರು ಮಾಡುವ ಕುರಿತು ಮಾನ್ಯ ಉನ್ನತ ಶಿಕ್ಷಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
18 ಐವನ್ ಡಿ’ಸೋಜಾ 20.08.2026 ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಮೃತಪಟ್ಟ 3 ಮಂದಿ ಅಮಾಯಕರಿಗೆ ಧನ ಸಹಾಯ ನೀಡುವ ಕುರಿತು ಮಾನ್ಯ ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
19 ಮಂಜುನಾಥ್ ಭಂಡಾರಿ 20.08.2026 ರಾಜ್ಯದಲ್ಲಿರುವ ಮೂಲನಿವಾಸಿಗಳಿಗೆ ಪೌಷ್ಟಿಕ ಆಹಾರಗಳ ಕಿಟ್ ಕಳೆದ 5 ತಿಂಗಳುಗಳಿಂದ ಸ್ಥಗಿತ ಮಾಡಿರುವ ಕುರಿತು ಮಾನ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
20 ರಾಮೋಜಿಗೌಡ 20.08.2026 ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ ಶಿಕ್ಷಕರ ಮೂಲಸೌಕರ್ಯ ಹಾಗೂ ರೋಪ್‌ವೇ ಯೋಜನೆ ಅನುಷ್ಠಾನ ಮಾಡುವ ಕುರಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
21 ಬಲ್ಕೀಸ್ ಬಾನು 20.08.2026 ಶಿವಮೊಗ್ಗದಲ್ಲಿ ನಾಗರೀಕ ಸೌಲಭ್ಯಗಳು ಹದಗೆಟ್ಟಿದ್ದು, ಮೂಲಸೌಕರ್ಯಗಳನ್ನು ಪೂರೈಸುವ ಕುರಿತು ಉತ್ತರಿಸಲಾಗಿದೆ ಮಾನ್ಯ ಸಭಾನಾಯಕರು ಉತ್ತರಿಸಿದರು.
22 ಪಿ.ವಿ. ಮೋಹನ್ 20.08.2026 ಎಲ್ ನಿನೋ/ಲಾ ನಿನಾ ಸೇರಿದಂತೆ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ಉಳಿದ ಮಳೆ ನೀರನ್ನು ಸಂರಕ್ಷಿಸಿ ಅಂತರ್ಜಲ ಮರುಪೂರ್ಣಗೊಳಿಸುವ ಕುರಿತು ಮಾನ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
23 ಜಗದೇವ್ ಗುತ್ತೇದಾರ್ 20.08.2026 ವರದಕ್ಷಿಣೆ ಕಿರುಕುಳದಿಂದ 617 ಮಹಿಳೆಯರು ಬಲಿಯಾಗುತ್ತಿರುವ ಕುರಿತು ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
24 ಐವನ್ ಡಿ’ಸೋಜಾ 21.08.2026 ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಒಳಚರಂಡಿ ಮತ್ತು ಜಲಸಿರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಕುರಿತು ಮಾನ್ಯ ನಗರಾಭಿವೃದ್ಧಿ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದರು
25 ಬಸನಗೌಡ ಬಾದರ್ಲಿ 21.08.2026 ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಾಸ್ಟೆಲ್ ಕಟ್ಟಡದ ಬಾಡಿಗೆ ಹಣ ಪಾವತಿಯಾಗದ ಕುರಿತು ಮಾನ್ಯ ಸಮಾಜ ಕಲ್ಯಾಣ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ತಿಳಿಸಿದರು
26 ಮಂಜುನಾಥ್ ಭಂಡಾರಿ 21.08.2026 ದರ್ಬೆ ಸಮೀಪದ ಸಿಒಟಿ ಬಳಿ ನಿರ್ಮಾಣಗೊಂಡ ಅಲ್ಪಸಂಖ್ಯಾತ ಸಮುದಾಯ ಭವನವು ಪಾಳು ಬೀಳುವ ಸ್ಥಿತಿಯಲ್ಲಿರುವ ಕುರಿತು ಉತ್ತರಿಸಲಾಗಿದೆ ಮಾನ್ಯ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರಿಸಿದರು
27 ಬಲ್ಕೀಸ್ ಬಾನು 21.08.2026 ಅಲ್ಪಸಂಖ್ಯಾತರ ಕಲ್ಯಾಣ ಅಧೀನದಲ್ಲಿರುವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ನೀಡಬೇಕಾದ ಮೂಲಸೌಕರ್ಯಗಳನ್ನು ಪೂರೈಕೆ ಮಾಡುವ ಕುರಿತು ಮಾನ್ಯ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉತ್ತರ ಕೊಡುವುದಾಗಿ ತಿಳಿಸಿದರು
28 ಐವನ್ ಡಿ’ಸೋಜಾ 24.08.2026 ಕರಾವಳಿ ಭಾಗದ ಕ್ರೈಸ್ತ ಸಮುದಾಯದವರು ತೆನೆ ಹಬ್ಬ ಆಚರಿಸುತ್ತಿದ್ದು, ಸದರಿ ದಿನವನ್ನು ಸರ್ಕಾರಿ ರಜೆ ಎಂದು ಘೋಷಣೆ ಮಾಡುವ ಕುರಿತು ಪ್ರಸ್ತಾಪಿಸಿದರು. ಮಾನ್ಯ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
29 ತಿಪ್ಪಣ್ಣಪ್ಪ ಕಮಕನೂರ 24.08.2026 ಕಲ್ಯಾಣ ಕರ್ನಾಟಕ ಹಾಗೂ ವಾಯುವ್ಯ ಕರ್ನಾಟಕ ಭಾಗಗಳಲ್ಲಿ ಹಳೆಯ/ಅಸುರಕ್ಷಿತ ಬಸ್‌ಗಳ ಸಂಚಾರ ಮತ್ತು ಮಾಸಿಕ ಬಸ್ ದರದಲ್ಲಿನ ತಾರತಮ್ಯವನ್ನು ಸರಿಪಡಿಸುವ ಕುರಿತು ಮಾನ್ಯ ಸಾರಿಗೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು.
30 ಮಂಜುನಾಥ್ ಭಂಡಾರಿ 24.08.2026 ಅಭಯಾರಣ್ಯ ವ್ಯಾಪ್ತಿಯಲ್ಲಿರುವ ವಸತಿ ಪ್ರದೇಶಕ್ಕೆ ವಿನಾಯಿತಿ ನೀಡುವ ಕುರಿತು ಉತ್ತರಿಸಲಾಗಿದೆ ಮಾನ್ಯ ಅರಣ್ಯ, ಜೀವಿಸ್ಥಿತಿ ಮತ್ತು ಪರಿಸರ ಸಚಿವರು ಉತ್ತರಿಸಿದರು
31 ಬಸನಗೌಡ ಬಾದರ್ಲಿ 24.08.2026 ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಮೂವರು ಪರಿಶಿಷ್ಟ ಜಾತಿ ಸಮುದಾಯದವರು ಕೊಲೆಯಾಗಿದ್ದು, ಕುಟುಂಬಕ್ಕೆ ಪರಿಹಾರ ಒದಗಿಸುವ ಕುರಿತು ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
32 ಕೆ. ಅಬ್ದುಲ್ ಜಬ್ಬರ್ 24.08.2026 ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ಕುರಿತು ಮಾನ್ಯ ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಇ-ಆಡಳಿತ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
33 ಬಲ್ಕೀಸ್ ಬಾನು 24.08.2026 ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, 4 ವರ್ಷಗಳಿಂದ ವಸೂಲಿಯಾಗದೇ ಬಾಕಿ ಉಳಿದಿರುವ ರೂ.121/- ಕೋಟಿಯನ್ನು ವಸೂಲಿ ಮಾಡುವ ಕುರಿತು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು
34 ಎ.ವಿ. ಗಾಯತ್ರಿ ಶಾಂತೇಗೌಡ 24.08.2026 ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವ್ಯವಸ್ಥೆಯಲ್ಲಿ ತೆಗೆದುಕೊಳ್ಳುವ ದಿಢೀರ್ ನಿರ್ಧಾರಗಳಿಂದ ಶಿಕ್ಷಕರು ಗೊಂದಲಕ್ಕೆ ಈಡಾಗಿರುವ ಕುರಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು